alex Certify ಕಾಮಗಾರಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರವಾಸಿಗರೇ ಗಮನಿಸಿ: ಇಂದಿನಿಂದ 1 ತಿಂಗಳ ಕಾಲ ನಂದಿ ಗಿರಿಧಾಮ ಬಂದ್

ಚಿಕ್ಕಬಳ್ಳಾಪುರ: ಇಂದಿನಿಂದ ಒಂದು ತಿಂಗಳ ಕಾಲ ಪ್ರವಾಸಿ ತಾಣ ನಂದಿ ಗಿರಿಧಾಮ ಬಂದ್ ಮಾಡಲಾಗುವುದು. ಸೋಮವಾರದಿಂದ ಶುಕ್ರವಾರದವರೆಗೆ ಪ್ರವಾಸಿಗರಿಗೆ ಪ್ರವೇಶ ನಿಷೇಧಿಸಲಾಗಿದೆ. ವೀಕೆಂಡ್ ನಲ್ಲಿ ಮಾತ್ರ ನಂದಿ ಗಿರಿಧಾಮ Read more…

ಪ್ರವಾಸಿಗರಿಗೆ ಮುಖ್ಯ ಮಾಹಿತಿ: ವಿಶ್ವವಿಖ್ಯಾತ ಜೋಗ ಜಲಪಾತ ಬಳಿ ಕಾಮಗಾರಿ ಹಿನ್ನೆಲೆ ಏ. 30ರವರೆಗೆ ಪ್ರವೇಶ ನಿಷೇಧ

ಶಿವಮೊಗ್ಗ: ವಿಶ್ವ ವಿಖ್ಯಾತ ಜೋಗ ಜಲಪಾತ ಪ್ರದೇಶದ ವ್ಯಾಪ್ತಿಯಲ್ಲಿ ಪ್ರವಾಸಿಗರಿಗೆ ಮೂಲಭೂತ ಸೌಲಭ್ಯ ಒದಗಿಸಲು ಸಮಗ್ರ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದ್ದು, ಈ ಕಾಮಗಾರಿಗಳಲ್ಲಿ ಜೋಗ ಜಲಪಾತದ ಮುಖ್ಯದ್ವಾರದ ಕಾಮಗಾರಿಯೂ Read more…

ಸಂಚಾರಿ ಪ್ರಯೋಗಾಲಯ ಕಾರ್ಯಾರಂಭ: ಕಾಮಗಾರಿಗಳ ಗುಣಮಟ್ಟ ಸ್ಥಳದಲ್ಲೇ ಪರಿಶೀಲನೆಗೆ ದಿಟ್ಟ ಕ್ರಮ

ಬೆಂಗಳೂರು: ಬೆಂಗಳೂರಿನಲ್ಲಿ 2 ಸಂಚಾರಿ ಪ್ರಯೋಗಾಲಯ ಕಾರ್ಯಾರಂಭ ಮಾಡಿದ್ದು, ಕಾಮಗಾರಿಗಳ ಗುಣಮಟ್ಟ ಸ್ಥಳದಲ್ಲೇ ಪರಿಶೀಲನೆಗೆ ದಿಟ್ಟ ಕ್ರಮ ಕೈಗೊಳ್ಳಲಾಗಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಎರಡು ವಾಹನಗಳಿಗೆ 38.50 ಲಕ್ಷ ರೂ. Read more…

ಪ್ರಯಾಣಿಕರೇ ಗಮನಿಸಿ: ಕಾಮಗಾರಿ ಹಿನ್ನೆಲೆ ಕೆಲ ರೈಲು ರದ್ದು, ಹಲವು ರೈಲು ಸೇವೆಗಳಲ್ಲಿ ಬದಲಾವಣೆ

ಬೆಂಗಳೂರು: ಬೆಂಗಳೂರು ಪೂರ್ವ ಮತ್ತು ಬೆಂಗಳೂರು ಕಂಟೋನ್ಮೆಂಟ್ ನಿಲ್ದಾಣಗಳ ನಡುವೆ ರಸ್ತೆ ಕೆಳ ಸೇತುವೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಹಲವು ರೈಲು ಸೇವೆಗಳಲ್ಲಿ ಬದಲಾವಣೆ ಮತ್ತು ಭಾಗಶಃ ರದ್ದು Read more…

BREAKING: ಶಾಸಕರಿಗೆ ಬಂಪರ್: ತಲಾ 10 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದ ಸರ್ಕಾರ: ಭರವಸೆ ಈಡೇರಿಸಿದ ಸಿಎಂ

ಬೆಂಗಳೂರು: ರಾಜ್ಯದ ಗ್ರಾಮೀಣ ರಸ್ತೆ ಕಾಮಗಾರಿಗಳಿಗೆ ವಿಧಾನಸಭಾ ಕ್ಷೇತ್ರಗಳಿಗೆ ತಲಾ 10 ಕೋಟಿ ರೂಪಾಯಿ ಅನುದಾನವನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ. 189 ವಿಧಾನಸಭಾ ಕ್ಷೇತ್ರಗಳಿಗೆ 1890 ಕೋಟಿ Read more…

ಪ್ರಯಾಣಿಕರೇ ಗಮನಿಸಿ: ಕಾಮಗಾರಿ ಹಿನ್ನೆಲೆ ಕೆಲ ರೈಲುಗಳು ಭಾಗಶಃ ರದ್ದು

ಬೆಂಗಳೂರು: ಕೃಷ್ಣರಾಜನಗರ ನಿಲ್ದಾಣದ ರಸ್ತೆ ಸಂಖ್ಯೆ 2ರ ಎರಡೂ ಬದಿಯಲ್ಲಿ ಟ್ರ್ಯಾಕ್ ಮೆಷಿನ್ ಸೈಡಿಂಗ್ ನಿಯೋಜಿಸಲು ಇಂಜಿನಿಯರಿಂಗ್ ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ ಕೆಲವು ರೈಲುಗಳ ಸಂಚಾರವನ್ನು ಭಾಗಶಃ ರದ್ದುಪಡಿಸಲಾಗಿದೆ Read more…

ರಾಜ್ಯದಲ್ಲಿ ಭೂಕುಸಿತ ತಡೆಗೆ ಶಾಶ್ವತ ಪರಿಹಾರ: 425 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿ

ಬೆಳಗಾವಿ: ರಾಜ್ಯದಲ್ಲಿ ಭೂಕುಸಿತ ತಡೆಗೆ ಶಾಶ್ವತ ಪರಿಹಾರ ಕಲ್ಪಿಸಲು 425 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು. ಅದರ ಭಾಗವಾಗಿ ಈಗಾಗಲೇ 152 ಕೋಟಿ ರೂ. ಹಣವನ್ನು ವಿವಿಧ Read more…

ಪ್ರಯಾಣಿಕರೇ ಗಮನಿಸಿ: ಕೆಲ ರೈಲುಗಳ ಸಂಚಾರ ತಾತ್ಕಾಲಿಕ ರದ್ದು

ಬೆಂಗಳೂರು: ನೈರುತ್ಯ ರೈಲ್ವೆ ಬೆಂಗಳೂರು ವಿಭಾಗದ ಬೆಳ್ಳಂದೂರು ಯಾರ್ಡ್ ಪುನರ್ ನಿರ್ಮಾಣಕ್ಕೆ ಇಂಜಿನಿಯರಿಂಗ್ ಕಾಮಗಾರಿ ಕೈಗೊಳ್ಳಲಿರುವ ಹಿನ್ನೆಲೆಯಲ್ಲಿ ಕೆಲವು ರೈಲುಗಳ ಸಂಚಾರವನ್ನು ತಾತ್ಕಾಲಿಕವಾಗಿ ರದ್ದು ಮಾಡಲಾಗಿದೆ. ಡಿ. 5 Read more…

ಗ್ರಾಮಸ್ಥರೇ ಸ್ವಂತ ಹಣ ಭರಿಸಿ ನಿರ್ಮಿಸಿದ ಕಾಮಗಾರಿಗೆ ನಕಲಿ ಬಿಲ್ ಸೃಷ್ಟಿ; ಹಣ ದೋಚಿದ ಗ್ರಾಪಂ ಅಧಿಕಾರಿ ಸಸ್ಪೆಂಡ್

ಬೆಂಗಳೂರು: ಗ್ರಾಮಸ್ಥರೇ ಸ್ವಂತ ಹಣ ಭರಿಸಿ ನಿರ್ಮಿಸಿದ ಕಾಮಗಾರಿಗೆ ಗುತ್ತಿಗೆದಾರರ ನಕಲಿ ಪರವಾನಿಗೆ ಮತ್ತು ಬಿಲ್ ಸೃಷ್ಟಿಸಿ ಪಿಡಿಒ ಹಣ ದೋಚಿದ ಘಟನೆ ಆನೇಕಲ್ ತಾಲೂಕಿನ ಮಂಟಪ ಗ್ರಾಮ Read more…

ಬಫರ್ ಜೋನ್ ನಲ್ಲಿ ನೀರು ಶುದ್ಧೀಕರಣ ಘಟಕ: ಭದ್ರಾ ಜಲಾಶಯಕ್ಕೆ ಆತಂಕ

ಶಿವಮೊಗ್ಗ: ಭದ್ರಾ ಜಲಾಶಯವನ್ನೇ ಬುಡಮೇಲು ಮಾಡುವ ಕಾಮಗಾರಿಯೊಂದು ಭದ್ರಾ ಜಲಾಶಯದ ಬುಡದಲ್ಲಿಯೇ ನಡೆಯುತ್ತಿರುವುದು ತೀವ್ರ ಆತಂಕಕ್ಕೆ ಕಾರಣವಾಗಿದೆ. ಇದನ್ನು ತಡೆಯದಿದ್ದರೆ ಜಲಾಶಯಕ್ಕೆ ಅಪಾಯ ಖಂಡಿತ ಎಂದು ರೈತ ನಾಯಕ Read more…

ತುಮಕೂರು-ಚಿತ್ರದುರ್ಗ-ದಾವಣಗೆರೆ ನೇರ ರೈಲು ಮಾರ್ಗ ಕಾಮಗಾರಿ ಪ್ರಾರಂಭ, 2027 ಜನವರಿಯೊಳಗೆ ರೈಲು ಸಂಚಾರ; ವಿ.ಸೋಮಣ್ಣ

ದಾವಣಗೆರೆ: ತುಮಕೂರು-ಚಿತ್ರದುರ್ಗ-ದಾವಣಗೆರೆ ನೇರ ರೈಲು ಮಾರ್ಗದ ಭೂ ಸ್ವಾಧೀನ ಪ್ರಕ್ರಿಯೆ ಮುಗಿಯುವ ಹಂತದಲ್ಲಿದ್ದು, ಮುಂದಿನ ನಾಲ್ಕೈದು ತಿಂಗಳು ಇದೇ ಆರ್ಥಿಕ ವರ್ಷಾಂತ್ಯದಲ್ಲಿ ಹಲವು ಕಡೆ ಕಾಮಗಾರಿ ಪ್ರಾರಂಭಿಸಲಾಗುತ್ತದೆ ಎಂದು Read more…

ವಸತಿರಹಿತ ಬಡವರಿಗೆ ಸಿಹಿ ಸುದ್ದಿ: ಶೀಘ್ರವೇ ಸಿಂಗಲ್ ಬೆಡ್ ರೂಂ ಮನೆ ಹಂಚಿಕೆ

ಬೆಂಗಳೂರು: ಆರ್ಥಿಕವಾಗಿ ಹಿಂದುಳಿದ ವಸತಿ ರಹಿತ ಬಡವರಿಗೆ ಬೆಂಗಳೂರು ಸುತ್ತಮುತ್ತ ಮುಖ್ಯಮಂತ್ರಿಗಳ ಬಹು ಮಹಡಿ ವಸತಿ ಯೋಜನೆಯಡಿ ರಾಜೀವ್ ಗಾಂಧಿ ವಸತಿ ನಿಗಮದಿಂದ ನಿರ್ಮಾಣ ಮಾಡುತ್ತಿರುವ ಸಿಂಗಲ್ ಬೆಡ್ Read more…

ತುಮಕೂರು ಜಿಲ್ಲೆಗೆ ರೈಲ್ವೆ ಇಲಾಖೆಯಿಂದ ಭರ್ಜರಿ ಕೊಡುಗೆ

ನವದೆಹಲಿ: ತುಮಕೂರು ಸಂಸದ ವಿ. ಸೋಮಣ್ಣ ರೈಲ್ವೆ ಇಲಾಖೆ ರಾಜ್ಯ ಖಾತೆ ಸಚಿವರಾಗುತ್ತಿದ್ದಂತೆ ತುಮಕೂರು ಜಿಲ್ಲೆಗೆ ಭರಪೂರ ಕೊಡುಗೆ ಹರಿದು ಬರುತ್ತಿವೆ. ಕಳೆದ ತಿಂಗಳು 350 ಕೋಟಿ ರೂ. Read more…

ಜಿಎಸ್‌ಟಿ ಹೊರತುಪಡಿಸಿ ಕಾಮಗಾರಿಗಳಿಗೆ ಟೆಂಡರ್: ಸರ್ಕಾರ ಆದೇಶ

ಬೆಂಗಳೂರು: ಜಿ.ಎಸ್.ಟಿ. ಹೊರತುಪಡಿಸಿ ಕಾಮಗಾರಿಗಳಿಗೆ ಟೆಂಡರ್ ಕರೆಯುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸರ್ಕಾರದಿಂದ ಅನುಮೋದಿಸಲಾದ ಏಕರೂಪ ಅನುಸೂಚಿ ದರಗಳ ಅನ್ವಯ ಅಂದಾಜು ಪಟ್ಟಿಯಲ್ಲಿ ಜಿಎಸ್‌ಟಿ ಮೊತ್ತ ಹೊರತುಪಡಿಸಿ Read more…

ಪ್ರಯಾಣಿಕರೇ ಗಮನಿಸಿ: ಕಾಮಗಾರಿ ಹಿನ್ನೆಲೆ ಹಲವು ರೈಲುಗಳ ಸಂಚಾರ ರದ್ದು

ಬೆಂಗಳೂರು: ಕಾಮಗಾರಿ ಹಿನ್ನೆಲೆಯಲ್ಲಿ ಹಲವು ರೈಲುಗಳ ಸಂಚಾರ ರದ್ದು ಮಾಡಲಾಗಿದೆ ಎಂದು ನೈರುತ್ಯ ರೈಲ್ವೇ ತಿಳಿಸಿದೆ. ರಾಯದುರ್ಗ -ತುಮಕೂರು ಹೊಸ ಮಾರ್ಗದ ಭಾಗವಾದ ರಾಯದುರ್ಗ ಯಾರ್ಡ್ ನಲ್ಲಿ ಎರಡನೇ Read more…

ಪ್ರಯಾಣಿಕರೇ ಗಮನಿಸಿ: ಹಲವು ರೈಲುಗಳ ಸಂಚಾರ ರದ್ದು

ಬೆಂಗಳೂರು: ದಂಡು -ಕೆಎಸ್ಆರ್ ಬೆಂಗಳೂರು ಭಾಗದ ಮಧ್ಯದಲ್ಲಿರುವ ಸೇತುವೆಯ ವಿವಿಧ ಕಾಮಗಾರಿ ಹಿನ್ನೆಲೆಯಲ್ಲಿ ಹಲವು ರೈಲುಗಳ ಸಂಚಾರ ರದ್ದು ಮಾಡಲಾಗಿದೆ ಎಂದು ನೈರುತ್ಯ ರೈಲ್ವೆ ತಿಳಿಸಿದೆ. ಜುಲೈ 30, Read more…

ಪ್ರಯಾಣಿಕರೆ ಗಮನಿಸಿ: 8 ರೈಲುಗಳ ಸಂಚಾರ ರದ್ದು

ಬೆಂಗಳೂರು: ನಿಟ್ಟೂರು -ಸಂಪಿಗೆ ರೈಲ್ವೆ ನಿಲ್ದಾಣ ನಡುವಿನ ಲೆವೆಲ್ ಕ್ರಾಸಿಂಗ್ ನಲ್ಲಿ ಗರ್ಡರ್ ಅಳವಡಿಕೆ ಕಾಮಗಾರಿ ಹಿನ್ನೆಲೆಯಲ್ಲಿ ಜೂನ್ 27ರಿಂದ ಜುಲೈ 4ರ ವರೆಗೆ ಈ ಮಾರ್ಗದ ಎಂಟು Read more…

ನರೇಗಾ ಕಾಮಗಾರಿ ವೇಳೆ ಹೃದಯಾಘಾತದಿಂದ ಕಾರ್ಮಿಕ ಸಾವು

ಕಲಬುರಗಿ: ನರೇಗಾ ಕಾಮಗಾರಿ ವೇಳೆ ಹೃದಯಾಘಾತದಿಂದ ಕಾರ್ಮಿಕ ಮೃತಪಟ್ಟ ಘಟನೆ ಆಳಂದಾ ತಾಲೂಕಿನ ದಣ್ಣೂರು ಗ್ರಾಮದಲ್ಲಿ ನಡೆದಿದೆ. ನರೇಗಾ ಯೋಜನೆಯ ಉದ್ಯೋಗ ಖಾತ್ರಿ ಕೆಲಸದಲ್ಲಿ ನಿರತರಾಗಿದ್ದ ಶರಣಪ್ಪ(44) ಮೃತಪಟ್ಟವರು. Read more…

WTP ಕಾಮಗಾರಿ ವಿರೋಧಿಸಿ ವಿನೂತನ ಪ್ರತಿಭಟನೆ: ಎಡೆ ಇಟ್ಟು ತಿಥಿ ಆಚರಿಸಿದ ಗ್ರಾಮಸ್ಥರು

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ಸಮೀಪದ ಕೋಡ್ಲು ಗ್ರಾಮದಲ್ಲಿ 11 ದಿನಗಳ ಹಿಂದೆ ಪೊಲೀಸ್ ಬಿಗಿ ಭದ್ರತೆಯಲ್ಲಿ ಆರಂಭಗೊಂಡ ಜಲ್‌ ಜೀವನ್‌ ಮಿಷನ್‌ನ ನೀರು ಶುದ್ಧೀಕರಣ ಘಟಕ (WTP)ದ Read more…

BIG NEWS: ದೇಶದಲ್ಲಿ ಮೊದಲ ಬುಲೆಟ್ ರೈಲು ಸಂಚಾರದ ಬಗ್ಗೆ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಮಹತ್ವದ ಮಾಹಿತಿ

ನವದೆಹಲಿ: ಆಗಸ್ಟ್ 2026 ರೊಳಗೆ ಭಾರತದ ಮೊದಲ ಬುಲೆಟ್ ರೈಲು ವಿಭಾಗ ಪೂರ್ಣಗೊಳ್ಳಲಿದೆ ಎಂದು ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ. ರಾಷ್ಟ್ರೀಯ ಹೈ-ಸ್ಪೀಡ್ ರೈಲ್ ಕಾರ್ಪೊರೇಷನ್ ಲಿಮಿಟೆಡ್(NHSRCL) Read more…

BIG NEWS: ಪರಿಶಿಷ್ಟ ಗುತ್ತಿಗೆದಾರರಿಗೆ ಕಾಮಗಾರಿ ಗುತ್ತಿಗೆ 1 ಕೋಟಿ ರೂ.ಗೆ ಹೆಚ್ಚಳ: ಪೌರಾಡಳಿತ ಇಲಾಖೆ ಆದೇಶ

ಬೆಂಗಳೂರು: ಪರಿಶಿಷ್ಟ ಜಾತಿ, ಪಂಗಡದ ಗುತ್ತಿಗೆದಾರರಿಗೆ ಕಾಮಗಾರಿ ಗುತ್ತಿಗೆ 1 ಕೋಟಿ ರೂಪಾಯಿ ಹೆಚ್ಚಳ ಮಾಡಲಾಗಿದೆ. ಶೇ. 24.10 ಮೀಸಲಾತಿ ಅನ್ವಯ ನಿಗದಿಪಡಿಸಲಾದ ಕಾಮಗಾರಿಗಳ ಮೊತ್ತವನ್ನು 50 ಲಕ್ಷ Read more…

ಗಮನಿಸಿ: 7 ತಿಂಗಳು ಬಂದ್ ಆಗಲಿದೆ ಈ ರಾಷ್ಟ್ರೀಯ ಹೆದ್ದಾರಿ

ಶಿರಸಿ: ಕುಮಟಾ -ಶಿರಸಿ ರಾಷ್ಟ್ರೀಯ ಹೆದ್ದಾರಿ 7 ತಿಂಗಳು ಬಂದ್ ಆಗಲಿದೆ. ಹೆದ್ದಾರಿಯಲ್ಲಿ ಸೇತುವೆ, ದೇವಿಮನೆ ಘಟ್ಟದಲ್ಲಿ ರಸ್ತೆ ನಿರ್ಮಾಣ ಕಾಮಗಾರಿ ಕೈಗೊಳ್ಳಲಿರುವ ಹಿನ್ನೆಲೆಯಲ್ಲಿ ನವೆಂಬರ್ 1ರಿಂದ 2024 Read more…

ಎರಡು ಬೈಕ್ ಡಿಕ್ಕಿ: ಅಪಘಾತದಲ್ಲಿ ಇಬ್ಬರು ಸವಾರರು ಸ್ಥಳದಲ್ಲೇ ಸಾವು

ಮಂಡ್ಯ: ಎರಡು ಬೈಕ್ ಗಳ ನಡುವೆ ಡಿಕ್ಕಿಯಾಗಿ ಇಬ್ಬರು ಸವಾರರು ಸಾವನ್ನಪ್ಪಿದ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಟಿಎಂ ಹೊಸೂರು – ಗೌಡಹಳ್ಳಿ ಗೇಟ್ ಬಳಿ ನಡೆದಿದೆ. Read more…

ರಾಜ್ಯದಲ್ಲಿನ್ನು ರಸ್ತೆ ನಿರ್ಮಿಸಿದ ಗುತ್ತಿಗೆದಾರರಿಂದಲೇ 5 ವರ್ಷ ನಿರ್ವಹಣೆ: ಸರ್ಕಾರದಿಂದ ಹೊಸ ನಿಯಮ ಜಾರಿ

ಬೆಂಗಳೂರು: ರಸ್ತೆಗಳನ್ನು ನಿರ್ಮಾಣ ಮಾಡಿದ ಗುತ್ತಿಗೆದಾರರೇ ಐದು ವರ್ಷ ಅದನ್ನು ನಿರ್ವಹಿಸಬೇಕು. ಈ ನಿಟ್ಟಿನಲ್ಲಿ ಸರ್ಕಾರದಿಂದ ಹೊಸ ನಿಯಮ ಜಾರಿಗೆ ತರಲಾಗುವುದು ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ Read more…

BIG NEWS: 26 ತಿಂಗಳಲ್ಲಿ ಬೆಂಗಳೂರು ಉಪನಗರ ರೈಲ್ವೆ ಯೋಜನೆ ಕಾರಿಡಾರ್ 2 ಕಾಮಗಾರಿ ಪೂರ್ಣ

ಬೆಂಗಳೂರು: ಮಹತ್ವಾಕಾಂಕ್ಷಿಯ ಬೆಂಗಳೂರು ಉಪನಗರ ರೈಲ್ವೆ ಯೋಜನೆಯಲ್ಲಿ ಚಿಕ್ಕಬಾಣಾವರ ಮತ್ತು ಬೆನ್ನಿಗಾನಹಳ್ಳಿ ನಡುವೆ ನಡೆಯುತ್ತಿರುವ ಕಾರಿಡಾರ್-2 ಕಾಮಗಾರಿಗಳನ್ನು 26 ತಿಂಗಳಲ್ಲಿ ಮುಗಿಸಲಾಗುವುದು. ಒಟ್ಟಾರೆಯಾಗಿ, ನಾಲ್ಕೂ ಕಾರಿಡಾರ್ ಗಳ ಕೆಲಸಗಳು Read more…

ಮಠಗಳಿಗೆ ಬಿಜೆಪಿ ಸರ್ಕಾರ ನೀಡಿದ್ದ ಅನುದಾನಕ್ಕೆ ತಡೆ: ಭಕ್ತರ ಆಕ್ರೋಶ

ಬೆಂಗಳೂರು: ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಆರಂಭವಾಗದ ಕಾಮಗಾರಿಗಳ ಮರುಪರಿಶೀಲನೆ ಸಲುವಾಗಿ ರಾಜ್ಯದ ನೂತನ ಕಾಂಗ್ರೆಸ್ ಸರ್ಕಾರ ತಾತ್ಕಾಲಿಕವಾಗಿ ತಡೆ ನೀಡಿದೆ. ಮಠ ಮಾನ್ಯಗಳ ಕಾಮಗಾರಿಗಳಿಗೂ ತಡೆ ಬಿದ್ದಿದ್ದು, Read more…

ಯಾವಾಗ ಹಳಿಯೇರುತ್ತೆ ದೇಶದ ಮೊದಲ ಬುಲೆಟ್‌ ಟ್ರೈನ್‌ ? ಇಲ್ಲಿದೆ ಕಾಮಗಾರಿ ಕುರಿತ ಫುಲ್‌ ಡಿಟೇಲ್ಸ್‌

ದೇಶದ ಮೊದಲ ಬುಲೆಟ್ ರೈಲು ಯಾವಾಗ ಹಳಿಯೇರಬಹುದು ಅನ್ನೋ ಕುತೂಹಲ ಎಲ್ಲರಲ್ಲೂ ಇದೆ. ಕಾಮಗಾರಿ ಯಾವ ಹಂತ ತಲುಪಿದೆ ಅನ್ನೋ ಪ್ರಶ್ನೆಯೂ ಸಹಜ. ಸದ್ಯ ಮುಂಬೈ-ಅಹಮದಾಬಾದ್ ಬುಲೆಟ್ ರೈಲು Read more…

ನೋಡನೋಡುತ್ತಿದ್ದಂತೆ ಕುಸಿದು ಬಿತ್ತು ಪ್ರಮುಖ ರಸ್ತೆ

ಹೈದರಾಬಾದ್‌ನ ಘೋಷಾ ಮಹಲ್‌ನ ಚಂದನವಾಡಿ ಪ್ರದೇಶದಲ್ಲಿ ಚರಂಡಿಯ ಪಕ್ಕದ ರಸ್ತೆಯ ಒಂದು ಭಾಗ ಕುಸಿದು ಮೂವರು ಗಾಯಗೊಂಡಿದ್ದಾರೆ. ಘಟನೆಯ ವೇಳೆ ಅನೇಕ ತರಕಾರಿ ಗಾಡಿಗಳು ಮತ್ತು ಕಾರು, ಆಟೋ Read more…

ಶಿವಮೊಗ್ಗ ಜನತೆಗೆ ಗುಡ್ ನ್ಯೂಸ್: ವರ್ಷಾಂತ್ಯಕ್ಕೆ ವಿಮಾನ ನಿಲ್ದಾಣ ಲೋಕಾರ್ಪಣೆ

ಯಾವುದೇ ಒಂದು ಜಿಲ್ಲೆ ಅಭಿವೃದ್ಧಿ ಹೊಂದಬೇಕಾದರೆ ರಸ್ತೆ, ವಾಯು ಹಾಗೂ ಜಲಮಾರ್ಗ ಬಹು ಮುಖ್ಯವಾಗುತ್ತದೆ. ಶಿವಮೊಗ್ಗ ಜಿಲ್ಲೆ ಸಕಲ ಸೌಲಭ್ಯಗಳನ್ನು ಹೊಂದಿದ್ದರೂ ಸಹ ಇಲ್ಲಿಗೆ ಒಂದು ವಿಮಾನ ನಿಲ್ದಾಣ Read more…

ಅವೈಜ್ಞಾನಿಕ ಕಾಮಗಾರಿಯಿಂದ ಭೀಕರ ಸರಣಿ ಅಪಘಾತ; ನಡುರಸ್ತೆಯಲ್ಲಿಯೇ ಪಲ್ಟಿಯಾಗಿ ಬಿದ್ದ ಆಟೋ

ತುಮಕೂರು: ಚಲಿಸುತ್ತಿದ್ದ ಆಟೋ ನೋಡ ನೋಡುತ್ತಿದ್ದಂತೆ ನಡು ರಸ್ತೆಯಲ್ಲಿಯೇ ಪಲ್ಟಿಯಾಗಿ ಬಿದ್ದಿದ್ದು, ಆಟೋಗೆ ಬೈಕ್ ಕೂಡ ಡಿಕ್ಕಿ ಹೊಡೆದ ಘಟನೆ ತುಮಕೂರು ಜಿಲ್ಲೆಯ ಮೇಳಕೋಟೆ ಮುಖ್ಯರಸ್ತೆಯಲ್ಲಿ ನಡೆದಿದೆ. ಸ್ಮಾರ್ಟ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...