alex Certify ಕಾಯಂ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಾಯಂ ನಿರೀಕ್ಷೆಯಲ್ಲಿದ್ದ ಆರೋಗ್ಯ ಇಲಾಖೆ ಎನ್.ಹೆಚ್.ಎಂ. ಸಿಬ್ಬಂದಿಗೆ ಬಿಗ್ ಶಾಕ್

ಬೆಳಗಾವಿ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ರಾಷ್ಟ್ರೀಯ ಆರೋಗ್ಯ ಅಭಿಯಾನ(ಎನ್.ಹೆಚ್.ಎಂ.) ಸಿಬ್ಬಂದಿ ಸೇವೆಯನ್ನು ಕಾಯಂ ಮಾಡುವ ಪ್ರಸ್ತಾಪ ಇಲ್ಲವೆಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. Read more…

ಶುಭ ಸುದ್ದಿ: 8 ಸಾವಿರ ಮಹಿಳೆಯರು ಸೇರಿ 12,699 ಪೌರಕಾರ್ಮಿಕರ ನೇಮಕಾತಿ ಕಾಯಂ

ಬೆಂಗಳೂರು: ಬಿಬಿಎಂಪಿ ಪೌರಕಾರ್ಮಿಕರ ನೇಮಕಾತಿ ಪ್ರಕ್ರಿಯೆ ಬಹುತೇಕ ಅಂತಿಮಗೊಂಡಿದೆ. ಕಾಯಂಗೊಂಡಿರುವ 12 ಸಾವಿರ ಹುದ್ದೆಗಳಲ್ಲಿ ಸುಮಾರು 8 ಸಾವಿರ ಮಹಿಳಾ ಪೌರಕಾರ್ಮಿಕರನ್ನು ನೇಮಕ ಮಾಡಿಕೊಳ್ಳಲಾಗಿದೆ. ಬಿಬಿಎಂಪಿಯಲ್ಲಿ ಗುತ್ತಿಗೆ ಹಾಗೂ Read more…

ಗುತ್ತಿಗೆ ಪೌರಕಾರ್ಮಿಕರಿಗೆ ಸಿಹಿ ಸುದ್ದಿ: ಕಾಯಂ ನೇಮಕಾತಿ ಪತ್ರ ವಿತರಣೆ ಶೀಘ್ರ

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗುತ್ತಿಗೆ ಪೌರ ಕಾರ್ಮಿಕರ ಕಾಯಂಗೊಳಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಸುಮಾರು 600ಕ್ಕೂ ಅಧಿಕ ಆಕ್ಷೇಪಣೆಗಳು ಸಲ್ಲಿಕೆಯಾಗಿವೆ. ಡಿಸೆಂಬರ್ ಒಳಗೆ ಅಂತಿಮ ಪಟ್ಟಿಯನ್ನು ಪ್ರಕಟಿಸಿ ನೇಮಕವಾದ Read more…

ಗುತ್ತಿಗೆ ಪೌರ ಕಾರ್ಮಿಕರಿಗೆ ಗುಡ್ ನ್ಯೂಸ್: 12,692 ಮಂದಿ ಕಾಯಂ ನೇಮಕಾತಿ ಪಟ್ಟಿ ಪ್ರಕಟ

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಅನೇಕ ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಗುತ್ತಿಗೆ ಪೌರಕಾರ್ಮಿಕರ ಕಾಯಂಗೊಳಿಸುವುದಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ ಕರಡು ಪಟ್ಟಿ ಸಿದ್ಧಪಡಿಸಿದ್ದು, ಬುಧವಾರ ಪ್ರಕಟಿಸಲಾಗುವುದು ಎಂದು ಪಾಲಿಕೆ ಆಡಳಿತ ವಿಭಾಗದ ವಿಶೇಷ Read more…

`ಕಾಯಂ’ ನಿರೀಕ್ಷೆಯಲ್ಲಿದ್ದ ರಾಜ್ಯದ ಪೌರ ಕಾರ್ಮಿಕರಿಗೆ ಭರ್ಜರಿ ಗುಡ್ ನ್ಯೂಸ್

ತುಮಕೂರು : ಕಾಯಂ ನಿರೀಕ್ಷೆಯಲ್ಲಿದ್ದ ರಾಜ್ಯದ ಎಲ್ಲಾ ಪೌರಕಾರ್ಮಿಕರಿಗೆ ಭರ್ಜರಿ ಸಿಹಿಸುದ್ದಿ, ಶೀಘ್ರವೇ ಎಲ್ಲಾ ಪೌರಕಾರ್ಮಿಕರನ್ನು ಕಾಯಂ ಮಾಡಲಾಗುತ್ತದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಹೇಳಿದ್ದಾರೆ. ತುಮಕೂರು Read more…

ಆ. 23, 24 ಬೇಡಿಕೆ ಈಡೇರಿಸಲು ಶಿಕ್ಷಕರಿಂದ ಶಾಲೆ ತೊರೆಯುವ ಅಭಿಯಾನ

ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಪ್ರಾಥಮಿಕ ಮತ್ತು ಪ್ರೌಢಶಾಲೆ ಅತಿಥಿ ಶಿಕ್ಷಕರ ಸಂಘದಿಂದ ಆಗಸ್ಟ್ 23, 24ರಂದು ಶಾಲೆ ತೊರೆಯುವ ಅಭಿಯಾನ ನಡೆಸಲು ತೀರ್ಮಾನ ಕೈಗೊಳ್ಳಲಾಗಿದೆ. ಸಂಘದ Read more…

BIGG NEWS : `ಆಯುಷ್ ಗುತ್ತಿಗೆ ವೈದ್ಯ’ರ ಕಾಯಂಗೊಳಿಸಲು ಅವಕಾಶವಿಲ್ಲ : ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು : ಆಯುಷ್ ಆಸ್ಪತ್ರೆಗಳಲ್ಲಿ ತಾತ್ಕಲಿಕ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವ ತಜ್ಞ ವೈದ್ಯರ ಸೇವೆ ಕಾಯಂಗೊಳಿಸಲು ಅವಕಾಶವಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ Read more…

ಕಾಯಂ ನಿರೀಕ್ಷೆಯಲ್ಲಿದ್ದ `ಆಶಾ ಕಾರ್ಯಕರ್ತೆ’ಯರಿಗೆ ಬಿಗ್ ಶಾಕ್!

ಬೆಂಗಳೂರು : ಕಾಯಂ ನಿರೀಕ್ಷೆಯಲ್ಲಿದ್ದ ಆಶಾ ಕಾರ್ಯಕರ್ತೆಯರಿಗೆ ಸಚಿವ ದಿನೇಶ್ ಗುಂಡೂರಾವ್ ಬಿಗ್ ಶಾಕ್ ನೀಡಿದ್ದು, ಆಶಾ ಕಾರ್ಯಕರ್ತೆಯರ ಸೇವೆ ಕಾಯಂ ಅಸಾಧ್ಯ ಎಂದು ಹೇಳಿದ್ದಾರೆ. ವಿಧಾನಪರಿಷತ್ ನಲ್ಲಿ Read more…

ಕಾಯಂಗೆ ಒತ್ತಾಯಿಸಿ ತಿಂಗಳಿಂದ ಪ್ರತಿಭಟನೆ ನಡೆಸುತ್ತಿರುವ ಎನ್.ಹೆಚ್.ಎಂ. ನೌಕರರ ವಿರುದ್ಧ ಎಸ್ಮಾ ಜಾರಿ

ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಷ್ಟ್ರೀಯ ಆರೋಗ್ಯ ಮಿಷನ್(NHM) ಒಳಗುತ್ತಿಗೆ ನೌಕರರು ಪ್ರತಿಭಟನೆ ಕೈಗೊಂಡಿದ್ದು, ರಾಜ್ಯ ಸರ್ಕಾರ ಅಗತ್ಯ ಸೇವಾ ನಿರ್ವಹಣಾ ಕಾಯ್ದೆ -ಎಸ್ಮಾ ಜಾರಿ ಮಾಡಿದೆ. Read more…

‌ʼವರ್ಕ್‌ ಫ್ರಮ್ ಹೋಂʼ ನೀಡಿದ್ದಕ್ಕೆ ಕಂಪನಿ ವಿರುದ್ದ ಮೊಕದ್ದಮೆ

ಆಸ್ಟ್ರೇಲಿಯನ್ ವ್ಯಕ್ತಿಯೊಬ್ಬರಿಗೆ ವರ್ಕ್​ ಫ್ರಮ್ ಹೋಂ ಕೊಟ್ಟಿರುವುದಕ್ಕೆ ಸಿಟ್ಟಿಗೆದ್ದು ತಮ್ಮ ಕಂಪೆನಿ ಕಾಮನ್‌ವೆಲ್ತ್ ಬ್ಯಾಂಕ್ ಆಫ್ ಆಸ್ಟ್ರೇಲಿಯ ವಿರುದ್ಧ $172,000 (₹ 95 ಲಕ್ಷ ಅಂದಾಜು) ಪರಿಹಾರದ ಮೊಕದ್ದಮೆ Read more…

ಕಲ್ಯಾಣ ಕರ್ನಾಟಕ ಅಭ್ಯರ್ಥಿಗಳಿಗೆ 430 ಹುದ್ದೆಗಳು ಸೇರಿ 3673 ಪೌರ ಕಾರ್ಮಿಕರ ಹುದ್ದೆಗೆ ಅರ್ಜಿ ಆಹ್ವಾನ

ಬೆಂಗಳೂರು: 3,673 ಪೌರ ಕಾರ್ಮಿಕರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಬಿಬಿಎಂಪಿಯ ಗುತ್ತಿಗೆ ಪೌರಕಾರ್ಮಿಕರನ್ನು ಕಾಯಂಗೊಳಿಸುವುದಕ್ಕೆ ಅಧಿಸೂಚನೆ ಹೊರಡಿಸಲಾಗಿದ್ದು, ನಾಳೆಯಿಂದ ಜನವರಿ 30 ರವರೆಗೆ ಅರ್ಜಿ ಸಲ್ಲಿಕೆಗೆ ಅವಕಾಶ Read more…

42 ಸಾವಿರ ಪೌರ ಕಾರ್ಮಿಕರ ನೌಕರಿ ಕಾಯಂ: ಸರ್ಕಾರಿ ಪೌರ ನೌಕರರು ಎಂದು ಕರೆಯಲು ತೀರ್ಮಾನ; ನೇಮಕಾತಿ ಆದೇಶ ಪತ್ರ ವಿತರಿಸಿ ಸಿಎಂ ಮಾಹಿತಿ

ಬೆಳಗಾವಿ: ರಾಜ್ಯದಲ್ಲಿ 11,133 ಪೌರ ಕಾರ್ಮಿಕರ ನೌಕರಿಯನ್ನು ಕಾಯಂಗೊಳಿಸಲಾಗಿದೆ. ಕರ್ನಾಟಕದಲ್ಲಿ ಸುಮಾರು 42 ಸಾವಿರ ಪೌರ ಕಾರ್ಮಿಕರಿದ್ದು, ಮುಂದಿನ ದಿನಗಳಲ್ಲಿ ಇವರೆಲ್ಲರಿಗೂ ಕಾಯಂ ನೇಮಕಾತಿ ನೀಡಲು ಕ್ರಮ ಕೈಗೊಳ್ಳಲಾಗುವುದು Read more…

ಸಿಎಂ ಅನುಮೋದನೆಯೊಂದಿಗೆ 11,133 ಪೌರ ಕಾರ್ಮಿಕರ ಕಾಯಂಗೆ ಅಧಿಸೂಚನೆ ಪ್ರಕಟ ಶೀಘ್ರ

ಬೆಂಗಳೂರು: ನೇರ ಪಾವತಿ ಯೋಜನೆಯಡಿ ಕಾರ್ಯ ನಿರ್ವಹಿಸುತ್ತಿರುವ ಪೌರಕಾರ್ಮಿಕರನ್ನು ವಾರದೊಳಗೆ ಕಾಯಂಗೊಳಿಸಲಾಗುವುದು. ಮುಖ್ಯಮಂತ್ರಿಗಳ ಅನುಮೋದನೆ ಪಡೆದು ಶೀಘ್ರದಲ್ಲೇ ಅಧಿಸೂಚನೆ ಪ್ರಕಟಿಸುವ ಸಾಧ್ಯತೆ ಇದೆ. ಬಿಬಿಎಂಪಿ ಸೇರಿದಂತೆ ರಾಜ್ಯದ 302 Read more…

ಕೆಲಸ ಕಾಯಂ ನಿರೀಕ್ಷೆಯಲ್ಲಿದ್ದ ಪೌರ ಕಾರ್ಮಿಕರಿಗೆ ಸಿಹಿ ಸುದ್ದಿ: 2 ತಿಂಗಳಲ್ಲಿ ಕಾಯಂ ಆದೇಶ

ಮೈಸೂರು: ಪೌರ ಕಾರ್ಮಿಕರ ಕಾಯಂಗೆ ಎರಡು ತಿಂಗಳಲ್ಲಿ ಆದೇಶ ಹೊರಡಿಸಲಾಗುವುದು ಎಂದು ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ತಿಳಿಸಿದ್ದಾರೆ. ಸಫಾಯಿ ಕರ್ಮಚಾರಿಗಳ ಮಕ್ಕಳಿಗೆ ಪ್ರತಿಭಾ ಪುರಸ್ಕಾರ, ಜಾಗೃತಿ Read more…

ಬೇಡಿಕೆ ಈಡೇರಿಕೆಗೆ ಸರ್ಕಾರದ ಅಸ್ತು, ಲಿಖಿತ ಭರವಸೆಗೆ ಪೌರಕಾರ್ಮಿಕರ ಪಟ್ಟು

ಬೆಂಗಳೂರು: ರಾಜ್ಯದ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳ ಪೌರಕಾರ್ಮಿಕರ ಬೇಡಿಕೆ ಈಡೇರಿಸುವ ನಿಟ್ಟಿನಲ್ಲಿ ಸರ್ಕಾರ ಕ್ರಮ ಕೈಗೊಂಡಿದೆ. ಪೌರಕಾರ್ಮಿಕರಿಗೆ ಮಾಸಿಕ 2,000 ಸಂಕಷ್ಟ ಭತ್ಯೆ ನೀಡಲು ಸಂಪುಟ ಸಭೆಯಲ್ಲಿ Read more…

ಸಿ, ಡಿ ವೃಂದದ 35,000 ಗುತ್ತಿಗೆ ನೌಕರರ ಕಾಯಂಗೆ ನಿರ್ಧಾರ: ಪಂಜಾಬ್ ಸಿಎಂ ಘೋಷಣೆ

ಚಂಡೀಗಢ: ಸಿ ಮತ್ತು ಡಿ ವೃಂದಗಳಲ್ಲಿರುವ ಗುತ್ತಿಗೆ ಕಾರ್ಮಿಕರನ್ನು ಹಂತಹಂತವಾಗಿ ಕಾಯಂಗೊಳಿಸಲಾಗುವುದು ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ ಮಾನ್ ಕೇಳಿದ್ದಾರೆ. ಪಂಜಾಬ್ ನ 35000 ಗುತ್ತಿಗೆ ಕಾರ್ಮಿಕರನ್ನು ಖಾಯಂಗೊಳಿಸಲು Read more…

ಕಾಯಂ ನಿರೀಕ್ಷೆಯಲ್ಲಿದ್ದ ಅತಿಥಿ ಶಿಕ್ಷಕರಿಗೆ ಮುಖ್ಯ ಮಾಹಿತಿ

ಬೆಂಗಳೂರು: ಅತಿಥಿ ಶಿಕ್ಷಕರನ್ನು ಕಾಯಂ ಮಾಡುವುದಿಲ್ಲವೆಂದು ಸಮಾಜಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ವಿಧಾನಪರಿಷತ್ ನಲ್ಲಿ ಜೆಡಿಎಸ್ ಸದಸ್ಯ ಕೆ.ಟಿ. ಶ್ರೀಕಂಠೇಗೌಡರ ಪ್ರಶ್ನೆಗೆ ಉತ್ತರ ನೀಡಿದ ಸಚಿವರು, Read more…

ಹುದ್ದೆ ಕಾಯಂ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ: ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ – ಪೌರ ಕಾರ್ಮಿಕರ ರೀತಿಯಲ್ಲೇ ಚಾಲಕರು, ಲೋಡರ್ ಗಳ ಹುದ್ದೆ ಕಾಯಂ

ಬೆಂಗಳೂರು: ಪೌರ ಕಾರ್ಮಿಕರ ಜೊತೆಗಿರುವ ಚಾಲಕರು ಮತ್ತು ಲೋಡರ್ ಗಳ ಹುದ್ದೆಯನ್ನು ಕಾಯಂಗೊಳಿಸಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ. ಪೌರ Read more…

BIG NEWS: 14,564 ಅತಿಥಿ ಉಪನ್ಯಾಸಕರ ಕಾಯಂಗೊಳಿಸುವಂತೆ ಸಿಎಂಗೆ ಸಭಾಪತಿ ಹೊರಟ್ಟಿ ಪತ್ರ

ಬೆಂಗಳೂರು: ರಾಜ್ಯದ 412 ಪದವಿ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸುಮಾರು 14,564 ಅತಿಥಿ ಉಪನ್ಯಾಸಕರನ್ನು ಕಾಯಂಗೊಳಿಸಬೇಕು ಎಂದು ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಸಿಎಂ ಬಿ.ಎಸ್. ಯಡಿಯೂರಪ್ಪ ಅವರಿಗೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...