alex Certify ಕಾರು ಅಪಘಾತ | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಭೀಕರ ಕಾರು ಅಪಘಾತ; ಮೆಸ್ಕಾಂ ಜೆಇ ಸೇರಿ ಇಬ್ಬರು ಸ್ಥಳದಲ್ಲೇ ದುರ್ಮರಣ

ಚಿಕ್ಕಮಗಳೂರು: ಮರಕ್ಕೆ ಕಾರು ಡಿಕ್ಕಿಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ಮೆಸ್ಕಾಂ ಜೆಇ ಸೇರಿದಂತೆ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮಾಕನಹಳ್ಳಿ ಬಳಿ ನಡೆದಿದೆ. ಚಿಕ್ಕಮಗಳೂರಿನ ಅಜ್ಜಂಪುರ Read more…

BIG NEWS: ಬಿಜೆಪಿ ಶಾಸಕರ ಕಾರು ಡಿಕ್ಕಿ; ವೃದ್ಧೆ ದುರ್ಮರಣ

ಕೊಪ್ಪಳ: ಕನಕಗಿರಿ ಕ್ಷೇತ್ರದ ಬಿಜೆಪಿ ಶಾಸಕ ಬಸವರಾಜ್ ದಡೇಸುಗೂರು ಅವರ ಕಾರು ಡಿಕ್ಕಿಯಾಗಿ ವೃದ್ಧೆ ಸಾವನ್ನಪ್ಪಿರುವ ಘಟನೆ ಕೊಪ್ಪಳ ಜಿಲ್ಲೆ ಕಾರಟಗಿ ತಾಲೂಕಿನ ಮೈಲಾಪುರ ಕ್ರಾಸ್ ಬಳಿ ನಡೆದಿದೆ. Read more…

BIG NEWS: ದಂಪತಿಗೆ ಕಾರಿನಿಂದ ಡಿಕ್ಕಿ ಹೊಡೆದ ದುಷ್ಕರ್ಮಿಗಳು; ಪತ್ನಿ ದುರ್ಮರಣ; ಪತಿ ಸ್ಥಿತಿ ಗಂಭೀರ

ಮಂಡ್ಯ: ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ದುಷ್ಕರ್ಮಿಗಳು ದಂಪತಿಗೆ ಕಾರಿನಿಂದ ಡಿಕ್ಕಿ ಹೊಡೆದು ಹತ್ಯೆಗೈಯ್ಯಲು ಯತ್ನಿಸಿದ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಗಾಣಸಂದ್ರ ಗ್ರಾಮದಲ್ಲಿ ನಡೆದಿದೆ. ಘಟನೆಯಲ್ಲಿ ಜಯಲಕ್ಷ್ಮೀ Read more…

BIG NEWS: ಭೀಕರ ಅಪಘಾತ; ಓರ್ವ ವಿದ್ಯಾರ್ಥಿನಿ ದುರ್ಮರಣ; ಇಬ್ಬರ ಸ್ಥಿತಿ ಗಂಭೀರ

ಬೆಳಗಾವಿ: ಬಸ್ ವ್ಯವಸ್ಥೆಗಾಗಿ ಆಗ್ರಹಿಸಿ ಪ್ರತಿಭಟನೆ ನಡೆಸಿ ವಾಪಸ್ ಆಗುತ್ತಿದ್ದ ಮೂವರು ವಿದ್ಯಾರ್ಥಿನಿಯರಿಗೆ ಕಾರು ಡಿಕ್ಕಿ ಹೊಡೆದು ಓರ್ವ ವಿದ್ಯಾರ್ಥಿನಿ ಸ್ಥಳದಲ್ಲೇ ಸಾವನ್ನಪ್ಪಿದ್ದು ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ Read more…

BIG NEWS: ಮಾಜಿ ಶಾಸಕ, ಜೆಡಿಎಸ್ ಮುಖಂಡನ ಕಾರು ಭೀಕರ ಅಪಘಾತ

ಬೆಳಗಾವಿ: ಮಾಜಿ ಶಾಸಕ, ಜೆಡಿಎಸ್ ಮುಖಂಡ ಕಲ್ಲಪ್ಪ ಮಗೆಣ್ಣವರ ಕಾರು ಅಪಘಾತಕ್ಕೀಡಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ಬಳಿ ನಡೆದಿದೆ. ವಿಜಯಪುರದತ್ತ ಸಾಗುತ್ತಿದ್ದ ಲಾರಿ ಟೈರ್ ಬ್ಲಾಸ್ಟ್ ಆಗಿ Read more…

ರಿಷಬ್ ಪಂತ್ ಮಾತ್ರವಲ್ಲ, ಈ ಕ್ರಿಕೆಟಿಗರು ಸಹ ಅಪಘಾತಕ್ಕೆ ತುತ್ತಾಗಿದ್ದಾರೆ…..!

ಭಾರತದ ಸ್ಟಾರ್ ಕ್ರಿಕೆಟಿಗ ರಿಷಬ್ ಪಂತ್ ಕಾರು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದು, ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ದೆಹಲಿ-ಡೆಹ್ರಾಡೂನ್ ಹೆದ್ದಾರಿಯಲ್ಲಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಕಾರಿನಲ್ಲಿ ಬೆಂಕಿ Read more…

BIG NEWS: ಕ್ಷುಲ್ಲಕ ಕಾರಣಕ್ಕೆ ಗಲಾಟೆ; ಮೂವರ ಮೇಲೆ ಕಾರು ಹತ್ತಿಸಿದ ತಂದೆ-ಮಗ

ಮೈಸೂರು: ಕ್ಷುಲ್ಲಕ ಕಾರಣಕ್ಕೆ ಗಲಾಟೆ ಆರಂಭವಾಗಿ ತಂದೆ ಹಾಗೂ ಮಗ ಇಬ್ಬರೂ ಮೂವರ ಮೇಲೆ ಕಾರು ಹತ್ತಿಸಿರುವ ಘಟನೆ ಮೈಸೂರಿನ ಟಿ.ಕೆ.ಬಡಾವಣೆಯಲ್ಲಿ ನಡೆದಿದೆ. ಪ್ರಜ್ವಲ್, ರಾಹುಲ್ ಹಾಗೂ ಆನಂದ್ Read more…

BIG NEWS: ಡಿವೈಡರ್ ಗೆ ಕಾರು ಡಿಕ್ಕಿ; ಇಬ್ಬರ ದುರ್ಮರಣ

ಚಿತ್ರದುರ್ಗ: ಡಿವೈಡರ್ ಗೆ ಕಾರು ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ತಾಲೂಕಿನ ಚಿಕ್ಕಬೆನ್ನೂರು ಗ್ರಾಮದ ಬಳಿ ನಡೆದಿದೆ. ಮಹಾರಾಷ್ಟ್ರ ಮೂಲದ ಮಾನ್ಸಿ (40) ಉಜ್ವಲ್ ಬಾರ್ವಿ Read more…

BIG NEWS: ನಟಿ ರಂಭಾ ಕಾರು ಭೀಕರ ಅಪಘಾತ; ಮಗಳ ಸ್ಥಿತಿ ಗಂಭೀರ

ಬೆಂಗಳೂರು: ಬಹುಭಾಷಾ ನಟಿ ರಂಭಾ ಕಾರು ಅಪಘಾತಕ್ಕೀಡಾಗಿದ್ದು, ನಟಿ ಸ್ವಲ್ಪದರಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ ಅವರ ಮಗಳು ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ನಟಿ ರಂಭಾ ವಿವಾಹದ ಬಳಿಕ Read more…

BIG NEWS: ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಕಾರು

ಬೆಳಗಾವಿ: ರಾಜ್ಯಾದ್ಯಂತ ಭಾರಿ ಮಳೆಯಿಂದ ಜನರು ಸಂಕಷ್ಟಕ್ಕೀಡಾಗುತ್ತಿದ್ದು, ಹಲವೆಡೆ ಅನಾಹುತಗಳು ಸಂಭವಿಸುತ್ತಿವೆ. ಈ ನಡುವೆ ಚಲಿಸುತ್ತಿದ್ದ ಕಾರು ತುಂಬಿ ಹರಿಯುತ್ತಿದ್ದ ಹಳ್ಳಕ್ಕೆ ಬಿದ್ದ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ್ Read more…

BIG NEWS: ರಸ್ತೆ ವಿಭಜಕಕ್ಕೆ ಡಿಕ್ಕಿಯಾಗಿ ಕಾರು ಪಲ್ಟಿ; ಎಂಜಿನಿಯರಿಂಗ್ ವಿದ್ಯಾರ್ಥಿ ಸ್ಥಳದಲ್ಲೇ ದುರ್ಮರಣ

ಕಾರವಾರ: ಭೀಕರ ಕಾರು ಅಪಘಾತದಲ್ಲಿ ಎಂಜಿನಿಯರಿಂಗ್ ವಿದ್ಯಾರ್ಥಿಯೋರ್ವ ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ. ಮಹಮ್ಮದ್ ಉನೈಸ್ ಅಮ್ಜೆಡ್ Read more…

BIG NEWS: ತುಂಗಭದ್ರಾ ಎಡದಂಡೆ ಕಾಲುವೆಗೆ ಪಲ್ಟಿಯಾದ ಕಾರು; ಇಬ್ಬರು ಸ್ಥಳದಲ್ಲೇ ದುರ್ಮರಣ; ಓರ್ವ ನಾಪತ್ತೆ

ರಾಯಚೂರು: ಭಾರಿ ಮಳೆಯ ನಡುವೆ ದುರಂತವೊಂದು ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರು ತುಂಗಭದ್ರಾ ಎಡದಂಡೆ ಕಾಲುವೆಗೆ ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆಯ ಮಸ್ಕಿಯಲ್ಲಿ ನಡೆದಿದೆ. Read more…

BIG NEWS: ಕೆರೆಗೆ ಬಿದ್ದ ಕಾಲೇಜು ವಿದ್ಯಾರ್ಥಿಗಳಿದ್ದ ಕಾರು; ಐವರು ಬಚಾವ್, ಇಬ್ಬರು ನಾಪತ್ತೆ

ಬೆಂಗಳೂರು: ಕಾಲೇಜಿಗೆ ರಜೆ ಹಾಕಿ ಮೋಜು ಮಸ್ತಿಗಾಗಿ ಕಾರಿನಲ್ಲಿ ಟ್ರಿಪ್ ಹೊರಟಿದ್ದ ಕಾಲೇಜು ವಿದ್ಯಾರ್ಥಿಗಳ ಕಾರು ಕೆರೆಗೆ ಉರುಳಿ ಬಿದ್ದಿರುವ ಘಟನೆ ಆನೇಕಲ್ ಬಳಿಯ ಚಿನ್ನಯ್ಯನಪಾಳ್ಯದಲ್ಲಿ ನಡೆದಿದೆ. ಕ್ರೈಸ್ಟ್ Read more…

BIG BREAKING: ಭೀಕರ ಕಾರು ಅಪಘಾತ; ಒಂದೇ ಕುಟುಂಬದ ಮೂವರ ದುರ್ಮರಣ

ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು, ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದಾರೆ. ಹುಬ್ಬಳ್ಳಿಯ ಜಿಗಳೂರು ಬಳಿ ಕಾರು ದರ್ಗಾಗೆ ಡಿಕ್ಕಿ ಹೊಡೆದು ಅಪಘಾತಕ್ಕೀಡಾಗಿದ್ದು, ಕುಟುಂಬದ Read more…

ಅಪಘಾತಕ್ಕೀಡಾದ ಕಾರಿನಲ್ಲಿ ಬೆಂಕಿ, ಬಹುತೇಕ ಸುಟ್ಟು ಹೋಗಿದೆ ಹಾಲಿವುಡ್‌ ನಟಿಯ ದೇಹ…..!

ಕಾರು ಅಪಘಾತವೊಂದರಲ್ಲಿ ಹಾಲಿವುಡ್‌ ನಟಿ ಅನ್ನೆ ಹೆಚ್ಚೆ ದೇಹ ಬಹುತೇಕ ಸುಟ್ಟು ಹೋಗಿದೆ. ಕ್ಯಾಲಿಫೋರ್ನಿಯಾದಲ್ಲಿ ನಟಿಯ ಕಾರು ಅಪಘಾತಕ್ಕೀಡಾಗಿದೆ. ಡಿಕ್ಕಿಯ ರಭಸಕ್ಕೆ ಕಾರಿನಲ್ಲಿ ಬೆಂಕಿ ಹೊತ್ತಿಕೊಂಡಿತ್ತು, ಈ ವೇಳೆ Read more…

BIG NEWS: ಚಾಲಕನ ನಿಯಂತ್ರಣ ತಪ್ಪಿ ಸೇತುವೆಯಿಂದ ನದಿಗೆ ಬಿದ್ದ ಕಾರು; ಪವಾಡ ರೀತಿಯಲ್ಲಿ ಚಾಲಕನನ್ನು ರಕ್ಷಿಸಿದ ಸ್ಥಳೀಯರು

ಬೆಳಗಾವಿ: ಭಾರಿ ಮಳೆ ನಡುವೆ ಚಾಲಕನ ನಿಯಂತ್ರಣ ತಪ್ಪಿದ ಕಾರು ದೂದಗಂಗಾ ನದಿಗೆ ಬಿದ್ದಿದ್ದು, ಚಾಲಕ ಪವಾಡ ಸದೃಶ ರೀತಿಯಲ್ಲಿ ಬಚಾವಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಬಳಿಯ Read more…

BIG NEWS: ಮತ್ತೊಂದು ಭೀಕರ ಅಪಘಾತ; ರಾಜ್ಯದ ಮೂವರು ಪ್ರವಾಸಿಗರ ದುರ್ಮರಣ

ಪಣಜಿ: ಗೋವಾಗೆ ಪ್ರವಾಸ ತೆರಳಿದ್ದ ಕಾರೊಂದು ರಾಜ್ಯಕ್ಕೆ ವಾಪಸ್ ಆಗುತ್ತಿದ್ದಾಗ ಭೀಕರ ಅಪಘಾತಕ್ಕೀಡಾಗಿದ್ದು, ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಗೋವಾದ ಮಾಪಸಾದ ಕುಚೇಲಿ ಬಳಿ ಸಂಭವಿಸಿದೆ. ಬೆಳಗಾವಿ ಜಿಲ್ಲೆಯ Read more…

BIG NEWS: ಭೀಕರ ಸರಣಿ ಅಪಘಾತ; ಪಾದಚಾರಿ ಸ್ಥಳದಲ್ಲೇ ದುರ್ಮರಣ

ಬೆಂಗಳೂರು: ಒಂದು ಕಾರು ಹಾಗೂ ಎರಡು ಬೈಕ್ ಗಳ ನಡುವೆ ಸರಣಿ ಅಪಘಾತ ಸಂಭವಿಸಿದ್ದು, ಪಾದಚಾರಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಕತ್ರಿಗುಪ್ಪೆ ಬಳಿಯ ಇಟ್ಟಮಡುವಿನಲ್ಲಿ ನಡೆದಿದೆ. Read more…

ಶಿವಮೊಗ್ಗದಲ್ಲೊಂದು ಘೋರ ಘಟನೆ; ಕಾರು ಡಿಕ್ಕಿಯಾಗಿ 8 ಎಮ್ಮೆಗಳು ಸಾವು

ಶಿವಮೊಗ್ಗ: ಕಾರು ಡಿಕ್ಕಿಯಾಗಿ 8 ಎಮ್ಮೆಗಳು ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಗಾಡಿಕೊಪ್ಪ ಕಾಲುವೆ ಬಳಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 206ರಲ್ಲಿ ಎಮ್ಮೆಗಳ ಹಿಂಡಿಗೆ ಬ್ರೀಜಾ ಕಾರೊಂದು ಡಿಕ್ಕಿಯಾಗಿದ್ದು, Read more…

BREAKING: ಕಾರು ಅಪಘಾತದಲ್ಲಿ ತೆಲುಗಿನ ಪ್ರಸಿದ್ಧ ನಟಿ​ ನಿಧನ

ನಟಿ, ಯುಟ್ಯೂಬರ್​ ಹಾಗೂ ಗಾಯತ್ರಿ ಎಂದೇ ಚಿರಪರಿಚಿತರಾದ ನಟಿ ಡಾಲಿ ಡಿ ಕ್ರೂಜ್​​ ಕಾರು ಅಪಘಾತದಲ್ಲಿ ನಿಧನರಾಗಿದ್ದಾರೆ. ಹೋಳಿ ಪಾರ್ಟಿಯಿಂದ ಹಿಂತಿರುಗುತ್ತಿದ್ದ ವೇಳೆಯಲ್ಲಿ ಉಂಟಾದ ರಸ್ತೆ ಅಪಘಾತದಲ್ಲಿ 26 Read more…

BIG NEWS: ಮರಕ್ಕೆ ಡಿಕ್ಕಿ ಹೊಡೆದ ಕಾರು; ನಾಲ್ವರು ಮಹಿಳೆಯರು ಸೇರಿ ಐವರ ದುರ್ಮರಣ

ಕಲಬುರ್ಗಿ: ಮರಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಮಹಿಳೆಯರು ಸೇರಿ ಐವರು ಸ್ಥಳದಲ್ಲೇ ಮೃತಪಟ್ಟ ಘಟನೆ ಕಲಬುರ್ಗಿ ಜಿಲ್ಲೆ ಅಫಜಲಪುರ ಹೊರವಲಯದಲ್ಲಿ ಸಂಭವಿಸಿದೆ. ಕಾರಿನ ಚಾಲಕ ಹಾಗೂ Read more…

ಭೀಕರ ಕಾರು ಅಪಘಾತ; ಹಿರಿಯ ನಟ ಶಿವರಾಮ್ ಸ್ಥಿತಿ ಗಂಭೀರ

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಶಿವರಾಮ್ ಅವರ ಕಾರು ಅಪಘಾತಕ್ಕೀಡಾಗಿದ್ದು, ಗಾಯಗೊಂಡಿರುವ ಹಿರಿಯ ನಟನ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಮೂರು ದಿನಗಳ ಹಿಂದೆಯೇ ನಟ ಶಿವರಾಮ್ Read more…

ಭೀಕರ ಕಾರು ಅಪಘಾತದಲ್ಲಿ ನಟಿ ಸಾವು..!

ಮರಾಠಿ ನಟಿ ಹಾಗೂ ಆಕೆಯ ಸ್ನೇಹಿತ ಕಾರು ಅಪಘಾತದಲ್ಲಿ ಸಾವನ್ನಪ್ಪಿದ ದಾರುಣ ಘಟನೆ ಗೋವಾದ ಅರ್ಪೋರಾ ಗ್ರಾಮದಲ್ಲಿ ನಡೆದಿದೆ. ನಟಿ ಹಾಗೂ ಆಕೆಯ ಸ್ನೇಹಿತನಿದ್ದ ಕಾರು ಬಾಗಾ – Read more…

ಕಾರು ಅಪಘಾತ: ಮೃತ ವ್ಯಕ್ತಿಯ ಕುಟುಂಬಕ್ಕೆ ಆರ್ಥಿಕ ಸಹಾಯದ ಭರವಸೆ ನೀಡಿದ ನಟ ರಜತ್ ಬೇಡಿ

ನಟ ಹೃತಿಕ್ ರೋಷನ್ ಹಾಗೂ ಪ್ರೀತಿ ಜಿಂಟಾ ಮುಖ್ಯ ಭೂಮಿಕೆಯಲ್ಲಿರುವ ‘ಕೋಯಿ ಮಿಲ್ ಗಯಾ’ ಚಿತ್ರದಲ್ಲಿ, ಪ್ರಮುಖ ಪಾತ್ರ ನಿರ್ವಹಿಸಿದ್ದ ನಟ ರಜತ್ ಬೇಡಿ ಚಲಾಯಿಸುತ್ತಿದ್ದ ಕಾರು ಇತ್ತೀಚೆಗೆ Read more…

ಸಚಿವರ ಸಭೆಗೆ ಹೋಗುತ್ತಿದ್ದಾಗ ಕಂದಕಕ್ಕೆ ಉರುಳಿದ ಕಾರು; PWD ಎಇಇ ದುರ್ಮರಣ

ಉತ್ತರ ಕನ್ನಡ: ಜಿಲ್ಲಾ ಉಸ್ತುವಾರಿ ಸಚಿವರ ಸಭೆಗೆ ತೆರಳುತ್ತಿದ್ದ ವೇಳೆ ಕಾರು ಪಲ್ಟಿಯಾಗಿ ಲೋಕೋಪಯೋಗಿ ಇಲಾಖೆ ಇಂಜಿನಿಯರ್ ಸಾವನ್ನಪ್ಪಿರುವ ಧಾರುಣ ಘಟನೆ ಉತ್ತರ ಕನ್ನಡ ಜಿಲ್ಲೆ ಅಂಕೋಲಾ ತಾಲೂಕಿನ Read more…

BIG NEWS: ಅಪಘಾತ ಪ್ರಕರಣ; ನನ್ನ ಮಗ ಡ್ರೈವಿಂಗ್ ಮಾಡುತ್ತಿರಲಿಲ್ಲ; ಮಂತ್ರಿ ಮಗನ ಹೆಸರು ಕೇಳಿಬಂದಾಗ ಚರ್ಚೆ ಸಹಜ ಎಂದ ಡಿಸಿಎಂ ಸವದಿ

ಬೆಂಗಳೂರು: ಪುತ್ರ ಚಿದಾನಂದ್ ಕಾರು ಅಪಘಾತ ಪ್ರಕರಣದಲ್ಲಿ ರೈತ ಮೃತಪಟ್ಟಿರುವ ಘಟನೆಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಾರಿಗೆ ಸಚಿವ, ಡಿಸಿಎಂ ಲಕ್ಷ್ಮಣ ಸವದಿ, ನನ್ನ ಮಗ ಡ್ರೈವಿಂಗ್ ಮಾಡಲ್ಲ. ಕಾರನ್ನು Read more…

ವಿಜಯ್ ಕುಲಕರ್ಣಿ ಕಾರು ಅಪಘಾತ; ಇಬ್ಬರ ದುರ್ಮರಣ

ಧಾರವಾಡ; ರಸ್ತೆ ಬದಿ ನಿಂತಿದ್ದ ಜನರ ಮೇಲೆ ಮಾಜಿ ಸಚಿವ ವಿನಯ್ ಕುಲಕರ್ಣಿ ಸಹೋದರ ವಿಜಯ್ ಕುಲಕರ್ಣಿ ಅವರ ಕಾರು ಹರಿದ ಪರಿಣಾಮ ಇಬ್ಬರು ಸಾವನ್ನಪ್ಪಿರುವ ಘಟನೆ ಧಾರವಾಡದಲ್ಲಿ ನಡೆದಿದೆ. Read more…

ನೋಡನೋಡುತ್ತಿದ್ದಂತೆಯೇ ಕಾರಿನ ಮೇಲೆ ಬಿತ್ತು ಭಾರೀ ಗಾತ್ರದ ಹಿಮ..!

ದಂಪತಿ ಕಾರಿನಲ್ಲಿ ಕುಳಿತಿದ್ದ ವೇಳೆಯೇ 50 ಅಡಿ ಎತ್ತರದಿಂದ ಕಾರಿನ ಮೇಲೆ ಭಾರೀ ಗಾತ್ರದ ಹಿಮ ಬಿದ್ದಿದ್ದು ಈ ಮೈ ಝುಂ ಎನ್ನಿಸುವ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್​ Read more…

ಮೈ ಝುಂ ಎನಿಸುತ್ತೆ ಸೇತುವೆ ಮೇಲೆ ಸಂಭವಿಸಿದ ಅಪಘಾತದ ದೃಶ್ಯ…..!

60 ವರ್ಷ ಆಸುಪಾಸಿನ ದಂಪತಿ ಅಮೆರಿಕದ ಇಡಾಹೋದಲ್ಲಿ ರಸ್ತೆ ಅಪಘಾತದ ಬಳಿಕ 100 ಅಡಿ ಎತ್ತರದ ಸೇತುವೆ​ ಒಂದರಲ್ಲಿ ಕಾರು ಸಮೇತ ನೇತಾಡಿದ ಮೈ ಝುಂ ಎನ್ನಿಸುವ ಘಟನೆ Read more…

BIG NEWS: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಮೇಲೆ ದಾಳಿಯೇ ನಡೆದಿಲ್ಲ – ಪ್ರತ್ಯಕ್ಷದರ್ಶಿ ಹೇಳಿದ್ದೇನು…..?

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಚುನಾವಣಾ ಅಖಾಡ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಈ ನಡುವೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಮ್ಮ ಮೇಲೆ ದಾಳಿ ನಡೆಸಲಾಗಿದೆ ಎಂದು ಆರೋಪಿ ಆಸ್ಪತ್ರೆಗೆ ದಾಖಲಾಗಿದ್ದು, Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...