alex Certify ಕಾರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಕಾರು ಡಿಕ್ಕಿಯಾಗಿ ಮಹಿಳೆ ಸ್ಥಳದಲ್ಲೇ ದುರ್ಮರಣ: ಎಸ್ಕೇಪ್ ಆಗುತ್ತಿದ್ದ ಚಾಲಕನನ್ನು ಚೇಸ್ ಮಾಡಿ ಹಿಡಿದ ಪೊಲೀಸರು

ರಾಮನಗರ: ಕಾರು ಡಿಕ್ಕಿಯಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಮನಗರದ ರಾಯರದೊಡ್ದಿ ಬಳಿ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರು ಮೊದಲು ಮಹಿಳೆಗೆ ಡಿಕ್ಕಿ ಹೊಡೆದಿದ್ದು, ಬಳಿಕ ಹಲವು Read more…

BIG NEWS: ಭೀಕರ ರಸ್ತೆ ಅಪಘಾತ: 6 ಜನರು ಸ್ಥಳದಲ್ಲೇ ಸಾವು

ರಾಯ್ಪುರ: ರಾಂಗ್ ಸೈಡ್ ನಿಂದ ಬಂದ ಟ್ರಕ್, ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಸಂಭವಿಸಿದ ಭೀಕರ ಅಪಘಾತದಲ್ಲಿ 6 ಜನರು ಸಾವನ್ನಪ್ಪಿರುವ ಘಟನೆ ಛತ್ತೀಸ್ ಗಢದ ಬಲೋದ್ ಜಿಲ್ಲೆಯಲ್ಲಿ Read more…

ಬೆರಗಾಗಿಸುವಂತಿದೆ ಮುಂಬರುವ ಮಾರುತಿ ಸುಜುಕಿ ಹೊಸ ಕಾರಿನ ‌ʼಮೈಲೇಜ್ʼ

ಭಾರತೀಯ ವಾಹನೋದ್ಯಮದಲ್ಲಿ ಮನೆಮಾತಾಗಿರುವ ಮಾರುತಿ ಸುಜುಕಿಯು ಪ್ರತಿ ಲೀಟರ್‌ ಗೆ 30 ಕಿಲೋ ಮೀಟರ್‌ ಮೈಲೇಜ್ ನೀಡುವ ಮೂಲಕ ಒಂದು ಅದ್ಭುತವಾದ ಕಾರನ್ನು ಬಿಡುಗಡೆ ಮಾಡಲು ಸಿದ್ದತೆ ನಡೆಸಿದೆ. Read more…

BREAKING NEWS: ನಡುರಸ್ತೆಯಲ್ಲಿಯೇ ಹೊತ್ತಿ ಉರಿದ BMW ಕಾರು

ಮುಂಬೈ: ಚಲಿಸುತ್ತಿದ್ದ BMW ಕಾರಿನಲ್ಲಿ ಏಕಾಏಕಿ ಬೆಂಕಿ ಕಣಿಸಿಕೊಂಡಿದ್ದು, ನಡುರಸ್ತೆಯಲ್ಲಿಯೇ ಕಾರು ಹೊತ್ತಿ ಉರಿದ ಘಟನೆ ಮುಂಬೈನಲ್ಲಿ ನಡೆದಿದೆ. ಮುಂಬೈನ ಜೋಗೇಶ್ವರಿ ಸೇತುವೆ ಮೇಲೆ ಬರುತ್ತಿದ್ದ BMW ಕಾರಿನಲ್ಲಿ Read more…

BIG NEWS: ಕಾಲೇಜು ಗೋಡೆ ಕುಸಿದು 2 ಬೈಕ್, 1 ಕಾರು ಜಖಂ: ಸ್ವಲ್ಪದರಲ್ಲಿ ಬಚಾವ್ ಆದ ಆಟವಾಡುತ್ತಿದ್ದ ಮಕ್ಕಳು

ಬೆಂಗಳೂರು: ಸರ್ಕಾರಿ ಫಾರ್ಮಸಿ ಕಾಲೇಜು ಗೋಡೆ ಕುಸಿದು 2 ಬೈಕ್ ಗಳು, 1 ಕಾರು ಜಖಂಗೊಂಡಿರುವ ಘಟನೆ ಬೆಂಗಳೂರಿನ ಸುಧಾಮನಗರದಲ್ಲಿ ನಡೆದಿದೆ. ಗೋಡೆ ಕುಸಿಯುವ ಬಗ್ಗೆ ಬಿಬಿಎಂಪಿಗೆ ಮೊದಲೇ Read more…

2.5 ಕೋಟಿ ರೂ. ನಗದು, 75 ಲಕ್ಷ ಮೌಲ್ಯದ ಕಾರು: ʼರಾಯಲ್ ವೆಡ್ಡಿಂಗ್ʼ ವಿಡಿಯೋ ವೈರಲ್

ಮೀರತ್‌ನಲ್ಲಿ ನಡೆದ ಅದ್ಧೂರಿ ವಿವಾಹದ ವೀಡಿಯೊ ಒಂದು ಭಾರೀ ವೈರಲ್‌ ಆಗಿದ್ದು, ಸಂಪತ್ತಿನ ಪ್ರದರ್ಶನಕ್ಕಾಗಿ ಎಲ್ಲರ ಗಮನ ಸೆಳೆದಿದೆ. ಈ ವಿಡಿಯೋದಲ್ಲಿ ವಧುವಿನ ಕುಟುಂಬ 2.5 ಕೋಟಿ ರೂಪಾಯಿ ನಗದನ್ನು Read more…

BIG NEWS: ಕಾರಿನ ಬ್ರೇಕ್ ಫೇಲ್ ಆಗಿ ದುರಂತ: ಮರಕ್ಕೆ ಡಿಕ್ಕಿ ಹೊಡೆದು ತಂದೆ-ಮಗ ಸ್ಥಳದಲ್ಲೇ ದುರ್ಮರಣ

ಹಾಸನ: ಚಲಿಸುತ್ತಿದ್ದ ಕಾರಿನ ಬ್ರೇಕ್ ಫೇಲ್ ಆಗಿ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ತಂದೆ ಹಾಗೂ ಮಗ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಅಮಾನಿಕರೆ Read more…

ಮಾರುಕಟ್ಟೆಗೆ ಬರಲಿವೆ ‌ʼಟಾಪ್ 5ʼ ಬಜೆಟ್ ಸ್ನೇಹಿ ಕಾರು; ಇಲ್ಲಿದೆ ಲಿಸ್ಟ್

ಮಾರುತಿ ಸುಜುಕಿ ಡಿಜೈರ್, ಸ್ಕೋಡಾ ಕೈಲಾಕ್, ಹೋಂಡಾ ಅಮೇಜ್, ಕಿಯಾ ಸಿರೋಸ್ ಮತ್ತು ಮಹೀಂದ್ರಾ XUV 3XO EV ಸೇರಿದಂತೆ ಹಲವಾರು ಕಾರುಗಳು ಮುಂದಿನ ದಿನಗಳಲ್ಲಿ ಬಿಡುಗಡೆಯಾಗಲಿವೆ. ಈ Read more…

BIG NEWS: ರಸ್ತೆ ದಾಟುತ್ತಿದ್ದ ವೇಳೆ ಭೀಕರ ಅಪಘಾತ: ಕಾರು ಡಿಕ್ಕಿಯಾದ ರಭಸಕ್ಕೆ ಹಾರಿ ಬಿದ್ದ ಬಾಲಕ

ಬೀದರ್: ರಸ್ತೆ ದಾಟುತ್ತಿದ್ದ ಬಾಲಕನಿಗೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪತಿಣಾಮ ಬಾಲಕ ಹಾರಿಬಿದ್ದು ಗಂಭೀರ ಸ್ಥಿತಿ ತಲುಪಿರುವ ಘಟನೆ ಬೀದರ್ ಜಿಲ್ಲೆಯ ಔರಾದ್ ನಲ್ಲಿ ನಡೆದಿದೆ. Read more…

SHOCKING NEWS: ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮೆಟ್ರೋ ಬ್ರಿಡ್ಜ್ ಸಿಮೆಂಟ್ ತುಂಡು; ಕಾರಿನಲ್ಲಿದ್ದವರು ಜಸ್ಟ್ ಮಿಸ್

ಬೆಂಗಳೂರು: ಚಲಿಸುತ್ತಿದ್ದ ಕಾರಿನ ಮೇಲೆ ಮೆಟ್ರೋ ಬ್ರಿಡ್ಜ್ ನ ಸಿಮೆಂಟ್ ತುಂಡು ಬಿದ್ದ ಪರಿಣಾಮ ಕಾರಿನ ಗಾಜುಗಳು ಪುಡಿ ಪುಡಿಯಾಗಿರುವ ಘಟನೆ ಬೆಂಗಳೂರಿನ ಮೈಸೂರು ರಸ್ತೆಯಲ್ಲಿ ನಡೆದಿದೆ. ಮೈಸೂರು Read more…

BREAKING NEWS: ಚಲಿಸುತ್ತಿದ್ದ ಕಾರಿನ ಮೇಲೆ ಕಬ್ಬುತುಂಬಿದ ಟ್ರ್ಯಾಕ್ಟರ್ ಪಲ್ಟಿ: ಯುವಕ ಸ್ಥಳದಲ್ಲೇ ಸಾವು

ಬೆಳಗಾವಿ: ಚಲಿಸುತ್ತಿದ್ದ ಕಾರಿನ ಮೇಲೆ ಕಬ್ಬು ತುಂಬಿದ ಟ್ರ್ಯಾಕ್ಟರ್ ಪಲ್ಟಿಯಾಗಿ, ಕಾರಿನಲ್ಲಿದ್ದ ಯುವಕ ಸಾವನ್ನಪ್ಪಿರುವ ಘೋರ ಘಟನೆ ಬೆಳಗಾವಿಯ ಸುವರ್ಣಸೌಧದ ಬಳಿ ನಡೆದಿದೆ. ಸುವರ್ಣಸೌಧದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ Read more…

BREAKING NEWS: ಕಾರು ಹಾಗೂ ಲಾರಿ ಡಿಕ್ಕಿ: ಸಮುದಾಯ ಆರೋಗ್ಯ ಕೇಂದ್ರದ ವೈದ್ಯ ಸಾವು

ದಾವಣಗೆರೆ: ಚಲಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ಸಮುದಾಯ ಆರೋಗ್ಯ ಕೇಂದ್ರದ ವೈದ್ಯ ಸಾವನ್ನಪ್ಪಿರುವ ಗಹ್ತನೆ ದಾವಣಗೆರೆ ಜಿಲ್ಲೆಯ ಸಮುದಾಯ ಆರೋಗ್ಯ ಕೇಂದ್ರದ Read more…

BREAKING NEWS: ಮಸೀದಿ ಸರ್ವೆಗೆ ಆಗಮಿಸಿದ್ದ ಅಧಿಕಾರಿಗಳ ಮೇಲೆ ಕಲ್ಲು ತೂರಾಟ: ಕಾರು, ಬೈಕ್ ಗಳಿಗೆ ಬೆಂಕಿ ಹಚ್ಚಿದ ಉದ್ರಿಕ್ತರು

ಮಸೀದಿ ಸರ್ವೆಗೆ ಬಂದಿದ್ದ ಅಧಿಕಾರಿಗಳ ಮೇಲೆ ಉದ್ರಿಕ್ತರ ಗುಂಪು ಕಲ್ಲು ತೂರಾಟ ನಡೆಸಿದ್ದು, ಪರಿಸ್ಥಿತಿ ವಿಕೋಪಕ್ಕೆ ತಿರುಗಿರುವ ಘಟನೆ ಉತ್ತರ ಪ್ರದೇಶದ ಸಂಭಾಲ್ ನಲ್ಲಿ ನಡೆದಿದೆ. ಈಗ ಜಾಮಾ Read more…

ಕೇವಲ 7.5 ಲಕ್ಷ ಪಾವತಿಸಿದರೆ ಮನೆಗೆ ಬರಲಿದೆ 50 ಲಕ್ಷ ರೂ. ಮೌಲ್ಯದ ಈ ಕಾರು; ʼಡೌನ್ ಪೇಮೆಂಟ್ʼ ಕೂಡ ಶೂನ್ಯ…!

ಐಷಾರಾಮಿ ದುಬಾರಿ ಕಾರುಗಳನ್ನು ಹೊಂದಲು ಎಲ್ಲರೂ ಬಯಸುತ್ತಾರೆ. ಆದರೆ ಅಂತಿಮವಾಗಿ ತಮ್ಮ ಬಜೆಟ್‌ ಕಾರಣಕ್ಕಾಗಿ ಅದಕ್ಕೆ ತಕ್ಕಂತೆ ವಾಹನ ಖರೀದಿಸುತ್ತಾರೆ. ನಿಮ್ಮ ಜೇಬಿನಿಂದ ಒಮ್ಮೆಲೆ ಹೆಚ್ಚು ಹಣ ಖರ್ಚು Read more…

BREAKING NEWS: ಸಿಮೆಂಟ್ ಬಲ್ಕರ್ ಗೆ ಕಾರು ಡಿಕ್ಕಿ: ತಂದೆ-ಮಗ ಸ್ಥಳದಲ್ಲೇ ದುರ್ಮರಣ

ತುಮಕೂರು: ಸಿಮೆಂಟ್ ಬಲ್ಕರ್ ಗೆ ಕಾರು ಡಿಕ್ಕಿಯಾಗಿ ತಂದೆ-ಮಗ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಕಡಬಗೆರೆ ಬ್ರಿಡ್ಜ್ ಬಳಿ ನಡೆದಿದೆ. ತಂದೆ ಗುರುರಾಜು (35) Read more…

BIG NEWS: ಕಾರು ಅಡ್ಡಗಟ್ಟಿ 75 ಲಕ್ಷ ದರೋಡೆ ಪ್ರಕರಣ: ದೂರುದಾರನೇ ಪೊಲೀಸ್ ವಶಕ್ಕೆ

ಬೆಳಗಾವಿ: ಕಾರು ಅಡ್ಡಗಟ್ಟಿ 75 ಲಕ್ಷ ಹಣದೊಂದಿಗೆ ಕಾರಿನ ಸಮೇತ ದುಷ್ಕರ್ಮಿಗಳು ಪರಾರಿಯಾದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹರಗಾಪುರ ಹೈವೆಯಲ್ಲಿ ನ.15ರಂದು Read more…

ಕಾರು ಅಡ್ದಗಟ್ಟಿ ಲಕ್ಷಾಂತರ ರೂಪಾಯಿ ಹಣದೊಂದಿಗೆ ಕಾರಿನ ಸಮೇತ ಪರಾರಿಯಾದ ದುಷ್ಕರ್ಮಿಗಳು

ಬೆಳಗಾವಿ: ಕಾರು ಅಡ್ಡಗಟ್ಟಿ ನಿಲ್ಲಿಸಿ ಪಿಸ್ತೂಲ್ ತೋರಿಸಿ 75 ಲಕ್ಷ ಹಣದೊಂದಿಗೆ ಕಾರಿನ ಸಮೇತ ದರೋಡೆಕೋರರ ಗ್ಯಾಂಗ್ ಪರಾರಿಯಾಗಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ Read more…

BIG NEWS: ಕುಡಿದ ಮತ್ತಿನಲ್ಲಿ ಕಾರ್ ರೇಸ್: ಭೀಕರ ಅಪಘಾತದಲ್ಲಿ 6 ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವು

ಟ್ರಕ್ ಹಾಗೂ BMW ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 6 ಜನ ಕಾಲೇಜು ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ಉತ್ತರಾಖಂಡದ ಡೆಹ್ರಾಡೂನ್ ನಲ್ಲಿ ನಡೆದಿದೆ. ವಿದ್ಯಾರ್ಥಿಗಳು ಕಂಠಪೂರ್ತಿ ಕುಡಿದು, Read more…

BREAKING NEWS: ಪೆಟ್ರೋಲ್ ಹಾಕಿಸಿಕೊಳ್ಳುತ್ತಿದ್ದಾಗಲೇ ಹೊತ್ತಿ ಉರಿದ ಕಾರು

ಮಂಗಳೂರು: ಪೆಟ್ರೋಲ್ ಹಾಕಿಸಿಕೊಳ್ಳುತ್ತಿದ್ದಾಗಲೇ ಕಾರೊಂದು ಬೆಂಕಿಯಲ್ಲಿ ಹೊತ್ತಿ ಉರಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರಿನ ಲೇಡಿ ಹಿಲ್ ಪೆಟ್ರೋಲ್ ಬಂಕ್ ನಲ್ಲಿ ಮಾರುತಿ 800 Read more…

BIG NEWS: ಕಾರಿನ ಮೇಲೆ ಪಲ್ಟಿಯಾಗಿ ಬಿದ್ದ ಬಸ್: 10ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯ

ಚಾಮರಾಜನಗರ: ಚಲಿಸುತ್ತಿದ್ದ ಬಸ್ ಏಕಾಏಕಿ ಕಾರಿನ ಮೇಲೆ ಪಲ್ಟಿಯಾಗಿ ಬಿದ್ದು, 10ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಲೋಕನಹಳ್ಳಿ ಗ್ರಾಮದಲ್ಲಿ ನಡೆದಿದೆ. Read more…

ʼಟ್ರಾಫಿಕ್ ಸಿಗ್ನಲ್‌ʼ ನಲ್ಲಿ ಕಾರು 1 ನಿಮಿಷ ನಿಂತರೆ ಎಷ್ಟು ಪೆಟ್ರೋಲ್ ಖರ್ಚಾಗುತ್ತೆ ? ಇಲ್ಲಿದೆ ಇಂಟ್ರಸ್ಟಿಂಗ್‌ ವಿವರ

ಪ್ರಸ್ತುತ ದಿನಮಾನಗಳಲ್ಲಿ ಮಹಾನಗರದ ಟ್ರಾಫಿಕ್‌ ನಲ್ಲಿ ಸಂಚರಿಸುವುದೇ ದುಸ್ತರವಾಗಿದೆ. ಟ್ರಾಫಿಕ್‌ ಸಮಸ್ಯೆ ನಿವಾರಣೆಗಾಗಿ ಅಲ್ಲಲ್ಲಿ ಸಿಗ್ನಲ್‌ ಅಳವಡಿಸಲಾಗಿದ್ದು, ಆದರೆ ಬಹುತೇಕರು ರೆಡ್‌ ಲೈಟ್‌ ಬಂದ ವೇಳೆ ತಮ್ಮ ವಾಹನವನ್ನು Read more…

ಪಿಕಪ್ ವಾಹನ-ಕಾರು ಮುಖಾಮುಖಿ ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು

ಕಲಬುರಗಿ: ಪಿಕಪ್ ವಾಹನ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕಲಬುರಗಿ ಜಿಲ್ಲೆಯ ಹೊರವಲಯದಲ್ಲಿ ನಡೆದಿದೆ. ಮುರುಗೇಶ್ ಚಂದ್ರಶೇಖರ್ ಉಪ್ಪಿನ (42) ಹಾಗೂ Read more…

BIG NEWS: ನಿಯಂತ್ರಣತಪ್ಪಿ ಹಳ್ಳಕ್ಕೆ ಬಿದ್ದ ಕಾರಿನಲ್ಲಿ ಬೆಂಕಿ: ಚಾಲಕ ಸಜೀವದಹನ

ಚಿಕ್ಕಬಳ್ಳಾಪುರ: ಚಾಲಕನ ನಿಯಂತ್ರಣತಪ್ಪಿದ ಕಾರು ಹಳ್ಳಕ್ಕೆ ಬಿದ್ದು ಬೆಂಕಿ ಹೊತ್ತಿಕೊಂಡ ಪರಿಣಾಮ ಕಾರು ಚಾಲಕ ಸಜೀವವಾಗಿ ದಹನವಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಗೊಲಪಲ್ಲಿ ಗ್ರಾಮದಲ್ಲಿ ನಡೆದಿದೆ. Read more…

BREAKING NEWS: ರಸ್ತೆ ಡಿವೈಡರ್ ಮೇಲೆ ನಿಂತಿದ್ದವರಿಗೆ ಕಾರು ಡಿಕ್ಕಿ: ಇಬ್ಬರು ಸ್ಥಳದಲ್ಲೇ ದುರ್ಮರಣ

ಕೋಲಾರ: ರಸ್ತೆ ಡಿವೈಡರ್ ಮೇಲೆ ನಿಂತಿದ್ದ ಇಬ್ಬರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕೋಲಾರದಲ್ಲಿ ನಡೆದಿದೆ. ಕೋಲಾರ ಹೊರವಲಯದ ಪವನ್ ಕಾಲೇಜು ಬಳಿ Read more…

ಹಬ್ಬದ ಸಂದರ್ಭದಲ್ಲಿ ಕಾರು ಖರೀದಿಸುವವರಿಗೊಂದು ಶುಭ ಸುದ್ದಿ…!

  ದೀಪಾವಳಿ ಬಂತಂದ್ರೆ ಸಾಕು ಬ್ಯಾಂಕ್‌ಗಳು ಅನೇಕ ಲೋನ್‌ಗಳ ಮೇಲೆ ವಿಶೇಷ ಕೊಡುಗೆಗಳನ್ನು ನೀಡುತ್ತವೆ. ನೀವೇನಾದ್ರೂ ಕಾರ್ ಕೊಂಡುಕೊಳ್ಳಬೇಕು ಅಂತಿದ್ದರೆ ನಿಮಗಿದೋ ಒಂದು ಶುಭ ಸುದ್ದಿ ಇಲ್ಲಿದೆ. ಹೌದು, Read more…

ಸಂಚಾರ ನಿಯಮ ಉಲ್ಲಂಘನೆ: ಕಾರು ಮಾಲೀಕನಿಗೆ ಎರಡು ಮಾರು ಉದ್ದ ಬಿಲ್ ನೀಡಿದ ಪೊಲೀಸರು; ಅವಾಕ್ಕಾದ ಚಾಲಕ

ಶಿವಮೊಗ್ಗ: ಸಂಚಾರ ನಿಯಮ ಉಲ್ಲಂಘನೆ ಮಾಡುವ ವಾಹನ ಸವಾರರ ವಿರುದ್ಧ ಶಿವಮೊಗ್ಗ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತಿದ್ದು, ಇಲ್ಲೋರ್ವ ವ್ಯಕ್ತಿಗೆ 2 ಮಾರು ಉದ್ದದ ಬಿಲ್ ನ್ನು Read more…

BIG NEWS: ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ದುರ್ಮರಣ

ಹುಬ್ಬಳ್ಳಿ: ಕಾರು ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ನಲ್ಲಿದ್ದ ಇಬ್ಬರೂ ಸ್ಥಲದಲ್ಲೇ ಸಾವನ್ನಪ್ಪಿರುವ ಘಟನೆ ಹುಬ್ಬಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಬೈಕ್ ನಲ್ಲಿದ್ದ Read more…

ಕದ್ದ ಕಾರನ್ನು ಅರ್ಧದಲ್ಲೇ ಬಿಟ್ಟು ಕ್ಷಮಾಪಣಾ ಪತ್ರ ಅಂಟಿಸಿ ಹೋದ ಕಳ್ಳ!

ಜೈಪುರ: ಕಳ್ಳನೊಬ್ಬ ಕದ್ದ ಕಾರನ್ನು ಮಾರ್ಗ ಮಧ್ಯೆಯೇ ಬಿಟ್ಟು ಹೋಗಿದ್ದು, ಕಾರಿಗೆ ಕ್ಷಮಾಪಣಾ ಪತ್ರ ಅಟ್ಟಿಸಿ ಹೋಗಿರುವ ವಿಚಿತ್ರ ಘಟನೆ ಬೆಳಕಿಗೆ ಬಂದಿದೆ. ದೆಹಲಿಯಲ್ಲಿ ಕದ್ದ ಎಸ್ ಯುವಿ Read more…

BREAKING: ಲಾರಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ದುರ್ಮರಣ

ರಾಯಚೂರು: ಲಾರಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆಯ ಸಿರಿವಾರ ತಾಲೂಕಿನ ಕಲ್ಲೂರು ಬಳಿ ನಡೆದಿದೆ. ಮೃತ ಮೂವರು ರಾಯಚೂರು ಜಿಲ್ಲೆಯ ಮಾನ್ವಿ ಮೂಲದವರು. Read more…

BIG NEWS: ಸಿಗಂದೂರಿಗೆ ತೆರಳುತ್ತಿದ್ದಾಗ ಭೀಕರ ಅಪಘಾತ: ಗದ್ದೆಗೆ ಉರುಳಿದ ಕಾರು; ಯುವಕ ಸ್ಥಳದಲ್ಲೇ ದುರ್ಮರಣ

ಶಿವಮೊಗ್ಗ: ರಜೆ ಹಿನ್ನೆಲೆಯಲ್ಲಿ ಸ್ನೇಹಿತರ ಗುಂಪೊಂದು ಸಿಗಂದೂರಿಗೆ ತೆರಳುತ್ತಿದ ವೇಳೆ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಬೆಂಗಳೂರು ಮೂಲದ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...