alex Certify ಕಾರು | Kannada Dunia | Kannada News | Karnataka News | India News - Part 12
ಕನ್ನಡ ದುನಿಯಾ
    Dailyhunt JioNews

Kannada Duniya

ಶವದ ಸಮೇತ ಹಳಿ ಮೇಲೆ ಬಿದ್ದ ಕಾರು; ಪೊಲೀಸರ ವಿಚಾರಣೆ ವೇಳೆ ಬೆಚ್ಚಿ ಬೀಳಿಸುವ ಕೃತ್ಯ ಬಯಲು

ಬೊಲೆರೋ ವಾಹನ ಒಂದು ಹಾಸನ ಜಿಲ್ಲೆಯ ಶಾಂತಿ ಗ್ರಾಮದ ಬಳಿ ರೈಲು ಹಳಿಗಳ ಮೇಲೆ ಬಿದ್ದಿದ್ದು, ಇದರಲ್ಲಿ ಒಂದು ಶವ ಪತ್ತೆಯಾಗಿತ್ತು. ಅಲ್ಲದೆ ಇದರಲ್ಲಿ ಮೂವರು ಇದ್ದು, ಅವರನ್ನು Read more…

Viral Video: ತಂದ ದಿನವೇ ಅಪಘಾತಕ್ಕೀಡಾಯ್ತು ಹೊಚ್ಚಹೊಸ ಕಾರು

ಕಾರು ಚಾಲನೆ ಮಾಡುತ್ತಿದ್ದ ವ್ಯಕ್ತಿ ಗಾಬರಿಯಲ್ಲಿ ನಿಲ್ಲಿಸಿದ್ದ ಬೈಕ್ ​ಗಳ ಮೇಲೆ ಕಾರನ್ನು ಹತ್ತಿಸಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಸಿಸಿಟಿವಿ ದೃಶ್ಯಾವಳಿ ಪ್ರಕಾರ, ಮುಂಭಾಗದಲ್ಲಿ ಹಾರವನ್ನು Read more…

ಕಾರಿನ ಬೆಲೆಗಿಂತ ರಿಪೇರಿ ಶುಲ್ಕವೇ ದುಪ್ಪಟ್ಟು; ಬಿಲ್ ನೋಡಿ ಮಾಲೀಕ ಕಂಗಾಲು…!

ಕಾರಿನ ರಿಪೇರಿ ವೆಚ್ಚ ಅಸಲಿ ಬೆಲೆಗಿಂತ ದುಪ್ಪಟ್ಟಾಗಿದ್ರೆ ಹೇಗಿರಬಹುದು ಹೇಳಿ? ಬೆಂಗಳೂರಿನ ನಿವಾಸಿಯೊಬ್ಬರಿಗೆ ಇಂಥದ್ದೇ ವಿಲಕ್ಷಣ ಅನುಭವವಾಗಿದೆ. ಕಳೆದ ತಿಂಗಳು ಸಿಲಿಕಾನ್‌ ಸಿಟಿಯಲ್ಲಿ ಸುರಿದ ಭಾರೀ ಮಳೆಯಿಂದಾಗಿ ಪ್ರವಾಹ Read more…

BIG NEWS: ಸಿ.ಪಿ. ಯೋಗೇಶ್ವರ್ ಕಾರಿಗೆ ಕಲ್ಲು, ಮೊಟ್ಟೆ ತೂರಾಟ; JDS ಕಾರ್ಯಕರ್ತರ ಮೇಲೆ ಲಾಠಿಚಾರ್ಜ್

ರಾಮನಗರ: ಮಾಜಿ ಸಚಿವ ಸಿ.ಪಿ. ಯೋಗೇಶ್ವರ್ ವಿರುದ್ಧ ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ತೀವ್ರಗೊಳಿಸಿದ್ದು, ಯೋಗೇಶ್ವರ್ ಕಾರಿನ ಮೇಲೆ ಕಲ್ಲು, ಮೊಟ್ಟೆ ತೂರಾಟ ನಡೆಸಿದ್ದಾರೆ. ಚನ್ನಪಟ್ಟಣದ ಬೈರಾಪಟ್ಟಣದಲ್ಲಿ ಯೋಗೇಶ್ವರ್ ಕಾರಿಗೆ Read more…

Video: ನೋಡ ನೋಡುತ್ತಿದ್ದಂತೆಯೇ ಜನನಿಬಿಡ ರಸ್ತೆಯಲ್ಲಿ ಹೊತ್ತಿ ಉರಿದ ಕಾರು

ಜನನಿಬಿಡ ರಸ್ತೆಯಲ್ಲಿ ಚಲಿಸುತ್ತಿದ್ದ ಕಾರೊಂದಕ್ಕೆ ನೋಡ ನೋಡುತ್ತಿದ್ದಂತೆಯೇ ಬೆಂಕಿ ಹೊತ್ತಿಕೊಂಡಿದ್ದು, ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ. ಇಂತಹದೊಂದು ಘಟನೆ ರಾಜ್ಯ ರಾಜಧಾನಿ ನವದೆಹಲಿಯಲ್ಲಿ ನಡೆದಿದೆ. ನವದೆಹಲಿಯ ಡಿಎನ್‌ಡಿ ಫ್ಲೈ ಓವರ್ Read more…

ಕಾರುಗಳಲ್ಲಿ ಆರು ಏರ್ ಬ್ಯಾಗ್ ಕಡ್ಡಾಯ; ಈ ದಿನದಿಂದ ಜಾರಿಗೆ ಬರಲಿದೆ ಹೊಸ ನಿಯಮ

ಪ್ರಯಾಣಿಕರ ಸುರಕ್ಷತೆಗಾಗಿ ಎಂಟು ಸೀಟುಗಳನ್ನು ಹೊಂದಿರುವ ಕಾರುಗಳಲ್ಲಿ 6 ಏರ್ ಬ್ಯಾಗ್ ಹೊಂದಿರುವುದು ಕಡ್ಡಾಯ ಎಂಬ ನಿಯಮವನ್ನು ಕೇಂದ್ರ ರಸ್ತೆ ಸಾರಿಗೆ ಸಚಿವಾಲಯ ಈಗಾಗಲೇ ಪ್ರಕಟಿಸಿದ್ದು, ಅಕ್ಟೋಬರ್ 1, Read more…

ಚಲಿಸುತ್ತಿದ್ದ ಕಾರಿಗೆ ಬೆಂಕಿ; ವ್ಯಕ್ತಿ ಸಜೀವ ದಹನ

ಚಲಿಸುತ್ತಿದ್ದ ಕಾರಿಗೆ ಬೆಂಕಿ ತಗುಲಿದ ಪರಿಣಾಮ ವ್ಯಕ್ತಿಯೊಬ್ಬರು ಸಜೀವ ದಹನವಾಗಿ ಮೂವರು ತೀವ್ರವಾಗಿ ಗಾಯಗೊಂಡಿರುವ ಘಟನೆ ತುಮಕೂರು ಜಿಲ್ಲೆ ಸಾತೇನಹಳ್ಳಿ ಗೇಟ್ ಬಳಿ ನಡೆದಿದೆ. ಗುಬ್ಬಿ ತಾಲೂಕಿನ ಹೊಸಕೆರೆ Read more…

BIG NEWS: ರಾಜ್ಯದಲ್ಲೂ ಗುಜರಿ ನೀತಿ ಜಾರಿಗೊಳಿಸಲು ಸಿದ್ದತೆ; 15 ವರ್ಷ ಮೇಲ್ಪಟ್ಟ ವಾಹನ ಮಾಲೀಕರಿಗೆ ಶುರುವಾಯ್ತು ಆತಂಕ

ಹೆಚ್ಚುತ್ತಿರುವ ವಾಯು ಮಾಲಿನ್ಯ ಮತ್ತು ಶಬ್ದ ಮಾಲಿನ್ಯವನ್ನು ನಿಯಂತ್ರಿಸುವ ಸಲುವಾಗಿ ಕೇಂದ್ರ ಸರ್ಕಾರ ನೂತನವಾಗಿ ಗುಜರಿ ನೀತಿಯನ್ನು ಜಾರಿಗೊಳಿಸಿದ್ದು, ಇದು ಈಗಾಗಲೇ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಅನುಷ್ಠಾನಗೊಂಡಿದೆ. ಇತರೆ Read more…

BIG NEWS: RSS ಮುಖಂಡನ ಕಾರಿನ ಮೇಲೆ ಜಿಹಾದಿ ಬರಹ

ಚಿಕ್ಕಮಗಳೂರು: ಪಿ ಎಫ್ ಐ ಹಾಗೂ ಎಸ್ ಡಿ ಪಿ ಐ ಸಂಘಟನೆ ಮುಖಂಡರ ಮೇಲೆ ಎನ್ ಐ ಎ ದಾಳಿ ಬೆನ್ನಲ್ಲೇ ಪಿ ಎಫ್ ಐ ಸಂಘಟನೆ Read more…

ಕಾರು ಖರೀದಿಸಲು ಇದು ಸೂಕ್ತ ಸಮಯವೇ ? ನಿಮ್ಮ ಗೊಂದಲಗಳಿಗೆ ಇಲ್ಲಿದೆ ಪರಿಹಾರ

ಕಾರು ಖರೀದಿ ಮಾಡಬೇಕು ಅನ್ನೋದು ಬಹುತೇಕ ಎಲ್ಲರ ಆಸೆ. ಆದ್ರೆ ಇದೊಂದು ದೊಡ್ಡ ನಿರ್ಧಾರ. ಕಾರು ಕೊಂಡುಕೊಳ್ಳಲು ಕನಿಷ್ಠ 4 ರಿಂದ 5 ಲಕ್ಷ ರೂಪಾಯಿ ಬೇಕು. ಹೊಸ Read more…

BREAKING: ಭೀಕರ ಅಪಘಾತ; ASI ಪತ್ನಿ, ಮಗಳು ಸೇರಿ ನಾಲ್ವರು ಸ್ಥಳದಲ್ಲೇ ಸಾವು

ಬೆಳಗಾವಿ: ಸಿಮಿಂಟ್ ಲಾರಿ, ಕಾರು ಹಾಗೂ ಬೈಕ್ ಗೆ ದಿಕ್ಕಿ ಹೊಡೆದ ಪರಿಣಾಮ ಸಂಭವಿಸಿದ ಭೀಕರ ಅಪಘಾತದಲ್ಲಿ ಎಎಸ್ಐ ಪತ್ನಿ ಸೇರಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳಗಾವಿ-ಬಾಗಲಕೋಟೆ Read more…

ಐಫೋನ್​ 14ರ ಕ್ರಾಶ್​ ಡಿಟೆಕ್ಷನ್​ ವೈಶಿಷ್ಟ್ಯ ಪರೀಕ್ಷಿಸಲು ಕಾರು ಅಪಘಾತ ನಡೆಸಿದ ಯೂಟ್ಯೂಬರ್​….!

ಮೊಬೈಲ್​ ಉತ್ಪಾದಕ ಕಂಪನಿ ಆಪಲ್​ ಈ ತಿಂಗಳ ಆರಂಭದಲ್ಲಿ ತನ್ಮ ಪ್ರಮುಖ ಉತ್ಪನ್ನದ ಹೊಸ ಸೀರೀಸ್​ ಬಿಡುಗಡೆ ಮಾಡಿ ಜಗತ್ತಿನ ಗಮನ ಸೆಳೆದಿದೆ. ಐಫೋನ್​ 14ಅನ್ನು ಅನಾವರಣಗೊಳಿಸಿದ್ದು, ಅದು Read more…

BIG NEWS: ಟೋಲ್ ಶುಲ್ಕ ಕೇಳಿದ್ದಕ್ಕೆ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಟಿ.ಆರ್.ಎಸ್. ಮುಖಂಡ

ತನ್ನ ವಾಹನಕ್ಕೆ ಟೋಲ್ ಪ್ಲಾಜಾ ಸಿಬ್ಬಂದಿ ಶುಲ್ಕ ಕೇಳಿದನೆಂಬ ಕಾರಣಕ್ಕೆ ತೆಲಂಗಾಣ ರಾಷ್ಟ್ರೀಯ ಸಮಿತಿ ಮುಖಂಡನೊಬ್ಬ ಆತನ ಮೇಲೆ ಹಲ್ಲೆ ನಡೆಸಿ ಟೋಲ್ ಧ್ವಂಸ ಮಾಡಿರುವ ಘಟನೆ ತೆಲಂಗಾಣದಲ್ಲಿ Read more…

ನೌಕರರಿಗೆ ಹೆಚ್ಚುವರಿ ಬೋನಸ್ ಪಾವತಿಸಿ ಪರಿತಪಿಸುತ್ತಿದೆ ಈ ಕಂಪನಿ; ಮರುಪಾವತಿಗೆ ಈಗ ನೀಡಿದೆ ನೋಟಿಸ್

ಯಾವುದೇ ನೌಕರರಿಗೆ ಬೋನಸ್ ಎಂಬುದು ಸಂಭ್ರಮದ ಗಳಿಗೆ. ಅದರಲ್ಲೂ ಹಬ್ಬಗಳ ಸಂದರ್ಭದಲ್ಲಿ ಈ ಬೋನಸ್ ಸಿಕ್ಕರೆ ಅದರಿಂದ ತಮಗೆ ಅಗತ್ಯವಾದ ವಸ್ತುಗಳನ್ನು ಖರೀದಿಸುತ್ತಾರೆ. ಹೀಗೆ ಬೋನಸ್ ಪಡೆದ ಕಂಪನಿಯೊಂದರ Read more…

‘ನ್ಯಾಯಾಧೀಶೆ’ಯಾದ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಕಾರು ಚಾಲಕನ ಪುತ್ರಿ

ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಕಾರು ಚಾಲಕರೊಬ್ಬರ ಪುತ್ರಿ ನ್ಯಾಯಾಂಗ ಪರೀಕ್ಷೆಯಲ್ಲಿ 66ನೇ ರ್ಯಾಂಕ್ ಪಡೆಯುವ ಮೂಲಕ ನ್ಯಾಯಾಧೀಶೆಯಾಗುವ ಅವಕಾಶ ಪಡೆದುಕೊಂಡಿದ್ದಾರೆ. ರಾಜಸ್ಥಾನ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯವರ ಕಾರು ಚಾಲಕನ Read more…

BIG NEWS: ಕಾರಿನ ಹಿಂಬದಿ ಸೀಟ್‌ ಗೂ ಬೆಲ್ಟ್‌ ಅಲಾರಾಂ ಕಡ್ಡಾಯ; ಕೇಂದ್ರ ಸರ್ಕಾರದಿಂದ ಕರಡು ನಿಯಮ ಪ್ರಕಟ

ರಸ್ತೆ ಅಪಘಾತದಲ್ಲಿ ಉದ್ಯಮಿ ಸೈರಸ್‌ ಮಿಸ್ತ್ರಿ ಅವರ ಸಾವಿನ ಬೆನ್ನಲ್ಲೇ ಕೇಂದ್ರ ಸರ್ಕಾರ ಸೀಟ್‌ ಬೆಲ್ಟ್‌ ನಿಯಮಗಳನ್ನು ಇನ್ನಷ್ಟು ಬಿಗಿಗೊಳಿಸ್ತಾ ಇದೆ. ಕಾರು ತಯಾರಕರು ಹಿಂದಿನ ಸೀಟ್ ಬೆಲ್ಟ್‌ಗಳಿಗೆ Read more…

ಎಚ್ಚರ…! ವಾಹನಗಳಲ್ಲಿ ‘ಹೈಬೀಮ್’ ಲೈಟ್ ಬಳಸಿದರೆ ದಂಡದ ಜೊತೆಗೆ ಬೀಳುತ್ತೆ ಕೇಸ್

ಹಲವರು ಕ್ರೇಜ್ ಗಾಗಿ ಕಾರು, ಬೈಕು ಸೇರಿದಂತೆ ತಮ್ಮ ವಾಹನಗಳಲ್ಲಿ ಹೈಬೀಮ್ ಲೈಟುಗಳನ್ನು ಬಳಸುತ್ತಾರೆ. ಆದರೆ ಎದುರಿನಿಂದ ಬರುತ್ತಿರುವವರಿಗೆ ಇದರಿಂದ ಎಷ್ಟು ತೊಂದರೆ ಎಂಬುದನ್ನು ಪರಿಗಣಿಸುವುದಿಲ್ಲ. ಈ ಹೈ Read more…

ರಿವರ್ಸ್​ ಗೇರ್ ​ನಲ್ಲಿ 16 ಕಿಮೀ ಕಾರು ಚಾಲನೆ; ತಮಿಳುನಾಡು ವ್ಯಕ್ತಿಯಿಂದ ಹೊಸ ದಾಖಲೆ

ರಿವರ್ಸ್​ ಗೇರ್​ನಲ್ಲಿ ಕಾರು ಓಡಿಸುವುದು ಅಷ್ಟು ಸಲೀಸಲ್ಲ. ಆದರೆ, ಇದನ್ನು ಸಾಹಸ ಮಾಡಿಕೊಂಡವರು ಅಥವಾ ದಾಖಲೆ ನಿರ್ಮಿಸಲು ಈ ಪ್ರಯತ್ನದಲ್ಲಿ ಒಂದಷ್ಟು ಮಂದಿ ಇದ್ದೇ ಇದ್ದಾರೆ. ತಮಿಳುನಾಡಿನ ಸೇಲಂ Read more…

BIG NEWS: ಭಾರತದಲ್ಲಿ ಬಿಡಿ ಭಾಗಗಳ ತಯಾರಿಕೆಗೆ ಮುಂದಾದ BMW

ಐಷಾರಾಮಿ ಕಾರುಗಳ ತಯಾರಿಕೆಗೆ ಖ್ಯಾತವಾದ ಜರ್ಮನಿ ಮೂಲದ ಬಿಎಂಡಬ್ಲ್ಯೂ ಕಂಪನಿ ಭಾರತದ ಪಂಜಾಬ್ ನಲ್ಲಿ ಬಿಡಿ ಭಾಗಗಳ ತಯಾರಿಕಾ ಘಟಕ ಆರಂಭಿಸಲು ಸಮ್ಮತಿಸಿದೆ. ಈ ಮೂಲಕ ಚೆನ್ನೈ ನಂತರ Read more…

ಹೈವೈಯಲ್ಲಿ ಐಷಾರಾಮಿ ಕಾರಿಗೆ ಬೆಂಕಿ; ನೆರವಿಗೆ ಧಾವಿಸಿದ ಸಿಎಂ ಶಿಂಧೆ ವಿಡಿಯೋ ವೈರಲ್

ಮಹಾರಾಷ್ಟ್ರದ ಪಶ್ಚಿಮ ಎಕ್ಸ್ ಪ್ರೆಸ್ ಹೈವೇಯಲ್ಲಿ ಮಂಗಳವಾರ ಮುಂಜಾನೆ ಐಷಾರಾಮಿ ಕಾರಿಗೆ ಏಕಾಏಕಿ ಬೆಂಕಿ ತಗುಲಿದ್ದು, ಇದೇ ವೇಳೆ ಅದೇ ಹಾದಿಯಲ್ಲಿ ಸಾಗುತ್ತಿದ್ದ ಮುಖ್ಯಮಂತ್ರಿ, ಏಕನಾಥ್ ಶಿಂಧೆ ತಮ್ಮ Read more…

ಸಫಾರಿ ವಾಹನವನ್ನು ಅಟ್ಟಿಸಿಕೊಂಡು ಬಂದ ಆನೆ; ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಸಫಾರಿ ವಾಹನದ ಮೇಲೆ ಆನೆಯೊಂದು ಅಟ್ಟಿಸಿಕೊಂಡು ಹೋಗುತ್ತಿರುವ ಭಯಾನಕ ವಿಡಿಯೋ ನೆಟ್ಟಿಗರನ್ನು ಬೆಚ್ಚಿ ಬೀಳಿಸಿದೆ. ಈ ವಿಡಿಯೋ ಕ್ಲಿಪ್​ನಲ್ಲಿ, ಸಫಾರಿ ವಾಹನದ ಚಾಲಕನು ತ್ವರಿತವಾಗಿ ಹಿಮ್ಮೆಟ್ಟಿಸುವುದು ಕಂಡುಬರುತ್ತದೆ. ಇದು Read more…

ತುರಿಕೆ ಕಡಿಮೆ ಮಾಡಿಕೊಳ್ಳಲು ಕಾರಿಗೆ ಬೆನ್ನುಜ್ಜಿದ ಆನೆ…! ವಿಡಿಯೋ ವೈರಲ್

ಕಾಡಿನ ಮೂಲಕ ಹಾದುಹೋಗುವ ರಸ್ತೆಗಳು ನಿಸ್ಸಂದೇಹವಾಗಿ ಸವಾಲುಗಳಿಂದ ತುಂಬಿರುತ್ತವೆ. ಇದಕ್ಕೆ ಅನೇಕ ಉದಾಹರಣೆಗಳು ನಮ್ಮ ಅನುಭವಕ್ಕೆ ಬಂದಿರುತ್ತದೆ. ಅರಣ್ಯವು ಪ್ರಾಣಿಗಳ ನೈಸರ್ಗಿಕ ಆವಾಸ ಸ್ಥಾನವಾಗಿರುವುದರಿಂದ, ಈ ರಸ್ತೆಗಳಲ್ಲಿ ಮನುಷ್ಯರು Read more…

BIG NEWS: ‘ಸೀಟ್ ಬೆಲ್ಟ್’ ಅಲಾರಂ ಬ್ಲಾಕರ್ ಮಾರಾಟಕ್ಕೆ ಬಿತ್ತು ಬ್ರೇಕ್

ಭಾನುವಾರದಂದು ಮುಂಬೈ – ಅಹಮದಾಬಾದ್ ರಾಷ್ಟ್ರೀಯ ಹೆದ್ದಾರಿಯ ಸೂರ್ಯ ನದಿ ಚರೋತಿ ಸೇತುವೆಯಲ್ಲಿ ನಡೆದ ಭೀಕರ ಅಪಘಾತದಲ್ಲಿ ಖ್ಯಾತ ಉದ್ಯಮಿ ಸೈರಸ್ ಮಿಸ್ತ್ರಿ ಸಾವನ್ನಪ್ಪಿದ್ದರು. ಅಹಮದಾಬಾದ್ ನಿಂದ ತಮ್ಮ Read more…

ಮಿಸ್ತ್ರಿ ಕಾರು ಅಪಘಾತ: ಮರ್ಸಿಡಿಸ್ ತಂಡದಿಂದ ಡೇಟಾ ಸಂಗ್ರಹ

ಕೈಗಾರಿಕೋದ್ಯಮಿ ಸೈರಸ್​ ಮಿಸ್ತ್ರಿ ರಸ್ತೆ ಅಪಘಾತವು ಆಟೋಮೊಬೈಲ್​ ಕ್ಷೇತ್ರದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿದೆ. ಐಷಾರಾಮಿ ಕಾರು ಅಪಘಾತಕ್ಕೀಡಾದ ಬಳಿಕ ಕಾರಿನಲ್ಲಿ ಹಿಂದಿನ ಸೀಟಿನಲ್ಲಿ ಕುಳಿತವರು ಮೃತರಾಗುತ್ತಾರೆಂದರೆ ಕಾರು ಎಷ್ಟು Read more…

ಬೆಚ್ಚಿ ಬೀಳಿಸುವಂತಿದೆ ಈ ಖತರ್ನಾಕ್ ಕಳ್ಳನ ಕಥೆ; 27 ವರ್ಷಗಳ ಅವಧಿಯಲ್ಲಿ ಈತ ಕದ್ದಿದ್ದು ಬರೋಬ್ಬರಿ 5,000 ಕ್ಕೂ ಅಧಿಕ ಕಾರು…!

ಈತನನ್ನು ನಿಸ್ಸಂಶಯವಾಗಿ ದೇಶದ ಅತಿ ದೊಡ್ಡ ಕಾರು ಕಳ್ಳ ಎಂದು ಹೇಳಬಹುದೇನೋ ? ಹಾಗೆ ಬೆಚ್ಚಿ ಬೀಳಿಸುವಂತಿದೆ ಈತನ ಕಥೆ. ಕಳೆದ 27 ವರ್ಷಗಳಿಂದ ಕಾರುಗಳ್ಳತನವನ್ನೇ ತನ್ನ ದಂಧೆಯನ್ನಾಗಿಸಿಕೊಂಡಿದ್ದ Read more…

BIG NEWS: ಸೈರಸ್ ಮಿಸ್ತ್ರಿ ಸಾವಿಗೆ ಕಾರಣವಾಯ್ತಾ ಸೀಟ್ ಬೆಲ್ಟ್ ನಿರ್ಲಕ್ಷ ? ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ಮಹತ್ವದ ಅಂಶ ಬಹಿರಂಗ

ಖ್ಯಾತ ಉದ್ಯಮಿ ಹಾಗೂ ಟಾಟಾ ಸನ್ಸ್ ಮಾಜಿ ಅಧ್ಯಕ್ಷ ಸೈರಸ್ ಮಿಸ್ತ್ರಿ, ಭಾನುವಾರದಂದು ಮಹಾರಾಷ್ಟ್ರದ ಪಾಲ್ಗಾರ್ ಜಿಲ್ಲೆಯ ಸೂರ್ಯ ನದಿ ಸೇತುವೆ ಮೇಲೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ Read more…

ಲಂಡನ್ ನಲ್ಲಿ ಕದ್ದ ಐಷಾರಾಮಿ ಕಾರು ಪಾಕಿಸ್ತಾನದ ಕರಾಚಿಯಲ್ಲಿ ಪತ್ತೆ….!

ವಾಹನಗಳನ್ನು ಕಳವು ಮಾಡಿದ ವೇಳೆ ಕಳ್ಳರು ನಂಬರ್ ಬದಲಿಸಿ ಮತ್ತೊಂದು ಊರಿನಲ್ಲಿ ಮಾರಾಟ ಮಾಡುವುದು ಸಾಮಾನ್ಯ ಸಂಗತಿ. ಆದರೆ ಇಲ್ಲೊಂದು ವಿಲಕ್ಷಣ ಪ್ರಕರಣದಲ್ಲಿ ಲಂಡನ್ ನಲ್ಲಿ ಕಳುವಾಗಿದ್ದ ಐಷಾರಾಮಿ Read more…

ಕಾರು ಕದ್ದ ಕಳ್ಳ ಮಾಲು ಸಮೇತ ಸಿಕ್ಕಿಬಿದ್ದಿದ್ದೆಲ್ಲಿ ಗೊತ್ತಾ ?

ಸ್ಪೇನ್​ನಲ್ಲಿ ಕಳ್ಳನೊಬ್ಬ ತನ್ನ ಕದ್ದ ವಾಹನದೊಂದಿಗೆ ಸಿಕ್ಕಿಬಿದ್ದ ಪ್ರಸಂಗ ನಡೆದಿದೆ. ಮಂಗಳವಾರ ಸ್ಪ್ಯಾನಿಷ್​ ರಾಜಧಾನಿ ಮ್ಯಾಡ್ರಿಡ್​ನಿಂದ ಈ ಘಟನೆ ವರದಿಯಾಗಿದ್ದು, ಕಳ್ಳನನ್ನು ರಕ್ಷಿಸಲು ಮತ್ತು ಬಂಧಿಸಲು ತುರ್ತು ಅಧಿಕಾರಿಗಳು Read more…

ನಿಮ್ಮ ಕಾರಿನಿಂದಲೂ ಬರಬಹುದು ʼಖಾಯಿಲೆʼ…! ಇರಲಿ ಎಚ್ಚರ

ಧೂಳು, ಮಣ್ಣು ಮತ್ತು ಬಿಸಿಲಿನಿಂದ ಪಾರಾಗಲು ಸಾಮಾನ್ಯವಾಗಿ ಜನರು ಕಾರಿನ ಕಿಟಕಿ ಗಾಜುಗಳನ್ನು ಯಾವಾಗ್ಲೂ ಮುಚ್ಚಿಕೊಂಡೇ ಪ್ರಯಾಣಿಸ್ತಾರೆ. ಹಾಗೆ ಮಾಡಿದ್ರೆ ತಾವು ಸುರಕ್ಷಿತವಾಗಿರಬಹುದು ಎಂದುಕೊಳ್ತಾರೆ. ಆದ್ರೆ ಕೇವಲ ಹೊರಗಿನ Read more…

ಕಾರಿಗೆ ಸುತ್ತುವರಿದು ಸಂಚಾರಕ್ಕೆ ಬ್ರೇಕ್​ ಹಾಕಿದ ಬಾತುಕೋಳಿಗಳು

ನೂರಾರು ಬಾತುಕೋಳಿಗಳು ವೃತ್ತಾಕಾರದಲ್ಲಿ ಕಾರಿನ ಸುತ್ತಲೂ ಸಾಗಿ ರಸ್ತೆಯಲ್ಲಿದ್ದ ಕಾರಿನ ಸಂಚಾರಕ್ಕೆ ಅಡ್ಡಿ ಮಾಡಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಕಾರಿನೊಳಗಿದ್ದ ವ್ಯಕ್ತಿ ದಾಖಲಿಸಿದ 14 ಸೆಕೆಂಡುಗಳ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...