alex Certify ಕಾರ್ಕಳ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸಿಡಿಮದ್ದು ತಯಾರಿಕಾ ಘಟಕದಲ್ಲಿ ಸ್ಫೋಟ; ಇಬ್ಬರು ಮಹಿಳೆಯರ ಸ್ಥಿತಿ ಗಂಭೀರ

ಉಡುಪಿ: ಸಿಡಿಮದ್ದು ತಯಾರಿಕಾ ಘಟಕದಲ್ಲಿ ಸಂಭವಿಸಿದ ಭೀಕರ ಸ್ಫೋಟದಲ್ಲಿ ಇಬ್ಬರು ಮಹಿಳೆಯರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಕಸಬಾ ಗ್ರಾಮದ ಹಿಮ್ಮುಂಜೆ ಬಳಿ ನಡೆದಿದೆ. Read more…

ವಿಷದ ಬಾಟಲಿ ನುಂಗಿದ್ದ ನಾಗರಹಾವು ರಕ್ಷಣೆ

ಕಾರ್ಕಳ: ಕೋಳಿ ನುಂಗಲು ಹೋಗಿ ವಿಷದ ಬಾಟಲಿ ನುಂಗಿದ್ದ ನಾಗರಹಾವನ್ನು ರಕ್ಷಿಸಲಾಗಿದೆ. ಕಾರ್ಕಳ ತಾಲೂಕಿನ ನೀರೆ ಗ್ರಾಮದಲ್ಲಿ ಮಂಗಳವಾರ ರಾತ್ರಿ ಘಟನೆ ನಡೆದಿದೆ. ಜಗದೀಶ್ ಎಂಬುವರ ಮನೆಯ ಆವರಣಕ್ಕೆ Read more…

ನಿಮಿಷದೊಳಗೆ ‘ಪ್ರಕೃತಿ’ ಯ ಚಿತ್ರ ಬಿಡಿಸಿದ 10ನೇ ತರಗತಿ ವಿದ್ಯಾರ್ಥಿ…!

ಉಡುಪಿ ಜಿಲ್ಲೆ ಕಾರ್ಕಳದ 10ನೇ ತರಗತಿ ವಿದ್ಯಾರ್ಥಿಯೊಬ್ಬ ನಿಮಿಷದೊಳಗೆ ‘ಪ್ರಕೃತಿ’ ಯ ಚಿತ್ರ ಬಿಡಿಸುವ ಮೂಲಕ ಇಂಡಿಯಾ ಬುಕ್ ಆಫ್ ರೆಕಾರ್ಡ್ ನಲ್ಲಿ ತನ್ನ ಹೆಸರನ್ನು ದಾಖಲಿಸಿದ್ದಾರೆ. ಕಾರ್ಕಳ Read more…

ಕಣ್ಮನ ಸೆಳೆಯುವ ಸ್ಥಳ ಉಡುಪಿಯ ವರಂಗ ಕೆರೆ ಬಸದಿ….!

ಉಡುಪಿ ಎಂದಾಕ್ಷಣ ನೆನಪಾಗೋದೇ ಶ್ರೀಕೃಷ್ಣ ಮಠ. ಇದನ್ನ ಬಿಟ್ಟರೆ ಮಲ್ಪೆ ಬೀಚ್​, ಮರವಂತೆ ಸಮುದ್ರ ಹೀಗೆ ಹೆಸರಾಂತ ಕೆಲ ಸ್ಥಳಗಳು ನಿಮ್ಮ ಕಣ್ಮುಂದೆ ಬರಬಹುದು. ಆದರೆ ಇದೇ ಉಡುಪಿ Read more…

BREAKING: ಹೊಂಡಕ್ಕೆ ಹಾರಿದ್ದ ಪತ್ನಿ ರಕ್ಷಿಸಲು ಹೋಗಿ ಪತಿಯೂ ಸಾವು

ಉಡುಪಿ: ಹೊಂಡಕ್ಕೆ ಹಾರಿದ್ದ ಪತ್ನಿಯನ್ನು ರಕ್ಷಿಸಲು ಹೋಗಿ ಪತಿಯೂ ಸಾವನ್ನಪ್ಪಿರುವ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ನಲ್ಲೂರಿನ ತೋಟದಲ್ಲಿ ನಡೆದಿದೆ. ಯಶೋಧ ಹಾಗೂ ಇಮ್ಯಾನುವಲ್ ಮೃತ ದಂಪತಿ. Read more…

BIG NEWS: ಶಾಸಕ ರೋಹಿತ್ ರೆಡ್ಡಿ ಕಾರು ಭೀಕರ ಅಪಘಾತ

ಉಡುಪಿ: ತೆಲಂಗಾಣ ಶಾಸಕ ರೋಹಿತ್ ರೆಡ್ಡಿ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿರುವ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಮಿಯ್ಯಾರು ಬಳಿ ನಡೆದಿದೆ. ಶಾಸಕ ರೋಹಿತ್ ರೆಡ್ಡಿ ಮಂಗಳೂರಿನಿಂದ ಶೃಂಗೇರಿಗೆ Read more…

ಆಟವಾಡುವಾಗಲೇ ದಾರುಣ ಸಾವು: ಜೋಕಾಲಿ ಸೀರೆ ಕುತ್ತಿಗೆಗೆ ಬಿಗಿದು ಬಾಲಕಿ ಮೃತ್ಯು

ಕಾರ್ಕಳ: ಜೋಕಾಲಿ ಆಡುವ ವೇಳೆ ಕುತ್ತಿಗೆಗೆ ಸೀರೆ ಬಿಗಿದುಕೊಂಡು 9 ವರ್ಷದ ಬಾಲಕಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕು ನಿಟ್ಟೆ ಗ್ರಾಮದ ಕೆಮ್ಮಣ್ಣು ಅಂತೊಟ್ಟು ಸಮೀಪ ನಡೆದಿದೆ. ಅಂತೊಟ್ಟು Read more…

ನನ್ನತ್ರ ಹಣ ಇಲ್ಲ ಹಾಗಾಗಿ ಜನರತ್ರ ಕೇಳ್ತಿದ್ದೇನೆ…! ಕಾರ್ಕಳದಲ್ಲಿ ಪ್ರಮೋದ್ ಮುತಾಲಿಕ್ ಹೇಳಿಕೆ

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಕಾರ್ಕಳದಿಂದ ಸ್ಪರ್ಧಿಸುವುದು ನಿಶ್ಚಿತವಾಗಿದೆ. ಹೀಗಾಗಿ ಪ್ರಮೋದ್ ಮುತಾಲಿಕ್ ಈಗಿನಿಂದಲೇ ಚುನಾವಣಾ ಪ್ರಚಾರ ಕಾರ್ಯದಲ್ಲಿ ತೊಡಗಿದ್ದಾರೆ. ಇತ್ತೀಚೆಗಷ್ಟೇ ಮಾತನಾಡಿದ್ದ Read more…

ಕಾರ್ಕಳದಲ್ಲಿ ನೆಲೆ ನಿಂತ ಏಕ ಶಿಲಾ ಮೂರ್ತಿ ವಿರಕ್ತ ಗೊಮ್ಮಟೇಶ್ವರ…!

ಉಡುಪಿ ಜಿಲ್ಲೆಯಲ್ಲಿ ಕಾರ್ಕಳ ತಾಲೂಕಿನಲ್ಲಿರುವ ಗೊಮ್ಮಟನನ್ನು ವೀಕ್ಷಿಸಲು ನೀವು ಮಂಗಳೂರಿನಿಂದ 32 ಮೈಲು, ಮೂಡುಬಿದ್ರೆಯಿಂದ 10 ಮೈಲು, ವೇಣೂರಿನಿಂದ 22 ಮೈಲು ದೂರ ಕ್ರಮಿಸಬೇಕು. ಇದು ಕರಿಕಲ್ಲಿನ ನೆಲವಾದ್ದರಿಂದ Read more…

ಏಕಾಏಕಿ ಮುಗಿಲೆತ್ತರಕ್ಕೆ ಎದ್ದ ಸುಳಿಗಾಳಿಗೆ ಬೆಚ್ಚಿಬಿದ್ದ ಜನ…!

ಶನಿವಾರದಂದು ಕಾರ್ಕಳದ ಗಾಂಧಿ ಮೈದಾನದಲ್ಲಿ ಏಕಾಏಕಿ ಸುಳಿಗಾಳಿ ಕಾಣಿಸಿಕೊಂಡಿದ್ದು, ಮುಗಿಲನ್ನು ಚುಂಬಿಸುವಂತಿದ್ದ ಇದರ ಅವತಾರ ಕಂಡು ಜನ ಬೆಚ್ಚಿಬಿದ್ದಿದ್ದಾರೆ. ಸುಮಾರು ಹತ್ತು ನಿಮಿಷಗಳ ಕಾಲ ಈ ಸುಳಿಗಾಳಿ ಮೈದಾನದ Read more…

ಕಾರ್ಕಳದಿಂದ ಸ್ಪರ್ಧೆಗೆ ಮುಂದಾದ ಪ್ರಮೋದ್ ಮುತಾಲಿಕ್

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ತಾವು ಸ್ಪರ್ಧಿಸುವುದಾಗಿ ಹೇಳುತ್ತಿದ್ದ ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಈಗ ಕ್ಷೇತ್ರವನ್ನು ಖಚಿತಪಡಿಸಿದ್ದಾರೆ. ಉಡುಪಿ ಜಿಲ್ಲೆ ಕಾರ್ಕಳ ವಿಧಾನಸಭಾ ಕ್ಷೇತ್ರದಿಂದ ತಾವು ಪಕ್ಷೇತರ Read more…

ಪ್ರಮೋದ್ ಮುತಾಲಿಕ್ ಸ್ಪರ್ಧೆ ಘೋಷಣೆ ಬೆನ್ನಲ್ಲೇ ಸಚಿವ ಸುನಿಲ್ ಕುಮಾರ್ ಮಹತ್ವದ ಹೇಳಿಕೆ

ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತವಾಗಿದ್ದು, ಅವರು ಕಾರ್ಕಳ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ ಎಂದು ಹೇಳಲಾಗಿದೆ. ಇದರ ಮಧ್ಯೆ ಕಾರ್ಕಳ ಕ್ಷೇತ್ರವನ್ನು Read more…

BIG NEWS: ತಾವು ಸ್ಪರ್ಧೆಗಿಳಿಯುವ ಕ್ಷೇತ್ರ ಬಹಿರಂಗಪಡಿಸಿದ ಪ್ರಮೋದ್ ಮುತಾಲಿಕ್

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ತಾವೂ ಸೇರಿದಂತೆ ಹಿಂದೂ ಸಂಘಟನೆಗಳ ಕಾರ್ಯಕರ್ತರು ಕಣಕ್ಕಿಳಿಯುವುದಾಗಿ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದ್ದು, ಆದರೆ ತಮ್ಮ ಸ್ಪರ್ಧೆ ಯಾವ ಕ್ಷೇತ್ರದಿಂದ ಎಂಬುದನ್ನು Read more…

BIG NEWS: ಫಾಜಿಲ್ ಹತ್ಯೆ ಕೇಸ್; ದುಷ್ಕರ್ಮಿಗಳು ಬಳಸಿದ್ದ ಕಾರು ಪತ್ತೆ

ಮಂಗಳೂರು: ಸುರತ್ಕಲ್ ನಲ್ಲಿ ಯುವಕ ಫಾಜಿಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳು ಬಳಸಿದ್ದ ಕಾರು ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನಲ್ಲಿ ಪತ್ತೆಯಾಗಿದೆ. ಫಾಜಿಲ್ ಹತ್ಯೆ ಕೃತ್ಯಕ್ಕೆ ಬಳಸಲಾಗಿದ್ದ ಹ್ಯುಂಡೈ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...