alex Certify ಕಾರ್ಖಾನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಜಲ, ವಾಯು ಮಾಲಿನ್ಯ ಕಾಯ್ದೆ ಉಲ್ಲಂಘಿಸುವ ಕಾರ್ಖಾನೆಗಳ ಮುಚ್ಚಲು ಆದೇಶ

ಬೆಳಗಾವಿ: ವಾಯು ಮಾಲಿನ್ಯ, ಜಲ ಮಾಲಿನ್ಯ ಕಾಯಿದೆ ಉಲ್ಲಂಘನೆ ಮಾಡಿದರೆ, ಅಂತಹ ಕಾರ್ಖಾನೆಗಳನ್ನು ಮುಚ್ಚಲು ಈಗಾಗಲೇ ಆದೇಶವನ್ನು ನೀಡಲಾಗಿದೆ ಎಂದು ಅರಣ್ಯ ಮತ್ತು ಪರಿಸರ ಸಚಿವ ಈಶ್ವರ ಭೀಮಣ್ಣ Read more…

BREAKING NEWS: ದೆಹಲಿಯ ಕಾರ್ಖಾನೆಯಲ್ಲಿ ಭಾರಿ ಅಗ್ನಿ ಅವಘಡ

ನವದೆಹಲಿ: ಗುರುಗ್ರಾಮದಲ್ಲಿ ಬೆಂಕಿ ಅವಘಡ ಸಂಭವಿಸಿರುವ ಬೆನ್ನಲ್ಲೇ ದೆಹಲಿಯ ಕಾರ್ಖಾನೆಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದೆ. ದೆಹಲಿಯ ಅಲಿಪುರದಲ್ಲಿರುವ ಕಾರ್ಖಾನೆಯೊಂದರಲ್ಲಿ ಬೆಂಕಿ ಸಂಭವಿಸಿದೆ. ವಿಷಯ ತಿಳಿಯುತ್ತಿದ್ದಂತೆ ಅಗ್ನಿಶಾಮಕ ಸಿಬ್ಬಂದಿಗಳು ಸ್ಥಳಕ್ಕೆ Read more…

ಬೆಳಗಾವಿ ಅಗ್ನಿ ದುರಂತದಲ್ಲಿ ಗಾಯಗೊಂಡ ಮೂವರು ಆಸ್ಪತ್ರೆಗೆ ದಾಖಲು

ಬೆಳಗಾವಿ: ಕೈಗಾರಿಕಾ ಪ್ರದೇಶದ ಇನ್ಸುಲೆನ್ ಟೇಪ್ ಉತ್ಪಾದನೆಯ ಸ್ನೇಹಂ ಕಾರ್ಖಾನೆಯಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, ಗಾಯಗೊಂಡ ಮೂವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಳಗಾವಿ ತಾಲೂಕಿನ ನಾವಗೆ ಗ್ರಾಮದ ಸ್ನೇಹಂ Read more…

ಕಾರ್ಖಾನೆಯಲ್ಲಿ ದುರಂತ; ಕಬ್ಬಿಣದ ಪ್ಲೇಟ್ ಬಿದ್ದು ಕಾರ್ಮಿಕ ದುರ್ಮರಣ

ಬೆಂಗಳೂರು: ಕಾರ್ಖಾನೆಯಲ್ಲಿ ಕಬ್ಬಿಣದ ಪ್ಲೇಟ್ ಬಿದ್ದು ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ದಾಬಸ್ ಪೇಟೆಯ ಮಾರುತಿ ಫ್ಯಾಬ್ ಟೆಕ್ ನಲ್ಲಿ ನಡೆದಿದೆ. 19 Read more…

BREAKING: ನಾರಿನ ಫ್ಯಾಕ್ಟರಿಯಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಕಾರ್ಖಾನೆ

ತುಮಕೂರು: ನಾರಿನ ಫ್ಯಾಕ್ಟರಿಯಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿ ಇಡೀ ಕಾರ್ಖಾನೆ ಹೊತ್ತಿ ಉರಿದ ಘಟನೆ ತುಮಕೂರಿನಲ್ಲಿ ನಡೆದಿದೆ. ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ತಿಮ್ಮಾಪುರ ಗ್ರಾಮದಲ್ಲಿರುವ ನಾರಿನ Read more…

BIG NEWS: ಕಾರ್ಖಾನೆ ಕಾರ್ಮಿಕರಿಗೆ ಸಿಎಂ ಗುಡ್ ನ್ಯೂಸ್

ಬೆಂಗಳೂರು: ಕಾರ್ಖಾನೆಯ ಕಾರ್ಮಿಕರಿಗೆ ಸಿಎಂ ಸಿದ್ದರಾಮಯ್ಯ ಗುಡ್ ನ್ಯೂಸ್ ನೀಡಿದ್ದಾರೆ. ಕಾರ್ಮಿಕರ ಕೆಸಲದ ಅವಧಿಯನ್ನು ಇಳಿಸುವ ಬಗ್ಗೆ ನಿರ್ಧಾರ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಕಾರ್ಖಾನೆಗಳ ಕಾರ್ಮಿಕರ ಕೆಲಸದ ಅವಧಿಯನ್ನು Read more…

BIG NEWS: ವಾಹನಗಳ ಬಿಡಿ ಭಾಗ ತಯಾರಿಸುವ ಕಾರ್ಖಾನೆಯಲ್ಲಿ ಬೆಂಕಿ ಅವಘಡ

ಕಾರವಾರ: ವಾಹನಗಳ ಬಿಡಿ ಭಾಗ ತಯಾರಿಸುವ ಕಾರ್ಖಾನೆಯಲ್ಲಿ ಬೆಂಕಿ ಅವಘಡ ಸಂಭವಿಸಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ. ಕೈಗಾರಿಕಾ ಪ್ರದೇಶದ ಕೊಳಗಿಬೀಸ್ Read more…

ರೈತರಿಗೆ ಗುಡ್ ನ್ಯೂಸ್: ಮಹಾರಾಷ್ಟ್ರ ರೀತಿ ಕಬ್ಬು ಬೆಳೆಗಾರರ ರಕ್ಷಣೆಗೆ ಕಾಯ್ದೆ

ಬೆಂಗಳೂರು: ಕಬ್ಬು ಬೆಳೆಗಾರರ ರಕ್ಷಣೆಗೆ ಮಹಾರಾಷ್ಟ್ರ ರೀತಿ ಕಾಯ್ದೆ ಜಾರಿಗೊಳಿಸುವುದಾಗಿ ಸಕ್ಕರೆ ಸಚಿವ ಶಿವಾನಂದ ಪಾಟೀಲ ತಿಳಿಸಿದ್ದಾರೆ. ವಿಧಾನಸಭೆಯಲ್ಲಿ ಬೆಳೆಗಾರರ ಕಬ್ಬು ಮಾರಾಟದ ವೇಳೆ ತೂಕದಲ್ಲಿ ವ್ಯತ್ಯಾಸ, ವಂಚನೆ Read more…

BREAKING NEWS: ಕಾರ್ಖಾನೆಯಲ್ಲಿ ಅನಿಲ ಸೋರಿಕೆ; 9 ಮಂದಿ ದಾರುಣ ಸಾವು!

ಇಂದು ಬೆಳಗ್ಗೆ ಪಂಜಾಬ್ ನ ಲುಧಿಯಾನಾದ ಗಿಯಾಸ್‌ಪುರ ಪ್ರದೇಶದ ಸುವಾ ರಸ್ತೆಯಲ್ಲಿರುವ ಕಾರ್ಖಾನೆಯಿಂದ ಅನಿಲ ಸೋರಿಕೆಯಾಗಿ ಕನಿಷ್ಠ ಒಂಬತ್ತು ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಅಸ್ವಸ್ಥರಾಗಿದ್ದಾರೆ. ಎನ್‌ಡಿಆರ್‌ಎಫ್ ಸಿಬ್ಬಂದಿ Read more…

VISL ಗೆ ಬೀಗಮುದ್ರೆ ವಿಚಾರ; ಕೇಂದ್ರ ಸಚಿವರಿಗೆ ಮಾಹಿತಿಯೇ ಇಲ್ಲ…..!

ಕರ್ನಾಟಕದ ಹೆಮ್ಮೆಯ ಕಾರ್ಖಾನೆಗಳಲ್ಲಿ ಒಂದಾದ ಹಾಗೂ ಏಷ್ಯಾದಲ್ಲಿ ಅತಿ ದೊಡ್ಡ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದ ಕೇಂದ್ರ ಸರ್ಕಾರದ ಒಡೆತನದ ವಿಐಎಸ್ಎಲ್ ಗೆ ಈಗ Read more…

BIG NEWS: ಮಾರ್ಚ್ 31 ಕ್ಕೆ VISL ಸಂಪೂರ್ಣ ಸ್ಥಗಿತ

ಕರ್ನಾಟಕದ ಹೆಮ್ಮೆಯ ಕಾರ್ಖಾನೆ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಘಟಕ (ವಿಐಎಸ್ಎಲ್) ಮಾರ್ಚ್ 31ಕ್ಕೆ ಸಂಪೂರ್ಣವಾಗಿ ಸ್ಥಗಿತಗೊಳ್ಳಲಿದೆ ಎಂದು ತಿಳಿದುಬಂದಿದೆ. ವಿಐಎಸ್ಎಲ್ ಕಾರ್ಖಾನೆಯನ್ನು ಪುನರಾರಂಭಿಸಬೇಕೆಂದು ಹೋರಾಟ ನಡೆಯುತ್ತಿರುವ ಮಧ್ಯೆಯೂ Read more…

VISL ಮುಚ್ಚಲು ಹೊರಟಿರುವ ಕೇಂದ್ರ ಸರ್ಕಾರದ ಕ್ರಮ ವಿರೋಧಿಸಿ ‘ಬಾಯ್ ಬಡ್ಕೋ’ ಚಳವಳಿ

ಶಿವಮೊಗ್ಗ ಜಿಲ್ಲೆ ಭದ್ರಾವತಿಯಲ್ಲಿರುವ ಪ್ರತಿಷ್ಠಿತ ವಿಐಎಸ್ಎಲ್ ಕಾರ್ಖಾನೆಯನ್ನು ಮುಚ್ಚಲು ಕೇಂದ್ರ ಸರ್ಕಾರ ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಕಾರ್ಖಾನೆಯನ್ನು ಉಳಿಸಿಕೊಳ್ಳಲು ಗುತ್ತಿಗೆ ಕಾರ್ಮಿಕರು ನಡೆಸುತ್ತಿರುವ ಹೋರಾಟ ಆರನೇ ದಿನಕ್ಕೆ ಕಾಲಿಟ್ಟಿದೆ. Read more…

BREAKING NEWS: ಪಾದರಕ್ಷೆ ತಯಾರಿಕಾ ಕಾರ್ಖಾನೆಗೆ ಬೆಂಕಿ; ಇಬ್ಬರು ಸಾವು

ದೆಹಲಿಯ ನರೇಲಾ ಕೈಗಾರಿಕಾ ಪ್ರದೇಶದಲ್ಲಿರುವ ಪಾದರಕ್ಷೆ ತಯಾರಿಕಾ ಕಾರ್ಖಾನೆಯಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಇಬ್ಬರು ಮೃತಪಟ್ಟು ಹಲವರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಇಂದು ಬೆಳಗ್ಗೆ ಬೆಂಕಿ ತಗುಲಿದ್ದು, ವಿಷಯ Read more…

BREAKING NEWS: ತಡರಾತ್ರಿ ಭಾರಿ ಅಗ್ನಿ ಅವಘಡ: ಮೂವರು ಸಜೀವ ದಹನ

ಆಂಧ್ರಪ್ರದೇಶದ ಚಿತ್ತೂರಿನಲ್ಲಿ ತಡರಾತ್ರಿ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, ಮೂವರು ಸಜೀವ ದಹನವಾಗಿದ್ದಾರೆ. ಶಾರ್ಟ್ ಸರ್ಕ್ಯೂಟ್ ನಿಂದ ಅಗ್ನಿ ಅವಘಡ ಉಂಟಾಗಿ ಮೂವರು ಸಜೀವ ದಹನವಾಗಿದ್ದಾರೆ. ಪೇಪರ್ ಪ್ಲೇಟ್ Read more…

ಅಪರೂಪದ ಅತಿಥಿ ಕಂಡು ಮರ್ಸಿಡಿಸ್ ಬೆನ್ಜ್ ಕಾರ್ಖಾನೆ ಸಿಬ್ಬಂದಿ ಕಂಗಾಲು

ಪುಣೆ: ಮಹಾರಾಷ್ಟ್ರದ ಪುಣೆ ನಗರದಲ್ಲಿರುವ ಮರ್ಸಿಡಿಸ್ ಬೆನ್ಜ್ ಕಾರ್ಖಾನೆಯೊಳಗೆ ಚಿರತೆಯೊಂದು ನುಗ್ಗಿದ ಪರಿಣಾಮ, ಕೈಗಾರಿಕೆಯಲ್ಲಿ ಆರು ಗಂಟೆಗಳ ಕಾಲ ಕೆಲಸವನ್ನು ಸ್ಥಗಿತಗೊಳಿಸಲಾಗಿರೋ ಘಟನೆ ನಡೆದಿದೆ. ಪುಣೆಯ ವಿಸ್ತಾರವಾದ ಮರ್ಸಿಡಿಸ್ Read more…

BREAKING: ವಿಷಪೂರಿತ ಹೊಗೆ ಸೇವಿಸಿ 30 ಮಹಿಳೆಯರು ಅಸ್ವಸ್ಥ, ಇಬ್ಬರ ಸ್ಥಿತಿ ಗಂಭೀರ..!

ಹರಿಯಾಣದ ಸೋನಿಪತ್‌ನಲ್ಲಿರುವ ಕಾರ್ಖಾನೆಯೊಂದರಲ್ಲಿ ತಾಮ್ರದ ಅವಶೇಷಗಳ ಕರಗುವಿಕೆಯಿಂದ ಉಂಟಾದ ಹೊಗೆಯನ್ನು ಸೇವಿಸಿ, 30 ಮಹಿಳಾ ಉದ್ಯೋಗಿಗಳು ಅಸ್ವಸ್ಥರಾಗಿದ್ದಾರೆ. ಸೋನಿಪತ್‌ನ ಪಂಚಿ ಗುಜ್ರಾನ್ ಗ್ರಾಮದ ಬಳಿ ಇರುವ ಹುಂಡೈ ಮೆಟಲ್ Read more…

BIG NEWS: ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟ; 6 ಜನರ ದುರ್ಮರಣ; 12 ಜನ ಗಂಭೀರ

ಪಾಟ್ನಾ: ಕಾರ್ಖಾನೆಯೊಂದರ ಬಾಯ್ಲರ್ ಸ್ಫೋಟಗೊಂಡ ಪರಿಣಾಮ 6 ಜನರು ಸಾವನ್ನಪ್ಪಿದ್ದು, 12ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬಿಹಾರದ ಮುಜಾಫರ್ ಪುರದಲ್ಲಿ ನಡೆದಿದೆ. ನೂಡಲ್ ತಯಾರಿಕಾ ಕಾರ್ಖಾನೆಯಲ್ಲಿ Read more…

ಕೆಮಿಕಲ್ ಫ್ಯಾಕ್ಟರಿಯಲ್ಲಿ ಬಾಯ್ಲರ್ ಸ್ಫೋಟ; ನಾಲ್ವರು ಬಲಿ,15 ಕ್ಕೂ ಹೆಚ್ಚು ಜನರ ಸ್ಥಿತಿ ಗಂಭೀರ….!

ಗುಜರಾತ್ ನ ವಡೋದರದಲ್ಲಿರುವ ಕ್ಯಾಂಟನ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್ ನ ಕೆಮಿಕಲ್ ಫ್ಯಾಕ್ಟರಿಯಲ್ಲಿ ಬಾಯ್ಲರ್ ಸ್ಫೋಟಗೊಂಡ ಪರಿಣಾಮ ನಾಲ್ವರು ಸಾವನ್ನಪ್ಪಿ, ಸುಮಾರು 15ಕ್ಕೂ ಹೆಚ್ಚು ಜನ ಗಂಭೀರವಾಗಿ ಗಾಯಗೊಂಡಿರುವ Read more…

ತುಪ್ಪ ಖರೀದಿಸುವ ಮುನ್ನ ಹುಷಾರ್​….! ಅವಧಿ ಮೀರಿದ ತುಪ್ಪವನ್ನು ಹೀಗೂ ಮಾರಾಟ ಮಾಡ್ತಾರೆ…..!

ಮಧ್ಯ ಪ್ರದೇಶದ ಇಂದೋರ್​ನಲ್ಲಿ ಕಾರ್ಖಾನೆ ಮೇಲೆ ದಾಳಿ ನಡೆಸಿದ ಪೊಲೀಸರು ಸುಮಾರು 20 ಲಕ್ಷ ರೂಪಾಯಿ ಮೌಲ್ಯದ 4200 ಕೆಜಿ ತೂಕದ ಕಳಪೆ ಗುಣಮಟ್ಟದ ತುಪ್ಪವನ್ನು ವಶಕ್ಕೆ ಪಡೆದಿದ್ದಾರೆ Read more…

ಮದ್ಯಪಾನ ಮಾಡಿ ಕೆಲಸ ಕಳೆದುಕೊಂಡಿದ್ದ ಮಹಿಳೆಗೆ ಕೋರ್ಟ್​ನಿಂದ ಪರಿಹಾರ…..!

ತನ್ನ ಕೆಲಸದ ಅವಧಿಗೂ 9 ಗಂಟೆ ಮುನ್ನ ಬಿಯರ್​ ಕುಡಿದ ಕಾರಣಕ್ಕೆ ಮಹಿಳಾ ಸಿಬ್ಬಂದಿಯನ್ನು ಸೀಫುಡ್​ ಕಾರ್ಖಾನೆಯಿಂದ ತೆಗೆದುಹಾಕಲಾಗಿತ್ತು. ಆದರೆ ಇದೀಗ ಈ ಮಹಿಳೆಗೆ 5.5 ಲಕ್ಷ ರೂಪಾಯಿ Read more…

BREAKING: ರಾಷ್ಟ್ರ ರಾಜಧಾನಿ ದೆಹಲಿಯ ಕಾರ್ಖಾನೆಯೊಂದರಲ್ಲಿ ಭಾರಿ ಅಗ್ನಿ ಅವಘಡ..!

ರಾಷ್ಟ್ರ ರಾಜಧಾನಿ ದೆಹಲಿಯ ಬವಾನದಲ್ಲಿರುವ ಕಾರ್ಖಾನೆಯೊಂದರಲ್ಲಿ ಬೆಳ್ಳಂ ಬೆಳಗ್ಗೆ ಭಾರೀ ಅಗ್ನಿ ಅವಘಡ ಸಂಭವಿಸಿದೆ. ವಿಷಯ ತಿಳಿಯುತ್ತಿದ್ದಂತೆಯೇ ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದು ಬೆಂಕಿ ನಂದಿಸಲು ಹರಸಾಹಸ Read more…

ರೈತರಿಗೆ ಮತ್ತೊಂದು ಗುಡ್ ನ್ಯೂಸ್: ಇಲ್ಲಿದೆ ಮಾಹಿತಿ

ನವದೆಹಲಿ: ಕಬ್ಬು ಬೆಳೆಗಾರರಿಗೆ ಕೇಂದ್ರದಿಂದ ಸಿಹಿ ಸುದ್ದಿ ಸಿಕ್ಕಿದೆ. ಸಕ್ಕರೆ ಕಾರ್ಖಾನೆಗಳಿಂದ ಕಬ್ಬು ಬೆಳೆಗಾರರಿಗೆ ಪ್ರತಿ ಕ್ವಿಂಟಲ್ ಗೆ ಪಾವತಿಸಬೇಕಾದ ಮೊತ್ತವನ್ನು ಸರ್ಕಾರ 5 ರೂ ಹೆಚ್ಚಳ ಮಾಡಿದ್ದು, Read more…

‘ಸುಳ್ಳಿನ ಕಾರ್ಖಾನೆ’ ಬಿಟ್ಟು ಉಳಿದೆಲ್ಲವೂ ಮಾರಾಟ: ಮಮತಾ ಬ್ಯಾನರ್ಜಿ ಲೇವಡಿ

ವಿಧಾನಸಭಾ ಚುನಾವಣೆ ನಡೆಯುತ್ತಿರುವ ಪಶ್ಚಿಮ ಬಂಗಾಳದಲ್ಲಿ ಪ್ರಚಾರ ಕಾರ್ಯ ಬಿರುಸಿನಿಂದ ಸಾಗಿದೆ. ಮತ್ತೊಮ್ಮೆ ಅಧಿಕಾರದ ಗದ್ದುಗೆಗೇರಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ ಜಿದ್ದಾಜಿದ್ದಿ ನಡೆಸುತ್ತಿದ್ದರೆ, ಬಿಜೆಪಿ Read more…

BREAKING: ಗೊಬ್ಬರ ಕಾರ್ಖಾನೆಯಲ್ಲಿ ಅನಿಲ ಸೋರಿಕೆಯಿಂದ ಇಬ್ಬರ ಸಾವು -14 ಜನ ಗಂಭೀರ

ಲಖ್ನೋ: ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿರುವ ಇಫ್ಕೋ ರಸಗೊಬ್ಬರ ಕಾರ್ಖಾನೆಯಲ್ಲಿ ಭಾರಿ ಅನಿಲ ದುರಂತ ಸಂಭವಿಸಿದ್ದು, ಇಬ್ಬರು ಕಾರ್ಮಿಕರು ಸಾವನ್ನಪ್ಪಿದ್ದಾರೆ. ಪ್ರಯಾಗ್ ರಾಜ್ ಫುಲ್ ಪುರದಲ್ಲಿರುವ ರಾಸಾಯನಿಕ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...