alex Certify ಕಾರ್ಮಿಕರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ರಾಜ್ಯದಲ್ಲಿ ಮತ್ತೊಂದು ಅಮಾನವೀಯ ಘಟನೆ : ಕೂಲಿ ಕಾರ್ಮಿಕರನ್ನು ಹಿಡಿದು ಹಿಗ್ಗಾಮುಗ್ಗ ಥಳಿಸಿದ ಇಟ್ಟಂಗಿಭಟ್ಟಿ ಮಾಲೀಕ.!

ವಿಜಯಪುರ: ಇಟ್ಟಂಗಿ ಭಟ್ಟಿ ಮಾಲೀಕನೊಬ್ಬ ಮೂವರು ಕಾರ್ಮಿಕರನ್ನು ಹಿಡಿದು ಹಿಗ್ಗಾಮುಗ್ಗಾ ಪೈಪ್ ನಿಂದ ಥಳಿಸಿರುವ ಅಮಾನುಷ ಘಟನೆ ವಿಜಯಪುರದಲ್ಲಿ ನಡೆದಿದೆ. ಇಟ್ಟಂಗಿ ಭಟ್ಟಿ ಮಾಲೀಕ ಖೇಮು ರಾಠೋಡ್ ಎಂಬಾತ Read more…

BREAKING: ಸಿಮೆಂಟ್ ಕಾರ್ಖಾನೆಯಲ್ಲಿ ಘೋರ ದುರಂತ: ನಾಲ್ವರು ಸಾವು

ಒಡಿಶಾದ ಸುಂದರ್‌ಗಢ ಜಿಲ್ಲೆಯ ರಾಜ್‌ ಗಂಗ್‌ ಪುರದಲ್ಲಿರುವ ಡಾಲ್ಮಿಯಾ ಸಿಮೆಂಟ್ ಕಾರ್ಖಾನೆಯಲ್ಲಿ ಕಲ್ಲಿದ್ದಲು ಹಾಪರ್ ಕುಸಿದು ಭಾರಿ ಅಪಘಾತ ಸಂಭವಿಸಿದೆ. ಹಾಪರ್ ಕುಸಿದು ನಾಲ್ವರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. Read more…

ಕಲ್ಲಿದ್ದಲು ಗಣಿಯಲ್ಲಿ ಅವಘಡ: ಗಣಿಯಲ್ಲಿ ಸಿಲುಕಿದ 9 ಕಾರ್ಮಿಕರು: ಚುರುಕುಗೊಂಡ ರಕ್ಷಣಾ ಕಾರ್ಯಾಚರಣೆ

ಗುವಾಹಟಿ: ಕಲ್ಲಿದ್ದಲು ಗಣಿಯಲ್ಲಿ ಅವಘಡ ಸಂಭವಿಸಿದ್ದು, ಗಣಿಯಲ್ಲಿ ಏಕಏಕಿ ಪ್ರವಾಹ ಆರಂಭವಾಗಿದ್ದು, ಪರಿಣಾಮ 9 ಕಾರ್ಮಿಕರು ಸಿಲುಕಿಕೊಂಡಿರುವ ಘಟನೆ ಅಸ್ಸಾಂನ ದಿಮಾ ಹಸಾವೋದಲ್ಲಿ ನಡೆದಿದೆ. ದಿಮಾ ಹಸಾವೋ ಕಲ್ಲಿದ್ದಲು Read more…

ಕಾರ್ಮಿಕರಿಗೆ ಗುಡ್ ನ್ಯೂಸ್: ಮನೆ ಬಾಗಿಲಲ್ಲೇ ಆರೋಗ್ಯ ತಪಾಸಣೆ, ಔಷಧ ವಿತರಣೆಗೆ ‘ಸ್ಮಾರ್ಟ್ ಆಂಬುಲೆನ್ಸ್’

ಕಡೂರು: 20 ಲಕ್ಷ ನಕಲಿ ಕಟ್ಟಡ ಕಾರ್ಮಿಕರ ಕಾರ್ಡ್ ರದ್ದು ಮಾಡಲಾಗುವುದು ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ತಿಳಿಸಿದ್ದಾರೆ. ಸುಳ್ಳು ದಾಖಲೆ ನೀಡಿರುವ ನಕಲಿ ಕಟ್ಟಡ ಕಾರ್ಮಿಕರನ್ನು Read more…

ಕಾರ್ಮಿಕರ ಆರೋಗ್ಯ ತಪಾಸಣೆ ಹೆಸರಲ್ಲಿ 48 ಕೋಟಿ ರೂ. ಗುಳುಂ: ಸಂತೋಷ್ ಲಾಡ್ ರಾಜೀನಾಮೆಗೆ ಬಿಜೆಪಿ ಆಗ್ರಹ: ಲೋಕಾಯುಕ್ತಕ್ಕೆ ದೂರು

ಬೆಂಗಳೂರು: ಕಟ್ಟಡ ಕಾರ್ಮಿಕರ ಆರೋಗ್ಯ ತಪಾಸಣೆ ಹೆಸರಲ್ಲಿ 47.99 ಕೋಟಿ ರೂಪಾಯಿ ಗುಳುಂ ಮಾಡಲಾಗಿದೆ ಎಂದು ಬಿಜೆಪಿ ನಿಯೋಗದಿಂದ ಲೋಕಾಯುಕ್ತಕ್ಕೆ ದೂರು ನೀಡಲಾಗಿದೆ. ಯಾವುದೇ ಆರೋಗ್ಯ ತಪಾಸಣೆ ನಡೆಸದೆ Read more…

BIG NEWS: ಕಾರ್ಮಿಕರ ಸಮೇತ ತುಂಬಿ ಹರಿಯುತ್ತಿದ್ದ ಕಾಲುವೆಗೆ ಬಿದ್ದ ಗೂಡ್ಸ್ ಆಟೋ

ರಾಯಚೂರು: ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ಗೂಡ್ಸ್ ಆಟೋ ಚಾಲಕನ ನಿಯಂತ್ರಣ ತಪ್ಪಿ ಕಾಲುಗೆ ಬಿದ್ದಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ. ರಾಯಚೂರಿನ ದೇವದುರ್ಗದ ಆರ್ ಬಿಸಿ ಕಾಲುಯೆಯಲ್ಲಿ ಈ ಘಟನೆ ನಡೆದಿದೆ. Read more…

ಕಾರ್ಮಿಕರಿಗೆ ಗುಡ್ ನ್ಯೂಸ್: ಸುಪ್ರೀಂ ಕೋರ್ಟ್ ಆದೇಶ ಹಿನ್ನಲೆ ಎಲ್ಲಾ ಜಿಲ್ಲೆಗಳಲ್ಲಿ ಬಿಪಿಎಲ್ ಕಾರ್ಡ್ ವಿತರಣೆ

ಸರ್ವೋಚ್ಚ ನ್ಯಾಯಾಲಯವು ಇ-ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಆದ್ಯತಾ ಪಡಿತರ ಚೀಟಿ(ಬಿ.ಪಿ.ಎಲ್) ನೀಡಲು ಆದೇಶಿಸಿದ್ದು, ಆದ್ಯತಾ ಪಡಿತರ ಚೀಟಿ ಹೊಂದಲು ಅರ್ಹ ಇ-ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಆದ್ಯತಾ ಪಡಿತರ ಚೀಟಿ Read more…

ರಾಜ್ಯದ ಕಾರ್ಮಿಕರಿಗೆ ಗುಡ್ ನ್ಯೂಸ್: ಎಲ್ಲಾ ಜಿಲ್ಲೆಗಳಲ್ಲಿ ಪಡಿತರ ಚೀಟಿ ವಿತರಣೆ ಆರಂಭ

ಬೆಂಗಳೂರು: ಅರ್ಹ ಇ – ಶ್ರಮ್‌ ನೋಂದಾಯಿತ ಕಾರ್ಮಿಕರಿಗೆ ಆದ್ಯತಾ ಪಡಿತರ ಚೀಟಿ ವಿತರಣೆ ಕಾರ್ಯ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಆರಂಭಗೊಂಡಿದೆ. ಅರ್ಹ ಕಾರ್ಮಿಕರು ಆದ್ಯತಾ ಪಡಿತರ ಚೀಟಿ Read more…

ಜಮ್ಮು ಕಾಶ್ಮೀರದಲ್ಲಿ ಭಯೋತ್ಪಾದಕರ ಅಟ್ಟಹಾಸ: 6 ವಲಸೆ ಕಾರ್ಮಿಕರು, ವೈದ್ಯನ ಹತ್ಯೆ

ಮಧ್ಯ ಕಾಶ್ಮೀರದ ಗಂದರ್‌ಬಾಲ್ ಜಿಲ್ಲೆಯ ಗುಂಡ್ ಪ್ರದೇಶದ ಗಗಂಗೀರ್‌ನಲ್ಲಿನ ಝಡ್-ಮೋಡ್ ಸುರಂಗದ ಕ್ಯಾಂಪ್‌ಸೈಟ್ ಬಳಿ ಭಾನುವಾರ ಸಂಜೆ ನಡೆದ ಭಯೋತ್ಪಾದಕ ದಾಳಿಯಲ್ಲಿ ಆರು ಸ್ಥಳೀಯೇತರ ಕಾರ್ಮಿಕರು ಮತ್ತು ಒಬ್ಬ Read more…

BREAKING NEWS: ಹೊಂಡ ಅಗೆಯುವಾಗಲೇ ಅವಘಡ: ಮಣ್ಣು ಕುಸಿದು 5 ಕಾರ್ಮಿಕರು ಸಾವು

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಕಡಿ ಪಟ್ಟಣದ ಬಳಿ ಶನಿವಾರ ನಡೆದ ದುರಂತ ಘಟನೆಯಲ್ಲಿ ನಿರ್ಮಾಣ ಸ್ಥಳದಲ್ಲಿ ಮಣ್ಣು ಕುಸಿದು ಐವರು ಕಾರ್ಮಿಕರು ಸಾವನ್ನಪ್ಪಿದ್ದಾರೆ. ಜಿಲ್ಲಾ ಕೇಂದ್ರದಿಂದ ಸುಮಾರು 37 Read more…

ಒಳಚರಂಡಿ ಟ್ಯಾಂಕ್ ನಲ್ಲಿ ವಿಷಾನಿಲ ಸೇವಿಸಿ ಕಾರ್ಮಿಕರಿಬ್ಬರು ಸಾವು

ನವದೆಹಲಿ: ದೆಹಲಿಯ ಸರೋಜಿನಿ ನಗರ ಪ್ರದೇಶದಲ್ಲಿನ ಒಳಚರಂಡಿ ಮಾರ್ಗದಲ್ಲಿ ವಿಷಕಾರಿ ಅನಿಲವನ್ನು ಸೇವಿಸಿದ ಕನಿಷ್ಠ ಇಬ್ಬರು ಕಾರ್ಮಿಕರು ಸಾವನ್ನಪ್ಪಿದ್ದಾರೆ ಮತ್ತು ಇನ್ನೊಬ್ಬರು ಗಂಭೀರ ಸ್ಥಿತಿಯಲ್ಲಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. Read more…

BREAKING: ವಾಹನದಿಂದ ಇಳಿಸುವಾಗ ಗಾಜಿನ ಸರಕು ಬಿದ್ದು ನಾಲ್ವರು ಕಾರ್ಮಿಕರು ಸಾವು

ಮುಂಬೈ: ಮಹಾರಾಷ್ಟ್ರದ ಪುಣೆ ನಗರದ ಉತ್ಪಾದನಾ ಘಟಕದಲ್ಲಿ ಇಂದು ವಾಹನದಿಂದ ಗಾಜು ಇಳಿಸುತ್ತಿದ್ದಾಗ ಗಾಜು ಸರಕು ಬಿದ್ದಿದ್ದರಿಂದ ಕನಿಷ್ಠ ನಾಲ್ವರು ಕಾರ್ಮಿಕರು ಸಾವನ್ನಪ್ಪಿದ್ದಾರೆ ಮತ್ತು ಒಬ್ಬರು ಗಾಯಗೊಂಡಿದ್ದಾರೆ. ಕಾಟ್ರಾಜ್ Read more…

ಕೊಟ್ಟ ಮಾತು ಉಳಿಸಿಕೊಂಡ ಸಚಿವ ಜಮೀರ್ ಅಹ್ಮದ್: ಟಿಬಿ ಡ್ಯಾಂಗೆ ಗೇಟ್ ಕೂರಿಸಿದ 20 ಕಾರ್ಮಿಕರಿಗೆ ತಲಾ 50 ಸಾವಿರ ರೂ.

ಹೊಸಪೇಟೆ: ತುಂಗಭದ್ರಾ ಜಲಾಶಯದ 19 ನೇ ಕ್ರಸ್ಟ್ ಗೇಟ್ ನಲ್ಲಿ ಸ್ಟಾಪ್ ಲಾಗ್ ಗೇಟ್ ಅಳವಡಿಕೆ ಯಶಸ್ವಿಯಾಗಿದೆ. ಸ್ಟಾಪ್ ಲಾಗ್ ಗೇಟ್ ಕೂರಿಸಿದ 20 ಕಾರ್ಮಿಕರಿಗೆ ವಸತಿ ಸಚಿವ Read more…

ಟಿಬಿ ಡ್ಯಾಂ ಗೇಟ್ ಅಳವಡಿಕೆ: ಕಾರ್ಮಿಕರಿಗೆ ತಲಾ 50 ಸಾವಿರ ರೂ.: ಸಚಿವ ಜಮೀರ್ ಅಹ್ಮದ್

ಹೊಸಪೇಟೆ: ತುಂಗಭದ್ರಾ ಡ್ಯಾಂನ 19ನೇ ಕ್ರಸ್ಟ್ ಗೇಟ್ ಕೊಚ್ಚಿ ಹೋಗಿದ್ದು, ಹೊಸ ಗೇಟ್ ಅಳವಡಿಕೆ ಕಾರ್ಯ ಪ್ರಗತಿಯಲ್ಲಿದೆ. ಡ್ಯಾಂ ಗೇಟ್ ಅಳವಡಿಕೆ ಕಾರ್ಯ ವೀಕ್ಷಿಸಲು ಸ್ಥಳಕ್ಕೆ ತೆರಳಿದ್ದ ಸಚಿವ Read more…

ನಿರ್ಮಾಣ ಹಂತದ ಕಟ್ಟಡ ಕುಸಿದು ದುರಂತ: ಮತ್ತೊಬ್ಬ ಕಾರ್ಮಿಕ ಸಾವು

ಬೆಂಗಳೂರು: ಬೆಂಗಳೂರಿನಲ್ಲಿ ನಿರ್ಮಾಣ ಹಂತದ ಕಟ್ಟಡದ ಒಂದು ಭಾಗ ಕುಸಿದು ಇಬ್ಬರು ಕಾರ್ಮಿಕರು ಮೃತಪಟ್ಟಿದ್ದಾರೆ. ಅವಘಡದಲ್ಲಿ ಮತ್ತೊಬ್ಬ ಕಾರ್ಮಿಕ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಪೀಣ್ಯದ ಎನ್.ಟಿ.ಟಿ.ಎಫ್. ಮುಖ್ಯರಸ್ತೆಯಲ್ಲಿ ನಿರ್ಮಾಣ Read more…

ಸಿನಿಮಾ, ಸಾಂಸ್ಕೃತಿಕ ಚಟುವಟಿಕೆಯಲ್ಲಿ ತೊಡಗಿಕೊಂಡವರಿಗೆ ಸಾಮಾಜಿಕ ಭದ್ರತೆ: ಕ್ಷೇಮಾಭಿವೃದ್ಧಿ ಮಂಡಳಿ ಸ್ಥಾಪನೆ

ಬೆಂಗಳೂರು: ಸಿನಿಮಾ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ಕಾರ್ಮಿಕರು, ಕಲಾವಿದರು ಅವರ ಕುಟುಂಬದವರಿಗೆ ಸಾಮಾಜಿಕ ಭದ್ರತೆ ಒದಗಿಸುವ ನಿಟ್ಟಿನಲ್ಲಿ ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ  ಕಾರ್ಮಿಕ ಸಾಂಸ್ಕೃತಿಕ ಕಾರ್ಯಕರ್ತರ Read more…

ಸುರಕ್ಷತಾ ಕ್ರಮ ಕೈಗೊಳ್ಳದೆ ಮ್ಯಾನ್ ಹೋಲ್ ಗೆ ಕಾರ್ಮಿಕರ ಇಳಿಸಿ ಸ್ವಚ್ಛತೆ: ಅಧಿಕಾರಿಗಳ ವಿರುದ್ಧ ಎಫ್ಐಆರ್

ಶಿವಮೊಗ್ಗ: ಭದ್ರಾವತಿ ನಗರದ ವಿಐಎಸ್ಎಲ್ ವ್ಯಾಪ್ತಿಯಲ್ಲಿ ಯುಜಿಡಿ ಮ್ಯಾನ್ ಹೊಲ್ ಗೆ ಕಾರ್ಮಿಕರನ್ನು ಇಳಿಸಿದ ವ್ಯಕ್ತಿಗಳ ವಿರುದ್ಧ ಭದ್ರಾವತಿ ನ್ಯೂಟೌನ್ ಪೋಲಿಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ವಿಐಎಸ್ಎಲ್ ಟೌನ್ Read more…

ಟ್ರಕ್ ಡಿಕ್ಕಿಯಾಗಿ ನಾಲ್ವರು ಕಾರ್ಮಿಕರು ಸಾವು: 18 ಮಂದಿಗೆ ಗಾಯ

ಗಾಜಿಯಾಬಾದ್: ಉತ್ತರ ಪ್ರದೇಶದ ಗಾಜಿಯಾಬಾದ್‌ನ ಮುರಾದ್‌ ನಗರ ಬಳಿ ಟ್ರಕ್‌ಗೆ ಹಿಂದಿನಿಂದ ಮತ್ತೊಂದು ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ ನಾಲ್ವರು ಕಾರ್ಮಿಕರು ಸಾವನ್ನಪ್ಪಿದ್ದಾರೆ ಮತ್ತು 18 ಮಂದಿ Read more…

ಗುಡಿಸಲುಗಳಿಗೆ ಬಸ್ ನುಗ್ಗಿಸಿದ ಮದ್ಯದ ಅಮಲಿನಲ್ಲಿದ್ದ ಚಾಲಕ: ನಾಲ್ವರು ಸಾವು, ಐವರಿಗೆ ಗಾಯ

ಪಣಜಿ: ದಕ್ಷಿಣ ಗೋವಾ ಜಿಲ್ಲೆಯ ಕೈಗಾರಿಕಾ ಎಸ್ಟೇಟ್‌ನಲ್ಲಿ ಖಾಸಗಿ ಬಸ್ ರಸ್ತೆ ಬದಿಯ ಎರಡು ಗುಡಿಸಲುಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ ನಾಲ್ವರು ಕಾರ್ಮಿಕರು ಸಾವನ್ನಪ್ಪಿದ್ದಾರೆ. ಮತ್ತು ಐವರು Read more…

BREAKING: ಮೆಟಲ್ ಗ್ಯಾಸ್ ಬ್ಲಾಸ್ಟ್ ಆಗಿ ಘೋರ ದುರಂತ: ಇಬ್ಬರು ಕಾರ್ಮಿಕರು ಸಾವು

ಬೆಂಗಳೂರು: ಮೆಟಲ್ ಗ್ಯಾಸ್ ಬ್ಲಾಸ್ಟ್ ಆಗಿ ಇಬ್ಬರು ಕಾರ್ಮಿಕರು ಸಾವನ್ನಪ್ಪಿದ ಘಟನೆ ಡಾಬಸ್ ಪೇಟೆಯಲ್ಲಿ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ದಾಬಸ್ ಪೇಟೆಯ ಎಸ್.ಕೆ. ಸ್ಟೀಲ್ Read more…

BREAKING: ಹೈದರಾಬಾದ್ ನಲ್ಲಿ ಘೋರ ದುರಂತ: ಗೋಡೆ ಕುಸಿದು 7 ಮಂದಿ ಸಾವು

ಹೈದರಾಬಾದ್ ನಗರದ ಬಾಚುಪಲ್ಲಿಯ ರೇಣುಕಾ ಎಲ್ಲಮ್ಮ ಕಾಲೋನಿಯಲ್ಲಿ ಗೋಡೆ ಕುಸಿದು ಏಳು ಮಂದಿ ಸಾವನ್ನಪ್ಪಿದ್ದಾರೆ. ನಿನ್ನೆ ಸಂಜೆ ಸುರಿದ ಭಾರೀ ಮಳೆಗೆ ಬಾಚುಪಲ್ಲಿಯ ರೇಣುಕಾ ಎಲ್ಲಮ್ಮ ಕಾಲೋನಿಯಲ್ಲಿ ನಿರ್ಮಾಣ Read more…

ಹಟ್ಟಿ ಚಿನ್ನದ ಗಣಿಯಲ್ಲಿ ಏರ್ ಬ್ಲಾಸ್ಟ್ ಆಗಿ ದುರಂತ: 6 ಕಾರ್ಮಿಕರಿಗೆ ಗಾಯ, ಓರ್ವ ಗಂಭೀರ

ರಾಯಚೂರು: ರಾಯಚೂರು ಜಿಲ್ಲೆ ಲಿಂಗಸುಗೂರು ತಾಲೂಕಿನ ಹಟ್ಟಿ ಚಿನ್ನದ ಗಣಿಯಲ್ಲಿ ಏರ್ ಬ್ಲಾಸ್ಟ್ ಆಗಿ ದುರಂತ ಸಂಭವಿಸಿದೆ. ಆರು ಕಾರ್ಮಿಕರು ಗಾಯಗೊಂಡಿದ್ದು, ಓರ್ವನ ಸ್ಥಿತಿ ಗಂಭೀರವಾಗಿದೆ. ಏರ್ ಬ್ಲಾಸ್ಟ್ Read more…

ಕಾಂಪೌಂಡ್ ಕುಸಿದು ಮೂವರು ಕಾರ್ಮಿಕರು ಸಾವು

ಪುದುಚೇರಿ: ಇಲ್ಲಿಗೆ ಸಮೀಪದ ಹಳ್ಳಿಯೊಂದರಲ್ಲಿ ಕಾಲುವೆಯೊಂದರ ಹೂಳು ತೆಗೆಯುವ ಕಾರ್ಯದಲ್ಲಿ ತೊಡಗಿದ್ದ ಮೂವರು ಕಾರ್ಮಿಕರು ಚಾನೆಲ್ ಪಕ್ಕದ ಮನೆಯ ಕಾಂಪೌಂಡ್ ಗೋಡೆ ಕುಸಿದು ಬಿದ್ದ ಪರಿಣಾಮ ಸಾವನ್ನಪ್ಪಿರುವ ಘಟನೆ Read more…

ಚುನಾವಣೆ: ಮತದಾನಕ್ಕಾಗಿ ವೇತನ ಸಹಿತ ರಜೆ ಘೋಷಣೆ

ಬೆಂಗಳೂರು: ಲೋಕಸಭೆ ಚುನಾವಣೆ ಮತ್ತು ವಿಧಾನಸಭೆ ಉಪಚುನಾವಣೆಯಲ್ಲಿ ಮತ ಚಲಾಯಿಸಲು ಕಾರ್ಮಿಕರಿಗೆ ಅನುಕೂಲವಾಗುವಂತೆ ವೇತನ ಸಹಿತ ರಜೆ ಘೋಷಿಸಲಾಗಿದೆ. ಭಾರತ ಚುನಾವಣಾ ಆಯೋಗ ರಜೆ ಘೋಷಣೆ ಮಾಡಿದೆ. ರಾಜ್ಯದಲ್ಲಿ Read more…

ಟ್ರಾಕ್ಟರ್ ಗೆ ಬಸ್ ಡಿಕ್ಕಿಯಾಗಿ ಘೋರ ದುರಂತ: 6 ಕಾರ್ಮಿಕರು ಸಾವು

ಉತ್ತರ ಪ್ರದೇಶದ ಜೌನ್‌ಪುರ ಜಿಲ್ಲೆಯಲ್ಲಿ ಟ್ರಾಕ್ಟರ್ ಟ್ರಾಲಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ ಆರು ಕಾರ್ಮಿಕರು ಸಾವನ್ನಪ್ಪಿದ್ದಾರೆ. ಆರು ಮಂದಿ ಗಾಯಗೊಂಡಿದ್ದಾರೆ. ಉತ್ತರ ಪ್ರದೇಶದ ರೋಡ್‌ ವೇಸ್ Read more…

ವಿವಿಧ ಬ್ಯಾಂಕ್ ಗಳ ಸಹಭಾಗಿತ್ವದಲ್ಲಿ ‘ಕಾಫಿ’ ಕಾರ್ಮಿಕರ ವಿಮಾ ಯೋಜನೆಗೆ ನಾಳೆ ಚಾಲನೆ

ಭಾರತೀಯ ಕಾಫಿ ಮಂಡಳಿ ಮತ್ತು ವಿವಿಧ ಬ್ಯಾಂಕ್ ಗಳ ಸಹಭಾಗಿತ್ವದಲ್ಲಿ ಕಾಫಿ ತೋಟದ ಕಾರ್ಮಿಕರ ಅವಘಡದ ಭದ್ರತೆಗಾಗಿ ಕಾರ್ಮಿಕ ವಿಮಾ ಯೋಜನೆಗೆ ಚಾಲನೆ ಕಾರ್ಯಕ್ರಮವು ಫೆಬ್ರವರಿ 24 ರಂದು Read more…

ನರೇಗಾ ಕಾರ್ಮಿಕರಿಗೆ ಗುಡ್ ನ್ಯೂಸ್: ಕೇಂದ್ರದಿಂದ ಅನುದಾನ ಮಂಜೂರು, ಖಾತೆಗೆ ಕೂಲಿ ಹಣ ಜಮಾ

ಬೆಂಗಳೂರು: ಕೇಂದ್ರ ಸರ್ಕಾರ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ರಾಜ್ಯಕ್ಕೆ 742.09ಕೋಟಿ ರೂ. ಮಂಜೂರು ಮಾಡಿದೆ. ಇನ್ನೊಂದು ವಾರದೊಳಗೆ ನರೇಗಾ ಕಾರ್ಮಿಕರ ಬ್ಯಾಂಕ್ ಖಾತೆಗೆ Read more…

ನಕಲಿ ಕಾರ್ಡ್ ಹಾವಳಿ ತಡೆಗೆ ಮಹತ್ವದ ಕ್ರಮ: ಜಿಲ್ಲಾವಾರು ಕೇಂದ್ರ ಆರಂಭಿಸಿ ಪರಿಶೀಲನೆ; ಆರು ತಿಂಗಳಲ್ಲಿ ಅರ್ಹ ಕಾರ್ಮಿಕರ ಆಯ್ಕೆ

ಬೆಂಗಳೂರು: ರಾಜ್ಯದಲ್ಲಿ ಕಾರ್ಮಿಕರ ನಕಲಿ ಕಾರ್ಡ್ ಗಳ ಹಾವಳಿಗೆ ಕಡಿವಾಣ ಹಾಕಲು ಜಿಲ್ಲಾವಾರು ಕೇಂದ್ರಗಳನ್ನು ಆರಂಭಿಸಿ ಪರಿಶೀಲನೆ ನಡೆಸಲಾಗುವುದು. ಮುಂದಿನ ಆರು ತಿಂಗಳಲ್ಲಿ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಲಾಗುವುದು Read more…

ಕ್ರಷರ್ ನಿಂದ ಉರುಳಿ ಬಿದ್ದ ಬಂಡೆಯಡಿ ಸಿಲುಕಿ ಇಬ್ಬರು ಕಾರ್ಮಿಕರು ಸಾವು

ತುಮಕೂರು: ಕ್ರಷರ್ ನಿಂದ ಬಂಡೆ ಉರುಳಿ ಬಿದ್ದು ಇಬ್ಬರು ಕಾರ್ಮಿಕರು ಸಾವನ್ನಪ್ಪಿದ್ದಾರೆ. ಕೌತಮಾರನಹಳ್ಳಿಯಲ್ಲಿ ಘಟನೆ ನಡೆದಿದೆ. ಬಿಹಾರದ ಮಹಮದ್ ಅಬ್ದುಲ್(29), ಛತ್ತೀಸ್ ಗಢದ ಮೋನು(24) ಮೃತಪಟ್ಟವರು ಎಂದು ಹೇಳಲಾಗಿದೆ. Read more…

BIG NEWS: ಕಾರ್ಖಾನೆ ಕಾರ್ಮಿಕರಿಗೆ ಸಿಎಂ ಗುಡ್ ನ್ಯೂಸ್

ಬೆಂಗಳೂರು: ಕಾರ್ಖಾನೆಯ ಕಾರ್ಮಿಕರಿಗೆ ಸಿಎಂ ಸಿದ್ದರಾಮಯ್ಯ ಗುಡ್ ನ್ಯೂಸ್ ನೀಡಿದ್ದಾರೆ. ಕಾರ್ಮಿಕರ ಕೆಸಲದ ಅವಧಿಯನ್ನು ಇಳಿಸುವ ಬಗ್ಗೆ ನಿರ್ಧಾರ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಕಾರ್ಖಾನೆಗಳ ಕಾರ್ಮಿಕರ ಕೆಲಸದ ಅವಧಿಯನ್ನು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...