alex Certify ಕಾರ್ಮಿಕರು | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ಸುರಂಗ ಕುಸಿತ ರಕ್ಷಣಾ ಕಾರ್ಯಾಚರಣೆಯಲ್ಲಿ ಮಹತ್ವದ ಬೆಳವಣಿಗೆ: ಕಾರ್ಮಿಕರ ತಲುಪಿದ 6 ಇಂಚು ಅಗಲದ ಪೈಪ್ ಮೂಲಕ ವಿಶೇಷ ಆಹಾರ

ಉತ್ತರಕಾಶಿಯಲ್ಲಿ ರಕ್ಷಣಾ ಕಾರ್ಯಾಚರಣೆಯಲ್ಲಿ ದೊಡ್ಡ ಪ್ರಗತಿಯಾಗಿದೆ. 6 ಇಂಚು ಅಗಲದ ಪರ್ಯಾಯ ಪೈಪ್ ಸಿಕ್ಕಿಬಿದ್ದ 41 ಕಾರ್ಮಿಕರನ್ನು ತಲುಪುವಲ್ಲಿ ಯಶಸ್ವಿಯಾಗಿದೆ. ಸಿಕ್ಕಿಬಿದ್ದ ಕಾರ್ಮಿಕರಿಗೆ ಪ್ಲಾಸ್ಟಿಕ್ ಬಾಟಲಿಗಳಲ್ಲಿ ಪೌಷ್ಟಿಕ ಆಹಾರವನ್ನು Read more…

ಉತ್ತರಾಖಂಡದ ಸುರಂಗ ಕುಸಿತ: 41 ಕಾರ್ಮಿಕರ ರಕ್ಷಣೆ ಬಗ್ಗೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಮಹತ್ವದ ಮಾಹಿತಿ

ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರೊಂದಿಗೆ ಭಾನುವಾರ ಉತ್ತರಾಖಂಡದ ಸುರಂಗ ಕುಸಿತದ ಸ್ಥಳಕ್ಕೆ ಭೇಟಿ ನೀಡಿದರು. ಉತ್ತರಾಖಂಡದ ಸಿಲ್ಕ್ಯಾರಾ ಸುರಂಗದಲ್ಲಿ ಸಿಲುಕಿರುವ Read more…

SHOCKING: ಟ್ಯಾಂಕ್ ಸ್ವಚ್ಛಗೊಳಿಸುವಾಗ ಉಸಿರುಗಟ್ಟಿ ನಾಲ್ವರು ಕಾರ್ಮಿಕರ ಸಾವು

ಸೂರತ್: ಗುಜರಾತ್ ನ ಸೂರತ್ ಜಿಲ್ಲೆಯ ಪಲ್ಸಾನ -ಕಡೋದರ ರಸ್ತೆಯ ಬಲೇಶ್ವರ್ ಗ್ರಾಮದಲ್ಲಿ ಟ್ಯಾಂಕ್ ಸ್ವಚ್ಛಗೊಳಿಸುವಾಗ ನಾಲ್ವರು ಕಾರ್ಮಿಕರು ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ. ಕಿರಣ್ ಇಂಡಸ್ಟ್ರೀಸ್ ಮಿಲ್‌ನಲ್ಲಿ ಘಟನೆ ನಡೆದಿದೆ. Read more…

ಕಾರ್ಮಿಕರಿಗೆ ಇಎಸ್ಐ ಆಸ್ಪತ್ರೆಗಳಲ್ಲೇ ಎಲ್ಲಾ ರೀತಿಯ ಚಿಕಿತ್ಸೆ ನೀಡಲು ಸಚಿವ ಸಂತೋಷ್ ಲಾಡ್ ಸೂಚನೆ

ಬೆಂಗಳೂರು: ಕಾರ್ಮಿಕರಿಗೆ ಇಎಸ್ಐ ಆಸ್ಪತ್ರೆಯಲ್ಲಿ ಎಲ್ಲಾ ರೀತಿಯ ಚಿಕಿತ್ಸೆ ನೀಡುವಂತೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಖಾಸಗಿ ಆಸ್ಪತ್ರೆಗಳಿಗೆ ರೆಫರ್ ಮಾಡುವುದನ್ನು ಕಡಿಮೆ ಮಾಡಬೇಕು. Read more…

ಕಾರ್ಮಿಕರಿಗೆ ಗುಡ್ ನ್ಯೂಸ್: ಕನಿಷ್ಠ ವೇತನ ಜಾರಿ ಸಹಾಯವಾಣಿ ಆರಂಭ

ದಾವಣಗೆರೆ: ಕಾರ್ಮಿಕರಿಗೆ ಕನಿಷ್ಠ ವೇತನ ಚಾರಿ ಸಂಬಂಧ ಸಹಾಯವಾಣಿ ಆರಂಭಿಸಲು ಚಿಂತನೆ ನಡೆಸಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ತಿಳಿಸಿದ್ದಾರೆ. ಕಾರ್ಮಿಕ ಮುಖಂಡರ ಜೊತೆಗಿನ ಸಭೆಯಲ್ಲಿ ಮಾತನಾಡಿದ Read more…

BIGG NEWS : ಕಾರ್ಮಿಕ ಕಲ್ಯಾಣ ಮಂಡಳಿಯಿಂದ ನ.9 ರಂದು 7 ಲಕ್ಷ ಕಾರ್ಮಿಕರ ಮಕ್ಕಳಿಗೆ ವಿದ್ಯಾರ್ಥಿವೇತನ : ಸಚಿವ ಸಂತೋಷ್ ಲಾಡ್ ಮಾಹಿತಿ

ದಾವಣಗೆರೆ :  ಕಾರ್ಮಿಕರ ಕಲ್ಯಾಣ ಮಂಡಳಿಗೆ ಕಾರ್ಮಿಕರ ಮಕ್ಕಳು ವಿದ್ಯಾರ್ಥಿವೇತನಕ್ಕೆ ಸಲ್ಲಿಸಿದ ಅರ್ಜಿಗಳಲ್ಲಿ ಈ ಹಿಂದಿನ 7 ಲಕ್ಷ ವಿದ್ಯಾರ್ಥಿಗಳಿಗೆ ನವೆಂಬರ್ 9 ರಂದು ವಿಧಾನಸೌಧದ ಬ್ಯಾಕ್ವೇಟ್ ಹಾಲ್‍ನಲ್ಲಿ Read more…

ಕಾರ್ಮಿಕರಿಗೆ ಭರ್ಜರಿ ಸಿಹಿಸುದ್ದಿ : ಹೊಸವರ್ಷದಿಂದ ವೇತನದಲ್ಲಿ ಶೇ. 10 ರಷ್ಟು ಹೆಚ್ಚಳ!

ನವದೆಹಲಿ : ಹೊಸ ವರ್ಷವು ಭಾರತೀಯ ಉದ್ಯೋಗಿಗಳಿಗೆ ಉತ್ತಮವಾಗಿರಲಿದೆ. ಇತ್ತೀಚಿನ ವರದಿಯ ಪ್ರಕಾರ, 2024 ರಲ್ಲಿ ಭಾರತದಲ್ಲಿ ಉದ್ಯೋಗಿಗಳ ವೇತನವು ತೀವ್ರವಾಗಿ ಹೆಚ್ಚಾಗುವ ನಿರೀಕ್ಷೆಯಿದೆ. ಇಡೀ ಏಷ್ಯಾ ಪೆಸಿಫಿಕ್ Read more…

BIGG NEWS : ಭಾರತೀಯರು ವಿಶ್ವದ ‘ಕಠಿಣ ಕಾರ್ಮಿಕರು’ : `ILO’ ದತ್ತಾಂಶ ಬಹಿರಂಗ

ನವದೆಹಲಿ : ಇನ್ಫೋಸಿಸ್ ಸಹ-ಸಂಸ್ಥಾಪಕ ನಾರಾಯಣ ಮೂರ್ತಿ ಅವರ ಇತ್ತೀಚಿಗೆ ಭಾರತೀಯರು ವಾರಕ್ಕೆ 70 ಗಂಟೆ ಕೆಲಸ ಮಾಡಬೇಕೆಂಬ ಹೇಳಿಕೆಯ ಕುರಿತು ಚರ್ಚೆಗಳು ಶುರುವಾಗಿದ್ದು, ಇದೀಗ ಅಂತರರಾಷ್ಟ್ರೀಯ ಕಾರ್ಮಿಕ Read more…

BREAKING: ಮಣ್ಣಿನ ದಿಬ್ಬ ಕುಸಿದು ಮೃತಪಟ್ಟ ಕಾರ್ಮಿಕರ ಕುಟುಂಬಕ್ಕೆ ಸಿಎಂ ಪರಿಹಾರ ಘೋಷಣೆ

ಬೆಂಗಳೂರು: ಮಡಿಕೇರಿಯಲ್ಲಿ ಕಟ್ಟಡ ಕಾಮಗಾರಿ ವೇಳೆ ಮಣ್ಣು ಕುಸಿತದಿಂದ ಮೃತಪಟ್ಟ ಕಾರ್ಮಿಕರಿಗೆ ರಾಜ್ಯ ಸರ್ಕಾರದಿಂದ ತಲಾ 2 ಲಕ್ಷ ರೂ. ಪರಿಹಾರ ನೀಡಲಾಗುವುದು. ಮುಖ್ಯಮಂತ್ರಿ ಸಿದ್ಧರಾಮಯ್ಯ ಈ ಕುರಿತು Read more…

BREAKING NEWS: ಮಡಿಕೇರಿಯಲ್ಲಿ ಘೋರ ದುರಂತ; ಮಣ್ಣಿನ ದಿಬ್ಬ ಕುಸಿದು ಮೂವರು ಕಾರ್ಮಿಕರು ಸಾವು

ಮಡಿಕೇರಿ: ಮಡಿಕೇರಿಯಲ್ಲಿ ಮಣ್ಣಿನ ದಿಬ್ಬ ಕುಸಿದು ಮೂವರು ಕಾರ್ಮಿಕರು ಸಾವನ್ನಪ್ಪಿದ್ದಾರೆ. ಹುಬ್ಬಳ್ಳಿ ಮೂಲದ ಕಾರ್ಮಿಕರಾದ ಬಸವ, ಲಿಂಗಪ್ಪ, ಆನಂದ ಮೃತಪಟ್ಟವರು ಎಂದು ಹೇಳಲಾಗಿದೆ. ಮಡಿಕೇರಿ ರೆಡ್ ಕ್ರಾಸ್ ಸಭಾಂಗಣ Read more…

ಸುರಕ್ಷಾ ಭೀಮಾ ಯೋಜನೆ : ಅಸಂಘಟಿತ ಕಾರ್ಮಿಕರ ಅಪಘಾತ ಪರಿಹಾರಕ್ಕಾಗಿ ಅರ್ಜಿ ಆಹ್ವಾನ

ಬೆಂಗಳೂರು : ಪ್ರಧಾನ ಮಂತ್ರಿ ಸುರಕ್ಷಾ ಭೀಮಾ ಯೋಜನೆಯಡಿ ಅಸಂಘಟಿತ ಕಾರ್ಮಿಕರು ಇ-ಶ್ರಮ  ಪೋರ್ಟಲ್ ಮೂಲಕ ನೊಂದಾಯಿತವಾಗಿ ಅಪಘಾತಗೊಂಡ ಫಲಾನುಭವಿಗಳಿಗೆ 2 ಲಕ್ಷ ಅಪಘಾತ  ಪರಿಹಾರಕ್ಕಾಗಿ ಅರ್ಜಿ ಅಹ್ವಾನಿಸಲಾಗಿದೆ. ಫಲಾನುಭವಿಗಳು  26 Read more…

ಅಸಂಘಟಿತ ಕಾರ್ಮಿಕರೇ ಗಮನಿಸಿ : ಅಪಘಾತ ಪರಿಹಾರಕ್ಕಾಗಿ ಅರ್ಜಿ ಆಹ್ವಾನ

ಬೆಂಗಳೂರು : ಇ-ಶ್ರಮ್ ಪೋರ್ಟಲ್‌ನಲ್ಲಿ ನೋಂದಣಿಯಾಗಿ, ಅಪಘಾತಕ್ಕೊಳಗಾದ ಅಸಂಘಟಿತ ಕಾರ್ಮಿಕರಿಗೆ ಪ್ರಧಾನ ಮಂತ್ರಿ ಸುರಕ್ಷಾ ಭೀಮಾ ಯೋಜನೆಯಡಿ(ಪಿಎಂಎಸ್‌ಬಿವೈ) ಅಪಘಾತ ಪರಿಹಾರವನ್ನು ಒದಗಿಸಲಾಗುತ್ತದೆ. ಕೇಂದ್ರ ಸರ್ಕಾರವು ಅಸಂಘಟಿತ ಕಾರ್ಮಿಕರ ಸಮಗ್ರ Read more…

ಖಾಸಗಿ ವಾಣಿಜ್ಯ ಸಾರಿಗೆ ವಾಹನ ‘ಕಾರ್ಮಿಕ’ರೇ ಗಮನಿಸಿ : ‘ಅಪಘಾತ ಪರಿಹಾರ ಯೋಜನೆ’ಯಡಿ ನೋಂದಣಿ ಆರಂಭ

ಬೆಂಗಳೂರು : ಕಾರ್ಮಿಕ ಇಲಾಖೆಯು ಕರ್ನಾಟಕ ರಾಜ್ಯ ಖಾಸಗಿ ವಾಣಿಜ್ಯ ಸಾರಿಗೆ ಕಾರ್ಮಿಕರ ಅಪಘಾತ ಪರಿಹಾರ ಯೋಜನೆ ಜಾರಿಗೆ ತಂದಿದ್ದು, ಖಾಸಗಿ ವಾಣಿಜ್ಯ ಸಾರಿಗೆ ಕಾರ್ಮಿಕರಾದ ಚಾಲಕರು, ನಿರ್ವಾಹಕರು Read more…

BIG NEWS: ಒಳಚರಂಡಿ ಸ್ವಚ್ಛತೆ ವೇಳೆ ಕಾರ್ಮಿಕರು ಮೃತಪಟ್ಟರೆ 30 ಲಕ್ಷ ರೂ. ಪರಿಹಾರ: ಸುಪ್ರೀಂ ಕೋರ್ಟ್ ಆದೇಶ

ನವದೆಹಲಿ: ಒಳಚರಂಡಿ ಸ್ವಚ್ಛಗೊಳಿಸುವ ಸಂದರ್ಭದಲ್ಲಿ ಕಾರ್ಮಿಕರು ಮೃತಪಟ್ಟರೆ ಸರ್ಕಾರ 30 ಲಕ್ಷ ರೂ. ಪರಿಹಾರ ನೀಡಬೇಕು ಎಂದು ಸುಪ್ರೀಂ ಕೋರ್ಟ್ ಆದೇಶಿಸಿದೆ. ಒಳಚರಂಡಿ ಸ್ವಚ್ಛಗೊಳಿಸುವಾಗ ಸಂಭವಿಸುತ್ತಿರುವ ಕಾರ್ಮಿಕರ ಸಾವಿನ Read more…

BIGG NEWS : ಒಳಚರಂಡಿ ಸ್ವಚ್ಛಗೊಳಿಸುವಾಗ ಮೃತಪಟ್ಟವರ ಕುಟುಂಬಗಳಿಗೆ 30 ಲಕ್ಷ ಪರಿಹಾರ: ಸುಪ್ರೀಂ ಕೋರ್ಟ್ ಆದೇಶ| Supreme Court

ನವದೆಹಲಿ: ದೇಶದಲ್ಲಿ ಒಳಚರಂಡಿ ಸಾವುಗಳ ಘಟನೆಗಳ ಬಗ್ಗೆ ಕಠೋರ ದೃಷ್ಟಿಕೋನವನ್ನು ತೆಗೆದುಕೊಂಡ ಸುಪ್ರೀಂ ಕೋರ್ಟ್, ಒಳಚರಂಡಿಗಳನ್ನು ಸ್ವಚ್ಛಗೊಳಿಸುವಾಗ ಸಾವನ್ನಪ್ಪುವವರ ಕುಟುಂಬಗಳಿಗೆ ಸರ್ಕಾರ 30 ಲಕ್ಷ ರೂ.ಗಳ ಪರಿಹಾರವನ್ನು ಪಾವತಿಸಬೇಕಾಗುತ್ತದೆ Read more…

ಕಾರ್ಮಿಕರೇ ಗಮನಿಸಿ : `PMSBY’ ಯೋಜನೆಯಡಿ 2 ಲಕ್ಷ ರೂ. ಅಪಘಾತ ಪರಿಹಾರ

ಬೆಂಗಳೂರು : ಕೇಂದ್ರ ಸರ್ಕಾರವು ಅಸಂಘಟಿತ ಕಾರ್ಮಿಕರ ಸಮಗ್ರ ರಾಷ್ಟ್ರೀಯ ದತ್ತಾಂಶ ಕ್ರೋಢೀಕರಿಸುವ ಉದ್ದೇಶದಿಂದ 379 ವರ್ಗಗಳ ಎಲ್ಲಾ ಅಸಂಘಟಿತ ಕಾರ್ಮಿಕರನ್ನು ಇ-ಶ್ರಮ ಪೋರ್ಟಲ್ ಮೂಲಕ ದಿ: 26-08-2021 Read more…

ಕಾರ್ಮಿಕರಿಗೆ ಗುಡ್ ನ್ಯೂಸ್ : ಈ ಯೋಜನೆಯಡಿ ಸಿಗಲಿದೆ ಪ್ರತಿ ತಿಂಗಳು 3,000 ರೂ. `ಪಿಂಚಣಿ’!

ನವದೆಹಲಿ: ಅಸಂಘಟಿತ ವಲಯದ ಕಾರ್ಮಿಕರಿಗಾಗಿ ಕೇಂದ್ರ ಸರ್ಕಾರವು ವಿವಿಧ ರೀತಿಯ ಯೋಜನೆಗಳನ್ನು ನಿರ್ವಹಿಸುತ್ತದೆ. ಈ ಯೋಜನೆಗಳಲ್ಲಿ ಪ್ರಧಾನ ಮಂತ್ರಿ ಶ್ರಮ ಯೋಗಿ ಮಾನ್ ಧನ್ ಯೋಜನೆ ಶ್ರಮ ಯೋಗಿ Read more…

`ಪ್ರಧಾನ ಮಂತ್ರಿ ಸುರಕ್ಷಾ ಭೀಮಾ’ ಯೋಜನೆ : ಅಸಂಘಟಿತ ಕಾರ್ಮಿಕರಿಗೆ ಇಲ್ಲಿದೆ ಮುಖ್ಯ ಮಾಹಿತಿ

ಕೇಂದ್ರ ಸರ್ಕಾರದ ಕಾರ್ಮಿಕ ಉದ್ಯೋಗ ಮಂತ್ರಾಲಯವು ಅಸಂಘಟಿತ ಕಾರ್ಮಿಕ ಸಮಗ್ರ ರಾಷ್ಟ್ರೀಯ ದತ್ತಾಂಶ ಕ್ರೋಢೀಕರಿಸುವ ಉದ್ದೇಶದಿಂದ 379 ವರ್ಗಗಳ ಎಲ್ಲಾ ಅಸಂಘಟಿತ ಕಾರ್ಮಿಕರನ್ನು ಇ-ಶ್ರಮ್ ಪೋರ್ಟಲ್ ಮೂಲಕ ಆಗಸ್ಟ್ Read more…

ಅಪಘಾತ ಪರಿಹಾರ ಯೋಜನೆ’: ರಾಜ್ಯ ಖಾಸಗಿ ವಾಣಿಜ್ಯ ಸಾರಿಗೆ ಕಾರ್ಮಿಕರಿಗೆ ಇಲ್ಲಿದೆ ಮಹತ್ವದ ಮಾಹಿತಿ

ಮಡಿಕೇರಿ : ಕಾರ್ಮಿಕ ಇಲಾಖೆ  ಕರ್ನಾಟಕ ರಾಜ್ಯ ಖಾಸಗಿ ವಾಣಿಜ್ಯ ಸಾರಿಗೆ ಕಾರ್ಮಿಕರ ಅಪಘಾತ ಪರಿಹಾರ ಯೋಜನೆಯಡಿಯಲ್ಲಿ ಖಾಸಗಿ ವಾಣಿಜ್ಯ ಸಾರಿಗೆ ಕಾರ್ಮಿಕರಾದ ಚಾಲಕರು, ನಿರ್ವಾಹಕರು ಹಾಗೂ ಕ್ಲೀನರ್‍ಗಳು Read more…

ಬೆಂಗಳೂರು ಭೀಕರ ಪಟಾಕಿ ದುರಂತ: ಮೃತರ ಸಂಖ್ಯೆ 14ಕ್ಕೆ ಏರಿಕೆ: ಸರ್ಕಾರದಿಂದ ಪರಿಹಾರ ಘೋಷಣೆ

ಬೆಂಗಳೂರು: ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಅತ್ತಿಬೆಲೆ ಪಟಾಕಿ ಗೋಡೌನ್ ನಲ್ಲಿ ನಡೆದ ಭೀಕರ ಅಗ್ನಿ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ. ತಡರಾತ್ರಿ ಶೋಧ ಕಾರ್ಯಚರಣೆ Read more…

ಅತ್ತಿಬೆಲೆ ಪಟಾಕಿ ಗೋಡೌನ್ ನಲ್ಲಿ ಭೀಕರ ಅಗ್ನಿ ದುರಂತ: ಸಾವಿನ ಸಂಖ್ಯೆ 10ಕ್ಕೆ ಏರಿಕೆ

ಬೆಂಗಳೂರು: ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಅತ್ತಿಬೆಲೆಯಲ್ಲಿ ಪಟಾಕಿ ಗೋದಾಮಿನಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು, 10 ಜನ ಕಾರ್ಮಿಕರು ಸಾವನ್ನಪ್ಪಿದ್ದಾರೆ. ನವೀನ್ ಎಂಬುವರಿಗೆ ಸೇರಿದ ಪಟಾಕಿ Read more…

ಅತ್ತಿಬೆಲೆ ಪಟಾಕಿ ಅಂಗಡಿಯಲ್ಲಿ ಘೋರ ದುರಂತ: ಬೆಂಕಿ ತಗುಲಿ 7 ಕಾರ್ಮಿಕರು ಸಾವು

ಬೆಂಗಳೂರು: ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಅತ್ತಿಬೆಲೆಯಲ್ಲಿ ನಡೆದ ಪಟಾಕಿ ಅಂಗಡಿ ಅಗ್ನಿ ದುರಂತದಲ್ಲಿ 7 ಕಾರ್ಮಿಕರು ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ಮೂರು ಆಂಬುಲೆನ್ಸ್ ಗಳು ಆಗಮಿಸಿದ್ದು, Read more…

ದುಡಿಯುವ ವರ್ಗ, ಕೂಲಿ ಕಾರ್ಮಿಕರಿಗೆ ಗುಡ್ ನ್ಯೂಸ್: ‘ನಮ್ಮ ಕ್ಲಿನಿಕ್’ ಅವಧಿ ವಿಸ್ತರಣೆ

ಬೆಂಗಳೂರು: ಜನಸಾಮಾನ್ಯರಿಗೆ ಸಮೀಪದಲ್ಲೇ ಚಿಕಿತ್ಸೆ ಪಡೆಯಲು ಅನುಕೂಲವಾಗುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಆರಂಭಿಸಲಾಗಿರುವ ‘ನಮ್ಮ ಕ್ಲಿನಿಕ್’ಗಳ ಅವಧಿ ವಿಸ್ತರಿಸಲಾಗಿದೆ. ಇನ್ನು ಮುಂದೆ ಬೆಳಿಗ್ಗೆ 9 Read more…

ಪಿಯುಸಿ ವಿದ್ಯಾರ್ಥಿಗಳೇ ಗಮನಿಸಿ : ಉಚಿತ ಲ್ಯಾಪ್ ಟಾಪ್ ಗೆ ಅರ್ಜಿ ಸಲ್ಲಿಸಲು ಇಂದು ಕೊನೆಯ ದಿನ

ಬೆಂಗಳೂರು :ಕಾರ್ಮಿಕ ಇಲಾಖೆಯಿಂದ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಕಲ್ಯಾಣ ಮಂಡಳಿಯ ನೋಂದಾಯಿತ ಫಲಾನುಭವಿಗಳ ಮಕ್ಕಳಿಗೆ ಲ್ಯಾಪ್‌ಟಾಪ್ ವಿತರಣೆ ಕಾರ್ಯಕ್ರಮದಡಿ ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 22ರ Read more…

ಪಿಯುಸಿ ವಿದ್ಯಾರ್ಥಿಗಳೇ ಗಮನಿಸಿ : ಉಚಿತ ಲ್ಯಾಪ್ ಟಾಪ್ ಗೆ ಅರ್ಜಿ ಸಲ್ಲಿಸಲು ನಾಳೆಯೇ ಕೊನೆಯ ದಿನ

ಬೆಂಗಳೂರು : ಕಾರ್ಮಿಕ ಇಲಾಖೆಯಿಂದ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಕಲ್ಯಾಣ ಮಂಡಳಿಯ ನೋಂದಾಯಿತ ಫಲಾನುಭವಿಗಳ ಮಕ್ಕಳಿಗೆ ಲ್ಯಾಪ್‌ಟಾಪ್ ವಿತರಣೆ ಕಾರ್ಯಕ್ರಮದಡಿ ಅರ್ಜಿ ಸಲ್ಲಿಸಲು ಸೆಪ್ಟೆಂಬರ್ Read more…

ರಾಜ್ಯದ ಕಾರ್ಮಿಕರಿಗೆ `ಗೌರಿ-ಗಣೇಶ’ ಹಬ್ಬಕ್ಕೆ ಭರ್ಜರಿ ಗಿಫ್ಟ್ : ಶೀಘ್ರವೇ `ವೇತನ’ ಹೆಚ್ಚಳ

  ಬೆಂಗಳೂರು : ರಾಜ್ಯ ಸರ್ಕಾರವು ಅಸಂಘಟಿತ ವಲಯದ ಕಾರ್ಮಿಕರಿಗೆ ಭರ್ಜರಿ ಸಿಹಿಸುದ್ದಿ ನೀಡಲು ಮುಂದಾಗಿದ್ದು, ವಿವಿಧ ಖಾಸಗಿ ಉದ್ದಮಿಗಳಲ್ಲಿ ದುಡಿಯುವ ಕಾರ್ಮಿಕರ ಕನಿಷ್ಟ ವೇತನ ಪರಿಷ್ಕರಣೆಗೆ ರಾಜ್ಯ Read more…

ಪ್ರಥಮ, ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಉಚಿತ ಲ್ಯಾಪ್ ಟಾಪ್ ಪಡೆಯಲು ಅರ್ಜಿ ಆಹ್ವಾನ

ಬೆಂಗಳೂರು : ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ನೋಂದಾಯಿತ ಕಾರ್ಮಿಕರ ಮಕ್ಕಳ ಪೈಕಿ 2023-24 ನೇ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿರುವ ಪ್ರಥಮ/ ದ್ವಿತೀಯ Read more…

ಕಾರ್ಮಿಕರಿಗೆ ಸರ್ಕಾರದಿಂದ ಸಿಹಿ ಸುದ್ದಿ: ಅಮೆಜಾನ್, ಜೊಮ್ಯಾಟೋ ರೀತಿ ಇ-ಕಾಮರ್ಸ್ ಡೆಲಿವರಿ ಬಾಯ್ ಗಳಿಗೆ 4 ಲಕ್ಷ ರೂ. ವಿಮೆ

ಬೆಂಗಳೂರು: ಜೋಮ್ಯಾಟೋ, ಸ್ವಿಗ್ಗಿ, ಅಮೆಜಾನ್, ಫ್ಲಿಪ್ಕಾರ್ಟ್ ನಂತಹ ಇ- ಕಾಮರ್ಸ್ ಕಂಪನಿಗಳ ಗಿಗ್  ಕಾರ್ಮಿಕರಿಗೆ 4 ಲಕ್ಷ ರೂ. ವಿಮೆ ನೀಡಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 4 Read more…

ಕಾರ್ಮಿಕರಿಗೆ ಭರ್ಜರಿ ಗುಡ್ ನ್ಯೂಸ್ : ಬಾಕಿ ರಜೆಗೆ ವೇತನ ಪಾವತಿ ಕಡ್ಡಾಯ| New Labour Laws

ನವದೆಹಲಿ : ನೌಕರರು ಕ್ಯಾಲೆಂಡರ್ ವರ್ಷದಲ್ಲಿ 30 ದಿನಗಳಿಗಿಂತ ಹೆಚ್ಚು ವೇತನ ಸಹಿತ ರಜೆಗಳನ್ನು ಸಂಗ್ರಹಿಸುವಂತಿಲ್ಲ. ರಜೆಗಳು 30 ದಿನಗಳಿಗಿಂತ ಹೆಚ್ಚಿದ್ದರೆ, ಕಂಪನಿ ಅಥವಾ ಉದ್ಯೋಗದಾತರು ಉದ್ಯೋಗಿಗೆ ಹೆಚ್ಚುವರಿ Read more…

BREAKING: ರಸ್ತೆ ಬದಿ ನಿಂತಿದ್ದವರಿಗೆ ಕಾರ್ ಡಿಕ್ಕಿ, ಮೂವರ ಸಾವು

ಮಂಗಳೂರು: ರಸ್ತೆ ಬದಿ ನಿಂತಿದ್ದ ಕಾರ್ಮಿಕರಿಗೆ ಕಾರ್ ಡಿಕ್ಕಿಯಾಗಿ ಮೂವರು ಮೃತಪಟ್ಟಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಸುಳ್ಯದ ಅಡ್ಯಾರು ಬಳಿ ಘಟನೆ ನಡೆದಿದೆ. ಹಾವೇರಿ ಮೂಲದ ಮೂವರು ಕಾರ್ಮಿಕರು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...