alex Certify ಕಾರ್ಮಿಕ ಇಲಾಖೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಐಟಿ, ಬಿಟಿ ಉದ್ಯೋಗಿಗಳಿಗೆ ಕೆಲಸದ ಅವಧಿ 14 ಗಂಟೆಗೆ ವಿಸ್ತರಣೆ: ಕಾರ್ಮಿಕ ಇಲಾಖೆಯಿಂದ ಅಭಿಪ್ರಾಯ ಸಂಗ್ರಹ

ಬೆಂಗಳೂರು: ಐಟಿ ಬಿಟಿ ಕಂಪನಿಗಳ ಉದ್ಯೋಗಿಗಳಿಗೆ ಕೆಲಸದ ಅವಧಿ 14ಗೆ ಗಂಟೆ ವಿಸ್ತರಿಸಬೇಕೆಂದು ಉದ್ಯಮಿಗಳು ರಾಜ್ಯ ಸರ್ಕಾರದ ಮುಂದೆ ಪ್ರಸ್ತಾಪ ಇಟ್ಟಿದ್ದ ಹಿನ್ನೆಲೆಯಲ್ಲಿ ಕಾರ್ಮಿಕ ಸಂಘಟನೆಗಳ ಅಭಿಪ್ರಾಯ ಸಂಗ್ರಹಿಸಲು Read more…

ಕಾರ್ಮಿಕ ಇಲಾಖೆಯಲ್ಲಿ 101 ಲ್ಯಾಪ್ ಟಾಪ್ ಕಳವು ಪ್ರಕರಣ: ಸಿಬ್ಬಂದಿ ಸೇರಿ 26 ಮಂದಿ ಅರೆಸ್ಟ್

ಹುಬ್ಬಳ್ಳಿ: ಕಟ್ಟಡ ಕಾರ್ಮಿಕರ ಮಕ್ಕಳಿಗೆ ವಿತರಿಸಲು ತಂದಿಡಲಾಗಿದ್ದ 101 ಲ್ಯಾಪ್ಟಾಪ್ ಗಳನ್ನು ಕಾರ್ಮಿಕ ಇಲಾಖೆ ಕಚೇರಿಯಿಂದ ಕಳ್ಳತನ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ 26 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಹಳೆ Read more…

ಹೊರಗುತ್ತಿಗೆ ನೌಕರರಿಗೆ ಗುಡ್ ನ್ಯೂಸ್: ಏಜೆನ್ಸಿ ಬದಲಿಗೆ ಸಹಕಾರ ಸಂಘಗಳ ಮೂಲಕ ನೇಮಕಾತಿ

ಬೆಂಗಳೂರು: ಹೊರಗುತ್ತಿಗೆ ನೇಮಕಾತಿಯಲ್ಲಿ ನೌಕರರಿಗೆ ಆಗುತ್ತಿರುವ ಶೋಷಣೆ ತಪ್ಪಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಜಿಲ್ಲಾ ಮಟ್ಟದಲ್ಲಿ ವಿವಿಧೋದ್ದೇಶ ಸಹಕಾರ ಸಂಘಗಳನ್ನು ಸ್ಥಾಪಿಸಲು ಮುಂದಾಗಿದೆ. ನೇಮಕಾತಿ ಏಜೆನ್ಸಿಗಳಿಗೆ ಗೇಟ್ ಪಾಸ್ Read more…

ಕಾರ್ಮಿಕ ಇಲಾಖೆಯಲ್ಲಿ 2.5 ಲಕ್ಷ ಬೋಗಸ್ ಕಾರ್ಡ್ ರದ್ದು: ಸಚಿವ ಸಂತೋಷ್ ಲಾಡ್ ಸೂಚನೆ

ಬೆಂಗಳೂರು: ಕಾರ್ಮಿಕ ಇಲಾಖೆಯಲ್ಲಿ ಸುಮಾರು 2.5 ಲಕ್ಷ ಬೋಗಸ್ ಕಾರ್ಡ್ ಗಳು ಇದ್ದು, ಇವುಗಳನ್ನು ಕೂಡಲೇ ರದ್ದುಪಡಿಸುವಂತೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಕಾರ್ಮಿಕ Read more…

ಸಂಚಾರ ದಟ್ಟಣೆ: ಶಾಲೆ, ಕೈಗಾರಿಕೆಗಳ ಸಮಯ ಬದಲಾವಣೆ ಸಾಧ್ಯವಿಲ್ಲ ಎಂದು ಹೈಕೋರ್ಟ್ ಗೆ ಶಿಕ್ಷಣ, ಕಾರ್ಮಿಕ ಇಲಾಖೆ ವರದಿ

ಬೆಂಗಳೂರು: ಬೆಂಗಳೂರಿನ ಸಂಚಾರ ದಟ್ಟಣೆ ತಪ್ಪಿಸಲು ಹೈಕೋರ್ಟ್ ಸೂಚನೆ ಹಿನ್ನೆಲೆಯಲ್ಲಿ ಶಾಲೆ ಹಾಗೂ ಕೈಗಾರಿಕೆಗಳ ಸಮಯ ಬದಲಾವಣೆ ಸಾಧ್ಯವಿಲ್ಲ ಎಂದು ಹೈಕೋರ್ಟ್ ಗೆ ಶಿಕ್ಷಣ ಇಲಾಖೆ, ಕಾರ್ಮಿಕ ಇಲಾಖೆಯಿಂದ Read more…

ಪತ್ರಿಕಾ ವಿತರಕರಿಗೆ ಸರ್ಕಾರದಿಂದ ಗುಡ್ ನ್ಯೂಸ್: ವಿಮೆ ಸೌಲಭ್ಯ ಜಾರಿ

ಬೆಂಗಳೂರು: ರಾಜ್ಯ ಸರ್ಕಾರ ಪತ್ರಿಕಾ ವಿತರಕರ ಸಮಸ್ಯೆಗೆ ಸ್ಪಂದಿಸಿದೆ. ಅಪಘಾತದಲ್ಲಿ ಮೃತಪಟ್ಟವರಿಗೆ 2 ಲಕ್ಷ ರೂ., ವೈದ್ಯಕೀಯ ಚಿಕಿತ್ಸೆಗೆ 1 ಲಕ್ಷ ರೂ. ನೆರವು ನೀಡಲು ಕ್ರಮ ಕೈಗೊಳ್ಳಲಾಗಿದೆ. Read more…

ಪಟಾಕಿ ಮಳಿಗೆಗಳಲ್ಲಿ ಮಕ್ಕಳನ್ನು ಬಳಸಿಕೊಳ್ಳದಂತೆ ‘ಕಾರ್ಮಿಕ ಇಲಾಖೆ’ ಖಡಕ್ ಸೂಚನೆ

ಶಿವಮೊಗ್ಗ : ಜಿಲ್ಲೆ ಹಾಗೂ ತಾಲ್ಲೂಕು ಕೇಂದ್ರಗಳಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಸ್ಥಾಪಿಸಲಾಗುತ್ತಿರುವ ಪಟಾಕಿ ಮಾರಾಟ ಮಳಿಗೆಗಳಲ್ಲಿ 18 ವರ್ಷದೊಳಗಿನ ಮಕ್ಕಳನ್ನು ಕೆಲಸಕ್ಕೆ ಬಳಸಿಕೊಳ್ಳದಂತೆ ಕಾರ್ಮಿಕ ಇಲಾಖೆ ಸೂಚನೆ Read more…

ಕಾರ್ಮಿಕ ಇಲಾಖೆಯಿಂದ ಗುಡ್ ನ್ಯೂಸ್: ‘ಕರ್ನಾಟಕ ರಾಜ್ಯ ಖಾಸಗಿ ವಾಣಿಜ್ಯ ಸಾರಿಗೆ ಕಾರ್ಮಿಕರ ಅಪಘಾತ ಪರಿಹಾರ ಯೋಜನೆ’ಯಡಿ ಸೌಲಭ್ಯ

ಮಡಿಕೇರಿ: ಕಾರ್ಮಿಕ ಇಲಾಖೆಯಿಂದ ಕರ್ನಾಟಕ ರಾಜ್ಯ ಖಾಸಗಿ ವಾಣಿಜ್ಯ ಸಾರಿಗೆ ಕಾರ್ಮಿಕರ ಅಪಘಾತ ಪರಿಹಾರ ಯೋಜನೆಯಡಿ ಸೌಲಭ್ಯ ನೀಡಲಾಗುವುದು. ಖಾಸಗಿ ವಾಣಿಜ್ಯ ಸಾರಿಗೆ ಕಾರ್ಮಿಕರಾದ ಚಾಲಕರು, ನಿರ್ವಾಹಕರು ಹಾಗೂ Read more…

ಗಾರ್ಮೆಂಟ್ಸ್ ನೌಕರರಿಗೆ ಭರ್ಜರಿ ಗುಡ್ ನ್ಯೂಸ್: ಕನಿಷ್ಠ ವೇತನ ಶೇ. 14 ರಷ್ಟು ವೇತನ ಹೆಚ್ಚಳ; 13 200 ರೂ. ಗೆ ಏರಿಕೆ

ಬೆಂಗಳೂರು: ಗಾರ್ಮೆಂಟ್ಸ್ ನೌಕರರಿಗೆ ಇನ್ನು ಮುಂದೆ 8,800 ನಿಂದ 13,200 ರೂ. ವೇತನ ಸಿಗಲಿದೆ. ಕಾರ್ಮಿಕ ಇಲಾಖೆ ವತಿಯಿಂದ ಗಾರ್ಮೆಂಟ್ಸ್ ನೂಲುವ ಗಿರಣಿ, ರೇಷ್ಮೆ ಬಟ್ಟೆ ಹಾಗೂ ಬಟ್ಟೆಗೆ Read more…

PF, ESI, ವೇತನ ಸೌಲಭ್ಯ: ಹೊರಗುತ್ತಿಗೆ ನೌಕರರಿಗೆ ಗುಡ್ ನ್ಯೂಸ್

ಕಾರವಾರ: ಹೊರಗುತ್ತಿಗೆ ಕಾರ್ಮಿಕರ ಹಿತಕಾಯಲು ಹೊಸ ಕಾಯ್ದೆ ರೂಪಿಸಲಾಗುತ್ತಿದೆ ಎಂದು ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಹೇಳಿದ್ದಾರೆ. ಕಾರವಾರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೊರಗುತ್ತಿಗೆ ಕಾರ್ಮಿಕರ ಕಾಯ್ದೆ ಜಾರಿಯಾದ Read more…

ಕಾರ್ಮಿಕರಿಗೆ ರಾಜ್ಯ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್

ಕಾರವಾರ: ಕಾರ್ಮಿಕ ಇಲಾಖೆಯ ಪ್ರತ್ಯೇಕ ವೆಬ್ಸೈಟ್ ರೂಪಿಸಲಾಗುತ್ತಿದ್ದು, ಮುಂದಿನ ಎರಡು ತಿಂಗಳಲ್ಲಿ ಆರಂಭವಾಗಲಿದೆ ಎಂದು ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಮಾಹಿತಿ ನೀಡಿದ್ದಾರೆ. ಕಾರವಾರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, Read more…

‘ಆಶಾದೀಪ’ ಯೋಜನೆ ಜಾರಿ: ಉದ್ಯೋಗದ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್

ರಾಜ್ಯ ಸರ್ಕಾರವು ‘ಆಶಾದೀಪ’ ಎಂಬ ನೂತನ ಯೋಜನೆಯನ್ನು ಕರ್ನಾಟಕ ರಾಜ್ಯ ಕಾರ್ಮಿಕ ಕಲ್ಯಾಣ ಮತ್ತು ಸಾಮಾಜಿಕ ಭದ್ರತಾ ಸೊಸೈಟಿಯ ಮೂಲಕ ಜಾರಿಗೊಳಿಸಲಾಗುತ್ತಿದೆ. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ Read more…

ಉದ್ಯೋಗದ ನಿರೀಕ್ಷೆಯಲ್ಲಿದ್ದವರಿಗೆ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್: ಕಾರ್ಮಿಕ ಇಲಾಖೆಯಿಂದ ‘ಆಶಾದೀಪ’ ಯೋಜನೆ ಜಾರಿ

ಶಿವಮೊಗ್ಗ: ರಾಜ್ಯ ಸರ್ಕಾರವು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳನ್ನು ಖಾಸಗಿ ವಲಯದ ಉದ್ಯೋಗಗಳಿಗೆ ಹೆಚ್ಚು ನೇಮಕಾತಿ ಮಾಡಿಕೊಳ್ಳಲು ಮಾಲೀಕರನ್ನು/ಉದ್ಯೋಗದಾರರನ್ನು ಉತ್ತೇಜಿಸುವ ದೃಷ್ಟಿಯಿಂದ ಹಾಗೂ ಈ ಮೂಲಕ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...