alex Certify ಕಾರ್ಮಿಕ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಣ್ಣು ಕುಸಿದು ಕಾರ್ಮಿಕ ಸಾವು: ಮತ್ತೊಬ್ಬರಿಗೆ ಗಾಯ

ಗದಗ: ಗದಗ ನಗರದಲ್ಲಿ ಮಣ್ಣು ಕುಸಿದು ಓರ್ವ ಕಾರ್ಮಿಕ ಸಾವನ್ನಪ್ಪಿದ್ದು, ಮತ್ತೊಬ್ಬರು ಗಾಯಗೊಂಡಿದ್ದಾರೆ. ನಜೀರ್ ಸಾಬ್ ಬೈಲಹುಲಿ(44) ಮೃತಪಟ್ಟ ಕಾರ್ಮಿಕ ಎಂದು ಹೇಳಲಾಗಿದೆ. ನಗರಸಭೆ ವಾಟರ್ ಮ್ಯಾನ್ ಮಂಜುನಾಥ್ Read more…

BREAKING NEWS: ಹಟ್ಟಿ ಚಿನ್ನದ ಗಣಿಯಲ್ಲಿ ದುರಂತ: ಮಣ್ಣು ಕುಸಿದು ಕಾರ್ಮಿಕ ಸಾವು

ರಾಯಚೂರು: ಹಟ್ಟು ಚಿನ್ನದ ಗಣಿಯಲ್ಲಿ ದುರಂತ ಸಂಭವಿಸಿದ್ದು, ಮಣ್ಣು ಕುಸಿದ ಪರಿಣಾಮ ಓರ್ವ ಕಾರ್ಮಿಕ ಸಾವನ್ನಪ್ಪಿರುವ ಘಟನೆ ನಡೆದಿದೆ. ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲೂಕಿನ ಹಟ್ಟಿ ಪಟ್ಟಣದಲ್ಲಿರಿರುವ ಹಟ್ಟಿ Read more…

ಕಟ್ಟಡ ನಿರ್ಮಾಣ ಸ್ಥಳದಲ್ಲಿ ವಿದ್ಯುತ್ ಶಾಕ್ ನಿಂದ ಕಾರ್ಮಿಕ ಸಾವು

ಶಿವಮೊಗ್ಗ: ಕಟ್ಟಡ ನಿರ್ಮಾಣ ಸ್ಥಳದಲ್ಲಿ ವಿದ್ಯುತ್ ಪ್ರವಹಿಸಿ ಕಾರ್ಮಿಕ ಮೃತಪಟ್ಟ ಘಟನೆ ಶಿವಮೊಗ್ಗದ ಸೋಮಯ್ಯ ಲೇಔಟ್ ನಲ್ಲಿ ನಡೆದಿದೆ. ಹರೀಶ್ ಮೃತಪಟ್ಟ ಕಾರ್ಮಿಕ ಎಂದು ಹೇಳಲಾಗಿದೆ. ಕೋಟೆ ಪೊಲೀಸ್ Read more…

ಸಿಮೆಂಟ್ ಕಾರ್ಖಾನೆಯಲ್ಲಿ ದುರಂತ: ಹೈಡ್ರಾ ಬಡಿದು ಕಾರ್ಮಿಕ ಸಾವು

ಕಲಬುರ್ಗಿ: ಸಿಮೆಂಟ್ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕನೊಬ್ಬ ಹೈಡ್ರಾ ಬಡಿದು ಮೃತಪಟ್ಟಿರುವ ಘಟನೆ ಕಲಬುರ್ಗಿ ಜಿಲ್ಲೆಯ ಸೇಡಂ ತಾಲೂಕಿನ ಕೊಡ್ಲಾ ಗ್ರಾಮದ ಬಳಿ ನಡೆದಿದೆ. ರವಿ ಪುರು ರಾಠೋಡ್ Read more…

ಕಾರ್ಮಿಕನ ಮೇಲೆ ಹರಿದುಹೋದ ರೈಲು: ಸ್ಥಳದಲ್ಲೇ ದುರ್ಮರಣ

ಶಿವಮೊಗ್ಗ: ಸೌದೆ ಆರಿಸಲು ಹೋಗಿದ್ದ ಕಾರ್ಮಿಕ ರೈಲಿನಡಿ ಸಿಲುಕಿ ಸಾವನ್ನಪ್ಪಿರುವ ಘಟನೆ ಶಿವಮೊಗ್ಗದ ವಿದ್ಯಾನಗರದ ಬಳಿ ನಡೆದಿದೆ. ರುದ್ರಪ್ಪ (68) ಮೃತ ದುರ್ದೈವಿ. ರೈಲ್ವೆ ಹಳಿ ಬಳಿ ಸೌದೆ Read more…

ಗ್ಯಾಸ್ ಸೋರಿಕೆಯಾಗಿ ಕಾರ್ಮಿಕ ದುರ್ಮರಣ

ಕೊಪ್ಪಳ: ಫ್ಯಾಕ್ಟರಿಯಲ್ಲಿ ಗ್ಯಾಸ್ ಸೋರಿಕೆಯಾಗಿ ಅಸ್ವಸ್ಥಗೊಂಡಿದ್ದ ಕಾರ್ಮಿಕ ಸಾವನ್ನಪ್ಪಿದ್ದಾರೆ. ಕೊಪ್ಪಳ ತಾಲೂಕಿನ ಗಿಣಿಗೇರಾ ಸಮೀಪ ಇರುವ ಸ್ಟೀಲ್ ಫ್ಯಾಕ್ಟರಿಯಲ್ಲಿ ದುರ್ಘಟನೆ ನಡೆದಿದೆ. ರಾಘವೇಂದ್ರ ಗೊಂದಳಿ(40) ಮೃತಪಟ್ಟವರು ಎಂದು ಹೇಳಲಾಗಿದೆ. Read more…

ಕೆಲಸದ ವೇಳೆಯಲ್ಲೇ ಘೋರ ದುರಂತ: ನಿರ್ಮಾಣ ಹಂತದ ವಿದ್ಯುತ್ ಘಟಕದ ಕಾಂಪೌಂಡ್ ಕುಸಿದು ಕಾರ್ಮಿಕ ಸಾವು

ವಿಜಯಪುರ: ನಿರ್ಮಾಣ ಹಂತದ ಕಾಂಪೌಂಡ್ ಕುಸಿದು ಕಾರ್ಮಿಕ ಸಾವನ್ನಪ್ಪಿದ ಘಟನೆ ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕಿನ ಜಟ್ಟಗಿ ಗ್ರಾಮದಲ್ಲಿ ನಡೆದಿದೆ. ಜಟ್ಟಗಿ ಗ್ರಾಮದಲ್ಲಿ ವಿದ್ಯುತ್ ಘಟಕ ನಿರ್ಮಿಸುತ್ತಿದ್ದು, ಅದರ Read more…

ರೇಷ್ಮೆ ನೂಲು ಕಾರ್ಖಾನೆಯಲ್ಲಿ ಬಾಯ್ಲರ್ ಸ್ಪೋಟ: ಕಾರ್ಮಿಕ ಸಾವು

ರಾಮನಗರ: ರೇಷ್ಮೆ ನೂಲು ಕಾರ್ಖಾನೆಯಲ್ಲಿ ಬಾಯ್ಲರ್ ಸ್ಪೋಟಗೊಂಡು ಕಾರ್ಮಿಕ ಸಾವನ್ನಪ್ಪಿದ್ದಾರೆ. ರಾಮನಗರದ ಟಿಪ್ಪು ಬಡಾವಣೆಯ ಕಾರ್ಖಾನೆಯಲ್ಲಿ ದುರಂತ ಸಂಭವಿಸಿದೆ. ಸ್ಫೋಟದ ತೀವ್ರತೆಗೆ ತಲೆ ಛಿದ್ರವಾಗಿ ಸನಾವುಲ್ಲಾ ಖಾನ್(63) ಮೃತಪಟ್ಟಿದ್ದಾರೆ. Read more…

ಕಾಡಾನೆ ದಾಳಿಗೆ ಕಾರ್ಮಿಕ ಸಾವು; ರಸ್ತೆ ತಡೆ ನಡೆಸಿ ಅರಣ್ಯಾಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ

ಹಾಸನ: ಕಾಡಾನೆ ದಾಳಿಗೆ ಕಾರ್ಮಿಕನೊಬ್ಬ ಬಲಿಯಾಗಿದ್ದು, ಅರಣ್ಯ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಗ್ರಾಮಸ್ಥರು ರಸ್ತೆ ತಡೆ ನಡೆಸಿರುವ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಮತ್ತವರದಲ್ಲಿ ನಡೆದಿದೆ. Read more…

ಮರ ಕತ್ತರಿಸುವಾಗ ಅವಘಡ: ಗರಗಸ ಕುತ್ತಿಗೆಗೆ ತಾಗಿ ಕಾರ್ಮಿಕ ಸಾವು

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ಸಮೀಪದ ಸಾವ್ಯ ಗ್ರಾಮದಲ್ಲಿ ಮರ ಕತ್ತರಿಸುವಾಗ ಗರಗಸ ಕುತ್ತಿಗೆಗೆ ತಾಗಿ ಕಾರ್ಮಿಕ ಮೃತಪಟ್ಟಿದ್ದಾರೆ. ಪ್ರಶಾಂತ ಪೂಜಾರಿ(36) ಮೃತಪಟ್ಟವರು ಎಂದು ಹೇಳಲಾಗಿದೆ. ಮರ Read more…

BIG NEWS: ಮೈಶುಗರ್ ಕಾರ್ಖಾನೆಯಲ್ಲಿ ದುರಂತ; ಬಾಯ್ಲರ್ ಬೆಲ್ಟ್ ಗೆ ಸಿಲುಕಿ ಕಾರ್ಮಿಕ ದುರ್ಮರಣ

ಮಂಡ್ಯ: ಮಂಡ್ಯ ಮೈಶುಗರ್ ಕಾರ್ಖಾನೆಯಲ್ಲಿ ದುರಂತವೊಂದು ಸಂಭವಿಸಿದ್ದು, ಬಾಯ್ಲರ್ ಬೆಲ್ಟ್ ಗೆ ಸಿಲುಕಿ ಕಾರ್ಮಿಕನೊಬ್ಬ ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. 22 ವರ್ಷದ ರಾಕೇಶ್ ಮೃತ ಕಾರ್ಮಿಕ. ಬಿಹಾರ Read more…

ಕೆಲಸದ ವೇಳೆಯಲ್ಲೇ ಕಾರ್ಮಿಕ ಸಾವು, ಆಸ್ಪತ್ರೆಯಲ್ಲೇ ಶವ ಬಿಟ್ಟು ಬಂದ ಕಾರ್ಖಾನೆ ಸಿಬ್ಬಂದಿ; ಸಂಬಂಧಿಕರ ಪ್ರತಿಭಟನೆ

ಬೆಳಗಾವಿ: ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಮುನವಳ್ಳಿ ಸಮೀಪದ ರೇಣುಕಾ ಸಕ್ಕರೆ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕ ಸಾವನ್ನಪ್ಪಿದ್ದಾರೆ. ಮುನವಳ್ಳಿ ಗ್ರಾಮದ ಮಾಂತಯ್ಯ ಅಥಣಿಮಠ(40) ಮೃತಪಟ್ಟವರು ಎಂದು ಹೇಳಲಾಗಿದೆ. Read more…

ನಿರ್ಮಾಣ ಹಂತದ ಕಟ್ಟಡದ ಮೇಲಿಂದ ಇಟ್ಟಿಗೆ ಬಿದ್ದು ಕಾರ್ಮಿಕ ಸಾವು

ಬೆಂಗಳೂರು: ನಿರ್ಮಾಣ ಹಂತದ ಕಟ್ಟಡದ ಮೇಲಿನಿಂದ ಇಟ್ಟಿಗೆ ಬಿದ್ದು ಕಾರ್ಮಿಕ ಸಾವನ್ನಪ್ಪಿದ್ದಾರೆ. ಜಾರ್ಖಂಡ್ ಮೂಲದ ಪಂಕಜ್ ಕುಮಾರ್ ಯಾದವ್(35) ಮೃತಪಟ್ಟವರು ಎಂದು ಹೇಳಲಾಗಿದೆ. ಬೆಂಗಳೂರು ನಗರ ಜಿಲ್ಲೆಯ ಆನೇಕಲ್ Read more…

BREAKING: ಬೆಂಗಳೂರಲ್ಲಿ ಲಿಫ್ಟ್ ಕುಸಿದು ಓರ್ವ ಸಾವು, ಐವರಿಗೆ ಗಾಯ

ಬೆಂಗಳೂರು: ಬೆಂಗಳೂರಿನಲ್ಲಿ ಲಿಫ್ಟ್ ಕುಸಿದು ಬಿದ್ದು ಕಾರ್ಮಿಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಉತ್ತರ ಪ್ರದೇಶದ ಕೂಲಿ ಕಾರ್ಮಿಕ ರಮೇಶ್(32) ಮೃತಪಟ್ಟವರು ಎಂದು ಹೇಳಲಾಗಿದೆ. ಲಿಫ್ಟ್ ಕುಸಿದು ಅವರು ದುರ್ಮರಣಕ್ಕೀಡಾಗಿದ್ದಾರೆ. ತಿಗಳರ Read more…

SHOCKING: ಕಬ್ಬು ನುರಿಯುವ ಯಂತ್ರಕ್ಕೆ ಸಿಲುಕಿ ಬೇರ್ಪಟ್ಟ ಕಾರ್ಮಿಕನ ರುಂಡ-ಮುಂಡ

ಹೊಸಪೇಟೆ: ವಿಜಯನಗರ ಜಿಲ್ಲೆ ಹೊಸಪೇಟೆ ತಾಲೂಕಿನ ನಾಗೇನಹಳ್ಳಿ ಗ್ರಾಮದಲ್ಲಿ ಆಘಾತಕಾರಿ ಘಟನೆ ನಡೆದಿದೆ. ಕಬ್ಬು ನುರಿಯುವ ಗಾಣದ ಯಂತ್ರಕ್ಕೆ ಸಿಲುಕಿ ಕಾರ್ಮಿಕನ ರುಂಡ-ಮುಂಡ ಬೇರೆಯಾಗಿದೆ. ಉತ್ತರಪ್ರದೇಶ ಮೂಲದ ಸುಶೀಲ್(40) Read more…

BREAKING: ಚಿನ್ನದ ಗಣಿಯಲ್ಲಿ ದುರಂತ, ಕಲ್ಲು ಕುಸಿದು ಕಾರ್ಮಿಕ ಸಾವು

ರಾಯಚೂರು: ಕಲ್ಲು ಕುಸಿದು ಕಾರ್ಮಿಕ ಮೃತಪಟ್ಟ ಘಟನೆ ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ಊಟಿ ಚಿನ್ನದ ಗಣಿಯಲ್ಲಿ ನಡೆದಿದೆ. ಹಟ್ಟಿ ಚಿನ್ನದ ಗಣಿ ಕಂಪನಿಗೆ ಸೇರಿದ ಊಟಿ ಚಿನ್ನದ Read more…

ಕರ್ತವ್ಯದ ವೇಳೆಯಲ್ಲೇ ಕಾದಿತ್ತು ದುರ್ವಿದಿ: ಫ್ಯಾನ್ ಬಿದ್ದು ಕಾರ್ಮಿಕ ದಾರುಣ ಸಾವು

 ಬಳ್ಳಾರಿ: ಫ್ಯಾನ್ ಬಿದ್ದು ಕಾರ್ಮಿಕ ಮೃತಪಟ್ಟ ಘಟನೆ ಬಳ್ಳಾರಿ ಜಿಲ್ಲೆ ಜೆ.ಎಸ್.ಡಬ್ಲ್ಯೂ. ಸ್ಟೀಲ್ ಪ್ಲಾಂಟ್ ನಲ್ಲಿ ನಡೆದಿದೆ. ಎರಡು ದಿನಗಳ ಹಿಂದೆ ಘಟನೆ ನಡೆದಿದ್ದು, ಜಿತೇಂದ್ರ ಸಿಂಗ್ ಮೃತಪಟ್ಟ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...