alex Certify ಕಾರ್ಮಿಕ | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

ಮನಕಲಕುತ್ತೆ ಸೈಕಲ್ ಕದ್ದ ವಲಸೆ ಕಾರ್ಮಿಕ ಬರೆದಿಟ್ಟ ಪತ್ರ…!

ಮಾರಣಾಂತಿಕ ಮಹಾಮಾರಿ ಕೊರೊನಾ ವೈರಸ್ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ಲಾಕ್ ಡೌನ್ ಜಾರಿಗೊಳಿಸಿದ ಬಳಿಕ ಜನ ಜೀವನ ತೀವ್ರ ಸಂಕಷ್ಟಕ್ಕೆ ಒಳಗಾಗಿದೆ. ಕೆಲಸವಿಲ್ಲದೆ ಕಂಗಾಲಾಗಿರುವ ವಲಸೆ ಕಾರ್ಮಿಕರು ಒಂದೊತ್ತಿನ Read more…

ಕೊರೊನಾ ಸಂಕಷ್ಟದ ನಡುವೆ ಸರ್ಕಾರಕ್ಕೆ ಎದುರಾಯ್ತು ಮತ್ತೊಂದು ಸವಾಲು

ದೇಶಕ್ಕೆ ಕಂಟಕಪ್ರಾಯವಾಗಿ ಪರಿಣಮಿಸಿರುವ ಕೊರೊನಾ ವೈರಸ್ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ಹಲವಾರು ಕ್ರಮಗಳನ್ನು ಕೈಗೊಂಡಿದ್ದು, ಆರ್ಥಿಕವಾಗಿ ಕಂಗೆಟ್ಟಿರುವವರ ನೆರವಿಗಾಗಿ ಪ್ಯಾಕೇಜ್ ಘೋಷಿಸಿದೆ. ರಾಜ್ಯ ಸರ್ಕಾರಗಳೂ ಸಹ ರೈತರು, ಕೂಲಿ Read more…

ನೀರಿನ ಬಾಟಲಿಯನ್ನೇ ಚಪ್ಪಲಿ ಮಾಡಿಕೊಂಡು ಊರಿಗೆ ಹೊರಟ ಕಾರ್ಮಿಕ

ಕೊರೊನಾ ಲಾಕ್ ಡೌನ್ ಹಿನ್ನಲೆಯಲ್ಲಿ ಅನೇಕರು ಕಾಲ್ನಡಿಗೆಯಲ್ಲಿ ಊರಿಗೆ ಪ್ರಯಾಣ ಬೆಳೆಸುತ್ತಿದ್ದಾರೆ. ದಾರಿ ಮಧ್ಯೆ ಸಾಕಷ್ಟು ತೊಂದರೆಗಳನ್ನು ಅನುಭವಿಸಿದ್ದಾರೆ. ಕೆಲ ಕಾರ್ಮಿಕರು ದಾರಿ ಮಧ್ಯೆಯೇ ಸಾವನ್ನಪ್ಪಿದ್ದಾರೆ. ಈ ಎಲ್ಲದರ Read more…

ಊರು ಸೇರುವ ತವಕದಲ್ಲಿದ್ದ 17 ಕಾರ್ಮಿಕರ ಪಾಲಿಗೆ ಯಮ ಸ್ವರೂಪಿಯಾಯ್ತು ರೈಲು

ಆ 17 ಮಂದಿ ವಲಸೆ ಕಾರ್ಮಿಕರು ಸಾರಿಗೆ ಸೌಲಭ್ಯವಿಲ್ಲದ ಕಾರಣ ನಡೆದುಕೊಂಡೇ ತಮ್ಮ ಊರಿಗೆ ಹೊರಟಿದ್ದರು. ಮಾರ್ಗ ಮಧ್ಯದಲ್ಲಿ ಪೊಲೀಸರಿಗೆ ಸಿಕ್ಕಿ ಬಂದರೆ ಎಲ್ಲಿ ಕ್ವಾರಂಟೈನ್ ಆಗಬೇಕಾಗುತ್ತದೋ ಎಂಬ Read more…

ಅಂತರ್ ಜಿಲ್ಲಾ ಪ್ರಯಾಣಕ್ಕೆ ಮುಂದಾಗುವ ಸಾರ್ವಜನಿಕರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

ಕೇಂದ್ರ ಸರ್ಕಾರ ಮೂರನೇ ಹಂತದ ಲಾಕ್ ಡೌನ್ ಘೋಷಿಸಿದ್ದು, ಮೇ 17 ರವರೆಗೆ ಇದು ಮುಂದುವರಿಯಲಿದೆ. ಇದರ ಮಧ್ಯೆ ಲಾಕ್ ಡೌನ್ ನಲ್ಲಿ ಹಲವು ವಿನಾಯತಿಗಳನ್ನು ಘೋಷಿಸಿದ್ದು, ವಲಸೆ Read more…

ಊರಿಗೆ ಹೋಗ್ತಿರುವ ಕೂಲಿ ಕಾರ್ಮಿಕರಿಗೆ ಖುಷಿ ಸುದ್ದಿ

ಕೊರೊನಾ ವೈರಸ್ ಸೋಂಕಿನ ಮಧ್ಯೆಯೇ ಕೂಲಿ ಕಾರ್ಮಿಕರನ್ನು ತವರಿಗೆ ಕಳುಹಿಸುವ ಕೆಲಸವನ್ನು ಕೇಂದ್ರ ಸರ್ಕಾರ ಶುರು ಮಾಡಿದೆ. ಕೇಂದ್ರ ಸರ್ಕಾರ ರೈಲಿನ ಶುಲ್ಕವನ್ನು ಕೂಲಿ ಕಾರ್ಮಿಕರಿಂದಲೇ ಪಡೆಯುತ್ತಿದೆ. ಇದು Read more…

BIG BREAKING NEWS: ವಲಸೆ ಕಾರ್ಮಿಕರಿಗೆ ಕೆ.ಎಸ್.‌ಆರ್.ಟಿ.ಸಿ. ಬಸ್‌ ನಲ್ಲಿ ಉಚಿತ ಪ್ರಯಾಣ

ರಾಜ್ಯ ಸರ್ಕಾರ ಕೊನೆಗೂ ಎಚ್ಚೆತ್ತುಕೊಂಡಿದೆ. ಶನಿವಾರದಂದು ಊರಿಗೆ ತೆರಳಲು ಮುಂದಾದ ವಲಸೆ ಕಾರ್ಮಿಕರಿಂದ ಕೆ.ಎಸ್.ಆರ್.ಟಿ.ಸಿ. ಬಸ್‌ ಗಳಲ್ಲಿ ದುಪ್ಪಟ್ಟು ಪ್ರಯಾಣ ದರ ವಸೂಲಿ ಮುಂದಾಗಿದ್ದು, ಇದೀಗ ಇಂದಿನಿಂದ ಮೂರು Read more…

ಶ್ರೀಮಂತ ದೇಗುಲಕ್ಕೂ ತಟ್ಟಿದ ಲಾಕ್ ಡೌನ್ ಎಫೆಕ್ಟ್: ಕೆಲಸ ಕಳೆದುಕೊಂಡ 1,300 ಸ್ವಚ್ಛತಾ ನೌಕರರು

ಕರೋನಾ ವೈರಸ್ ಕಾರಣಕ್ಕೆ ದೇಶದಲ್ಲಿ ಲಾಕ್ ಡೌನ್ ಜಾರಿಯಲ್ಲಿದ್ದು, ಇದು ಜನಜೀವನದ ಮೇಲೆ ಮಾತ್ರವಲ್ಲದೆ ಆರ್ಥಿಕ ಪರಿಸ್ಥಿತಿಯ ಮೇಲೂ ತೀವ್ರ ಪರಿಣಾಮ ಬೀರಿದೆ. ಬಹುತೇಕ ಎಲ್ಲ ಕ್ಷೇತ್ರಗಳು ಆರ್ಥಿಕ Read more…

7.81 ಲಕ್ಷ ಕಾರ್ಮಿಕರಿಗೆ ಬಂಪರ್: 15 ದಿನದೊಳಗೆ ಖಾತೆಗೆ ಜಮೆಯಾಗಲಿದೆ ಹಣ

ಲಾಕ್ಡೌನ್ ಜಾರಿಯಲ್ಲಿರುವುದರಿಂದ ಆರ್ಥಿಕ ಚಟುವಟಿಕೆಗಳು ಸ್ಥಗಿತಗೊಂಡಿದ್ದು, ಇದರ ಪರಿಣಾಮವಾಗಿ ಕಾರ್ಮಿಕರು ಕೆಲಸವಿಲ್ಲದೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಇವರ ನೆರವಿಗೆ ಧಾವಿಸಿದ್ದ ಸರ್ಕಾರ 2 ಸಾವಿರ ರೂಪಾಯಿ ಧನ ಸಹಾಯ ಘೋಷಿಸಿತ್ತು. Read more…

ಶುರುವಾಗಿದೆ ಕಾರ್ಮಿಕರನ್ನು ಮನೆ ತಲುಪಿಸುವ ಕಾರ್ಯ

ದೇಶದಲ್ಲಿ ಲಾಕ್ ಡೌನ್ ಜಾರಿಯಾದ ಕಾರಣ ಕೂಲಿ ಕಾರ್ಮಿಕರು ಬೇರೆ ಪ್ರದೇಶಗಳಲ್ಲಿ ಸಿಕ್ಕಿಬಿದ್ದಿದ್ದಾರೆ. ಅವರನ್ನು ಮನೆಗೆ ತಲುಪಿಸುವ ಕಾರ್ಯ ಶುರುವಾಗಿದೆ. ತೆಲಂಗಾಣದ ಲಿಂಗಮಪೆಲ್ಲಿಯಲ್ಲಿ ಸಿಕ್ಕಿಬಿದ್ದಿದ್ದ ಕಾರ್ಮಿಕರನ್ನು ಊರು ತಲುಪಿಸಲು Read more…

ವಲಸೆ ಕಾರ್ಮಿಕರಿಗೆ ಬಂಪರ್ ಸುದ್ದಿ: ಸ್ಥಳಾಂತರಕ್ಕಾಗಿ 137 ಬಸ್ ವ್ಯವಸ್ಥೆ

ಲಾಕ್ ಡೌನ್ ಕಾರಣದಿಂದಾಗಿ ಜೀವನೋಪಾಯಕ್ಕಾಗಿ ವಲಸೆ ಬಂದ ಕಾರ್ಮಿಕರು ಸಂಕಷ್ಟಕ್ಕೊಳಗಾಗಿದ್ದು, ತಮ್ಮೂರಿಗೆ ಮರಳಲಾಗದೆ ಪರಿತಪಿಸುತ್ತಿದ್ದಾರೆ. ಇದೀಗ ರಾಜ್ಯ ಸರ್ಕಾರ ಈ ಕಾರ್ಮಿಕರಿಗೆ ಭರ್ಜರಿ ಬಂಪರ್ ಸುದ್ದಿ ನೀಡಿದೆ. ವಲಸೆ Read more…

BIG NEWS: ಬೆಂಗಳೂರಿಗೆ ಡೇಂಜರ್ ಆದ ಬಿಹಾರಿ ಕಾರ್ಮಿಕ

ಬೆಂಗಳೂರಿಗೆ ಹೊಂಗಸಂದ್ರದ ಸ್ಲಂ ನಿವಾಸಿ ಬಿಹಾರಿ ಕಾರ್ಮಿಕ ದೊಡ್ಡ ತಲೆನೋವಾಗಿದ್ದಾನೆ. ಆತನಲ್ಲಿ ಸೋಂಕು ಕಾಣಿಸಿಕೊಳ್ಳುತ್ತಿದ್ದಂತೆ ಅವನ ಸಂಪರ್ಕಕ್ಕೆ ಬಂದ 165 ಮಂದಿಯನ್ನು ಕ್ವಾರಂಟೈನ್ ಮಾಡಲಾಗಿದೆ. ಹೊಂಗಸಂದ್ರವನ್ನು ಸೀಲ್ ಡೌನ್ Read more…

ಇಡೀ ದೇಶದ ಮನ ಕಲಕುವಂತಿದೆ ಲಾಕ್ ಡೌನ್ ವೇಳೆಯಲ್ಲೇ ನಡೆದ ಹೃದಯವಿದ್ರಾವಕ ಘಟನೆ

ಗುರುಗ್ರಾಮ್: ಲಾಕ್ ಡೌನ್ ನಿಂದಾಗಿ ಕೆಲಸವಿಲ್ಲದೇ ಕಂಗಾಲಾದ ವ್ಯಕ್ತಿ ಹಣಕ್ಕಾಗಿ ಮೊಬೈಲ್ ಮಾರಿ ಮನೆಗೆ ದಿನಸಿ ತಂದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ. 35 ವರ್ಷದ ಚಾಬು ಮಂಡಲ್ ಆತ್ಮಹತ್ಯೆ ಮಾಡಿಕೊಂಡ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...