alex Certify ಕಾರ್ಯಕ್ರಮ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿಶ್ರಾಂತಿ ಮೊರೆ ಹೋದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕಳೆದ ಮೂರು ವಾರಗಳಿಂದ ನಿರಂತರ ಪ್ರವಾಸ, ಕಾರ್ಯಕ್ರಮಗಳ ಒತ್ತಡದಲ್ಲಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ ದಿನವಿಡೀ ವಿಶ್ರಾಂತಿ ಮೊರೆ ಹೋಗಿದ್ದಾರೆ. ಭಾನುವಾರ ಸಂಜೆ ಸಾರಿಗೆ ಇಲಾಖೆ ಸಚಿವರು, Read more…

ಕಾರ್ಯಕ್ರಮದ ವೇಳೆ ಮುಖ್ಯ ಅತಿಥಿ ಮೇಲೆ ಬಂದಿಳಿದ ಪಾಕಿಸ್ತಾನಿ ಪ್ಯಾರಾಗ್ಲೈಡರ್ | Viral Video

ಪಾಕಿಸ್ತಾನದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಪ್ಯಾರಾಗ್ಲೈಡರ್ ಹಠಾತ್ ಲ್ಯಾಂಡಿಂಗ್ ಮಾಡುವ ವಿಡಿಯೋ ಅಂತರ್ಜಾಲದಲ್ಲಿ ಹರಿದಾಡುತ್ತಿದ್ದು, ಈವೆಂಟ್‌ನ ಮುಖ್ಯ ಅತಿಥಿಯ ಮೇಲೆಯೇ ಇಳಿಯುವ ದೃಶ್ಯ ಇದರಲ್ಲಿ ಸೆರೆಯಾಗಿದೆ. ಗ್ಲೈಡರ್ ತನ್ನ ಲ್ಯಾಂಡಿಂಗ್ Read more…

ರಾಜ್ಯದ ಜನತೆಗೆ ಸಿಎಂ ಸಿದ್ಧರಾಮಯ್ಯ ಗುಡ್ ನ್ಯೂಸ್: ಪ್ರತಿಯೊಬ್ಬರಿಗೂ ಆರ್ಥಿಕ, ಸಾಮಾಜಿಕವಾಗಿ ಶಕ್ತಿ ತುಂಬುವ ಕಾರ್ಯಕ್ರಮ

ತುಮಕೂರು: ನಮ್ಮ ಐದಕ್ಕೆ ಐದೂ ಗ್ಯಾರಂಟಿಗಳು ಮತ್ತು ನಮ್ಮ ಸರ್ಕಾರದ ಅಭಿವೃದ್ಧಿ ಯೋಜನೆಗಳು ಎಲ್ಲಾ ಜಾತಿ, ಎಲ್ಲಾ ಧರ್ಮದವರಿಗೂ ಸೇರಿವೆ. ನಾವು ಸಕಲರ ಅಭಿವೃದ್ಧಿ ರೂಪಿಸಿದ್ದರಿಂದಲೇ ರಾಜ್ಯದ ಆರ್ಥಿಕತೆಯು Read more…

Video | ಹಾಸ್ಯದ ಹೆಸರಿನಲ್ಲಿ ಅಶ್ಲೀಲ ಮಾತು; ಕಿವಿ ಮುಚ್ಚಿಕೊಂಡ ಪ್ರೇಕ್ಷಕರು

ಛತ್ತೀಸ್‌ಗಢದ ಪ್ರತಿಷ್ಠಿತ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಐಐಟಿ)-ಭಿಲಾಯ್‌ನಲ್ಲಿ ವಾರ್ಷಿಕ ಸಾಂಸ್ಕೃತಿಕ ಉತ್ಸವದ ವೇಳೆ ಸ್ಟಾಂಡಪ್‌ ಕಮೆಡಿಯನ್‌ ಯಶ್‌ ರಾಠಿ ನೀಡಿದ ಕಾರ್ಯಕ್ರಮ ಪ್ರೇಕ್ಷಕರಿಗೆ ತೀವ್ರ ಮುಜುಗರವನ್ನುಂಟು ಮಾಡಿದ Read more…

ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ‘ತೋಟಗಾರಿಕೆ’ ಶೀರ್ಷಿಕೆಯಡಿ ವಿನೂತನ ಕಾರ್ಯಕ್ರಮ ಜಾರಿ

ಬೆಂಗಳೂರು: ತೋಟಗಾರಿಕೆ ವಲಯದ ಏಳ್ಗೆಗೆ ಸರ್ಕಾರ ಆದ್ಯತೆ ನೀಡಿದ್ದು, ಈ ನಿಟ್ಟಿನಲ್ಲಿ ಹಲವು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ತೋಟಗಾರಿಕಾ ಕ್ಷೇತ್ರದ ಬಗ್ಗೆ ಪ್ರಾಯೋಗಿಕ ಅರಿವು ಮೂಡಿಸಲು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ತೋಟಗಾರಿಕೆ’ Read more…

ಅ. 13 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಧಾರವಾಡ ಜಿಲ್ಲಾ ಪ್ರವಾಸ

ಧಾರವಾಡ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಕ್ಟೋಬರ್ 13 ರಂದು ಧಾರವಾಡ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಅಕ್ಟೋಬರ್ 13, 2024 ರಂದು ಸವದತ್ತಿ ಕಾರ್ಯಕ್ರಮ ಮುಗಿಸಿಕೊಂಡು, ಸಂಜೆ 4 ಗಂಟೆಗೆ Read more…

ಶ್ರೀನಿಧಿ ಸಿಲ್ಕ್ & ಟೆಕ್ಸ್ ಟೈಲ್ಸ್ 40ನೇ ವಾರ್ಷಿಕೋತ್ಸವದ ಅಂಗವಾಗಿ ವಿಶೇಷ ಕಾರ್ಯಕ್ರಮ

ಶಿವಮೊಗ್ಗ: ನಗರದ ಪ್ರಸಿದ್ದ ಶ್ರೀನಿಧಿ ಸಿಲ್ಕ್ ಆಂಡ್ ಟೆಕ್ಸ್ ಟೈಲ್ಸ್ 40ನೇ ವರ್ಷಾಚರಣೆಯ ವಿಶೇಷ ಕಾರ್ಯಕ್ರಮಗಳನ್ನು ಮೇ 17ರಿಂದ 19 ರವರೆಗೆ ರಾಷ್ಟ್ರೀಯ ಶಿಕ್ಷಣ ಸಮಿತಿ ಮೈದಾನ (ಕುವೆಂಪು Read more…

ಸುವರ್ಣ ಜಾಕ್ಪಾಟ್ ಕಾರ್ಯಕ್ರಮದಲ್ಲಿ ‘ಫಾರ್ ರಿಜಿಸ್ಟ್ರೇಷನ್’ ಚಿತ್ರತಂಡ

ಪೃಥ್ವಿ ಅಂಬಾರ್ ಮತ್ತು ಮಿಲನ ನಾಗರಾಜ್ ಪ್ರಮುಖ ಪಾತ್ರದಲ್ಲಿ ಅಭಿನಯಿಸಿರುವ ‘ಫಾರ್ ರಿಜಿಸ್ಟ್ರೇಷನ್’ ಚಿತ್ರ ಬಿಡುಗಡೆಯಾಗಿ ರಾಜ್ಯದಲ್ಲೆಡೆ ಭರ್ಜರಿ ಸೌಂಡ್ ಮಾಡುತ್ತಿದ್ದು, ಪ್ರೇಕ್ಷಕ ಪ್ರಭುಗಳು ಫಿದಾ ಆಗಿದ್ದಾರೆ. ಸ್ಟಾರ್ Read more…

ಇಂದು ‘ಸತ್ಯಂ’ ಚಿತ್ರದ ಆಡಿಯೋ ಲಾಂಚ್ ಕಾರ್ಯಕ್ರಮ

ಅಶೋಕ್ ಕಡಬ ನಿರ್ದೇಶನದ ಬಹು ನಿರೀಕ್ಷಿತ ‘ಸತ್ಯಂ’ ಚಿತ್ರದ ಹಾಡುಗಳ ಬಿಡುಗಡೆ ಸಮಾರಂಭ ಇಂದು ಸಂಜೆ 5-30ಕ್ಕೆ ಗಂಗಾವತಿಯಲ್ಲಿ ನಡೆಯಲಿದೆ. ಈ ಕುರಿತು ನಟಿ ರಂಜನಿ ರಾಘವನ್ ತಮ್ಮ Read more…

ಡಿ. 8 ರಿಂದ ಧರ್ಮಸ್ಥಳದಲ್ಲಿ ಲಕ್ಷ ದೀಪೋತ್ಸವ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಶ್ರೀ ಧರ್ಮಸ್ಥಳದಲ್ಲಿ ಡಿ. 8 ರಿಂದ 12ರವರೆಗೆ ಲಕ್ಷ ದೀಪೋತ್ಸವ ಕಾರ್ಯಕ್ರಮಗಳು ನಡೆಯಲಿವೆ. ಡಿ. 11ರಂದು ಸಂಜೆ 5 ಗಂಟೆಗೆ Read more…

ಆಹ್ವಾನ ಹಿನ್ನೆಲೆ ಸೋಮಣ್ಣ ಕಾರ್ಯಕ್ರಮಕ್ಕೆ ಸಚಿವರಾದ ಪರಮೇಶ್ವರ್, ರಾಜಣ್ಣ

ತುಮಕೂರು: ಸಿದ್ದಗಂಗಾ ಮಠದಲ್ಲಿ ಡಿಸೆಂಬರ್ 6ರಂದು ಆಯೋಜಿಸಿರುವ ಕಾರ್ಯಕ್ರಮಕ್ಕೆ ಮಾಜಿ ಸಚಿವ ವಿ. ಸೋಮಣ್ಣ ಆಹ್ವಾನ ನೀಡಿದ್ದು, ನಾನು ಮತ್ತು ಕೆ.ಎನ್. ರಾಜಣ್ಣ ಹೋಗುತ್ತಿದ್ದೇವೆ ಎಂದು ಗೃಹ ಸಚಿವ Read more…

Smriti Irani radio show : ಇಂದಿನಿಂದ `ಸ್ಮೃತಿ ಇರಾನಿ’ಯ ‘ನಯೀ ಸೋಚ್ ನಯೀ ಕಹಾನಿ’ ರೇಡಿಯೋ ಕಾರ್ಯಕ್ರಮ

ನವದೆಹಲಿ:  ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿ ಅವರು ಸರ್ಕಾರದ ಉಪಕ್ರಮಗಳ ಸಹಾಯದಿಂದ ಮಹಿಳಾ ಸಬಲೀಕರಣದ ನಂಬಲಾಗದ ಕಥೆಗಳನ್ನು ಮತ್ತು ಭಾರತದಲ್ಲಿ ಮಹಿಳೆಯರ ಜೀವನವನ್ನು Read more…

ʼಜನತಾ ದರ್ಶನʼ ಕುರಿತು ಬಳ್ಳಾರಿ ಜನತೆಗೆ ಇಲ್ಲಿದೆ ಮಾಹಿತಿ

ಬಳ್ಳಾರಿ: ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಬಳ್ಳಾರಿ ತಾಲ್ಲೂಕಿನ ಮೋಕ ಗ್ರಾಮದಲ್ಲಿ ಅ.26 ರಂದು ಬೆಳಿಗ್ಗೆ 11 ಗಂಟೆಗೆ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಆವರಣದಲ್ಲಿ “ಜನತಾ Read more…

ಮಹಿಳಾ ನೌಕರರ ಹಿತರಕ್ಷಣೆಗಾಗಿ ಸರ್ಕಾರಿ ಮಹಿಳಾ ನೌಕರರ ಸಂಘ ಅಸ್ತಿತ್ವಕ್ಕೆ

ಬೆಂಗಳೂರು: ಸರ್ಕಾರಿ ಮಹಿಳಾ ನೌಕರರ ಸಂಘ ಅಸ್ತಿತ್ವಕ್ಕೆ ಬಂದಿದೆ. ಮಹಿಳಾ ನೌಕರರ ಹಿತರಕ್ಷಣೆಗಾಗಿ ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ಮಹಿಳಾ ನೌಕರರ ಸಂಘ ಸ್ಥಾಪನೆ ಮಾಡಲಾಗಿದೆ ಎಂದು ಸಂಘದ Read more…

ನಾಳೆ ಸಿಎಂ ಸಿದ್ಧರಾಮಯ್ಯ ಚಿತ್ರದುರ್ಗ ಜಿಲ್ಲಾ ಪ್ರವಾಸ

ಚಿತ್ರದುರ್ಗ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅ. 6 ರಂದು ಚಿತ್ರದುರ್ಗ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಬೆಳಿಗ್ಗೆ ಬೆಂಗಳೂರಿನಿಂದ ಹೆಲಿಕಾಪ್ಟರ್ ಮೂಲಕ ಹೊರಟು 11 ಗಂಟೆಗೆ ಚಿತ್ರದುರ್ಗದ ಮುರುಘಾಮಠ ಆವರಣದಲ್ಲಿನ Read more…

BIGG NEWS : ರಾಜ್ಯಾದ್ಯಂತ `ಜನತಾ ದರ್ಶನ’ಕ್ಕೆ ಭರ್ಜರಿ ರೆಸ್ಪಾನ್ಸ್ : ಒಂದೇ ದಿನ 6,700 ಅರ್ಜಿ ಸಲ್ಲಿಕೆ|Janata Darshan

ಬೆಂಗಳೂರು : ಸಾರ್ವಜನಿಕರು ಸಣ್ಣ ಪುಟ್ಟ ಸಮಸ್ಯೆಗಳನ್ನು ಹೊತ್ತು ಕಚೇರಿಗಳಿಗೆ ಪದೇ ಪದೇ ಅಲೆದಾಡುವುದನ್ನು ತಪ್ಪಿಸಲು ಮುಖ್ಯಮಂತ್ರಿಗಳ ಆಶಯದಂತೆ ಆಯೋಜಿಸಲಾಗಿದ್ದ ಜನತಾ ದರ್ಶನ ಕಾರ್ಯಕ್ರಮಕ್ಕೆ ಉತ್ತಮ ಸ್ಪಂದನೆ ಸಿಕ್ಕಿದ್ದು, Read more…

ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಏಕಕಾಲಕ್ಕೆ `ಜನತಾದರ್ಶನ’ ಕಾರ್ಯಕ್ರಮ : ಸ್ಥಳೀಯ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ

ಬೆಂಗಳೂರು : ಸಾರ್ವಜನಿಕರ ಸಮಸ್ಯೆಗೆ ಪರಿಹಾರ ನೀಡಲು  ಸಾರ್ವಜನಿಕರು ಮುಖ್ಯಮಂತ್ರಿ, ಸಚಿವರ ಭೇಟಿಗೆ ಬೆಂಗಳೂರು ಹೋಗುವುದನ್ನು ‌ತಪ್ಪಿಸಿ ಜಿಲ್ಲಾ ಹಂತದಲ್ಲಿಯೇ ಪರಿಹಾರ ಕಲ್ಪಿಸಲು ರಾಜ್ಯ ಸರ್ಕಾರ ಜನತಾ ದರ್ಶನ Read more…

2.31 ಕೋಟಿ ಜನರಿಂದ ಸಂವಿಧಾನ ಪೀಠಿಕೆ ವಾಚನ: ವಿಶ್ವ ದಾಖಲೆ

ಬೆಂಗಳೂರು: ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ರಾಜ್ಯ ಸರ್ಕಾರ ಸಂವಿಧಾನ ಪೀಠಿಕೆ ಓದುವ ಮಹತ್ವಾಕಾಂಕ್ಷಿ ಕಾರ್ಯಕ್ರಮಕ್ಕೆ ಅಭೂತಪೂರ್ವ ಸ್ಪಂದನೆ ವ್ಯಕ್ತವಾಗಿದ್ದು, ದೇಶ ವಿದೇಶಗಳಿಂದ ಎರಡು ಕೋಟಿಗೂ ಅಧಿಕ ಜನ Read more…

ರಾಹುಲ್ ಗಾಂಧಿ ‘ಭಾರತ್ ಜೋಡೋ ಯಾತ್ರೆ’ಗೆ ಒಂದು ವರ್ಷ: ದೇಶಾದ್ಯಂತ ಕಾಂಗ್ರೆಸ್ ಕಾರ್ಯಕ್ರಮ

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಡೆಸಿದ ಭಾರತ್ ಜೋಡೋ ಯಾತ್ರೆಗೆ ಒಂದು ವರ್ಷ ಪೂರ್ಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ದೇಶಾದ್ಯಂತ ಪ್ರತಿ ಜಿಲ್ಲೆಯಲ್ಲಿಯೂ ಕಾರ್ಯಕ್ರಮ ನಡೆಸಲು ಕಾಂಗ್ರೆಸ್ ತೀರ್ಮಾನಿಸಿದೆ. ಕಳೆದ Read more…

ಕಾರ್ಯಕ್ರಮದ ಸಿದ್ದತೆಯಲ್ಲಿದ್ದಾಗಲೇ ಕುಸಿದು ಬಿದ್ದ ಅಪ್ರಾಪ್ತ; ಹೃದಯಾಘಾತಕ್ಕೆ ಬಲಿ

ಹಠಾತ್​ ಹೃದಯಾಘಾತದಿಂದ ಅಪ್ರಾಪ್ತ ಸಾವನ್ನಪ್ಪಿದ ಘಟನೆಯು ರಾಜಾಕೋಟ್​ ಹಾಗೂ ಗಿರ್​ ಸೋಮನಾಥ್​ ಜಿಲ್ಲೆಗಳಲ್ಲಿ ಸಂಭವಿಸಿದೆ. ರಾಜ್​ಕೋಟ್ ನಗರದ ಹೊರವಲಯದಲ್ಲಿರುವ ರಿಬ್ಡಾ ಗ್ರಾಮದ ಎಸ್​​ಜಿವಿಪಿ ಗುರುಕುಲದ ವಿದ್ಯಾರ್ಥಿ ಹದಿನೈದು ವರ್ಷದ Read more…

ವಿಡಿಯೋ: ಹಸೆಮಣೆಯತ್ತ ನಿಧಾನವಾಗಿ ಹೆಜ್ಜೆಯಿಟ್ಟು ಬಂದ ಮದುಮಗಳು

ಜೀವನದಲ್ಲಿ ಒಮ್ಮೆ ಮಾತ್ರ ಸಂಭವಿಸುವ ಮದುವೆ ದಿನದ ಸಂತಸದ ಕ್ಷಣಗಳನ್ನು ಸಾಧ್ಯವಾದಷ್ಟು ಹೆಚ್ಚು ಆನಂದಿಸಿ, ಅವುಗಳನ್ನು ಸ್ಮರಣೀಯವಾಗಿಸುವುದು ಪ್ರತಿಯೊಬ್ಬ ವ್ಯಕ್ತಿಯ ಕನಸು. ಸಾಮಾಜಿಕ ಜಾಲತಾಣದಲ್ಲಿ ಮದುವೆ ಸಮಾರಂಭಗಳ ವಿಡಿಯೋ Read more…

Watch: ಟಿಕೆಟ್‌ ಬದಲು ರೋಟಿಯೊಂದಿಗೆ ಬಂದ ಪ್ರೇಕ್ಷಕರು….! ಇದರ ಹಿಂದಿದೆ ಒಂದು ಮಹತ್ವದ ಕಾರಣ

ಏಪ್ರಿಲ್ 17 ರಂದು ಕೀರ್ತಿದನ್ ಗಧ್ವಿ ಅವರ ಸಂಗೀತ ಕಾರ್ಯಕ್ರಮದಲ್ಲಿ ಭಾಗವಹಿಸಲು ಗುಜರಾತ್‌ನ ಪಟಾನ್ ಜಿಲ್ಲೆಯ ನಿವಾಸಿಗಳು ಟಿಕೆಟ್‌ ಪಡೆಯುವ ಬದಲು ರೋಟಿಗಳೊಂದಿಗೆ ಆಗಮಿಸಿದ ಘಟನೆ ನಡೆದಿದೆ. ಕಾರ್ಯಕ್ರಮದ Read more…

ಸಾಕ್ಷರತಾ ಕಾರ್ಯಕ್ರಮದಲ್ಲಿ ತಮಿಳುನಾಡಿನ 108 ವರ್ಷದ ವೃದ್ಧೆ ಟಾಪರ್​

ತಿರುವನಂತಪುರ: ಕೇರಳ ರಾಜ್ಯ ನಡೆಸುತ್ತಿರುವ ಸಾಕ್ಷರತಾ ಕಾರ್ಯಕ್ರಮದಲ್ಲಿ ತಮಿಳುನಾಡಿನ 108 ವರ್ಷದ ವೃದ್ಧೆಯೊಬ್ಬರು ಟಾಪರ್ ಆಗಿರುವುದು ಅನೇಕರಲ್ಲಿ ಅಚ್ಚರಿ ಮೂಡಿಸಿದೆ. 1915 ರಲ್ಲಿ ತಮಿಳುನಾಡಿನ ಥೇಣಿ ಜಿಲ್ಲೆಯ ಕುಂಬಮ್‌ನಲ್ಲಿ Read more…

ಗಾಯಕ ಫರ್ಹಾನ್ ಅಖ್ತರ್ ಕಾರ್ಯಕ್ರಮಕ್ಕೆ ಭಾರೀ ಬಿರುಗಾಳಿ ಅಡ್ಡಿ; ಕುಸಿದುಬಿದ್ದ ವೇದಿಕೆ ವಿಡಿಯೋ ವೈರಲ್

ಭಾರೀ ಬಿರುಗಾಳಿಯಿಂದ ಬಾಲಿವುಡ್ ಗಾಯಕ ಫರ್ಹಾನ್ ಅಖ್ತರ್ ಪ್ರದರ್ಶನ ನೀಡಬೇಕಾಗಿದ್ದ ಕಾರ್ಯಕ್ರಮದ ವೇದಿಕೆ ಮುರಿದುಬಿದ್ದಿದ್ದು ದೊಡ್ಡ ನಷ್ಟವಾಗಿದೆ. ಬಾಲಿವುಡ್ ನಟ-ಗಾಯಕ-ಚಲನಚಿತ್ರ ನಿರ್ಮಾಪಕ ಫರ್ಹಾನ್ ಅಖ್ತರ್ ಅವರು ಬುಧವಾರ ಇಂದೋರ್‌ನಲ್ಲಿ Read more…

ಸಂಗೀತ ಕಾರ್ಯಕ್ರಮಗಳಲ್ಲಿ ಹಣ ಎಸೆಯುವ ವಿರುದ್ಧ ಐಎಎಸ್​ ಅಧಿಕಾರಿ ಮಾತು; ಒಪ್ಪಿಕೊಂಡ ನೆಟ್ಟಿಗರು

ಸಾಮಾಜಿಕ ಮಾಧ್ಯಮದಲ್ಲಿ ಆಗಾಗ್ಗೆ ಕೆಲವೊಂದು ಆಸಕ್ತಿಕರ ವಿಷಯಗಳನ್ನು ಶೇರ್​ ಮಾಡುವ ಐಪಿಎಸ್​ ಅಧಿಕಾರಿ ಬೋತ್ರಾ ಅವರು ಇದೀಗ, ಸಂಗೀತ ಕಾರ್ಯಕ್ರಮಗಳು ಮತ್ತು ಮದುವೆಯ ಆಚರಣೆಗಳ ಸಮಯದಲ್ಲಿ ಹಣ ಸುರಿಯುವ Read more…

ಮದುವೆ ಸಮಾರಂಭವೊಂದರ ತಮಾಷೆ ಸನ್ನಿವೇಶದ ವಿಡಿಯೋ ವೈರಲ್

ಭೂರೀ ಭೋಜನ, ಸಂಗೀತ ಹಾಗೂ ನೃತ್ಯಗಳಲ್ಲದೇ ಭಾರತೀಯ ಮದುವೆ ಸಮಾರಂಭಗಳಲ್ಲಿ ಗಂಡು-ಹೆಣ್ಣಿನ ಕಡೆಯವರ ವಿನೋದಮಯವಾದ ಪರಸ್ಪರ ಕಾಲೆಳೆಯುವಿಕೆಯನ್ನು ನೋಡುವುದು ಸಹ ಒಂದು ಮೋಜಿನ ಅನುಭವ. ಮದುಮಗನಿಗೆ ಹುಡುಗಿಯ ಸಹೋದರಿ Read more…

ವೈರಲ್ ವಿಡಿಯೋ: ನಾಯಿಗಳಿಗೆ ಮದುವೆ ಮಾಡಿಸಿ ಬೀಗರಾದ ಕುಟುಂಬಗಳು

ನೀವು ಇದುವರೆಗೂ ಬಹಳಷ್ಟು ಮದುವೆಗಳನ್ನು ನೋಡಿದ್ದೀರಿ. ಅವುಗಳಲ್ಲಿ ಒಂದಷ್ಟು ಮದುವೆಗಳು ತಮ್ಮ ವಿಶಿಷ್ಟತೆಯಿಂದ ನಿಮ್ಮ ನೆನಪಲ್ಲಿ ಸದಾ ಉಳಿಯುವಂಥವಾಗಿವೆ. ಆದರೆ ಈ ರೀತಿಯ ಮದುವೆಯನ್ನು ನೀವು ಎಂದೂ ನೋಡಿರಲಾರಿರಿ. Read more…

ಡಿಜೆ ವಿಚಾರಕ್ಕೆ ಗಲಾಟೆ: ರಣಾಂಗಣವಾದ ಮದುವೆ ಕಾರ್ಯಕ್ರಮ

ಘಾಜಿಯಾಬಾದ್‌: ಉತ್ತರ ಪ್ರದೇಶದ ಘಾಜಿಯಾಬಾದ್‌ನ ಹೋಟೆಲ್‌ವೊಂದರಲ್ಲಿ ಭಾನುವಾರ ಅತಿಥಿಗಳು ಮತ್ತು ಸಿಬ್ಬಂದಿ ನಡುವೆ ಪರಸ್ಪರ ಘರ್ಷಣೆ ಉಂಟಾಗಿ ಮದುವೆ ಮನೆಯು ಗದ್ದಲದ ಕೇಂದ್ರವಾಗಿ ಮಾರ್ಪಟ್ಟ ಘಟನೆ ನಡೆದಿದೆ. ಇದರ Read more…

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಕೇಂದ್ರ ಸಚಿವ ಅಮಿತ್ ಶಾ ಮಿಂಚಿನ ಸಂಚಾರ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಗೆ ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ ನೀಡಲಿದ್ದಾರೆ. ಅಮಿತ್ ಶಾ ಕಾರ್ಯಕ್ರಮಕ್ಕಾಗಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ ಎಂದು ಮಂಗಳೂರಿನಲ್ಲಿ ಕಾನೂನು Read more…

ಕಪಿಲ್ ಶರ್ಮಾ ಶೋನಲ್ಲಿ ಗೋಲ್ಡನ್ ಸ್ಟಾರ್ ಗಣೇಶ್

ನಟ ಗೋಲ್ಡನ್ ಸ್ಟಾರ್ ಗಣೇಶ್ ಸದ್ಯ ಸಾಲು ಸಾಲು ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಇದರ ಮಧ್ಯೆ ಕ್ರಿಕೆಟ್, ಶೋ ಅಂತಲೂ ಅನೇಕ ಕಾರ್ಯಕ್ರಮದಲ್ಲಿ ಇದ್ದಾರೆ. ಈ‌ ಮಧ್ಯೆ ನಟ ಗಣೇಶ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...