alex Certify ಕಾರ್ | Kannada Dunia | Kannada News | Karnataka News | India News - Part 13
ಕನ್ನಡ ದುನಿಯಾ
    Dailyhunt JioNews

Kannada Duniya

ಬರ್ತಡೇ ಸಂಭ್ರಮದಲ್ಲಿರುವ ರಿಯಲ್ ಸ್ಟಾರ್ ಗೆ ಪತ್ನಿ ಪ್ರಿಯಾಂಕಾ ಸ್ಪೆಷಲ್ ಗಿಫ್ಟ್

ನಟ ರಿಯಲ್ ಸ್ಟಾರ್ ಉಪೇಂದ್ರ ಹುಟ್ಟುಹಬ್ಬಕ್ಕೆ ಇನ್ನೆರಡು ದಿನಗಳಷ್ಟೇ ಬಾಕಿ ಇದ್ದು ಅವರಿಗೆ ಪತ್ನಿಯಿಂದ ವಿಶೇಷ ಉಡುಗೊರೆ ಸಿಕ್ಕಿದೆ. ಪ್ರಿಯಾಂಕಾ ಉಪೇಂದ್ರ ಅವರು ಕಿಯಾ ಕಂಪನಿಯ ವಿಶೇಷ ಕಾರ್ನಿವಲ್ Read more…

BREAKING: ಲಾರಿ ಡಿಕ್ಕಿ – ಭೀಕರ ಅಪಘಾತದಲ್ಲಿ ಕಾರ್ ನಲ್ಲಿದ್ದ ಮೂವರು ಸಾವು

ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ದೊಡ್ಡಪೈಲಗುರ್ಕಿ ಸಮೀಪ ನಡೆದ ಅಪಘಾತದಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಲಾರಿ ಡಿಕ್ಕಿಯಾಗಿ ಕಾರ್ ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಕಾರ್ ನಲ್ಲಿದ್ದ ಮತ್ತೊಬ್ಬರು Read more…

ಮರಕ್ಕೆ ಕಾರ್ ಡಿಕ್ಕಿಯಾಗಿ ಭೀಕರ ಅಪಘಾತ: ಇಬ್ಬರು ಸಾವು, ಮೂವರು ಗಂಭೀರ

ಶಿವಮೊಗ್ಗ ಜಿಲ್ಲೆ ಕಾಚಿನಕಟ್ಟೆ ಸಮೀಪದ ಮರಕ್ಕೆ ಕಾರ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟು ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಒಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೊಬ್ಬರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಗಂಭೀರವಾಗಿ Read more…

ಲಾರಿ ಡಿಕ್ಕಿಯಾಗಿ ಭೀಕರ ಅಪಘಾತ: ಕಾರ್ ನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವು

ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಚಿಂಚೋಡಿ ಗ್ರಾಮದ ಬಳಿ ಕಾರ್ ಮತ್ತು ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾಗಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರು ಲಿಂಗಸಗೂರು ತಾಲ್ಲೂಕಿನ ದೇವರಬೂಪುರು ಗ್ರಾಮದ Read more…

ವಾಹನ ವಿಮೆ ಸೌಲಭ್ಯ: ಇನ್ಮುಂದೆ ಫಾಸ್ಟ್ ಟ್ಯಾಗ್ ಕಡ್ಡಾಯ…?

ನವದೆಹಲಿ: 2021 ರಿಂದ ಕಾರುಗಳ ವಿಮೆಗೆ ಫಾಸ್ಟ್ ಟ್ಯಾಗ್ ಕಡ್ಡಾಯ ಮಾಡಲಾಗುವುದು. ಕಾರ್ ಗಳಿಗೆ ಹೊಸದಾಗಿ ಥರ್ಡ್ ಪಾರ್ಟಿ ವಿಮೆ ಖರೀದಿಸಲು ಫಾಸ್ಟ್ ಟ್ಯಾಗ್ ಕಡ್ಡಾಯ ಮಾಡುವ ಕುರಿತಾಗಿ Read more…

ಭೀಕರ ಅಪಘಾತ: ಲಾರಿಗೆ ಡಿಕ್ಕಿ, ಕಾರ್ ನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವು

ಲಾರಿಗೆ ಡಿಕ್ಕಿಯಾಗಿ ಕಾರ್ ನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಬಲಿಜಪಲ್ಲಿಯಲ್ಲಿ ನಡೆದಿದೆ. ಕರ್ನಾಟಕದಿಂದ ಕಾರ್ ನಲ್ಲಿ ರಾಜ್ಯದ ನಾಲ್ವರು ತಿರುಪತಿಗೆ ಪ್ರಯಾಣ ಬೆಳೆಸಿದ್ದಾರೆ. Read more…

20 ಅಡಿ ಮೇಲಿಂದ ಟೆಂಟ್ ಮೇಲೆ ಕಾರ್ ಬಿದ್ದರೂ ಬದುಕುಳಿದ ದಂಪತಿ…!

ಅದೃಷ್ಟ ಚೆನ್ನಾಗಿದ್ದಾರೆ ಏನಾದರೂ ಬದುಕಬಹುದು ಎನ್ನುವುದಕ್ಕೆ ಇಲ್ಲೊಂದು ತಾಜಾ ಉದಾಹರಣೆಯಿದೆ. ಹೌದು, ಇಂಗ್ಲೆಂಡ್‌ನ ಮಾವ್‌ಗನ್ ಪೋತ್ ಬೀಚ್‌ ಬಳಿ‌ ವ್ಯಕ್ತಿಯೊಬ್ಬ ಬರುತ್ತಿದ್ದು, ಕಾರಿನ ಮೇಲಿನ ಹಿಡಿತ ತಪ್ಪಿದ್ದರಿಂದ ಸುಮಾರು Read more…

ಬರೋಬ್ಬರಿ 5.50 ಕೋಟಿ ರೂ. ಬೆಲೆಯ ಐಷಾರಾಮಿ ಕಾರ್ ವಶಕ್ಕೆ: ಕಾರಣ ಗೊತ್ತಾ…?

ಬೆಂಗಳೂರು: ನಕಲಿ ನಂಬರ್ ಪ್ಲೇಟ್ ಹಾಕಿಕೊಂಡು ಅಕ್ರಮವಾಗಿ ಸಂಚರಿಸುತ್ತಿದ್ದ ಸುಮಾರು 5.50 ಕೋಟಿ ರೂಪಾಯಿ ಮೌಲ್ಯದ ಐಷಾರಾಮಿ ಲ್ಯಾಂಬೋರ್ಗಿನಿ ಕಾರ್ ಅನ್ನು ಸಾರಿಗೆ ಇಲಾಖೆ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. Read more…

BIG NEWS: ಸ್ಮಶಾನದಲ್ಲಿ ಸತೀಶ್ ಜಾರಕಿಹೊಳಿ ಕಾರ್ ಸಂಚಾರ ಆರಂಭ

ಬೆಳಗಾವಿ: ಸಾಮಾನ್ಯವಾಗಿ ಹೊಸದಾಗಿ ಖರೀದಿಸಿದ ಕಾರ್ ಗಳನ್ನು ದೇವಾಲಯದಲ್ಲಿ ಪೂಜೆ ಮಾಡಿಸುವ ಪರಿಪಾಟವಿದೆ. ಆದರೆ ಮೂಢನಂಬಿಕೆ ವಿರುದ್ಧ ಜಾಗೃತಿ ಮೂಡಿಸುವ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಸ್ಮಶಾನದಲ್ಲಿ ಕಾರ್ Read more…

ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಬಿದ್ದ ಕಾರ್, ಮೂವರು ಸಾವು

ತುಮಕೂರು ಜಿಲ್ಲೆ ಶಿರಾ ತಾಲೂಕಿನ ಹೊನ್ನೇಹಳ್ಳಿ ಅರಣ್ಯಪ್ರದೇಶದ ವ್ಯಾಪ್ತಿಯಲ್ಲಿ ಪ್ರಪಾತಕ್ಕೆ ಕಾರ್ ಉರುಳಿ ಬಿದ್ದು ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕಾರ್ ನಲ್ಲಿದ್ದ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ Read more…

ದೇವರ ದರ್ಶನಕ್ಕೆ ಹೊರಟಾಗಲೇ ಕಾದಿತ್ತು ದುರ್ವಿಧಿ: ಬೆಳ್ಳಂಬೆಳಗ್ಗೆ ಅಪಘಾತ, ಕಾರ್ ನಲ್ಲಿದ್ದ ಇಬ್ಬರ ದುರ್ಮರಣ

ಚಾಲಕನ ನಿಯಂತ್ರಣ ತಪ್ಪಿ ಕಾರ್ ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರು ತಾಲ್ಲೂಕಿನ ಕರ್ತಿಕೆರೆ ಗ್ರಾಮದ ಬಳಿ ನಡೆದಿದೆ. ಬೆಂಗಳೂರು ಮೂಲದ ಮಂಜುನಾಥ(30), ರಾಜು(28) ಮೃತಪಟ್ಟವರು ಎಂದು ಹೇಳಲಾಗಿದೆ. Read more…

ಮಾಲೀಕನಿಗೆ ಬಿಗ್ ಶಾಕ್: ಶೋರೂಮ್ ನಿಂದ ಖರೀದಿಸಿದ 20 ನಿಮಿಷದಲ್ಲೇ ನಜ್ಜುಗುಜ್ಜಾಯ್ತು 2 ಕೋಟಿಯ ಐಷಾರಾಮಿ ಕಾರ್..!

ಶೋರೂಮ್ ನಿಂದ ಪಡೆದುಕೊಂಡ 20 ನಿಮಿಷದಲ್ಲೇ ಅಪಘಾತ ಸಂಭವಿಸಿ ಕಣ್ಣೆದುರಲ್ಲಿಯೇ ಲ್ಯಾಂಬೋರ್ಗಿನಿ ಕಾರ್ ನಜ್ಜು ಗುಜ್ಜಾಗಿದೆ. ಬ್ರಿಟನ್ ವೇಕ್ ಫೀಲ್ಡ್ ನಲ್ಲಿ ಘಟನೆ ನಡೆದಿದೆ. ಸುಮಾರು 2 ಕೋಟಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...