alex Certify ಕಾರ್ | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ಕಾರ್ ಡಿಕ್ಕಿ: ಅಪಘಾತದಲ್ಲಿ ಮಹಿಳಾ ಟೆಕ್ಕಿ ಸಾವು

ಬೆಂಗಳೂರು: ಬೆಂಜ್ ಕಾರ್ ಡಿಕ್ಕಿ ಹೊಡೆದ ಪರಿಣಾಮ ಸಾಫ್ಟ್ವೇರ್ ಇಂಜಿನಿಯರ್ ಮೃತಪಟ್ಟ ಘಟನೆ ಬೆಂಗಳೂರು -ಮೈಸೂರು ರಸ್ತೆಯ ಕೆಂಗೇರಿ ಬಿಎಂಟಿಸಿ ಬಸ್ ನಿಲ್ದಾಣದ ಬಳಿ ನಡೆದಿದೆ. ಬಸವೇಶ್ವರನಗರ ನಿವಾಸಿ Read more…

ನಿಯಂತ್ರಣ ತಪ್ಪಿದ ಕಾರ್ ಹಳ್ಳಕ್ಕೆ ಬಿದ್ದು ಘೋರ ದುರಂತ: 8 ಮಂದಿ ಸಾವು

ಛತ್ತೀಸ್‌ಗಢದ ಬಲರಾಮ್‌ಪುರದಲ್ಲಿ ಎಸ್‌ಯುವಿ ಕಾರೊಂದು ಹಳ್ಳಕ್ಕೆ ಬಿದ್ದ ಪರಿಣಾಮ 8 ಮಂದಿ ಸಾವನ್ನಪ್ಪಿದ್ದಾರೆ. ಪೊಲೀಸ್ ಮೂಲಗಳ ಪ್ರಕಾರ, ಶನಿವಾರ ರಾತ್ರಿ 8:30 ರ ಸುಮಾರಿಗೆ ಕಾರು ನಿಯಂತ್ರಣ ತಪ್ಪಿ Read more…

BREAKING: ಕಂದಕಕ್ಕೆ ಬಿದ್ದ ಕಾರ್: 10 ತಿಂಗಳ ಮಗು ಸೇರಿ ಮೂವರ ಸಾವು

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ರೆಸಿ ಜಿಲ್ಲೆಯಲ್ಲಿ ಕಾರ್ ಕಂದಕಕ್ಕೆ ಬಿದ್ದು, ಭೀಕರ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ 10 ತಿಂಗಳ ಮಗು ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ. ಇತರ ಮೂವರು Read more…

BREAKING: ಆಟೋ –ಕಾರ್ ಡಿಕ್ಕಿ: ಭೀಕರ ಅಪಘಾತದಲ್ಲಿ ಓರ್ವ ಸಾವು, ನಾಲ್ವರಿಗೆ ಗಾಯ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಸಾಗರ ಹೊರವಲಯದ ತ್ಯಾಗರ್ತಿ ರಸ್ತೆಯ ರೈಲ್ವೆ ಗೇಟ್ ಬೊಮ್ಮತ್ತಿ ಹತ್ತಿರ ಆಟೋ ಮತ್ತು ಕಾರ್ ನಡುವೆ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದ್ದು, ಓರ್ವ ಮೃತಪಟ್ಟಿದ್ದಾರೆ. Read more…

ನಟಿ ಶಿಲ್ಪಾ ಶೆಟ್ಟಿ ರೆಸ್ಟೋರೆಂಟ್ ನಿಂದ 80 ಲಕ್ಷ ಮೌಲ್ಯದ ಬಿಎಂಡಬ್ಲ್ಯು ಕಾರು ಕಳವು

ಮುಂಬೈ: ಉದ್ಯಮಿ ರುಹಾನ್ ಫಿರೋಜ್ ಖಾನ್ ಅವರಿಗೆ ಸೇರಿದ BMW Z4 ಅನ್ನು ದಾದರ್ ವೆಸ್ಟ್‌ನ ಕೊಹಿನೂರ್ ಸ್ಕ್ವೇರ್‌ನ 48 ನೇ ಮಹಡಿಯಲ್ಲಿರುವ ಬಾಸ್ಟನ್‌ನಲ್ಲಿ ಪಾರ್ಕಿಂಗ್ ಸ್ಥಳದಿಂದ ಕಳವು Read more…

ಕಾರ್ ಬಾರದ ಹಿನ್ನೆಲೆಯಲ್ಲಿ ಆಟೋ ಸವಾರಿ ಮಾಡಿದ ಕೇಂದ್ರ ಸಚಿವ ಸುರೇಶ್ ಗೋಪಿ

ಹರಿಪಾಡ್: ಕೇಂದ್ರ ಸಚಿವ ಸುರೇಶ್ ಗೋಪಿ ಅವರು ಮನ್ನರಸಾಲ ದೇವಸ್ಥಾನದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭದ ಉದ್ಘಾಟನೆ ಮುಗಿಸಿ ಹಿಂತಿರುಗಲು ತಮ್ಮ ಅಧಿಕೃತ ವಾಹನ ಸಿಗದೆ ಅನಿರೀಕ್ಷಿತ ಪರಿಸ್ಥಿತಿ ಎದುರಿಸಿದ್ದಾರೆ. Read more…

ಶಿವಮೊಗ್ಗದಲ್ಲಿ ಭಯಾನಕ ಘಟನೆ: ಬಾನೆಟ್ ಮೇಲೆ ಪೊಲೀಸ್ ಇದ್ದರೂ ಕಾರು ಓಡಿಸಿದ ಚಾಲಕ ಅರೆಸ್ಟ್

ಶಿವಮೊಗ್ಗ: ದಾಖಲೆ ಪರಿಶೀಲನೆ ಸಂದರ್ಭದಲ್ಲಿ ಪೊಲೀಸ್ ಮೇಲೆಯೇ ಚಾಲಕ ಕಾರ್ ಹರಿಸಲು ಯತ್ನಿಸಿದ ಭಯಾನಕ ಘಟನೆ ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ಸಮೀಪ ಗುರುವಾರ ನಡೆದಿದೆ. ಪಾರಾಗುವ ಪ್ರಯತ್ನದಲ್ಲಿ ಪೊಲೀಸ್ Read more…

BREAKING: ಬೈಕ್, ಕಾರ್, ಲಾರಿ ನಡುವೆ ಸರಣಿ ಅಪಘಾತ: ಮೂವರು ಸ್ಥಳದಲ್ಲೇ ಸಾವು

ಕಲಬುರಗಿ: ಕಲಬುರಗಿ ಜಿಲ್ಲೆ ಜೇವರ್ಗಿಯ ಹಸನಾಪುರ ಬಳಿ ನಡೆದ ಸರಣಿ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬೈಕ್, ಕಾರ್ ಮತ್ತು ಲಾರಿ ನಡುವೆ ಸರಣಿ ಅಪಘಾತ ಸಂಭವಿಸಿದ್ದು, ಬೈಕ್ ಮತ್ತು Read more…

BREAKING: ಹಬ್ಬದ ದಿನವೇ ಘೋರ ದುರಂತ: ಕಾಲುವೆಗೆ ಕಾರ್ ಬಿದ್ದು 7 ಜನ ಸಾವು

ನವದೆಹಲಿ: ಹರಿಯಾಣದ ಕೈತಾಲ್‌ ನಲ್ಲಿ ಶನಿವಾರ ನಡೆದ ದುರಂತದಲ್ಲಿ ಮೂವರು ಮಹಿಳೆಯರು ಸೇರಿದಂತೆ ಏಳು ಮಂದಿ ಸಾವನ್ನಪ್ಪಿದ್ದಾರೆ. ವಾಹನ ಕಾಲುವೆಗೆ ಬಿದ್ದ ಪರಿಣಾಮ ದುರಂತ ಸಂಭವಿಸಿದೆ. ಅಪಘಾತದ ವೇಳೆ Read more…

ಡಿವೈಡರ್ ಗೆ ಕಾರ್ ಡಿಕ್ಕಿ: ಭೀಕರ ಅಪಘಾತದಲ್ಲಿ ಮೂವರು ಸಾವು

ಮಧ್ಯಪ್ರದೇಶದ ಗ್ವಾಲಿಯರ್ ಜಿಲ್ಲೆಯಲ್ಲಿ ವೇಗವಾಗಿ ಬಂದ ಕಾರ್ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಝಾನ್ಸಿ ರೋಡ್ ಪೊಲೀಸ್ Read more…

ದುನಿಯಾ ವಿಜಯ್ -ರಚಿತಾ ರಾಮ್ ‘ಚೌಡಯ್ಯ’ ಚಿತ್ರತಂಡಕ್ಕೆ RTO ಶಾಕ್: ನಿಯಮ ಉಲ್ಲಂಘಿಸಿದ್ದಕ್ಕೆ ಕಾರ್ ಜಪ್ತಿ

ತುಮಕೂರು: ನಟ ದುನಿಯಾ ವಿಜಯ್, ನಟಿ ರಚಿತಾರಾಮ್ ಅಭಿನಯದ ‘ಚೌಡಯ್ಯ’ ಚಿತ್ರತಂಡಕ್ಕೆ ತುಮಕೂರು ಸಾರಿಗೆ ಇಲಾಖೆ ಅಧಿಕಾರಿಗಳು ಶಾಕ್ ನೀಡಿದ್ದಾರೆ. ನಿಯಮ ಉಲ್ಲಂಘಿಸಿದ ಕಾರಣಕ್ಕೆ ತುಮಕೂರು ಸಮೀಪದ ಕೈದಾಳ Read more…

BREAKING: ಕಾರ್ ಗ್ಲಾಸ್ ಒಡೆದು ಲ್ಯಾಪ್ ಟಾಪ್, ಓಲೆ ಸೇರಿ 3 ಲಕ್ಷ ರೂ. ಮೌಲ್ಯದ ವಸ್ತು ಕಳವು

ಬೆಂಗಳೂರು: ಡಾಬಾ ಸಮೀಪ ನಿಲ್ಲಿಸಿದ್ದ ಕಾರ್ ನ ಗ್ಲಾಸ್ ಒಡೆದು ಲ್ಯಾಪ್ಟಾಪ್ ಸೇರಿದಂತೆ ಮೂರು ಲಕ್ಷ ರೂಪಾಯಿ ಮೌಲ್ಯದ ವಸ್ತುಗಳನ್ನು ಕಳವು ಮಾಡಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲದಲ್ಲಿ Read more…

BREAKING: ಜನಪದ ಕಲಾವಿದ ಗುರುರಾಜ ಹೊಸಕೋಟಿ ಕಾರ್ ಅಪಘಾತ: ಅದೃಷ್ಟವಶಾತ್ ಪಾರು

ಬಾಗಲಕೋಟೆ: ಜನಪದ ಕಲಾವಿದ ಗುರುರಾಜ ಹೊಸಕೋಟಿ ಅವರ ಕಾರು ಅಪಘಾತಕ್ಕೀಡಾಗಿದ್ದು, ಅದೃಷ್ಟವಶಾತ್ ಅವರು ಅಪಾಯದಿಂದ ಪಾರಾಗಿದ್ದಾರೆ. ಬಾಗಲಕೋಟೆ ಜಿಲ್ಲೆ ಮುಧೋಳ ತಾಲೂಕಿನ ಸೋರಗಾವಿ ಗ್ರಾಮದ ಬಳಿ ಅಪಘಾತ ಸಂಭವಿಸಿದೆ. Read more…

‘ಬಿಗ್ ಬಾಸ್’ ಖ್ಯಾತಿಯ ನಟಿ ಶುಭಶ್ರೀ ಕಾರು ಅಪಘಾತ

ಹೈದರಾಬಾದ್: ನಟಿ ಹಾಗೂ ಬಿಗ್ ಬಾಸ್ ಖ್ಯಾತಿಯ ಶುಭಶ್ರೀ ಅವರು ಪ್ರಯಾಣಿಸುತ್ತಿದ್ದ ಕಾರು ಭಾನುವಾರ ಬೈಕ್‌ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದ್ದು, ಸ್ವಲ್ಪದರಲ್ಲೇ ಪಾರಾಗಿದ್ದಾರೆ. ನಾಗಾರ್ಜುನ ಸಾಗರದ ಮಾಚೆರ್ಲಾ Read more…

ತಡರಾತ್ರಿ ಘೋರ ದುರಂತ: ಎರಡು ಪ್ರತ್ಯೇಕ ಅಪಘಾತಗಳಲ್ಲಿ 8 ಜನ ಸಾವು

ತೆಲಂಗಾಣದ ಆದಿಲಾಬಾದ್ ಮತ್ತು ನಲ್ಗೊಂಡ ಜಿಲ್ಲೆಗಳ ರಸ್ತೆಗಳು ರಕ್ತಸಿಕ್ತವಾಗಿವೆ. ಸೋಮವಾರ ಮಧ್ಯರಾತ್ರಿ ಎರಡು ಪ್ರತ್ಯೇಕ ಅಪಘಾತಗಳಲ್ಲಿ ಎಂಟು ಮಂದಿ ಸಾವನ್ನಪ್ಪಿದ್ದಾರೆ. ವಿವರಗಳ ಪ್ರಕಾರ, ಆದಿಲಾಬಾದ್ ಜಿಲ್ಲೆಯ ಗುಡಿಹತ್ನೂರು ಮಂಡಲದ Read more…

ಚಲಿಸುತ್ತಿದ್ದ ಕಾರ್ ನಲ್ಲಿ ಬೆಂಕಿ: ಅದೃಷ್ಟವಶಾತ್ ಪಾರು

ಉಡುಪಿ: ಚಲಿಸುತ್ತಿದ್ದ ಕಾರ್ ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಘಟನೆ ಉಡುಪಿಯ ಎಂಟಿಆರ್ ಹೋಟೆಲ್ ಸಮೀಪದ ನಡೆದಿದೆ. ಬ್ರಹ್ಮಗಿರಿಯ ಹಿರಿಯ ನಾಗರಿಕರೊಬ್ಬರು ಆಲ್ಟೋ ಕಾರ್ ನಲ್ಲಿ ತೆರಳುವಾಗ ಏಕಾಏಕಿ Read more…

BREAKING: ಬೆಳ್ಳಂಬೆಳಗ್ಗೆ ಭೀಕರ ಅಪಘಾತ: ನಿಯಂತ್ರಣ ತಪ್ಪಿ ಡಿವೈಡರ್ ಗೆ ಕಾರ್ ಡಿಕ್ಕಿ: ಇಬ್ಬರು ಸಾವು

ತುಮಕೂರು: ನಿಯಂತ್ರಣ ತಪ್ಪಿ ಡಿವೈಡರ್ ಗೆ ಕಾರ್ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿದ ಘಟನೆ ತುಮಕೂರು ಸಮೀಪ ನಡೆದಿದೆ. ಅಪಘಾತದಲ್ಲಿ ಒಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೊಬ್ಬರು ಜಿಲ್ಲಾಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ತುಮಕೂರು Read more…

VIDEO | ಸುತ್ತಲೂ ಪ್ರವಾಹದ ನೀರು; ಜೀವ ಉಳಿಸಿಕೊಳ್ಳಲು ಕಾರ್ ಮೇಲೆ ಕೂತ ದಂಪತಿಯ ಶಾಂತತೆಗೆ ಸೆಲ್ಯೂಟ್

ಗುಜರಾತ್‌ನಲ್ಲಿ ಭಾರೀ ಮಳೆಯಾಗುತ್ತಿದ್ದು ಜನ ಸಂಕಷ್ಟದಲ್ಲಿ ಸಿಲುಕಿದ್ದಾರೆ. ಇತಹ ಪರಿಸ್ಥಿತಿಯಲ್ಲೂ ದಂಪತಿಯ ಸಮಾಧಾನ ಚಿತ್ತ ನಡೆ ನೆಟ್ಟಿಗರ ಗಮನ ಸೆಳೆದಿದೆ. ಸಬರ್‌ಕಾಂತ ಜಿಲ್ಲೆಯಲ್ಲಿ ಭಾರೀ ಮಳೆಯಿಂದಾಗಿ ನೀರಿನ ಮಟ್ಟ Read more…

ಹಾಡಹಗಲೇ 7 ವರ್ಷದ ಬಾಲಕಿಯ ಕಿಡ್ನಾಪ್; ಸಿಸಿ ಟಿವಿಯಲ್ಲಿ ‘ಶಾಕಿಂಗ್’ ದೃಶ್ಯ ಸೆರೆ

ದುಷ್ಕರ್ಮಿಗಳು ಉತ್ತರ ಪ್ರದೇಶದಲ್ಲಿ 7 ವರ್ಷದ ಬಾಲಕಿಯನ್ನು ಹಗಲು ಹೊತ್ತಿನಲ್ಲೇ ಅಪಹರಿಸಿದ್ದು ಘಟನೆಯ ವಿಡಿಯೋ ಆನ್‌ಲೈನ್‌ನಲ್ಲಿ ಕಾಣಿಸಿಕೊಂಡಿದೆ. ಸಿಸಿ ಕ್ಯಾಮೆರಾದಲ್ಲಿ ಸೆರೆಯಾದ ಘಟನೆಯು ಜಲ ನಿಗಮದ ಜೂನಿಯರ್ ಇಂಜಿನಿಯರ್‌ನ Read more…

BREAKING: ಬೆಳ್ಳಂಬೆಳಗ್ಗೆ ಭೀಕರ ಅಪಘಾತ: ಸರ್ಕಾರಿ ಬಸ್ ಡಿಕ್ಕಿಯಾಗಿ ಕಾರ್ ನಲ್ಲಿದ್ದ ನಾಲ್ವರು ಸಾವು

ಗದಗ: ಸರ್ಕಾರಿ ಬಸ್ ಡಿಕ್ಕಿಯಾಗಿ ಕಾರ್ ನಲ್ಲಿದ್ದ ನಾಲ್ವರು ಸಾವನ್ನಪ್ಪಿದ ಘಟನೆ ಕೊಣ್ಣೂರ ಹೊರವಲಯದಲ್ಲಿ ನಡೆದಿದೆ. ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದಾರೆ. ಗದಗ ಜಿಲ್ಲೆ, ನರಗುಂದ ತಾಲೂಕಿನ Read more…

ರಸ್ತೆಯಲ್ಲೇ ಹೊತ್ತಿ ಉರಿದ ಕಾರ್, ಅದೃಷ್ಟವಶಾತ್ ಚಾಲಕ ಪಾರು

ಬೆಂಗಳೂರು: ಟಾಟಾ ಇಂಡಿಕಾ ಕಾರ್ ರಸ್ತೆಯಲ್ಲಿಯೇ ಹೊತ್ತಿ ಉರಿದ ಘಟನೆ ಆನೇಕಲ್ ನ್ಯಾಯಾಲಯದ ಹಿಂಭಾಗದಲ್ಲಿ ನಡೆದಿದೆ. ಗ್ಯಾರೇಜಿನಿಂದ ಮನೆಗೆ ತರುವಾಗ ಕಾರ್ ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ Read more…

ಪೊಲೀಸರಿಂದ ಆಘಾತಕಾರಿ ಕೃತ್ಯ; ಬೆಚ್ಚಿಬೀಳಿಸುವ ವಿಡಿಯೋ ವೈರಲ್….!

ಉತ್ತರ ಪ್ರದೇಶದ ಬುಲಂದ್ ಶಹರ್ ನಲ್ಲಿ ಪೊಲೀಸರಿಂದಲೇ ಆಘಾತಕಾರಿ ಕೃತ್ಯವೊಂದು ನಡೆದಿದೆ. ಸಾಮಾಜಿಕ ಜಾಲತಾಣಗಳಲ್ಲಿ ಈ ಬೆಚ್ಚಿ ಬೀಳಿಸುವ ವಿಡಿಯೋ ಈಗ ವೈರಲ್ ಆಗಿದ್ದು, ಸಾರ್ವಜನಿಕರ ಸಮ್ಮುಖದಲ್ಲಿ ಹಾಡಹಗಲೇ Read more…

BREAKING: ಮದ್ಯದ ಅಮಲಿನಲ್ಲಿ ಕಾರ್ ಚಲಾಯಿಸಿ ಪಾದಚಾರಿಗಳಿಗೆ ಡಿಕ್ಕಿ: ಸ್ಥಳದಲ್ಲೇ ಓರ್ವ ಸಾವು

ಶಿವಮೊಗ್ಗ: ಮದ್ಯದ ಅಮಲಿನಲ್ಲಿ ಕಾರ್ ಚಲಾಯಿಸಿ ಪಾದಚಾರಿಗಳಿಗೆ ಡಿಕ್ಕಿ ಹೊಡೆದು ಅಪಘಾತದಲ್ಲಿ ಸ್ಥಳದಲ್ಲೇ ಒಬ್ಬರು ಸಾವನ್ನಪ್ಪಿದ್ದಾರೆ. ಬೆಂಗಳೂರು ಬನ್ನೇರುಘಟ್ಟ ರಸ್ತೆಯ ಜಂಗಲ್ ಪಾಳ್ಯ ಬಳಿ ನಡೆದ ಅಪಘಾತದಲ್ಲಿ ಇಬ್ಬರು Read more…

‘ವಿಚ್ಛೇದನ’ ಸುದ್ದಿ ಮಧ್ಯೆ ಅಚ್ಚರಿ ಹುಟ್ಟಿಸಿದ ಅಭಿಷೇಕ್ ಬಚ್ಚನ್ ನಡೆ…..!

ಬಾಲಿವುಡ್‌ ಸ್ಟಾರ್‌ ಜೋಡಿ ಅಭಿಷೇಕ್‌ ಬಚ್ಚನ್‌ ಹಾಗೂ ಐಶ್ವರ್ಯ ರೈ ಬಚ್ಚನ್‌ ವಿಚ್ಛೇದನ ಪಡೆಯುತ್ತಾರೆ ಎನ್ನುವ ಸುದ್ದಿ ಅನೇಕ ದಿನಗಳಿಂದ ಹರಿದಾಡುತ್ತಿದೆ. ಈ ಮಧ್ಯೆ ಅಭಿಷೇಕ್‌ ಬಚ್ಚನ್‌, ಡಿವೋರ್ಸ್‌ Read more…

ಬಸ್ -ಕಾರ್ ಡಿಕ್ಕಿಯಾಗಿ ಭೀಕರ ಅಪಘಾತ: ಪಾದ್ರಿ ಸ್ಥಳದಲ್ಲೇ ಸಾವು

ದಾವಣಗೆರೆ: ದಾವಣಗೆರೆ ಜಿಲ್ಲೆಯಲ್ಲಿ ನ್ಯಾಮತಿ ತಾಲೂಕಿನ ಶಿವಮೊಗ್ಗ ಶಿಕಾರಿಪುರ ರಸ್ತೆಯ ಚಿನ್ನಿಕಟ್ಟೆ ಸಮೀಪ ಕೆಎಸ್ಆರ್ಟಿಸಿ ಬಸ್ ಮತ್ತು ಕಾರ್ ನಡುವೆ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಶಿವಮೊಗ್ಗ Read more…

ಪತ್ರಕರ್ತರು ಪ್ರಯಾಣಿಸುತ್ತಿದ್ದ ಕಾರ್ ಕೆಳಗೆ ನಾಡ ಬಾಂಬ್ ಸ್ಫೋಟ

ಕಾರವಾರ: ಪತ್ರಕರ್ತರು ಪ್ರಯಾಣಿಸುತ್ತಿದ್ದ ಕಾರ್ ಕೆಳಗೆ ನಾಡ ಬಾಂಬ್ ಸ್ಫೋಟಗೊಂಡ ಘಟನೆ ಉತ್ತರ ಕನ್ನಡ ಜಿಲ್ಲೆ ಜೊಯಿಡಾ ತಾಲೂಕಿನ ಗುಂದ ಗ್ರಾಮದ ಬಳಿ ನಡೆದಿದೆ. ಪತ್ರಕರ್ತ ಸಂದೇಶ ದೇಸಾಯಿ Read more…

ಇಎಂಐ ಕಟ್ಟದ ಕಾರಣಕ್ಕೆ ಹರಾಜಿಗೆ ಬಂದಿತ್ತು ನಟ ಶಾರುಖ್ ಕಾರ್…! ಹಳೆ ದಿನಗಳನ್ನು ನೆನಪಿಸಿಕೊಂಡ ನಟಿ

ಇಂದು ಬಾಲಿವುಡ್ ಬಾದ್ ಶಾ ಆಗಿರುವ ಶಾರುಖ್ ಖಾನ್ ಚಿತ್ರರಂಗಕ್ಕೆ ಬಂದ ಆರಂಭದಲ್ಲಿ ಪರದಾಡಿದ್ದರು. ಇಎಂಐ ಕಟ್ಟಲಾಗದೇ ಅವರ ವಾಹನವನ್ನು ಬ್ಯಾಂಕ್ ಜಪ್ತಿ ಮಾಡಿದ ಘಟನೆಯನ್ನು ಅವರ ಆಪ್ತ Read more…

BREAKING: ಕಾರ್ -ಟ್ರಕ್ ಮುಖಾಮುಖಿ ಡಿಕ್ಕಿ: ಭೀಕರ ಅಪಘಾತದಲ್ಲಿ 9 ಮಂದಿ ಸಾವು

ರಾಜಸ್ಥಾನದ ಕರೌಲಿಯಲ್ಲಿ ಕಾರ್ ಮತ್ತು ಟ್ರಕ್ ನಡುವೆ ಡಿಕ್ಕಿಯಾಗಿ 9 ಮಂದಿ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಕಾರ್ ನಲ್ಲಿದ್ದ ನಾಲ್ವರು ಗಾಯಗೊಂಡಿದ್ದು, ಅವರನ್ನು ಕರೌಲಿ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ. ಕರೌಲಿ-ಮಂಡ್ರಾಯಲ್ Read more…

ಕಾರ್ ತಡೆದು ದಾಳಿ ಮಾಡಿದ ಮುಸುಕುಧಾರಿಗಳು; ಡ್ಯಾಶ್ ಕ್ಯಾಮ್ ನಲ್ಲಿ ಆಘಾತಕಾರಿ ದೃಶ್ಯ ಸೆರೆ

ಕೊಯಮತ್ತೂರಿನ ಹೊರಭಾಗದಲ್ಲಿರುವ ಮಧುಕ್ಕರೈ ಬಳಿ ಶಸ್ರ್ಡಸಜ್ಜಿತ ಗ್ಯಾಂಗ್ ವೊಂದು ಕೇರಳದ ಉದ್ಯಮಿಯ ಕಾರ್ ಮೇಲೆ ದಾಳಿ ನಡೆಸಿ ಹಲ್ಲೆಗೆ ಮುಂದಾದ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಕಾಣಿಸಿಕೊಂಡಿದೆ. ಹೆದ್ದಾರಿಯಲ್ಲಿ Read more…

BREAKING: ಲಾರಿ ಡಿಕ್ಕಿಯಾಗಿ ಭೀಕರ ಅಪಘಾತ: ಕಾರ್ ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವು

ಚಿತ್ರದುರ್ಗ: ಚಿತ್ರದುರ್ಗ ತಾಲೂಕಿನ ಚಿಕ್ಕಬೆನ್ನೂರು ಗ್ರಾಮದ ಬಳಿ ಲಾರಿ ಡಿಕ್ಕಿ ಹೊಡೆದ ಪರಿಣಾಮ ಕಾರ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಚಿಕ್ಕಬೆನ್ನೂರು ಸಮೀಪ ನಡೆದ ಅಪಘಾತದಲ್ಲಿ ಕಾರ್ ನಲ್ಲಿದ್ದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...