alex Certify ಕಾರ್ | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

ಭಯಾನಕ ದೃಶ್ಯ…! ಹೆದ್ದಾರಿಯಲ್ಲಿ ಸಾಗುತ್ತಿದ್ದ ಕಾರ್ ಗೆ ಅಪ್ಪಳಿಸಿದ ಬೃಹತ್ ಬಂಡೆ: ಇಬ್ಬರ ಸಾವು

ಗುವಾಹಟಿ: ನಾಗಾಲ್ಯಾಂಡ್‌ನಲ್ಲಿ ಮಂಗಳವಾರ ಸಂಜೆ ಸಂಭವಿಸಿದ ಭೂಕುಸಿತದಿಂದ ಗುಡ್ಡ ಕುಸಿದು ದೈತ್ಯ ಬಂಡೆಗಳು ಅಪ್ಪಳಿಸಿದ್ದರಿಂದ ಎರಡು ಕಾರ್ ಗಳು ಸಂಪೂರ್ಣ ನುಜ್ಜುಗುಜ್ಜಾದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದಾರೆ. ದಿಮಾಪುರ್ ಮತ್ತು Read more…

ಅ. 1 ರಿಂದ ಹೊಸ ನಿಯಮ: ಸರ್ಕಾರದಿಂದಲೇ ಕಾರ್ ಗಳ ಸುರಕ್ಷತಾ ಪರೀಕ್ಷೆ

ನವದೆಹಲಿ: ಅ. 1ರಿಂದ ಕಾರ್ ಗಳಿಗೆ ಕೇಂದ್ರ ಸರ್ಕಾರದಿಂದ ಕ್ರ್ಯಾಶ್ ಟೆಸ್ಟ್ ನಡೆಸಿ ಸ್ಟಾರ್ ರೇಟಿಂಗ್ ನೀಡಲಾಗುವುದು. ಇನ್ನು ಮುಂದೆ ಕೇಂದ್ರ ಸರ್ಕಾರವೇ ದೇಶದಲ್ಲಿ ಮಾರಾಟವಾಗುವ ಕಾರ್ ಗಳ Read more…

ಸಂವಿಧಾನ ಇಲ್ಲದಿದ್ರೆ ನಾನು ಎಮ್ಮೆ ಕಾಯ್ತಿದ್ದೆ, ತಂಗಡಗಿ ಕಲ್ಲು ಒಡಿತಿದ್ದ: ಕಾರ್ ಮೇಲೆ ಕಾಗೆ ಕುಳಿತ ಪ್ರಸಂಗ ಸ್ಮರಿಸಿದ ಸಿಎಂ ಸಿದ್ಧರಾಮಯ್ಯ

ಬೆಂಗಳೂರು: ನಾನು ಮೂಢನಂಬಿಕೆ ನಂಬುವುದಿಲ್ಲ. ಚಾಮರಾಜನಗರಕ್ಕೆ ಹೋದರೆ ಮುಖ್ಯಮಂತ್ರಿ ಸ್ಥಾನ ಹೋಗುತ್ತದೆ ಎಂದಿದ್ದರು. ನಾನು ಮುಖ್ಯಮಂತ್ರಿ ಆಗಿ 12 ಬಾರಿ ಚಾಮರಾಜನಗರಕ್ಕೆ ಹೋಗಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ. Read more…

ಬಸ್ –ಕಾರ್ ಮುಖಾಮುಖಿ ಡಿಕ್ಕಿ: ದಂಪತಿ ಸಾವು

ಮೈಸೂರು: ಮೈಸೂರು ಜಿಲ್ಲೆ ಹುಣಸೂರು ಬಿಳಿಕೆರೆ ಸಮೀಪ ರಂಗನಕೊಪ್ಪಲು ಹೆದ್ದಾರಿಯಲ್ಲಿ ಕೆಎಸ್ಆರ್ಟಿಸಿ ಬಸ್ ಮತ್ತು ಕಾರ್ ಮುಖಾಮುಖಿ ಡಿಕ್ಕಿಯಾಗಿ ದಂಪತಿ ಸಾವನ್ನಪ್ಪಿದ್ದಾರೆ. ಬೆಳ್ಳಿಯಪ್ಪ(66) ಹಾಗೂ ವೀಣಾ ಮೃತಪಟ್ಟವರು. ಬೆಳ್ಳಿಯಪ್ಪ Read more…

ಕಾರ್ –ಟ್ರಕ್ ಡಿಕ್ಕಿ: ಭೀಕರ ಅಪಘಾತದಲ್ಲಿ 6 ಜನ ಸಾವು

ಉತ್ತರ ಪ್ರದೇಶದ ಬಂದಾ ಎಂಬಲ್ಲಿ ಅತಿ ವೇಗವಾಗಿ ಬಂದ ಕಾರ್ ಟ್ರಕ್‌ ಗೆ ಡಿಕ್ಕಿ ಹೊಡೆದ ಪರಿಣಾಮ 6 ಮಂದಿ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. 8 ಜನರಿದ್ದ Read more…

ಕಾರ್ ನಲ್ಲಿ ಆಟವಾಡುತ್ತಿದ್ದ 3 ಮಕ್ಕಳು ಉಸಿರುಗಟ್ಟಿ ಸಾವು: ಮೂರು ದಿನಗಳ ನಂತರ ಶವ ಪತ್ತೆ

ಮಹಾರಾಷ್ಟ್ರದ ನಾಗ್ಪುರದಲ್ಲಿ ಕಾರ್ ನಲ್ಲಿ ಮೂವರು ಮಕ್ಕಳು ಶವವಾಗಿ ಪತ್ತೆಯಾಗಿದ್ದಾರೆ. ಶನಿವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ಮಕ್ಕಳು ನಾಪತ್ತೆಯಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಮೊನ್ನೆ ಮಕ್ಕಳು ಪಕ್ಕದ Read more…

ಬೆಂಗಳೂರಲ್ಲಿ ತಡರಾತ್ರಿ ಅಪಘಾತ: ಆಟೋದಲ್ಲಿದ್ದ ಮೂವರಿಗೆ ಗಂಭೀರ ಗಾಯ

ಬೆಂಗಳೂರು: ಬೆಂಗಳೂರಿನಲ್ಲಿ ಚಲಿಸುತ್ತಿದ್ದ ಆಟೋಗೆ ಹಿಂಬದಿಯಿಂದ ಕಾರ್ ಡಿಕ್ಕಿ ಹೊಡೆದಿದೆ. ಕಾರ್ ಡಿಕ್ಕಿ ಹೊಡೆದ ರಭಸಕ್ಕೆ ಆಟೋ ಪಲ್ಟಿಯಾಗಿ ಮೂವರು ಗಾಯಗೊಂಡಿದ್ದಾರೆ. ಆಟೋದಲ್ಲಿದ್ದ ಚಾಲಕ ಮತ್ತು ಇಬ್ಬರು ಪ್ರಯಾಣಿಕರು Read more…

ಬಸ್ ಗೆ ಹಿಂಬದಿಯಿಂದ ಕಾರ್ ಡಿಕ್ಕಿ: ಶಿಕ್ಷಕ ಸೇರಿ ಇಬ್ಬರು ಸಾವು

ಉಡುಪಿ: ಖಾಸಗಿ ಬಸ್ ಗೆ ಹಿಂದಿನಿಂದ ಕಾರ್ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿದ ಘಟನೆ ಉಡುಪಿ ಜಿಲ್ಲೆ ಹೆಬ್ರಿ ಸಮೀಪದ ಸೋಮೇಶ್ವರ ಬಳಿ ನಡೆದಿದೆ. ಉಡುಪಿ ಡಿಡಿಪಿಐ ಕಚೇರಿ ಪ್ರಥಮ Read more…

Watch Video |‌ ಹಾಡಹಗಲೇ ಕಾರ್‌ ಟಾಪ್‌ ಏರಿ ವಿದೇಶಿ ಯುವತಿಯ ರಂಪಾಟ

ಉತ್ತರಪ್ರದೇಶದ ವಾರಣಸಿಯಲ್ಲಿ ವಿದೇಶಿ ಯುವತಿಯೊಬ್ಬರು ರಸ್ತೆಯಲ್ಲಿ ಅನುಚಿತವಾಗಿ ವರ್ತಿಸಿರೋ ಘಟನೆ ನಡೆದಿದೆ. ನಗರದ ಮಾಂಡುವಾಡಿಹ್ ಕ್ರಾಸ್‌ರೋಡ್‌ಗೆ ಸಮೀಪ ಸಾರ್ವಜನಿಕರೊಂದಿಗೆ ಅನುಚಿತವಾಗಿ ವರ್ತಿಸಿದ ಯುವತಿ ಕಾರ್ ನ ಮೇಲೆ ಕುಳಿತು Read more…

ಬೆಂಗಳೂರಲ್ಲಿ ತಡರಾತ್ರಿ ಅಪಘಾತ: ಕಾರ್ ನಲ್ಲಿದ್ದ ನಾಲ್ವರು ಯುವಕರು, ಯುವತಿಯರು ಪಾರು

ಬೆಂಗಳೂರು: ಬೆಂಗಳೂರಿನಲ್ಲಿ ಮತ್ತೊಂದು ಡ್ರಂಕ್ ಅಂಡ್ ಡ್ರೈವ್ ಪ್ರಕರಣ ನಡೆದಿದೆ. ಅತಿ ವೇಗದಲ್ಲಿ ಚಲಿಸಿದ ಸ್ಕೋಡಾ ಕಾರ್ ನಿಯಂತ್ರಣ ತಪ್ಪಿ ಆಟೋ ಮತ್ತು ಡಸ್ಟರ್ ಕಾರ್ ಗೆ ಡಿಕ್ಕಿ Read more…

ಟಿಪ್ಪರ್ –ಕಾರ್ ಮುಖಾಮುಖಿ ಡಿಕ್ಕಿ: ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವು

ಹಾವೇರಿ: ಟಿಪ್ಪರ್ – ಕಾರ್ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹಾವೇರಿಉ ಜಿಲ್ಲೆ ರಾಣೆಬೆನ್ನೂರು ತಾಲೂಕು ಅಂಕಸಾಪುರ ಬಳಿ ನಡೆದಿದೆ. ಮಾಲತೇಶ್(24) ಮಾಲತೇಶ ಕುಂದ್ರಳ್ಳಿ(21) ಮೃತಪಟ್ಟವರು Read more…

ಅಪಾಯಕಾರಿ ಸ್ಟಂಟ್ ವಿಡಿಯೋ; ಕಾರ್ ಗೆ ಸ್ಪೀಡಾಗಿ ಗುದ್ದಿದ ಬೈಕ್

ರಸ್ತೆಯಲ್ಲಿ ಬೈಕ್ ಸ್ಟಂಟ್ ಮಾಡೋದು ಯುವಕರಿಗೆ ಇತ್ತೀಚಿನ ದಿನಗಳಲ್ಲಿ ಕ್ರೇಜ್ ಆಗಿದೆ. ಆದರೆ ಅಪಾಯಕಾರಿ ಸ್ಟಂಟ್ ಗಳು ಕೆಲವೊಮ್ಮೆ ಪ್ರಾಣಕ್ಕೇ ಕುತ್ತು ತರುತ್ತವೆ. ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ ಇಬ್ಬರು ಬೈಕ್ Read more…

BREAKING: ಲಾರಿಗೆ ಕಾರ್ ಡಿಕ್ಕಿ; ಭೀಕರ ಅಪಘಾತದಲ್ಲಿ 6 ಜನ ಸಾವು

ಕೊಪ್ಪಳ: ಲಾರಿಗೆ ಕಾರ್ ಡಿಕ್ಕಿಯಾಗಿ ಆರು ಜನ ಸಾವನ್ನಪ್ಪಿದ್ದಾರೆ. ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಕಲಕೇರಿ ಬಳಿ ಭೀಕರ ಅಪಘಾತ ನಡೆದಿದೆ. ಕಾರ್ ನ ಟೈಯರ್ ಸ್ಪೋಟಗೊಂಡು ಎದುರಿಗೆ Read more…

ಕೆಲಸ ಕೊಡಿಸುವುದಾಗಿ ಕರೆದೊಯ್ದು ಕಾರ್ ನಲ್ಲೇ ಉದ್ಯಮಿಯಿಂದ ಅತ್ಯಾಚಾರಕ್ಕೆ ಯತ್ನ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಉಜಿರೆಯ ಉದ್ಯಮಿಯೊಬ್ಬರು ಕೆಲಸ ಕೊಡಿಸುವ ನೆಪದಲ್ಲಿ ಮಹಿಳೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ಈ ಕುರಿತಾಗಿ ಬೆಳ್ತಂಗಡಿ ಠಾಣೆಯಲ್ಲಿ ದೂರು ದಾಖಲಾಗಿದೆ. ಉಜಿರೆಯ ಉದ್ಯಮಿ Read more…

ಬಿಜೆಪಿ ಮುಖಂಡನ ಕಾರ್ ಮೇಲೆ ಕಲ್ಲು ತೂರಾಟ: ತಡರಾತ್ರಿ ಪೊಲೀಸ್ ಠಾಣೆ ಎದುರು ಪ್ರತಿಭಟನೆ

ಚಿತ್ರದುರ್ಗ: ಚಳ್ಳಕೆರೆ ಬಿಜೆಪಿ ಮಂಡಲ ಅಧ್ಯಕ್ಷನ ಕಾರ್ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಬೆಳಗಟ್ಟ ಗ್ರಾಮದ ಬಳಿ ಕಾರ್ ಮೇಲೆ ಕಲ್ಲು Read more…

BREAKING: KSRTC ಬಸ್ ಡಿಕ್ಕಿ; ಕಾರ್ ನಲ್ಲಿದ್ದ ಮೂವರ ಸಾವು

ಯಾದಗಿರಿ: ಕೆ.ಎಸ್.ಆರ್.ಟಿ.ಸಿ. ಬಸ್ ಡಿಕ್ಕಿಯಾಗಿ ಕಾರ್ ನಲ್ಲಿ ತೆರಳುತ್ತಿದ್ದ ಮೂವರು ಸಾವನ್ನಪ್ಪಿದ ಘಟನೆ ಯಾದಗಿರಿ ಜಿಲ್ಲೆ ಶಹಾಪುರ ತಾಲ್ಲೂಕಿನ ಮದ್ದರಕಿ ಗ್ರಾಮದ ಬಳಿ ನಡೆದಿದೆ. ನಾಗರಾಜ್ ಸಜ್ಜನ್(59), ಮಹಾದೇವಿ(50), Read more…

ಕಾರ್ ಮತ್ತು ಬೈಕ್ ಗೆ ಡಿಕ್ಕಿಯಾಗಿ ಅಂಗಡಿಗೆ ನುಗ್ಗಿದ SUV; ಬೆಚ್ಚಿಬೀಳಿಸುತ್ತೆ ಭೀಕರ ಅಪಘಾತದ ವಿಡಿಯೋ

ವ್ಯಾಗನಾರ್ ಕಾರು ಮತ್ತು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ನಂತರ ಎಸ್‌ಯುವಿ ಕಾರು ಅಂಗಡಿಯೊಳಕ್ಕೆ ನುಗ್ಗಿರುವ ಭೀಕರ ಅಪಘಾತ ಪ್ರಕರಣ ಕೇರಳದಲ್ಲಿ ನಡೆದಿದೆ. ಸಿಸಿ ಕ್ಯಾಮೆರಾದಲ್ಲಿ ಅಪಘಾತದ ದೃಶ್ಯ Read more…

ಟ್ರ್ಯಾಕ್ಟರ್ –ಕಾರ್ ಡಿಕ್ಕಿ: ಭೀಕರ ಅಪಘಾತದಲ್ಲಿ 5 ಜನ ಸಾವು

ಲಖನೌ: ಅಹಿರೌಲಾ ಪ್ರದೇಶದ ಪೂರ್ವಾಂಚಲ ಎಕ್ಸ್‌ ಪ್ರೆಸ್‌ವೇ ಯಲ್ಲಿ ಎಸ್‌ಯುವಿ -ಟ್ರ್ಯಾಕ್ಟರ್ ಟ್ರಾಲಿಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಮಹಿಳೆಯರು ಸೇರಿದಂತೆ ಐವರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. Read more…

ಪ್ರಚಾರಕ್ಕೆ ತೆರಳಿದ್ದ ವೇಳೆ ಶಾಸಕರ ಪತ್ನಿ ಕಾರಿನ ಗಾಜು ಪುಡಿ: ಬೆಳೆಬಾಳುವ ವಸ್ತುಗಳ ಕಳವು

ಬೆಂಗಳೂರು: ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರ ಪತ್ನಿ ಪ್ರತಿಭಾ ಅವರ ಕಾರಿನ ಕಿಟಕಿಯ ಗಾಜು ಒಡೆದು ಕಾರಿನಲ್ಲಿದ್ದ ಬೆಲೆ ಬಾಳುವ ವಸ್ತುಗಳನ್ನು ದೋಚಲಾಗಿದೆ. ಶರತ್ ಬಚ್ಚೇಗೌಡ ಅವರ ಪರವಾಗಿ Read more…

ಡಿವೈಡರ್ ಹಾರಿ ಎದುರಿನಿಂದ ಬರುತ್ತಿದ್ದ ಇನೋವಾಗೆ ಆಲ್ಟೊ ಕಾರ್ ಡಿಕ್ಕಿ: ಒಂದೇ ಕುಟುಂಬದ ಐವರು ಸಾವು: ಬೆಂಗಳೂರು -ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಭೀಕರ ಅಪಘಾತ

ರಾಮನಗರ: ಬೆಂಗಳೂರು -ಮೈಸೂರು ಎಕ್ಸ್ ಪ್ರೆಸ್ ಹೈವೇನಲ್ಲಿ ಭೀಕರ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತಿಬ್ಬರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲೂಕಿನ ಲಂಬಾಣಿ Read more…

ಮರಕ್ಕೆ ಕಾರ್ ಡಿಕ್ಕಿ: ಅಪಘಾತದಲ್ಲಿ ದಂಪತಿ ಸಾವು, ಮಕ್ಕಳಿಬ್ಬರಿಗೆ ಗಾಯ

ಚಿಕ್ಕಮಗಳೂರು: ಮರಕ್ಕೆ ಕಾರ್ ಡಿಕ್ಕಿಯಾಗಿ ದಂಪತಿ ಸಾವು ಕಂಡಿದ್ದು, ಇಬ್ಬರು ಮಕ್ಕಳು ಗಾಯಗೊಂಡಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಬೆಟ್ಟದತಾವರೆಕೆರೆ ಬಳಿ ಘಟನೆ ನಡೆದಿದೆ. ಅಪಘಾತದಲ್ಲಿ ಶ್ರೀನಿವಾಸ ಮತ್ತು Read more…

ಬೆಚ್ಚಿಬೀಳಿಸುವಂತಿದೆ ಸಿಸಿ ಟಿವಿಯಲ್ಲಿ ಸೆರೆಯಾಗಿರುವ ಭೀಕರ ಅಪಘಾತದ ದೃಶ್ಯ

ವೇಗವಾಗಿ ಬಂದ ಕಾರ್ , ಮಲ್ಟಿ ಆಕ್ಸಲ್ ಟ್ರಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಕಾರಿನಲ್ಲೇ ಮೃತಪಟ್ಟಿರೋ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಡಿಕ್ಕಿ ಹೊಡೆದ ಕಾರನ್ನು ಟ್ರಕ್ Read more…

ಪುತ್ರ ಬಿ.ವೈ. ವಿಜಯೇಂದ್ರ ಗೆಲುವಿಗಾಗಿ ಅದೃಷ್ಟದ ಕಾರು ಏರಿದ BSY….!

ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ತಮ್ಮ ಸ್ವಕ್ಷೇತ್ರ ಶಿಕಾರಿಪುರವನ್ನು ಪುತ್ರನಿಗೆ ಬಿಟ್ಟು ಕೊಟ್ಟಿದ್ದು, ಬಿ.ವೈ. ವಿಜಯೇಂದ್ರ ಇಂದು ತಮ್ಮ ನಾಮಪತ್ರ ಸಲ್ಲಿಸಿದ್ದಾರೆ. ಈ Read more…

BREAKING NEWS: ಕೇಂದ್ರ ಸಚಿವ ಕಿರಣ್ ರಿಜಿಜು ಕಾರ್ ಅಪಘಾತ; ಅದೃಷ್ಟವಶಾತ್ ಪಾರು

ನವದೆಹಲಿ: ಜಮ್ಮು ಮತತ್ಉ ಕಾಶ್ಮೀರದ ಬನಿಹಾಲ್ ಪ್ರದೇಶದಲ್ಲಿ ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಅವರ ಕಾರ್ ಸಣ್ಣ ಅಪಘಾತಕ್ಕೆ ಒಳಗಾಗಿದೆ ಇಂದು ಜಮ್ಮು ಮತ್ತು ಕಾಶ್ಮೀರದ ಬನಿಹಾಲ್ Read more…

BIG NEWS: ಭೀಕರ ಅಪಘಾತ; ತಂದೆ-ಮಗಳು ದುರ್ಮರಣ

ರಾಮನಗರ: ಬೈಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ತಂದೆ-ಮಗಳು ಸಾವನ್ನಪ್ಪಿರುವ ಘಟನೆ ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನಲ್ಲಿ ನಡೆದಿದೆ. ಮಾಗಡಿ ತಾಲೂಕಿನ ಸಾಬರಪಾಳ್ಯದ ಬಳಿ ಈ Read more…

ಬರೆದಿಟ್ಟುಕೊಳ್ಳಿ ನೂರಕ್ಕೆ ನೂರರಷ್ಟು ನಾವೇ ಅಧಿಕಾರಕ್ಕೆ ಬರುತ್ತೇವೆ: ಸಿಎಂ ಬೊಮ್ಮಾಯಿ ವಿಶ್ವಾಸದ ನುಡಿ

ಮುಂಬರುವ ವಿಧಾನಸಭಾ ಚುನಾವಣೆಗೆ ಈಗಾಗಲೇ ಕಾವೇರಿದ್ದು, ದಿನಾಂಕ ನಿಗದಿಯಾದ ಬಳಿಕ ಇದು ಮತ್ತಷ್ಟು ಚುರುಕುಗೊಂಡಿದೆ. ಮೇ 10ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದು ಮೇ 13ರಂದು ಫಲಿತಾಂಶ ಹೊರಬೀಳಲಿದೆ. Read more…

BIG NEWS: ದೊಡ್ಡಬಳ್ಳಾಪುರ ವ್ಯಾಪ್ತಿಯ ಚೆಕ್ ಪೋಸ್ಟ್ ನಲ್ಲಿ ಸಿಎಂ ಕಾರು ತಪಾಸಣೆ

ರಾಜ್ಯ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು, ನೀತಿ ಸಂಹಿತೆ ಮಂಗಳವಾರದಿಂದಲೇ ಜಾರಿಯಾಗಿದೆ. ಮತದಾರರಿಗೆ ಆಮಿಷ ಒಡ್ಡುವುದನ್ನು ತಡೆಗಟ್ಟುವ ಸಲುವಾಗಿ ಗಡಿ ಭಾಗದಲ್ಲಿ ಚೆಕ್ ಪೋಸ್ಟ್ ಗಳನ್ನು ನಿರ್ಮಿಸಲಾಗಿದ್ದು, ವ್ಯಾಪಕ Read more…

ಬೆಂಗಳೂರಲ್ಲಿ ಬೆಚ್ಚಿ ಬೀಳಿಸುವ ಘಟನೆ: ಪಾರ್ಕ್ ನಲ್ಲಿದ್ದ ಯುವತಿ ಎಳೆದೊಯ್ದು ಕಾರ್ ನಲ್ಲೇ ಗ್ಯಾಂಗ್ ರೇಪ್

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಮತ್ತೊಂದು ಬೆಚ್ಚಿ ಬೀಳಿಸುವ ಕೃತ್ಯ ನಡೆದಿದೆ. ಕಾರ್ ನಲ್ಲಿಯೇ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದು, ಕೋರಮಂಗಲ ಠಾಣೆಯಲ್ಲಿ ದೂರು ದಾಖಲಾಗಿದೆ. ಮಾ. 25 Read more…

ಪಂಕ್ಚರ್ ಆದ್ರೂ ವೀಲ್ ರಿಮ್ ನಲ್ಲೇ 120 ಕಿಮೀ ವೇಗದಲ್ಲಿ ಕಾರ್ ಓಡಿಸಿದ ಭೂಪ: ಪೊಲೀಸರು 2 ಕಿಮೀ ಬೆನ್ನಟ್ಟಿ ಹೇಳೋವರೆಗೂ ಗೊತ್ತೇ ಇರಲಿಲ್ಲ

ಬೆಂಗಳೂರು: ಬೆಂಗಳೂರಿನಲ್ಲಿ ವ್ಯಕ್ತಿಯೊಬ್ಬ ಟೈಯರ್ ಪಂಕ್ಚರ್ ಆದರೂ ಲೆಕ್ಕಿಸದೇ ವೀಲ್ ರಿಮ್ ನಲ್ಲಿ 120 ಕಿಮೀ ವೇಗದಲ್ಲಿ ಕಾರ್ ಓಡಿಸಿದ್ದಾನೆ. ಶನಿವಾರ ರಾತ್ರಿ ಗಸ್ತು ತಿರುಗುತ್ತಿದ್ದ ಪೊಲೀಸರು ವೀಲ್ Read more…

ಹೊಸ ಕಾರ್ ಖರೀದಿಸಿದ್ದ ಪತಿಗೆ ಬಿಗ್ ಶಾಕ್: ಬಯಲಾಯ್ತು ಪತ್ನಿಯ ಅಸಲಿಯತ್ತು

ಬೆಂಗಳೂರು: ಹೊಸ ಕಾರ್ ಖರೀದಿಸಿದ ವ್ಯಕ್ತಿಯೊಬ್ಬರಿಗೆ ಪತ್ನಿಯ ಅಕ್ರಮ ಸಂಬಂಧ ಗೊತ್ತಾಗಿದ್ದು, ಪ್ರಕರಣ ಪೋಲಿಸ್ ಠಾಣೆ ಮೆಟ್ಟಿಲೇರಿದೆ. ವೈದ್ಯರಾಗಿರುವ ವ್ಯಕ್ತಿ ಇತ್ತೀಚೆಗೆ ಹೊಸ ಕಾರ್ ಖರೀದಿಸಿದ್ದಾರೆ. ಅದರಲ್ಲಿ ಜಿಪಿಎಸ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...