alex Certify ಕಾರ್ | Kannada Dunia | Kannada News | Karnataka News | India News - Part 6
ಕನ್ನಡ ದುನಿಯಾ
    Dailyhunt JioNews

Kannada Duniya

ಹೊಸ ಕಾರ್ ಖರೀದಿಸುವ ನಿರೀಕ್ಷೆಯಲ್ಲಿದ್ದವರಿಗೆ ಬಿಗ್ ಶಾಕ್: ಏಪ್ರಿಲ್ ನಲ್ಲಿ ಬೆಲೆ ಹೆಚ್ಚಿಸಲಿದೆ ಮಾರುತಿ

ಇನ್‌ ಪುಟ್ ವೆಚ್ಚದ ಒತ್ತಡ ರವಾನಿಸುವುದು ಅನಿವಾರ್ಯವಾಗಿರುವುದರಿಂದ ಮಾರುತಿ ಸುಜುಕಿ ಏಪ್ರಿಲ್‌ ನಲ್ಲಿ ವಾಹನಗಳ ಬೆಲೆಗಳನ್ನು ಹೆಚ್ಚಿಸಲಿದೆ. ಗುರುವಾರ ಮಾರುತಿ ಸುಜುಕಿ ಕಂಪನಿಯು ಇನ್ ಪುಟ್ ಬೆಲೆ ಹೆಚ್ಚಿರುವ Read more…

ಡಿಕ್ಕಿ ಹೊಡೆದು ದೂರದವರೆಗೆ ಕಾರ್ ಎಳೆದೊಯ್ದ ಲಾರಿ: ಇಬ್ಬರು ಸ್ಥಳದಲ್ಲೇ ಸಾವು

ಬೆಂಗಳೂರು: ಚಾಲಕನ ನಿಯಂತ್ರಣ ತಪ್ಪಿ ಲಾರಿ ಡಿಕ್ಕಿಯಾಗಿ ಕಾರ್ ನಲ್ಲಿದ್ದ ಇಬ್ಬರು ಸಾವನ್ನಪ್ಪಿದ ಘಟನೆ ಗೊಟ್ಟಿಪುರ ಗೇಟ್ ಬಳಿ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ನಡೆದಿದೆ. ಬೆಂಗಳೂರು ಗ್ರಾಮಾಂತರ Read more…

ತಡರಾತ್ರಿ ಬೆಂಗಳೂರಲ್ಲಿ ಕಿಡಿಗೇಡಿಗಳ ಅಟ್ಟಹಾಸ: ಮನೆ ಮುಂದೆ ನಿಲ್ಲಿಸಿದ್ದ ಕಾರ್ ಗಳ ಮೇಲೆ ಕಲ್ಲು ತೂರಾಟ

ಬೆಂಗಳೂರು: ತಡರಾತ್ರಿ ಕಾರ್ ಗಳ ಗಾಜುಗಳಿಗೆ ಕಲ್ಲು ತೂರಿ ಪುಂಡಾಟಿಕೆ ನಡೆಸಿದ ಘಟನೆ ಬೆಂಗಳೂರಿನ ಶ್ರೀನಿವಾಸನಗರದಲ್ಲಿ ನಡೆದಿದೆ . ತಡರಾತ್ರಿ 2.50 ರ ಸುಮಾರಿಗೆ ಶ್ರೀನಿವಾಸನಗರದಲ್ಲಿ ಘಟನೆ ನಡೆದಿದೆ. Read more…

BREAKING: ಭೀಕರ ಅಪಘಾತದಲ್ಲಿ 5 ಜನ ಸ್ಥಳದಲ್ಲೇ ಸಾವು

ಧಾರವಾಡ: ಲಾರಿಗೆ ಕಾರ್ ಡಿಕ್ಕಿಯಾಗಿ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಧಾರವಾಡ ತಾಲೂಕಿನ ತೇಗೂರ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕಾರ್ ನಲ್ಲಿದ್ದ ನಾಲ್ವರು ಮತ್ತು ಒಬ್ಬ ಪಾದಚಾರಿ Read more…

ಟರ್ಕಿಯಲ್ಲಿ ಮತ್ತೊಂದು ಭೂಕಂಪ; ಆತಂಕದ ಕ್ಷಣಗಳು ಕಾರಿನ ‘ಡ್ಯಾಶ್ ಕ್ಯಾಮ್’ ನಲ್ಲಿ ಸೆರೆ

ಎರಡು ವಾರಗಳಿಂದ ಟರ್ಕಿ ಹಾಗೂ ಸಿರಿಯಾದಲ್ಲಿ ಸಂಭವಿಸಿದ 7.8 ತೀವ್ರತೆಯ ಭೀಕರ ಭೂಕಂಪದಲ್ಲಿ 50,000ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ. ಪರಿಹಾರ ಕಾರ್ಯಾಚರಣೆ ಇನ್ನೂ ಸಹ ಮುಂದುವರೆದಿದ್ದು, ಸಾವಿನ ಸಂಖ್ಯೆ Read more…

ರೇಣುಕಾಚಾರ್ಯ ಕಾರು ಏರಿದ ಕೋತಿ; ಚುನಾವಣೆಗೂ ಮುನ್ನವೇ ‘ಭಜರಂಗಿ’ ಆಶೀರ್ವಾದ ಎಂದು ಸಂತಸಗೊಂಡ ಅಭಿಮಾನಿಗಳು

ದಾವಣಗೆರೆ ಜಿಲ್ಲೆ ಹೊನ್ನಾಳಿ ಕ್ಷೇತ್ರದ ಶಾಸಕ ರೇಣುಕಾಚಾರ್ಯ ಅವರ ಕಾರಿನ ಮೇಲೆ ಕೋತಿಯೊಂದು ಏರಿದ್ದು, ಈ ಸಂದರ್ಭದಲ್ಲಿ ಅದು ಶಾಸಕರು ನೀಡಿದ ಸೇಬುಹಣ್ಣನ್ನು ಸವಿದಿದೆ. ಇಂತಹದೊಂದು ಘಟನೆ ಮಹಾಶಿವರಾತ್ರಿಯ Read more…

ಲಾರಿ ಡಿಕ್ಕಿ: ಭೀಕರ ಅಪಘಾತದಲ್ಲಿ ಕಾರ್ ನಲ್ಲಿದ್ದ ಇಬ್ಬರ ಸಾವು

ಯಾದಗಿರಿ: ಸೈದಾಪುರ ಬಳಿ ಲಾರಿ ಡಿಕ್ಕಿಯಾಗಿ ಕಾರ್ ನಲ್ಲಿದ್ದ ಇಬ್ಬರು ಸಾವನ್ನಪ್ಪಿದ್ದಾರೆ. ಯಾದಗಿರಿ ತಾಲೂಕಿನ ಸೈದಾಪುರ ಬಳಿ ಅಪಘಾತ ಸಂಭವಿಸಿದೆ. ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ಭೀಕರ ರಸ್ತೆ Read more…

BIG NEWS: ವಿದ್ಯುತ್ ಚಾಲಿತ ವಾಹನಗಳನ್ನು ಮಾತ್ರ ಉತ್ಪಾದಿಸಲು ಮುಂದಾದ ವೋಲ್ವೊ

ಬೆಲೆ, ವಾಯು ಮಾಲಿನ್ಯ ಸೇರಿದಂತೆ ವಿವಿಧ ಕಾರಣಗಳಿಗಾಗಿ ವಾಹನ ಖರೀದಿಸುವವರು ಡೀಸೆಲ್ – ಪೆಟ್ರೋಲ್ ಹೊರತುಪಡಿಸಿ ವಿದ್ಯುತ್ ಚಾಲಿತ ವಾಹನಗಳತ್ತ ಮುಖ ಮಾಡುತ್ತಿದ್ದಾರೆ. ಹೀಗಾಗಿ ಬಹುತೇಕ ಎಲ್ಲ ಕಂಪನಿಗಳು Read more…

ಉದ್ಯೋಗಿಗಳಿಗೆ ಶಾಕ್ ಕೊಟ್ಟ ಮತ್ತೊಂದು ಕಂಪನಿ; ಫೋರ್ಡ್ ನಿಂದ 3,800 ಮಂದಿಗೆ ಕೊಕ್

ಜಾಗತಿಕವಾಗಿ ಆರ್ಥಿಕ ಬಿಕ್ಕಟ್ಟು ಎದುರಾಗಬಹುದೆಂಬ ಆತಂಕದಿಂದ ಅನೇಕ ಕಂಪನಿಗಳು ಉದ್ಯೋಗಿಗಳ ಕಡಿತ ಪ್ರಕ್ರಿಯೆ ಆರಂಭಿಸಿವೆ. ಅಮೆಜಾನ್, ಮೈಕ್ರೋಸಾಫ್ಟ್, ಗೂಗಲ್ ಸೇರಿದಂತೆ ಬಹುತೇಕ ಕಂಪನಿಗಳು ಈಗಾಗಲೇ ಸಾವಿರಾರು ಮಂದಿಯನ್ನು ಮನೆಗೆ Read more…

ಕಾರ್ ನಿಂದ ಇಳಿಯುತ್ತಿದ್ದಂತೆ ಯುವತಿಯನ್ನು ಎಳೆದೊಯ್ದ ಹುಲಿ…! ಹಳೆ ವಿಡಿಯೋ ಮತ್ತೆ ವೈರಲ್

ಕಾರ್ ನಿಂದ ಕೆಳಗಿಳಿದ ಯುವತಿಯನ್ನ ಹುಲಿ ಎಳೆದೊಯ್ದಿರೋ ಭಯಾನಕ ವಿಡಿಯೋ ಚೀನಾದ ಬೀಜಿಂಗ್‌ನಿಂದ ಹೊರಬಿದ್ದಿದೆ. ಮಹಿಳೆ ಕಾರಿನಿಂದ ಕೆಳಗಿಳಿದ ತಕ್ಷಣ ಹುಲಿ ದಾಳಿ ಮಾಡುವುದನ್ನು ಇದು ತೋರಿಸುತ್ತದೆ. ಕ್ಲಿಪ್‌ನಲ್ಲಿ Read more…

SHOCKING: ಮಹಿಳೆಗೆ ಮಾದಕ ವಸ್ತು ನೀಡಿ ಮಾಲ್ ನೆಲಮಾಳಿಗೆಯಲ್ಲಿ ನಿಲ್ಲಿಸಿದ್ದ ಕಾರ್ ನಲ್ಲೇ ಅತ್ಯಾಚಾರ

ಗುರುಗ್ರಾಮ್: ಆಘಾತಕಾರಿ ಘಟನೆಯೊಂದರಲ್ಲಿ, ಹರಿಯಾಣದ ಗುರುಗ್ರಾಮ್‌ನ ಸಹಾರಾ ಮಾಲ್‌ನ ನೆಲಮಾಳಿಗೆಯಲ್ಲಿ ನಿಲ್ಲಿಸಿದ್ದ ಕಾರ್ ನಲ್ಲಿ ವ್ಯಕ್ತಿಯೊಬ್ಬ ಮಹಿಳೆಗೆ ಮಾದಕ ದ್ರವ್ಯ ನೀಡಿ ಅತ್ಯಾಚಾರ ಎಸಗಿದ್ದಾನೆ. ಸಂತ್ರಸ್ತೆ ಪೊಲೀಸರಿಗೆ ಮಾಹಿತಿ Read more…

BREAKING: ಟ್ಯಾಂಕರ್ ಡಿಕ್ಕಿ: ಭೀಕರ ಅಪಘಾತದಲ್ಲಿ ಕಾರ್ ನಲ್ಲಿದ್ದ ಮೂವರ ಸಾವು

ಧಾರವಾಡ: ಟ್ಯಾಂಕರ್ ಡಿಕ್ಕಿಯಾಗಿ ಕಾರ್ ನಲ್ಲಿದ್ದ ಮೂವರು ಸ್ನೇಹಿತರು ಸಾವನ್ನಪ್ಪಿದ ಘಟನೆ ಧಾರವಾಡ ಸಮೀಪ ನಡೆದಿದೆ. ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಸಂಗಟಿಕೊಪ್ಪ ಗ್ರಾಮದ ಬಳಿ ಭೀಕರ ಅಪಘಾತ Read more…

BIG BREAKING: ಬ್ರೇಕ್ ಬದಲು ಎಕ್ಸಲೇಟರ್ ತುಳಿದ ಮಹಿಳೆ; ಬೈಕ್ ಸವಾರ ಸಾವು

ಕಾರು ಚಾಲನೆ ಮಾಡುತ್ತಿದ್ದ ಮಹಿಳೆಯೊಬ್ಬರು ಬ್ರೇಕ್ ಬದಲು ಎಕ್ಸಲೆಟರ್ ತುಳಿದ ಪರಿಣಾಮ ಬೈಕ್ ಸವಾರ ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. ಹೆಸರಘಟ್ಟ ರಸ್ತೆಯ ಬಾಗಲಗುಂಟೆ ಬಳಿ ಈ ಅಪಘಾತ Read more…

ಕಾರ್ ಗೆ ಬೆಂಕಿ ತಗುಲಿ ಗರ್ಭಿಣಿ ಪತ್ನಿ, ಪತಿ ಸಾವು

ಕಣ್ಣೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾರ್ ಗೆ ಬೆಂಕಿ ತಗುಲಿ ಹೊತ್ತಿ ಉರಿದ ಪರಿಣಾಮ ಗರ್ಭಿಣಿ ಹಾಗೂ ಆಕೆಯ ಪತಿ ಸಜೀವ ದಹನವಾಗಿರುವ ದಾರುಣ ಘಟನೆ ಕೇರಳದ ಕಣ್ಣೂರಿನಲ್ಲಿ Read more…

ಉದ್ಯೋಗಿಗಳಿಗೆ ಭರ್ಜರಿ ಗಿಫ್ಟ್: ಕಂಪನಿ ಬೆಳವಣಿಗೆಗೆ ಕಾರಣರಾದ ನೌಕರರಿಗೆ ಕಾರ್ ಕೊಟ್ಟ ಮಾಲೀಕ

ಅಹಮದಾಬಾದ್: ಅಹಮದಾಬಾದ್‌ ನ ಐಟಿ ಸಂಸ್ಥೆಯು ಉದ್ಯೋಗಿಗಳಿಗೆ ಕಾರ್ ಗಳನ್ನು ನೀಡಿ ಗೌರವಿಸಿದೆ, ತ್ರಿಧ್ಯಾ ಟೆಕ್ ಐಟಿ ಸಂಸ್ಥೆಯು ಕಂಪನಿಯ ಬೆಳವಣಿಗೆಗೆ ಕೊಡುಗೆ ನೀಡಿದ 13 ಉದ್ಯೋಗಿಗಳಿಗೆ ಕಾರ್ Read more…

ಹೊಸ ಕಾರ್ ಖರೀದಿಸುವ ನಿರೀಕ್ಷೆಯಲ್ಲಿದ್ದವರಿಗೆ ಶಾಕ್: ದರ ಏರಿಕೆ ಮಾಡಿದ ಟಾಟಾ ಮೋಟಾರ್ಸ್

ನವದೆಹಲಿ: ಟಾಟಾ ಮೋಟಾರ್ಸ್ ಲಿಮಿಟೆಡ್ ಪ್ರಯಾಣಿಕ ವಾಹನಗಳ ಬೆಲೆಯನ್ನು ಫೆಬ್ರವರಿ 1 ರಿಂದ ಜಾರಿಗೆ ಬರುವಂತೆ ಶೇಕಡ 1.2 ರಷ್ಟು ಏರಿಕೆ ಮಾಡುವುದಾಗಿ ಹೇಳಿದೆ. ಮಾರುತಿ ಸುಜುಕಿ ಇಂಡಿಯಾ Read more…

ಕಾರ್ ಡಿಕ್ಕಿಯಾಗಿ ಬೈಕ್ ಸವಾರ ಸಾವು: ಮಗಳು, ಮೊಮ್ಮಕ್ಕಳಿಗೆ ಗಾಯ

ಚಿತ್ರದುರ್ಗ: ಕಾರ್ ಡಿಕ್ಕಿಯಾಗಿ ಬೈಕ್ ಸವಾರ ಸಾವನ್ನಪ್ಪಿದ್ದು, ಮೃತರ ಪುತ್ರಿ, ಮೊಮ್ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ರುದ್ರಮ್ಮನಹಳ್ಳಿ ಬಳಿ ಅಪಘಾತ ಸಂಭವಿಸಿದೆ. ಹಿರಿಯಮ್ಮನಹಳ್ಳಿ ನಿವಾಸಿ Read more…

ರಸ್ತೆಯಲ್ಲೇ ಮೈಮರೆತ ಲವ್ ಬರ್ಡ್ಸ್: ಬೈಕ್ ರೊಮ್ಯಾನ್ಸ್ ನಂತ್ರ ಕಾರ್ ಸನ್ ರೂಫ್ ನಲ್ಲಿ ಯುವ ಜೋಡಿ ಪ್ರಣಯ ಪ್ರಸಂಗ ವಿಡಿಯೋ ವೈರಲ್

ವರ್ಷದ ಅತ್ಯಂತ ರೊಮ್ಯಾಂಟಿಕ್ ತಿಂಗಳು ಫೆಬ್ರವರಿಗೆ ಇನ್ನೂ ಒಂದು ವಾರವಿದೆ. ಹೀಗಿರುವಾಗಲೇ ಕೆಲವು ಪ್ರೇಮ ಪಕ್ಷಿಗಳು ಸಾರ್ವಜನಿಕವಾಗಿ ರೊಮ್ಯಾನ್ಸ್ ಮಾಡಿ ಸುದ್ದಿಯಾಗಿದ್ದಾರೆ. ಲಕ್ನೋದಲ್ಲಿ ಜೋಡಿಯೊಂದು ಮುಖಾಮುಖಿಯಾಗಿ ತಬ್ಬಿಕೊಂದು ಬೈಕ್ Read more…

ಟ್ರಕ್ ಡಿಕ್ಕಿ: ಭೀಕರ ಅಪಘಾತದಲ್ಲಿ ಕಾರ್ ನಲ್ಲಿದ್ದ ಐವರು ಸ್ಥಳದಲ್ಲೇ ಸಾವು

ಜೈಪುರ: ರಾಜಸ್ಥಾನದಲ್ಲಿ ಭೀಕರ ಅಪಘಾತ ಸಂಭವಿಸಿದ್ದು, 5 ಜನ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಫತೇಪುರ್ –ಸಲಾಸರ್ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ಕಾರ್ ಮತ್ತು ಟ್ರಕ್ ನಡುವೆ ಡಿಕ್ಕಿಯಾಗಿ ಅಪಘಾತ Read more…

ಬಳ್ಳಾರಿಯಲ್ಲಿ ಗಾಯಕಿ ಮಂಗ್ಲಿ ಕಾರ್ ಮೇಲೆ ಕಲ್ಲೆಸೆತ

ಬಳ್ಳಾರಿಯಲ್ಲಿ ತೆಲುಗು ಗಾಯಕಿ ಮಂಗ್ಲಿ ಅವರ ಕಾರ್ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ವೇದಿಕೆ ಮೇಲೆ ಹಾಡು ಹೇಳಿ ವಾಪಸ್ ತೆರಳುವಾಗ ಮಂಗ್ಲಿ ಕಾರ್ ಮೇಲೆ ಪುಂಡರು ಕಲ್ಲೆಸೆದಿದ್ದಾರೆ. Read more…

ರಾಂಗ್ ರೂಟಲ್ಲಿ ಬಂದ ಪೊಲೀಸ್ ವಾಹನ ಕಾರ್ ಗೆ ಡಿಕ್ಕಿ; 6 ತಿಂಗಳ ಹಸುಗೂಸು ಸಾವು

ರಾಂಗ್ ಸೈಡ್ ನಲ್ಲಿ ಹೋಗುತ್ತಿದ್ದ ಪೊಲೀಸ್ ವಾಹನ ಮಾರುತಿ ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ 6 ತಿಂಗಳ ಹೆಣ್ಣು ಮಗು ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿರುವ ಘಟನೆ ಗುಡಗಾಂವ್-ಫರೀದಾಬಾದ್ Read more…

‘ರಾಷ್ಟ್ರೀಯ ಶೌರ್ಯ ಪ್ರಶಸ್ತಿ’ ಗೆ ಆಯ್ಕೆಯಾದ ಜಗಳೂರಿನ ಬಾಲಕ

ನವದೆಹಲಿಯ ಇಂಡಿಯನ್ ಕೌನ್ಸಿಲ್ ಫಾರ್ ಚೈಲ್ಡ್ ವೆಲ್ಫೇರ್ ನೀಡುವ ರಾಷ್ಟ್ರೀಯ ಶೌರ್ಯ ಪ್ರಶಸ್ತಿಗೆ ಜಗಳೂರಿನ ಏಳನೇ ತರಗತಿ ವಿದ್ಯಾರ್ಥಿ ಕೀರ್ತಿ ವಿವೇಕ್ ಸಾಹುಕಾರ್ ಆಯ್ಕೆಯಾಗಿದ್ದು, ಈತ ಪಟ್ಟಣದ ಎನ್.ಕೆ. Read more…

ಕಾರ್ ಕಿಟಕಿ ಮೇಲೆ ಕುಳಿತು ಯುವಕನ ಸ್ಟಂಟ್; ವೈರಲ್ ವಿಡಿಯೋಗೆ ಭಾರೀ ಆಕ್ರೋಶ

ಯುವಕನೊಬ್ಬ ಕಾರ್ ನ ಕಿಟಕಿಯಲ್ಲಿ ಕುಂತು ಪ್ರಯಾಣ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡ್ತಿದ್ದು ಭಾರೀ ಆಕ್ರೋಶ ವ್ಯಕ್ತವಾಗಿದೆ. ಮುಂಬೈ ನಿವಾಸಿಯೊಬ್ಬರು ಪೋಸ್ಟ್ ಮಾಡಿದ ವೀಡಿಯೊದಲ್ಲಿ, ಒಬ್ಬ ಹುಡುಗನು Read more…

BREAKING: ಬೆಂಗಳೂರಲ್ಲಿ ತಡರಾತ್ರಿ ಭೀಕರ ಅಪಘಾತ: ಕಾರ್ ಡಿಕ್ಕಿ, ಆಟೋದಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವು

ಬೆಂಗಳೂರು: ಬೆಂಗಳೂರಿನಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಇಬ್ಬರು ಸಾವನ್ನಪ್ಪಿದ್ದಾರೆ. ಆಟೋಗೆ ಇನ್ನೋವಾ ಕಾರ್ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಬೆಂಗಳೂರಿನ ಕೆಆರ್ ಪುರಂ ಬಳಿ ತಡರಾತ್ರಿ ಘಟನೆ ನಡೆದಿದೆ. ಆಟೋದಲ್ಲಿದ್ದ Read more…

ವೇಗವಾಗಿದ್ದ ಕಾರ್ ಮರಕ್ಕೆ ಡಿಕ್ಕಿ: 5 ಜನ ಸಾವು

ಹರಿಯಾಣದ ಸಿರ್ಸಾದಲ್ಲಿ ಕಾರ್ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ 5 ಜನ ಸಾವು ಕಂಡಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಹರಿಯಾಣದ ಸಿರ್ಸಾ ಜಿಲ್ಲೆಯಲ್ಲಿ ಸೋಮವಾರ 7 ಮಂದಿ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ Read more…

ಹೊಸ ವರ್ಷದ ಮೊದಲ ದಿನವೇ ಭೀಕರ ಅಪಘಾತ: KSRTC ಬಸ್ ಡಿಕ್ಕಿ; ಕಾರ್ ನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವು

ಕಾರವಾರ: ಕೆ.ಎಸ್.ಆರ್.ಟಿ.ಸಿ. ಬಸ್ ಡಿಕ್ಕಿಯಾಗಿ ಕಾರ್ ನಲ್ಲಿದ್ದ ನಾಲ್ವರು ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಉತ್ತರ ಕನ್ನಡ ಜಿಲ್ಲೆ ಬಾಳೆಗುಳಿ ಬಳಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಉತ್ತರ Read more…

ಪ್ರಯಾಣಕ್ಕೂ ಮುನ್ನ ಎಲ್ಲರೂ ಅವಶ್ಯವಾಗಿ ಮಾಡ್ತಾರೆ ಈ ಕೆಲಸ…!

ರೈಲು ಪ್ರಯಾಣ ಇರಲಿ, ಇಲ್ಲ ಬಸ್ ಪ್ರಯಾಣ ಇರಲಿ ಅಥವಾ ವಿಮಾನ ಪ್ರಯಾಣವೇ ಆಗಿರಲಿ. ದೂರ ಪ್ರಯಾಣ ಬೆಳೆಸಲು ಮನೆಯಿಂದ ಹೊರಡುವ ಮುನ್ನ ಪ್ರಯಾಣ ಸುಖಕರವಾಗಿರಲೆಂದು ಎಲ್ಲರೂ ಬಯಸುತ್ತಾರೆ. Read more…

BREAKING: ಬೆಂಗಳೂರಿನಲ್ಲಿ ಕಾರ್ ನಲ್ಲೇ ಟೆಕ್ಕಿ ಆತ್ಮಹತ್ಯೆ

ಬೆಂಗಳೂರು: ಬೆಂಗಳೂರಿನಲ್ಲಿ ಸಾಫ್ಟ್ವೇರ್ ಇಂಜಿನಿಯರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕುರುಬರಹಳ್ಳಿ ಜಂಕ್ಷನ್ ಸಮೀಪ ಕಾರ್ ನಲ್ಲಿಯೇ ಟೆಕ್ಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾಫ್ಟ್ವೇರ್ ಇಂಜಿನಿಯರ್ ವಿಜಯಕುಮಾರ್(51) ಆತ್ಮಹತ್ಯೆ ಮಾಡಿಕೊಂಡವರು ಎಂದು ಹೇಳಲಾಗಿದೆ. Read more…

ಡ್ರೈವಿಂಗ್ ವೇಳೆಯಲ್ಲೇ ನಿದ್ದೆಗೆ ಜಾರಿದ ಚಾಲಕ: ಡಿವೈಡರ್ ಗೆ ಡಿಕ್ಕಿ ಹೊಡೆದ ಕಾರ್; ಇಬ್ಬರ ಸಾವು

ಲಕ್ನೋ ಎಕ್ಸ್‌ ಪ್ರೆಸ್‌ ವೇಯಲ್ಲಿ ಚಾಲಕ ನಿದ್ರೆಗೆ ಜಾರಿದ ಕಾರಣ ಡಿವೈಡರ್‌ಗೆ ಕಾರು ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿದ್ದಾರೆ. ಭಾನುವಾರ ಬೆಳಗ್ಗೆ ಲಕ್ನೋ ಎಕ್ಸ್‌ ಪ್ರೆಸ್‌ ವೇಯಲ್ಲಿ ಬೆಟ್ಟಿಯಾಗೆ ಹೋಗುತ್ತಿದ್ದ Read more…

BREAKING NEWS: ಸೇತುವೆಗೆ ಡಿಕ್ಕಿಯಾಗಿ ಕೆಳಗೆ ಬಿದ್ದ ಕಾರ್, ಮೂವರ ಸಾವು

ತುಮಕೂರು: ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಸೇತುವೆಗೆ ಡಿಕ್ಕಿಯಾಗಿ ಕಾರ್ ಕೆಳಗೆ ಬಿದ್ದಿದ್ದು, ಅಪಘಾತದಲ್ಲಿ ಮೂವರು ಸಾವನ್ನಪ್ಪಿದ್ದಾರೆ. ತುಮಕೂರು ಜಿಲ್ಲೆ ಶಿರಾ ತಾಲೂಕಿನ ದೊಡ್ಡಾಲದಮರದ ಬಳಿ ದುರಂತ ಸಂಭವಿಸಿದೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...