alex Certify ಕಾಲಮಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಳಗಾವಿ ಮಹಿಳೆ ವಿವಸ್ತ್ರ ಕೇಸ್ ವಿಚಾರಣೆಗೆ ಒಂದು ವರ್ಷ ಕಾಲಮಿತಿ ನಿಗದಿ: ಹೈಕೋರ್ಟ್ ಆದೇಶ

ಬೆಂಗಳೂರು: ಬೆಳಗಾವಿ ಜಿಲ್ಲೆಯ ವಂಟಮೂರಿ ಗ್ರಾಮದಲ್ಲಿ ಮಹಿಳೆ ವಿವಸ್ತ್ರಗೊಳಿಸಿ ಮೆರವಣಿಗೆ ನಡೆಸಿ, ಕಂಬಕ್ಕೆ ಕಟ್ಟಿ ಅಮಾನವೀಯವಾಗಿ ಹಲ್ಲೆ ನಡೆಸಿದ ಪ್ರಕರಣದ ವಿಚಾರಣೆ ಪೂರ್ಣಗೊಳಿಸಲು ವಿಚಾರಣಾ ನ್ಯಾಯಾಲಯಕ್ಕೆ ಹೈಕೋರ್ಟ್ ಒಂದು Read more…

ನಕಲಿ ಜಾತಿ ಪ್ರಮಾಣ ಪತ್ರ ಪ್ರಶ್ನಿಸಲು ಯಾವುದೇ ಕಾಲಮಿತಿ ಗಡುವು ಇಲ್ಲ: ಹೈಕೋರ್ಟ್ ಆದೇಶ

ಬೆಂಗಳೂರು: ನಕಲಿ ಜಾತಿ ಪ್ರಮಾಣ ಪತ್ರದಿಂದ ಪಡೆದುಕೊಂಡ ಅನುಕೂಲಗಳನ್ನು ಪ್ರಶ್ನಿಸಲು ಯಾವುದೇ ಕಾಲಮಿತಿಯ ಗಡುವು ಇಲ್ಲವೆಂದು ಹೈಕೋರ್ಟ್ ಆದೇಶ ನೀಡಿದೆ. ನಕಲಿ ಜಾತಿ ಪ್ರಮಾಣ ಪತ್ರ ಪಡೆದು ಆಯುಷ್ Read more…

ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಅಕಾಂಕ್ಷಿಗಳಿಗೆ ಸಿಎಂ ಸಿಹಿ ಸುದ್ದಿ

ಬೆಳಗಾವಿ(ಸುವರ್ಣಸೌಧ): ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಕಾಲಮಿತಿ ಒಳಗೆ ಭರ್ತಿ ಮಾಡಲು ಕರ್ನಾಟಕ ಲೋಕಸೇವಾ ಆಯೋಗಕ್ಕೆ ಗುರಿ ನಿಗದಿಪಡಿಸಿದ್ದು, ಶೀಘ್ರಗತಿಯಲ್ಲಿ ನೇಮಕಾತಿ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು Read more…

ಇಲಾಖಾ ವಿಚಾರಣೆಯಲ್ಲಿ ಕಾಲಮಿತಿ ಕಡ್ಡಾಯ ಪಾಲನೆಗೆ ಸುತ್ತೋಲೆ

ಬೆಂಗಳೂರು: ಇಲಾಖಾ ವಿಚಾರಣೆಯಲ್ಲಿ ಕಾಲಮಿತಿ ಕಡ್ಡಾಯ ಪಾಲನೆಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಸುತ್ತೋಲೆ ಹೊರಡಿಸಲಾಗಿದೆ. ಪಿಡಿಒ, ಗ್ರಾಪಂ ಕಾರ್ಯದರ್ಶಿಗಳು, ಸಿಬ್ಬಂದಿ ವಿರುದ್ಧದ ಇಲಾಖಾ ವಿಚಾರಣೆ ಪ್ರಕರಣಗಳಲ್ಲಿ Read more…

ಸರ್ಕಾರದಿಂದ ಮಹತ್ವದ ಕ್ರಮ: ಕಂದಾಯ ಇಲಾಖೆ ಎಲ್ಲಾ ಹಳೆ ದಾಖಲೆಗಳ ಡಿಜಿಟಲೈಜೇಶನ್

ಬೀದರ್: ಕಂದಾಯ ಇಲಾಖೆಗಳ ದಾಖಲೆಗಳನ್ನು ಡಿಜಿಟಲೈಜೇಶನ್ ಮಾಡಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ಕಂದಾಯ ದಾಖಲೆಗಳನ್ನು ಸಂಗ್ರಹಿಸಿರುವ ರೆಕಾರ್ಡ್ ರೂಂಗಳ ನಿರ್ವಹಣೆ ಸೂಕ್ತವಾಗಿ ಮಾಡಿಲ್ಲ. 50 Read more…

ಮನೆ ಇಲ್ಲದ ಬಡವರಿಗೆ ಗುಡ್ ನ್ಯೂಸ್: ಕಾಲಮಿತಿಯೊಳಗೆ ವಸತಿ ಯೋಜನೆ ಪೂರ್ಣಗೊಳಿಸಲು ಗಡುವು

ಬೆಂಗಳೂರು: ಕಾಲಮಿತಿಯೊಳಗೆ ವಸತಿ ಯೋಜನೆ ಪೂರ್ಣಗೊಳಿಸುವಂತೆ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಗಡುವು ನೀಡಿದ್ದಾರೆ. ಗೃಹ ಮಂಡಳಿ ಸಭಾಂಗಣದಲ್ಲಿ ಪ್ರಗತಿ ಪರಿಶೀಲನೆ ನಡೆಸಿದ ಸಚಿವರು, ರಾಜೀವ್ ಗಾಂಧಿ Read more…

ವಸತಿ ಯೋಜನೆ ಫಲಾನುಭವಿಗಳಿಗೆ ಸಿಹಿ ಸುದ್ದಿ: ಕಾಲಮಿತಿಯೊಳಗೆ ಮನೆ

ಬೆಂಗಳೂರು: ಕಾಲಮಿತಿಯೊಳಗೆ ವಸತಿ ಯೋಜನೆ ಪೂರ್ಣಗೊಳಿಸಲು ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ತೀರ್ಮಾನಿಸಿದ್ದಾರೆ. ಮಂಗಳವಾರ ಇಬ್ಬರು ಸಚಿವರು ಹಾಗೂ 15 ಶಾಸಕರೊಂದಿಗೆ ವಿಧಾನಸಭಾ ಕ್ಷೇತ್ರವಾರು ಸಭೆ ನಡೆಸಿದ್ದಾರೆ. Read more…

10 ಲಕ್ಷ ಶಿಕ್ಷಕರ ಹುದ್ದೆಗಳು ಖಾಲಿ: ಕಾಲಮಿತಿಯೊಳಗೆ ನೇಮಕಾತಿಗೆ ಸೂಚನೆ

ನವದೆಹಲಿ: ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯನ್ನು(ಎನ್‌ಇಪಿ) ಸಮಯೋಚಿತವಾಗಿ ಜಾರಿಗೊಳಿಸಲು ಸರ್ಕಾರಿ ಶಾಲೆಗಳಲ್ಲಿ ಖಾಲಿ ಇರುವ ಎಲ್ಲಾ ಬೋಧಕ ಹುದ್ದೆಗಳನ್ನು ಭರ್ತಿ ಮಾಡುವಂತೆ ಸಂಸದೀಯ ಸಮಿತಿಯು ಶಿಕ್ಷಣ ಸಚಿವಾಲಯವನ್ನು(ಎಂಒಇ) ಕೇಳಿದೆ. Read more…

ಅನಂತಸ್ವಾಮಿ ಧಾಟಿಯಲ್ಲಿ 2.30 ನಿಮಿಷ ‘ನಾಡಗೀತೆ’ ಹಾಡಲು ಸರ್ಕಾರದ ಆದೇಶ

ಬೆಂಗಳೂರು: ಮೈಸೂರು ಅನಂತಸ್ವಾಮಿ ಧಾಟಿಯಲ್ಲಿ 2.30 ನಿಮಿಷ ಅವಧಿಯ ‘ನಾಡಗೀತೆ’ ಹಾಡುವಂತೆ ಸರ್ಕಾರ ನಿರ್ದಿಷ್ಟ ಧಾಟಿ ಮತ್ತು ಕಾಲಾವಧಿ ನಿಗದಿಪಡಿಸಿ ಆದೇಶ ಹೊರಡಿಸಿದೆ. ಸಂಗೀತ ಸಂಯೋಜಕ ಮೈಸೂರು ಅನಂತಸ್ವಾಮಿಯವರ Read more…

ನಾಡಗೀತೆ ʼಜಯಭಾರತ ಜನನಿಯ ತನುಜಾತೆʼ ಗೆ ಧಾಟಿ ಹಾಗೂ ಕಾಲಮಿತಿ ನಿಗದಿ; ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ

ಬೆಂಗಳೂರು: ಕುವೆಂಪು ವಿರಚಿತ ನಾಡಗೀತೆ ʼಜಯಭಾರತ ಜನನಿಯ ತನುಜಾತೆʼ ಗೆ ಧಾಟಿ ಹಾಗೂ ಕಾಲಮಿತಿಯನ್ನು ನಿಗದಿ ಮಾಡಿ ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದ ರಾಜ್ಯ ಸರ್ಕಾರ ಅಧಿಕೃತ ಆದೇಶ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...