alex Certify ಕಾಲೇಜ್ ಆರಂಭ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING NEWS: ಸೋಮವಾರದಿಂದಲೇ 10 ನೇ ತರಗತಿವರೆಗೆ ಶಾಲೆ ಆರಂಭ, 2 ನೇ ಹಂತದಲ್ಲಿ PUC ಮೇಲ್ಪಟ್ಟ ಕಾಲೇಜ್ ಶುರು

ಬೆಂಗಳೂರು: ಮೊದಲ ಹಂತದಲ್ಲಿ ಸೋಮವಾರದಿಂದ ಹತ್ತನೇ ತರಗತಿವರೆಗೆ ಶಾಲೆ ಆರಂಭ ಮಾಡಲಾಗುವುದು. ನಂತರ ಎರಡನೇ ಹಂತದಲ್ಲಿ ಪಿಯುಸಿ ಸೇರಿ ಉಳಿದ ಕಾಲೇಜುಗಳನ್ನು ಆರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ Read more…

ರಾಜ್ಯಾದ್ಯಂತ ಇಂದಿನಿಂದ ಪದವಿ ಕಾಲೇಜ್ ಆರಂಭ: ಲಸಿಕೆ ಪಡೆದವರಿಗೆ ಮಾತ್ರ ಎಂಟ್ರಿ

ಬೆಂಗಳೂರು: ಕೋವಿಡ್-19 ಎರಡನೇ ಅಲೆಯ ಲಾಕ್ ಡೌನ್ ತೆರವುಗೊಳಿಸಿದ ಹಿನ್ನೆಲೆಯಲ್ಲಿ ಇಂದಿನಿಂದ ಪದವಿ ಕಾಲೇಜುಗಳ ಭೌತಿಕ ತರಗತಿಗಳು ಆರಂಭವಾಗುತ್ತಿದ್ದು, ಕೋವಿಡ್ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಉನ್ನತ ಶಿಕ್ಷಣ Read more…

BIG NEWS: ಬನ್ನೀ ಕಾಲೇಜಿಗೆ… ನಾಳೆಯಿಂದ ಪದವಿ ಕಾಲೇಜ್ ಆರಂಭ –ಲಸಿಕೆ ಕಡ್ಡಾಯ

ಬೆಂಗಳೂರು: ಕೋವಿಡ್-19 ಎರಡನೇ ಅಲೆಯ ಲಾಕ್ ಡೌನ್ ತೆರವುಗೊಳಿಸಿದ ಹಿನ್ನೆಲೆಯಲ್ಲಿ ನಾಳೆಯಿಂದ(ಜು.26) ಪದವಿ ಕಾಲೇಜುಗಳ ಭೌತಿಕ ತರಗತಿಗಳು ಆರಂಭವಾಗುತ್ತಿದ್ದು, ಕೋವಿಡ್ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಉನ್ನತ ಶಿಕ್ಷಣ Read more…

ಬಿಗ್ ನ್ಯೂಸ್: ರಾಜ್ಯಾದ್ಯಂತ ನಾಳೆಯಿಂದ ಪದವಿ, ಪಿಜಿ, ಇಂಜಿನಿಯರಿಂಗ್ ಕಾಲೇಜು ಆರಂಭ

ಬೆಂಗಳೂರು: ಜುಲೈ 26 ಸೋಮವಾರದಿಂದ ರಾಜ್ಯಾದ್ಯಂತ ಪದವಿ ಕಾಲೇಜುಗಳು ಆರಂಭವಾಗಲಿವೆ. ಪದವಿ, ಸ್ನಾತಕೋತ್ತರ ಪದವಿ, ಇಂಜಿನಿಯರಿಂಗ್ ಪದವಿಯ ಭೌತಿಕ ತರಗತಿಗಳು ಸೋಮವಾರದಿಂದ ಆರಂಭವಾಗಲಿದ್ದು, ಉನ್ನತ ಶಿಕ್ಷಣ ಇಲಾಖೆಯಿಂದ ವಿದ್ಯಾರ್ಥಿಗಳ Read more…

BIG NEWS: ರಾಜ್ಯದಲ್ಲಿ ಕಾಲೇಜು ಆರಂಭದ ಬಗ್ಗೆ ಇನ್ನೆರಡು ದಿನದಲ್ಲಿ ನಿರ್ಧಾರ

ಬೆಂಗಳೂರು: ರಾಜ್ಯದಲ್ಲಿ ಕಾಲೇಜುಗಳನ್ನು ತೆರೆಯುವ ಬಗ್ಗೆ ಉನ್ನತ ಶಿಕ್ಷಣ ಸಚಿವರಾದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಉನ್ನತ ಶಿಕ್ಷಣ ಇಲಾಖೆ ಅಧಿಕಾರಿಗಳ ಜತೆ ಸಭೆ ನಡೆಸಿದ್ದಾರೆ. ಸಭೆಯಲ್ಲಿ ಚರ್ಚೆಯ ಬಳಿಕ Read more…

BIG BREAKING: ಪದವಿ, ಡಿಪ್ಲೊಮೊ ಬಾಕಿ ಪರೀಕ್ಷೆಗೆ ಡೆಡ್‌ಲೈನ್ – ಕಾಲೇಜು ಪುನಾರಂಭದ ಬಗ್ಗೆ 2 ದಿನದಲ್ಲಿ ನಿರ್ಧಾರ

ಬೆಂಗಳೂರು: ಪದವಿ ಮತ್ತು ಡಿಪ್ಲೊಮೊ ಸೆಮಿಸ್ಟರ್‌ಗಳ ಬಾಕಿ ಉಳಿದಿರುವ ಪರೀಕ್ಷೆಗಳನ್ನು ಕ್ರಮವಾಗಿ ಅಗಸ್ಟ್‌ ಮತ್ತು ಅಕ್ಟೋಬರ್‌ ತಿಂಗಳ ಒಳಗಾಗಿ ಮುಗಿಸಬೇಕು ಎಂದು ಉನ್ನತ ಶಿಕ್ಷಣ ಸಚಿವರಾದ ಉಪ ಮುಖ್ಯಮಂತ್ರಿ Read more…

BIG NEWS: ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ, ರಾಜ್ಯದಲ್ಲಿ ಕಾಲೇಜ್ ಗಳ ಆರಂಭಿಸಲು ಇಂದು ತೀರ್ಮಾನ ಸಾಧ್ಯತೆ

ಬೆಂಗಳೂರು: ರಾಜ್ಯದಲ್ಲಿ ಕಾಲೇಜುಗಳನ್ನು ಆರಂಭಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಸಂಜೆ 4.30 ಕ್ಕೆ ಉನ್ನತ ಶಿಕ್ಷಣ ಸಚಿವರಾದ ಉಪಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದೆ. ಕಾಲೇಜು Read more…

BIG NEWS: ವಿದ್ಯಾರ್ಥಿಗಳಿಗೆ ಲಸಿಕೆಯೊಂದಿಗೆ ಪದವಿ ಕಾಲೇಜು ಆರಂಭಕ್ಕೆ ಸಿದ್ಧತೆ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿನ ಪ್ರಮಾಣ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಪದವಿಮಟ್ಟದ ಕಾಲೇಜುಗಳನ್ನು ಜುಲೈ ಅಂತ್ಯದಿಂದ ಆರಂಭಿಸಲು ಸರ್ಕಾರ ಸಿದ್ಧತೆ ನಡೆಸಿದೆ. ಜುಲೈ ಆರಂಭದಿಂದಲೇ ವಿದ್ಯಾರ್ಥಿಗಳಿಗೆ ಲಸಿಕೆ ನೀಡಲಾಗುವುದು. ಲಸಿಕೆ Read more…

ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಆನ್ಲೈನ್, ಆಫ್ಲೈನ್ ತರಗತಿಗೆ ಹಾಜರಾತಿ ಕಡ್ಡಾಯ

ಬೆಂಗಳೂರು: ಎಲ್ಲ ಪದವಿ, ಸ್ನಾತಕೋತ್ತರ, ಪಾಲಿಟೆಕ್ನಿಕ್‌ ಹಾಗೂ ಎಂಜಿನಿಯರಿಂಗ್‌ ಆಫ್‌ಲೈನ್‌ ತರಗತಿಗಳು ಜನವರಿ 15 ರಿಂದ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಹೊಸ ಎಸ್‌ಒಪಿ ಜಾರಿ ಮಾಡಲಾಗಿದೆ. ಉನ್ನತ ಶಿಕ್ಷಣ ಸಚಿವರಾದ Read more…

BIG BREAKING: ಜ.15 ರಿಂದಲೇ ಪದವಿ ಸೇರಿ ಎಲ್ಲ ಕಾಲೇಜ್ ಆರಂಭ, ಹಾಜರಾತಿ ಕಡ್ಡಾಯ -ಮಾರ್ಗಸೂಚಿ ರಿಲೀಸ್

ಬೆಂಗಳೂರು: ಇದೇ ಜನವರಿ 15 ರಿಂದ ಎಲ್ಲ ಪದವಿ, ಸ್ನಾತಕೋತ್ತರ, ಪಾಲಿಟೆಕ್ನಿಕ್‌ ಹಾಗೂ ಎಂಜಿನಿಯರಿಂಗ್‌ ಆಫ್‌ಲೈನ್‌ ತರಗತಿಗಳು ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಹೊಸ ಎಸ್‌ಒಪಿ ಜಾರಿ ಮಾಡಲಾಗಿದೆ ಎಂದು ಉನ್ನತ Read more…

BIG NEWS: ಶಾಲೆ, ಕಾಲೇಜ್ ಆರಂಭದ ಕುರಿತಾಗಿ ಸಚಿವರಿಂದ ಮುಖ್ಯ ಮಾಹಿತಿ

ಬೆಂಗಳೂರು: ಶಾಲೆ ಆರಂಭದ ಬಗ್ಗೆ ತಿಂಗಳ ಅಂತ್ಯಕ್ಕೆ ಸಭೆ ನಡೆಸಲಾಗುವುದು ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಡಿಸೆಂಬರ್ ಅಂತ್ಯಕ್ಕೆ ವಿವಿಧ Read more…

BIG NEWS: SSLC, ಪಿಯುಸಿ ತರಗತಿ ಆರಂಭದ ಬಗ್ಗೆ ಸಿಎಂ ಜತೆ ಚರ್ಚಿಸಿ ನಿರ್ಧಾರ

ಬೆಂಗಳೂರು: ಎಸ್ಎಸ್ಎಲ್ಸಿ ಮತ್ತು ಸೆಕೆಂಡ್ ಪಿಯುಸಿ ತರಗತಿಗಳನ್ನು ಆರಂಭಿಸುವ ಕುರಿತು ಆರೋಗ್ಯ ಇಲಾಖೆಯ ತಜ್ಞರ ಸಮಿತಿಗೆ ಚರ್ಚೆ ನಡೆಸಲಾಗುವುದು. ನಂತರ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಸಭೆ ನಡೆಸಿ ತರಗತಿಗಳನ್ನು ಆರಂಭಿಸುವ Read more…

ಕಾಲೇಜ್ ಆರಂಭವಾದ ಬೆನ್ನಲ್ಲೇ ಕೊರೋನಾ ಶಾಕ್, ಕೋವಿಡ್ ಟೆಸ್ಟ್ ನಲ್ಲಿ ಗೊತ್ತಾಯ್ತು ಮಾಹಿತಿ

ಬೆಂಗಳೂರು: ಬೆಂಗಳೂರಿನಲ್ಲಿ ಕಾಲೇಜು ಆರಂಭವಾದ ನಂತರ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗಿದೆ. 5 ದಿನದಲ್ಲಿ 117 ವಿದ್ಯಾರ್ಥಿಗಳು ಮತ್ತು 51 ಶಿಕ್ಷಕರಿಗೆ ಸೋಂಕು ತಗುಲಿರುವುದು ಗೊತ್ತಾಗಿದೆ. ನವೆಂಬರ್ 17 Read more…

ಕಾಲೇಜ್ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ: ಉಚಿತ ಪ್ರಯಾಣಕ್ಕೆ ಅವಕಾಶ

ಬೆಂಗಳೂರು: ಕೊರೋನಾ ಕಾರಣದಿಂದ ರಾಜ್ಯದಲ್ಲಿ ಬಂದ್ ಆಗಿದ್ದ ಕಾಲೇಜ್ ಗಳು ನವೆಂಬರ್ 17 ರಿಂದ ಆರಂಭವಾಗಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಬಸ್ ಪಾಸ್ ಅವಧಿ ವಿಸ್ತರಿಸಲಾಗಿದೆ. 2019 -20 ನೇ Read more…

BREAKING: ಕಾಲೇಜ್ ಆರಂಭದ ಬೆನ್ನಲ್ಲೇ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್

ಬೆಂಗಳೂರು: ರಾಜ್ಯದಲ್ಲಿ ಕಾಲೇಜುಗಳು ಆರಂಭವಾಗಿರುವ ಹಿನ್ನೆಲೆಯಲ್ಲಿ ಬಸ್ ಪಾಸ್ ಅವಧಿಯನ್ನು ವಿಸ್ತರಿಸಲಾಗಿದೆ.  2019 -20 ನೇ ಸಾಲಿನ ಬಸ್ ಪಾಸ್ ಅವಧಿ ವಿಸ್ತರಿಸಲಾಗಿದೆ. ಕೆ.ಎಸ್.ಆರ್.ಟಿ.ಸಿ. ಬಸ್ ಪಾಸ್ ಅವಧಿಯನ್ನು ಡಿಸೆಂಬರ್ Read more…

BIG NEWS: ಶಾಲಾ, ಕಾಲೇಜ್ ಆರಂಭಿಸಿದ್ರೆ ವಿದ್ಯಾರ್ಥಿಗಳು, ಶಿಕ್ಷಕರ ಮಾರಣಹೋಮಕ್ಕೆ ನಾಂದಿ – HDK ಆಕ್ರೋಶ

‘ಶಾಲಾ, ಕಾಲೇಜುಗಳ ಆರಂಭಕ್ಕೆ ಆತುರದ ನಿರ್ಧಾರ ಕೈಗೊಂಡರೆ ವಿದ್ಯಾರ್ಥಿಗಳು ಹಾಗೂ ಶಿಕ್ಷಕ ಸಮುದಾಯದ ಮಾರಣಹೋಮಕ್ಕೆ ನಾಂದಿ ಹಾಡಿದಂತೆ ಆಗುತ್ತದೆ. ಹುಷಾರ್..! ಇಂತಹ ಯಾವುದೇ ನಿರ್ಧಾರ ಕೈಗೊಳ್ಳಬಾರದು.’ ಹೀಗೆಂದು ಮಾಜಿ Read more…

ನ. 17 ರಿಂದ ದೇಶಾದ್ಯಂತ ಕಾಲೇಜ್ ಪುನಾರಂಭ: ಮಾಸ್ಕ್, ಅಂತರ ಕಡ್ಡಾಯ -ಯುಜಿಸಿಯಿಂದ ಮಾರ್ಗಸೂಚಿ ರಿಲೀಸ್

ನವದೆಹಲಿ: ನವೆಂಬರ್ 17 ರಿಂದ ವಿಶ್ವವಿದ್ಯಾಲಯ, ಕಾಲೇಜುಗಳು ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ. ವಿಶ್ವವಿದ್ಯಾಲಯಗಳು, ಕಾಲೇಜುಗಳ ಪುನಾರಂಭಕ್ಕೆ ಯುಜಿಸಿ ಮಾರ್ಗಸೂಚಿ ಬಿಡುಗಡೆ ಮಾಡಿದ್ದು, ಕಾಲೇಜು, ವಿ.ವಿ. ಆವರಣದಲ್ಲಿ Read more…

BIG NEWS: ಶಾಲೆ – ಕಾಲೇಜ್ ಆರಂಭ, ಮಹತ್ವದ ಹೆಜ್ಜೆ ಇಟ್ಟ ʼಸರ್ಕಾರʼ

ಬೆಂಗಳೂರು: ಶಾಲೆ ಆರಂಭದ ಕುರಿತು ಜೂನ್ 10-12 ರ ಅವಧಿಯಲ್ಲಿ ಪೋಷಕರಿಂದ ಅಭಿಪ್ರಾಯ ಸಂಗ್ರಹಿಸಲು ಸರ್ಕಾರ ನಿರ್ಧರಿಸಿದೆ. ಶಿಕ್ಷಣ ಸಚಿವ ಸುರೇಶ್ ಕುಮಾರ್ ಈ ಕುರಿತು ಮಾಹಿತಿ ನೀಡಿ, Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...