alex Certify ಕಾಲೇಜ್ | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

‘ಶಾಪಿಂಗ್’ ಹೋಗುವ ಮುನ್ನ ನಿಮಗಿದು ತಿಳಿದಿರಲಿ

ಶಾಪಿಂಗ್ ಹೋಗುವ ಸಮಯದಲ್ಲಿ ಖುಷಿಯಿಂದಲೇ ತೆರಳಿರುತ್ತೀರಿ. ಅಲ್ಲಿ ನಿಮಗೆ ಕಂಡದ್ದೆಲ್ಲ ಇಷ್ಟವಾಗಿ ಬಿಡುತ್ತದೆ. ಎಲ್ಲವೂ ಬೇಕು ಎನಿಸುತ್ತದೆ. ಅದರಂತೆ ದುಡ್ಡು ತೆತ್ತು ತರುತ್ತೀರಿ. ಮನೆಗೆ ತಂದ ಬಳಿಕ ಏಕೋ Read more…

ಒನಕೆ ಓಬವ್ವ ಹೆಸರಲ್ಲಿ ನಿಗಮ, ಕಾಲೇಜು, ಅಧ್ಯಯನ ಕೇಂದ್ರ ಸ್ಥಾಪನೆ

ಚಿತ್ರದುರ್ಗ: ಮುಂದಿನ ಬಜೆಟ್ ನಲ್ಲಿ ವೀರ ವನಿತೆ ಒನಕೆ ಓಬವ್ವನ ಹೆಸರಿನಲ್ಲಿ ನಿಗಮ ಸ್ಥಾಪನೆ ಬಗ್ಗೆ ಘೋಷಣೆ ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಚಿತ್ರದುರ್ಗದಲ್ಲಿ ಇದೇ ಮೊದಲ Read more…

ಭಾರೀ ಮಳೆಯಿಂದಾಗಿ ಇಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಬೆಂಗಳೂರು: ಭಾರೀ ಮಳೆಯಿಂದಾಗಿ ಬೆಂಗಳೂರಿನಲ್ಲಿ ಮಂಗಳವಾರ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಭಾರೀ ಮಳೆಯಿಂದಾಗಿ ಬೆಂಗಳೂರಿನ ಹಲವೆಡೆ ಜಲಾವೃತವಾಗಿದ್ದು, ಸೋಮವಾರ ಹಲವು ಮರಗಳು ಧರೆಗುರುಳಿವೆ. ಭಾರೀ ಮಳೆಯಿಂದಾಗಿ ಮಂಗಳವಾರ ಬೆಂಗಳೂರಿನಲ್ಲಿ Read more…

ಶಿವಮೊಗ್ಗ, ಭದ್ರಾವತಿಯಲ್ಲಿ ಶಾಲೆ, ಕಾಲೇಜುಗಳು ನಾಳೆಯಿಂದ ಆರಂಭ

ಶಿವಮೊಗ್ಗ: ಶಿವಮೊಗ್ಗ ಹಾಗೂ ಭದ್ರಾವತಿ ನಗರ ವ್ಯಾಪ್ತಿಯ ಎಲ್ಲಾ ಶಾಲೆ, ಕಾಲೇಜುಗಳು ಆಗಸ್ಟ್ 17 ರಂದು ಎಂದಿನಂತೆ ನಡೆಯಲಿವೆ ಎಂದು ಜಿಲ್ಲಾಧಿಕಾರಿ ಡಾ. ಆರ್. ಸೆಲ್ವಮಣಿ ತಿಳಿಸಿದ್ದಾರೆ. ಆಗಸ್ಟ್ Read more…

ಕಾಲೇಜಿನಲ್ಲಿ ಪಾಠ ಕೇಳುವಾಗಲೇ ಅವಘಡ: ವಿದ್ಯಾರ್ಥಿನಿ ತಲೆ ಮೇಲೆ ಮೇಲ್ಛಾವಣಿ ಹೆಂಚು ಬಿದ್ದು ಗಾಯ

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ಪಟ್ಟಣದ ಜೂನಿಯರ್ ಕಾಲೇಜಿನಲ್ಲಿ ಮೇಲ್ಛಾವಣಿ ಹೆಂಚು ಬಿದ್ದು ವಿದ್ಯಾರ್ಥಿನಿ ಗಾಯಗೊಂಡಿದ್ದಾರೆ. ಬಿರುಗಾಳಿ ಸಹಿತ ಭಾರಿ ಮಳೆಯಿಂದಾಗಿ ಹೆಂಚು ಬಿದ್ದು ಅವಘಡ ಸಂಭವಿಸಿದೆ. ವಿದ್ಯಾರ್ಥಿನಿ Read more…

ರಾಜ್ಯಾದ್ಯಂತ ಧಾರಾಕಾರ ಮಳೆ: ಕೆಲವೆಡೆ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಆರ್ಭಟ ಮುಂದುವರೆದಿದೆ. ಕರಾವಳಿ, ಮಲೆನಾಡು, ದಕ್ಷಿಣ ಒಳನಾಡು, ಉತ್ತರ ಒಳನಾಡು ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ಭಾರಿ ಮಳೆಯಿಂದಾಗಿ ಜನ ಜೀವನ ಅಸ್ತವ್ಯಸ್ತಗೊಂಡಿದೆ. ಕರಾವಳಿಯ ಉತ್ತರ Read more…

‘ನಮ್ಮನ್ನು ಹುಡುಕಬೇಡಿ’ ಎಂದು ಹೇಳಿ ನಾಪತ್ತೆಯಾದ ಪ್ರತಿಷ್ಠಿತ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು

ಬೆಂಗಳೂರಿನ ಪ್ರತಿಷ್ಠಿತ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ನಾಪತ್ತೆಯಾಗಿದ್ದಾರೆ. ಅವರು, ನಾವಿನ್ನು ಮನೆಗೆ ಬರುವುದಿಲ್ಲ. ನಮ್ಮನ್ನು ಹುಡುಕಬೇಡಿ ಎಂದು ತಿಳಿಸಿ ಹೋಗಿದ್ದಾರೆ ಎಂದು ಹೇಳಲಾಗುತ್ತಿದೆ. ಹರ್ಷಿತಾ ಹಾಗೂ ಮರಿಟಾ ಎಂಬ Read more…

ಗಮನಿಸಿ: 4 ದಿನ ಭಾರಿ ಮಳೆ ಸಾಧ್ಯತೆ, 6 ಜಿಲ್ಲೆಗಳಲ್ಲಿ ಶಾಲೆಗೆ ರಜೆ

ಬೆಂಗಳೂರು: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಮುಂದುವರೆದಿದೆ. ಕರಾವಳಿ, ಪಶ್ಚಿಮ ಘಟ್ಟ ಪ್ರದೇಶ, ಮಲೆನಾಡು, ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಜೋರಾಗಿದೆ. ಉತ್ತರ ಕರ್ನಾಟಕದ ಧಾರವಾಡ, Read more…

BIG NEWS: ಭಾರಿ ಮಳೆ ಹಿನ್ನೆಲೆ 4 ದಿನ ರಜೆ ಘೋಷಣೆ: ಮುಂಜಾಗ್ರತಾ ಕ್ರಮವಾಗಿ ಕೆಲವೆಡೆ ನಾಳೆಯೂ ರಜೆ

ಬೆಂಗಳೂರು: ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರೆದ ಹಿನ್ನೆಲೆಯಲ್ಲಿ 5 ತಾಲೂಕಿನ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ನಾಲ್ಕು ದಿನ ರಜೆ ನೀಡಲಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ, ಕಳಸ, ಎನ್.ಆರ್. Read more…

ಕರಾವಳಿಯಲ್ಲಿ ಮುಂದುವರೆದ ಮಳೆ ಆರ್ಭಟ: 2 ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ

ಬೆಂಗಳೂರು: ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಮುಂದುವರೆದಿದೆ. ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳ ವ್ಯಾಪ್ತಿಯಲ್ಲಿ ಧಾರಾಕಾರ ಮಳೆಯಾಗುತ್ತಿದೆ. ದಕ್ಷಿಣ Read more…

ಹರ್ ಘರ್ ತಿರಂಗಾಕ್ಕೆ ಸಾಥ್: ಕಾಲೇಜ್ ಗಳಲ್ಲಿ ರಾಷ್ಟ್ರಧ್ವಜ ಅಭಿಯಾನ

ಬೆಂಗಳೂರು: ರಾಜ್ಯದ ಕಾಲೇಜುಗಳಲ್ಲಿ ರಾಷ್ಟ್ರಧ್ವಜ ಅಭಿಯಾನ ಕೈಗೊಳ್ಳಲಾಗಿದೆ. ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ಕೇಂದ್ರ ಸರ್ಕಾರ ಆಗಸ್ಟ್ 11 ರಿಂದ 17ರ ವರೆಗೆ ಪ್ರತಿ ಮನೆಯಲ್ಲಿ ತ್ರಿವರ್ಣ ಧ್ವಜ Read more…

SSLC ಪರೀಕ್ಷೆಯಲ್ಲಿ ಅನುತ್ತೀರ್ಣರಾದವರಿಗೆ ಮುಖ್ಯ ಮಾಹಿತಿ: ಜೂ. 27ರಿಂದ ಪೂರಕ ಪರೀಕ್ಷೆ

ಬೆಂಗಳೂರು: ಎಸ್ಎಸ್ಎಲ್ಸಿ ಮುಖ್ಯ ಪರೀಕ್ಷೆಯಲ್ಲಿ ಅನುತ್ತೀರ್ಣರಾದವರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಜೂನ್ 27 ರಿಂದ ಜುಲೈ 4ರವರೆಗೆ ಪೂರಕ ಪರೀಕ್ಷೆ ನಡೆಯಲಿದೆ. ಎಸ್ಎಸ್ಎಲ್ಸಿ ಪ್ರವೇಶ ಪತ್ರವನ್ನು Read more…

ವಿದ್ಯಾರ್ಥಿಗಳ ಗಮನಕ್ಕೆ: ನಾಳೆಯಿಂದ ಆರಂಭವಾಗಲಿದೆ ಸರ್ಕಾರಿ ಪಿಯು ಕಾಲೇಜ್

ಕೊರೊನಾ ಕಾರಣಕ್ಕೆ ಕಳೆದ ಎರಡು ವರ್ಷಗಳಿಂದಲೂ ಪೂರ್ಣ ಪ್ರಮಾಣದ ಶೈಕ್ಷಣಿಕ ಚಟುವಟಿಕೆಗಳಿಂದ ವಂಚಿತರಾಗಿದ್ದ ವಿದ್ಯಾರ್ಥಿಗಳು ಇದೀಗ ಕೊರೊನಾ ಕಡಿಮೆಯಾಗಿರುವ ಕಾರಣಕ್ಕೆ ಮತ್ತೆ ಶಾಲಾ – ಕಾಲೇಜು ಆರಂಭವಾಗಿರುವುದರಿಂದ ಹರ್ಷಗೊಂಡಿದ್ದಾರೆ. Read more…

ಶಾಲೆ-ಕಾಲೇಜುಗಳಲ್ಲಿ ಯೋಗಶಿಕ್ಷಣ: ಯೋಗ ಶಿಕ್ಷಕರ ನೇಮಕ; ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ಮುಂದಿನ ವರ್ಷದಿಂದ ಯೋಗ ಪಾಠ ಆರಂಭವಾಗಲಿದೆ. ಶಾಲೆ, ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಯೋಗ ಶಿಕ್ಷಣ ಮತ್ತು ಯೋಗಾಭ್ಯಾಸ ಪ್ರಾರಂಭಿಸಲಾಗುವುದು. ಮೊದಲು ಪ್ರೌಢಶಾಲೆ, ಕಾಲೇಜುಗಳಲ್ಲಿ ಯೋಗಶಿಕ್ಷಣ, ಯೋಗಭ್ಯಾಸ ಶುರುವಾಗಲಿದೆ. ಯೋಗ Read more…

BREAKING: ಸರ್ಕಾರಿ, ಖಾಸಗಿ ಕಾಲೇಜ್ ಗಳಿಗೆ ಇಂದು ರಜೆ ವದಂತಿ; ಶಿವಮೊಗ್ಗ ಡಿಡಿಪಿಯು ಸ್ಪಷ್ಟನೆ

ಶಿವಮೊಗ್ಗ: ಶಿವಮೊಗ್ಗದಲ್ಲಿ ಮಾ. 7 ರ ಸೋಮವಾರದಂದು ಕಾಲೇಜ್ ಗಳಿಗೆ ರಜೆ ನೀಡಲಾಗಿದೆ ಎಂದು ಸಾಮಾಜಿಕ ಜಾಲತಾಣಗಳ ಕೆಲವು ಗುಂಪುಗಳಲ್ಲಿ ಸುಳ್ಳು ಸುದ್ದಿ ಹರಡುತ್ತಿರುವುದರಿಂದ ಡಿಡಿಪಿಯು ಅವರು ಸ್ಪಷ್ಟನೆ Read more…

‘ಸಮವಸ್ತ್ರ’ ನಿಯಮ ಕುರಿತು ಹೈಕೋರ್ಟ್ ನಿಂದ ಮತ್ತೊಮ್ಮೆ ಸ್ಪಷ್ಟನೆ

ರಾಜ್ಯದಲ್ಲಿ ಹಿಜಾಬ್ ವಿವಾದ ಹೈಕೋರ್ಟ್ ಮೆಟ್ಟಿಲೇರಿದ್ದು, ಅಂತಿಮ ತೀರ್ಪು ಹೊರಬೀಳುವವರೆಗೂ ವಿದ್ಯಾರ್ಥಿಗಳು ಹಿಜಾಬ್, ಕೇಸರಿ ಶಾಲು, ಸ್ಕಾರ್ಫ್ ಸೇರಿದಂತೆ ಯಾವುದೇ ಧಾರ್ಮಿಕ ಗುರುತುಗಳನ್ನು ಧರಿಸಿ ತರಗತಿಗೆ ಹಾಜರಾಗದಂತೆ ಮಧ್ಯಂತರ Read more…

ಕಾಲೇಜಿಗೆ ಹಿಜಾಬ್ ಧರಿಸಿ ಬರಲು ಪ್ರಚೋದನೆ ನೀಡಿದವರ ವಿರುದ್ಧ ಎಫ್ಐಆರ್ ದಾಖಲು

ಬೆಂಗಳೂರು: ಕಾಲೇಜಿಗೆ ಬರುವ ವಿದ್ಯಾರ್ಥಿಗಳಿಗೆ ಹಿಜಾಬ್ ಧರಿಸಿಕೊಂಡು ಬರುವಂತೆ ಪ್ರಚೋದನೆ ನೀಡಿದ ಆರೋಪದ ಮೇಲೆ ಮೂವರ ವಿರುದ್ಧ ಯಲಹಂಕ ಠಾಣೆ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಶಿವಾಜಿನಗರದ ಸೈಯದ್ ಜುನೇದ್(23), Read more…

ಆಂಧ್ರಪ್ರದೇಶಕ್ಕೂ ಕಾಲಿಟ್ಟ ಹಿಜಾಬ್ ವಿವಾದ…..!

ಕರ್ನಾಟಕದಲ್ಲಿ ಶುರುವಾದ ಹಿಜಾಬ್ ವಿವಾದ ಇದೀಗ ಆಂಧ್ರಪ್ರದೇಶಕ್ಕೂ ವ್ಯಾಪಿಸಿದೆ. ವಿಜಯವಾಡದ ಲೊಯೊಲಾ ಕಾಲೇಜಿನ ಆಡಳಿತ ಮಂಡಳಿ ಹಾಗೂ ಪ್ರಿನ್ಸಿಪಾಲರು ಬುರ್ಖಾ ಧರಿಸಿದ್ದ ಮುಸ್ಲಿಂ ವಿದ್ಯಾರ್ಥಿಗಳಿಗೆ ಕಾಲೇಜು ಒಳಗೆ ಪ್ರವೇಶ Read more…

ಹೈಕೋರ್ಟ್ ಆದೇಶ ಎಲ್ಲರೂ ಪಾಲಿಸಬೇಕು: ಆರಗ ಜ್ಞಾನೇಂದ್ರ

ಬೆಂಗಳೂರು: ಹೈಕೋರ್ಟ್ ಮಧ್ಯಂತರ ಆದೇಶವನ್ನು ಎಲ್ಲರೂ ಪಾಲಿಸಬೇಕು ಎಂದು ಗೃಹಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ಬುಧವಾರದವರೆಗೆ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಕಾಲೇಜುಗಳನ್ನು ಆರಂಭಿಸುವ ಕುರಿತಂತೆ ಇಂದು ಮುಖ್ಯಮಂತ್ರಿ Read more…

BREAKING: ಶಾಲಾ, ಕಾಲೇಜ್ ಗಳಿಗೆ ರಜೆ ಮುಂದುವರೆಸುವ ಬಗ್ಗೆ ಸಿಎಂ ನೇತೃತ್ವದ ಸಭೆ ಬಳಿಕ ತೀರ್ಮಾನ; ಆರಗ ಜ್ಞಾನೇಂದ್ರ

ಬೆಂಗಳೂರು: ಶಾಲಾ, ಕಾಲೇಜುಗಳಿಗೆ ರಜೆ ಮುಂದುವರೆಸುವ ನಿರ್ಧಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸಭೆ ನಡೆಸಿ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಬೆಂಗಳೂರಿನಲ್ಲಿ ಗೃಹಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. Read more…

ಗಮನಿಸಿ: ಇಂದಿನಿಂದ ಮೂರು ದಿನ ಪ್ರೌಢಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಬೆಂಗಳೂರು: ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಹಿಜಾಬ್, ಕೇಸರಿ ಶಾಲು ಸಂಘರ್ಷದ ಹಿನ್ನೆಲೆಯಲ್ಲಿ ಪ್ರೌಢಶಾಲೆ ಮತ್ತು ಕಾಲೇಜುಗಳಿಗೆ ಇಂದಿನಿಂದ ಮೂರು ದಿನಗಳ ಕಾಲ ರಜೆ ಘೋಷಿಸಲಾಗಿದೆ. ಒಂದರಿಂದ ಎಂಟನೇ ತರಗತಿ, ವೈದ್ಯಕೀಯ, Read more…

ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಮಾರ್ಚ್ 28 ರಿಂದ ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆ

ಬೆಂಗಳೂರು: ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆ ಮಾರ್ಚ್ 28 ರಿಂದ ಏಪ್ರಿಲ್ 13 ರವರೆಗೆ ನಡೆಯಲಿದೆ. ಪದವಿಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕರು ಪ್ರಥಮ ಪಿಯುಸಿ ವಾರ್ಷಿಕ ಮತ್ತು ಪೂರಕ Read more…

BIG BREAKING NEWS: ಹಿಜಾಬ್ –ಕೇಸರಿ ಶಾಲು ಜಟಾಪಟಿಗೆ ಬ್ರೇಕ್; ಸಮವಸ್ತ್ರ ಕಡ್ಡಾಯಗೊಳಿಸಿದ ಸರ್ಕಾರ

ಬೆಂಗಳೂರು: ಹಿಜಾಬ್, ಕೇಸರಿ ಶಾಲು ವಿವಾದದ ಬೆನ್ನಲ್ಲೇ ಸಮವಸ್ತ್ರ ಕುರಿತು ಆದೇಶ ಹೊರಡಿಸಲಾಗಿದೆ. ಆಯಾ ಶಾಲೆಗಳಲ್ಲಿ ನಿಗದಿಪಡಿಸಿರುವ ಸಮವಸ್ತ್ರ ಕಡ್ಡಾಯವಾಗಿರುತ್ತದೆ. ಸರ್ಕಾರಿ ಶಾಲೆಗಳಲ್ಲಿ ನಿಗದಿಪಡಿಸಲಾದ ಸಮವಸ್ತ್ರ ಕಡ್ಡಾಯವಾಗಿದ್ದು, ಖಾಸಗಿ Read more…

BIG NEWS: ಕೇಸರಿ ಶಾಲು, ಹಿಜಾಬ್ ಗೆ ನಿರ್ಬಂಧ: ಸಮವಸ್ತ್ರ ಸಂಹಿತೆ ಪಾಲಿಸಲು ಸೂಚನೆ

ಬೆಂಗಳೂರು: ರಾಜ್ಯದ ಕಾಲೇಜುಗಳಲ್ಲಿ ಹಿಜಾಬ್, ಕೇಸರಿ ಶಾಲು ವಿವಾದಕ್ಕೆ ಕಾರಣವಾಗುತ್ತಲೇ ಸರ್ಕಾರ ಕ್ರಮಕೈಗೊಂಡಿದೆ. ಎಲ್ಲಾ ವಿದ್ಯಾರ್ಥಿಗಳು ಸಮವಸ್ತ್ರ ಸಂಹಿತೆ ಪಾಲಿಸಬೇಕು. ಹಿಜಾಬ್ ಮತ್ತು ಕೇಸರಿ ಶಾಲು ಧರಿಸಲು ಅವಕಾಶ Read more…

ಅತಿಥಿ ಉಪನ್ಯಾಸಕರ ನೇಮಕಾತಿಗೆ ಅರ್ಜಿ ಆಹ್ವಾನ

ಬೆಂಗಳೂರು: ರಾಜ್ಯ ಸರ್ಕಾರ 2021 – 22 ನೇ ಶೈಕ್ಷಣಿಕ ಸಾಲಿಗೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ನೇಮಕಾತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಿದೆ. ಜನವರಿ 17 Read more…

ಮದ್ಯದ ಅಮಲಿನಲ್ಲಿ ನಡುರಸ್ತೆಯಲ್ಲೇ ಹೊಡೆದಾಡಿಕೊಂಡ ವಿದ್ಯಾರ್ಥಿನಿ – ವಿದ್ಯಾರ್ಥಿಗಳು…!

ಮದ್ಯದ ಅಮಲಿನಲ್ಲಿದ್ದ ಮೂವರು ಎಂಬಿಬಿಎಸ್ ವಿದ್ಯಾರ್ಥಿಗಳು ನಡುರಸ್ತೆಯಲ್ಲೇ ಹೊಡೆದಾಡಿಕೊಂಡಿರುವ ಘಟನೆ ಉಡುಪಿಯ ಪಡುಬಿದ್ರೆ ಪೇಟೆಯಲ್ಲಿ ನಡೆದಿದೆ. ವಿದ್ಯಾರ್ಥಿಗಳ ಗಲಾಟೆ ನೋಡಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ ಮೇರೆಗೆ ಅವರುಗಳನ್ನು Read more…

BIG NEWS: ಇಂದಿನಿಂದ ದೇಶಾದ್ಯಂತ 15 -18 ವರ್ಷದ ಮಕ್ಕಳಿಗೆ ಲಸಿಕೆ ಅಭಿಯಾನ ಆರಂಭ

ನವದೆಹಲಿ: ದೇಶಾದ್ಯಂತ ಇಂದಿನಿಂದ 15 ರಿಂದ 18 ವರ್ಷದ ಮಕ್ಕಳಿಗೆ ಕೊರೋನಾ ಲಸಿಕೆ ನೀಡಿಕೆ ಅಭಿಯಾನ ಆರಂಭವಾಗಲಿದೆ. 7.4 ಕೋಟಿ ಮಕ್ಕಳಿಗೆ ಕೊರೋನಾ ಲಸಿಕೆ ನೀಡಲಾಗುವುದು. ರಾಜ್ಯದಲ್ಲಿ ಈ Read more…

ಶಾಲೆ-ಕಾಲೇಜುಗಳಲ್ಲಿ ಕೊರೋನಾ ಅಬ್ಬರ: 13 ದಿನದಲ್ಲಿ 543 ಮಂದಿಗೆ ಸೋಂಕು

ಬೆಂಗಳೂರು: ರಾಜ್ಯದ ಶಾಲೆ ಕಾಲೇಜುಗಳಲ್ಲಿ 13 ದಿನದಲ್ಲಿ 543 ವಿದ್ಯಾರ್ಥಿಗಳು, ಸಿಬ್ಬಂದಿಗೆ ಕೊರೋನಾ ಸೋಂಕು ತಗುಲಿದೆ. ಶಾಲೆ-ಕಾಲೇಜುಗಳಲ್ಲಿ ಸೋಂಕು ತೀವ್ರವಾಗಿ ಹಬ್ಬುತ್ತಿದೆ. ಸೋಮವಾರ 42 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು Read more…

ಭಾರಿ ಮಳೆ: ಮೈಸೂರು, ಗದಗ ಸೇರಿ ಅನೇಕ ಜಿಲ್ಲೆಗಳಲ್ಲಿ ಶಾಲೆ, ಕಾಲೇಜುಗಳಿಗೆ ರಜೆ

ಬೆಂಗಳೂರು: ರಾಜ್ಯದ ಹಲವೆಡೆ ಭಾರಿ ಮಳೆ ಕಾರಣ ಮುನ್ನೆಚ್ಚರಿಕೆ ಕ್ರಮವಾಗಿ ಕೆಲವು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿದೆ. ಬೆಂಗಳೂರು ಗ್ರಾಮಾಂತರ, ಕೋಲಾರ, ತುಮಕೂರು, ರಾಮನಗರ, ಮೈಸೂರು, ಹಾವೇರಿ, ಧಾರವಾಡ, Read more…

BREAKING NEWS: ಭಾರಿ ಮಳೆ ಕಾರಣ ನಾಳೆ ಶಾಲೆ, ಕಾಲೇಜ್ ಗಳಿಗೆ ರಜೆ ಘೋಷಣೆ; ಇಲ್ಲಿದೆ ಮಾಹಿತಿ

ಬೆಂಗಳೂರು: ರಾಜ್ಯದ ಬಹುತೇಕ ಕಡೆ ಭಾರಿ ಮಳೆಯಾಗುತ್ತಿದ್ದು, ನಿರಂತರವಾಗಿ ಧಾರಾಕಾರ ಮಳೆ ಕಾರಣ ಜನಜೀವನ ಅಸ್ತವ್ಯಸ್ತಗೊಂಡಿದೆ. ರಾಜ್ಯದ ಕೆಲವು ಜಿಲ್ಲೆಗಳಲ್ಲಿ ನಾಳೆ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಬೆಂಗಳೂರು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...