alex Certify ಕಾವೇರಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಣ್ತುಂಬಿಕೊಳ್ಳಿ ಭಾಗಮಂಡಲದ ಸೊಬಗು…..!

ಕರ್ನಾಟಕದ ಕೊಡಗು ಜಿಲ್ಲೆಯಲ್ಲಿರುವ ಕಾವೇರಿ ಪ್ರಸಿದ್ಧ ತೀರ್ಥ ಕ್ಷೇತ್ರಗಳಲ್ಲಿ ಒಂದಾಗಿದೆ. ಭಾಗಮಂಡಲ, ಕಾವೇರಿ ನದಿಯ ದಂಡೆಯ ಮೇಲಿನ ನದಿಯ ಹರಿವಿಗೆ ಎದುರು ದಿಕ್ಕಿನಲ್ಲಿರುವ ವಿಸ್ತರಣೆಗಳ ಮೇಲೆ ಇದು ನೆಲೆಗೊಂಡಿದೆ. Read more…

ಬೆಂಗಳೂರಿಗರೇ ಗಮನಿಸಿ: ಈ ದಿನಗಳಂದು ‘ಕಾವೇರಿ’ ನೀರು ಪೂರೈಕೆಯಲ್ಲಿ ವ್ಯತ್ಯಯ

ಬೆಂಗಳೂರು ಜನತೆಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ನೀರು ಸರಬರಾಜು 5ನೇ ಹಂತದ ಯೋಜನೆಯನ್ನು ಅನುಷ್ಠಾನಗೊಳಿಸುವ ಸಂಬಂಧ ಕಾವೇರಿ ನೀರು ಸರಬರಾಜು ಘಟಕ ಸ್ಥಗಿತಗೊಳಿಸುತ್ತಿರುವುದರಿಂದ ಆ ದಿನಗಳಂದು ನೀರು ಸರಬರಾಜಿನಲ್ಲಿ Read more…

BIG NEWS : ಮತ್ತೆ ತಮಿಳುನಾಡು ಪಾಲಾದ ‘ಕಾವೇರಿ’ : ಮಂಡ್ಯದಲ್ಲಿ ಭುಗಿಲೆದ್ದ ರೈತರ ಆಕ್ರೋಶ

ಮಂಡ್ಯ : ನವೆಂಬರ್ 23 ರಿಂದ ಡಿ.23 ರವರೆಗೆ ಮತ್ತೆ ತಮಿಳುನಾಡಿಗೆ ನೀರು ಹರಿಸುವಂತೆ ಕರ್ನಾಟಕಕ್ಕೆ ಸಿಡಬ್ಲ್ಯುಆರ್ಸಿ ( CWRC ) ಸೂಚನೆ ನೀಡಿದ್ದು, ಸುಪ್ರೀಂಕೋರ್ಟ್ ಆದೇಶ ಪಾಲಿಸುವಂತೆ Read more…

ಕಾವೇರಿ ನಿವಾಸದಲ್ಲೇ ‘ಮೈತ್ರಿ’ ಬೀಳಿಸಲು ಸ್ಕೆಚ್ ಹಾಕಿದ್ರು : HDK ಗೆ ಸಿಎಂ ಸಿದ್ದರಾಮಯ್ಯ ತಿರುಗೇಟು

ಬೆಂಗಳೂರು : ಕಾವೇರಿ ನಿವಾಸದಲ್ಲೇ ‘ಮೈತ್ರಿ’ ಸರ್ಕಾರ ಬೀಳಿಸಲು ಸ್ಕೆಚ್ ಹಾಕಿದ್ರು ಎಂದು ಮಾಜಿ ಸಿಎಂ ಕುಮಾರಸ್ವಾಮಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಇಂದು ಮೈಸೂರಿಗೆ ಹೊರಡುವ ಮುನ್ನ Read more…

ಕಾವೇರಿ ತೀರ್ಥೋದ್ಭವ; ತೀರ್ಥ ಸ್ವರೂಪಿಣಿ ಕಾವೇರಿ ಮಾತೆಯ ಕಣ್ತುಂಬಿಕೊಂಡ ಸಹಸ್ರ ಭಕ್ತಗಣ

ಮಡಿಕೇರಿ :  ಜೀವನದಿ ಕಾವೇರಿಯ ಉಗಮಸ್ಥಾನ ಕೊಡಗು ಜಿಲ್ಲೆಯ ತಲಕಾವೇರಿಯಲ್ಲಿ ಮಧ್ಯರಾತ್ರಿ 1.27ರ ಕರ್ಕಾಟಕ ಲಗ್ನದಲ್ಲಿ ತೀರ್ಥೋದ್ಭವ ನಡೆದಿದೆ. ಕಾವೇರಿ ತೀರ್ಥೋಬ್ದವದ ವೇಳೆ ಹಬ್ಬದ ವಾತಾವರಣ ಮನೆಮಾಡಿತ್ತು. ವರ್ಷಕ್ಕೊಮ್ಮೆ Read more…

ನಮ್ಮತ್ರ 100 ರೂಪಾಯ್ ಇದ್ದಾಗ ಐವತ್ರೂಪಾಯಿ ಕೇಳಿ……. 1 ರೂಪಾಯಿ ಇದ್ದಾಗ ಯಾಕಪ್ಪ ಐವತ್ರೂಪಾಯಿ ಕೇಳ್ತೀರಾ ? ರೆಬಲ್ ಸ್ಟಾರ್ ಅಂಬರೀಶ್ ಹಳೆ ವಿಡಿಯೋ ವೈರಲ್

ಸಕಾಲದಲ್ಲಿ ಮಳೆಯಾಗದೆ ಕರ್ನಾಟಕದಲ್ಲಿ ಈಗ ಬರ ಪರಿಸ್ಥಿತಿ ತಲೆದೋರಿದೆ. ನೀರಿಲ್ಲದೆ ಜಲಾಶಯಗಳು ತಳ ಕಾಣುತ್ತಿದ್ದು, ತಾವು ಬೆಳೆದ ಬೆಳೆ ಕಣ್ಣೆದುರೇ ಒಣಗಿರುವುದನ್ನು ಕಂಡು ರೈತರು ಕಂಗಾಲಾಗಿದ್ದಾರೆ. ಜಲಾಶಯಗಳಲ್ಲಿ ನೀರಿಲ್ಲದೆ Read more…

ಕಾವೇರಿ ಪ್ರಾಧಿಕಾರದ ಆದೇಶ ರಾಜ್ಯದ ಪಾಲಿಗೆ ಮರಣ ಶಾಸನ: ಮತ್ತೆ ನೀರು ಬಿಟ್ಟರೆ ಕರ್ನಾಟಕ ಸ್ವಾಭಿಮಾನಕ್ಕೆ ಧಕ್ಕೆ: ಬಿ.ಎಸ್.ವೈ.

ಬೆಂಗಳೂರು: ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಕರ್ನಾಟಕದ ಪಾಲಿಗೆ ಮರಣ ಶಾಸನವಾಗಿದೆ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜ್ಯ ಸರ್ಕಾರ ತಮಿಳುನಾಡಿಗೆ Read more…

ಕಾವೇರಿ ಕಿಚ್ಚು : ನಾಳೆ `ಬೆಂಗಳೂರು ಬಂದ್’ : ಏನಿರುತ್ತೆ? ಏನಿರಲ್ಲ?

ಬೆಂಗಳೂರು : ರಾಜ್ಯದಲ್ಲಿ ಕಾವೇರಿ ಕಿಚ್ಚು ತೀವ್ರಗೊಳ್ಳುತ್ತಿದ್ದು, ತಮಿಳುನಾಡಿಗೆ ನೀರು ಹರಿಸದಂತೆ ಆಗ್ರಹಿಸಿ ಕರ್ನಾಟಕ ಜಲ ಸಂರಕ್ಷಣಾ ಸಮಿತಿ, ಬೆಂಗೂರು ಸಂಘದ ನೇತೃತ್ವದ ರೈತ ಸಂಘಟನೆಗಳ ಒಕ್ಕೂಟ, ಕನ್ನಡಪರ Read more…

BIG NEWS: ಕೋರ್ಟ್ ಆದೇಶ ಧಿಕ್ಕರಿಸಿದರೆ ಏನಾಗುತ್ತದೆ ಎಂದು ಕುಮಾರಸ್ವಾಮಿಗೆ ಗೊತ್ತಿಲ್ಲವೇ? ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪ್ರಶ್ನೆ

ಬೆಂಗಳೂರು: ಕಾವೇರಿ ನೀರಿಗಾಗಿ ರಾಜ್ಯದಲ್ಲಿ ಪ್ರತಿಭಟನೆ ಭುಗಿಲೆದ್ದಿದ್ದು, ರೈತರ ಹಾಗೂ ಕನ್ನಡಪರ ಸಂಘಟನೆಗಳ ಪ್ರತಿಭಟನೆಗೆ ವಿಪಕ್ಷಗಳು ಬೆಂಬಲ ನೀಡಿವೆ. ಈ ಮಧ್ಯೆ ರೈತರ ಪ್ರತಿಭಟನೆಯಲ್ಲಿ ಭಾಗಿಯಾಗಲು ಮಂಡ್ಯಕ್ಕೆ ತೆರಳುತ್ತಿರುವುದಾಗಿ Read more…

‘ಕಾವೇರಿ ವಿಚಾರದಲ್ಲಿ ಪರಿಸ್ಥಿತಿ ಕೈ ಮೀರಿದ್ರೆ ರಾಜ್ಯ ಸರ್ಕಾರವೇ ನೇರ ಹೊಣೆ’ : ಮಾಜಿ ಸಚಿವ R.ಅಶೋಕ್

ಬೆಂಗಳೂರು : ಕಾವೇರಿ ವಿಚಾರದಲ್ಲಿ ಪರಿಸ್ಥಿತಿ ಕೈ ಮೀರಿದ್ರೆ ರಾಜ್ಯ ಸರ್ಕಾರವೇ ನೇರಹೊಣೆ ಎಂದು ಮಾಜಿ ಸಚಿವ ಆರ್.ಅಶೋಕ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಆರ್ ಅಶೋಕ್ Read more…

ತಮಿಳುನಾಡಿಗೆ ಕಾವೇರಿ ನೀರು ಸ್ಥಗಿತ: ಇನ್ನು 15 ದಿನ ರೈತರ ಬೆಳೆಗೆ ನೀರು ಬಿಡುಗಡೆ

ಮಂಡ್ಯ: ಕೆ.ಆರ್.ಎಸ್. ಜಲಾಶಯದಿಂದ ತಮಿಳುನಾಡಿಗೆ ಬಿಡಲಾಗುತ್ತಿದ್ದ ನೀರನ್ನು ಶುಕ್ರವಾರದಿಂದ ಸ್ಥಗಿತಗೊಳಿಸಲಾಗಿದೆ. ಇನ್ನು 15 ದಿನ ರೈತರ ಬೆಳೆಗಳಿಗೆ ಅಚ್ಚುಕಟ್ಟು ಪ್ರದೇಶದ ನಾಲೆಗಳಿಗೆ ನೀರು ಬಿಡುಗಡೆ ಮಾಡಲಾಗುವುದು. ಕಾವೇರಿ ನೀರು Read more…

ಮಂಡ್ಯ ಜಿಲ್ಲೆಯ ರೈತರಿಗೆ ಬಿಗ್ ಶಾಕ್ : 101 ಅಡಿ ಆಳಕ್ಕೆ ಕುಸಿದ `KRS’ ಜಲಾಶಯದ ನೀರಿನ ಮಟ್ಟ

ಮಂಡ್ಯ : ಮಂಡ್ಯ ಜಿಲ್ಲೆಯ ರೈತರಿಗೆ ಬಿಗ್ ಶಾಕ್ ಎದುರಾಗಿದ್ದು, ಮಂಡ್ಯ ಜಿಲ್ಲೆಯ ರೈತರ ಜೀವನಾಡಿ ಕೆಆರ್ ಎಸ್ ಜಲಾಶಯದ ನೀರಿನ ಮಟ್ಟ 101 ಅಡಿ ಆಳಕ್ಕೆ ಕುಸಿದಿದೆ. Read more…

BREAKING : ಕಾವೇರಿ ಹಿನ್ನೀರಿನಲ್ಲಿ ಈಜಲು ಹೋಗಿದ್ದ ಮೂವರು ವಿದ್ಯಾರ್ಥಿಗಳು ನಾಪತ್ತೆ : ಓರ್ವನ ಶವ ಪತ್ತೆ

ಮೈಸೂರು : ಕಾವೇರಿ ಹಿನ್ನೀರಿನಲ್ಲಿ ಈಜಲು ಹೋಗಿದ್ದ ಮೂವರು ವಿದ್ಯಾರ್ಥಿಗಳು ನಾಪತ್ತೆಯಾಗಿದ್ದು, ಓರ್ವ ವಿದ್ಯಾರ್ಥಿಯ ಶವ ಪತ್ತೆಯಾಗಿರುವ ಘಟನೆ ನಡೆದಿದೆ. ಮೈಸೂರಿನ ಖಾಸಗಿ ಕಾಲೇಜಿನ ಐವರು ಪದವಿ ವಿದ್ಯಾರ್ಥಿಗಳು Read more…

BIG NEWS: ಮನೆ ಬದಲಾಯಿಸಲು ಮುಂದಾದ ಸಿಎಂ ಸಿದ್ದರಾಮಯ್ಯ : ಕುಮಾರಕೃಪಾದಿಂದ ಕಾವೇರಿಗೆ ಶೀಘ್ರವೇ ಶಿಫ್ಟ್

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಶೀಘ್ರದಲ್ಲಿಯೇ ಮನೆ ಬದಲಾಯಿಸಲಿದ್ದಾರೆ. ಆಷಾಢ ಮುಗಿಯುತ್ತಿದ್ದಂತೆಯೇ ಸಿಎಂ ಸಿದ್ದರಾಮಯ್ಯ ಮನೆ ಶಿಫ್ಟ್ ಮಾಡಲಿದ್ದಾರೆ ಎಂದು ತಿಳಿದುಬಂದಿದೆ. ಕುಮಾರಕೃಪಾ ರಸ್ತೆಯಲ್ಲಿರುವ ಸರ್ಕಾರಿ ನಿವಾಸದಿಂದ ಸಿಎಂ ಸಿದ್ದರಾಮಯ್ಯ Read more…

ತಮಿಳುನಾಡಿಗೆ ಹರಿಯಿತು ದಾಖಲೆ ಪ್ರಮಾಣದ ನೀರು..!

ಮೈಸೂರು: ರಾಜ್ಯದಲ್ಲಿ ಭಾರೀ ಮಳೆ ಸುರಿಯುತ್ತಿದೆ. ಇನ್ನು ನಾಲ್ಕೈದು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಇಂದು ಕೂಡ ರಾಜ್ಯದ ಹಲವು ಭಾಗದಲ್ಲಿ ಮಳೆಯಾಗುತ್ತಿದೆ. ವಿಶೇಷ ಅಂದರೆ Read more…

ತಮಿಳುನಾಡಿಗೆ ಹರಿದುಹೋಗಿದೆ ಹಂಚಿಕೆಯಾಗಿದ್ದಕ್ಕಿಂತ ಮೂರು ಪಟ್ಟು ಅಧಿಕ ನೀರು…!

ಈ ಬಾರಿ ರಾಜ್ಯದಲ್ಲಿ ವ್ಯಾಪಕ ಮಳೆಯಾಗಿದ್ದು, ಹಳ್ಳ ಕೊಳ್ಳಗಳು, ಕೆರೆ ನದಿಗಳು, ಜಲಾಶಯಗಳು ಈಗಾಗಲೇ ತುಂಬಿ ಹರಿಯುತ್ತಿವೆ. ಮುಂಗಾರು ಆರಂಭದಲ್ಲಿ ಕಡಿಮೆ ಮಳೆಯಾಗಿದ್ದರೂ ಬಳಿಕ ವರುಣ ಆರ್ಭಟಿಸಿದ ಪರಿಣಾಮ Read more…

ಬೆಂಗಳೂರು ನಿವಾಸಿಗಳೇ ಗಮನಿಸಿ: ನೀರು ಪೂರೈಕೆಯಲ್ಲಿ ಇಂದು ವ್ಯತ್ಯಯ

ರಾಜ್ಯ ರಾಜಧಾನಿ ಬೆಂಗಳೂರು ಮಳೆಯ ಆರ್ಭಟಕ್ಕೆ ಇನ್ನಿಲ್ಲದಂತೆ ತತ್ತರಿಸಿ ಹೋಗಿದೆ. ಬಡಾವಣೆಗಳಲ್ಲಿನ ಮನೆಗಳಿಗೆ ಆಳೆತರದಷ್ಟು ನೀರು ನುಗ್ಗಿದ್ದು ರಸ್ತೆಗಳು ಕೆರೆಗಳಂತಾಗಿವೆ. ವಾಹನ ಸಂಚಾರ ನಡೆಸುವುದೇ ದುಸ್ತರ ಎನ್ನುವಂತಾಗಿದ್ದು, ಕೆಲವೆಡೆ Read more…

ತೀರ್ಥಸ್ವರೂಪಿಣಿಯಾಗಿ ಕಾವೇರಿ ದರ್ಶನ: ಜೀವನದಿಯ ಪವಿತ್ರ ತೀರ್ಥೋದ್ಭವಕ್ಕೆ ಮುಹೂರ್ತ ಫಿಕ್ಸ್

ಮಡಿಕೇರಿ ತಾಲ್ಲೂಕು ಭಾಗಮಂಡಲ ಮತ್ತು ತಲಕಾವೇರಿಯ ಶ್ರೀ ಭಗಂಡೇಶ್ವರ-ತಲಕಾವೇರಿ ದೇವಾಲಯಗಳಲ್ಲಿ ಅಕ್ಟೋಬರ್ 17 ರಂದು ಮಧ್ಯಾಹ್ನ 1.11 ಗಂಟೆಗೆ ಸಲ್ಲುವ ಮಕರ ಲಗ್ನದಲ್ಲಿ ಕಾವೇರಿ ತುಲಾ ಸಂಕ್ರಮಣ ಪವಿತ್ರ Read more…

ತಮಿಳುನಾಡಿಗೆ ನೀರು ಹರಿಸುವಂತೆ ಕರ್ನಾಟಕಕ್ಕೆ ಸೂಚನೆ ನೀಡಿದ ಕಾವೇರಿ ನಿರ್ವಹಣಾ ಪ್ರಾಧಿಕಾರ

ಕರ್ನಾಟಕದ ಕೆಆರ್​ಎಸ್​ ಜಲಾಶಯದಿಂದ ತಮಿಳುನಾಡಿಗೆ ಆರರಿಂದ ಏಳು ಟಿಎಂಸಿ ನೀರು ಹರಿಸುವಂತೆ ಕಾವೇರಿ ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷ ಎಸ್​.ಕೆ. ಹಲ್ದರ್​ ಸೂಚನೆ ನೀಡಿದ್ದಾರೆ. ದೆಹಲಿಯಲ್ಲಿ ಇಂದು ನಡೆದ 13ನೇ Read more…

ಬಿಜೆಪಿ V/S ಬಿಜೆಪಿ ಕದನಕ್ಕೆ ಕಾರಣವಾಯ್ತು ಮೇಕೆದಾಟು ಯೋಜನೆ

ಮೇಕೆದಾಟುವಿನಲ್ಲಿ ಕಾವೇರಿ ನದಿಗೆ ಅಣೆಕಟ್ಟು ನಿರ್ಮಾಣದ ವಿಚಾರವಾಗಿ ತಮಿಳುನಾಡಿನಲ್ಲಿ ತೀವ್ರ ವಿರೋಧ ವ್ಯಕ್ತವಾಗಿದೆ. ಅಣೆಕಟ್ಟು ನಿರ್ಮಾಣವನ್ನು ವಿರೋಧಿಸಿರುವ ತಮಿಳುನಾಡು ಬಿಜೆಪಿ ಈ ಸಂಬಂಧ ಗುರುವಾರ ಉಪವಾಸ ಸತ್ಯಾಗ್ರಹಕ್ಕೆ ಮುಂದಾಗಿದೆ. Read more…

ಅಜ್ಜಿ ಅಸ್ಥಿ ವಿಸರ್ಜನೆಗೆ ತೆರಳಿದ್ದ ಮೊಮ್ಮಗ ನೀರು ಪಾಲು

ಮಂಡ್ಯ: ಅಜ್ಜಿಯ ಅಸ್ಥಿ ವಿಸರ್ಜನೆಗೆಂದು ಕಾವೇರಿ ನದಿಗೆ ಇಳಿದ ಮೊಮ್ಮಗ ನೀರಿನ ರಭಸಕ್ಕೆ ಕೊಚ್ಚಿ ಹೋಗಿರುವ ಧಾರುಣ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದಲ್ಲಿ ನಡೆದಿದೆ. ನೀರುಪಾಲಾದ ವ್ಯಕ್ತಿಯನ್ನು ಶ್ರೀಪ್ರಸಾದ್ Read more…

ಒಂದು ದಿನದಲ್ಲಿ ಕಂಡು ಮುಗಿಯದ ಪ್ರವಾಸಿ ತಾಣ ಮೈಸೂರು

ಹೌದು ಈ ನಗರದಲ್ಲಿ ಯಾವುದುಂಟು, ಯಾವುದಿಲ್ಲ ಎಂದು ಹೇಳುವುದು ಅಷ್ಟು ಸುಲಭದ ಮಾತಲ್ಲ. ಇಲ್ಲಿನ ಪ್ರಮುಖ ತಾಣಗಳು ಹಾಗೂ ಅವುಗಳ ವಿಶೇಷತೆಯನ್ನು ತಿಳಿಯೋಣ 1861ರಲ್ಲಿ ಮುಮ್ಮಡಿ ಕೃಷ್ಣರಾಜ ಒಡೆಯರು Read more…

ಕೊರೊನಾ ಸಂಕಷ್ಟದ ಮಧ್ಯೆ ಭಾರೀ ಮಳೆಗೆ ಕರ್ನಾಟಕ ತತ್ತರ

ಕರ್ನಾಟಕದಾದ್ಯಂತ ಭಾರೀ ಮಳೆಯಾಗ್ತಿದೆ. ಧಾರಾಕಾರ ಮಳೆಗೆ ಕರ್ನಾಟಕ ತತ್ತರಿಸಿದೆ. ಶಿವಮೊಗ್ಗ ಜಿಲ್ಲೆಯಲ್ಲೂ ಭಾರೀ ಮಳೆಯಾಗ್ತಿದೆ. ಶರಾವತಿ ನದಿ ತುಂಬಿ ಹರಿಯುತ್ತಿದೆ. ಈ ಮಧ್ಯೆ ಶರಾವತಿ ನದಿ ಮಧ್ಯೆ ಲಾಂಚ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...