Tag: ಕಾವೇರಿ ನೀರು

BIG NEWS: ಮಂಡ್ಯದಲ್ಲಿ ತೀವ್ರಗೊಂಡ ಕಾವೇರಿ ಕಿಚ್ಚು; ಟಿ.ಕೆ.ಹಳ್ಳಿ ಪಂಪ್ ಹೌಸ್ ಗೆ ಮುತ್ತಿಗೆ ಹಾಕಲು ಕನ್ನಡಪರ ಸಂಘಟನೆ ಸಿದ್ಧತೆ

ಮಂಡ್ಯ: ತಮಿಳುನಾಡಿಗೆ ಮತ್ತೆ ಕಾವೇರಿ ನೀರು ಹರಿಸುವಂತೆ ಸುಪ್ರೀಂಕೋರ್ಟ್ ಆದೇಶ ನೀಡಿರುವ ಬೆನ್ನಲ್ಲೇ ರಾಜ್ಯದಲ್ಲಿ ಪ್ರತಿಭಟನೆ…

ಕೈಮುಗಿಯುತ್ತಿದ್ದೇವೆ ದಯಮಾಡಿ ಅನ್ನದಾತನಿಗೆ ನ್ಯಾಯ ಒದಗಿಸಿ : ಕಾವೇರಿ ಹೋರಾಟಕ್ಕೆ ನಟ ದುನಿಯಾ ವಿಜಯ್ ಸಾಥ್!

  ಬೆಂಗಳೂರು : ಕಾವೇರಿ ನೀರನ್ನು ತಮಿಳುನಾಡಿಗೆ ಬಿಡುವ ವಿರುದ್ಧ ಕನ್ನಡ ಚಿತ್ರರಂಗ ದನಿ ಎತ್ತಿದ್ದು,…

ಕಾವೇರಿ ಸಂಕಷ್ಟ: ದೆಹಲಿಯಲ್ಲಿ ಇಂದು ಸಿಎಂ ಅಧ್ಯಕ್ಷತೆಯಲ್ಲಿ ಮಹತ್ವದ ಸಭೆ

ಬೆಂಗಳೂರು: ತಮಿಳುನಾಡಿಗೆ ಪ್ರತಿದಿನ 5 ಸಾವಿರ ಕ್ಯುಸೆಕ್ ನೀರು ಹರಿಸುವುದನ್ನು ಮುಂದುವರೆಸುವಂತೆ ಕಾವೇರಿ ನೀರು ನಿರ್ವಹಣಾ…

BIGG NEWS : ಗಣೇಶ ಹಬ್ಬದ ದಿನವೇ ರಾಜ್ಯಕ್ಕೆ `ಕಾವೇರಿ’ ಜಲಾತಂಕ!

ಬೆಂಗಳೂರು : ಗಣೇಶ ಹಬ್ಬವಾದ ಇಂದು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆ ದೆಹಲಿಯಲ್ಲಿ ನಡೆಯಲಿದೆ.…

BIG NEWS: ಇಂದು ಕಾವೇರಿ ನೀರು ನಿಯಂತ್ರಣ ಸಮಿತಿ ಸಭೆ

ನವದೆಹಲಿ: ಇಂದು ಕಾವೇರಿ ನೀರು ನಿಯಂತ್ರಣ ಸಮಿತಿ(CWRC) ಸಭೆ ನಡೆಯಲಿದೆ. ಇಂದು ಮಧ್ಯಾಹ್ನ 2:30ಕ್ಕೆ ವರ್ಚುಯಲ್…

BREAKING : `KRS’ ಡ್ಯಾಂ ಬಳಿ ನಡೆಯುತ್ತಿದ್ದ ರೈತರ ಹೋರಾಟ ತಾತ್ಕಾಲಿಕ ವಾಪಸ್

ಮಂಡ್ಯ : ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ನಿಲ್ಲಿಸುವಂತೆ ಕೆಆರ್ ಎಸ್ ಡ್ಯಾಂ ಬಳಿ ರೈತರು…

BIG NEWS: ಕಾವೇರಿ ನೀರಿಗಾಗಿ ಮುಂದುವರೆದ ರೈತರ ಪ್ರತಿಭಟನೆ; ಬಿಸ್ಲರಿ ವಾಟರ್ ನಲ್ಲಿ ಗದ್ದೆ ನಾಟಿ ಮಾಡಿ ಆಕ್ರೋಶ ವ್ಯಕ್ತಪಡಿಸಿದ ಅನ್ನದಾತ

ಮಂಡ್ಯ: ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆಯಲ್ಲಿ ರೈತರ ಪ್ರತಿಭಟನೆ ಮುಂದುವರೆದಿದ್ದು, ರಾಜ್ಯ…

BIG NEWS: ಕಾವೇರಿ ಹೋರಾಟಕ್ಕೆ ಆಸ್ಪತ್ರೆಯಿಂದಲೇ ಕರೆ ನೀಡಿದ ಮಾಜಿ ಸಿಎಂ ಕುಮಾರಸ್ವಾಮಿ; ನಾಳೆಯಿಂದಲೇ ಚಳುವಳಿ ಆರಂಭ

ಬೆಂಗಳೂರು: ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಸಿಎಂ ಹೆಚ್.ಡಿ.ಕುಮರಸ್ವಾಮಿ, ಆಸ್ಪತ್ರೆಯಿಂದಲೇ ಕಾವೇರಿ ಹೋರಾಟಕ್ಕೆ ಕರೆ ನೀಡಿದ್ದಾರೆ.…

BIG NEWS: ತಮಿಳುನಾಡಿಗೆ ಹರಿದ ಹೆಚ್ಚುವರಿ ಕಾವೇರಿ ನೀರು; ತೀವ್ರಗೊಂಡ ರೈತರ ಪ್ರತಿಭಟನೆ; ರಕ್ತ ಕೊಟ್ಟೇವು, ನೀರು ಬಿಡೆವು ಎಂದು ಘೋಷಣೆ

ಮಂಡ್ಯ: ತಮಿಳುನಾಡಿಗೆ ಪ್ರತಿದಿನ 5,000 ಕ್ಯೂಸೆಕ್ ನೀರು ಬಿಡಲು ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ…

BREAKING : ` `CWMA’ ಆದೇಶಕ್ಕೆ ಮಣಿದ ರಾಜ್ಯ ಸರ್ಕಾರ : ತಮಿಳುನಾಡಿಗೆ ಕಾವೇರಿ ನೀರು ರಿಲೀಸ್!

ಬೆಂಗಳೂರು :ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶಕ್ಕೆ ರಾಜ್ಯ ಸರ್ಕಾರ ಮಣಿದಿದ್ದು, ಇಂದಿನಿಂದ ತಮಿಳುನಾಡಿಗೆ 5…