alex Certify ಕಾವೇರಿ ವಿವಾದ | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ಕಾವೇರಿ ನೀರು ಹಂಚಿಕೆಗೆ ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಹೆಚ್.ಡಿ.ದೇವೇಗೌಡರು ಪತ್ರ : ಸಿಎಂ ಸಿದ್ದರಾಮಯ್ಯ ಸ್ವಾಗತ

ಕಾವೇರಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ನಾಡಿಗೆ ಎದುರಾಗಿರುವ ಸಂಕಷ್ಟ ನಿವಾರಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಮಧ್ಯಸ್ಥಿಕೆ ವಹಿಸುವಂತೆ ಕೋರಿ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ಪತ್ರ ಬರೆದಿರುವುದನ್ನು Read more…

BREAKING : ಸೆ.29 ರಂದೇ `ಅಖಂಡ ಕರ್ನಾಟಕ’ ಬಂದ್… ಬಂದ್ : ವಾಟಾಳ್ ನಾಗರಾಜ್ ಅಧಿಕೃತ ಘೋಷಣೆ

ಬೆಂಗಳೂರು : ತಮಿಳುನಾಡಿಗೆ  ಕಾವೇರಿ ನೀರು ಬಿಡುವುದನ್ನು ವಿರೋಧಿಸಿ ಕರ್ನಾಟಕದಲ್ಲಿ ಹೋರಾಟಗಳು ತೀವ್ರ ಸ್ವರೂಪಕ್ಕೆ ತಿರುಗಿದ್ದು, ನಾಳೆ ರಾಜಧಾನಿ ಬೆಂಗಳೂರು ಬಂದ್​ಗೆ ಕರೆ ನೀಡಲಾಗಿದೆ. ಈ ಮಧ್ಯೆ ಸೆಪ್ಟೆಂಬರ್ Read more…

BREAKING : ಕಾವೇರಿ ವಿವಾದವನ್ನು ಬಗೆಹರಿಸುವಂತೆ ಪ್ರಧಾನಿ ಮೋದಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

ಬೆಂಗಳೂರು : ರಾಜ್ಯದಲ್ಲಿ ಕಾವೇರಿ ನೀರಿನ ವಿವಾದ ಭುಗಿಲೆದ್ದಿದ್ದು, ಕಾವೇರಿ ವಿವಾದವನ್ನು ಬಗೆಹರಿಸುವಂತೆ ಪ್ರಧಾನಿ ಮೋದಿಗೆ ಮಾಜಿ ಪ್ರಧಾನಿ ಹೆಚ್.ಡಿ.  ದೇವೇಗೌಡರು ಪತ್ರ ಬರೆದಿದ್ದಾರೆ.  ಕಾವೇರಿ ನೀರಿನ ಸಂಬಂಧ Read more…

BIG NEWS: ಕಾವೇರಿ ವಿವಾದ; ನಟ ಧ್ರುವ ಸರ್ಜಾ ಹೇಳಿದ್ದೇನು ?

ಬೆಂಗಳೂರು: ತಮಿಳುನಾಡಿಗೆ ಮತ್ತೆ ಕಾವೇರಿ ನೀರು ಹರಿಸುವಂತೆ ಸುಪ್ರೀಂಕೋರ್ಟ್ ರಾಜ್ಯ ಸರ್ಕಾರಕ್ಕೆ ಆದೇಶ ನೀಡಿರುವ ಬೆನ್ನಲ್ಲೇ ರಾಜ್ಯದಲ್ಲಿ ಪ್ರತಿಭಟನೆಗಳು ಭುಗಿಲೆದ್ದಿವೆ. ಈ ಮಧ್ಯೆ ಕರ್ನಾಟಕ ಜಲಸಂರಕ್ಷಣಾ ಸಮಿತಿ ನಾಳೆ Read more…

BIG NEWS: ರಾಜ್ಯದ ಹಿತ ಕಾಯಲು ಹೋರಾಟಕ್ಕೆ ನಮ್ಮ ಸಹಕಾರವಿದೆ: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: ಕಾವೇರಿ ನೀರಿಗಾಗಿ ಕರೆ ನೀಡಲಾಗಿರುವ ಬೆಂಗಳೂರು ಬಂದ್ ಹಾಗೂ ಕರ್ನಾಟಕ ಬಂದ್ ವಿಚಾರವಾಗಿ ಪ್ರತಿಕ್ರಿಯಿಸಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ರಾಜ್ಯದ ಹಿತ ಕಾಯಲು, ಹೋರಾಟಕ್ಕೆ ನಮ್ಮ ಸಹಕಾರವಿದೆ ಎಂದಿದ್ದಾರೆ. Read more…

ಕಾವೇರಿ ವಿಚಾರದಲ್ಲಿ ಪ್ರಧಾನಿ ಮೋದಿ ಮಧ್ಯಪ್ರವೇಶಿಸಬೇಕು : ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು : ಕಾವೇರಿ ನೀರು ತಮಿಳುನಾಡಿಗೆ ಬಿಡುವುದನ್ನು ವಿರೋಧಿಸಿ ರೈತ ಸಂಘಟನೆಗಳು ಸೇರಿದಂತೆ ಹಲವು ಸಂಘಟನೆಗಳು ಬೆಂಗಳೂರು ನಗರ ಮತ್ತು ಕರ್ನಾಟಕ ಬಂದ್ ಗೆ ಕರೆ ನೀಡಿದ್ದು, ಈ Read more…

ಚುನಾವಣೆಗೂ ಮುನ್ನ ಮಹದೇವಪ್ಪಗೂ ಫ್ರೀ..ಕಾಕಾಪಾಟೀಲ್ ಗೂ ಫ್ರೀ ಎಂದು ಘೋಷಣೆ ಮಾಡಿದ್ದ ಕಾಂಗ್ರೆಸ್ ಈಗ ತಮಿಳುನಾಡು ಸಿಎಂ ಸ್ಟಾಲಿನ್ ಗೂ ನೀರು ಫ್ರೀ ಎಂದಿದೆ; ಸಿ.ಟಿ.ರವಿ ವಾಗ್ದಾಳಿ

ಬೆಂಗಳೂರು: ಚುನಾವಣೆಗೂ ಮುನ್ನ ಉಚಿತಗಳ ಘೋಷಣೆ ಮಾಡಿದ್ದ ಕಾಂಗ್ರೆಸ್ ಈಗ ತಮಿಳುನಾಡು ಸಿಎಂ ಸ್ಟಾಲಿನ್ ಗೂ ನೀರು ಫ್ರೀ ಎಂದಿದೆ ಎಂದು ಬಿಜೆಪಿ ಮಾಜಿ ಶಾಸಕ ಸಿ.ಟಿ.ರವಿ ವಾಗ್ದಾಳಿ Read more…

BIGG NEWS : ನಾಡಿದ್ದು `ಬೆಂಗಳೂರು ಬಂದ್’ ಗೆ ಕರೆ : ಏನಿರುತ್ತೆ? ಏನಿರಲ್ಲ? ಇಲ್ಲಿದೆ ಮಾಹಿತಿ

ಬೆಂಗಳೂರು : ರಾಜ್ಯದಲ್ಲಿ ಕಾವೇರಿ ಕಿಚ್ಚು ತೀವ್ರಗೊಳ್ಳುತ್ತಿದ್ದು, ತಮಿಳುನಾಡಿಗೆ ನೀರು ಹರಿಸದಂತೆ ಆಗ್ರಹಿಸಿ ಕರ್ನಾಟಕ ಜಲ ಸಂರಕ್ಷಣಾ ಸಮಿತಿ, ಬೆಂಗೂರು ಸಂಘದ ನೇತೃತ್ವದ ರೈತ ಸಂಘಟನೆಗಳ ಒಕ್ಕೂಟ, ಕನ್ನಡಪರ Read more…

BREAKING: ಕಾವೇರಿಗಾಗಿ ತೀವ್ರಗೊಂಡ ಹೋರಾಟ: ಮಂಗಳವಾರ ಬೆಂಗಳೂರು ಬಂದ್

ಬೆಂಗಳೂರು: ಕಾವೇರಿ ನೀರಿಗಾಗಿ ರಾಜ್ಯದಲ್ಲಿ ಪ್ರತಿಭಟನೆ ತೀವ್ರಗೊಂಡಿದ್ದು, ದಿನದಿಂದ ದಿನಕ್ಕೆ ಅನ್ನದಾತನ ಆಕ್ರೋಶ ಹೆಚ್ಚಾಗುತ್ತಿದೆ. ರೈತರ ಹೋರಾಟಕ್ಕೆ ವಿವಿಧ ಸಂಘಟನೆಗಳು ಬೆಂಬಲ ನೀಡಿವೆ. ಈ ನಡುವೆ ಕಾವೇರಿ ನೀರಿಗಾಗಿ Read more…

ಕಾವೇರಿ ಕಿಚ್ಚು : ಬೆಂಗಳೂರು-ಮೈಸೂರು ಹೆದ್ದಾರಿ ತಡೆದು ರೈತರಿಂದ ಉರುಳು ಸೇವೆ, ಪ್ರತಿಭಟನೆಗೆ ಸಾಥ್ ನೀಡಿದ ವಿದ್ಯಾರ್ಥಿಗಳು

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಬಿಡುವಂತೆ ಸುಪ್ರೀಂಕೋರ್ಟ್ ರಾಜ್ಯ ಸರ್ಕಾರಕ್ಕೆ ಆದೇಶ ನೀಡಿರುವ ಬೆನ್ನಲ್ಲೇ ರಾಜ್ಯದಲ್ಲಿ ಪ್ರತಿಭಟನೆ ಭುಗಿಲೆದ್ದಿದ್ದು, ಬೆಂಗಳೂರು, ಮಂಡ್ಯ, ಮದ್ದೂರು ಭಾಗದಲ್ಲಿ ಅನ್ನದಾತನ ಆಕ್ರೋಶ ತೀವ್ರ Read more…

BIG NEWS: ವಿಪಕ್ಷ ನಾಯಕರ ಹೇಳಿಕೆಗಳಿಗೆ ತಿರುಗೇಟು ನೀಡಿದ ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: ತಮಿಳುನಾಡಿಗೆ ಮತ್ತೆ ಕಾವೇರಿ ನೀರು ಬಿಡುವಂತೆ ಸುಪ್ರೀಂಕೋರ್ಟ್ ರಾಜ್ಯ ಸರ್ಕಾರಕ್ಕೆ ಆದೇಶ ನೀಡಿರುವ ಬೆನ್ನಲ್ಲೇ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದ ಬಿಜೆಪಿ ಹಾಗೂ ಜೆಡಿಎಸ್ ನಾಯಕರು, ಸರ್ಕಾರ Read more…

BIG NEWS: ಕಾವೇರಿ ವಿವಾದ: ನಾಳೆ ಪ್ರತಿಭಟನೆಗೆ ಕರೆ ಕೊಟ್ಟ ಬಿಜೆಪಿ; ಬ್ರ್ಯಾಂಡ್ ಬೆಂಗಳೂರಿಗೆ ನೀರು ಒದಗಿಸುವ ಗ್ಯಾರಂಟಿ ಇಲ್ಲ ಎಂದು ಮಾಜಿ ಸಿಎಂ ಬೊಮ್ಮಾಯಿ ಕಿಡಿ

ಬೆಂಗಳೂರು: ತಮಿಳುನಾಡಿಗೆ ಮತ್ತೆ ಕಾವೇರಿ ನೀರು ಹರಿಸುವಂತೆ ಸುಪ್ರೀಂ ಕೋರ್ಟ್ ರಾಜ್ಯ ಸರ್ಕಾರಕ್ಕೆ ಆದೇಶ ನೀಡಿರುವ ಬೆನ್ನಲ್ಲೇ ರಾಜ್ಯದಲ್ಲಿ ರೈತರ ಆಕ್ರೋಶ, ಪ್ರತಿಭಟನೆ ಭುಗಿಲೆದ್ದಿದೆ. ಈ ನಡುವೆ ವಿಪಕ್ಷಗಳು Read more…

BREAKING : ಕರ್ನಾಟಕಕ್ಕೆ ಬಿಗ್ ಶಾಕ್ :ಪ್ರತಿದಿನ 5,000 ಕ್ಯೂಸೆಕ್ ಕಾವೇರಿ ನೀರು ಹರಿಸುವಂತೆ ಸುಪ್ರೀಂಕೋರ್ಟ್ ಆದೇಶ|Supreme Court

ನವದೆಹಲಿ : ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಸಂಬಂಧ ಇಂದು ಸುಪ್ರೀಂಕೋರ್ಟ್ ನಲ್ಲಿ ಮಹತ್ವದ ವಿಚಾರಣೆ ನಡೆದಿದ್ದು, ಕರ್ನಾಟಕ ಪ್ರತಿದಿನ 5,000 ಕ್ಯೂಸೆಕ್ ನೀರು ಹರಿಸುವಂತೆ ಸುಪ್ರೀಂಕೋರ್ಟ್ ಆದೇಶ Read more…

BIGG NEWS : ಇಂದು ಕಾವೇರಿ ನೀರು ಹಂಚಿಕೆ ಸಂಬಂಧ ಮಹತ್ವದ ವಿಚಾರಣೆ : ರೈತರ ಚಿತ್ತ `ಸುಪ್ರೀಂಕೋರ್ಟ್’ ನತ್ತ!

ನವದೆಹಲಿ : ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಸಂಬಂಧ ಇಂದು ಸುಪ್ರೀಂಕೋರ್ಟ್ ನಲ್ಲಿ ಮಹತ್ವದ ವಿಚಾರಣೆ ನಡೆಯಲಿದ್ದು, ರಾಜ್ಯದ ರೈತರ ಚಿತ್ತ ಸುಪ್ರೀಂಕೋರ್ಟ್ ನತ್ತ ನೆಟ್ಟಿದೆ. ಕಾವೇರಿ ನದಿ Read more…

ಕಾವೇರಿ ವಿವಾದ: ಹೊಸ ಕಮಿಟಿ ಬಂದ ಬಳಿಕ ಚರ್ಚಿಸಿ ಧ್ವನಿ ಎತ್ತುತ್ತೇವೆ ಎಂದ ಫಿಲ್ಮ್ ಚೇಂಬರ್ ಅಧ್ಯಕ್ಷ

ಬೆಂಗಳೂರು: ಕಾವೇರಿ ನದಿ ನೀರಿಗಾಗಿ ಕನ್ನಡ ಚಿತ್ರರಂಗದ ನಟರು ಧ್ವನಿ ಎತ್ತದಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದ ಕನ್ನಡ ಪರ ಸಂಘಟನೆ, ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಫಿಲ್ಮ್ ಚೇಂಬರ್ ಮುಂದೆ Read more…

ಕಾವೇರಿ ನೀರಿಗಾಗಿ ಧ್ವನಿ ಎತ್ತದ ಸಾಂಡಲ್ ವುಡ್ ನಟರು; ಚಲನಚಿತ್ರ ವಾಣಿಜ್ಯ ಮಂಡಳಿ ಮುಂದೆ ಧರಣಿ ಕುಳಿತ ಕನ್ನಡಪರ ಸಂಘಟನೆ

ಬೆಂಗಳೂರು: ಕಾವೇರಿ ನೀರಿಗಾಗಿ ಚಕಾರವೆತ್ತದ ಕನ್ನಡ ಚಿತ್ರರಂಗದ ನಟರ ವಿರುದ್ಧ ರೈತರು, ಕನ್ನಡಪರ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿವೆ. ತಮಿಳುನಾಡಿಗೆ ಮತ್ತೆ ಕಾವೇರಿ ನೀರು ಹರಿಸುತ್ತಿರುವ ರಾಜ್ಯ ಸರ್ಕಾರದ Read more…

BIG NEWS; ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ಮುಂದೆ ತಾನೇ ಸುಳ್ಳು ಹೇಳುತ್ತಿದೆ; ಮಾಜಿ ಸಿಎಂ ಬೊಮ್ಮಾಯಿ ಕಿಡಿ

ಬೆಂಗಳೂರು: ಕಾವೇರಿ ನದಿ ನೀರಿನ ವಿಚಾರವಾಗಿ ರಾಜ್ಯ ಸರ್ಕಾರ ಮೇಲಿಂದ ಮೇಲೆ ತಪ್ಪು ಮಾಡಿ ಜನರನ್ನು ಸಂಕಷ್ಟಕ್ಕೆ ಸಿಲುಕಿಸುತ್ತಿದೆ ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ವಾಗ್ದಾಳಿ ನಡೆಸಿದ್ದಾರೆ. Read more…

ಕಾವೇರಿ ನೀರು ವಿವಾದ; ನಾಳೆ ದೆಹಲಿಯಲ್ಲಿ ಕಾನೂನು ತಜ್ಞರ ಜೊತೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಸಭೆ

ಬೆಂಗಳೂರು:  ತಮಿಳುನಾಡಿಗೆ ಕಾವೇರಿ ನೀರು ಬಿಡುವಂತೆ CWRC ಹೊರಡಿಸಿರುವ ಆದೇಶ ಪಾಲನೆ ಮಾಡುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ಸೂಚಿಸಿರುವ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ನಾಳೆ ಸಿಎಂ ಸಿದ್ದರಾಮಯ್ಯ Read more…

BIGG NEWS : ಇಂದು ಕಾವೇರಿ ನೀರು ವಿಚಾರಣೆ : ಸುಪ್ರೀಂಕೋರ್ಟ್ ನತ್ತ ರೈತರ ಚಿತ್ತ!

ನವದೆಹಲಿ : ಕಾವೇರಿ ನೀರಿನ ವಿವಾದದ ಕುರಿತಂತೆ ಇಂದು ಸುಪ್ರೀಂಕೋರ್ಟ್ ನಲ್ಲಿ ವಿಚಾರಣೆ ನಡೆಯಲಿದ್ದು, ರೈತರ ಚಿತ್ತ ಸುಪ್ರೀಂಕೋರ್ಟ್ ನತ್ತ ನೆಟ್ಟಿದೆ. ಕರ್ನಾಟಕ ಕಾವೇರಿ‌ ನೀರನ್ನು ಸಮರ್ಪಕವಾಗಿ ಹರಿಸುತ್ತಿಲ್ಲ ಎಂದು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...