ರಾಜ್ಯ ಸರ್ಕಾರಕ್ಕೆ ಜನಹಿತಕ್ಕಿಂತ ರಾಜಕೀಯ ಹಿತಾಸಕ್ತಿಯೇ ಮುಖ್ಯವಾಗಿದೆ; I.N.D.I.A ಮೈತ್ರಿಕೂಟಕ್ಕೆ ಶಕ್ತಿ ತುಂಬಲು ರಾಜ್ಯದ ಹಿತ ಬಲಿಕೊಟ್ಟ ಕಾಂಗ್ರೆಸ್; ಖರ್ಗೆ ಮೌನವೂ ಅಚ್ಚರಿ ತಂದಿದೆ ಎಂದು HDK ಆಕ್ರೋಶ
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಬಿಡುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಆದೇಶ ನೀಡಿರುವ ಬೆನ್ನಲ್ಲೇ ರಾಜ್ಯ…