alex Certify ಕಿಡಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಬಿಜೆಪಿ ಬಿಟ್ಟು ಕಾಂಗ್ರೆಸ್ ಗೆ ಹೋಗುವ ಅನಿವಾರ್ಯತೆ ನನಗಿಲ್ಲ; ಸ್ವಪಕ್ಷೀಯರ ವಿರುದ್ಧ ಮಾಜಿ ಸಂಸದ ಪ್ರತಾಪ್ ಸಿಂಹ ಕಿಡಿ

ಮೈಸೂರು: ಬಿಜೆಪಿ ಬಿಟ್ಟು ಕಾಂಗ್ರೆಸ್ ಗೆ ಹೋಗುವ ಅನಿವಾರ್ಯತೆ ನನಗೆ ಇಲ್ಲ. ನನ್ನ ತಂದೆ ಕೂಡ ಜನಸಂಘದಿಂದ ಬಂದವರು ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ. ಮೈಸೂರಿನಲ್ಲಿ Read more…

ರಾಮನಗರ ಜಿಲ್ಲೆ ಹೆಸರು ಬದಲಾವಣೆಗೆ ಕೇಂದ್ರ ಸಚಿವ HDK ಕಿಡಿ

ನವದೆಹಲಿ: ರಾಮನಗರ ಜಿಲ್ಲೆಯ ಹೆಸರು ಬದಲಾವಣೆಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಕಿಡಿಕಾರಿದ್ದಾರೆ. ನವದೆಹಲಿಯಲ್ಲಿ ಮಾತನಾಡಿದ ಅವರು, ರಾಮನಗರದ ಇತಿಹಾಸ ಅವರಿಗೆ ಗೊತ್ತಿದೆಯಯಾ ಎಂದು ಪ್ರಶ್ನಿಸಿದ್ದಾರೆ. ಅವರಿಗೆ ರಾಮನಗರದ Read more…

ಇಂತಹ ಹತ್ತು ಜನ ಹುಟ್ಟಿ ಬಂದ್ರೂ ಏನೂ ಮಾಡೋಕೆ ಆಗಲ್ಲ: ಡಿಕೆ ಬ್ರದರ್ಸ್ ವಿರುದ್ಧ ಹೆಚ್.ಡಿ.ಕೆ. ಕಿಡಿ

ರಾಮನಗರ: ನಾನು ಮಂಡ್ಯ ಕ್ಷೇತ್ರದಲ್ಲಿ ಸ್ಪರ್ಧಿಸಬಾರದೆಂದಿದ್ದೆ. ಆದರೆ, ಅನಿವಾರ್ಯವಾಗಿ ಸ್ಪರ್ಧಿಸಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ರಾಮನಗರ ಜಿಲ್ಲೆ ಚನ್ನಪಟ್ಟಣದಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಆಗಿದ್ದಾಗ Read more…

‘ಬ್ರಿಯಾನ್ ಲಾರಾ ಮಾತ್ರ 400 ಗಳಿಸಹುದು’: ‘ಅಬ್ ಕಿ ಬಾರ್ 400 ಪಾರ್’ ಗುರಿ ತಲುಪದಿದ್ದಕ್ಕೆ ಮೋದಿ, ಬಿಜೆಪಿ ವಿರುದ್ಧ ಮೀಮ್ಸ್ ಸುರಿಮಳೆ

ಬಿಜೆಪಿ ನೇತೃತ್ವದ ಎನ್‌ಡಿಎ ಲೋಕಸಭೆ ಚುನಾವಣೆ 2024 ಫಲಿತಾಂಶಗಳಲ್ಲಿ ಬಯಸಿದ ಗುರಿಯನ್ನು ಸಾಧಿಸಲು ವಿಫಲವಾದ ನಂತರ ‘ಬ್ರಿಯಾನ್ ಲಾರಾ ಮಾತ್ರ 400 ಪಾರ್ ಗೆ ಹೋಗಬಹುದು’ ಎಂದು ನೆಟಿಜನ್‌ಗಳು Read more…

BREAKING: ಕೇಂದ್ರ ನಾಯಕರು ಯಡಿಯೂರಪ್ಪ ದೊಡ್ಡ ಶಕ್ತಿ ಎನ್ನುವ ಭ್ರಮೆಯಲ್ಲಿದ್ದಾರೆ: ಈಶ್ವರಪ್ಪ ಮತ್ತೆ ವಾಗ್ದಾಳಿ

ಶಿವಮೊಗ್ಗ: ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವಿರುದ್ಧ ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಮತ್ತೆ ಕಿಡಿಕಾರಿದ್ದಾರೆ. ಆರು ತಿಂಗಳು ಸ್ಥಾನ ಖಾಲಿ ಇದ್ದರೂ Read more…

ರೈತರಿಗೆ ಬರ ಪರಿಹಾರವಾಗಿ 2 ಸಾವಿರ ಕೊಡ್ತಾರಂತೆ: ಸರ್ಕಾರಕ್ಕೆ ದರಿದ್ರ ಬಂದಿದೆಯಾ? ಅಶೋಕ್ ಕಿಡಿ

ಚಿಕ್ಕಬಳ್ಳಾಪುರ: ಸೂಕ್ತ ಬರ ಪರಿಹಾರ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಏನು ಕಷ್ಟ ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ಪ್ರಶ್ನಿಸಿದ್ದಾರೆ. ಚಿಕ್ಕಬಳ್ಳಾಪುರ ತಾಲ್ಲೂಕಿನ ಪಾತೂರು ಗ್ರಾಮದಲ್ಲಿ ಮಾತನಾಡಿದ Read more…

ಗಣೇಶ ಪೂಜೆ, ಉತ್ಸವ ಬಗ್ಗೆ ಸ್ವಾಮೀಜಿ ಹೇಳಿಕೆಗೆ ಮುತಾಲಿಕ್ ಆಕ್ರೋಶ

ಚಿಕ್ಕಮಗಳೂರು: ಗಣೇಶನ ಕುರಿತು ಸಾಣೆಹಳ್ಳಿ ಪಂಡಿತಾರಾಧ್ಯ ಶ್ರೀ ವಿವಾದಾತ್ಮಕ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಶ್ರೀರಾಮ ಸೇನೆ ಸಂಸ್ಥಾಪಕ ಮುತಾಲಿಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚಿಕ್ಕಮಗಳೂರಿನಲ್ಲಿ ಮಾತನಾಡಿದ ಅವರು, ಒಳ್ಳೆಯ ಕೆಲಸವಾಗಬೇಕಾದರೆ Read more…

ಗಣಪತಿ ಪೂಜೆ, ಉತ್ಸವದ ವಿರುದ್ಧ ಮತ್ತೆ ಕಿಡಿಕಾರಿದ ಪಂಡಿತಾರಾಧ್ಯ ಶ್ರೀ

ಚಿತ್ರದುರ್ಗ: ಗಣಪತಿ ಪೂಜೆ, ಉತ್ಸವದ ವಿರುದ್ಧ ಸಾಣೇಹಳ್ಳಿ ಮಠದ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಮತ್ತೆ ಕಿಡಿಕಾರಿದ್ದಾರೆ. ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲೂಕಿನ ಸಾಣೇಹಳ್ಳಿಯಲ್ಲಿ ನಾಟಕೋತ್ಸವದಲ್ಲಿ ಮಾತನಾಡಿದ ಶ್ರೀಗಳು, ಗಣಪತಿ Read more…

ಬೈಕ್​ನಲ್ಲೇ ಪ್ರೇಮಿಗಳ ರೊಮಾನ್ಸ್​; ವೈರಲ್​ ವಿಡಿಯೋಗೆ ನೆಟ್ಟಿಗರು ಕಿಡಿ

ಗಾಜಿಯಾಬಾದ್​​: ಗಾಜಿಯಾಬಾದ್‌ನ ಇಂದಿರಾಪುರಂ ಪ್ರದೇಶದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಬ್ಬರು ಪ್ರೇಮಿಗಳು ಚಲಿಸುವ ಬೈಕ್‌ನಲ್ಲಿ ರೊಮ್ಯಾನ್ಸ್ ಮಾಡುತ್ತಿರುವ ವೀಡಿಯೊ ಆನ್‌ಲೈನ್‌ನಲ್ಲಿ ಕಾಣಿಸಿಕೊಂಡಿದೆ. ಈ ಘಟನೆಯು ಜನನಿಬಿಡ ರಸ್ತೆಯಲ್ಲಿ ನಡೆದಿದೆ. Read more…

ಇಡ್ಲಿ ‘ರುಚಿಯಿಲ್ಲದ ಬಿಳಿ ಸ್ಪಂಜು’ ಎಂದ ನಟನ ವಿರುದ್ಧ ನೆಟ್ಟಿಗರು ಕಿಡಿ

ದೇಶದ ವಿವಿಧ ಭಾಗಗಳ ಪಾಕಪದ್ಧತಿಯ ವಿಷಯಕ್ಕೆ ಬಂದಾಗ, ಅಂತ್ಯವಿಲ್ಲದ ಚರ್ಚೆ ನಡೆಯುತ್ತದೆ. ಜನರು ತಮ್ಮ ಪಾಕಪದ್ಧತಿಯ ಬಗ್ಗೆ ಪ್ರೀತಿ ವ್ಯಕ್ತಪಡಿಸುತ್ತಾರೆ. ಯಾರಾದರೂ ತಮ್ಮ ಪಾಕ ವಿಧಾನದ  ವಿರುದ್ಧ ಮಾತನಾಡಿದರೆ Read more…

ಕೋವಿಡ್​ ಕರಾಳ ದಿನಗಳ‌ ಅಪಹಾಸ್ಯ; ಸ್ಟ್ಯಾಂಡ್-ಅಪ್ ಕಾಮಿಡಿಯನ್ ವಿರುದ್ಧ ಕಿಡಿ

ಕೊರೋನವೈರಸ್ ಸಾಂಕ್ರಾಮಿಕವು ಇಡೀ ಜಗತ್ತನ್ನು ತಲ್ಲಣಗೊಳಿಸಿದ ಸುದೀರ್ಘ ಕರಾಳ ದಿನಗಳನ್ನು ಮರೆಯುವುದು ತುಂಬಾ ಕಷ್ಟ. ಭಾರತದಲ್ಲಿ ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ, ಪರಿಸ್ಥಿತಿಯು ಎಷ್ಟು ಹದಗೆಟ್ಟಿತು ಎಂದರೆ ಸರ್ಕಾರವು ಸಂಪೂರ್ಣ Read more…

ಟರ್ಕಿ ಮಾರಾಟಗಾರನಿಂದ ಐಸ್​ ಕ್ರೀಂ ಕಸಿದುಕೊಂಡ ಪಾಕ್‌ ವ್ಯಕ್ತಿ: ವೈರಲ್​ ವಿಡಿಯೋಗೆ ಕಿಡಿ

ಪಾಕಿಸ್ತಾನಿ ಪತ್ರಕರ್ತರೊಬ್ಬರು ಟರ್ಕಿಯ ಮಾರಾಟಗಾರರಿಂದ ಐಸ್ ಕ್ರೀಮ್ ಅನ್ನು ಕಸಿದುಕೊಳ್ಳುವ ವಿಡಿಯೋ ಒಂದನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ. ಈ ಕಿರು ವಿಡಿಯೋ ಆನ್‌ಲೈನ್‌ನಲ್ಲಿ ವೈರಲ್ ಆಗಿದೆ ಮತ್ತು ಅಸಭ್ಯ ವರ್ತನೆಗಾಗಿ Read more…

ಗಿಟಾರ್​ ಕಸಿದು ಸಂಗೀತಗಾರನಿಗೆ ಅವಮಾನ ಮಾಡಿದ ಪೊಲೀಸರು: ನೆಟ್ಟಿಗರು ಕಿಡಿ

ನವದೆಹಲಿ: ಗಿಟಾರ್ ನುಡಿಸದಂತೆ ಸಂಗೀತಗಾರನೊಬ್ಬನನ್ನು ದೆಹಲಿ ಪೊಲೀಸರು ತಡೆದ ವಿಡಿಯೋ ಆನ್‌ಲೈನ್‌ನಲ್ಲಿ ವೈರಲ್ ಆಗಿದೆ. ಕನ್ನಾಟ್ ಪ್ಲೇಸ್‌ನಲ್ಲಿ ವ್ಯಕ್ತಿಯೊಬ್ಬ ರಸ್ತೆಯಲ್ಲಿ ಹಾಡನ್ನು ನುಡಿಸುತ್ತಿದ್ದಾಗ ಈ ಘಟನೆ ನಡೆದಿದೆ. ಈತನ Read more…

ಪಠಾಣ್​ ಚಿತ್ರದ ವಿರುದ್ಧ ಕಿಡಿಗೆ ಆಕ್ರೋಶ ವ್ಯಕ್ತಪಡಿಸಿದ ಅಮಿತಾಭ್​: ಬಿಜೆಪಿ ಕೆಂಡಾಮಂಡಲ

ಮುಂಬೈ: ನಟರಾದ ಶಾರುಖ್ ಖಾನ್ ಮತ್ತು ದೀಪಿಕಾ ಪಡುಕೋಣೆ ಅವರ ಹೊಸ ಚಿತ್ರ ‘ಪಠಾಣ್’ ವಿರುದ್ಧ ಅನೇಕ ರಾಜಕೀಯ ನಾಯಕರು ಮಾತನಾಡುವುದನ್ನು ಮುಂದುವರಿಸುತ್ತಿದ್ದಂತೆ, ಬಾಲಿವುಡ್ ನಟ ಅಮಿತಾಭ್​ ಬಚ್ಚನ್ Read more…

ನಿರ್ಭಯಾ ನಿಧಿಯಡಿ ಖರೀದಿಸಿದ ವಾಹನ ಮಹಾರಾಷ್ಟ್ರ ಸಿಎಂ ಭದ್ರತೆ: ಪ್ರತಿಪಕ್ಷಗಳ ಕಿಡಿ

ಮಹಿಳೆಯರ ಮೇಲಿನ ಅಪರಾಧಗಳ ವಿರುದ್ಧ ಹೋರಾಡಲು ನಿರ್ಭಯಾ ನಿಧಿಯಡಿ ಮುಂಬೈ ಪೊಲೀಸರು ಖರೀದಿಸಿದ ವಾಹನಗಳನ್ನು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನಾ ಬಣದ ಶಾಸಕರು ಮತ್ತು ಸಂಸದರಿಗೆ Read more…

ಮಕ್ಕಳೆದುರು ತರಗತಿಯಲ್ಲೇ ಶಿಕ್ಷಕಿ ನೃತ್ಯ: ವೈರಲ್​ ವಿಡಿಯೋಗೆ ನೆಟ್ಟಿಗರು ಕಿಡಿ

ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಸೇರಿ ನೃತ್ಯ ಮಾಡುವ ಹಲವು ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಈಗೀಗ ಹೆಚ್ಚುಚ್ಚು ವೈರಲ್​ ಆಗುತ್ತಿವೆ. ಅಂಥದ್ದೇ ಒಂದು ವಿಡಿಯೋ ವೈರಲ್​ ಆಗಿದ್ದು, ಪರ-ವಿರೋಧ ಚರ್ಚೆ Read more…

ಮದುವೆಯನ್ನು ಡಿಫರೆಂಟ್ ಆಗಿ ಮಾಡಲು ಶವಪೆಟ್ಟಿಗೆಯಲ್ಲಿ ವರನನ್ನು ತಂದ ಸ್ನೇಹಿತರು: ನೆಟ್ಟಿಗರು ಕಿಡಿ​

ನ್ಯೂಯಾರ್ಕ್​: ಮದುವೆಯನ್ನು ಡಿಫರೆಂಟ್​ ಆಗಿ ಆಚರಿಸಿಕೊಳ್ಳಬೇಕು ಎಂದು ಕೆಲವರಿಗೆ ಆಸೆ ಇರುವುದು ನಿಜ. ಹಾಗೆಂದು ಇಲ್ಲೊಂದು ವಿಲಕ್ಷಣ ಘಟನೆ ನಡೆದಿದ್ದು, ನೆಟ್ಟಿಗರಿಂದ ಭಾರಿ ಅಸಮಾಧಾನ ಉಂಟಾಗಿದೆ. ಅದೇನೆಂದರೆ, ವರನ Read more…

ತಲೆ ಮೇಲೆ ಹೊರೆ ಹೊತ್ತು ಬರುತ್ತಿದ್ದವನ ಸಂದರ್ಶನ; ಯಡವಟ್ಟಾಗಿ ನದಿಗೆ ನೂಕಿದ ವರದಿಗಾರ…!

ಪತ್ರಕರ್ತರಾಗುವುದು ಸುಲಭದ ಮಾತಲ್ಲ. ಕೆಲವೊಮ್ಮೆ ಯಾರ್ಯಾರನ್ನೊ ಸಂದರ್ಶನ ಮಾಡಲು ಹೋಗಿ ಒಂದೋ ಅವರನ್ನು ಪೇಚಿಗೆ ಸಿಲುಕಿಸುತ್ತಾರೆ, ಇಲ್ಲವೇ ತಾವು ಪೇಚಿಗೆ ಸಿಲುಕುತ್ತಾರೆ. ತಲೆಯ ಮೇಲೆ ಹುಲ್ಲು ಹೊತ್ತು ಹೋಗುವ Read more…

ಹೀಗಿದ್ದೋಳು ಹೀಗಾದಳು ಎಂದು ತೋರಿಸಲು ರೂಪದರ್ಶಿಯ ಪ್ಯಾಂಟ್​ ಒಳಗೆ ವಾಟರ್​ ಕ್ಯಾನ್…​! ಅಸಲಿ ವಿಷಯ ಇಲ್ಲಿದೆ ನೋಡಿ

ಫ್ಯಾಷನ್​ ಜಗತ್ತು ದಿಢೀರ್​ ಎಂದು ಬೆಳೆಯುತ್ತಿದೆ. ತಮ್ಮ ಉಡುಪುಗಳ ಪ್ರಮೋಷನ್​ಗೆ ರೂಪದರ್ಶಿಗಳ ಹುಡುಕಾಟದಲ್ಲಿ ಫ್ಯಾಷನ್​ ಡಿಸೈನರ್​ಗಳು ಇರುತ್ತಾರೆ. ಆದರೆ ಮಾಡೆಲ್​ ಪ್ರಪಂಚ ಎಂದರೆ ಅಲ್ಲಿ ತೆಳ್ಳಗೆ, ಬೆಳ್ಳಗೆ ಇರುವುದಕ್ಕಷ್ಟೇ Read more…

ನಮ್ಮ ನೆಲ, ಕುಲ, ಆಚರಣೆ ಬಗ್ಗೆ ಮಾತಾಡುವ ಜ್ಞಾನ ಅವರಿಗಿಲ್ಲ: ನಟ ಚೇತನ್ ವಿರುದ್ಧ ದೈವಾರಾಧಕ ಕುಮಾರ ಪಂಪದ ಕಿಡಿ

ಉಡುಪಿ: ಭೂತಾರಾಧನೆ ಹಿಂದೂ ಸಂಸ್ಕೃತಿಯಲ್ಲ ಎಂದು ನಟ ಚೇತನ್ ಹೇಳಿರುವುದಕ್ಕೆ ಉಡುಪಿಯಲ್ಲಿ ಹಿರಿಯ ದೈವರಾಧಕ ಕುಮಾರ ಪಂಪದ ಕಿಡಿಕಾರಿದ್ದಾರೆ. ನಟರಿಗೆ ನಟನೆ ಮಾಡಲು ಗೊತ್ತಿದೆ, ನಮಗೆ ನಟಿಸಲು ಗೊತ್ತಿಲ್ಲ. Read more…

ದೆಹಲಿಯ ‘ಸ್ಲಮ್​ ವಾಕಿಂಗ್​ ಟೂರ್​’ಗೆ ನೆಟ್ಟಿಗರ ಆಕ್ರೋಶ

ಟೆಂಪಲ್​ ಟೂರಿಸಂ, ಹೆಲ್ತ್​ ಟೂರಿಸಂ, ವೈಲ್ಡ್‌ ಲೈಫ್​ ಟೂರಿಸಂ ಹೀಗೆ ಬಗೆಬಗೆಯ ಕ್ಷೇತ್ರಕ್ಕೆ ಸಂಬಂಧಿಸಿದ ಟೂರಿಸಂ ಬಗ್ಗೆ ಕೇಳಿರುತ್ತೀರಿ, ಸ್ಲಮ್​ ಟೂರಿಸಂ ಗೊತ್ತೇ? ದೆಹಲಿಯಲ್ಲಿ ಇಂತಹ ವಿಲಕ್ಷಣ ಸ್ಲಂ Read more…

ರಾಷ್ಟ್ರದ್ರೋಹಿಗಳ ಕೈಯಲ್ಲಿ ಕಾಂಗ್ರೆಸ್ ಪಕ್ಷವಿದೆ, ಜೈಲಿಗೆ ಹೋಗಿ ಬಂದವರೆಲ್ಲ ಮಾತಾಡ್ತಿದ್ದಾರೆ: ಈಶ್ವರಪ್ಪ ಕಿಡಿ

ಶಿವಮೊಗ್ಗ: ಕಾಂಗ್ರೆಸ್ ಎಂದರೆ ಬಲಿದಾನ ಮಾಡಿದವರು ನೆನಪಾಗುತ್ತಾರೆ. ಆದರೆ, ಈಗ ಜೈಲಿಗೆ ಹೋಗಿ ಬಂದವರೆಲ್ಲ ಮಾತನಾಡುತ್ತಿದ್ದಾರೆ ಎಂದು ಶಾಸಕ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ. ಶಿವಮೊಗ್ಗ ಜಿಲ್ಲೆ ಭದ್ರಾವತಿಯಲ್ಲಿ ಮಾತನಾಡಿದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...