alex Certify ಕಿಡಿಗೇಡಿಗಳು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ರಸ್ತೆಗೆ ಎಳೆತಂದು ಬಿಎಂಟಿಸಿ ಕಂಡಕ್ಟರ್ ಮೇಲೆ ಕಿಡಿಗೇಡಿಗಳಿಂದ ಹಲ್ಲೆ

ಬೆಂಗಳೂರು: ಕ್ಷುಲ್ಲಕ ಕಾರಣಕ್ಕೆ ಬಿಎಂಟಿಸಿ ಕಂಡಕ್ಟರ್ ಮೇಲೆ ಕಿಡಿಗೇಡಿಗಳು ಹಲ್ಲೆ ನಡೆಸಿದ ಘಟನೆ ಬೆಂಗಳೂರಿನ ಟ್ಯಾನರಿ ರಸ್ತೆಯಲ್ಲಿ ನಿನ್ನೆ ಸಂಜೆ ನಡೆದಿದೆ. ಕುಡಿದ ಮತ್ತಿನಲ್ಲಿ ಕಂಡಕ್ಟರ್ ಶಿವಕುಮಾರ್ ಅವರ Read more…

BREAKING: ಮಂಗಳೂರಲ್ಲಿ ಮಸೀದಿ ಮೇಲೆ ಕಲ್ಲು ತೂರಾಟ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಕಾಟಿಪಳ್ಳದಲ್ಲಿ ಮಸೀದಿ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ ಘಟನೆ ರಾತ್ರಿ ನಡೆದಿದೆ. ಮಂಗಳೂರು ಹೊರವಲಯದ ಸುರತ್ಕಲ್ ಬಳಿಯ ಕಾಟಿಪಾಳ್ಳ ಮೂರನೇ ಬ್ಲಾಕ್ Read more…

ಚನ್ನಗಿರಿ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಿದ್ದ 10 ಮಂದಿ ವಶಕ್ಕೆ

ದಾವಣಗೆರೆ: ಚನ್ನಗಿರಿ ಪೊಲೀಸ್ ಠಾಣೆ ಮೇಲೆ ದಾಳಿ ನಡೆಸಿ ಕಲ್ಲು ತೂರಾಟ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ 10 ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಮಟ್ಕಾ ಜುಜಾಟ ನಡೆಸುತ್ತಿದ್ದ ಆರೋಪದ Read more…

BIG UPDATE: ಅಯೋಧ್ಯೆಯಿಂದ ವಾಪಾಸ್ ಆಗುತ್ತಿದ್ದ ಯಾತ್ರಿಕರ ರೈಲಿಗೆ ಬೆಂಕಿ ಹಚ್ಚುವ ಬೆದರಿಕೆ; ಆರೋಪಿಗಳು ಪೊಲೀಸ್ ವಶಕ್ಕೆ; FIR ದಾಖಲು

ಬಳ್ಳಾರಿ: ಅಯೋಧ್ಯೆಯಿಂದ ವಾಪಾಸ್ ಆಗುತ್ತಿದ್ದ ಯಾತ್ರಿಕರ ರೈಲಿಗೆ ಬೆಂಕಿ ಹಚ್ಚುವ ಧಮ್ಕಿ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರಕರಣ ಸಂಬಂಧ ಬಳ್ಳಾರಿ ರೈಲ್ವೆ ಪೊಲೀಸ್ Read more…

BIG NEWS: ಅಯೋಧ್ಯೆ ಯಾತ್ರಿಕರಿದ್ದ ರೈಲಿಗೆ ಬೆಂಕಿ ಹಚ್ಚುವುದಾಗಿ ಬೆದರಿಕೆ; ಟ್ರೈನ್ ನಿಲ್ಲಿಸಿ ಪ್ರತಿಭಟಿಸಿದ ಪ್ರಯಾಣಿಕರು; ಆರೋಪಿಗಳ ಬಂಧನಕ್ಕೆ ಆಗ್ರಹ

ವಿಜಯನಗರ: ಅಯೋಧ್ಯೆಗೆ ತೆರಳಿ ಭಗವಾನ್ ಶ್ರೀ ರಾಮಲಲ್ಲಾ ದರ್ಶನ ಪಡೆದು ವಾಪಾಸ್ ಆಗುತ್ತಿದ್ದ ಯಾತ್ರಿಕರ ರೈಲಿಗೆ ಕಿಡಿಗೇಡಿಗಳು ಬೆಂಕಿ ಹಚ್ಚುವುದಾಗಿ ಬೆದರಿಕೆ ಹಾಕಿದ ಘಟನೆ ನಡೆದಿದೆ. ಯಾತ್ರಿಕರಿದ್ದ ಬೋಗಿಗೆ Read more…

BREAKING: ರಾಮ ಮಂದಿರ ಬ್ಯಾನರ್ ಹರಿದು ಹಾಕಿದ ಕಿಡಿಗೇಡಿಗಳು: ಗ್ರಾಮಸ್ಥರ ಪ್ರತಿಭಟನೆ

ಬೆಂಗಳೂರು: ಅಯೋಧ್ಯೆ ರಾಮ ಮಂದಿರ ಉದ್ಘಾಟನೆ ಹಿನ್ನೆಲೆ ಹಾಕಲಾಗಿದ್ದ ಬ್ಯಾನರ್ ಅನ್ನು ಕಿಡಿಗೇಡಿಗಳು ಹರಿದು ಹಾಕಿದ ಘಟನೆ ಗಿಡ್ಡಪ್ಪನಹಳ್ಳಿಯಲ್ಲಿ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಗಿಡ್ಡಪ್ಪನಹಳ್ಳಿಯಲ್ಲಿ Read more…

ಶ್ರೀ ರಾಮನ ಬ್ಯಾನರ್ ಹರಿದ ಕಿಡಿಗೇಡಿಗಳು ವಶಕ್ಕೆ

ಕೋಲಾರ: ಅಯೋಧ್ಯೆ ಶ್ರೀರಾಮ ಮಂದಿರ ಉದ್ಘಾಟನೆ ಹಿನ್ನೆಲೆಯಲ್ಲಿ ಹಿಂದೂ ಪರ ಸಂಘಟನೆಗಳಿಂದ ಅಳವಡಿಸಿದ್ದ ಶ್ರೀ ರಾಮನ ಬ್ಯಾನರ್ ಅನ್ನು ದುಷ್ಕರ್ಮಿಗಳು ಹರಿದು ಹಾಕಿದ ಘಟನೆ ಮುಳಬಾಗಿಲು ಪಟ್ಟಣದ ಗುಣಿಗಂಟೆ Read more…

BIG NEWS: ಸಿಎಂ ಸಿದ್ದರಾಮಯ್ಯ ಹಾಗೂ ಪತ್ನಿ ವಿರುದ್ಧ ಅವಹೇಳನಕಾರಿ ಪೋಸ್ಟ್; FIR ದಾಖಲು

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಪತ್ನಿ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿರುವವರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಫೇಸ್ ಬುಕ್, ಇನ್ಸ್ ಸ್ಟಾ ಗ್ರಾಂ Read more…

ಶಿವಮೊಗ್ಗ –ಯಶವಂತಪುರ ರೈಲಿನ ಮೇಲೆ ಕಲ್ಲು ತೂರಾಟ: ಪ್ರಯಾಣಿಕನಿಗೆ ಗಾಯ

ತುಮಕೂರು: ಶಿವಮೊಗ್ಗ –ಯಶವಂತಪುರ ರೈಲಿನ ಮೇಲೆ ಕಲ್ಲು ತೂರಾಟ ನಡೆಸಲಾಗಿದ್ದು, ಪ್ರಯಾಣಿಕರೊಬ್ಬರು ಗಾಯಗೊಂಡಿದ್ದಾರೆ. ತುಮಕೂರು ತಾಲೂಕಿನ ಕ್ಯಾತ್ಸಂದ್ರ ರೈಲ್ವೆ ನಿಲ್ದಾಣದ ಬಳಿ ಶಿವಮೊಗ್ಗ -ಯಶವಂತಪುರ ರೈಲಿನ ಮೇಲೆ ಕಲ್ಲು Read more…

ಎಂಜಿಆರ್ ಪ್ರತಿಮೆಗೆ ಕೇಸರಿ ಶಾಲು; ಕಿಡಿಗೇಡಿಗಳ ಪತ್ತೆಗೆ ಮುಂದಾದ ಪೊಲೀಸ್

ಚೆನ್ನೈ: ಎಐಎಡಿಎಂಕೆಯ ಸಂಸ್ಥಾಪಕ ಎಂ.ಜಿ. ರಾಮಚಂದ್ರನ್ ಅವರ ಪ್ರತಿಮೆಗೆ ಕೆಲ ಕಿಡಿಗೇಡಿಗಳು ಕೇಸರಿ ಶಾಲು ಹಾಕಿರುವ ದೃಶ್ಯ ಚೆನ್ನೈನಲ್ಲಿ ಕಂಡುಬಂದಿದೆ. ಇಲ್ಲಿನ ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠದ ಬಳಿ Read more…

ಪೋಲೆಂಡ್‌‌ ಅಧ್ಯಕ್ಷರಿಗೆ ಕರೆ ಮಾಡಿದ ರಷ್ಯಾ ಕಿಡಿಗೇಡಿಗಳು ! ವಿಡಿಯೋ ವೈರಲ್ ಬಳಿಕ ತನಿಖೆಗೆ ಆದೇಶ

ರಷ್ಯಾ: ರಷ್ಯಾದ ಕಿಡಿಗೇಡಿಗಳು ಪೋಲೆಂಡ್‌‌ ಅಧ್ಯಕ್ಷರಿಗೆ ಕರೆ ಮಾಡಿ ತಾವು ಫ್ರೆಂಚ್​ ಅಧ್ಯಕ್ಷರು ಎಂಬಂತೆ ಬಿಂಬಿಸಿರುವ ವಿಡಿಯೋ ಒಂದು ಇದೀಗ ವೈರಲ್​ ಆಗಿದೆ. ಹೇಗೆ ಫ್ರಾನ್ಸ್​ನ ಅಧ್ಯಕ್ಷರಂತೆ ಅವರು Read more…

ಕಿಡಿಗೇಡಿಗಳ ಕೃತ್ಯಕ್ಕೆ ಭಯಭೀತರಾದ ಜನ: ಮನೆ ಮುಂದೆ ನಿಲ್ಲಿಸಿದ್ದ ಬೈಕ್ ಗಳಿಗೆ ಬೆಂಕಿ

ಕಲಬುರಗಿ: ಮನೆಯ ಮುಂದೆ ನಿಲ್ಲಿಸಿದ್ದ ಬೈಕ್ ಗಳಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ. ಮೂರು ಬೈಕ್ ಗಳಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ. ಕಲಬುರ್ಗಿಯ ಚೌಕ್ ಪೊಲೀಸ್ ಠಾಣೆ ವ್ಯಾಪ್ತಿಯ Read more…

ಬೆಂಗಳೂರಿನಲ್ಲಿ ರೌಡಿಗಳ ಅಟ್ಟಹಾಸ; ಮನೆ ಮುಂದೆ ನಿಲ್ಲಿಸಿದ್ದ ಕಾರುಗಳ ಗಾಜು ಪುಡಿಪುಡಿ

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ರೌಡಿಗಳ ಅಟ್ಟಹಾಸ ಮೇರೆ ಮೀರಿದ್ದು, ಮನೆಗಳ ಮುಂದೆ ನಿಲ್ಲಿಸಿದ್ದ ವಾಹನಗಳ ಗಾಜನ್ನು ಪುಡಿಗೈದು ಪುಂಡಾಟ ಮೆರೆದಿದ್ದಾರೆ. ಕಾಮಾಕ್ಷಿಪಾಳ್ಯ ವ್ಯಾಪ್ತಿಯಲ್ಲಿ ಮನೆ ಮುಂದೆ ನಿಲ್ಲಿಸಿದ್ದ Read more…

ಬೆಂಗಳೂರಲ್ಲಿ ಕಿಡಿಗೇಡಿಗಳ ಅಟ್ಟಹಾಸ: 15 ಕಾರ್ ಗಳ ಗಾಜು ಜಖಂ

ಬೆಂಗಳೂರಿನಲ್ಲಿ 15 ಕ್ಕೂ ಹೆಚ್ಚು ಕಾರ್ ಗಳ ಗಾಜುಗಳನ್ನು ಜಖಂ ಮಾಡಲಾಗಿದೆ. ಚೆನ್ನಮ್ಮನಕೆರೆ ಅಚ್ಚುಕಟ್ಟು ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮಚ್ಚು, ಲಾಂಗುಗಳಿಂದ ಇಬ್ಬರು ಯುವಕರು ದಾಳಿ ಮಾಡಿದ್ದಾರೆ. Read more…

BIG BREAKING: ಕೆಂಪು ಕೋಟೆಗೆ ನುಗ್ಗಿದ ಕಿಡಿಗೇಡಿಗಳ ದಾಳಿಯಿಂದ ಹಾನಿ: ಪ್ರವೇಶ ನಿಷೇಧ

ನವದೆಹಲಿ: ದೆಹಲಿಯ ಕೆಂಪುಕೋಟೆ ಮೇಲೆ ಕಿಡಿಗೇಡಿಗಳು ದಾಂಧಲೆ ನಡೆಸಿದ ಹಿನ್ನೆಲೆಯಲ್ಲಿ ಕೆಲವು ದಿನಗಳ ಕಾಲ ಕೆಂಪು ಕೋಟೆಗೆ ಪ್ರವೇಶ ನಿರ್ಬಂಧಿಸಲಾಗಿದೆ. ಕೆಂಪುಕೋಟೆಯ ಟಿಕೆಟ್ ಕೌಂಟರ್, ಸೆಕ್ಯೂರಿಟಿ ಕೌಂಟರ್, ಮೆಟಲ್ Read more…

ಲೈಂಗಿಕ ಕಿರುಕುಳ ನೀಡಿದ್ದ ಕಾಮುಕರಿಗೆ ನಡುರಸ್ತೆಯಲ್ಲೇ ಶಿಕ್ಷೆ..!

ಇಬ್ಬರು ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡಿದ ಇಬ್ಬರು ಪುರುಷರಿಗೆ ಮಧ್ಯಪ್ರದೇಶ ಪೊಲೀಸರು ನಡು ರಸ್ತೆಯಲ್ಲೇ ಉಠ್‌ ಬೈಸ್ ತೆಗೆಸಿದ್ದಾರೆ.‌ ನಡುರಸ್ತೆಯಲ್ಲಿ ಕಿಡಿಗೇಡಿಗಳಿಗೆ ಉಠ್‌ ಬೈಸ್ ತೆಗೆಸಿದ ಪೊಲೀಸರು ಕೋಲಿನಿಂದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...