alex Certify ಕಿತ್ತೂರು ಉತ್ಸವ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಚನ್ನಮ್ಮನ ಹುಟ್ಟೂರು ಕಾಕತಿಯಲ್ಲಿ ಕಿತ್ತೂರು ಉತ್ಸವಕ್ಕೆ ಸಚಿವ ಸತೀಶ್ ಜಾರಕಿಹೊಳಿ ಚಾಲನೆ

ಬೆಳಗಾವಿ: ವರ್ಷದಲ್ಲಿ ಒಂದಿಷ್ಟು ಸಮಯವನ್ನು ಮೀಸಲಿಟ್ಟು ಕಿತ್ತೂರು ರಾಣಿ ಚನ್ನಮ್ಮನ ಹೋರಾಟ, ಬಾಬಾಸಾಹೇಬ್ ಅಂಬೇಡ್ಕರವರು ಬರೆದ ಸಂವಿಧಾನ, ಬಸವಣ್ಣವರ ಸಮಾನತೆ, ಬುದ್ಧನ ತತ್ವ, ಶಾಹು ಮಹಾರಾಜರ ಶಿಕ್ಷಣ ಕ್ರಾಂತಿ Read more…

ಚನ್ನಮ್ಮನ ಹುಟ್ಟೂರು ಕಾಕತಿಯಲ್ಲಿ ಕಿತ್ತೂರು ಉತ್ಸವಕ್ಕೆ ಸಚಿವ ಸತೀಶ್ ಜಾರಕಿಹೊಳಿ ಚಾಲನೆ

ಬೆಳಗಾವಿ : ವರ್ಷದಲ್ಲಿ ಒಂದಿಷ್ಟು ಸಮಯವನ್ನು ಮೀಸಲಿಟ್ಟು ಕಿತ್ತೂರು ರಾಣಿ ಚನ್ನಮ್ಮಳ ಹೋರಾಟ, ಬಾಬಾಸಾಹೇಬ್ ಅಂಬೇಡ್ಕರವರು ಬರೆದ ಸಂವಿಧಾನ, ಬಸವಣ್ಣವರ ಸಮಾನತೆ, ಬುದ್ಧನ ತತ್ವ, ಶಾಹು ಮಹಾರಾಜರ ಶಿಕ್ಷಣ ಕ್ರಾಂತಿ ಇವುಗಳನ್ನು ತಿಳಿದುಕೊಂಡರೆ ದೇಶದ ಅಭಿವೃದ್ದಿ ಜೊತೆಗೆ ನಮ್ಮ ವೈಯಕ್ತಿಕ ಬದುಕನ್ನು ಸಹ ಕಟ್ಟಿಕೊಳ್ಳಲು ಸಹಾಯಕವಾಗುತ್ತದೆ ಎಂದು ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ ಜಾರಕಿಹೊಳಿ ಹೇಳಿದರು. ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಚನ್ನಮ್ಮನ ಹುಟ್ಟೂರು ಕಾಕತಿಯಲ್ಲಿ (ಅ.23) ಏರ್ಪಡಿಸಲಾಗಿದ್ದ Read more…

ಕಿತ್ತೂರು ಉತ್ಸವ: `ವೀರಜ್ಯೋತಿ’ಗೆ ಬೆಳಗಾವಿ ನಗರದಲ್ಲಿ ಅದ್ಧೂರಿ ಸ್ವಾಗತ

ಬೆಳಗಾವಿ : ಕಿತ್ತೂರು ಉತ್ಸವದ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಸಂಚರಿಸುತ್ತಿರುವ ವೀರಜ್ಯೋತಿಯನ್ನು ನಗರದಲ್ಲಿ ಅದ್ಧೂರಿಯಾಗಿ ಸ್ವಾಗತಿಸಲಾಯಿತು. ಬೆಳಗಾವಿ ಉತ್ತರ ಮತಕ್ಷೇತ್ರದ ಶಾಸಕರಾದ ಆಸೀಪ್ (ರಾಜು) ಸೇಠ್ ಅವರು ವೀರಜ್ಯೋತಿಗೆ ಪೂಜೆ Read more…

ಕಿತ್ತೂರು ಉತ್ಸವ : `ಜ್ಯೋತಿ ಯಾತ್ರೆ’ಗೆ ಸಿಎಂ ಸಿದ್ದರಾಮಯ್ಯ ಚಾಲನೆ

ಬೆಂಗಳೂರು : ವಿಧಾನಸೌಧದ ಮುಂಭಾಗದಲ್ಲಿ ಬೆಳಗಾವಿ ಜಿಲ್ಲಾಡಳಿತ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಚನ್ನಮ್ಮನ ಕಿತ್ತೂರು ಉತ್ಸವ 2023ರ ಅಂಗವಾಗಿ ಆಯೋಜಿಸಲಾದ ಜ್ಯೋತಿ ಯಾತ್ರೆಗೆ ಮುಖ್ಯಮಂತ್ರಿ Read more…

ಅ.23 ರಿಂದ 3 ದಿನ ಅದ್ಧೂರಿ `ಕಿತ್ತೂರು ಉತ್ಸವ’ : ಸಚಿವ ಸತೀಶ್ ಜಾರಕಿಹೊಳಿ

ಬೆಳಗಾವಿ : “ಕಿತ್ತೂರು ಉತ್ಸವವನ್ನು ಈ ಬಾರಿ ಕೂಡ ಅ.23 ರಿಂದ ಮೂರು ದಿನಗಳ ಕಾಲ ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಗುವುದು. ಈ ನಿಟ್ಟಿನಲ್ಲಿ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದ್ದು, ಕನಿಷ್ಠ Read more…

BIG NEWS: ಡೆಪ್ಯುಟಿ ಸ್ಪೀಕರ್ ಅನಂದ್ ಮಾಮನಿ ನಿಧನ; ಬಿಜೆಪಿ ಸಮಾವೇಶ ರದ್ದು; ಕಿತ್ತೂರು ಉತ್ಸವ ಮುಂದೂಡಿಕೆ

ಬೆಂಗಳೂರು: ವಿಧಾನಸಭೆ ಡೆಪ್ಯುಟಿ ಸ್ಪೀಕರ್ ಆನಂದ್ ಮಾಮನಿ ನಿಧನ ಹಿನ್ನೆಲೆಯಲ್ಲಿ ಕಲಬುರ್ಗಿಯಲ್ಲಿ ನಡೆಯಬೇಕಿದ್ದ ಬಿಜೆಪಿ ಜನಸಂಕಲ್ಪ ಸಮಾವೇಶ ರದ್ದು ಮಾಡಲಾಗಿದೆ. ಆಳಂದ ಹಾಗೂ ಚಿತ್ತಾಪುರ ಪಟ್ಟಣದಲ್ಲಿ ಇಂದು ಜನಸಂಕಲ್ಪ Read more…

ಡೆಪ್ಯುಟಿ ಸ್ಪೀಕರ್ ಆನಂದ ಮಾಮನಿ ನಿಧನ ಹಿನ್ನಲೆ ಕಿತ್ತೂರು ಉತ್ಸವ, ಬಿಜೆಪಿ ಸಂಕಲ್ಪ ಸಮಾವೇಶ ಮುಂದೂಡಿಕೆ

ಬೆಂಗಳೂರು: ಡೆಪ್ಯುಟಿ ಸ್ಪೀಕರ್ ಆನಂದ ಮಾಮನೊ ವಿಧಿವಶರಾದ ಹಿನ್ನೆಲೆಯಲ್ಲಿ ಕಿತ್ತೂರು ಉತ್ಸವ ಮುಂದೂಡಲಾಗಿದೆ. ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಅವರು ಕಿತ್ತೂರು ಉತ್ಸವವನ್ನು ನಾಳೆಗೆ ಮುಂದೂಡಿದ್ದಾರೆ. ಕಿತ್ತೂರಿನಲ್ಲಿ ಇಂದು ಕಿತ್ತೂರು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...