alex Certify ಕುಡಿಯುವ ನೀರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನದಿ ಇಲ್ಲದ ದೇಶದಲ್ಲೂ ನೀರಿಗಿಲ್ಲ ಬರ ! ಇಲ್ಲಿದೆ ಸೌದಿ ಅರೇಬಿಯಾದ ಅಚ್ಚರಿ ʼರಹಸ್ಯʼ

ನೀರಿಲ್ಲದ ದೇಶವನ್ನು ನೀವು ಊಹಿಸಬಲ್ಲಿರಾ ? ಆದರೆ ಜಗತ್ತಿನಲ್ಲಿ ಒಂದು ದೇಶವಿದೆ, ಅಲ್ಲಿ ನದಿಯೂ ಇಲ್ಲ, ಕೆರೆಯೂ ಇಲ್ಲ, ಮತ್ತು ಜನರು ಇನ್ನೂ ಆರಾಮಾಗಿ ಬದುಕಿದ್ದಾರೆ. ಅದು ಸೌದಿ Read more…

GOOD NEWS: ಸರ್ಕಾರಿ ಶಾಲೆಗಳ ರೀತಿ ರಾಜ್ಯದ ಎಲ್ಲಾ ಗ್ರಂಥಾಲಯಗಳಿಗೆ ಉಚಿತ ವಿದ್ಯುತ್, ನೀರಿನ ವ್ಯವಸ್ಥೆ

ಸರ್ಕಾರಿ ಶಾಲೆಗಳ ರೀತಿಯಲ್ಲೇ ರಾಜ್ಯದ ಎಲ್ಲ ಸಾರ್ವಜನಿಕ ಗ್ರಂಥಾಲಯಗಳಿಗೂ ಉಚಿತವಾಗಿ ವಿದ್ಯುತ್‌ ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಶಾಲಾ ಶಿಕ್ಷಣ ಸಚಿವ Read more…

SHOCKING: ಕುಡಿಯುವ ನೀರಿನ ಟ್ಯಾಂಕ್ ನಲ್ಲಿ ನಾಯಿ ಕಳೆಬರ ಪತ್ತೆ

ರಾಯಚೂರು: ಕುಡಿಯುವ ನೀರು ಸರಬರಾಜು ಮಾಡುವ ಟ್ಯಾಂಕ್ ನಲ್ಲಿ ನಾಯಿಯ ಕಳೆಬರ ಪತ್ತೆಯಾಗಿದ್ದು, ಇದೇ ನೀರನ್ನು ಸೇವಿಸಿದ ಜನರಲ್ಲಿ ಆತಂಕ ಉಂಟಾಗಿದೆ. ರಾಯಚೂರು ತಾಲೂಕಿನ ಬಿಚ್ಚಾಲಿ ಗ್ರಾಮ ಸೇರಿದಂತೆ Read more…

ಇಂದು 110 ಹಳ್ಳಿಗಳ ಜನರಿಗೆ ಕುಡಿಯುವ ನೀರು ಒದಗಿಸುವ ಕಾವೇರಿ 5ನೇ ಹಂತದ ಯೋಜನೆ ಲೋಕಾರ್ಪಣೆ

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಗೆ ಹೊಸದಾಗಿ ಸೇರ್ಪಡೆಯಾದ 110 ಹಳ್ಳಿಗಳಿಗೆ ಕುಡಿಯುವ ನೀರು ಒದಗಿಸುವ ಮಹತ್ವಕಾಂಕ್ಷಿಯ ಕಾವೇರಿ 5ನೇ ಹಂತದ ಯೋಜನೆ ಲೋಕಾರ್ಪಣೆ ಸಮಾರಂಭ ಇಂದು Read more…

BREAKING: ಕುಡಿಯುವ ನೀರಿನ ಟ್ಯಾಂಕ್ ಗೆ ವಿಷ…? ಗ್ರಾಮಸ್ಥರ ಸಮಯಪ್ರಜ್ಞೆಯಿಂದ ತಪ್ಪಿದ ಭಾರೀ ದುರಂತ

ರಾಯಚೂರು: ಕುಡಿಯುವ ನೀರಿನ ಟ್ಯಾಂಕ್ ಗೆ ವಿಷ ಬೆರಸಿದ ಆರೋಪ ಕೇಳಿಬಂದಿದೆ. ಅದೃಷ್ಟವಶಾತ್ ಗ್ರಾಮಸ್ಥರ ಸಮಯ ಪ್ರಜ್ಞೆಯಿಂದ ಭಾರೀ ದುರಂತ ತಪ್ಪಿದೆ. ನೀರಿನ ಟ್ಯಾಂಕಿಗೆ ವಿಷ ಬೆರೆಸಿದ ಆರೋಪದಡಿ Read more…

BIG NEWS: ಬರಪೀಡಿತ 7 ಜಿಲ್ಲೆಗಳಿಗೆ ನೀರೊದಗಿಸುವ ‘ಎತ್ತಿನಹೊಳೆ ಯೋಜನೆ’ ಇಂದು ಲೋಕಾರ್ಪಣೆ

ರಾಜ್ಯದ 7 ಬರಪೀಡಿತ ಜಿಲ್ಲೆಗಳಿಗೆ ಕುಡಿಯುವ ನೀರು ಒದಗಿಸುವ ರಾಜ್ಯ ಸರ್ಕಾರದ ಮಹತ್ವಕಾಂಕ್ಷೆಯ ಎತ್ತಿನ ಹೊಳೆ ಯೋಜನೆಯ ಮೊದಲ ಹಂತ ಇಂದು ಲೋಕಾರ್ಪಣೆಗೊಳ್ಳಲಿದೆ. ಸಕಲೇಶಪುರ ತಾಲೂಕಿನ ಹೆಬ್ಬನಹಳ್ಳಿ ಸಮೀಪ Read more…

BIG NEWS: ಸೆ. 6 ರಂದು ‘ಎತ್ತಿನಹೊಳೆ ಸಮಗ್ರ ಕುಡಿಯುವ ನೀರು ಪೂರೈಕೆ ಯೋಜನೆ’ ಮೊದಲನೇ ಹಂತ ಲೋಕಾರ್ಪಣೆ

ಬೆಂಗಳೂರು: ಜಲಸಂಪನ್ಮೂಲ ಇಲಾಖೆಯ ವಿಶ್ವೇಶ್ವರಯ್ಯ ಜಲ ನಿಗಮ ನಿಯಮಿತ ವತಿಯಿಂದ ಕರುನಾಡಿನ ಮಹತ್ವಾಕಾಂಕ್ಷೆಯ ಎತ್ತಿನಹೊಳೆ ಸಮಗ್ರ ಕುಡಿಯುವ ನೀರು ಪೂರೈಕೆ ಯೋಜನೆ ಮೊದಲ ಹಂತ ಉದ್ಘಾಟನೆ ಕಾರ್ಯಕ್ರಮ ಸೆಪ್ಟೆಂಬರ್ Read more…

ಕುಡಿಯುವ ನೀರಿನ ಮಹತ್ವ ಅರಿವಾಗಬೇಕೆಂದರೆ ಈ ವಿಡಿಯೋ ನೋಡಿ….!

ಬೆಂಗಳೂರು: ಭೀಕರ ಬರಗಾಲದ ನಡುವೆ ಕೆಲ ದಿನಗಳ ಹಿಂದಷ್ಟೇ ಕುಡಿಯುವ ನೀರಿಗೂ ಹಾಹಾಕಾರ ಶುರುವಾಗಿತ್ತು. ಹನಿ ನೀರಿಗೂ ಜನರು ಪರದಾಡುವ ಸ್ಥಿತಿ ನಿರ್ಮಾಣವಾಗಿತ್ತು. ಇಂತಹ ಹೊತ್ತಲ್ಲೇ ಶಾಸಕ ಸುರೇಶ್ Read more…

BREAKING NEWS: ಕುಡಿಯುವ ನೀರಿಗೆ ಕ್ರಿಮಿನಾಶಕ ಬೆರೆಸಿ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಹತ್ಯೆಗೈದ ಪತಿ

ಮಂಡ್ಯ: ಕುಡಿಯುವ ನೀರಿಗೆ ವಿಷ ಬೆರಸಿ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಹತ್ಯೆಗೈದ ಪತಿ ಮಹಾಶಯ ತಾನೂ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ನಡೆದಿದೆ. ಕೀರ್ತನಾ Read more…

ಸೂಳೆಕೆರೆಗೆ ಭದ್ರಾ ನಾಲೆಯಿಂದ ನೀರು

  ರಾಜ್ಯದಲ್ಲಿ ಈ ಬಾರಿ ಮಳೆ ಕೊರತೆಯಾದ ಕಾರಣ ಜಲಾಶಯಗಳು, ನದಿ, ಕೆರೆಕಟ್ಟೆಗಳು ನೀರಿಲ್ಲದೆ ಒಣಗುತ್ತಿವೆ. ಅಲ್ಲದೆ ಬಿರು ಬಿಸಿಲಿನಿಂದಾಗಿ ಇರುವ ಅಲ್ಪಸ್ವಲ್ಪ ನೀರು ಕೂಡ ಬತ್ತಿ ಹೋಗುತ್ತಿದೆ. Read more…

ಕುಡಿಯುವ ನೀರು ಬಳಸಿ ವಾಹನ ತೊಳೆದ 22 ಜನರಿಗೆ ದಂಡ: ಟ್ಯಾಂಕರ್ ಚಾಲಕನ ವಿರುದ್ಧ ಕೇಸ್ ದಾಖಲು

ಬೆಂಗಳೂರು: ಕುಡಿಯುವ ನೀರು ಬಳಸಿ ವಾಹನ ತೊಳೆದ 22 ಜನರಿಗೆ ದಂಡ ವಿಧಿಸಲಾಗಿದೆ. ಬರ ಇದ್ದರೂ ನೀರು ವ್ಯರ್ಥ ಮಾಡಿದ ಹಿನ್ನೆಲೆಯಲ್ಲಿ ಜಲ ಮಂಡಳಿ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. Read more…

ರಾಜ್ಯದಲ್ಲಿ ನಮಗೆ ಕುಡಿಯಲು ನೀರಿಲ್ಲ; ತಮಿಳುನಾಡಿನ ಸಿಎಂ ಸ್ಟಾಲಿನ್ ಗೆ ಟಿಕೆಟ್ ಗಾಗಿ ಕಾವೇರಿ ನೀರು ಕೊಟ್ಟಿದ್ದಾರೆ; ಸರ್ಕಾರದ ವಿರುದ್ಧ ಆರ್.ಅಶೋಕ್ ವಾಗ್ದಾಳಿ

ಬೆಂಗಳೂರು: ರಾಜ್ಯದಲ್ಲಿ ಜನರಿಗೆ ಕುಡಿಯಲು ನೀರಿಲ್ಲ. ಒಂದು ಸಣ್ಣ ಸಮಸ್ಯೆಯನ್ನು ಪರಿಹರಿಸಲು ಕೂಡ ಸರ್ಕಾರಕ್ಕೆ ಸಾಧ್ಯವಾಗಿಲ್ಲ. ಕಾವೇರಿ ಟ್ರಿಬ್ಯುನಲ್‌ನಲ್ಲಿ ಸರಿಯಾಗಿ ವಾದಿಸಿದ್ದರೆ ಇಂತಹ ಸ್ಥಿತಿ ಬರುತ್ತಿರಲಿಲ್ಲ ಎಂದು ವಿಪಕ್ಷ Read more…

ಕುಡಿಯುವ ನೀರು, ಮೇವು ಸೇರಿ ರಾಜ್ಯದಲ್ಲಿ ಬರ ನಿರ್ವಹಣೆ ಬಗ್ಗೆ ಇಂದು ಸಿಎಂ ಮಹತ್ವದ ಸಭೆ

ಬೆಂಗಳೂರು: ರಾಜ್ಯದಲ್ಲಿ ಬರ ಪರಿಸ್ಥಿತಿ ನಿರ್ವಹಣೆ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಜಿಲ್ಲಾಡಳಿತಗಳೊಂದಿಗೆ ವಿಡಿಯೋ ಸಂವಾದ ನಡೆಸಲಿದ್ದಾರೆ. ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ Read more…

ರಾಜ್ಯದಲ್ಲಿ ಬರಗಾಲದ ಬೆನ್ನಲ್ಲೇ ಹೆಚ್ಚಿದ ಬೇಸಿಗೆ ತೀವ್ರತೆ, ಕುಡಿಯುವ ನೀರಿನ ಕೊರತೆ: ಸಂಕಷ್ಟ ಪರಿಹರಿಸಲು ಮಹತ್ವದ ಕ್ರಮ

ಬೆಂಗಳೂರು: ರಾಜ್ಯದಲ್ಲಿ ಬೇಸಿಗೆ ತೀವ್ರತೆ ಹೆಚ್ಚಾಗಿದೆ. ಬಹುತೇಕ ಭಾಗದಲ್ಲಿ ಕುಡಿಯುವ ನೀರಿನ ಕೊರತೆ ಸೇರಿ ನಾನಾ ಸಂಕಷ್ಟಗಳು ಹೆಚ್ಚಾಗುತ್ತಿವೆ. ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತಗಳನ್ನು ಸಜ್ಜುಗೊಳಿಸಲು ಸರ್ಕಾರ ಕ್ರಮ Read more…

ರಾಜ್ಯದ ಜನತೆಗೆ ಶಾಕಿಂಗ್ ನ್ಯೂಸ್: ಯುಗಾದಿ ವೇಳೆಗೆ ನೀರಿಗೆ ಹಾಹಾಕಾರ ಸಾಧ್ಯತೆ

ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ಮುಂಗಾರು, ಹಿಂಗಾರು ಮಳೆ ತೀವ್ರ ಕುಸಿತ ಪರಿಣಾಮ 236 ತಾಲ್ಲೂಕು ಬರ ಪೀಡಿತ ಎಂದು ಘೋಷಣೆಯಾಗಿದೆ. ಮಳೆ ಇಲ್ಲದ ಪರಿಣಾಮ ಜಲಾಶಯಗಳಲ್ಲಿ ನೀರಿನ Read more…

BIG NEWS : ಕುಡಿಯುವ ನೀರಿಗಾಗಿ ಪ್ರತಿ ಜಿಲ್ಲೆಗೆ ತಲಾ 1 ಕೋಟಿ ರೂ. ಪ್ರತ್ಯೇಕ ಅನುದಾನ

ಬೆಳಗಾವಿ : ರಾಜ್ಯದ ಬರಪೀಡಿತ ಪ್ರದೇಶಗಳಲ್ಲಿ ಕುಡಿಯುವ ನೀರು ಪೂರೈಸಲು ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆ ಮೂಲಕ ಪ್ರತಿ ಜಿಲ್ಲೆಗೆ ತಲಾ 1 ಕೋಟಿ ರೂ. ಅನುದಾನ Read more…

ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ಗಮನಹರಿಸಿ : ಸಂಸದ ಪ್ರತಾಪ್ ಸಿಂಹ

ಮಡಿಕೇರಿ : ಈ ಬಾರಿ ಬರ ಇರುವ ಕಾರಣ ಬೇಸಿಗೆ ಅವಧಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗುವ ಸಾಧ್ಯತೆ ಇದ್ದು, ಕುಡಿಯುವ ನೀರಿನ ಪೂರೈಕೆಯಲ್ಲಿ ಯಾವುದೇ ರೀತಿಯ ವ್ಯತ್ಯಯವಾಗದಂತೆ Read more…

ಅತ್ಯಮೂಲ್ಯವಾಗಿರುವ ಬಾಟಲಿ ನೀರಿನ ಬೆಲೆ ವಿದೇಶದಲ್ಲಿ ಎಷ್ಟಿದೆ ಗೊತ್ತಾ……?

ಹೋಟೆಲ್‌ ಗೆ ಹೋಗ್ಲಿ ಇಲ್ಲ ಬೇರೆ ಯಾವುದೇ ಜಾಗಕ್ಕೆ ಹೋಗ್ಲಿ ಅಲ್ಲಿರುವ ನೀರನ್ನು ನಾವು ಸೇವನೆ ಮಾಡೋದಿಲ್ಲ. ಒಂದು ನಮ್ಮ ಕೈನಲ್ಲಿ ನೀರಿನ ಬಾಟಲಿ ಇರುತ್ತೆ ಇಲ್ಲವೆ ಫ್ಯೂರಿಫೈಯ್‌ Read more…

ವಿಶ್ವಕಪ್ ವೀಕ್ಷಿಸುವ ಪ್ರೇಕ್ಷಕರಿಗೆ ಸಿಹಿ ಸುದ್ದಿ; ಉಚಿತ ಪ್ಯಾಕೇಜ್ಡ್ ಕುಡಿಯುವ ನೀರು ವಿತರಣೆ; ಬಿಸಿಸಿಐ ಘೋಷಣೆ

ನವದೆಹಲಿ: ಭಾರತದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್‌ ನಲ್ಲಿ ಪ್ರೇಕ್ಷಕರಿಗೆ ಉಚಿತವಾಗಿ ಪ್ಯಾಕೆಜ್ಡ್ ಕುಡಿಯುವ ನೀರು ನೀಡುವುದಾಗಿ ಬಿಸಿಸಿಐ ಘೋಷಿಸಿದೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಕಾರ್ಯದರ್ಶಿ ಜಯ್ ಶಾ Read more…

ಗಮನಿಸಿ : ಸೆ.28 ರಂದು ಶಿವಮೊಗ್ಗದ ಈ ಪ್ರದೇಶಗಳಲ್ಲಿ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ

ಶಿವಮೊಗ್ಗ :   ಸೆ.28 ರಂದು ಶಿವಮೊಗ್ಗ ನಗರದ ಈ ಪ್ರದೇಶಗಳಲ್ಲಿ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಪ್ರಕಟಣೆ ಹೊರಡಿಸಿದೆ. ಶಿವಮೊಗ್ಗ ನಗರದ ಸವಳಂಗ ರಸ್ತೆಯಲ್ಲಿ ನಿರ್ಮಿಸುತ್ತಿರುವ ರೈಲ್ವೆ Read more…

ಗ್ರಾಮೀಣ ಜನತೆಗೆ ಗುಡ್ ನ್ಯೂಸ್ : ರಾಜ್ಯ ಸರ್ಕಾರದಿಂದ ಕುಡಿಯುವ ನೀರಿಗೆ ಹಣ ಬಿಡುಗಡೆ

ಬೆಂಗಳೂರು : ಕುಡಿಯುವ ನೀರಿನ ಸಮಸ್ಯೆ ಇರುವ ರಾಜ್ಯದ ಕೆಲವು ಗ್ರಾಮೀಣ ಭಾಗಗಳಲ್ಲಿ ಕುಡಿಯುವ ನೀರು ಪೂರೈಕೆಗೆ ರಾಜ್ಯ ಸರಕಾರವು 6.41 ಕೋಟಿ ರೂ. ಹಣ ಬಿಡುಗಡೆ ಮಾಡಿದೆ Read more…

20 ರೂಪಾಯಿಗೆ ಖರೀದಿಸುವ ಕುಡಿಯುವ ನೀರಿನ ಬಾಟಲಿ ನಿಜವಾದ ಬೆಲೆ ತಿಳಿದ್ರೆ ಅಚ್ಚರಿಪಡ್ತೀರಿ….!

ಸಾಮಾನ್ಯವಾಗಿ ನಾವು ಪ್ರವಾಸ, ಪಿಕ್‌ನಿಕ್‌ ಹೋದಾಗಲೆಲ್ಲ ಅಂಗಡಿ, ಹೋಟೆಲ್‌ಗಳಲ್ಲಿ ಕುಡಿಯುವ ನೀರಿನ ಬಾಟಲಿ ಖರೀದಿಸುತ್ತೇವೆ. ಪ್ರತಿ ಲೀಟರ್‌ಗೆ 20 ರೂಪಾಯಿ ದರದಲ್ಲಿ ನೀರಿನ ಬಾಟಲಿಯನ್ನು ಮಾರಾಟ ಮಾಡಲಾಗುತ್ತದೆ. ನೀರನ್ನು Read more…

BIG NEWS: ಬೆಳಗ್ಗೆಯಿಂದಲೇ ಬಿರುಸುಗೊಂಡ ಮತದಾನ; ಮತಗಟ್ಟೆ ಬಳಿ ಸಾಲುಗಟ್ಟಿ ನಿಂತ ಜನ

ಇಂದು ನಡೆಯುತ್ತಿರುವ ರಾಜ್ಯ ವಿಧಾನಸಭಾ ಚುನಾವಣೆಗೆ ಬೆಳಿಗ್ಗೆ 7 ಗಂಟೆಯಿಂದ ಮತದಾನ ಆರಂಭವಾಗಿದ್ದು, ತಮ್ಮ ಹಕ್ಕು ಚಲಾಯಿಸಲು ಮತದಾರರು ಮತಗಟ್ಟೆಗಳ ಬಳಿ ಸಾಲುಗಟ್ಟಿ ನಿಂತಿದ್ದಾರೆ. ಬೆಳಿಗ್ಗೆಯಿಂದಲೇ ಮತದಾನ ಚುರುಕುಗೊಂಡಿದ್ದು, Read more…

ಭದ್ರಾ ಡ್ಯಾಂ ನಿಂದ ನದಿಗೆ ನೀರು; ನದಿ ಪಾತ್ರದಲ್ಲಿ ತಿರುಗಾಟಕ್ಕೆ ನಿಷೇಧ

ಬೇಸಿಗೆ ಸಂದರ್ಭದಲ್ಲಿ ಹಾವೇರಿ ಜಿಲ್ಲೆ ರಾಣೆಬೆನ್ನೂರು, ಬ್ಯಾಡಗಿ ಮತ್ತು ಹಿರೇಕೆರೂರು ಪಟ್ಟಣ ಜೊತೆಗೆ ನದಿ ಅಕ್ಕಪಕ್ಕದಲ್ಲಿ ಬರುವ ಗ್ರಾಮಗಳಿಗೆ ಕುಡಿಯುವ ನೀರಿಗೆ ಅನುಕೂಲವಾಗುವಂತೆ ಶಿವಮೊಗ್ಗ ಜಿಲ್ಲೆಯ ಭದ್ರಾ ಜಲಾಶಯದಿಂದ Read more…

ನೀರಿನ ಟ್ಯಾಂಕ್ ಏರಿ ಪ್ರತಿಭಟಿಸಿದ ಗ್ರಾಮ ಪಂಚಾಯಿತಿ ಅಧ್ಯಕ್ಷ….!

ಗ್ರಾಮದಲ್ಲಿನ ಕುಡಿಯುವ ನೀರು ಸಂಗ್ರಹ ಟ್ಯಾಂಕ್ ಶಿಥಿಲಾವಸ್ಥೆ ತಲುಪಿದ್ದು, ಸಂಪೂರ್ಣವಾಗಿ ಹಾಳಾಗಿದೆ. ಇದರಲ್ಲಿ ಸಂಗ್ರಹವಾಗುವ ನೀರು ಬಳಕೆಗೆ ಯೋಗ್ಯವಾಗಿಲ್ಲ. ಹೀಗಾಗಿ ಹೊಸ ಟ್ಯಾಂಕ್ ನಿರ್ಮಾಣಕ್ಕೆ ಆದೇಶ ನೀಡಬೇಕು ಎಂದು Read more…

ಕಲುಷಿತ ನೀರನ್ನೇ ಕುಡಿಯುತ್ತಿದ್ದಾರೆ ಭಾರತೀಯರು; ಜೀವಜಲದಲ್ಲಿ ಸೇರಿಹೋಗಿದೆ ಈ ಅದೃಶ್ಯ ವಸ್ತು; ಅದರಿಂದೇನಾಗ್ತಿದೆ ಗೊತ್ತಾ….?

ಆಘಾತಕಾರಿ ಸಂಶೋಧನಾ ವರದಿಯೊಂದು ಭಾರತದಲ್ಲಿ ನಾವು ಕುಡಿಯುತ್ತಿರುವ ನೀರು ಎಷ್ಟು ಕಲುಷಿತವಾಗಿದೆ ಎಂಬುದನ್ನು ಬಹಿರಂಗಪಡಿಸಿದೆ. ಲ್ಯಾನ್ಸೆಟ್ ಪ್ಲಾನೆಟರಿ ರಿಪೋರ್ಟ್ ಪ್ರಕಾರ ಭಾರತ ಮತ್ತು ಚೀನಾದ ನೀರಿನಲ್ಲಿ ಆ್ಯಂಟಿಬಯೋಟಿಕ್ಸ್ ಇದೆ, Read more…

ಕುಡಿಯುವ ನೀರಿನ ಬಾವಿಯಲ್ಲಿ ಡೀಸೆಲ್ ಪತ್ತೆ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದ ಮಠಾಕೇರಿಯ ಕ್ರಾಸ್ ಸಮೀಪ ಕುಡಿಯುವ ನೀರಿನ ಎರಡು ಬಾವಿಗಳಲ್ಲಿ ಡೀಸೆಲ್ ಪತ್ತೆಯಾಗಿದೆ. ಮಠಾಕೇರಿಯ ಗಣಪತಿ ಕಿಣಿ ಮತ್ತು ಸಂತೋಷ್ ನಾಯ್ಕ್ ಅವರ Read more…

ಶಾಲಾ ಮಕ್ಕಳಿಗೆ ಸಿಹಿ ಸುದ್ದಿ: ದಿನಕ್ಕೆ 3 ಬಾರಿ ಹತ್ತು ನಿಮಿಷ ಬ್ರೇಕ್; ನೀರು ಕುಡಿಯಲು ವಾಟರ್ ಬೆಲ್

ಬೆಂಗಳೂರು: ಶಾಲೆಗಳಲ್ಲಿ ದಿನಕ್ಕೆ ಮೂರು ಬಾರಿ 10 ನಿಮಿಷ ಬ್ರೇಕ್ ನೀಡುವ ವಾಟರ್ ಬೆಲ್ ಯೋಜನೆ ಮರು ಜಾರಿಗೆ ಶಿಕ್ಷಣ ಇಲಾಖೆ ನಿರ್ಧರಿಸಿದೆ. ಈ ಸಂಬಂಧ ಶೀಘ್ರವೇ ಅಧಿಸೂಚನೆ Read more…

ನೀರು ಕುಡಿಯುವುದನ್ನು ಕಲಿಯುತ್ತಿರುವ ಪುಟ್ಟ ಆನೆಯ ಮುದ್ದಾದ ವಿಡಿಯೋ ವೈರಲ್

ಪ್ರಾಣಿಗಳ ವೀಡಿಯೊಗಳು ಸಾಮಾಜಿಕ ಜಾಲತಾಣದಲ್ಲಿ ಹೆಚ್ಚು ಜನರನ್ನು ಆಕರ್ಷಿಸುತ್ತದೆ. ಅಂತಹ ಒಂದು ವಿಡಿಯೋ ಅಂತರ್ಜಾಲದಲ್ಲಿ ಈಗ ಹರಿದಾಡುತ್ತಿದ್ದು, ತಾಯಿ ಆನೆ ಸಮೀಪದಲ್ಲಿ ನಿಂತಿರುವ ಮರಿ ಆನೆ ತನ್ನ ಸೊಂಡಿಲಿನಿಂದ Read more…

ಕುಡಿಯುವ ನೀರಿನ ಕೊಡ ಮುಟ್ಟಿದ್ದಕ್ಕೆ ಶಿಕ್ಷಕನಿಂದ ಹಿಗ್ಗಾಮುಗ್ಗಾ ಥಳಿತಕ್ಕೊಳಗಾದ ದಲಿತ ಹುಡುಗ ಸಾವು

ರಾಜಸ್ಥಾನದ ಜಲೋರ್ ಜಿಲ್ಲೆಯ ಖಾಸಗಿ ಶಾಲೆಯೊಂದರಲ್ಲಿ ಕುಡಿಯುವ ನೀರಿನ ಕೊಡ ಮುಟ್ಟಿದ್ದಕ್ಕಾಗಿ ಶಿಕ್ಷಕರಿಂದ ಥಳಿತಕ್ಕೆಒಳಗಾದ ದಲಿತ ಸಮುದಾಯದ 9 ವರ್ಷದ ಬಾಲಕ ಶನಿವಾರ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...