alex Certify ಕುರುಬ ಸಮುದಾಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

GOOD NEWS : ಕುರುಬ ಸಮುದಾಯಕ್ಕೆ ಸಿಹಿಸುದ್ದಿ : ‘ST’ ಗೆ ಸೇರಿಸಲು ಕೇಂದ್ರಕ್ಕೆ ರಾಜ್ಯ ಸರ್ಕಾರ ಶಿಫಾರಸು

ಬೆಂಗಳೂರು : ಕುರುಬ ಸಮುದಾಯಕ್ಕೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು, ಎಸ್ ಟಿ ( ಪರಿಶಿಷ್ಟ ಪಂಗಡ) ಕ್ಕೆ ಸೇರಿಸಲು ಕೇಂದ್ರಕ್ಕೆ ರಾಜ್ಯ ಸರ್ಕಾರ ಶಿಫಾರಸು ಮಾಡಿದೆ. ಸಚಿವ Read more…

ಸಿದ್ದರಾಮಯ್ಯ ಸಿಎಂ ಆಗಲಿ ಎನ್ನುವ ಮೂಲಕ ಅಚ್ಚರಿ ಮೂಡಿಸಿದ ಸಚಿವ ಶ್ರೀರಾಮುಲು…!

ವಿಧಾನಸಭಾ ಚುನಾವಣೆಗೆ ಇನ್ನು ಹಲವು ತಿಂಗಳುಗಳು ಇರುವಂತೆಯೇ ಕಾಂಗ್ರೆಸ್ ನ ಕೆಲ ಶಾಸಕರು ಸಿದ್ದರಾಮಯ್ಯ ಮುಂದಿನ ಮುಖ್ಯಮಂತ್ರಿ ಆಗಲಿ ಎಂದು ಹೇಳುವ ಮೂಲಕ ಗೊಂದಲಕ್ಕೆ ಕಾರಣರಾಗಿದ್ದರು. ದಾವಣಗೆರೆಯಲ್ಲಿ ನಡೆದ Read more…

ಮೀಸಲಾತಿ ವಿಚಾರದಲ್ಲಿ ಸರ್ಕಾರದಿಂದ ಸಿಹಿ ಸುದ್ದಿ: ಸ್ವಾಮೀಜಿ

ಬಳ್ಳಾರಿ: ಕುರುಬ ಸಮುದಾಯಕ್ಕೆ ಎಸ್ಟಿ ಮೀಸಲಾತಿ ನೀಡುವ ಕುರಿತಾಗಿ ಸರ್ಕಾರದಿಂದ ಶೀಘ್ರವೇ ಸಿಹಿಸುದ್ದಿ ಸಿಗಲಿದೆ ಎಂದು ಕಾಗಿನೆಲೆ ಕನಕ ಗುರುಪೀಠದ ಶ್ರೀ ನಿರಂಜನಾನಂದಪುರಿ ಸ್ವಾಮೀಜಿ ಹೇಳಿದ್ದಾರೆ. ಹೂವಿನಹಡಗಲಿ ಶ್ರೀಪೀಠದ Read more…

ಮೀಸಲಾತಿ ನೀಡದಿದ್ದರೆ ಬೆಂಕಿ ಹಚ್ಚುತ್ತೇವೆ; ಕುರುಬ ಮುಖಂಡ ಎಚ್ಚರಿಕೆ

ಬೆಂಗಳೂರು: ರಾಜ್ಯದಲ್ಲಿ ಮೀಸಲಾತಿ ಹೋರಾಟ ತಾರಕಕ್ಕೇರಿದ್ದು, ಇದೀಗ ಕುರುಬ ಸಮುದಾಯದವರು ಎಸ್.ಟಿ. ಮೀಸಲಾತಿಗಾಗಿ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಬೆಂಗಳೂರಿನ ಮೌರ್ಯ ವೃತ್ತದಲ್ಲಿ ಪ್ರತಿಭಟನೆ ನಡೆಸುತ್ತಿರುವ ಕುರುಬ ಸಮುದಾಯದ ಮುಖಂಡರು Read more…

ಕುರುಬ ಸಮುದಾಯಕ್ಕೆ ಎಸ್.ಟಿ. ಮೀಸಲಾತಿ ನೀಡದಿದ್ರೆ ಬೃಹತ್ ಹೋರಾಟ, ಭಾನುವಾರದ ಸಮಾವೇಶಕ್ಕೆ 10 ಲಕ್ಷ ಜನ ಭಾಗಿ

ಬೆಂಗಳೂರು: ಕುರುಬ ಸಮುದಾಯಕ್ಕೆ ಎಸ್ಟಿ ಮೀಸಲಾತಿ ನೀಡಬೇಕು. ಕೆಲವು ರಾಜಕೀಯ ಇಚ್ಛಾಶಕ್ತಿಯ ಕೊರತೆಯಿಂದ ಅದು ಆಗಿಲ್ಲ ಎಂದು ನಿರಂಜನಾನಂದಪುರಿ ಸ್ವಾಮೀಜಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಕಾಗಿನೆಲೆ ಗುರುಪೀಠದ ನಿರಂಜನಾನಂದ Read more…

BIG NEWS: ಕುರುಬ ಸಮುದಾಯದ ST ಮೀಸಲಾತಿಗೆ ಸ್ವಾಮೀಜಿ ನೇತೃತ್ವದಲ್ಲಿ ಪಾದಯಾತ್ರೆ ಆರಂಭ

ಹಾವೇರಿ: ಕುರುಬ ಸಮುದಾಯಕ್ಕೆ ಎಸ್ಟಿ ಮೀಸಲಾತಿ ಹೋರಾಟದ ಪಾದಯಾತ್ರೆ ಆರಂಭವಾಗಿದೆ. ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕಿನ ಕಾಗಿನೆಲೆಯಿಂದ ಪಾದಯಾತ್ರೆ ಆರಂಭವಾಗಿದ್ದು, ನಿರಂಜನಾನಂದಪುರಿ ಶ್ರೀಗಳ ನೇತೃತ್ವದಲ್ಲಿ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ. ಕಾಗಿನೆಲೆ Read more…

ಮಾಜಿ ಸಿಎಂ ಸಿದ್ದರಾಮಯ್ಯಗೆ ಹೆಚ್. ವಿಶ್ವನಾಥ್ ಟಾಂಗ್

ಮೈಸೂರು: ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವ ಹೋರಾಟ ಸಚಿವ ಈಶ್ವರಪ್ಪ ಅಥವಾ ನನಗೆ ಪ್ರತಿಷ್ಠೆಯ ಹೋರಾಟವಲ್ಲ ಎಂದು ಮಾಜಿ ಸಚಿವ, ವಿಧಾನಪರಿಷತ್ ಸದಸ್ಯ ಹೆಚ್. ವಿಶ್ವನಾಥ್ ಹೇಳಿದ್ದಾರೆ. Read more…

ಕುರುಬ ಸಮುದಾಯ ST ಮೀಸಲಾತಿ ಹೋರಾಟದ ಸಭೆಯಲ್ಲಿ ಅಚ್ಚರಿ ಹೇಳಿಕೆ ನೀಡಿದ ಎಂಟಿಬಿ ನಾಗರಾಜ್

ಬೆಂಗಳೂರು: ನಾವು ಕಂಬಳಿ ಬೀಸಿದಕ್ಕೆ ಯಡಿಯೂರಪ್ಪ ಮುಖ್ಯಮಂತ್ರಿ ಆದರು ಎಂದು ವಿಧಾನಪರಿಷತ್ ಸದಸ್ಯ ಎಂಟಿಬಿ ನಾಗರಾಜ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಕುರುಬ ಸಮುದಾಯವನ್ನು ಎಸ್.ಟಿ. ಸಮುದಾಯಕ್ಕೆ ಸೇರಿಸುವ ವಿಚಾರಕ್ಕೆ ಹೋರಾಟದ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...