alex Certify ಕುಸಿತ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಾವಿಗಳು ವೃತ್ತಾಕಾರದಲ್ಲಿರುವ ಹಿಂದಿನ ಕಾರಣವೇನು? ಇದರ ಹಿಂದಿದೆ ವೈಜ್ಞಾನಿಕ ವಿವರಣೆ

ನಮ್ಮ ಸುತ್ತಲೂ ಅನೇಕ ಕುತೂಹಲಕಾರಿ ವಿಷಯಗಳಿವೆ, ಅವುಗಳ ಬಗ್ಗೆ ನಾವು ಹೆಚ್ಚು ಯೋಚಿಸುವುದಿಲ್ಲ. ಪ್ರಶ್ನೆಗಳು ಉದ್ಭವಿಸಿದರೂ, ಅದು ಏಕೆ ಎಂದು ತಿಳಿಯಲು ಯಾರೂ ಪ್ರಯತ್ನಿಸುವುದಿಲ್ಲ! ಉದಾಹರಣೆಗೆ, ನೀವು ಅನೇಕ Read more…

BIG NEWS: ಉದ್ಯೋಗಿಗಳ ನಿಧಿ ಮೇಲೆ ಕಣ್ಣು; EPF ಬಡ್ಡಿ ದರದಲ್ಲಿ ಬದಲಾವಣೆ ಸಾಧ್ಯತೆ

ಹಣಕಾಸು ವರ್ಷ 2025ಕ್ಕೆ ನೌಕರರ ಭವಿಷ್ಯ ನಿಧಿ (ಇಪಿಎಫ್) ಬಡ್ಡಿ ದರವನ್ನು ಪ್ರಸಕ್ತ 8.25 ಪ್ರತಿಶತದಿಂದ ಕಡಿಮೆ ಮಾಡುವ ಸಾಧ್ಯತೆ ಇದೆ ಎಂದು ವರದಿಯಾಗಿದೆ. ಕುಸಿಯುತ್ತಿರುವ ಮಾರುಕಟ್ಟೆಗಳು ಮತ್ತು Read more…

ಬೆಲೆ ಏರಿಕೆ ಮಾಡಿದ ರಾಜ್ಯ ಸರ್ಕಾರಕ್ಕೆ ಮದ್ಯಪ್ರಿಯರಿಂದ ಶಾಕ್: ಬಿಯರ್ ಮಾರಾಟ ಶೇ. 16 ರಷ್ಟು ಕುಸಿತ

ಬೆಂಗಳೂರು: ಬಿಯರ್ ದರ ಹೆಚ್ಚಳ ಮಾಡಿದ್ದ ರಾಜ್ಯ ಸರ್ಕಾರಕ್ಕೆ ಮದ್ಯ ಪ್ರಿಯರು ಶಾಕ್ ನೀಡಿದ್ದಾರೆ. ಬೆಲೆ ಏರಿಕೆ ಕಾರಣಕ್ಕೆ ಮದ್ಯಪ್ರಿಯರು ಬಿಯರ್ ಖರೀದಿಗೆ ನಿರಾಸಕ್ತಿ ತೋರಿಸಿದ ಪರಿಣಾಮ ರಾಜ್ಯದಲ್ಲಿ Read more…

ಭಾಷಣದ ವೇಳೆ ಕುಸಿದು ಬಿದ್ದ ಮಿಸ್ಸಿಸ್ಸಿಪ್ಪಿ ಉಪರಾಜ್ಯಪಾಲ | Watch Video

ಮಿಸ್ಸಿಸ್ಸಿಪ್ಪಿ: ಅಮೆರಿಕಾದ ಮಿಸ್ಸಿಸ್ಸಿಪ್ಪಿ ಉಪರಾಜ್ಯಪಾಲ ಡೆಲ್ಬರ್ಟ್ ಹೋಸ್‌ಮನ್ ಬುಧವಾರ ರಾಜ್ಯ ಸೆನೆಟ್‌ನಲ್ಲಿ ಕುಸಿದು ಬಿದ್ದ ಘಟನೆ ವರದಿಯಾಗಿದೆ. ಸೆನೆಟ್ ಚೇಂಬರ್‌ನಿಂದ ಬಂದ ವಿಡಿಯೋದಲ್ಲಿ, ಉಪರಾಜ್ಯಪಾಲ ಹೋಸ್‌ಮನ್ ಚೇಂಬರ್‌ನ ಮುಂಭಾಗದಲ್ಲಿ Read more…

ಬೆಂಗಳೂರು ಟೆಕ್ಕಿಯ ಕಷ್ಟದ ಕೂಗು: ಉದ್ಯೋಗಕ್ಕಾಗಿ ಪರಿತಪಿಸುತ್ತಿರುವ ಪದವೀಧರ

ಬೆಂಗಳೂರಿನ ಟೆಕ್ಕಿಯೊಬ್ಬರು ಉದ್ಯೋಗಕ್ಕಾಗಿ ರೆಡ್ಡಿಟ್‌ನಲ್ಲಿ ಸಹಾಯ ಕೋರಿ ಪೋಸ್ಟ್ ಹಾಕುವ ಮೂಲಕ ನಗರದ ನಿರುದ್ಯೋಗ ಬಿಕ್ಕಟ್ಟನ್ನು ಬೆಳಕಿಗೆ ತಂದಿದ್ದಾರೆ. 2023 ರಲ್ಲಿ ಪದವಿ ಪಡೆದ ಈ ಟೆಕ್ಕಿ, ಸುಮಾರು Read more…

ಕಾಳಿ ನದಿ ಸೇತುವೆಯ ಪಿಲ್ಲರ್ ದಿಢೀರ್ ಕುಸಿತ: ಸ್ವಲ್ಪದರಲ್ಲಿ ತಪ್ಪಿದ ಅನಾಹುತ

ಕಾರವಾರ: ಕಾಳಿ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಸೇತುವೆಯ ಪಿಲ್ಲರ್ ಏಕಾಏಕಿ ಕುಸಿದು ಬಿದ್ದಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯಲ್ಲಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 66ಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ Read more…

BREAKING NEWS: ಅಂಗನವಾಡಿ ಕಟ್ಟಡದ ಮೇಲ್ಛಾವಣಿ ಕುಸಿತ: 7 ಮಕ್ಕಳಿಗೆ ಗಂಭೀರ ಗಾಯ

ಕೋಲಾರ: ಅಂಗನವಾಡಿ ಕಟ್ಟಡದ ಮೇಲ್ಛಾವಣಿ ಏಕಾಏಕಿ ಕುಸಿದು ಬಿದ್ದು ಬಿದ್ದು 7 ಮಕ್ಕಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ದಾಸರಹಳ್ಳಿಯಲ್ಲಿ ನಡೆದಿದೆ. ಬೆಳಿಗ್ಗೆ ಎಂದಿನಂತೆ Read more…

BIG NEWS: ಇ- ಖಾತಾ ಕಡ್ಡಾಯ ಪರಿಣಾಮ ಭಾರಿ ಕುಸಿತ ಕಂಡ ಆಸ್ತಿ ನೋಂದಣಿ, ಅರ್ಧಕ್ಕರ್ಧ ಇಳಿಕೆಯಾದ ಮುದ್ರಾಂಕ ಶುಲ್ಕ ಸಂಗ್ರಹ

ಬೆಂಗಳೂರು: ರಾಜ್ಯದಲ್ಲಿ ಇ-ಖಾತಾ ಕಡ್ಡಾಯ ಮಾಡಿದ ಪರಿಣಾಮ ಆಸ್ತಿ ನೋಂದಣಿ ಪ್ರಮಾಣದಲ್ಲಿ ಭಾರಿ ಕುಸಿತ ಕಂಡಿದೆ. ನಿತ್ಯ ಸರಾಸರಿ 90ರಿಂದ 100 ಕೋಟಿ ರೂಪಾಯಿ ಸಂಗ್ರಹವಾಗುತ್ತಿದ್ದ ನೋಂದಣಿ ಮತ್ತು Read more…

ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ ಮೇಲ್ಚಾವಣಿ ಕಾಂಕ್ರಿಟ್ ಗಾರೆ ಪದರು ಕುಸಿದು ಮೂವರಿಗೆ ಗಾಯ

ದಾವಣಗೆರೆ: ದಾವಣೆಗರೆ ಜಿಲ್ಲಾ ಆಸ್ಪತ್ರೆಯ ಮೇಲ್ಚಾವಣಿ ಕಾಂಕ್ರಿಟ್ ಗಾರೆ ಪದರು ಕುಸಿದು ಎರಡು ವರ್ಷದ ಮಗು ಸೇರಿ ಮೂವರು ಗಾಯಗೊಂಡಿದ್ದಾರೆ. ಜಿಲ್ಲಾಸ್ಪತ್ರೆ ಹಿಂಭಾಗದ ತುರ್ತು ಚಿಕಿತ್ಸಾ ಘಟಕ ಎದುರಿನ Read more…

ಗ್ರಾಹಕರಿಗೆ ಗುಡ್ ನ್ಯೂಸ್: ಬೆಳ್ಳಿ ದರ 4900 ರೂ. ಇಳಿಕೆ

ನವದೆಹಲಿ: ಚಿನ್ನಾಭರಣ ಖರೀದಿದಾರರಿಗೆ ಸಿಹಿ ಸುದ್ದಿ ಇಲ್ಲಿದೆ. ಬೆಳ್ಳಿ ದರ ಕೆಜಿಗೆ 4900 ರೂ. ಕಡಿಮೆಯಾಗಿದೆ. ಆಭರಣ ತಯಾರಿಕರು ಮತ್ತು ಗ್ರಾಹಕರಿಂದ ಖರೀದಿ ಕಡಿಮೆಯಾಗಿ ಬೇಡಿಕೆ ಕುಸಿತವಾದ ಹಿನ್ನೆಲೆಯಲ್ಲಿ Read more…

BREAKING NEWS: ಪಾತ್ರೆ ತೊಳೆಯುತ್ತಿದ್ದಾಗ ಅಪ್ಪಳಿಸಿದ ಜವರಾಯ: ಮನೆ ಗೋಡೆ ಕುಸಿದು ಮಹಿಳೆ ದುರ್ಮರಣ

ಮಂಡ್ಯ: ಇದ್ದಕ್ಕಿದ್ದಂತೆ ಮನೆ ಗೋಡೆ ಕುಸಿದು ಬಿದ್ದು ಮಹಿಳೆ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟನ ತಾಲೂಕಿನ ನೆಲಮನೆ ಗ್ರಾಮದಲ್ಲಿ ನಡೆದಿದೆ. ಶಾಂತಮ್ಮ (45) ಮೃತ ಮಹಿಳೆ. ನಾಲೆಯಲ್ಲಿ Read more…

BREAKING NEWS: ಶಿವಾಜಿ ಮಹಾರಾಜರ ಪ್ರತಿಮೆ ಕುಸಿತ: ತಲೆಮರೆಸಿಕೊಂಡಿದ್ದ ಶಿಲ್ಪಿ ಜಯದೀಪ್ ಆಪ್ಟೆ ಅರೆಸ್ಟ್

ಮುಂಬೈ: ಮಹಾರಾಷ್ಟ್ರದ ಸಿಂಧುದುರ್ಗದ ರಾಜ್‌ಕೋಟ್ ಕೋಟೆಯಲ್ಲಿ ಕಳೆದ ತಿಂಗಳು ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ಪತನಕ್ಕೆ ಸಂಬಂಧಿಸಿದಂತೆ ಶಿಲ್ಪಿ-ಗುತ್ತಿಗೆದಾರ ಜಯದೀಪ್ ಆಪ್ಟೆಯನ್ನು ಮಹಾರಾಷ್ಟ್ರ ಪೊಲೀಸರು ಬುಧವಾರ ರಾತ್ರಿ ಥಾಣೆ Read more…

ಭಾರಿ ಮಳೆಯಿಂದ ಅವಘಡ: ಪಕ್ಕದ ಮನೆ ಗೋಡೆ ಕುಸಿದು ಮಹಿಳೆ ಸಾವು

ಯಾದಗಿರಿ ಜಿಲ್ಲೆಯಲ್ಲಿ ಭಾರಿ ಮಳೆಯಿಂದಾಗಿ ತೇವಗೊಂಡಿದ್ದ ಮನೆ ಗೋಡೆ ಕುಸಿದು ವೃದ್ಧೆ ಸಾವನ್ನಪ್ಪಿದ್ದಾರೆ. ಸಕಿನಾಬಿ ನದಾಫ್(70) ಮೃತಪಟ್ಟವರು ಎಂದು ಹೇಳಲಾಗಿದೆ. ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ಹುರಸಗುಂಡಗಿ ಗ್ರಾಮದಲ್ಲಿ Read more…

ಪಾತಾಳಕ್ಕೆ ಕುಸಿದ ಟೊಮೆಟೊ ದರ: ರೈತರು ಕಂಗಾಲು

ಬೆಂಗಳೂರು: ಬಾಂಗ್ಲಾದೇಶದಲ್ಲಿ ರಾಜಕೀಯ ಬಿಕ್ಕಟ್ಟು ತಲೆದೋರಿರುವುದರಿಂದ ಕೋಲಾರ ಜಿಲ್ಲೆಯ ಟೊಮೆಟೊ ಬೆಳೆಗಾರರ ಮೇಲೆ ಪರಿಣಾಮ ಉಂಟಾಗಿದೆ. ಬಾಂಗ್ಲಾ ಬಿಕ್ಕಟ್ಟಿಗೆ ಮುನ್ನ ಕೋಲಾರ ಎಪಿಎಂಸಿಯಲ್ಲಿ 15 ಕೆಜಿ ತೂಕದ ಒಂದು Read more…

BIG NEWS: ರಣಮಳೆಗೆ ಕುಸಿದುಬಿದ್ದ ಕೋಳಿ ಫಾರಂ: 5000ಕ್ಕೂ ಹೆಚ್ಚು ಕೋಳಿಗಳ ಮಾರಣಹೋಮ

ಶಿವಮೊಗ್ಗ: ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ವರುಣಾರ್ಭಟ ಮುಂದುವರೆದಿದ್ದು, ಹಲವು ಅವಾಂತರಗಳು ಸೃಷ್ಟಿಯಾಗಿವೆ. ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಧಾರಾಕಾರ ಮಳೆಗೆ ಕೋಳಿ ಫಾರಂ ಕುಸಿದುಬಿದ್ದ ಪರಿಣಾಮ ಐದು ಸಾವಿರಕ್ಕೂ ಹೆಚ್ಚು Read more…

ದೇಹದಲ್ಲಿ ಪ್ಲೇಟ್ಲೆಟ್ಸ್‌ ಕೌಂಟ್ ಎಷ್ಟಿರಬೇಕು ಗೊತ್ತಾ ? ನಿಮಗೆ ತಿಳಿದಿರಲಿ ಈ ಉಪಯುಕ್ತ ಮಾಹಿತಿ

ಪ್ಲೇಟ್‌ಲೆಟ್‌ಗಳು ರಕ್ತದಲ್ಲಿ ಕಂಡುಬರುವ ಸಣ್ಣ ರಕ್ತ ಕಣಗಳಾಗಿವೆ. ಪ್ಲೇಟ್‌ಲೆಟ್‌ ರಕ್ತ ಹೆಪ್ಪುಗಟ್ಟುವಿಕೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ದೇಹದಲ್ಲಿ ಪ್ಲೇಟ್ಲೆಟ್ಸ್‌ ಸಂಖ್ಯೆ ಕಡಿಮೆಯಿದ್ದರೆ ಅಧಿಕ ರಕ್ತಸ್ರಾವದ ಅಪಾಯವಿರುತ್ತದೆ. ಕಡಿಮೆ ಪ್ಲೇಟ್ಲೆಟ್ Read more…

ಕಿಮ್ಸ್ ಆಸ್ಪತ್ರೆಯ ನೂತನ ಕಟ್ಟಡದ ಚಾವಣಿ ಪಿಒಪಿ ಕುಸಿತ; ತಪ್ಪಿದ ಅನಾಹುತ

ಹುಬ್ಬಳ್ಳಿ: ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯ ನೂತನ ಕಟ್ಟಡದ ಚಾವಣಿ ಕುಸಿದ ಘಟನೆ ನಡೆದಿದ್ದು, ಸ್ವಲ್ಪದರಲ್ಲೇ ಭಾರಿ ಅನಾಹುತ ತಪ್ಪಿದೆ. ಕಿಮ್ಸ್ ನ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ನೂತನ ಕಟ್ಟಡದಲ್ಲಿ Read more…

ಶಿಕ್ಷಕರಿಗೆ ಬಿಗ್ ಶಾಕ್: ಕಡಿಮೆ ಫಲಿತಾಂಶ ಬಂದ ಶಾಲಾ ಶಿಕ್ಷಕರ ವಾರ್ಷಿಕ ಬಡ್ತಿಗೆ ತಡೆ

ಬೆಂಗಳೂರು: ಎಸ್.ಎಸ್.ಎಲ್.ಸಿ. ಫಲಿತಾಂಶದಲ್ಲಿ ಅತ್ಯಂತ ಕಡಿಮೆ ಅಂಕ ಪಡೆದ ವಿದ್ಯಾರ್ಥಿಗಳಿರುವ ಪ್ರೌಢಶಾಲೆಗಳ ಶಿಕ್ಷಕರ ಒಂದು ವಾರ್ಷಿಕ ಬಡ್ತಿ ತಡೆ ಹಿಡಿಯಲಾಗಿದೆ. ಕೆಲವು ಜಿಲ್ಲೆಗಳ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು Read more…

BREAKING: ಗೋಣಿಕೊಪ್ಪದಲ್ಲಿ ಅಂಬೂರ್ ಬಿರಿಯಾನಿ ಹೋಟೆಲ್ ಕಟ್ಟಡ ದಿಢೀರ್ ಕುಸಿತ; 6 ಜನರು ಅವಶೇಷಗಳಡಿ ಸಿಲುಕಿರುವ ಶಂಕೆ

ಕೊಡಗು: ಗೋಣಿಕೊಪ್ಪದಲ್ಲಿ ಅಂಬೂರ್ ಬಿರಿಯಾನಿ ಹೋಟೆಲ್ ಕಟ್ಟಡ ಏಕಾಏಕಿ ಕುಸಿದು ಬಿದ್ದ ಘಟನೆ ಕೊಡಗು ಜಿಲ್ಲೆಯ ಪೊನ್ನಂಪೇಟೆಯಲ್ಲಿ ನಡೆದಿದೆ. ಎರಡು ಅಂತಸ್ತಿನ ಅಂಬೂರ್ ಬಿರಿಯಾನಿ ಕಟ್ಟಡ ಇದ್ದಕ್ಕಿದ್ದಂತೆ ಕುಸಿದು Read more…

ಜನಸಾಮಾನ್ಯರಿಗೆ ಮತ್ತೊಂದು ಶಾಕ್: ಟೊಮೆಟೊ ದರ ಗಗನಕ್ಕೆ: ಕೆಜಿಗೆ 80 ರೂ.

ಬೆಂಗಳೂರು: ಬೆಲೆ ಏರಿಕೆಯಿಂದ ಸಂಕಷ್ಟದಲ್ಲಿರುವ ಜನಸಾಮಾನ್ಯರಿಗೆ ಗಾಯದ ಮೇಲೆ ಬರೆ ಎಳೆದಂತೆ ಟೊಮೆಟೊ ದರ ಭಾರಿ ಏರಿಕೆ ಕಂಡಿರುವುದು ನುಂಗಲಾರದ ತುತ್ತಾಗಿದೆ. ಮಂಗಳವಾರ ಕೆಜಿಗೆ ಗರಿಷ್ಠ 80 ರೂ.ನಂತೆ Read more…

BREAKING: ಹೂಡಿಕೆದಾರರಿಗೆ ಬಿಗ್ ಶಾಕ್: 21.5 ಲಕ್ಷ ಕೋಟಿ ನಷ್ಟ: ಭಾರೀ ಕುಸಿತ ಕಂಡ ಸೆನ್ಸೆಕ್ಸ್

ಮುಂಬೈ: ಸೆನ್ಸೆಕ್ಸ್ 4000 ಅಂಕಗಳಿಗಿಂತ ಹೆಚ್ಚು ಕುಸಿತ ಕಂಡಿದೆ. ಪ್ರಸ್ತುತ 3132.12 ಪಾಯಿಂಟ್‌ಗಳ ಇಳಿಕೆಯೊಂದಿಗೆ 73,336.66 ನಲ್ಲಿ ವಹಿವಾಟು ನಡೆಸುತ್ತಿದೆ. ಲೋಕಸಭಾ ಚುನಾವಣಾ ಫಲಿತಾಂಶಗಳ ಮತ ಎಣಿಕೆ ನಡುವೆ Read more…

ಶಾಲೆಯ ಕಾಂಪೌಂಡ್ ಗೋಡೆ ಕುಸಿದು ವಿದ್ಯಾರ್ಥಿನಿ ಸಾವು

ಮಂಗಳೂರು: ಶಾಲಾ ಕಾಂಪೌಂಡ್ ಗೋಡೆ ಕುಸಿದು ವಿದ್ಯಾರ್ಥಿನಿ ಸಾವನ್ನಪ್ಪಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಉಳ್ಳಾಲ ತಾಲೂಕಿನ ನ್ಯೂಪಡ್ಪು ಶಾಲೆಯಲ್ಲಿ ನಡೆದಿದೆ. ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರ Read more…

ರಷ್ಯಾ ಮೇಲೆ ಉಕ್ರೇನ್ ಶೆಲ್ ದಾಳಿ: ಅಪಾರ್ಟ್ಮೆಂಟ್ ಕಟ್ಟಡ ಕುಸಿದು ಕನಿಷ್ಠ 13 ಮಂದಿ ಸಾವು

ಮಾಸ್ಕೋ: ರಷ್ಯಾದ ಗಡಿಯಲ್ಲಿರುವ ಬೆಲ್ಗೊರೊಡ್ ನಗರದಲ್ಲಿ ಭಾನುವಾರ ಅಪಾರ್ಟ್‌ಮೆಂಟ್ ಕಟ್ಟಡದ ಭಾಗ ಕುಸಿದು ಕನಿಷ್ಠ 13 ಜನರು ಸಾವನ್ನಪ್ಪಿದ್ದು, 20 ಮಂದಿ ಗಾಯಗೊಂಡಿದ್ದಾರೆ. ಕಟ್ಟಡದ ನಾಶಕ್ಕೆ ಉಕ್ರೇನಿಯನ್ ಶೆಲ್ Read more…

75 ಸಾವಿರ ದಾಟಿದ್ದ ಚಿನ್ನದ ಬೆಲೆಯಲ್ಲಿ ಮತ್ತೆ ಭಾರೀ ಕುಸಿತ…..!

ಬಂಗಾರ ಬಲು ದುಬಾರಿಯಾಗಿ ಹಲವು ದಿನಗಳೇ ಕಳೆದಿವೆ. ಆದ್ರೀಗ ದಿನೇ ದಿನೇ ಚಿನ್ನದ ಬೆಲೆ ಇಳಿಮುಖವಾಗುತ್ತಿದ್ದು, ಹೆಂಗೆಳೆಯರಲ್ಲಿ ಸಂತಸ ತಂದಿದೆ. ಮಂಗಳವಾರ ಕೂಡ ಎಂಸಿಎಕ್ಸ್ ಮತ್ತು ಬುಲಿಯನ್ ಮಾರುಕಟ್ಟೆಯಲ್ಲಿ Read more…

BREAKING NEWS: ಚುನಾವಣಾ ಪ್ರಚಾರ ಸಭೆಯಲ್ಲಿ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ

ಯವತ್ಮಾಲ್: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜಕೀಯ ಪಕ್ಷಗಳ ನಾಯಕರು ಕೊನೇ ಹಂತದ ಅಬ್ಬರ ಪ್ರಚಾರ ನಡೆಸುತ್ತಿದ್ದಾರೆ. ಈ ವೇಳೆ ಚುನಾವಣಾ ರ್ಯಾಲಿಯಲ್ಲಿ ಪಾಲ್ಗೊಂಡಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ Read more…

ಗೋಡೆ ಕುಸಿದು ಘೋರ ದುರಂತ: ನಾಲ್ವರ ದುರ್ಮರಣ, ಇಬ್ಬರಿಗೆ ಗಾಯ

ಗುರುಗ್ರಾಮ: ಶನಿವಾರ ಗುರ್ಗಾಂವ್‌ನಲ್ಲಿ ಸ್ಮಶಾನದ ಗೋಡೆ ಕುಸಿದು ನಾಲ್ವರು ಸಾವನ್ನಪ್ಪಿದ್ದಾರೆ. ಅವಘಡದಲ್ಲಿ ಇಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರನ್ನು ವೀರ್ ನಗರದ ನಿವಾಸಿ ತಾನ್ಯಾ(11), ಅರ್ಜುನ್ ನಗರದ Read more…

ಮೆಣಸಿನಕಾಯಿ ದರ ದಿಢೀರ್ ಕುಸಿತಕ್ಕೆ ರೈತರ ಆಕ್ರೋಶ: ಎಪಿಎಂಸಿಗೆ ಕಲ್ಲು, ಕಾರ್ ಗೆ ಬೆಂಕಿ: ಘಾಟಿನಿಂದ ಉಸಿರಾಟ ತೊಂದರೆ

ಹಾವೇರಿ: ಹಾವೇರಿ ಜಿಲ್ಲೆ ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆಯಲ್ಲಿ ಒಣ ಮೆಣಸಿನಕಾಯಿ ದರ ದಿಢೀರ್ ಕುಸಿತವಾಗಿದ್ದರಿಂದ ಆಕ್ರೋಶಗೊಂಡ ರೈತರು ಕಲ್ಲು ತೂರಾಟ ನಡೆಸಿದ್ದಾರೆ. ರೊಚ್ಚಿಗೆದ್ದ ರೈತರು ಮೆಣಸಿನಕಾಯಿಗೆ ಬೆಂಕಿ ಹಚ್ಚಿದ್ದು, Read more…

ತೇಲುವ ಸೇತುವೆ ಕುಸಿದು ಸಮುದ್ರಕ್ಕೆ ಬಿದ್ದ ಜನ: 11 ಮಂದಿ ಗಾಯ

ತಿರುವನಂತಪುರಂ: ತೇಲುವ ಸೇತುವೆಯ ಹಳಿ ಕುಸಿದು ಹಲವರು ಸಮುದ್ರಕ್ಕೆ ಬಿದ್ದ ದಾರುಣ ಘಟನೆ ಕೇರಳದ ತಿರುವನಂತಪುರದ ವರ್ಕಳದಲ್ಲಿ ಶನಿವಾರ ಸಂಜೆ ನಡೆದಿದೆ. ಪೊಲೀಸರು ಸ್ಥಳದಲ್ಲಿ ರಕ್ಷಣಾ ಕಾರ್ಯ ನಡೆಸಿದ್ದಾರೆ. Read more…

ಕೋವಿಡ್ ಬಳಿಕ ಮಹಿಳೆಯರಲ್ಲಿ ಕಡಿಮೆಯಾಗಿದೆ ಲೈಂಗಿಕ ಆಸಕ್ತಿ; ಬಯಕೆಯನ್ನು ಮರಳಿ ತರಲು ಇಲ್ಲಿದೆ ತಜ್ಞರ ಸಲಹೆ !

ಕೊರೊನಾ ಸಾಂಕ್ರಾಮಿಕದಿಂದಾಗಿ ಇಡೀ ಜಗತ್ತೇ ಸ್ತಬ್ಧವಾಗಿತ್ತು. ಲಾಕ್‌ಡೌನ್‌ ಜೊತೆಗೆ ಕೋವಿಡ್‌ ಭಯದಿಂದ ಜನರು ಮನೆಯಲ್ಲೇ ಬಂಧಿಯಾಗಿದ್ದರು. ಪೆಂಡಮಿಕ್‌ನಲ್ಲಿ ಕೋಟ್ಯಾಂತರ ಜನರು ಸಾವನ್ನಪ್ಪಿದ್ದಾರೆ. ಲಕ್ಷಾಂತರ ಕುಟುಂಬಗಳು ಬೀದಿಪಾಲಾಗಿವೆ. ಈ ಎಲ್ಲಾ Read more…

ದಿಢೀರ್ ಕುಸಿತ ಕಂಡ ತೊಗರಿ ದರ: ಬೆಳೆಗಾರರು ಕಂಗಾಲು

ಕಲಬುರಗಿ: ಗಗನಕ್ಕೇರಿದ್ದ ತೊಗರಿ ಬೇಳೆ ದರ ದಿಢೀರ್ ಕುಸಿತ ಕಂಡಿದೆ. ಮಾರುಕಟ್ಟೆಯಲ್ಲಿ ದರ ಕುಸಿತ ಆಗಿರುವುದರಿಂದ ರೈತರು ಕಂಗಾಲಾಗಿದ್ದಾರೆ. ತೊಗರಿ ಬೇಳೆ ಉತ್ತಮ ದರ ಬಂದಿದ್ದರಿಂದ ರೈತರು ಖುಷಿಯಲ್ಲಿದ್ದರು. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...