alex Certify ಕೂದಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಗಸೆ ಬೀಜದಲ್ಲಿ ಅಡಗಿದೆ ʼಸೌಂದರ್ಯʼದ ಗುಟ್ಟು

ಅಗಸೆ ಬೀಜಗಳಲ್ಲಿ ನಾರಿನ ಅಂಶ ಹೆಚ್ಚಿದ್ದು, ಇದು ಚರ್ಮದ ಕಾಂತಿಯನ್ನು ಹೆಚ್ಚಿಸುತ್ತದೆ. ಸಂತಾನ ಶಕ್ತಿಯನ್ನು ಹೆಚ್ಚಿಸಲು ಮಾತ್ರವಲ್ಲ ಕೂದಲಿನ ಹಲವು ಸಮಸ್ಯೆಗಳಿಗೆ ಇದು ರಾಮಬಾಣ. ಇದರಲ್ಲಿ ವಿಟಮಿನ್ ಇ Read more…

ಈ ಸಿಂಪಲ್‌ ಟಿಪ್ಸ್‌ ಫಾಲೋ ಮಾಡಿದ್ರೆ ಉದ್ದ ಕೂದಲು ಬೆಳೆಸೋದು ಬಹಳ ಸುಲಭ

ಸುಂದರವಾದ ಉದ್ದ ಕೂದಲು ಬೇಕು ಅನ್ನೋ ಆಸೆ ಇರೋದು ಸಹಜ. ಆದ್ರೆ ಕೂದಲು ಉದುರುವ ಸಮಸ್ಯೆ ಬಹುತೇಕ ಎಲ್ಲರಿಗೂ ಇದೆ. ಕೂದಲು ಬಲವಾಗಿ ಬೆಳೆಯುವುದಿಲ್ಲ ಅನ್ನೋದು ಎಲ್ಲರ ದೂರು. Read more…

ಕೂದಲು ಕಪ್ಪಾಗಿಸಲು ಇಲ್ಲಿದೆ ನೈಸರ್ಗಿಕ ಉಪಾಯ…..!

ರಾಸಾಯನಿಕಯುಕ್ತ ಹೇರ್ ಡೈ ಬಳಸಿ ಕೂದಲು ಕಪ್ಪಾಗಿಸುವ ಬದಲು ಮನೆಯಲ್ಲಿ ತಯಾರಿಸಿದ ನೈಸರ್ಗಿಕ ಉತ್ಪನ್ನಗಳಿಂದ ಕೂದಲಿನ ಸೌಂದರ್ಯವನ್ನು ಹೆಚ್ಚಿಸಿಕೊಳ್ಳುವ ಉಪಾಯವನ್ನು ತಿಳಿಯೋಣ. ಕಬ್ಬಿಣದ ತವಾಗೆ ಒಣ ಬೆಟ್ಟದ ನೆಲ್ಲಿಕಾಯಿಯ Read more…

ಕೂದಲಿಗೆ ಎಣ್ಣೆ ಹಚ್ಚಿದಾಗ ನೆನಪಿಟ್ಟುಕೊಳ್ಳಿ ಈ ವಿಷಯ

ತಲೆಗೆ ಎಣ್ಣೆ ಹಚ್ಚಿದ ನಂತರ ಹೆಚ್ಚು ಕೂದಲು ಉದುರುತ್ತದೆ ಎಂದು ಬಹುತೇಕರು ಹೇಳಿರುವುದನ್ನು ಕೇಳಿರುತ್ತೀರಿ. ಇದು ಏಕೆಂಬ ಪ್ರಶ್ನೆ ನಿಮ್ಮನ್ನೂ ಕಾಡಿರಬೇಕಲ್ಲವೇ?. ಕೂದಲಿಗೆ ಎಣ್ಣೆ ಹಚ್ಚುವುದರಿಂದ ಕೂದಲು ಸೊಂಪಾಗಿ Read more…

ಕೂದಲುದುರುವ, ಹೊಟ್ಟಿನ ಸಮಸ್ಯೆಗೆ ಇದೆ ʼಪರಿಹಾರʼ

ಅಡುಗೆಯಲ್ಲಿ ಶುಂಠಿ ಇದ್ದರೆ ಅದರ ರುಚಿಯೇ ಬೇರೆ. ಶುಂಠಿ ಆಹಾರದ ಸುವಾಸನೆಯನ್ನೂ ಹೆಚ್ಚಿಸುತ್ತದೆ. ಕೇವಲ ಆಹಾರಕ್ಕೊಂದೆ ಅಲ್ಲ ಇದು ಸೌಂದರ್ಯವರ್ಧಕವೂ ಹೌದು. ಉದ್ದ ಹಾಗೂ ದಟ್ಟ ಕೂದಲು ಪಡೆಯೋಕೆ Read more…

ತಲೆ ಕೂದಲು ಬೆಳ್ಳಗಾದವರು ಪ್ರಯತ್ನಿಸಿ ಈ ಸುಲಭ ‘ಪರಿಹಾರ’

ಹಿಂದೆ ವಯಸ್ಸಾಗುತ್ತಲೇ ಕೂದಲು ಬೆಳ್ಳಗಾಗುತ್ತಿತ್ತು. ಆದರೆ ಈಗ ಹಾಗಲ್ಲ, ಹದಿಹರೆಯದವರ ಅಷ್ಟೇ ಯಾಕೆ ಮಕ್ಕಳ ಕೂದಲು ಕೂಡಾ ಬೆಳ್ಳಗಾಗುತ್ತಿದೆ. ಇದಕ್ಕೆ ಮನೆಮದ್ದುಗಳನ್ನು ಪ್ರಯತ್ನಿಸೋಣ. ಕಾದ ತೆಂಗಿನ ಎಣ್ಣೆಗೆ ಮೂರ್ನಾಲ್ಕು Read more…

ಮನೆಯಲ್ಲಿ ನೀವೇ ಮಾಡಿ ಕೂದಲು ಉದುರದಂತೆ ತಡೆಯುವ ಈ ಕೇಶ ತೈಲ

ಕೂದಲು ಉದುರುವ ಸಮಸ್ಯೆ ಇಲ್ಲದಿರುವವರೇ ಇಲ್ಲವೇನೋ. ಕೂದಲು ಉದುರದಂತೆ ಮನೆಯಲ್ಲೇ ಕೇಶ ತೈಲವನ್ನು ಹೇಗೆ ಮಾಡಬಹುದು ಎನ್ನುವುದನ್ನು ತಿಳಿಯೋಣ. ಕೊಬ್ಬರಿ ಎಣ್ಣೆಗೆ, ಹರಳೆಣ್ಣೆ ಬೆರೆಸಿ. ಇದರ ಜೊತೆಗೆ ಎರಡು Read more…

ʼಸೀಗೆಕಾಯಿʼ ಜೊತೆ ಇವುಗಳನ್ನು ಹಚ್ಚಿ ಕೂದಲಿಗೆ ನೀಡಿ ನೈಸರ್ಗಿಕ ಕೇರ್

ಕೂದಲಿಗೆ ಹರ್ಬಲ್​ ಕೇರ್​ ಎಂದಿಗೂ ಪರಿಣಾಮಕಾರಿ ಎನಿಸಿಕೊಂಡಿದೆ. ಮನೆಯ ಹಿತ್ತಲಲ್ಲಿ ಬೆಳೆಯುವ ಎಷ್ಟೋ ಮೂಲಿಕೆಗಳು ಕೂದಲಿನ ಆರೋಗ್ಯಕ್ಕೆ ಉತ್ತಮವಾಗಿವೆ. ಅದರಲ್ಲೂ ಆ್ಯಂಟಿ ಆಕ್ಸಿಡೆಂಟ್​ ಮತ್ತು ವಿಟಮಿನ್ಸ್​ ಗಳನ್ನು ಹೊಂದಿರುವ Read more…

ಕೂದಲು ಉದುರಲು ಕಾರಣ ಈ ಅಭ್ಯಾಸ

ಕೂದಲು ಉದುರುವಿಕೆ ಎಲ್ಲರನ್ನೂ ಕಾಡುವ ಸಮಸ್ಯೆ. ಬೆಳಗ್ಗೆ ಎದ್ದ ತಕ್ಷಣ ತಲೆದಿಂಬಿನ ಮೇಲೆ ಉದುರಿದ ಕೂದಲು ನೋಡಿದ್ರೆ ಆತಂಕವಾಗೋದು ಸಹಜ. ಮುಂದಿನ ವರ್ಷ ಇಷ್ಟೊತ್ತಿಗೆ ಕೂದಲು ಪೂರ್ತಿ ಉದುರಿ Read more…

ಕೂದಲ ಆರೈಕೆಗೆ ಬೆಸ್ಟ್ ‘ಸೀಗೆಕಾಯಿ’

ಸೀಗೆಕಾಯಿ ಅನಾದಿಕಾಲದಿಂದಲೂ ಕೇಶ ಹಾಗೂ ನೆತ್ತಿಯ ಆರೈಕೆಗಾಗಿ ಬಳಕೆಯಾಗುತ್ತಿರುವ ಗಿಡಮೂಲಿಕೆ ಯಾಗಿದೆ. ಸೀಗೆಕಾಯಿ ತಲೆಕೂದಲನ್ನು ಶುದ್ಧೀಕರಿಸುವ ಒಂದು ಅತ್ಯುತ್ತಮ ಸಾಧನವಾಗಿದೆ. ಅಲ್ಲದೆ ಕೈಗೆಟಕುವ ಬೆಲೆಯಲ್ಲಿ ಎಲ್ಲಾ ಅಂಗಡಿಗಳಲ್ಲಿ ದೊರೆಯುವ Read more…

ಕೂದಲ ಬಣ್ಣ ನೈಸರ್ಗಿಕವಾಗಿ ಕಪ್ಪಾಗಿಸುವುದು ಹೇಗೆ….?

ಕೂದಲು ಬೆಳ್ಳಗಾಗುತ್ತಿದೆಯೇ? ಅದನ್ನು ರಾಸಾಯನಿಕಯುಕ್ತ ಡೈಗಳ ಬಳಕೆಯಿಲ್ಲದೆಯೂ ಮತ್ತೆ ಕಪ್ಪಾಗಿಸಿಕೊಳ್ಳಬಹುದು. ಹೇಗೆಂದಿರಾ? ಆಲೂಗಡ್ಡೆ ಸಿಪ್ಪೆಯನ್ನು ತೆಗೆದಿಟ್ಟು ಎರಡು ಕಪ್ ನೀರಿನಲ್ಲಿ ಹತ್ತು ನಿಮಿಷ ಕುದಿಸಿ. ಈ ನೀರನ್ನು ತಲೆ Read more…

ಕೂದಲು ಉದುರಿ ತೆಳುವಾಗಿದೆಯಾ……? ದಪ್ಪವಾಗಿಸಲು ಮನೆಯಲ್ಲಿಯೇ ಮೆಂತ್ಯೆ ಎಣ್ಣೆ ತಯಾರಿಸಿ ಬಳಸಿ

ಕೂದಲ ರಕ್ಷಣೆಗೆ ಮೆಂತ್ಯೆ ಕಾಳನ್ನು ಬಳಸುತ್ತಾರೆ. ಇದರಲ್ಲಿರುವ ಪೋಷಕಾಂಶಗಳು ಕೂದಲಿನ ಸಮಸ್ಯೆಗಳನ್ನು ನಿವಾರಿಸಿ ಕೂದಲಿನ ಆರೋಗ್ಯವನ್ನು ಕಾಪಾಡುತ್ತದೆ. ಹಾಗಾಗಿ ತೆಳ್ಳನೆಯ ಕೂದಲನ್ನು ದಪ್ಪವಾಗಿಸಲು ಮನೆಯಲ್ಲಿಯೇ ಈ ವಿಧಾನದಲ್ಲಿ ಮೆಂತ್ಯೆ Read more…

ಕೂದಲು ಮತ್ತು ಚರ್ಮದ ಆರೈಕೆಗೆ ಬಳಸಿ ಮನೆಯಲ್ಲೇ ತಯಾರಿಸಿದ ʼಅಲೋವೆರಾ ಪೌಡರ್ʼ

ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಮಹಿಳೆಯರು ಕೂದಲು ಮತ್ತು ಚರ್ಮದ ರಕ್ಷಣೆಗೆ ಅಲೋವೆರಾವನ್ನು ಬಳಸುತ್ತಾರೆ. ಯಾಕೆಂದರೆ ಅದರಲ್ಲಿರುವ ಅಂಶಗಳು ಕೂದಲು ಮತ್ತು ಚರ್ಮವನ್ನು ಹೊಳೆಯುವಂತೆ ಮಾಡುತ್ತದೆ. ಹಾಗಾಗಿ ಮನೆಯಲ್ಲಿಯೇ ಅಲೋವೆರಾ Read more…

ಚಳಿಗಾಲದಲ್ಲಿ ಹೀಗಿರಲಿ ಕೂದಲ ಆರೈಕೆ

ಚಳಿಗಾಲ ಬಂತೆಂದರೆ ಚರ್ಮದ ಬಗ್ಗೆ ತುಂಬ ಕಾಳಜಿ ವಹಿಸುತ್ತೇವೆ. ಚರ್ಮ ಒಡೆಯದಂತೆ ಅದಕ್ಕೆ ನಾನಾ ವಿಧದ ಲೋಶನ್ ಗಳನ್ನು ಹಚ್ಚುತ್ತೇವೆ. ಚಳಿಗಾಲದಲ್ಲಿ ಚರ್ಮ ಶುಷ್ಕವಾದಂತೆ ಕೂದಲು ಕೂಡ  ಮೃದುತ್ವ Read more…

ಕೂದಲ ಆರೈಕೆಗೆ ಇಲ್ಲಿವೆ ಬೆಸ್ಟ್‌ ಹೇರ್‌ ಪ್ಯಾಕ್‌

ತಲೆಕೂದಲಿನ ಆರೈಕೆ ಅಷ್ಟೊಂದು ಸುಲಭದ ಕೆಲಸವಲ್ಲ. ಪುರುಷರದ್ದು ಒಂದು ರೀತಿಯ ಸಮಸ್ಯೆಯಾದರೆ, ಮಹಿಳೆಯರ ಗೋಳೇ ಬೇರೆ. ನಿತ್ಯವೂ ಧೂಳು, ಕಲುಷಿತ ನೀರಿನ ನಡುವೆ ಕೂದಲಿಗೆ ಆರೈಕೆ ಮಾಡುವುದು ಅಗತ್ಯ, Read more…

ಅಣಬೆ ಸೇವಿಸುವುದರಿಂದ ಏನೆಲ್ಲಾ ಪ್ರಯೋಜನಗಳಿವೆ ತಿಳಿದುಕೊಳ್ಳಿ

ಅಣಬೆಗಳು ಆರೋಗ್ಯಕ್ಕೆ ತುಂಬಾ ಉತ್ತಮ. ಇದು ವಿಟಮಿನ್ ಡಿ ಯ ಆಹಾರದ ಮೂಲವಾಗಿದೆ. ಇದನ್ನು ಸೇವಿಸುವುದರಿಂದ ಏನೆಲ್ಲಾ ಪ್ರಯೋಜನಗಳಿವೆ ಎಂಬುದನ್ನು ತಿಳಿದುಕೊಳ್ಳಿ. *ಅಣಬೆಯಲ್ಲಿರುವ ವಿಟಮಿನ್ ಡಿ ಪೋಷಕಾಂಶ ಮೂಳೆಗಳನ್ನು Read more…

ಕೂದಲು ಉದುರುವ ಸಮಸ್ಯೆಯಿಂದ ಪಡೆಯಿರಿ ಮುಕ್ತಿ

ಮಹಿಳೆಯರೇ, ನಿಮ್ಮ ನೆತ್ತಿಯ ಕೂದಲು ತೆಳುವಾಗುತ್ತಿದೆಯೇ, ಪುರುಷರಂತೆ ನಿಮ್ಮ ತಲೆಯೂ ಬೋಳಾಗುತ್ತದೆ ಎಂಬ ಭೀತಿ ಕಾಡುತ್ತಿದೆಯೇ. ಹಾಗಿದ್ದರೆ ಹೀಗೆ ಮಾಡಿ. ಮೊಟ್ಟೆ ಮತ್ತು ಹಾಲಿನ ಮಾಸ್ಕ್ ನಿಮ್ಮ ಸಮಸ್ಯೆಯನ್ನು Read more…

ಇಲ್ಲಿದೆ ನೀಳ ಕೂದಲಿಗಾಗಿ ಬೆಸ್ಟ್ ‌ಹೇರ್ ಪ್ಯಾಕ್

ಕೂದಲುಗಳ ಮಧ್ಯೆ ಬಿರುಕು ಉಂಟಾದಾಗ ಕೂದಲು ಬೆಳೆಯುವುದಿಲ್ಲ. ಮನೆಯಲ್ಲಿ ಸಿಗುವ ನೈಸರ್ಗಿಕ ವಸ್ತುಗಳನ್ನು ಬಳಸಿ ಕೂದಲ ಬೆಳವಣಿಗೆ ಮಾಡಿಕೊಳ್ಳುವುದು ಹೇಗೆಂದು ನೋಡೋಣ….. ಅಲೋವೆರಾವನ್ನು ಚೆನ್ನಾಗಿ ತೊಳೆದು ಮುಳ್ಳನ್ನು ಕತ್ತರಿಸಿ Read more…

ಬೇಡದ ಕೂದಲು ಸ್ವಚ್ಛಗೊಳಿಸಲು ಈ ಕ್ರಮ ಅನುಸರಿಸಿ

ಶರೀರವನ್ನು ಸ್ವಚ್ಛವಾಗಿಡಲು ಬೇಡದ ಕೂದಲುಗಳನ್ನು ತೆಗೆದು ಹಾಕುವ ಅವಶ್ಯಕತೆ ಇದೆ. ಬೇಡದ ಕೂದಲನ್ನು ತೆಗೆದು ಹಾಕಲು ಶೇಕಡಾ 10 ರಲ್ಲಿ 8 ರಷ್ಟು ಮಹಿಳೆಯರು ರೇಜರ್ ಬಳಸ್ತಾರೆ. ಖಾಸಗಿ Read more…

‘ಹೇರ್ ಕಲರ್’ ಮಾಡುತ್ತೀರಾ….? ಈ ಬಗ್ಗೆ ಗಮನ ಇರಲಿ

ಕೂದಲಿಗೆ ಬಣ್ಣ ಹಚ್ಚಿಕೊಳ್ಳುವುದು ಈಗ ಸಾಮಾನ್ಯ ಸಂಗತಿ. ಕೂದಲಿನ ಬಣ್ಣ ನಮ್ಮ ಸೌಂದರ್ಯವನ್ನು ವೃದ್ಧಿಸುತ್ತದೆ. ಕೂದಲಿಗೆ ಬಣ್ಣ ಹಚ್ಚಿಕೊಳ್ಳುವುದು ಸುಲಭ. ಆದ್ರೆ ಯಾವ ಬಣ್ಣ ನಮ್ಮ ಕೂದಲಿಗೆ ಸೂಕ್ತ Read more…

ಚಳಿಗಾಲದಲ್ಲಿ ಕೂದಲು ಹೊಳಪಾಗಿಸಲು ಮಾಡಿ ಈ ಕೆಲಸ

ಚಳಿ ಮತ್ತು ಗಾಳಿಯ ತೀವ್ರತೆಯಿಂದಾಗಿ ನಿಮ್ಮ ಕೂದಲಿನಲ್ಲಿರುವ ನೈಸರ್ಗಿಕವಾದ ಎಣ್ಣೆಯ ಅಂಶ ಕಡಿಮೆಯಾಗಿ ಬಿಡುತ್ತದೆ. ಇದರಿಂದ ಕೂದಲು ಒಣಗಿದಂತಾಗಿ, ಒರಟಾಗುತ್ತದೆ. ಹೊಳಪನ್ನು ಕಳೆದುಕೊಳ್ಳುತ್ತದೆ. ಅದನ್ನು ತಡೆಯಲು ನಿಯಮಿತವಾಗಿ ಹೇರ್ Read more…

ಆರೋಗ್ಯ ಭಾಗ್ಯಕ್ಕಾಗಿ ನಿತ್ಯ ಸೇವಿಸಿ ಬೆಲ್ಲ

  ದಿನ ನಿತ್ಯದ ಅಹಾರ ಪದ್ದತಿಯಲ್ಲಿ ಬೆಲ್ಲವನ್ನು ಸೇರಿಸಿಕೊಳ್ಳುವುದರಿಂದ ರಕ್ತಹೀನತೆ ಸಮಸ್ಯೆಯನ್ನು ನಿವಾರಿಸಬಹುದು. ಬೆಲ್ಲದಲ್ಲಿ ಕಬ್ಬಿಣದ ಅಂಶ ಹೆಚ್ಚಾಗಿದ್ದು ರಕ್ತದ ಹಿಮೋಗ್ಲೋಬಿನ್ ಹೆಚ್ಚಳಕ್ಕೆ ಇದು ನೆರವಾಗುತ್ತದೆ. ಬೆಲ್ಲವನ್ನು ನಿತ್ಯ Read more…

ಬೇಯಿಸಿದ ಮೊಟ್ಟೆ ತಿಂದು ʼಆರೋಗ್ಯʼ ಕಾಪಾಡಿಕೊಳ್ಳಿ

ದಿನಕ್ಕೊಂದು ಸೇಬು ತಿನ್ನಿ ವೈದ್ಯರಿಂದ ದೂರವಿರಿ ಅನ್ನೋದು ಸಾಮಾನ್ಯ ಮಾತು. ಆದರೆ ಸೇಬು ಹಣ್ಣಿಗಿಂತ ಮೊಟ್ಟೆ ಅತ್ಯುತ್ತಮ  ಎಂದು ಸಾಬೀತಾಗಿದೆ. ಮೊಟ್ಟೆಯಲ್ಲಿ ಕಬ್ಬಿಣಾಂಶ, ಸತು, ವಿಟಾಮಿನ್ ಇ ಅಂಶ Read more…

ಬೇಡದ ಕೂದಲನ್ನು ನಿವಾರಿಸಲು ಅನುಸರಿಸಿ ಈ ವಿಧಾನ

ಬೇಡದ ಕೂದಲ ನಿವಾರಣೆಗೆ ಮನೆಯಲ್ಲಿ ವ್ಯಾಕ್ಸಿಂಗ್ ಮಾಡಲು ಕಷ್ಟವಾಗುವ ಕಾರಣ ಹೆಚ್ಚಿನ ಜನ ಶೇವಿಂಗ್ ಮೊರೆ ಹೋಗಿದ್ದಾರೆ. ಮನೆಯಲ್ಲೇ ಶೇವಿಂಗ್ ಮಾಡುವ ಮುನ್ನ ಈ ಕ್ರಮಗಳ ಬಗ್ಗೆ ಎಚ್ಚರ Read more…

ʼಮೆಹಂದಿʼಗೆ ಇದನ್ನು ಸೇರಿಸಿ ಕೂದಲಿಗೆ ಹಚ್ಚಿದರೆ ಸಿಗುತ್ತೆ ದುಪ್ಪಟ್ಟು ಪರಿಣಾಮ

ಕೂದಲು ಬಿಳಿಯಾಗುವುದು ಅಥವಾ ತೆಳ್ಳಗಾಗಲು ಪ್ರಾರಂಭವಾದ ತಕ್ಷಣ ಎಲ್ಲರೂ ನೈಸರ್ಗಿಕವಾದ ಮೆಹಂದಿಯ ಮೊರೆ ಹೋಗುತ್ತಾರೆ. ಮೆಹಂದಿ ಕೇವಲ ಕೂದಲಿನ ಬಣ್ಣಕ್ಕಷ್ಟೇ ಅಲ್ಲದೆ ತಲೆ ಹೊಟ್ಟು ಮತ್ತು ಕೂದಲು ಉದುರುವುದನ್ನು Read more…

ಬಿಳಿ ಕೂದಲು ಕಪ್ಪಗಾಗಿಸಲು ಇಲ್ಲಿದೆ ಸುಲಭ ʼಉಪಾಯʼ

ಬಿಳಿ ಕೂದಲನ್ನು ಮರೆಮಾಚಲು ಹೇರ್ ಕಲರ್ ಗಳನ್ನು ಬಳಸುತ್ತಾರೆ. ಇಂತಹ ಕಲರ್ ಗಳು ಅನೇಕರಿಗೆ ಚರ್ಮದ ಖಾಯಿಲೆ ಅಥವಾ ಇನ್ಯಾವುದೋ ಸಮಸ್ಯೆಯನ್ನು ತಂದೊಡ್ಡುತ್ತದೆ. ಹಾಗಾಗಿ ಅವುಗಳ ಬದಲು ಮನೆಯಲ್ಲೇ Read more…

ಉದ್ದವಾದ ಮತ್ತು ದಪ್ಪವಾದ ಕೂದಲು ನಿಮ್ಮದಾಗಲು ಬಳಸಿ ಬೀಟ್‌ ರೂಟ್

ನಿಮ್ಮ ಸೌಂದರ್ಯವನ್ನು ಹೆಚ್ಚಿಸುವಲ್ಲಿ ಕೂದಲು ಪ್ರಮುಖ ಪಾತ್ರವನ್ನು ವಹಿಸುತ್ತದೆ. ಹಾಗಾಗಿ ಪ್ರತಿಯೊಬ್ಬ ಮಹಿಳೆಯು ಉದ್ದವಾದ ಮತ್ತು ದಪ್ಪವಾದ ಕೂದಲನ್ನು ಹೊಂದಲು ಬಯಸುತ್ತಾಳೆ. ಆದಕಾರಣ ಕೂದಲಿಗೆ ಬೀಟ್ ರೂಟ್ ಅನ್ನು Read more…

ತಲೆ ಕೂದಲು ಉದುರುತ್ತಿದೆಯೇ ? ಇದನ್ನು ತಪ್ಪಿಸಲು ಇಲ್ಲಿದೆ ಸುಲಭ ಉಪಾಯ

ತಲೆ ಕೂದಲು ಉದುರುವುದು ಎನ್ನುವುದು ಈಗ ಎಲ್ಲರನ್ನೂ ಕಾಡುವ ಒಂದು ದೊಡ್ಡ ಸಮಸ್ಯೆಯಾಗಿದೆ. ವಿಟಮಿನ್, ಪ್ರೋಟಿನ್ ಇಲ್ಲದ ಆಹಾರ ಸೇವಿಸುವುದು, ಸರಿಯಾಗಿ ನಿದ್ದೆ ಮಾಡದಿರುವುದು, ಅತಿಯಾದ ಕೆಮಿಕಲ್ ಯುಕ್ತ Read more…

ಸ್ಟೈಲಿಶ್ ಕೂದಲನ್ನು ಪಡೆಯಲು ಹೇರ್ ಸ್ಪ್ರೇ ಬಳಸುತ್ತೀರಾ……? ತಿಳಿದುಕೊಳ್ಳಿ ಈ ವಿಚಾರ

ಸ್ಟೈಲಿಶ್ ಕೂದಲನ್ನು ಪಡೆಯಲು ಜನರು ಸಾಮಾನ್ಯವಾಗಿ ಹೇರ್ ಸ್ಪ್ರೇಯನ್ನು ಬಳಸುತ್ತಾರೆ. ಆದರೆ ಹೇರ್ ಸ್ಪ್ರೇ ಬಳಕೆಯಿಂದ ಕೂದಲಿಗೆ ಹೆಚ್ಚಿನ ಹಾನಿ ಉಂಟಾಗುತ್ತದೆ. ಇದರಿಂದ ಕೂದಲಿನ ಸಮಸ್ಯೆಗಳು ಕಾಡುತ್ತವೆ. ಹಾಗಾಗಿ Read more…

ಯುವತಿ ಹೊಟ್ಟೆಯಲ್ಲಿದ್ದ ಎರಡು ಕೆಜಿ ಕೂದಲು ಹೊರ ತೆಗೆದ ವೈದ್ಯರು

ಲಖನೌ: ಉತ್ತರಪ್ರದೇಶದ ಬರೆಯಲಿಯಲ್ಲಿ 21 ವರ್ಷದ ಯುವತಿಗೆ ಅಪರೂಪದ ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯರು ಆಕೆಯ ಹೊಟ್ಟೆಯಲ್ಲಿದ್ದ 2 ಕೆಜಿ ಕೂದಲನ್ನು ಹೊರ ತೆಗೆದಿದ್ದಾರೆ Rapunzel Syndrome ಎಂಬ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...