alex Certify ಕೂದಲು | Kannada Dunia | Kannada News | Karnataka News | India News - Part 12
ಕನ್ನಡ ದುನಿಯಾ
    Dailyhunt JioNews

Kannada Duniya

ಉತ್ತಮ ಆರೋಗ್ಯಕ್ಕೆ ರಾಮಬಾಣ ʼಪಾಲಕ್ʼ ಸೊಪ್ಪು

ಮಕ್ಕಳಾದಿಯಾಗಿ ಎಲ್ಲರೂ ಪಾಲಕ್ ಸೊಪ್ಪಿನ ಸೇವನೆಯನ್ನು ಇಷ್ಟಪಡುತ್ತಾರೆ. ಇದು ಆರೋಗ್ಯ ಕಾಪಾಡುವಲ್ಲಿ ರಾಮಬಾಣ ಎಂಬುದು ಎಲ್ಲರಿಗೂ ಗೊತ್ತು. ಇದರಲ್ಲಿರುವ ಪೋಷಕಾಂಶಗಳು ನಮ್ಮ ದೇಹಕ್ಕೆ ಅಗತ್ಯವಾದುದು. ಪಾಲಕ್ ಸೊಪ್ಪಿನಲ್ಲಿ ನಾರಿನಂಶ, Read more…

ನಿಮ್ಮನೆಯಲ್ಲಿ ವ್ಯಾಸಲಿನ್ ಇದೆಯಾ…?

ಚಳಿಗಾಲ ಶುರುವಾಗುತ್ತಿದ್ದಂತೆ ಕೈ, ಕಾಲುಗಳು ಒಡೆಯುವುದು, ತುಟಿ ಒಡೆಯುವುದು ಇಂತಹ ಸಮಸ್ಯೆಗಳು ಕಂಡು ಬರುತ್ತದೆ. ಹಾಗಾಗಿ ಎಲ್ಲರ ಮನೆಯಲ್ಲಿ ಸಾಮಾನ್ಯವಾಗಿ ವ್ಯಾಸಲಿನ್ ಜೆಲ್ಲಿ  ತಂದಿಟ್ಟುಕೊಂಡಿರುತ್ತಾರೆ. ಮನೆಯಲ್ಲಿ ವ್ಯಾಸಲಿನ್ ಡಬ್ಬ Read more…

ʼಸೌಂದರ್ಯʼ ವೃದ್ದಿಗೆ ನೆರವಾಗುತ್ತೆ ತೆಂಗಿನ ಹಾಲು

ತೆಂಗಿನಕಾಯಿಯಿಂದ ದೇಹಕ್ಕೆ ಎಷ್ಟೆಲ್ಲಾ ಲಾಭಗಳಿವೆಯೊ ಅದಕ್ಕಿಂತಲೂ ಹೆಚ್ಚಿನ ಲಾಭ ತೆಂಗಿನಕಾಯಿಯ ಹಾಲಿನಲ್ಲಿದೆ. ಆರೋಗ್ಯ ಲಾಭದೊಂದಿಗೆ ಸೌಂದರ್ಯ ವೃದ್ಧಿಯನ್ನು ದಯಪಾಲಿಸುವ ಇದನ್ನು ಬಳಸುವ ವಿಧಾನ ನೋಡೋಣ. ತೆಂಗಿನೆಣ್ಣೆಗಿಂತಲೂ ಈ ಹಾಲು Read more…

ಕೋರ್ಟ್‌ ನಲ್ಲಿ ಮಹಿಳಾ ವಕೀಲರು ತಲೆಕೂದಲು ಸರಿಪಡಿಸಿಕೊಂಡ್ರೆ ಕಲಾಪಕ್ಕೆ ಅಡ್ಡಿ…! ಚರ್ಚೆಗೆ ಕಾರಣವಾಗಿದೆ ಈ ನೋಟೀಸ್

ಪುಣೆಯ ಜಿಲ್ಲಾ ನ್ಯಾಯಾಲಯವು ಮಹಿಳಾ ವಕೀಲರಿಗೆ ನೋಟಿಸ್ ಜಾರಿ‌ಮಾಡಿದ್ದು, ಅದು ಸಾಮಾಜಿಕ ಜಾಲತಾಣದಲ್ಲಿ ತೀವ್ರತರಹದ ಚರ್ಚೆ ಹುಟ್ಟುಹಾಕಿದೆ. ಮಹಿಳಾ ವಕೀಲರು ತೆರೆದ ನ್ಯಾಯಾಲಯದಲ್ಲಿ ತಮ್ಮ ಕೂದಲನ್ನು ಸರಿಪಡಿಸಿಕೊಳ್ಳುತ್ತಿದ್ದರೆ, ಇದು Read more…

ಕೂದಲಿನ ಸಮಸ್ಯೆ ನಿವಾರಿಸಿಕೊಳ್ಳಲು ಹೆಸರುಬೇಳೆಗೆ ಇದನ್ನು ಮಿಕ್ಸ್ ಮಾಡಿ ಬಳಸಿ

ಸುಂದರವಾದ ಕೂದಲು ಹೊಂದಲು ಎಲ್ಲರೂ ಬಯಸುತ್ತಾರೆ. ಅದಕ್ಕಾಗಿ ಹಲವು ವಸ್ತುಗಳನ್ನು ಬಳಸಿದರೂ ಉತ್ತಮ ಫಲಿತಾಂಶ ಸಿಗುವುದಿಲ್ಲ. ಅಂತವರು ಹೆಸರುಬೇಳೆ ಬಳಸಿ ನಿಮ್ಮ ಕೂದಲಿನ ಸಮಸ್ಯೆಯನ್ನು ನಿವಾರಿಸಿ ಆರೋಗ್ಯಕರವಾದ ಕೂದಲನ್ನು Read more…

ಮಕ್ಕಳ ತಲೆಕೂದಲು ದಟ್ಟವಾಗಲು ಹೀಗೆ ಮಾಡಿ

ನವಜಾತ ಶಿಶುವಿನ ತಲೆಯಲ್ಲಿ ಕೂದಲಿಲ್ಲ ಎಂಬ ಕೊರಗಿದ್ದರೆ ಅದಕ್ಕೆ ಎರಡು ಕಾರಣಗಳಿರಬಹುದು. ಮೊದಲನೆಯದು ಅನುವಂಶಿಯತೆ, ಎರಡನೆಯದು ಪೋಷಕಾಂಶಗಳ ಕೊರತೆ. ಇದಕ್ಕೆ ಅನಾವಶ್ಯಕವಾಗಿ ಚಿಂತಿಸಬೇಕಿಲ್ಲ. ಮಗು ಬೆಳೆಯುತ್ತಿದ್ದಂತೆ ಕೂದಲೂ ಉದ್ದಕ್ಕೆ Read more…

ಸೌಂದರ್ಯ ಕೆಡಿಸುವ ತಲೆ ಹೊಟ್ಟಿನ ಸಮಸ್ಯೆಗೆ ಹೀಗೆ ಹೇಳಿ ‘ಗುಡ್ ಬೈ’

ತಲೆಹೊಟ್ಟು ಎಲ್ಲರನ್ನು ಕಾಡುವ ಸಮಸ್ಯೆ. ಮಾರುಕಟ್ಟೆಯಲ್ಲಿ ಸಿಗುವ ಯಾವೆಲ್ಲ ಎಣ್ಣೆ ಪ್ರಯೋಗ ಮಾಡಿದ್ರೂ ಪ್ರಯೋಜನವಾಗಿಲ್ಲ ಎನ್ನುವವರಿದ್ದಾರೆ. ಸ್ವಚ್ಛತೆಯ ಕೊರತೆ, ಹಾರ್ಮೋನ್ ವ್ಯತ್ಯಾಸ ಹಾಗೂ ಕೆಟ್ಟ ಆಹಾರ ಪದ್ಧತಿ ಇದಕ್ಕೆ Read more…

ಮಹಿಳೆಯರ ತುಟಿಯ ಮೇಲ್ಭಾಗದ ಕೂದಲ ನಿವಾರಣೆಗೆ ಸುಲಭ ‘ಟಿಪ್ಸ್’

ಬಹಳಷ್ಟು ಮಹಿಳೆಯರಲ್ಲಿ ತುಟಿಯ ಮೇಲ್ಭಾಗದಲ್ಲಿ ಕೂದಲು ಹುಟ್ಟಿಕೊಳ್ಳುತ್ತದೆ. ಹಾರ್ಮೋನ್ ಏರುಪೇರಾದಂತೆ ಕೂದಲು ಹೆಚ್ಚಿನ ಪ್ರಮಾಣದಲ್ಲಿ ಬೆಳೆಯುವ ಸಾಧ್ಯತೆಯೂ ಇರುತ್ತದೆ. ಆಗೆಲ್ಲಾ ಬ್ಯೂಟಿ ಪಾರ್ಲರ್ ಮೊರೆ ಹೋಗೋದು ಕಾಮನ್. ವ್ಯಾಕ್ಸಿಂಗ್ Read more…

ಜುಟ್ಟು ಹಿಡಿದು ಮಹಿಳಾಮಣಿಗಳ ಜಗಳ; ವಿಡಿಯೋ ವೈರಲ್

ಜುಟ್ಟು ಹಿಡಿದು ಸಾರ್ವಜನಿಕವಾಗಿ ಜಗಳ ಸಾಮಾನ್ಯವಾಗಿದ್ದ ಕಾಲವಿತ್ತು. ಅದರಲ್ಲೂ ಕುಡಿಯುವ ನೀರು ವಿಷಯದಲ್ಲಿ ಇದು ಕಾಮನ್​. ಆದರೆ ಇತ್ತೀಚೆಗೆ ಅಂತಹ ಪ್ರಸಂಗಗಳು ಬಲು ಅಪರೂಪ ಎಂದೇ ಹೇಳಬಹುದು. ಇದೀಗ Read more…

ಆಟೋರಿಕ್ಷಾ ಮೇಲೆ ಕಾಡುಕೋಣ ಅಟ್ಯಾಕ್​; ವಿಡಿಯೋ ವೈರಲ್​

ಸಾಮಾನ್ಯವಾಗಿ ಪ್ರಾಣಿಗಳು ದಾಳಿ ಮಾಡುವ ವಿಡಿಯೋಗಳು ಸಾಕಷ್ಟು ವೈರಲ್​ ಆಗುತ್ತವೆ. ನೆಟ್ಟಿಗರಿಗೆ ಪ್ರಾಣಿಗಳ ದಾಳಿಯ‌ ಬಗ್ಗೆ ಅದೇನೋ ಒಂದು ರೀತಿಯ ಕುತೂಹಲ. ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ಕಾಡು ಕೋಣ Read more…

ಈರುಳ್ಳಿ ಬಳಸಿ ತ್ವಚೆ ಸೌಂದರ್ಯ ಹೆಚ್ಚಿಸಿಕೊಳ್ಳಿ

ಈರುಳ್ಳಿಯನ್ನು ಅಡುಗೆಯಲ್ಲಿ ಬಳಸುತ್ತಾರೆ, ಇದು ಅಡುಗೆಯ ರುಚಿಯನ್ನು ಹೆಚ್ಚಿಸುತ್ತದೆ. ಹಾಗೇ ಇದು ಆರೋಗ್ಯಕ್ಕೆ ಹಾಗೂ ಕೂದಲ ಬೆಳವಣೆಗೆಗೆ ಸಹಕಾರಿ ಎಂಬುದು ಎಲ್ಲರಿಗೂ ತಿಳಿದೆ ಇದೆ. ಆದರೆ ಇದರಿಂದ ಚರ್ಮದ Read more…

ʼಸೀಗೆಕಾಯಿʼ ಜೊತೆ ಕೂದಲಿಗೆ ನೀಡಿ ನೈಸರ್ಗಿಕ ಕೇರ್

ಕೂದಲಿಗೆ ಹರ್ಬಲ್​ ಕೇರ್​ ಎಂದಿಗೂ ಪರಿಣಾಮಕಾರಿ ಎನಿಸಿಕೊಂಡಿದೆ. ಮನೆಯ ಹಿತ್ತಲಲ್ಲಿ ಬೆಳೆಯುವ ಎಷ್ಟೋ ಮೂಲಿಕೆಗಳು ಕೂದಲಿನ ಆರೋಗ್ಯಕ್ಕೆ ಉತ್ತಮವಾಗಿವೆ. ಅದರಲ್ಲೂ ಆ್ಯಂಟಿ ಆಕ್ಸಿಡೆಂಟ್​ ಮತ್ತು ವಿಟಮಿನ್ಸ್​ ಗಳನ್ನು ಹೊಂದಿರುವ Read more…

ಬಹುಪಯೋಗಿ ಸಸ್ಯ ಅಲೋವೇರಾ

ಅಲೋವೇರಾ ಸೌಂದರ್ಯ ವರ್ಧನೆಗೆ, ಆರೋಗ್ಯಕ್ಕೆ, ಕೂದಲ ಆರೈಕೆಗೆ ಸೇರಿದಂತೆ ಹಲವು ಕಾರಣಗಳಿಗೆ ಬಳಕೆಯಾಗುವ ಬಹೂಪಯೋಗಿ ಸಸ್ಯ. ಇದರ ಅತ್ಯುತ್ತಮ ಗುಣವೆಂದರೆ ಇದನ್ನು ಬಳಸುವುದರಿಂದ ಯಾವುದೇ ಅಡ್ಡ ಪರಿಣಾಮಗಳು ಉಂಟಾಗುವುದಿಲ್ಲ. Read more…

ಕೂದಲುದುರುವ ಸಮಸ್ಯೆಯೇ…? ಇಲ್ಲಿದೆ ಮನೆ ಮದ್ದು

ಕೂದಲುದುರುವುದು ಈಗ ದೊಡ್ಡ ಸಮಸ್ಯೆ. ಕಲುಷಿತವಾಗ್ತಿರುವ ವಾತಾವರಣ ಬೊಕ್ಕ ತಲೆಗೆ ಕಾರಣವಾಗ್ತಾ ಇದೆ. ಕೂದಲುದುರುವ ಸಮಸ್ಯೆಗೆ ಮುಕ್ತಿ ಹಾಡಲು ಜನರು ಏನೆಲ್ಲ ಪ್ರಯತ್ನಪಡ್ತಾರೆ. ಆದ್ರೆ ಸಮಸ್ಯೆ ಮಾತ್ರ ಕಡಿಮೆಯಾಗೋದಿಲ್ಲ. Read more…

ಯುವತಿ ಸಾವಿಗೆ ಕಾರಣವಾಯ್ತು ತಲೆಗೂದಲು….!

ವಿಮಾನ ನಿಲ್ದಾಣದಲ್ಲಿ ಲಗ್ಗೇಜ್​ ಇಳಿಸುವಾಗ ಕನ್ವೇಯರ್​ ಬೆಲ್ಟ್​ನಲ್ಲಿ ಸಿಕ್ಕಿಹಾಕಿಕೊಂಡು ಮಹಿಳೆ ಮೃತರಾದ ಘಟನೆ ಯುಎಸ್​ನ ಲೂಸಿಯಾನದಲ್ಲಿರುವ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ. ಆಕೆ ಸಾಮಾನು ಸರಂಜಾಮು ಹ್ಯಾಂಡ್ಲರ್​ ಆಗಿದ್ದು, Read more…

ಅಂಡರ್ ಆರ್ಮ್ಸ್ ಕೂದಲಿಗೆ ಮನೆ ಮದ್ದಿನಿಂದ ಹೀಗೆ ಹೇಳಿ ‘ಗುಡ್ ಬೈ’

ಅಂಡರ್ ಆರ್ಮ್ಸ್ ಕೂದಲು ಮಹಿಳೆಯ ಕಿರಿಕಿರಿಗೆ ಕಾರಣವಾಗುತ್ತದೆ. ಕೂದಲಿದೆ ಎನ್ನುವ ಕಾರಣಕ್ಕೆ ಅನೇಕ ಮಹಿಳೆಯರು ತಮಗಿಷ್ಟವಾದ ಬಟ್ಟೆ ಧರಿಸಲು ಮನಸ್ಸು ಮಾಡೋದಿಲ್ಲ. ವ್ಯಾಕ್ಸಿಂಗ್, ರೇಜರ್, ಕ್ರೀಂ ಸಹಾಯದಿಂದ ಕೂದಲು Read more…

ಕೂದಲು ಬೆಳೆಯಲು ʼರೋಸ್ ವಾಟರ್ʼ ಬಳಸಿ

ರೋಸ್ ವಾಟರ್ ಕೇವಲ ಮುಖದ ಅಥವಾ ತ್ವಚೆಯ ಸೌಂದರ್ಯ ಹೆಚ್ಚಿಸಲು ಮಾತ್ರ ಮೀಸಲಲ್ಲ. ಇದರಿಂದ ಉದ್ದನೆಯ ಕೂದಲನ್ನೂ ಪಡೆಯಬಹುದು ಎಂಬುದು ನಿಮಗೆ ಗೊತ್ತೇ? ನಿಮ್ಮ ಕೂದಲು ಸದಾ ಎಣ್ಣೆಯುಕ್ತವಾಗಿದ್ದರೆ Read more…

ಮಗುವಿನ ಕೂದಲು ʼಸೊಂಪಾಗಿʼ ಬೆಳೆಯಲು ಇದನ್ನು ಹಚ್ಚಿ

ಮಗುವಿನ ಕೂದಲು ಮುಂದೆ ಸೊಂಪಾಗಿ ಬೆಳೆಯಬೇಕೆಂದರೆ ಚಿಕ್ಕದಿರುವಾಗಲೇ ಕೂದಲಿನ ಬಗ್ಗೆ ಹೆಚ್ಚು ಗಮನ ಕೊಡಬೇಕು. ಮಗುವಿನ ಕೂದಲು ದಪ್ಪವಾಗಿ, ಸೊಂಪಾಗಿ, ಕಪ್ಪಾಗಿ ಬೆಳೆಯಲು ಈ ನೈಸರ್ಗಿಕ ವಿಧಾನಗಳನ್ನು ಬಳಸಿ. Read more…

ತುಪ್ಪ ಬಳಸಿ ʼತಲೆಹೊಟ್ಟುʼ ನಿವಾರಿಸಿಕೊಳ್ಳಿ

ತುಪ್ಪ ಹಸುವಿನ ಹಾಲಿನಿಂದ ತಯಾರಾದ ನೈಸರ್ಗಿಕ ಡೈರಿ ಉತ್ಪನ್ನವಾಗಿದ್ದು, ಇದರಲ್ಲಿ ಯಾವುದೇ ರಾಸಾಯನಿಕಗಳ ಬಳಕೆಯಿಲ್ಲ. ರಕ್ತದೊತ್ತಡ ಸಮಸ್ಯೆ ಇಲ್ಲದ ಎಲ್ಲರೂ ತುಪ್ಪ ಸೇವಿಸಬಹುದು. ಅದರೊಂದಿಗೆ ದೇಹದ ಮೇಲ್ಭಾಗದಲ್ಲಿ ತುಪ್ಪ Read more…

‘ನೆಲ್ಲಿಕಾಯಿ’ ಬಳಸಿ ನೀಳವಾದ ಕೂದಲು ಪಡೆಯಿರಿ

ನೆಲ್ಲಿಕಾಯಿಯಿಂದ ದೇಹಕ್ಕೆ ಇರುವ ಪ್ರಯೋಜನಗಳು ಲೆಕ್ಕವಿಲ್ಲದಷ್ಟು. ಇದು ಕೂದಲಿನ ಆರೈಕೆ ಮಾಡುತ್ತದೆ ಮತ್ತು ಚರ್ಮದ ಸಮಸ್ಯೆಗಳಿಗೆ ಪರಿಹಾರ ಒದಗಿಸುತ್ತದೆ. ಕೂದಲಿನ ಬೆಳವಣಿಗೆಗೆ ಮುಖ್ಯ ಕಾರಣ ಜೀವಕೋಶಗಳು. ಆಯುರ್ವೇದದಲ್ಲಿ ನೆಲ್ಲಿಕಾಯಿಯನ್ನು Read more…

ಕೂದಲ ಹೊಳಪಿಗೆ ಬೆಸ್ಟ್ ಬಾಳೆಹಣ್ಣಿನ ಪ್ಯಾಕ್

ಸಣ್ಣ ಮಕ್ಕಳಿಂದ ಹಿಡಿದು ದೊಡ್ಡವರವರೆಗೆ ಎಲ್ಲರೂ ಬಾಳೆ ಹಣ್ಣನ್ನು ಇಷ್ಟಪಡ್ತಾರೆ. ಕ್ಯಾಲ್ಸಿಯಂ, ಪೊಟ್ಯಾಸಿಯಮ್, ಕಬ್ಬಿಣದ ಅಂಶ ಇದ್ರಲ್ಲಿ ಹೆಚ್ಚಿರುವ ಕಾರಣ ಇದು ಆರೋಗ್ಯಕ್ಕೆ ಬಹಳ ಒಳ್ಳೆಯದು. ಬಾಳೆ ಹಣ್ಣನ್ನು Read more…

ಬೆಳ್ಳುಳ್ಳಿ ಸೇವನೆಯಿಂದ ದೂರವಾಗುತ್ತೆ ಅನೇಕ ಸಮಸ್ಯೆ

ದಿನವು ಐದರಿಂದ ಆರು ಬೆಳ್ಳುಳ್ಳಿ ಎಸಳನ್ನು ಬೇಯಿಸಿ ಅದನ್ನು ಊಟದ ಮೊದಲ ತುತ್ತಿನಲ್ಲಿ ತಿನ್ನುತ್ತಿದ್ದರೆ ಸಾಕಷ್ಟು ಸಮಸ್ಯೆಗಳಿಗೆ ಪರಿಹಾರ ದೊರಕುತ್ತದೆ. ಬೆಳ್ಳುಳ‍್ಳಿಯಿಂದ ಶರೀರಕ್ಕೆ ಸಾಕಷ್ಟು ಪ್ರಯೋಜನಗಳಿವೆ. * ಬೆಳ್ಳುಳ್ಳಿಯ Read more…

ಶಾಲೆಯಲ್ಲೇ ಜುಟ್ಟು ಹಿಡಿದು ಕಿತ್ತಾಡಿದ ಹುಡುಗಿಯರು; ಸೋಷಿಯಲ್‌ ಮೀಡಿಯಾದಲ್ಲಿ ವಿಡಿಯೋ ವೈರಲ್

ಶಾಲಾ ತರಗತಿಯಲ್ಲಿ ವಿದ್ಯಾರ್ಥಿನಿಯರಿಬ್ಬರು ಮಾರಾಮಾರಿ ಹೊಡೆದಾಡಿಕೊಂಡ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಆರಂಭದಲ್ಲಿ ಒಬ್ಬರಿಗೊಬ್ಬರು ಏರಿದ ದನಿಯಲ್ಲಿ ಕಿತ್ತಾಡುತ್ತಾರೆ. ಬಳಿಕ ಒಬ್ಬರನ್ನೊಬ್ಬರು ಏಟು ಕೊಟ್ಟುಕೊಳ್ಳುತ್ತಾರೆ. ಕೊನೆಗೆ ಜುಟ್ಟು Read more…

ತಲೆ ಕೂದಲು ಉದುರುತ್ತಿದೆಯಾ..…? ಚಿಂತೆ ಬಿಡಿ

ಕೂದಲು ಹೆಚ್ಚಾಗಿ ಉದುರುತ್ತಿದ್ದರೆ, ಹೊಟ್ಟು ಹೆಚ್ಚಾಗಿದ್ದರೆ ಕೂದಲಿಗೆ ಈ ಹೇರ್ ಪ್ಯಾಕ್ ಅನ್ನು ಬಳಸಬಹುದು. ಇದನ್ನು ತಯಾರಿಸುವ ವಿಧಾನ ಇಲ್ಲಿದೆ. ಅಲೋವೆರಾ, ಈರುಳ್ಳಿ, ಮತ್ತು ಆಲೂಗಡ್ಡೆಯನ್ನು ತೆಗೆದುಕೊಳ್ಳಿ. ಅಲೋವೆರಾವನ್ನು Read more…

ತಲೆ ಕೂದಲಲ್ಲಿ ಬೆವರಿನ ವಾಸನೆ ಬರುವುದನ್ನು ತಡೆಯಲು ಬಳಸಿ ಈ ಮನೆಮದ್ದು

ತಲೆಯಲ್ಲಿ ಹೆಚ್ಚಾಗಿ ಬೆವರು ಬರುವುದರಿಂದ ಮತ್ತು ಕೊಳೆಯ ಕಾರಣದಿಂದ ತಲೆ ಕೂದಲು ವಾಸನೆ ಬರಲು ಶುರುವಾಗುತ್ತದೆ. ಇದರಿಂದ ಬೇರೆಯವರ ಬಳಿ ಹೋಗಲು ಮುಜುಗರವಾಗುತ್ತದೆ. ಕೂದಲು ಈ ರೀತಿ ವಾಸನೆ Read more…

ಕೂದಲು ಉದುರಲು ಕಾರಣವಾಗುತ್ತಾ ಗ್ರಹ ದೋಷ…..?

ಕೂದಲು ಉದುರುವ ಸಮಸ್ಯೆ ಸಾಮಾನ್ಯವಾಗಿ ಎಲ್ಲರನ್ನೂ ಕಾಡುತ್ತದೆ. ಕೂದಲು ಸೌಂದರ್ಯ ವೃದ್ಧಿಗೆ ಮಾರುಕಟ್ಟೆಯಲ್ಲಿ ಸಾಕಷ್ಟು ಔಷಧಿಗಳು ಸಿಗ್ತವೆ. ಆದ್ರೆ ಕೂದಲು ಹಾಗೂ ಗ್ರಹಕ್ಕೆ ಅವಿನಾಭಾವ ಸಂಬಂಧವಿದೆ ಎಂಬುದು ನಿಮಗೆ Read more…

SHOCKING: ಪ್ರತಿಭಟನಾನಿರತ ಕಾಂಗ್ರೆಸ್ ನಾಯಕನ ಕೂದಲು ಹಿಡಿದು ಕುತ್ತಿಗೆಗೆ ಕೈಹಾಕಿದ ಪೊಲೀಸರು, ವಿಡಿಯೋ ವೈರಲ್

ನವದೆಹಲಿ: ಪ್ರತಿಭಟನಾ ನಿರತ ಕಾಂಗ್ರೆಸ್ ನಾಯಕನ ಕೂದಲು ಹಿಡಿದು ಪೊಲೀಸರು ಕಾರ್ ನೊಳಗೆ ತಳ್ಳಿದ ಘಟನೆ ನಡೆದಿದೆ. ಯುವ ಕಾಂಗ್ರೆಸ್‌ ರಾಷ್ಟ್ರೀಯ ಅಧ್ಯಕ್ಷ ಶ್ರೀನಿವಾಸ್ ಬಿ.ವಿ. ಅವರನ್ನು ದೆಹಲಿ Read more…

ನಿಂಬೆ ಹಣ್ಣಿಗೆ ಈ ವಸ್ತುಗಳನ್ನು ಬೆರೆಸಿ ಕೂದಲಿಗೆ ಹಚ್ಚಿದರೆ ತಲೆಹೊಟ್ಟು ಮಾಯ

ನಿಂಬೆ ಹಣ್ಣು ಆರೋಗ್ಯಕ್ಕೆ ತುಂಬಾ ಉತ್ತಮ. ಇದರಲ್ಲಿ ಆಂಟಿ ಬ್ಯಾಕ್ಟೀರಿಯಲ್ ಗುಣಗಳಿದ್ದು, ಇದರಿಂದ ಹಲವು ಕಾಯಿಲೆಗಳನ್ನು ಗುಣಪಡಿಸಬಹುದು. ಅಲ್ಲದೇ ಈ ನಿಂಬೆ ಹಣ್ಣಿನಿಂದ ಕೂದಲಿನ ಸಮಸ್ಯೆಗಳನ್ನು ಕೂಡ ನಿವಾರಿಸಿಕೊಳ್ಳಬಹುದು. Read more…

ಶೇಂಗಾ ಎಣ್ಣೆ ಬಳಸುವುದರಿಂದಾಗುತ್ತೆ ಈ ಪ್ರಯೋಜನ

ಶೇಂಗಾ ಎಣ್ಣೆ ಅಥವಾ ಕಡಲೆಬೀಜ ಎಣ್ಣೆಯನ್ನು ಅಡುಗೆಗೆ ಬಳಸುವುದರಿಂದ ಹಲವು ಲಾಭಗಳಿವೆ. ಈ ಎಣ್ಣೆಯಲ್ಲಿ ಅನ್ ಸ್ಯಾಚುರೇಟೆಡ್ ಫ್ಯಾಟಿ ಆಸಿಡ್ ಒಮೆಗಾ 3 ಮತ್ತು 6 ಫ್ಯಾಟಿ ಆಸಿಡ್ Read more…

ಮದುಮಗಳ ʼಸೌಂದರ್ಯʼ ವೃದ್ಧಿಸಲು ಈ ಬ್ಯೂಟಿ ಟಿಪ್ಸ್ ಫಾಲೋ ಮಾಡಿ

ಮದುವೆ ಒಂದು ವಿಶೇಷವಾದ ದಿನ. ಅಂದು ಚೆನ್ನಾಗಿ ಕಾಣಬೇಕೆಂದು ಎಲ್ಲಾ ಹೆಣ್ಣುಮಕ್ಕಳ ಸಹಜವಾದ ಆಸೆ. ಅಂತವರು ಮದುವೆಗೂ ಮೊದಲು ಈ ಬ್ಯೂಟಿ ಟಿಪ್ಸ್ ಗಳನ್ನು ಪಾಲಿಸಿದರೆ ಸುಂದರವಾದ ಮೈಕಾಂತಿಯನ್ನು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...