alex Certify ಕೃಪಾಂಕ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

PDO ನೇಮಕಾತಿ ಪರೀಕ್ಷೆ ಪರಿಷ್ಕೃತ ಕೀ ಉತ್ತರ ಪ್ರಕಟ: 4 ಕೃಪಾಂಕ

ಬೆಂಗಳೂರು: ಪಂಚಾಯಿತಿ ಅಭಿವೃದ್ಧಿ ಅಧಿಕಾರಿ(ಪಿಡಿಒ) ಹುದ್ದೆಗಳ ನೇಮಕಾತಿಗೆ ನಡೆದ ಪರೀಕ್ಷೆಯ ಪರಿಷ್ಕೃತ ಕೀ ಉತ್ತರ ಪ್ರಕಟಿಸಲಾಗಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಕಲ್ಯಾಣ ಕರ್ನಾಟಕ ವೃಂದದ 97 Read more…

ಇಂದು ನಡೆದ NEET-UG ಮರು ಪರೀಕ್ಷೆಗೆ 50% ಅಭ್ಯರ್ಥಿಗಳು ಗೈರು

ನವದೆಹಲಿ: ರಾಷ್ಟ್ರೀಯ ಪರೀಕ್ಷಾ ಸಂಸ್ಥೆ(ಎನ್‌ಟಿಎ) ಭಾನುವಾರ ನಾಲ್ಕು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶದ ಆರು ಕೇಂದ್ರಗಳಲ್ಲಿ 1,563 ಅಭ್ಯರ್ಥಿಗಳಿಗೆ NEET-UG ಪರೀಕ್ಷೆಯ ಮರುಪರೀಕ್ಷೆಯನ್ನು ನಡೆಸಿದೆ. ಪರೀಕ್ಷಾ ಸಮಿತಿಯ ಪ್ರಕಾರ, Read more…

ಸಿಇಟಿ ಗೊಂದಲ ಪರಿಹಾರಕ್ಕೆ ತಜ್ಞರ ಮಹತ್ವದ ಸಲಹೆ: ಕೃಪಾಂಕ, ಮರು ಪರೀಕ್ಷೆ ಬದಲು ಔಟ್ ಆಫ್ ಸಿಲಬಸ್ ಪ್ರಶ್ನೆ ಕೈ ಬಿಟ್ಟು ಮೌಲ್ಯಮಾಪನಕ್ಕೆ ಸೂಚನೆ

ಬೆಂಗಳೂರು: ಸಿಇಟಿ ಪರೀಕ್ಷೆಯಲ್ಲಿ ಪಠ್ಯಕ್ರಮ ಹೊರತಾದ ಪ್ರಶ್ನೆ ಕೇಳಿದ್ದು, ಆತಂಕದಲ್ಲಿರುವ ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಲು ಆ ಪ್ರಶ್ನೆಗಳನ್ನು ಕೈಬಿಟ್ಟು ಮೌಲ್ಯಮಾಪನ ಮಾಡುವುದೇ ಸೂಕ್ತವೆಂದು ತಜ್ಞರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಕೃಪಾಂಕ Read more…

KPSC ನೇಮಕಾತಿ ಪರೀಕ್ಷಾರ್ಥಿಗಳಿಗೆ ಸಿಹಿ ಸುದ್ದಿ: 8 ಗ್ರೇಸ್ ಮಾರ್ಕ್ಸ್ ಘೋಷಣೆ

 ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ(KPSC) ವತಿಯಿಂದ ನಡೆಸಿದ್ದ ಆರ್ಥಿಕ ಮತ್ತು ಸಾಂಖ್ಯಿಕ ನಿರ್ದೇಶನಾಲಯ ಸಹಾಯಕ ನಿರ್ದೇಶಕರ ಹುದ್ದೆಗಳ ಅಭ್ಯರ್ಥಿಗಳಿಗೆ 8 ಕೃಪಾಂಕಗಳನ್ನು ನೀಡಲಾಗಿದೆ. ಇತ್ತೀಚಿನ ದಿನಗಳಲ್ಲಿ ನೀಡಿರುವ ಅತಿ Read more…

ವಸತಿ ಶಾಲೆಗಳಲ್ಲಿ ಗುತ್ತಿಗೆ ಶಿಕ್ಷಕರಿಗೆ ಶೇ. 5 ಕೃಪಾಂಕ: 12 ವರ್ಷಗಳ ಹೋರಾಟ ತಾರ್ಕಿಕ ಅಂತ್ಯ; ಸೇವೆ ಕಾಯಂ ಕನಸು ಹೊತ್ತ ಸಾವಿರಾರು ಶಿಕ್ಷಕರಿಗೆ ಅನುಕೂಲ

ಬೆಂಗಳೂರು: ವಸತಿ ಶಾಲೆಗಳ ಗುತ್ತಿಗೆ ಶಿಕ್ಷಕರಿಗೆ ಶೇಕಡ 5ರಷ್ಟು ಕೃಪಾಂಕ ನೀಡಲು ಹೈಕೋರ್ಟ್ ಏಕ ಸದಸ್ಯ ಪೀಠ ನೀಡಿದ ಆದೇಶವನ್ನು ವಿಭಾಗೀಯಪೀಠ ಎತ್ತಿ ಹಿಡಿದಿದೆ. ಕರ್ನಾಟಕ ವಸತಿ ಶಿಕ್ಷಣ Read more…

ಎಸ್ಎಸ್ಎಲ್ಸಿ, ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಈ ವರ್ಷವೂ ಕೃಪಾಂಕ

ಬೆಂಗಳೂರು: ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ಈ ವರ್ಷವೂ ಕೃಪಾಕ ನೀಡಲಾಗುತ್ತದೆ. ಒಟ್ಟಾರೆ ಕನಿಷ್ಠ ಅಂಕ ಪಡೆಯುವ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಶೇಕಡ 10ರಷ್ಟು ಮತ್ತು Read more…

ಫಲಿತಾಂಶಕ್ಕೆ ಕಾಯ್ತಿರುವ SSLC ಮಕ್ಕಳಿಗೆ ಸಿಹಿ ಸುದ್ದಿ: ಶೇ. 10 ರಷ್ಟು ಕೃಪಾಂಕ

ಬೆಂಗಳೂರು: ಪರೀಕ್ಷೆ ಬರೆದು ಫಲಿತಾಂಶ ಎದುರು ನೋಡುತ್ತಿರುವ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ಸಿಕ್ಕಿದೆ. ಫೇಲಾಗುವುದನ್ನು ಕಡಿಮೆ ಮಾಡಲು ಶೇಕಡ 10 ರಷ್ಟು ಕೃಪಾಂಕ ನೀಡಲಾಗುತ್ತದೆ. ಮೂರು ವಿಷಯಗಳಿಗೆ Read more…

ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಕೃಪಾಂಕ: ಡಿಸಿಎಂ ʼಗುಡ್ ನ್ಯೂಸ್ʼ

ಬೆಂಗಳೂರು: ಇಂಜಿನಿಯರಿಂಗ್‌ ಪರೀಕ್ಷೆಯಲ್ಲಿ ಪಠ್ಯದಲ್ಲಿ ಇಲ್ಲದ ಪ್ರಶ್ನೆಗಳನ್ನು ಕೇಳಿದ್ದಾರೆ ಎನ್ನಲಾದ ವಿಷಯ ಸರ್ಕಾರದ ಗಮನಕ್ಕೆ ಬಂದಿದ್ದು, ಈ ಬಗ್ಗೆ ವಿದ್ಯಾರ್ಥಿಗಳಿಗೆ ಹಿತಕ್ಕೆ ಧಕ್ಕೆಯಾಗದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಉನ್ನತ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...