alex Certify ಕೃಷಿ | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ವಿದ್ಯುತ್ ಕಡಿತ ಆತಂಕದಲ್ಲಿದ್ದ ರೈತರು ಸೇರಿ ರಾಜ್ಯದ ಜನತೆಗೆ ಗುಡ್ ನ್ಯೂಸ್: ಕೃಷಿಗೆ 5 ಗಂಟೆ ವಿದ್ಯುತ್, ಲೋಡ್ ಶೆಡ್ಡಿಂಗ್ ಇಲ್ಲದಂತೆ ಕ್ರಮ

ಬೆಂಗಳೂರು: ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ವಿದ್ಯುತ್‌ ಬೇಡಿಕೆ ಗಣನೀಯವಾಗಿ ಹೆಚ್ಚಿರುವುದರಿಂದ ರೈತರಿಗೆ ಪ್ರತಿದಿನ ಮೂರು ಪಾಳಿಗಳಲ್ಲಿ ನಿರಂತರ ಐದು ಗಂಟೆಗಳ ಕಾಲ ವಿದ್ಯುತ್‌ ಪೂರೈಕೆ ಮಾಡಬೇಕು Read more…

ಅರಣ್ಯ ವಾಸಿಗಳಿಗೆ ಗುಡ್ ನ್ಯೂಸ್: ಜನಜೀವನ, ಕೃಷಿ, ಪ್ರವಾಸೋದ್ಯಮಕ್ಕೆ ಯಾವುದೇ ತೊಂದರೆ ಇಲ್ಲ

ಬೆಂಗಳೂರು: ಯಾವುದೇ ಸಂರಕ್ಷಿತ ಅರಣ್ಯ ವನ್ಯಜೀವಿಧಾಮಗಳ ಸುತ್ತಲಿನ ನಿರ್ದಿಷ್ಟ ಪ್ರದೇಶವನ್ನು ಪರಿಸರ ಸೂಕ್ಷ್ಮ ವಲಯ ಎಂದು ಘೋಷಣೆ ಮಾಡುವುದರಿಂದ ಆ ಪ್ರದೇಶದಲ್ಲಿನ ಜನರನ್ನು ಒಕ್ಕಲಿಬ್ಬಿಸುವುದಿಲ್ಲ. ಜನಜೀವನ, ಕೃಷಿ, ಪ್ರವಾಸೋದ್ಯಮಕ್ಕೆ Read more…

ಮೂರು ತಿಂಗಳಲ್ಲಿ ಕೈ ತುಂಬಾ ಆದಾಯ ಗಳಿಸಬೇಕೆಂದ್ರೆ ಹೀಗೆ ಮಾಡಿ

ಕೃಷಿ ಭೂಮಿಯಲ್ಲಿ ಹೆಚ್ಚಿನ ಗಳಿಕೆ ಮಾಡುವ ಆಲೋಚನೆಯಲ್ಲಿದ್ದರೆ ನೀವು ತುಳಸಿ ಕೃಷಿ ಶುರು ಮಾಡಬಹುದು. ಕಡಿಮೆ ಬಂಡವಾಳದಲ್ಲಿ ಲಕ್ಷಾಂತರ ರೂಪಾಯಿ ಗಳಿಸುವ ಕೃಷಿಗಳಲ್ಲಿ ಇದು ಒಂದು. ಸಾಮಾನ್ಯವಾಗಿ ಪ್ರತಿಯೊಬ್ಬರ Read more…

ತರಕಾರಿ ಮಾರಲು ಆಡಿ ಕಾರ್ ನಲ್ಲಿ ಬರ್ತಾರೆ ಈ ಯುವ ರೈತ !

ರೈತರೆಂದರೆ ಬಡವರು, ಆರ್ಥಿಕವಾಗಿ ಹಿಂದುಳಿದವರು, ಐಷಾರಾಮಿ ಜೀವನದಿಂದ ದೂರ ಎಂಬ ಕಲ್ಪನೆ ಇದೀಗ ಬದಲಾಗಿದೆ. ಕೃಷಿಯಲ್ಲಿ ತಂತ್ರಜ್ಞಾನದ ಬಳಕೆ, ಆಧುನಿಕತೆ ಹೆಚ್ಚಾದಂತೆ ಕೃಷಿಕರ ಬದು ಕು ಕೂಡ ಹೊಸ Read more…

ಬರಗಾಲದ ಸುಳಿಗೆ ಸಿಲುಕಿದ ರಾಜ್ಯಕ್ಕೆ ಮತ್ತೊಂದು ಶಾಕ್

ಬೆಂಗಳೂರು: ಮುಂಗಾರು ಕೈಕೊಟ್ಟಿದ್ದು ರಾಜ್ಯದಲ್ಲಿ ಬರಗಾಲದ ಪರಿಸ್ಥಿತಿ ಎದುರಾಗಿದೆ. ಬರಗಾಲದ ಸುಳಿಗೆ ಸಿಲುಕಿರುವ ರಾಜ್ಯಕ್ಕೆ ಈಗ ವಿದ್ಯುತ್ ಕೊರತೆ ಎದುರಾಗಿದೆ. ವಿದ್ಯುತ್ ಉತ್ಪಾದನೆ ಮೇಲೆ ಪರಿಣಾಮ ಬೀರಿದ್ದು, ಮೂರು Read more…

ರೈತರಿಗೆ ಗುಡ್ ನ್ಯೂಸ್: 10 ಸಾವಿರ ರೂ. ಸಹಾಯಧನ, ತಾಂತ್ರಿಕತೆ ಸುಧಾರಣೆಗೆ ಹಬ್

ಧಾರವಾಡ: ಈ ವರ್ಷ ಸಿರಿಧಾನ್ಯ ಅಂತರಾಷ್ಟ್ರೀಯ ವರ್ಷವಾಗಿರುವುದರಿಂದ ರಾಜ್ಯ ಸರ್ಕಾರದಿಂದ ಸಿರಿಧಾನ್ಯ ಬೆಳೆಯುವ ರೈತರಿಗೆ ಪ್ರತಿ ಹೆಕ್ಟೇರ್ ಗೆ 10 ಸಾವಿರ ರೂ. ಸಹಾಯಧನವನ್ನು ನೀಡಲಾಗುತ್ತಿದೆ ಎಂದು ಕೃಷಿ Read more…

ರೈತರ ಸಮಸ್ಯೆ ಪರಿಹಾರಕ್ಕೆ ಬರಲಿದೆ AI ಆಪ್; 14 ಭಾಷೆಗಳಲ್ಲಿ ಕಾರ್ಯನಿರ್ವಹಣೆ…!

ಬೆಂಗಳೂರು: ಕೃಷಿ ಇಲಾಖೆ ರೈತರ ಸಮಸ್ಯೆಗೆ ಒಂದೇ ವೇದಿಕೆಯಲ್ಲಿ ಪರಿಹಾರ ನೀಡುವ ನಿಟ್ಟಿನಲ್ಲಿ ಕೃತಕ ಬುದ್ಧಿಮತ್ತೆ ಆಧಾರಿತ ಆಪ್ ಸಿದ್ಧಪಡಿಸಿದ್ದು, ಶೀಘ್ರವೇ ಬಿಡುಗಡೆಯಾಗಲಿದೆ. ಈ ಬಗ್ಗೆ ಕೃಷಿ ಸಚಿವ Read more…

ರೈತರಿಗೆ ಭರ್ಜರಿ ಗುಡ್‌ ನ್ಯೂಸ್: ಕೃಷಿ ಮಾಹಿತಿಗಳನ್ನೊಳಗೊಂಡ ಎಐ ಆಧಾರಿತ ಅಪ್ಲಿಕೇಶನ್ ಶೀಘ್ರದಲ್ಲೇ ಶುರು

ಬೆಂಗಳೂರು: ರೈತರಿಗಾಗಿ ಕರ್ನಾಟಕ ಸರ್ಕಾರ ಕೃತಕ ಬುದ್ಧಿಮತ್ತೆ (ಎಐ) ಆಧಾರಿತ  ಅಪ್ಲಿಕೇಶನ್ ಪ್ರಾರಂಭಿಸಲು ಚಿಂತನೆ ನಡೆಸಿದೆ ಎಂದು ಕೃಷಿ ಸಚಿವ ಎನ್. ಚೆಲುವರಾಯಸ್ವಾಮಿ ಹೇಳಿದ್ದಾರೆ. ರಾಜ್ಯದ ರೈತರಿಗೆ ಏಕಗವಾಕ್ಷಿ Read more…

ಈ ಕೃಷಿ ಶುರು ಮಾಡಿ ಗಳಿಸಿ ಅಧಿಕ ಲಾಭ

ಕಚೇರಿಯಲ್ಲಿ ಕೆಲಸ ಮಾಡಿ ಸುಸ್ತಾಗಿರುವ ಜನರು ಕೃಷಿ, ಸ್ವಂತ ಉದ್ಯೋಗದತ್ತ ಮುಖ ಮಾಡ್ತಿದ್ದಾರೆ. ನೀವೂ ಸ್ವಂತ ಕೃಷಿ ಬಗ್ಗೆ ಆಲೋಚನೆ ಮಾಡ್ತಿದ್ದರೆ ಅರಿಶಿನದ ಕೃಷಿ ನಿಮ್ಮ ಕೈ ಹಿಡಿಯಲಿದೆ. Read more…

BIG NEWS: ತಡವಾಗಿ ಮಳೆ ಆರಂಭ ಹಿನ್ನೆಲೆ; ಕೃಷಿ ಇಲಾಖೆಯಿಂದ ಅಲ್ಪಾವಧಿ ಬೆಳೆ ಬಿತ್ತನೆ ಬೀಜ ಪೂರೈಕೆ

ರಾಜ್ಯಕ್ಕೆ ಈ ಬಾರಿ ಮುಂಗಾರು ವಿಳಂಬವಾಗಿ ಕಾಲಿಟ್ಟಿದ್ದು, ಅಲ್ಲದೆ ಆರಂಭದಲ್ಲಿ ಮಳೆ ಸಹ ಕುಂಠಿತಗೊಂಡಿತ್ತು. ಇದೀಗ ತಡವಾಗಿಯಾದರೂ ಮಳೆ ಅಬ್ಬರಿಸುತ್ತಿದ್ದು, ಆದರೆ ಕೆಲವು ಭಾಗಗಳಲ್ಲಿ ದ್ವಿದಳ ಧಾನ್ಯದ ಬಿತ್ತನೆ Read more…

ರೈತರ ಆದಾಯ ಹೆಚ್ಚಳಕ್ಕೆ ಕೃಷಿ ಪದವೀಧರರು ಕೊಡುಗೆ ನೀಡಿ: BSY ಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಿದ ರಾಜ್ಯಪಾಲರಿಂದ ವಿದ್ಯಾರ್ಥಿಗಳಿಗೆ ಕರೆ

ಶಿವಮೊಗ್ಗ: ಸರ್ಕಾರಗಳು ಪ್ರಾಯೋಗಿಕ ಕೃಷಿ ಶಿಕ್ಷಣಕ್ಕೆ ನಿರಂತರವಾಗಿ ಒತ್ತು ನೀಡುತ್ತಿದ್ದು, ಕೃಷಿ ಪದವೀಧರರು ರೈತರ ಆದಾಯವನ್ನು ಹೆಚ್ಚಿಸುವಲ್ಲಿ ತಮ್ಮ ಅಪೇಕ್ಷಿತ ಕೊಡುಗೆಯನ್ನು ನೀಡಬಹುದು ಎಂದು ರಾಜ್ಯಪಾಲ ಥಾವರ್ ಚಂದ್ Read more…

ರೈತರಿಗೆ ಗುಡ್ ನ್ಯೂಸ್: ಕೃಷಿ ಡೀಸೆಲ್ ಸಹಾಯಧನ ಹೆಚ್ಚಳಕ್ಕೆ ಚಿಂತನೆ

ವಿವಿಧ ಯೋಜನೆಗಳ ಮೂಲಕ ಮಹಿಳೆಯರೂ ಸೇರಿದಂತೆ ವಿವಿಧ ವರ್ಗಗಳ ಜನತೆಗೆ ಹಲವು ಸೌಲಭ್ಯ ಕಲ್ಪಿಸಿಕೊಟ್ಟ ರಾಜ್ಯ ಸರ್ಕಾರ ಈಗ ರೈತರ ನೆರವಿಗೆ ಧಾವಿಸಲು ಸಿದ್ಧವಾಗಿದೆ. ರೈತ ಶಕ್ತಿ ಯೋಜನೆಯಡಿ Read more…

ಸಿದ್ದರಾಮಯ್ಯ ಬಜೆಟ್ ನಲ್ಲಿ ಕೃಷಿ, ತೋಟಗಾರಿಕೆಗೆ ಸಿಕ್ಕಿದ್ದೇನು..? ಇಲ್ಲಿದೆ ಮಾಹಿತಿ

ಬೆಂಗಳೂರು : ಸಿಎಂ ಸಿದ್ಧರಾಮಯ್ಯ ಇಂದು 14 ನೇ ಬಜೆಟ್ ಮಂಡಿಸಿದ್ದು, ಬಜೆಟ್ ನಲ್ಲಿ ಕೃಷಿ ಮತ್ತು ತೋಟಗಾರಿಕೆ ಇಲಾಖೆಗೆ ಒಟ್ಟು 5,743.68 ಕೋಟಿ ರೂ. ಮೀಸಲಿಡುವ ಮೂಲಕ Read more…

ಸಾಲದ ನಿರೀಕ್ಷೆಯಲ್ಲಿರುವ ರೈತ ಸಮುದಾಯಕ್ಕೆ ಸಿಹಿಸುದ್ದಿ

ಬೆಂಗಳೂರು : ಸಾಲದ ನಿರೀಕ್ಷೆಯಲ್ಲಿರುವ ರೈತ ಸಮುದಾಯಕ್ಕೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು, ರಾಜ್ಯದಲ್ಲಿ 2023-24 ನೇ ಸಾಲಿನಲ್ಲಿ 34 ಲಕ್ಷ ರೈತರಿಗೆ ಕೃಷಿ ಸಾಲ ವಿತರಿಸುವ ಗುರಿ Read more…

ಇನ್ನು 10 ರಿಂದ 15 ದಿನ ಮಳೆ ಕೊರತೆ ಮುಂದುವರೆದರೆ ಬರ ಘೋಷಣೆ; ಸಚಿವ ಶಿವಾನಂದ ಪಾಟೀಲ್ ಮಹತ್ವದ ಹೇಳಿಕೆ

ಈ ಬಾರಿ ‘ಮುಂಗಾರು’ ರಾಜ್ಯಕ್ಕೆ ವಿಳಂಬವಾಗಿ ಎಂಟ್ರಿ ಕೊಟ್ಟಿದ್ದು, ಜೊತೆಗೆ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗುತ್ತಿಲ್ಲ. ರಾಜ್ಯದ ಜಲಾಶಯಗಳು ಬರಿದಾಗುತ್ತಾ ಬಂದಿದ್ದು, ವಿದ್ಯುತ್ ಉತ್ಪಾದನೆ ಜೊತೆಗೆ ಕುಡಿಯುವ ನೀರಿಗೂ ಸಹ Read more…

ಕೋತಿಗಳ ಹಾವಳಿ ತಪ್ಪಿಸಲು ಕರಡಿ ವೇಷ ಧರಿಸಿದ ರೈತರು….!

ಕೋತಿಗಳ ಚೇಷ್ಟೆಯಿಂದ ಬೆಳೆ ರಕ್ಷಣೆ ಮಾಡಲು ಉತ್ತರ ಪ್ರದೇಶದ ರೈತರು ವಿನೂತನ ಐಡಿಯಾವೊಂದನ್ನು ಹುಡುಕಿದ್ದಾರೆ. ಕರಡಿಗಳ ವೇಷದಲ್ಲಿ ಹೊಲಗದ್ದೆಗಳಿಗೆ ಹೋಗುವ ಮೂಲಕ ಕೋತಿಗಳನ್ನು ಅತ್ತ ಬಾರದಂತೆ ಬೆದರಿಸಲು ರೈತರು Read more…

ಗಮನಿಸಿ: ‘ರೈತ ಪ್ರಶಸ್ತಿ’ ಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ಕೃಷಿ ವಿಶ್ವವಿದ್ಯಾಲಯವು 2023 ನೇ ಸಾಲಿನ ರೈತ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನಿಸಿದ್ದು, ಜುಲೈ 31ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ. ರಾಜ್ಯ, ಜಿಲ್ಲೆ ಹಾಗೂ ತಾಲೂಕು ಮಟ್ಟದ ಅತ್ಯುತ್ತಮ ರೈತ Read more…

ಕಪ್ಪು ಮೂಲಂಗಿ ಕೃಷಿಯಿಂದ ಬಂಪರ್‌ ಗಳಿಕೆ ಮಾಡ್ತಿದ್ದಾರೆ ರೈತರು; ನಮ್ಮ ಆರೋಗ್ಯಕ್ಕೂ ಇದು ʼಸಂಜೀವಿನಿʼ

ಬಿಳಿ ಮೂಲಂಗಿ ಬಗ್ಗೆ ನಮಗೆಲ್ಲಾ ಗೊತ್ತಿದೆ. ಮೂಲಂಗಿ ಸಲಾಡ್‌,  ಪರೋಟ, ಸಾಂಬಾರ್‌, ಪಲ್ಯ, ಉಪ್ಪಿನಕಾಯಿ ಹೀಗೆ ಅನೇಕ ತಿನಿಸುಗಳನ್ನು ತಯಾರಿಸಲಾಗುತ್ತದೆ. ಆದರೆ ನೀವು ಎಂದಾದರೂ ಕಪ್ಪು ಮೂಲಂಗಿ ತಿಂದಿದ್ದೀರಾ? Read more…

ರಿಯಾಯಿತಿ ದರದಲ್ಲಿ ಟಾರ್ಪಲಿನ್ ಪಡೆಯಲು ರೈತರಿಗೆ ಇಲ್ಲಿದೆ ಮಾಹಿತಿ

ಕೃಷಿ ಉತ್ಪನ್ನಗಳ ಸಂಸ್ಕರಣೆ ಯೋಜನೆ ಅಡಿ ರಿಯಾಯಿತಿ ದರದಲ್ಲಿ ಟಾರ್ಪಲಿನ್ ಪಡೆಯಲು ರೈತರಿಗೆ ಮಹತ್ವದ ಮಾಹಿತಿ ಇಲ್ಲಿದೆ. 2022 – 23ನೇ ಸಾಲಿನಲ್ಲಿ ಟಾರ್ಪಲಿನ್ ವಿತರಿಸಲಾಗುತ್ತಿದ್ದು, ಅರ್ಹ ರೈತರಿಂದ Read more…

ಕೃಷಿಯೇತರ ಚಟುವಟಿಕೆಗಳಿಗಾಗಿ ಕೃಷಿ ಭೂಮಿ ಮಾರಾಟಕ್ಕೆ ಗೋವಾ ಸರ್ಕಾರದ ‘ನಿರ್ಬಂಧ’

ಕೃಷಿ ಭೂಮಿಯನ್ನು ಖರೀದಿಸಿ ಅದನ್ನು ರಿಯಲ್ ಎಸ್ಟೇಟ್ ಸೇರಿದಂತೆ ಇತರೆ ಕೃಷಿಯೇತರ ಚಟುವಟಿಕೆಗಳಿಗೆ ಬಳಸುವುದನ್ನು ಗೋವಾ ಸರ್ಕಾರ ನಿರ್ಬಧಿಸಿದೆ. ಈ ಕುರಿತಂತೆ ನೂತನ ಮಸೂದೆಯನ್ನು ಅಂಗೀಕರಿಸಲಾಗಿದೆ. ಭತ್ತದ ಕೃಷಿ Read more…

ಕೃಷಿ ಕ್ಷೇತ್ರದಲ್ಲೇ ಅತಿ ಹೆಚ್ಚಿನ ಮಹಿಳಾ ಭಾಗಿದಾರಿಕೆ: ಸಮೀಕ್ಷೆಯಲ್ಲಿ ಮಹತ್ವದ ಮಾಹಿತಿ ಬಹಿರಂಗ

ಕೃಷಿ ಕ್ಷೇತ್ರವು ದೇಶದ ಉತ್ಪಾದನಾ ವಲಯದಲ್ಲಿ ಅತ್ಯಂತ ಹೆಚ್ಚಿನ ಪ್ರಮಾಣದಲ್ಲಿ ಮಹಿಳೆಯರಿಗೆ ಉದ್ಯೋಗ ಕೊಟ್ಟಿರುವ ಕ್ಷೇತ್ರವಾಗಿದೆ. ದೇಶದ ಕೃಷಿ ಕ್ಷೇತ್ರದಲ್ಲಿ ತೊಡಗಿರುವ ಮಂದಿಯ ಪೈಕಿ 63% ಮಹಿಳೆಯರೇ ಆಗಿದ್ದಾರೆ. Read more…

ಸರ್ಕಾರಿ ಜಮೀನಿನಲ್ಲಿ ಕೃಷಿ ಮಾಡುತ್ತಿರುವವರಿಗೆ ಗುಡ್ ನ್ಯೂಸ್: ಅಕ್ರಮ ಸಕ್ರಮ ಯೋಜನೆಯಡಿ ಸಾಗುವಳಿ ಚೀಟಿ ವಿತರಣೆ: ಮೇ 31 ರವರೆಗೆ ಅರ್ಜಿ ಸಲ್ಲಿಸಲು ಕಾಲಾವಕಾಶ

ಮಡಿಕೇರಿ: ಸರ್ಕಾರಿ ಜಮೀನಿನಲ್ಲಿ ಕೃಷಿ ಮಾಡುತ್ತಿರುವವರಿಗೆ ಸಾಗುವಳಿ ಚೀಟಿ ವಿತರಿಸಲಾಗುತ್ತಿದೆ. ಇದರಿಂದ ಸರ್ಕಾರದ ಸೌಲಭ್ಯಗಳನ್ನು ಪಡೆಯಲು ಸಾಧ್ಯವಾಗಲಿದೆ. ಯಾರಾದರೂ ಬಿಟ್ಟು ಹೋಗಿದ್ದಲ್ಲಿ ಮೇ, 31 ರೊಳಗೆ ಅರ್ಜಿ ಸಲ್ಲಿಸಲು Read more…

ರೈತನ ಮಗನನ್ನು ಮದುವೆಯಾಗುವ ಹೆಣ್ಣು ಮಗಳಿಗೆ ಸರ್ಕಾರಿ ನೌಕರಿ ಕೊಡಿ; ಕುರುಬೂರು ಶಾಂತಕುಮಾರ್ ಒತ್ತಾಯ

ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವಂತೆಯೇ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಪಕ್ಷಗಳ ನಾಯಕರು ಭರ್ಜರಿ ಪ್ರಚಾರ ಕಾರ್ಯ ನಡೆಸುತ್ತಿದ್ದಾರೆ. ಅಲ್ಲದೆ ಮತದಾರರ ಮನವೊಲಿಕೆಗಾಗಿ ಹಲವು ಆಶ್ವಾಸನೆಗಳನ್ನು ನೀಡುತ್ತಿದ್ದು, ಜೊತೆಗೆ ಚುನಾವಣಾ ಪ್ರಣಾಳಿಕೆಯಲ್ಲೂ Read more…

ಬೆರಗಾಗಿಸುವಂತಿದೆ ಈ ರೈತ ಬೆಳೆದಿರುವ ‘ಮೂಲಂಗಿ’ ತೂಕ….!

ಮಹಾರಾಷ್ಟ್ರದ ರೈತರೊಬ್ಬರು ತಮ್ಮ  ಹೊಲದಲ್ಲಿ ದಾಖಲೆ ತೂಕದ ಮೂಲಂಗಿ ಬೆಳೆದಿದ್ದು, ಇದು ಈಗ ಆ ಪ್ರಾಂತ್ಯದ ಸಾರ್ವಜನಿಕರನ್ನು ಅಚ್ಚರಿಗೀಡು ಮಾಡಿದೆ. ಈ ರೈತ ಬೆಳೆದಿರುವ ಒಂದೊಂದು ಮೂಲಂಗಿಯೂ ಬರೋಬ್ಬರಿ Read more…

ಕೃಷಿ ತರಬೇತಿಗೆ ಇಸ್ರೇಲ್ ​ಗೆ ಹೋದ ರೈತ ನಾಪತ್ತೆ: ಚುರುಕಾದ ತನಿಖೆ

ತಿರುವನಂತಪುರ: ಕೇರಳ ಸರ್ಕಾರವು 27 ರೈತರ ಗುಂಪನ್ನು ಇಸ್ರೇಲ್‌ಗೆ ಕಳುಹಿಸಿದೆ. ದೇಶದಲ್ಲಿ ನಡೆಯುತ್ತಿರುವ ಆಧುನಿಕ ಕೃಷಿ ವಿಧಾನಗಳನ್ನು ಕಲಿಯಲು ಇಸ್ರೇಲ್‌ಗೆ ಕಳುಹಿಸಿದೆ. ಆದರೆ ಹೀಗೆ ಹೋಗಿರುವ ರೈತರೊಬ್ಬರು ಉಳಿದುಕೊಂಡಿದ್ದ Read more…

ರಿಯಾಯಿತಿ ದರದಲ್ಲಿ ರೈತರಿಗೆ ಟಾರ್ಪಲ್; ಇಲ್ಲಿದೆ ಮಾಹಿತಿ

ಕೃಷಿ ಉತ್ಪನ್ನಗಳ ಸಂಸ್ಕರಣೆ ಯೋಜನೆಯಡಿ ರೈತರಿಗೆ ರಿಯಾಯಿತಿ ದರದಲ್ಲಿ ಟಾರ್ಪಲಿನ್ ವಿತರಿಸಲಾಗುತ್ತದೆ. ಈ ಹಿಂದೆ ಟಾರ್ಪಲಿನ್ ಪಡೆಯದ ಶಿವಮೊಗ್ಗ ಜಿಲ್ಲೆ ಸೊರಬ ತಾಲೂಕಿನ ರೈತರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. Read more…

ರೈತರಿಗೆ ಗುಡ್ ನ್ಯೂಸ್: ಹೈಟೆಕ್ ಕೃಷಿಗೆ ಶೇಕಡ 50 ರಷ್ಟು ಸಬ್ಸಿಡಿ

ಮೈಸೂರು: ಹೈಟೆಕ್ ಕೃಷಿಗೆ ಶೇಕಡ 50ರಷ್ಟು ಸಬ್ಸಿಡಿ ನೀಡುವುದಾಗಿ ಕೇಂದ್ರದ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಮೈಸೂರಿನ ಸುತ್ತೂರು ಕ್ಷೇತ್ರದಲ್ಲಿ Read more…

BIG NEWS: ಮಾಸಾಂತ್ಯಕ್ಕೆ ‘ರೈತ ಶಕ್ತಿ’ ಯೋಜನೆಗೆ ಚಾಲನೆ; ನೇರ ನಗದು ವರ್ಗಾವಣೆ ಮೂಲಕ ಡೀಸೆಲ್ ಖರೀದಿಗೆ ಸಹಾಯಧನ

ರೈತರಿಗೆ ಡೀಸೆಲ್ ಸಹಾಯಧನ ನೀಡುವ ‘ರೈತ ಶಕ್ತಿ’ ಯೋಜನೆಗೆ ಈ ತಿಂಗಳ ಅಂತ್ಯದಲ್ಲಿ ಚಾಲನೆ ಸಿಗಲಿದ್ದು, ನೇರ ನಗದು ವರ್ಗಾವಣೆ ಮೂಲಕ ಡೀಸೆಲ್ ಖರೀದಿಗೆ ಸಹಾಯಧನ ನೀಡಲಾಗುತ್ತದೆ. ಪ್ರತಿ Read more…

ಭಾರತದಲ್ಲಿ ಈರುಳ್ಳಿ ಕೃಷಿ ಮಾಡಿದ ಜರ್ಮನ್​ ಯುವತಿ: ಇಂದಿನ ಯುವ ಪೀಳಿಗೆಗೆ ಈಕೆ ಮಾದರಿ ಎಂದ ನೆಟ್ಟಿಗರು

ಜೈಪುರ: ವಿದೇಶಿಗರು ಭಾರತೀಯ ಆಹಾರವನ್ನು ಬೇಯಿಸುವುದು ಅಥವಾ ಸಾಂಪ್ರದಾಯಿಕ ಬಟ್ಟೆಗಳನ್ನು ಪ್ರಯೋಗಿಸುವುದು ಹೇಗೆ ಎಂಬುದನ್ನು ಕಲಿಯುವ ಅನೇಕ ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ನೋಡಬಹುದು. ಆದರೆ ಇದೀಗ ಜರ್ಮನ್ ಮಹಿಳೆಯೊಬ್ಬರು Read more…

EWS ಮೀಸಲಾತಿ ಪಡೆಯಲು ಯಾರು ಅರ್ಹರು ? ಇಲ್ಲಿದೆ ಮಾಹಿತಿ

ಆರ್ಥಿಕವಾಗಿ ಹಿಂದುಳಿದ ಮೇಲ್ವರ್ಗದವರಿಗೆ ಶೇಕಡ 10 ಮೀಸಲಾತಿಯನ್ನು ಕೇಂದ್ರ ಸರ್ಕಾರದಿಂದ ಘೋಷಿಸಲಾಗಿದ್ದು, ಈಗ ಸುಪ್ರೀಂ ಕೋರ್ಟ್ ಕೂಡ ಇದನ್ನು ಎತ್ತಿ ಹಿಡಿದಿದೆ. ಸೋಮವಾರದಂದು ಐವರು ನ್ಯಾಯಮೂರ್ತಿಗಳನ್ನೊಳಗೊಂಡ ಪೀಠ ತೀರ್ಪು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...