alex Certify ಕೃಷಿ | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

ಕೋಳಿ ಸಾಕಾಣೆದಾರರಿಗೆ ಇಲ್ಲಿದೆ ಮಹತ್ವದ ಮಾಹಿತಿ

ಕೋಳಿ ಸಾಕಾಣೆದಾರರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಕೋಳಿ ಸಾಕಾಣಿಕೆಗೆ ಬಳಕೆ ಮಾಡುವ ಕೃಷಿ ಭೂಮಿಗೆ ಭೂ ಪರಿವರ್ತನೆಯಿಂದ ವಿನಾಯಿತಿ ನೀಡಿ ಸುತ್ತೋಲೆ ಹೊರಡಿಸಲಾಗಿದೆ. ಭೂ ಪರಿವರ್ತನೆ ಮಾಡುವ ಸಂಬಂಧ Read more…

ದೀಪಾವಳಿಯಲ್ಲಿ ಸಲ್ಲಿಸಲಾಗುತ್ತೆ ʼಹಿರಿಯʼರಿಗೆ ಪೂಜೆ

ದೀಪಾವಳಿಯಲ್ಲಿ ಲಕ್ಷ್ಮಿ ಪೂಜೆ ಮಾಡಲಾಗುತ್ತೆ. ಅದಾದ ನಂತರದಲ್ಲಿ ಕೆಲವು ಕಡೆಗಳಲ್ಲಿ ಹಿರಿಯರ ಪೂಜೆಯನ್ನು ಮಾಡುವ ಸಂಪ್ರದಾಯವಿದೆ. ನಿಧನರಾದ ಹಿರಿಯರನ್ನು ಸ್ಮರಿಸಿ ಅವರ ಹೆಸರಿನಲ್ಲಿ ಪೂಜೆ ಮಾಡಲಾಗುತ್ತದೆ. ಆ ವರ್ಷ Read more…

ಇಂದು ಯಾವ್ಯಾವ ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ? ಇಲ್ಲಿದೆ ಡೀಟೇಲ್ಸ್

ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಬಿಟ್ಟು ಬಿಡದಂತೆ ಮಳೆ ಸುರಿಯುತ್ತಿದೆ. ಇದರ ಪರಿಣಾಮ ಜನ ಹೈರಾಣಾಗಿ ಹೋಗಿದ್ದು ಮಳೆ ನಿಂತರೆ ಸಾಕಪ್ಪ ಎಂದು ಪ್ರಾರ್ಥಿಸುತ್ತಿದ್ದಾರೆ. ಆದರೆ ಹವಾಮಾನ ಇಲಾಖೆ Read more…

ಸ್ವಂತ ಖರ್ಚಿನಲ್ಲಿ ‘ರೈತ’ ರನ್ನು ಇಸ್ರೇಲ್ ಪ್ರವಾಸಕ್ಕೆ ಕಳಿಸಲು ಮುಂದಾದ ವಿಧಾನ ಪರಿಷತ್ ಮಾಜಿ ಸದಸ್ಯ…!

ವಿಧಾನ ಪರಿಷತ್ ಮಾಜಿ ಸದಸ್ಯ ರಘು ಆಚಾರ್ ತಮ್ಮ ಸ್ವಂತ ಖರ್ಚಿನಲ್ಲಿ ಚಿತ್ರದುರ್ಗ ತಾಲೂಕಿನ ಆಯ್ದ 50 ರೈತರಿಗೆ ಇಸ್ರೇಲ್ ಪ್ರವಾಸ ಕಲ್ಪಿಸಲು ಮುಂದಾಗಿದ್ದಾರೆ. ಒಂದು ವಾರಗಳ ಕಾಲ Read more…

ರೇಷ್ಮೆ ಕೃಷಿ ಪ್ರಶಸ್ತಿಗೆ ಅರ್ಜಿ ಆಹ್ವಾನ

ಶಿವಮೊಗ್ಗ: ರೇಷ್ಮೆ ಇಲಾಖೆ ವತಿಯಿಂದ 2021-22 ನೇ ಸಾಲಿನ ರೇಷ್ಮೆ ಕೃಷಿ ಪ್ರಶಸ್ತಿ ನೀಡಲು ಉತ್ತಮ ಪ್ರಗತಿ ಸಾಧಿಸಿದ ರೇಷ್ಮೆ ಬೆಳೆಗಾರರಿಂದ ಅರ್ಜಿ ಆಹ್ವಾನಿಸಲಾಗಿದೆ. ಕನಿಷ್ಟ ಒಂದು ಎಕರೆ Read more…

ಸಹಕಾರ ವಿಷಯದಲ್ಲಿ ಡಿಪ್ಲೋಮೋ ಶಿಕ್ಷಣ ಪಡೆದವರಿಗೆ ಇಲ್ಲಿದೆ ‘ಗುಡ್ ನ್ಯೂಸ್’

ಸಹಕಾರ ವಿಷಯದಲ್ಲಿ ಡಿಪ್ಲೋಮಾ ಶಿಕ್ಷಣ ಪಡೆದವರಿಗೆ ಶುಭ ಸುದ್ದಿಯೊಂದು ಇಲ್ಲಿದೆ. ಸಹಕಾರ ಸಚಿವ ಎಸ್.ಟಿ. ಸೋಮಶೇಖರ್, ಬೆಂಗಳೂರಿನಲ್ಲಿ ಇಂದು ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡುವ ವೇಳೆ ಈ ಗುಡ್ ಗುಡ್ Read more…

ಕೃಷಿಯಲ್ಲಿ ನಷ್ಟವಾದ ಕಾರಣಕ್ಕೆ ಹೆಲಿಕಾಪ್ಟರ್ ಖರೀದಿಸಲು ಬ್ಯಾಂಕ್ ಸಾಲ ಕೇಳಿದ ರೈತ…!

ತಾನು ಜಮೀನಿನಲ್ಲಿ ಬೆಳೆದಿದ್ದ ಸೋಯಾಬಿನ್, ಅಕಾಲಿಕ ಮಳೆಯ ಕಾರಣಕ್ಕೆ ಉತ್ತಮ ಇಳುವರಿ ನೀಡದ ಕಾರಣ ಆದಾಯದಲ್ಲಿ ಕುಸಿತ ಕಂಡ ರೈತರೊಬ್ಬರು ಇದೀಗ ಜೀವನ ನಿರ್ವಹಣೆಗೆ ಹೆಲಿಕಾಪ್ಟರ್ ಖರೀದಿಸಲು ಮುಂದಾಗಿದ್ದಾರೆ. Read more…

ಇಲ್ಲಿದೆ ‘ಕಿಸಾನ್ ಸಮ್ಮಾನ್ ನಿಧಿ’ ಯೋಜನೆಯಡಿ ಹಣ ಪಡೆಯುತ್ತಿರುವ ರೈತರಿಗೊಂದು ಮುಖ್ಯ ಮಾಹಿತಿ

ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಅಡಿ ರೈತರಿಗೆ ಕೇಂದ್ರದಿಂದ 6 ಸಾವಿರ ಹಾಗೂ ರಾಜ್ಯದಿಂದ 4 ಸಾವಿರ ರೂಪಾಯಿಗಳನ್ನು ನೀಡಲಾಗುತ್ತಿದೆ. ಇದನ್ನು ಪಡೆಯುತ್ತಿರುವ ರೈತರಿಗೆ ಬಹುಮುಖ್ಯವಾದ ಮಾಹಿತಿಯೊಂದು Read more…

ಮಳೆ ನಿರೀಕ್ಷೆಯಲ್ಲಿದ್ದ ರೈತರಿಗೆ ಇಲ್ಲಿದೆ ಖುಷಿ ಸುದ್ದಿ

ದೆಹಲಿ: ಈ ಬಾರಿ ಮುಂಗಾರಿನಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಲಿದೆ. ಮಳೆಯಾಶ್ರಿತ ಕೃಷಿ ಪ್ರದೇಶದಲ್ಲಿ ಹೆಚ್ಚಿನ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದರಿಂದಾಗಿ ಕೃಷಿ ಕ್ಷೇತ್ರದಲ್ಲಿ Read more…

ತೈಲ ಬೆಲೆ ಏರಿಕೆಯಿಂದ ಕಂಗೆಟ್ಟಿದ್ದವರಿಗೆ ಖುಷಿ ಸುದ್ದಿ: ಬ್ಯಾಟರಿ ಚಾಲಿತ ಟ್ರಾಕ್ಟರ್ ನಿರ್ಮಿಸಿದ ಗುಜರಾತ್ ರೈತ

ಏರುತ್ತಿರುವ ಇಂಧನ ಬೆಲೆಗಳ ನಡುವೆ ಗುಜರಾತ್ ರೈತರೊಬ್ಬರು ಬ್ಯಾಟರಿ ಚಾಲಿತ ವ್ಯೋಮ್ ಟ್ರ್ಯಾಕ್ಟರ್ ಅನ್ನು ನಿರ್ಮಿಸಿದ್ದಾನೆ. ಕೃಷಿಯಲ್ಲಿ ಬಳಕೆಗಾಗಿ ಯುವ ರೈತ ಬ್ಯಾಟರಿ ಚಾಲಿತ ವ್ಯೋಮ್ ಟ್ರ್ಯಾಕ್ಟರ್ ನಿರ್ಮಿಸಿದ್ದಾರೆ. Read more…

ಇದು ಕೇರಳದ ತಾಯಿ-ಮಗನ ಯಶೋಗಾಥೆ: ಅಣಬೆ ಕೃಷಿಯಿಂದಲೇ ಗಳಿಸುತ್ತಾರೆ ದಿನಕ್ಕೆ 40,000 ರೂಪಾಯಿ..!

ಇಂದು ಬಹುತೇಕ ಯುವಕರು ಕೃಷಿಯಿಂದ ವಿಮುಖರಾಗುತ್ತಿದ್ದಾರೆ. ಆದರೆ, ಪ್ರಗತಿಪರ ಕೃಷಿಕರು ಸಾಫ್ಟ್ ವೇರ್ ಇಂಜಿನಿಯರ್ ಗಳಿಗಿಂತ ಜಾಸ್ತಿ ಹಣ ಗಳಿಸುವವರಿದ್ದಾರೆ. ಇದಕ್ಕೆ ಪರಿಪೂರ್ಣ ಉದಾಹರಣೆ ಎಂಬಂತಿದ್ದಾರೆ ಕೇರಳದ ಈ Read more…

ಮಳೆ ಅಬ್ಬರಕ್ಕೆ ನೆಲಕ್ಕುರುಳಿದ ಬೆಳೆ; ರೈತರು ಕಂಗಾಲು

ರಾಜ್ಯದ ಕೆಲ ಭಾಗಗಳಲ್ಲಿ ಹಲವು ದಿನಗಳಿಂದ ಗುಡುಗು – ಸಿಡಿಲಿನಿಂದ ಕೂಡಿದ ಅಕಾಲಿಕ ಮಳೆಯಾಗುತ್ತಿದ್ದು, ಕಟಾವಿಗೆ ಬಂದು ನಿಂತಿದ್ದ ಭತ್ತ ನೆಲಕ್ಕುರುಳಿದೆ. ಅಲ್ಲದೆ ಭಾರಿ ಗಾಳಿಗೆ ಬಾಳೆ, ಅಡಿಕೆ Read more…

ರೈತರಿಗೆ ಗುಡ್ ನ್ಯೂಸ್: ಹಗಲು ಹೊತ್ತಿನಲ್ಲಿ ನಿರಂತರ ವಿದ್ಯುತ್ ಪೂರೈಕೆಗೆ ಸಿದ್ಧತೆ

ರೈತರಿಗೆ ಶುಭ ಸುದ್ದಿಯೊಂದು ಇಲ್ಲಿದೆ. ಕೃಷಿ ಬಳಕೆಗಾಗಿ ಹಗಲು ಹೊತ್ತಿನಲ್ಲಿ ನಿರಂತರ ವಿದ್ಯುತ್ ಪೂರೈಕೆಗೆ ಸಿದ್ಧತೆ ನಡೆಸಲಾಗಿದೆ ಎಂದು ಇಂಧನ ಸಚಿವ ಸುನಿಲ್ ಕುಮಾರ್ ತಿಳಿಸಿದ್ದಾರೆ. ಮಂಗಳೂರಿನಲ್ಲಿ ಮಾಧ್ಯಮ Read more…

ಒಂದೇ ಕಾಂಡದಿಂದ 1200 ಟೊಮಾಟೊ ಬೆಳೆದು ಗಿನ್ನಿಸ್ ವಿಶ್ವದಾಖಲೆ…!

ಒಂದೇ ಕಾಂಡದಿಂದ ಅತಿ ಹೆಚ್ಚು ಟೊಮೆಟೊಗಳನ್ನು ಬೆಳೆಯುವ ಮೂಲಕ ವ್ಯಕ್ತಿಯೊಬ್ಬರ ಹೊಸ ಗಿನ್ನಿಸ್ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಯುಕೆಯ ಹರ್ಟ್‌ಫೋರ್ಡ್‌ಶೈರ್‌ ಮೂಲದ ಡಗ್ಲಾಸ್ ಸ್ಮಿತ್ ಎಂಬುವವರು ಈ ಸಾಧನೆ Read more…

ಲಾಭ ತಂದುಕೊಡುತ್ತೆ ಈ ʼಬೆಳೆʼ

ನೌಕರಿಯೊಂದೇ ಜೀವನೋಪಾಯವಲ್ಲ. ನೀವು ಬಯಸಿದ್ರೆ ಮನೆಯಲ್ಲೇ ಕುಳಿತು ಲಕ್ಷಾಂತರ ರೂಪಾಯಿ ಗಳಿಸಬಹುದು. ಲಕ್ಷಾಂತರ ರೂಪಾಯಿ ಸಂಬಳ ಬರ್ತಿದ್ದ ಅನೇಕರು ನೌಕರಿ ಬಿಟ್ಟು ಕೃಷಿ ಕ್ಷೇತ್ರಕ್ಕಿಳಿದು ಸಾಧನೆ ಮಾಡಿದ್ದಾರೆ. ಹೊಸ Read more…

ಕೃಷಿಕರಿಗೆ ಗುಡ್‌ ನ್ಯೂಸ್: ಮಣ್ಣಿನ ಜೈವಿಕ ಇಂಗಾಲದ ಪ್ರಮಾಣ ಅಳೆಯಲು ಹೊಸ ತಂತ್ರಜ್ಞಾನ

ಮಣ್ಣಿನ ಸಾವಯವ ಇಂಗಾಲದ (ಎಸ್‌ಒಸಿ) ಪ್ರಮಾಣವನ್ನು ಅಳೆಯಲು ಸಂಶೋಧಕರು ಹೊಸ ತಂತ್ರವನ್ನು ಅಭಿವೃದ್ಧಿಪಡಿಸಿದ್ದಾರೆ. ಇಲಿನಾಯ್ಸ್‌ನ ಇನ್‌ಸ್ಟಿಟ್ಯೂಟ್ ಫಾರ್ ಸಸ್ಟೈನಬಿಲಿಟಿ, ಎನರ್ಜಿ ಮತ್ತು ಎನ್ವಿರಾನ್‌ಮೆಂಟ್‌ನಲ್ಲಿ ಪ್ರಕಟವಾದ ವರದಿಯ ಪ್ರಕಾರ, ವಾತಾವರಣಕ್ಕಿಂತ Read more…

IPL ಮಧ್ಯೆ ಈ ಕಾರಣಕ್ಕೆ ಗಮನ ಸೆಳೆದ ಧೋನಿ ಫಾರ್ಮ್ ಹೌಸ್

ಟೀಂ ಇಂಡಿಯಾ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ, ಅಂತರಾಷ್ಟ್ರೀಯ ಕ್ರಿಕೆಟ್ ನಿಂದ ಹೊರಗುಳಿದ್ರೂ ಅವ್ರ ಪ್ರಸಿದ್ಧಿ ಮಾತ್ರ ಕಿಂಚಿತ್ತೂ ಕಡಿಮೆಯಾಗಿಲ್ಲ. ಐಪಿಎಲ್ ಮಾತ್ರವಲ್ಲ ಅನೇಕ ವಿಷ್ಯದಲ್ಲಿ ಮಹೇಂದ್ರ Read more…

ರೈತರಿಗೆ ಸಂತಸದ ಸುದ್ದಿ: ಸರ್ಕಾರದಿಂದ ಶೀಘ್ರದಲ್ಲೇ ಈ ಸೌಲಭ್ಯ ಪ್ರಾರಂಭ

ನವದೆಹಲಿ: ಕೃಷಿ ವಲಯದಲ್ಲಿ ಡ್ರೋನ್‌ ಗಳನ್ನು ಬಳಕೆಗೆ ತರಲು ಸರ್ಕಾರದ ಮೂರು ಇಲಾಖೆಗಳು ಕೆಲಸ ಮಾಡುತ್ತಿವೆ ಎಂದು ಸಸ್ಯ ಸಂರಕ್ಷಣಾ ಕ್ವಾರಂಟೈನ್ ಮತ್ತು ಸ್ಟೋರೇಜ್(ಡಿಪಿಪಿಕ್ಯೂಎಸ್) ಹಿರಿಯ ಅಧಿಕಾರಿ ರವಿ Read more…

ಸಾಗುವಳಿ ರೈತರಿಗೆ ಸಿಹಿ ಸುದ್ದಿ: ಅರಣ್ಯ ಭೂಮಿಯಲ್ಲಿ ಕೃಷಿಗಾಗಿ ಒತ್ತುವರಿ ಜಮೀನು ಸಕ್ರಮ

ಬೆಂಗಳೂರು: ಅರಣ್ಯ ಪ್ರದೇಶದಲ್ಲಿ ಕೃಷಿ ಉದ್ದೇಶದಿಂದ ಒತ್ತುವರಿ ಮಾಡಿದ ಭೂಮಿ ಸಕ್ರಮಕ್ಕೆ ಕರ್ನಾಟಕ ಭೂಕಂದಾಯ ಕಾಯ್ದೆಗೆ ತಿದ್ದುಪಡಿ ತರಲಾಗುವುದು ಎಂದು ಕಾನೂನು ಮತ್ತು ಸಂಸದೀಯ ಸಚಿವ ಜೆ.ಸಿ. ಮಧುಸ್ವಾಮಿ Read more…

ನಾಳೆ ಸಿಎಂ ಬೊಮ್ಮಾಯಿ ಚೊಚ್ಚಲ ಬಜೆಟ್ ಮಂಡನೆ: ಕೃಷಿಕರಿಗೆ ಗುಡ್ ನ್ಯೂಸ್ ಸಾಧ್ಯತೆ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾರ್ಚ್ 4 ರಂದು ಶುಕ್ರವಾರ ಚೊಚ್ಚಲ ಬಜೆಟ್ ಮಂಡಿಸಲಿದ್ದಾರೆ. ಮುಂದಿನ ವರ್ಷ ಚುನಾವಣೆ ನಡೆಯುವುದರಿಂದ 5 ಪ್ರಮುಖ ಕ್ಷೇತ್ರಗಳ ಅಭಿವೃದ್ಧಿಗೆ ಆದ್ಯತೆ ನೀಡಿ, Read more…

ರೈತರಿಗೆ ಭರ್ಜರಿ ಖುಷಿ ಸುದ್ದಿ..! ಟ್ರ್ಯಾಕ್ಟರ್ ಖರೀದಿ ಮೇಲೆ ಸಿಗ್ತಿದೆ ಶೇ.50 ರಷ್ಟು ಸಬ್ಸಿಡಿ

ರೈತರಿಗೆ ಕೇಂದ್ರ ಸರ್ಕಾರ ಖುಷಿ ಸುದ್ದಿಯೊಂದನ್ನು ನೀಡಿದೆ. ರೈತರ ಆದಾಯವನ್ನು ದ್ವಿಗುಣಗೊಳಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಹಲವು ಕಲ್ಯಾಣ ಯೋಜನೆಗಳನ್ನು ಜಾರಿಗೊಳಿಸುತ್ತಿದೆ. ಅದರಲ್ಲಿ ಪಿಎಂ ಕಿಸಾನ್ ಟ್ರ್ಯಾಕ್ಟರ್ ಯೋಜನೆಯೂ Read more…

2024ರ ವೇಳೆಗೆ ಕೃಷಿಯಲ್ಲಿ ಶೂನ್ಯ ಡೀಸೆಲ್ ಬಳಕೆ: ಕೇಂದ್ರ ಸರ್ಕಾರದ ಮಹತ್ವದ ಗುರಿ

ವಿಶ್ವದ ಮೂರನೇ ಅತಿದೊಡ್ಡ ಇಂಧನ ಗ್ರಾಹಕ, ಸಕ್ಕರೆ ಮತ್ತು ಧಾನ್ಯಗಳು ಬೆಳೆಗಾರ ಭಾರತ. ಭಾರತದ ಕೃಷಿಯಲ್ಲಿ ಡೀಸೆಲ್ ಬಳಕೆಯ ಪ್ರಮಾಣವು ಹೆಚ್ಚಿದೆ. ಇಂತಹ ದೇಶ ಮುಂದಿನ ಮೂರು ವರ್ಷಗಳೊಳಗೆ Read more…

ಇಲ್ಲಿದೆ ಕೃಷಿಗೆ ಅಗತ್ಯವಿರುವ ತಂತ್ರಜ್ಞಾನಗಳ ಮಾಹಿತಿ

ಭಾರತದ ಜಿಡಿಪಿಗೆ ಕೃಷಿ ಅಥವಾ ಇತರ ಕೃಷಿ ಸೇವೆಗಳು ದೊಡ್ಡ ಮಟ್ಟದ ಕೊಡುಗೆ ನೀಡುತ್ತಿವೆ. ಕಾಲದ ಜೊತೆ ಬದಲಾಗುತ್ತಿರುವ ತಂತ್ರಜ್ಞಾನಗಳು ಮತ್ತು ಪ್ರಗತಿ ಸಾಧನಗಳೊಂದಿಗೆ ಭಾರತೀಯ ಕೃಷಿಯು ಉತ್ತಮ Read more…

ಹೈದರಾಬಾದ್ ಪ್ರವಾಸದ ವೇಳೆ ಕಡ್ಲೆ ಗಿಡ ಕಂಡ ಕೂಡಲೇ ರುಚಿ ನೋಡಿದ ಮೋದಿ

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶನಿವಾರ ಹೈದರಾಬಾದ್‌ನಲ್ಲಿ ICRISAT(ಅರೆ-ಶುಷ್ಕ ಉಷ್ಣವಲಯಕ್ಕಾಗಿ ಅಂತರರಾಷ್ಟ್ರೀಯ ಬೆಳೆಗಳ ಸಂಶೋಧನಾ ಸಂಸ್ಥೆ) ಸುವರ್ಣ ಮಹೋತ್ಸವ ಕಾರ್ಯಕ್ರಮ ಉದ್ಘಾಟಿಸಿದರು. ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಅವರು ನಗರದ ಇಕ್ರಿಸ್ಯಾಟ್ Read more…

ಕೃಷಿಕರು, ಗ್ರಾಮೀಣ ಜನತೆಗೆ ಕೇಂದ್ರದಿಂದ ಗುಡ್ ನ್ಯೂಸ್: ಅನೇಕ ಯೋಜನೆ ಜಾರಿಗೆ ಕ್ರಮ

ನವದೆಹಲಿ: ದೇಶದ ಎಲ್ಲಾ ಗ್ರಾಮಗಳಲ್ಲಿ ಆಪ್ಟಿಕಲ್ ಫೈಬರ್ ಜಾಲ ನಿರ್ಮಿಸಿ ಇಂಟರ್ನೆಟ್ ವೇಗ ಹೆಚ್ಚಿಸಲು ಕೇಂದ್ರ ಬಜೆಟ್ ನಲ್ಲಿ ಪ್ರಸ್ತಾಪಿಸಲಾಗಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು Read more…

ಲಕ್ಷಾಂತರ ರೂಪಾಯಿ ಲಾಭ ತಂದುಕೊಡುತ್ತೆ ಈ ಬೆಳೆ

ನೌಕರಿಯೊಂದೇ ಜೀವನೋಪಾಯವಲ್ಲ. ನೀವು ಬಯಸಿದ್ರೆ ಮನೆಯಲ್ಲೇ ಕುಳಿತು ಲಕ್ಷಾಂತರ ರೂಪಾಯಿ ಗಳಿಸಬಹುದು. ಲಕ್ಷಾಂತರ ರೂಪಾಯಿ ಸಂಬಳ ಬರ್ತಿದ್ದ ಅನೇಕರು ನೌಕರಿ ಬಿಟ್ಟು ಕೃಷಿ ಕ್ಷೇತ್ರಕ್ಕಿಳಿದು ಸಾಧನೆ ಮಾಡಿದ್ದಾರೆ. ಹೊಸ Read more…

ಹೈಟೆಕ್ ಕೃಷಿ ಮಾಡುವವರಿಗೆ ಬಂಪರ್….! ಡ್ರೋನ್ ಬಳಸಲು ಭರ್ಜರಿ ಅನುದಾನ

ರೈತರಿಗೆ ಕೃಷಿ ವೆಚ್ಚವನ್ನು ಕಡಿಮೆ ಮಾಡಲು ಮತ್ತು ರೈತರ ಆದಾಯವನ್ನು ದ್ವಿಗುಣಗೊಳಿಸಲು , ಕೃಷಿಯ ಹೊಸ ತಂತ್ರಗಳನ್ನು ಉತ್ತೇಜಿಸಲಾಗುತ್ತಿದೆ. ಕೃಷಿಯ ಆಧುನಿಕ ಸಾಧನಗಳಲ್ಲಿ ಕೃಷಿಡ್ರೋನ್ ಗಳು ಕೂಡ ಒಂದಾಗಿದ್ದು, Read more…

ಮನೆಯಲ್ಲೇ ಆರ್ಗಾನಿಕ್ ಕೃಷಿ ಪ್ರಾರಂಭಿಸುವುದು ಹೇಗೆ…? ಇಲ್ಲಿದೆ ಉಪಯುಕ್ತ ಮಾಹಿತಿ

  ಕೃಷಿ ಪ್ರಾರಂಭಿಸಲು ಎಕರೆಗಟ್ಟಲೆ ಜಮೀನು ಬೇಕಿಲ್ಲಾ ಎಂದು ಹಲವು ನಗರ ಕೃಷಿಕರು ಪ್ರೂವ್ ಮಾಡಿದ್ದಾರೆ. ನೀವು ಮೆಟ್ರೋಪಾಲಿಟನ್ ನಗರದಲ್ಲಿ ವಾಸಿಸುತ್ತಿದ್ದರೂ ಸಹ ನಿಮ್ಮಲ್ಲಿ ಅಡಗಿರುವ ರೈತನಿಗೆ ಶೇಪ್ Read more…

ಮಕ್ಕಳಲ್ಲಿನ ಅಪೌಷ್ಟಿಕತೆ ತೊಲಗಿಸಲು ಮುಂದಾದ ತೋಟಗಾರಿಕೆ ಇಲಾಖೆ; ಪೌಷ್ಟಿಕ ಕೃಷಿ ಮೂಲಕ ಹೊಸ ಹೆಜ್ಜೆ

ಕಲಬುರಗಿ : ರಾಜ್ಯದ ಕಲ್ಯಾಣ ಕರ್ನಾಟಕ ಭಾಗದಲ್ಲಿನ ಹೆಚ್ಚಿನ ವಿದ್ಯಾರ್ಥಿಗಳಲ್ಲಿ ಅಪೌಷ್ಟಿಕತೆ ಕಂಡು ಬಂದ ಹಿನ್ನೆಲೆಯಲ್ಲಿ ಸರ್ಕಾರವು ಇತ್ತೀಚೆಗಷ್ಟೇ ಶಾಲೆಯಲ್ಲಿ ಮೊಟ್ಟೆ ವಿತರಣೆ ಕಾರ್ಯಕ್ರಮ ಹಮ್ಮಿಕೊಂಡಿತ್ತು. ಪರ – Read more…

ಮನೆ ತಾರಸಿ ಮೇಲೆಯೇ ದ್ರಾಕ್ಷಿ ಬೆಳೆದು ಭರ್ಜರಿ ಆದಾಯ ಪಡೆಯುತ್ತಿರುವ ರೈತ

ಮಹಾರಾಷ್ಟ್ರದ ಪುಣೆ ಜಿಲ್ಲೆಯ ಉರ್ಲಿ ಕಾಂಚನ್ ಗ್ರಾಮದ ರೈತರೊಬ್ಬರು ನಗರ ನಿವಾಸಿಗಳನ್ನು ಉತ್ತೇಜಿಸಲು ತಮ್ಮ ಮನೆಯ ತಾರಸಿಯನ್ನೆ ದ್ರಾಕ್ಷಿ ತೋಟವನ್ನಾಗಿ ಪರಿವರ್ತಿಸಿದ್ದಾರೆ. 2013 ರಲ್ಲಿ ಯುರೋಪ್‌ಗೆ ಭೇಟಿ ನೀಡಿದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...