alex Certify ಕೃಷ್ಣ ಬೈರೇಗೌಡ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಆಸ್ತಿ ಖರೀದಿ, ಮಾರಾಟಗಾರರಿಗೆ ಮತ್ತೊಂದು ಗುಡ್ ನ್ಯೂಸ್: ಇನ್ನು ರಜಾ ದಿನಗಳಲ್ಲೂ ಆಸ್ತಿ ನೋಂದಣಿ ಸೇವೆ

ಬೆಂಗಳೂರು: ಇನ್ನೂ ರಜಾ ದಿನಗಳಲ್ಲಿಯೂ ಆಸ್ತಿ ನೋಂದಣಿ ಸೇವೆ ಲಭ್ಯವಿರಲಿದೆ. ಅ. 21ರಿಂದ ಶನಿವಾರ ಮತ್ತು ಭಾನುವಾರ ಉಪ ನೋಂದಣಾಧಿಕಾರಿ ಕಚೇರಿಗಳಲ್ಲಿ ಸೇವೆ ಲಭ್ಯವಿರುತ್ತದೆ. ಪ್ರತಿ ನೋಂದಣಿ ಜಿಲ್ಲೆಯ Read more…

ರೈತರಿಗೆ ಮತ್ತೊಂದು ಗುಡ್ ನ್ಯೂಸ್: ‘ಪೋಡಿ ದುರಸ್ತಿ ಅಭಿಯಾನ’ ನಾಳೆಯಿಂದಲೇ ಶುರು

ಬೆಂಗಳೂರು: ರಾಜ್ಯಾದ್ಯಂತ ಸೆಪ್ಟೆಂಬರ್‌ 2 ರಿಂದ ಪೋಡಿ ದುರಸ್ತಿ ಅಭಿಯಾನ ಆರಂಭಿಸಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ರಾಜ್ಯದಲ್ಲಿ ಸುಮಾರು 10 ಲಕ್ಷ ರೈತರಿಗೆ ದಶಕಗಳ Read more…

ಅಕ್ರಮ –ಸಕ್ರಮ: ರೈತರಿಗೆ ಮತ್ತೊಂದು ಗುಡ್ ನ್ಯೂಸ್: ಸೆ. 2ರಿಂದ ಪೋಡಿ ದುರಸ್ತಿ ಅಭಿಯಾನ

ಬೆಂಗಳೂರು: ಸೆಪ್ಟೆಂಬರ್ 2ರಿಂದ ಪೋಡಿ ದುರಸ್ತಿ ಅಭಿಯಾನ ಕೈಗೊಳ್ಳುವಂತೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಇದರಿಂದಾಗಿ 10 ಲಕ್ಷ ರೈತರ ಸಮಸ್ಯೆಗೆ ಶಾಶ್ವತ ಪರಿಹಾರ Read more…

ರಾಜ್ಯದಲ್ಲಿ ಮಳೆಯಿಂದ ಇದುವರೆಗೆ 21 ಜನ ಸಾವು: ಸಚಿವ ಕೃಷ್ಣ ಬೈರೇಗೌಡ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಮಳೆಯಿಂದ ಇದುವರೆಗೆ 21 ಜನ ಮೃತಪಟ್ಟಿದ್ದಾರೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ. ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಮಾತನಾಡಿದ ಅವರು, ಇಂದು 15 Read more…

ರೈತರಿಗೆ ಕಂದಾಯ ಇಲಾಖೆಯಿಂದ ಮತ್ತೊಂದು ಗುಡ್ ನ್ಯೂಸ್: ಭೂ ಸುರಕ್ಷಾ ಕಾರ್ಯಕ್ರಮದಡಿ ಎಲ್ಲಾ ದಾಖಲೆ ಡಿಜಟಲೀಕರಣ

ಬಳ್ಳಾರಿ: ಭೂ ಸುರಕ್ಷಾ ಕಾರ್ಯಕ್ರಮದಡಿ ಎಲ್ಲ ದಾಖಲೆಗಳನ್ನು ಸ್ಕ್ಯಾನ್ ಮಾಡಿ, ಇಂಡೆಕ್ಸ್ ಮಾಡಿ ಡಿಜಿಟಲೀಕರಣ ಮಾಡಲಾಗಿದೆ. ಈವರೆಗೆ ಒಟ್ಟು 4,43,27,379 ಕೋಟಿ ಪುಟಗಳನ್ನು ಸ್ಕ್ಯಾನ್ ಮಾಡಲಾಗಿದೆ ಎಂದು ಕಂದಾಯ Read more…

ಸರ್ಕಾರಿ ಭೂಮಿ ಒತ್ತುವರಿದಾರರಿಗೆ ಶಾಕ್: ಸೆಪ್ಟೆಂಬರ್ ನಿಂದ ರಾಜ್ಯಾದ್ಯಂತ ತೆರವು ಕಾರ್ಯಾಚರಣೆ ಆರಂಭ

ಬೆಂಗಳೂರು: ರಾಜ್ಯದ್ಯಂತ ಸೆಪ್ಟೆಂಬರ್ ನಿಂದ ಭೂಮಿ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಲಾಗುವುದು. ಸರ್ಕಾರಿ ಭೂಮಿ ಸಂರಕ್ಷಣೆಗಾಗಿ ಆರಂಭಿಸಿದ ಲ್ಯಾಂಡ್ ಬೀಟ್ ಆ್ಯಪ್ ಆಧರಿಸಿ ತೆರವು ಕಾರ್ಯಚರಣೆ ನಡೆಸಲಾಗುವುದು ಎಂದು Read more…

ರೈತರಿಗೆ ಗುಡ್ ನ್ಯೂಸ್: ಮುಂದಿನ ತಿಂಗಳಿಂದ ಪೋಡಿ ಅಭಿಯಾನಕ್ಕೆ ಚಾಲನೆ

ಬೆಂಗಳೂರು: ಬಗರ್ ಹುಕುಂ ಅರ್ಜಿ ವಿಲೇವಾರಿ ವಿಚಾರದಲ್ಲಿ ನಿರ್ಲಕ್ಷ್ಯ ತೋರಿದ ಅಧಿಕಾರಿಗಳನ್ನು ಕಂದಾಯ ಸಚಿವ ಕೃಷ್ಣ ಬೈರೇಗೌಡ ತರಾಟೆಗೆ ತೆಗೆದುಕೊಂಡಿದ್ದಾರೆ. ವಿಕಾಸಸೌಧದಲ್ಲಿ ಸೋಮವಾರ ಕಂದಾಯ ಇಲಾಖೆ ಪ್ರಗತಿ ಪರಿಶೀಲನಾ Read more…

ರೈತರಿಗೆ ಗುಡ್ ನ್ಯೂಸ್: ವಾರದೊಳಗೆ ಬೆಳೆ ಹಾನಿ ಪರಿಹಾರ

ಶಿವಮೊಗ್ಗ: ಮಳೆಯಿಂದ ಬೆಳೆ ಹಾನಿಗೊಳಗಾದ ರೈತರಿಗೆ ವಾರದೊಳಗೆ ಪರಿಹಾರ ನೀಡಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ Read more…

ಬಿಜೆಪಿಯಲ್ಲಿ ಲಿಂಗಾಯತ ನಾಯಕರ ಮುಗಿಸಿದ್ದಾಯ್ತು, ಈಗ HDK ಟಾರ್ಗೆಟ್: ವಿಪಕ್ಷಗಳ ಪಾದಯಾತ್ರೆಗೆ ಸಚಿವ ಕೃಷ್ಣ ಬೈರೇಗೌಡ ತಿರುಗೇಟು

ಚಾಮರಾಜನಗರ: ಮುಡಾ ಹಗರಣದ ವಿರುದ್ಧ ಬಿಜೆಪಿ-ಜೆಡಿಎಸ್ ಪಾದಯಾತ್ರೆಗೆ ಪ್ರತಿಕ್ರಿಯಿಸಿರುವ ಸಚಿವ ಕೃಷ್ಣ ಬೈರೇಗೌಡ, ಬಿಜೆಪಿಯಲ್ಲಿ ಲಿಂಗಾಯತ ನಾಯಕರ ಮುಗಿಸಿದ್ದಾಯ್ತು ಈಗ ಹೆಚ್.ಡಿ.ಕುಮಾರಸ್ವಾಮಿಯನ್ನು ಟಾರ್ಗೆಟ್ ಮಾಡಿದ್ದಾರೆ ಎಂದು ಟಾಂಗ್ ನೀಡಿದ್ದಾರೆ. Read more…

GOOD NEWS: ಪ್ರವಾಹದಲ್ಲಿ ಮನೆ ಕಳೆದುಕೊಂಡವರಿಗೆ 2.5 ಲಕ್ಷ ರೂ. ಪರಿಹಾರ ಜತೆಗೆ ಹೊಸ ಮನೆ

ಮಡಿಕೇರಿ: ಪ್ರವಾಹದಿಂದ ಮನೆ ಕಳೆದುಕೊಂಡವರಿಗೆ 2.5 ಲಕ್ಷ ರೂಪಾಯಿ ಪರಿಹಾರ ಹಾಗೂ ಹೊಸ ಮನೆ ಕಟ್ಟಿಸಿ ಕೊಡುತ್ತೇವೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ಕೊಡಗು ಜಿಲ್ಲೆಯ Read more…

ರಾಜ್ಯದಲ್ಲಿ ಮಳೆ ಹೆಚ್ಚಾಗಿ 44000 ಹೆಕ್ಟೇರ್ ಕೃಷಿ ಬೆಳೆ ಹಾನಿ: ಪರಿಹಾರ ನೀಡಲು ಸರ್ವೇ

ಬೆಳಗಾವಿ: ರಾಜ್ಯದಲ್ಲಿ ಮಳೆ ಹೆಚ್ಚಾಗಿ 44,000 ಹೆಕ್ಟರ್ ಕೃಷಿ ಭೂಮಿಯಲ್ಲಿ ಬೆಳೆ ಹಾನಿಯಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ಅಥಣಿಯಲ್ಲಿ ಪ್ರವಾಹ ಪ್ರದೇಶಗಳಿಗೆ ಭೇಟಿ ನೀಡಿ Read more…

ನದಿ ನೀರು, ಹೊಳೆಗಳಲ್ಲಿ ಹುಚ್ಚಾಟವಾಡಿದರೆ ಲಾಠಿ ರುಚಿ ತೋರಿಸಿ; ಡಿಸಿ, ಎಸ್ ಪಿಗಳಿಗೆ ಸಚಿವರ ಖಡಕ್ ಸೂಚನೆ

ಬಾಗಲಕೋಟೆ: ರಾಜ್ಯದಲ್ಲಿ ಮಳೆ ಅಬ್ಬರ ಜೊರಾಗಿದ್ದು, ನದಿ, ಹಳ್ಳಕೊಳ್ಳಗಳು ಅಪಾಯದ ಮಟ್ಟಮೀರಿ ಹರಿಯುತ್ತಿವೆ. ಹಲವೆಡೆ ಸೇತುವೆಗಳು ಜಲಾವೃತಗೊಂಡಿವೆ. ಇಂತಹ ಸಂದರ್ಭಗಳಲ್ಲಿ ಹಲವರು ನದಿಗಳಿಗೆ ಇಳಿದು, ತುಂಬಿ ಹರಿಯುತ್ತಿರುವ ಸೇತುವೆಗಳ Read more…

ರೈತರ ಖಾತೆಗಳಿಗೆ ನೇರವಾಗಿ ಬೆಳೆ ಹಾನಿ ಪರಿಹಾರ ಪಾವತಿ

ಬೆಂಗಳೂರು: ರೈತರ ಖಾತೆಗಳಿಗೆ ಬೆಳೆ ಹಾನಿ ಪರಿಹಾರ ಮೊತ್ತ ಜಮಾ ಮಾಡಲಾಗುತ್ತಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ವಿಧಾನ ಪರಿಷತ್ ನಲ್ಲಿ ಕೇಶವ ಪ್ರಸಾದ್ ಅವರ Read more…

ಮಳೆಯಿಂದ ಮನೆ ಹಾನಿಯಾದಲ್ಲಿ ವಸತಿ ಯೋಜನೆಯಡಿ ಮನೆ

ಬೆಂಗಳೂರು: ಹೆಚ್ಚು ಮಳೆಯಾದ ಜಿಲ್ಲೆಯ ಅಧಿಕಾರಿಗಳ ಜೊತೆಗೆ ಸಭೆ ನಡೆಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ವಿವಿಧ ಜಿಲ್ಲೆಗಳ ಏಳರಿಂದ ಎಂಟು ಇಲಾಖೆ ಅಧಿಕಾರಿಗಳ ಜೊತೆಗೆ Read more…

1000 ಗ್ರಾಮ ಆಡಳಿತಾಧಿಕಾರಿಗಳು, 750 ಸರ್ಕಾರಿ ಸರ್ವೆಯರ್, 35 ಎಡಿಎಲ್ಆರ್ ಗಳ ನೇಮಕಾತಿ

ಬೆಂಗಳೂರು: ಸರ್ವೆ ಇಲಾಖೆಯಲ್ಲಿನ ಅನೇಕ ಸಮಸ್ಯೆಗಳಿಂದ ರೈತರು ಸಂಕಷ್ಟಕ್ಕೀಡಾಗಿರುವುದು ಸರ್ಕಾರ ಗಮನದಲ್ಲಿದೆ. ಒಂದು ಸಾವಿರ ಗ್ರಾಮ ಲೆಕ್ಕಗರು, 750 ಸರ್ವೆಯರ್ ಗಳನ್ನು ನೇಮಕ ಮಾಡುವ ಮೂಲಕ ಸಮಸ್ಯೆ ಬಗೆಹರಿಸಲು Read more…

43 ADLR, 1 ಸಾವಿರ ಗ್ರಾಮ ಲೆಕ್ಕಿಗರು, 767 ಸರ್ವೆಯರ್ ಗಳ ನೇಮಕಾತಿ

  ಮೈಸೂರು: ಭೂಮಾಪಕರ ಸಮಸ್ಯೆ ಬಗೆಹರಿಸಲು 767 ಸರ್ವೆಯರ್ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಹೆಚ್ಚುವರಿಯಾಗಿ 300 Read more…

ರೈತರೇ ಗಮನಿಸಿ: ಪಹಣಿ- ಆಧಾರ್ ಜೋಡಣೆಗೆ ಜುಲೈ ಅಂತಿಮ ಗಡುವು

ಕಲಬುರಗಿ: ಪಹಣಿ -ಆಧಾರ್ ಲಿಂಕ್ ಮಾಡಲು ಜುಲೈಗೆ ಅಂತಿಮ ಗಡುವು ನೀಡಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ. ಕಲಬುರಗಿ ಡಿಸಿ ಕಚೇರಿ ಸಭಾಂಗಣದಲ್ಲಿ ಕಂದಾಯ ಇಲಾಖೆ Read more…

ಶುಭ ಸುದ್ದಿ: 1 ಸಾವಿರ ಗ್ರಾಮ ಲೆಕ್ಕಾಧಿಕಾರಿಗಳ ನೇಮಕಾತಿ

ಬೆಂಗಳೂರು: ಉದ್ಯೋಗಾಕಾಂಕ್ಷಿಗಳಿಗೆ ಶುಭ ಸುದ್ದಿ ಇಲ್ಲಿದೆ. ರಾಜ್ಯದಲ್ಲಿ ಹೊಸದಾಗಿ 1 ಸಾವಿರ ಗ್ರಾಮ ಲೆಕ್ಕಾಧಿಕಾರಿಗಳ ನೇಮಕಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ಕಂದಾಯ Read more…

ರೈತರಿಗೆ ಮತ್ತೊಂದು ಗುಡ್ ನ್ಯೂಸ್: ಖಾತೆಗೆ ತಲಾ 3 ಸಾವಿರ ರೂ. ಜಮಾ

ಕಲಬುರಗಿ: 18 ಲಕ್ಷ ರೈತರಿಗೆ 500 ಕೋಟಿ ರೂ. ಬರ ಪರಿಹಾರ ವಿತರಣೆಗೆ ಸರ್ಕಾರ ಮುಂದಾಗಿದೆ. ಕಂದಾಯ ಸಚಿವ ಕೃಷ್ಣ ಬೈರೇಗೌಡ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಕಲಬುರಗಿ Read more…

ಅಂಗನವಾಡಿ, ಆಶಾ, ಬಿಸಿಯೂಟ ಕಾರ್ಯಕರ್ತೆಯರ ಗೌರವಧನ, ವಸತಿ ಯೋಜನೆ ಫಲಾನುಭವಿಗಳ ವಂತಿಕೆ ಹೆಚ್ಚಳಕ್ಕೆ ಕೇಂದ್ರಕ್ಕೆ ಮನವಿ

ಬೆಂಗಳೂರು: ಅಂಗನವಾಡಿ, ಆಶಾ, ಬಿಸಿಯೂಟ ಕಾರ್ಯಕರ್ತೆಯರ ಗೌರವಧನ ಹೆಚ್ಚಳ, ವಸತಿ ಯೋಜನೆ ಫಲಾನುಭವಿಗಳ ವಂತಿಕೆ ಹೆಚ್ಚಳಕ್ಕೆ ಕೇಂದ್ರಕ್ಕೆ ಮನವಿ ಮಾಡಲಾಗಿದೆ. ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಕೇಂದ್ರ Read more…

ಆರ್.ಟಿ.ಸಿ.ಗೆ ಆಧಾರ್ ಜೋಡಣೆ: ಹೆಚ್ಚುವರಿ ಗೋಮಾಳ ಭೂಮಿ ಹಂಚಿಕೆ: ಕೃಷ್ಣ ಬೈರೇಗೌಡ

ಬೆಳಗಾವಿ: ಸಮರ್ಪಕ ಬೆಳೆ ಸಮೀಕ್ಷೆ; ಭೂ ಆಧಾರ ಯೋಜನೆಯಡಿ ಆರ್.ಟಿ.ಸಿ.ಗಳನ್ನು ಆಧಾರ್ ಸಂಖ್ಯೆಗೆ ಜೋಡಣೆ; ಸರಕಾರಿ ಜಮೀನು ಅತಿಕ್ರಮಣ ತಡೆಗೆ ನಿಯಮಿತವಾಗಿ ಲ್ಯಾಂಡ್ ಬೀಟ್; ತಹಶೀಲ್ದಾರ, ಉಪ ವಿಭಾಗಾಧಿಕಾರಿಗಳು‌ Read more…

ರಾಜ್ಯದ ರೈತರಿಗೆ ಗುಡ್ ನ್ಯೂಸ್: ಖಾತೆಗೆ ಬರ ಪರಿಹಾರ ಮೊತ್ತ ಜಮಾ

ಬೆಳಗಾವಿ: ರಾಜ್ಯದ 35 ಲಕ್ಷ ರೈತರ ಖಾತೆಗಳಿಗೆ ನೇರವಾಗಿ ಬರ ಪರಿಹಾರ ಮೊತ್ತ ಜಮಾ ಮಾಡಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ Read more…

ಒತ್ತುವರಿದಾರರಿಗೆ ಶಾಕ್: ಸರ್ಕಾರಿ ಜಮೀನು ರಕ್ಷಣೆಗೆ ‘ಲ್ಯಾಂಡ್ ಬೀಟ್ ಪ್ರೋಗ್ರಾಂ’ಗೆ ಚಾಲನೆ

ಬೆಂಗಳೂರು: ಸರ್ಕಾರಿ ಜಮೀನುಗಳ ರಕ್ಷಣೆಗೆ ಲ್ಯಾಂಡ್ ಬೀಟ್ ಪ್ರೋಗ್ರಾಂಗೆ ಚಾಲನೆ ನೀಡಲಾಗಿದೆ. 14 ಲಕ್ಷ ಸರ್ಕಾರಿ ಆಸ್ತಿಗಳ ಸರ್ವೆ ಸಂಖ್ಯೆ, ಭೌಗೋಳಿಕ ಗಡಿ ಸೇರಿದಂತೆ ಡಿಜಿಟಲ್ ದಾಖಲೆ ಒಳಗೊಂಡ Read more…

ರೈತರ ಖಾತೆಗೆ 3000 ರೂ.ವರೆಗೆ ಜಮಾ: ಸಚಿವ ಕೃಷ್ಣ ಬೈರೇಗೌಡ ಮಾಹಿತಿ

ಬೆಂಗಳೂರು: ಬರ ಪರಿಹಾರವನ್ನು ಸುಪ್ರೀಂ ಕೋರ್ಟಿಗೆ ಹೋಗಿ ಪಡೆದುಕೊಂಡು ಬಂದಿದ್ದೇವೆ. ಮೇ ಮೊದಲ ವಾರ 27.5 ಲಕ್ಷ ರೈತರಿಗೆ ಬರ ಪರಿಹಾರ ನೀಡಿದ್ದೇವೆ ಎಂದು ಕಂದಾಯ ಸಚಿವ ಕೃಷ್ಣ Read more…

ರೈತರಿಗೆ ಮತ್ತೊಂದು ಗುಡ್ ನ್ಯೂಸ್: ಇ- ಚಾವಡಿಯಲ್ಲಿ ಕಂದಾಯ ಇಲಾಖೆಗೆ ಸಂಬಂಧಿಸಿದ ಎಲ್ಲಾ ಆ್ಯಪ್ ಲಭ್ಯ

 ಬೆಂಗಳೂರು: ರೈತರಿಗೆ ಸಹಕಾರಿಯಾಗಿರುವ ಕಂದಾಯ ಇಲಾಖೆಗೆ ಸಂಬಂಧಿಸಿದ ಎಲ್ಲಾ ಮೊಬೈಲ್ ಆ್ಯಪ್ ಗಳೂ ಇನ್ನು ಮುಂದೆ ಇ-ಚಾವಡಿ ಎಂಬ ಒಂದೇ ವೆಬ್ ಸೈಟ್ ನಲ್ಲಿ ಲಭ್ಯವಾಗಲಿವೆ. ಶೀಘ್ರದಲ್ಲೇ ಲಾಂಚ್ Read more…

ಬರ ಪರಿಹಾರದ ನಿರೀಕ್ಷೆಯಲ್ಲಿರುವ ರೈತರಿಗೆ ಇಲ್ಲಿದೆ ಮಹತ್ವದ ಮಾಹಿತಿ

ಬರ ಪರಿಹಾರದ ನಿರೀಕ್ಷೆಯಲ್ಲಿರುವ ರೈತರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಸಣ್ಣ ಮತ್ತು ಅತಿ ಸಣ್ಣ ಒಣ ಬೇಸಾಯ ಮಾಡುವ ಸುಮಾರು 16 ಲಕ್ಷ ರೈತ ಕುಟುಂಬಗಳಿಗೆ ಬರಗಾಲದಿಂದ ಆಗಿರುವ Read more…

ಸಂಜೆ 5:30ರೊಳಗೆ ರೇವಣ್ಣ ವಿಚಾರಣೆಗೆ ಹಾಜರಾಗಬೇಕು; ಇಲ್ಲದಿದ್ದರೆ ತನಿಖಾಧಿಕಾರಿಗಳಿಂದ ಕ್ರಮ; ಸಚಿವ ಕೃಷ್ಣ ಬೈರೇಗೌಡ

ರಾಯಚೂರು: ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣ, ಸಂತ್ರಸ್ತ ಮಹಿಳೆ ಕಿಡ್ನ್ಯಾಪ್ ಕೇಸ್ ಗೆ ಸಂಬಂಧಿಸಿದಂತೆ ಶಾಸಕ ಹೆಚ್.ಡಿ.ರೇವಣ್ಣಗೆ ಎಸ್ ಐಟಿ ಮುಂದೆ ಹಾಜರಾಗಲು ಇಂದು ಸಂಜೆ 5:30ರ ಡೆಡ್ Read more…

ರಾಜ್ಯದ ಜನತೆಗೆ ಗುಡ್ ನ್ಯೂಸ್: ಆಸ್ತಿ ನೋಂದಣಿ, ಖಾತೆ ವರ್ಗಾವಣೆ ಸೇರಿ ಭಾನುವಾರವೂ ಕಂದಾಯ ಇಲಾಖೆ ಸೇವೆ

ಬೆಂಗಳೂರು: ಆಸ್ತಿ ನೋಂದಣಿ, ಖಾತೆ ವರ್ಗಾವಣೆ ಸೇರಿದಂತೆ ಕಂದಾಯ ಇಲಾಖೆಯ ಸೇವೆಗಳನ್ನು ಭಾನುವಾರವೂ ಪಡೆದುಕೊಳ್ಳಬಹುದು. ಸಾರ್ವಜನಿಕರಿಗೆ ಅನುಕೂಲವಾಗುವಂತೆ ಭಾನುವಾರವೂ ಸಬ್ ರಿಜಿಸ್ಟ್ರಾರ್ ಕಚೇರಿಗಳನ್ನು ತೆರೆಯಲಾಗುವುದು ಎಂದು ಕಂದಾಯ ಇಲಾಖೆ Read more…

ರಾಜ್ಯದ ಜನತೆಗೆ ಗುಡ್ ನ್ಯೂಸ್: ಇಂದಿನಿಂದ ಮ್ಯುಟೇಷನ್ ಮಾಹಿತಿ ಸ್ವಯಂ ಪರಿಷ್ಕರಣೆ ಹೊಸ ವ್ಯವಸ್ಥೆ ಜಾರಿ: ಏ. 1 ರಿಂದ ಪಹಣಿಗೆ ಆಧಾರ್ ಜೋಡಣೆ

ಬೆಂಗಳೂರು: ಮ್ಯುಟೇಷನ್ ಮಾಹಿತಿಗಳ ಸ್ವಯಂಚಾಲಿತ ಪರಿಷ್ಕರಣೆ ಹೊಸ ವ್ಯವಸ್ಥೆ ಇಂದಿನಿಂದ ಜಾರಿಯಾಗಲಿದೆ. ಏಪ್ರಿಲ್ 1ರಿಂದ ಪಹಣಿಗೆ ಆಧಾರ್ ಜೋಡಣೆ ಕಾರ್ಯ ಕೈಗೊಳ್ಳುವುದಾಗಿ ಕಂದಾಯ ಸಚಿವ ಕೃಷ್ಣಭೈರೇಗೌಡ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ Read more…

ರಜಾ ದಿನ ಭಾನುವಾರವೂ ಸಬ್ ರಿಜಿಸ್ಟ್ರಾರ್ ಕಚೇರಿ ಓಪನ್: ಆಸ್ತಿ ನೋಂದಣಿಗೆ ಆಧಾರ್ ದೃಢೀಕರಣ

ಬೆಂಗಳೂರು: ನಕಲಿ ದಾಖಲೆ ಸೃಷ್ಟಿಸಿ ಬೇರೆಯವರ ಆಸ್ತಿ ಕಬಳಿಕೆ ಮಾಡುವುದನ್ನು ತಡೆಯಲು ಆಸ್ತಿ ನೋಂದಣಿಗೆ ಆಧಾರ್ ದೃಢೀಕರಣ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ. ಕಂದಾಯ ಸಚಿವ ಕೃಷ್ಣ ಬೈರೇಗೌಡ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...