alex Certify ಕೃಷ್ಣ ಬೈರೇಗೌಡ | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬರಪೀಡಿತ ಪ್ರದೇಶ ಘೋಷಣೆ ಮಾನದಂಡ ಬದಲಾವಣೆಗೆ ಕೇಂದ್ರಕ್ಕೆ ಪತ್ರ

ಬೆಂಗಳೂರು: ಬರಪೀಡಿತ ಪ್ರದೇಶ ಘೋಷಣೆಗೆ ಇರುವ ಮಾನದಂಡ ಬದಲಾಯಿಸುವಂತೆ ಕೇಂದ್ರ ಸರ್ಕಾರಕ್ಕೆ ಶೀಘ್ರವೇ ಪತ್ರ ಬರೆಯುವುದಾಗಿ ಕಂದಾಯ ಸಚಿವ ಕೃಷ್ಣಭೈರೇಗೌಡ ತಿಳಿಸಿದ್ದಾರೆ. ವಿಧಾನಸಭೆಯಲ್ಲಿ ಶಾಸಕರು ಬರಗಾಲ ಘೋಷಣೆಗೆ ಒತ್ತಾಯಿಸಿದ Read more…

ಸರ್ಕಾರಿ ಜಮೀನು ರಕ್ಷಣೆಗೆ ಮಹತ್ವದ ಕ್ರಮ: ಪ್ರತಿ ತಿಂಗಳು ಒತ್ತುವರಿ ತೆರವು ಅಭಿಯಾನ, ಬೀಟ್ ವ್ಯವಸ್ಥೆ ಜಾರಿಗೆ ತೀರ್ಮಾನ

ಬೆಂಗಳೂರು: ಒತ್ತುವರಿ ತೆರವು ಮಾಡಿದ ಸರ್ಕಾರಿ ಜಮೀನು ಮೇಲೆ ನಿಗಾ ಇಡಲು ಕ್ರಮ ಕೈಗೊಳ್ಳಲಿದ್ದು, ಇದಕ್ಕಾಗಿ ಬೀಟ್ ವ್ಯವಸ್ಥೆ ಜಾರಿಗೊಳಿಸಲಾಗುವುದು. ಕಂದಾಯ ಇಲಾಖೆ ಸಿಬ್ಬಂದಿಯನ್ನು ಬಳಸಿಕೊಂಡು ಬೀಟ್ ವ್ಯವಸ್ಥೆ Read more…

ಮುದ್ರಾಂಕ ಶುಲ್ಕ ಹೆಚ್ಚಳ ಇಲ್ಲ, ಜಮೀನು ಮಾರ್ಗಸೂಚಿ ದರ ಪರಿಷ್ಕರಣೆ: ಕೃಷ್ಣ ಬೈರೇಗೌಡ

ಬೆಂಗಳೂರು: ಜಮೀನಿನ ಮಾರ್ಗಸೂಚಿ ದರ ಪರಿಷ್ಕರಣೆಯಾಗಿ ನಾಲ್ಕೂವರೆ ವರ್ಷಗಳಾಗಿದ್ದು, ಮಾರ್ಗಸೂಚಿತರ ಪರಿಷ್ಕರಣೆಗೆ ಚಿಂತನೆ ನಡೆದಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ವಿಧಾನ ಪರಿಷತ್ ನಲ್ಲಿ ಪ್ರಶ್ನೋತ್ತರ Read more…

ಕೆಲ ಜಿಲ್ಲೆಗಳಲ್ಲಿ ಮಳೆ ಕೊರತೆ: ತಿಂಗಳಾಂತ್ಯಕ್ಕೆ ಮೋಡ ಬಿತ್ತನೆ ಬಗ್ಗೆ ಪರಿಶೀಲನೆ

ಕಾರವಾರ: ರಾಜ್ಯಕ್ಕೆ ಮುಂಗಾರು ಪ್ರವೇಶವಾಗಿದ್ದರೂ ಗೆಲುವು ಜಿಲ್ಲೆಗಳಲ್ಲಿ ಮಳೆ ಕೊರತೆ ಕಂಡು ಬಂದಿದೆ. ಜುಲೈ ಕೊನೆಯ ವಾರದವರೆಗೆ ಕಾದು ನೋಡಿ ಮೋಡ ಬಿತ್ತನೆ ಬಗ್ಗೆ ಚಿಂತನೆ ನಡೆಸುವುದಾಗಿ ಕಂದಾಯ Read more…

ಜುಲೈ 15 ರ ಬಳಿಕ ರಾಜ್ಯದ ಬರಪೀಡಿತ ಗ್ರಾಮಗಳ ಘೋಷಣೆ : ಸಚಿವ ಕೃಷ್ಣಬೈರೇಗೌಡ

ಬೆಂಗಳೂರು : ಮಳೆ ಪ್ರಮಾಣವನ್ನು ಗಮನಿಸಿ ಜುಲೈ 15 ರ ಬಳಿಕ ರಾಜ್ಯದಲ್ಲಿ ಬರಪೀಡಿತ ಗ್ರಾಮಗಳ ಘೋಷಣೆ ಮಾಡಲಾಗುವುದು ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ತಿಳಿಸಿದ್ದಾರೆ. ವಿಧಾನಸಭೆಯಲ್ಲಿ ಮಾತನಾಡಿದ Read more…

2.82 ಲಕ್ಷ ಎಕರೆ ಜಮೀನು ಒತ್ತುವರಿ ತೆರವು: ರೈತರ ಜಮೀನು ಕೈಬಿಡಲು ಕ್ರಮದ ಭರವಸೆ

ಬೆಂಗಳೂರು: ರಾಜ್ಯದಲ್ಲಿ 2,82,130 ಎಕರೆ ಸರ್ಕಾರಿ ಜಮೀನು ಒತ್ತುವರಿಯಾಗಿದ್ದು, ಒತ್ತುವರಿ ತೆರವುಗೊಳಿಸುವಂತೆ ಆಯಾ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ವಿಧಾನ ಪರಿಷತ್ ನಲ್ಲಿ ತಿಳಿಸಿದ್ದಾರೆ. Read more…

ಕಂದಾಯ ಇಲಾಖೆಗೆ ಹೈಟೆಕ್ ಸ್ಪರ್ಶ: ಜನರಿಗೆ ಅನುಕೂಲ ಕಲ್ಪಿಸಲು ಕ್ರಮ

ಬೆಳಗಾವಿ: ಕಂದಾಯ ಇಲಾಖೆಗೆ ಹೈಟೆಕ್ ಸ್ಪರ್ಶ ನೀಡಲಾಗುವುದು. ಜನರಿಗೆ ಆಗುತ್ತಿರುವ ತೊಂದರೆ ನೀಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಂದಾಯ Read more…

ಕಂದಾಯ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗೆ ಸಚಿವ ಕೃಷ್ಣ ಬೈರೇಗೌಡ ಮಹತ್ವದ ಸೂಚನೆ

ಬೆಂಗಳೂರು: ಕಂದಾಯ ಇಲಾಖೆ ವತಿಯಿಂದ ವಿವಿಧ ಹಂತಗಳಲ್ಲಿ ಆಯೋಜಿಸುವ ಸಭೆ, ಸಮಾರಂಭಗಳಲ್ಲಿ ಕೆಳಕಂಡ ಸೂಚನೆಗಳನ್ನು ಕಡ್ಡಾಯವಾಗಿ ಎಲ್ಲಾ ಅಧಿಕಾರಿಗಳು ಸಿಬ್ಬಂದಿ ಅನುಸರಿಸಬೇಕೆಂದು ಸಚಿವ ಕೃಷ್ಣಭೈರೇಗೌಡ ಸೂಚನೆ ನೀಡಿದ್ದಾರೆ. ಆಡಂಬರ Read more…

ಭೂಕುಸಿತ ಸಾಧ್ಯತೆ: ಕಟ್ಟೆಚ್ಚರ ವಹಿಸಲು ಸಚಿವ ಕೃಷ್ಣ ಭೈರೇಗೌಡ ಸೂಚನೆ

ಬೆಂಗಳೂರು: ಭೂಕುಸಿತ ಉಂಟಾಗುವ ಸಾಧ್ಯತೆ ಹಿನ್ನಲೆಯಲ್ಲಿ ಎಚ್ಚರಿಕೆ ವಹಿಸಲು ಅಧಿಕಾರಿಗಳಿಗೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಸೂಚನೆ ನೀಡಿದ್ದಾರೆ. 2018 ರಲ್ಲಿ ಭೂಕುಸಿತದಿಂದ ಕನಿಷ್ಠ 21ಕ್ಕೂ ಅಧಿಕ ಜನ Read more…

ಮಹಿಳೆಯರಿಗೆ ಗುಡ್ ನ್ಯೂಸ್: ಗೃಹಲಕ್ಷ್ಮಿ ಯೋಜನೆಗೆ ಮನೆ ಬಾಗಿಲಲ್ಲೇ ಅರ್ಜಿ, ಪಿಂಚಣಿದಾರರಿಗೂ ಸಹಾಯಧನ

ಬೆಂಗಳೂರು: ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಸರಳವಾಗಿಸಲು ಕ್ರಮ ಕೈಗೊಳ್ಳಲಾಗಿದೆ. ಕಂದಾಯ ಇಲಾಖೆ ನೇಮಿಸುವ ಸಿಬ್ಬಂದಿ ಫಲಾನುಭವಿಗಳ ಮನೆ ಬಾಗಿಲಿಗೆ ತೆರಳಿ ಅರ್ಜಿ ಸ್ವೀಕರಿಸುವ ವ್ಯವಸ್ಥೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...