alex Certify ಕೆಇಎ | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ವೈದ್ಯಕೀಯ ಕೋರ್ಸ್ ಪ್ರವೇಶ: ಪಿಜಿ ನೀಟ್ ಪ್ರವೇಶ ನೋಂದಣಿಗೆ ಕಾಲಾವಕಾಶ ವಿಸ್ತರಣೆ

ಬೆಂಗಳೂರು: ಪಿಜಿ ನೀಟ್ ವೈದ್ಯಕೀಯ ಕೋರ್ಸ ಗಳ ಪ್ರವೇಶಕ್ಕೆ ಆನ್ಲೈನ್ ಮೂಲಕ ನೋಂದಣಿ ಮಾಡಿಕೊಳ್ಳಲು ಅಕ್ಟೋಬರ್ 7ರ ಮಧ್ಯಾಹ್ನ 2 ಗಂಟೆಗೆ ಕಾಲಾವಕಾಶ ವಿಸ್ತರಿಸಲಾಗಿದೆ. ನೋಂದಣಿ ಮಾಡದಿರುವ ಅಭ್ಯರ್ಥಿಗಳು Read more…

ಮತ್ತೆ 596 ವೈದ್ಯಕೀಯ ಸೀಟು ಲಭ್ಯ: ಕೆಇಎ ಮಾಹಿತಿ

ಎರಡನೇ ಸುತ್ತಿನ ಸೀಟು ಹಂಚಿಕೆ ನಂತರ ಉಳಿದಿರುವ 596 ವೈದ್ಯಕೀಯ ಸೀಟುಗಳು ಮಾಪ್ ಆಪ್ ಸುತ್ತಿಗೆ ಲಭ್ಯವಿವೆ. ಇವುಗಳ ವಿವರಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ವೆಬ್ಸೈಟ್ ನಲ್ಲಿ ಪ್ರಕಟಿಸಲಾಗಿದೆ. Read more…

ಅ. 3 ರಂದು ಕ್ಯಾಮೆರಾ ಕಣ್ಗಾವಲಲ್ಲಿ 402 PSI ಹುದ್ದೆಗಳಿಗೆ ಲಿಖಿತ ಪರೀಕ್ಷೆ

ಬೆಂಗಳೂರು: 402 ಪೊಲೀಸ್ ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ನೇಮಕಾತಿಗೆ ಅ. 3ರಂದು ಲಿಖಿತ ಪರೀಕ್ಷೆ ನಡೆಯಲಿದ್ದು, ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಎಲ್ಲಾ ಸಿದ್ಧತೆ ಮಾಡಿಕೊಂಡಿದೆ. ವಿಜಯಪುರ, ಬೆಂಗಳೂರು, ಶಿವಮೊಗ್ಗ, Read more…

ಎಂಬಿಎ, ಎಂಸಿಎ ಸೇರಿ ವಿವಿಧ ಕೋರ್ಸ್ ಗಳ ಪ್ರವೇಶಕ್ಕೆ ಪಿಜಿ ಸಿಇಟಿ ಫಲಿತಾಂಶ ಪ್ರಕಟ

ಬೆಂಗಳೂರು: ಎಂಬಿಎ, ಎಂಸಿಎ, ಎಂಇ, ಆರ್ಕಿಟೆಕ್ಚರ್ ಕೋರ್ಸ್ ಗಳ ಪ್ರವೇಶಕ್ಕೆ ನಡೆಸಿದ್ದ ಪಿಜಿ ಸಿಇಟಿ -2024ರ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ಪ್ರಕಟಿಸಿದೆ. ಈ ಫಲಿತಾಂಶ ಆಧರಿಸಿ ವೆರಿಫಿಕೇಶನ್ Read more…

ದ್ವಿತೀಯ ಪಿಯುಸಿ 3ನೇ ಪರೀಕ್ಷೆಯಲ್ಲಿ ಪಾಸಾದವರಿಗೆ ಆಪ್ಷನ್ ದಾಖಲಿಸಲು ಲಿಂಕ್ ಬಿಡುಗಡೆ

ಬೆಂಗಳೂರು: ದ್ವಿತೀಯ ಪಿಯುಸಿ ಮೂರನೇ ಪರೀಕ್ಷೆಯಲ್ಲಿ ಪಾಸಾದ ಅಭ್ಯರ್ಥಿಗಳಿಗೆ ಯುಜಿ ಸಿಐಟಿ ಎರಡನೇ ಮುಂದುವರೆದ ಸುತ್ತಿನಲ್ಲಿ ಸೀಟು ಹಂಚಿಕೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅವಕಾಶ ಕಲ್ಪಿಸಿದ್ದು, ಶನಿವಾರದಿಂದಲೇ ಆದ್ಯತಾ Read more…

UG CET ಇಂಜಿನಿಯರಿಂಗ್ ಕೋರ್ಸ್ ಪ್ರವೇಶಕ್ಕೆ ಸೀಟು ಸಿಗದವರಿಗೆ ಸೆ. 30 ರಿಂದ ಅವಕಾಶ: ಸೀಟು ರದ್ದುಪಡಿಸಿದರೆ ಶುಲ್ಕದ 5 ಪಟ್ಟು ದಂಡ

ಬೆಂಗಳೂರು: UGCET ಎಂಜಿನಿಯರಿಂಗ್ ಇತ್ಯಾದಿ ಕೋರ್ಸ್ ಗಳ ಪ್ರವೇಶಕ್ಕೆ ಇದುವರೆಗೂ ಸೀಟು ಸಿಗದೇ ಇರುವವರು, ಮೊದಲ ಸುತ್ತಿನಲ್ಲಿ Choice & Options ದಾಖಲು ಮಾಡದವರಿಗೆ 2nd Extended ಸುತ್ತಿನಲ್ಲಿ Read more…

ಸಿಇಟಿ, ನೀಟ್ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ: 2ನೇ ಸುತ್ತಿನ ಸೀಟು ಹಂಚಿಕೆಯಾದವರಿಗೆ ಪ್ರವೇಶಕ್ಕೆ ದಿನಾಂಕ ವಿಸ್ತರಣೆ

ಬೆಂಗಳೂರು: ಯುಜಿ ಸಿಇಟಿ ಮತ್ತು ಯುಜಿ ನೀಟ್ ಎರಡನೇ ಸುತ್ತಿನಲ್ಲಿ ಸೀಟು ಹಂಚಿಕೆಯಾದವರಿಗೆ ಪ್ರವೇಶ ಪ್ರಕ್ರಿಯೆ ಮುಗಿಸಿಕೊಳ್ಳಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ದಿನಾಂಕ ವಿಸ್ತರಿಸಿದೆ. ಸಿಇಟಿ ಸೀಟು ಪಡೆದವರು Read more…

ಬಿಎಂಟಿಸಿ ನಿರ್ವಾಹಕರ ಹುದ್ದೆ ನೇಮಕಾತಿ: ಅಭ್ಯರ್ಥಿಗಳ ಅಂತಿಮ ಅಂಕಪಟ್ಟಿ ಪ್ರಕಟ

ಬೆಂಗಳೂರು: ಬಿಎಂಟಿಸಿಯಲ್ಲಿ ಖಾಲಿ ಇರುವ ಉಳಿಕೆ ಮೂಲ ವೃಂದದ ಹುದ್ದೆಗಳಿಗೆ ನಡೆಸಲಾದ ನಿರ್ವಾಹಕರ ಹುದ್ದೆಯ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಅಭ್ಯರ್ಥಿಗಳು ಪಡೆದ ಅಂತಿಮ ಅಂಕಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ಪ್ರಕಟಿಸಿದೆ. Read more…

ಯುಜಿ ಸಿಇಟಿ, ನೀಟ್ 2ನೇ ಸುತ್ತಿನ ಸೀಟು ಹಂಚಿಕೆ ಅಂತಿಮ ಫಲಿತಾಂಶ ಪ್ರಕಟ

ಬೆಂಗಳೂರು: ಯುಜಿ ಸಿಇಟಿ ಮತ್ತು ಯುಜಿ ನೀಟ್ ಎರಡನೇ ಸುತ್ತಿನ ಸೀಟು ಹಂಚಿಕೆಯ ಅಂತಿಮ ಫಲಿತಾಂಶವನ್ನು ವೆಬ್ಸೈಟ್ ನಲ್ಲಿ ಪ್ರಕಟಿಸಲಾಗಿದೆ ಎಂದು ಕರ್ನಾಟಕ ಪರೀಕ್ಷೆ ಪ್ರಾಧಿಕಾರ(KEA) ತಿಳಿಸಿದೆ. ಇಂಜಿನಿಯರಿಂಗ್ Read more…

ಯುಜಿ ಸಿಇಟಿ, ನೀಟ್ ಅಭ್ಯರ್ಥಿಗಳೇ ಗಮನಿಸಿ: ಸೀಟು ಹಂಚಿಕೆ ಬಗ್ಗೆ ಕೆಇಎ ಮುಖ್ಯ ಮಾಹಿತಿ

ವೈದ್ಯಕೀಯ, ದಂತವೈದ್ಯಕೀಯ ಮತ್ತು ಆಯುಷ್ ಕೋರ್ಸುಗಳು – ಇಂಜಿನಿಯರಿಂಗ್, ಆರ್ಕಿಟೆಕ್ಚರ್, ಯೋಗ ಮತ್ತು ನ್ಯಾಚುರೋಪತಿ, ಕೃಷಿ ವಿಜ್ಞಾನ, ವೆಟರಿನರಿ, ಬಿಎಸ್‌ಸಿ (ನರ್ಸಿಂಗ್) ಬಿ-ಫಾರ್ಮ್, ಫಾರ್ಮ್-ಡಿ ಮುಂತಾದ ಕೋರ್ಸುಗಳ ಎರಡನೇ Read more…

ವಿದ್ಯಾರ್ಥಿಗಳೇ ಗಮನಿಸಿ: UG CET- NEET 2ನೇ ಸುತ್ತಿನ ಸೀಟು ಹಂಚಿಕೆ ಫಲಿತಾಂಶ ಪ್ರಕಟ

UG CET, UG NEET 2ನೇ ಸುತ್ತಿ‌ನ ಸೀಟು ಹಂಚಿಕೆಯ ತಾತ್ಕಾಲಿಕ ಫಲಿತಾಂಶವನ್ನು KEA ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗಿದೆ. ಆಕ್ಷೇಪಣೆಗಳು ಇದ್ದಲ್ಲಿ ಸೆ.19ರ ಬೆಳಿಗ್ಗೆ 10ಗಂಟೆಯೊಳಗೆ keauthority-ka@nic.in Read more…

ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಇಂದಿನಿಂದ D-CET ಕ್ಯಾಶುಯಲ್ ಸುತ್ತಿನ ಸೀಟು ಹಂಚಿಕೆ, ಆಪ್ಷನ್ ಎಂಟ್ರಿ ಶುರು

ಬೆಂಗಳೂರು: ಪ್ರಸಕ್ತ ಸಾಲಿನ ಡಿ- ಸಿಇಟಿ ಅಭ್ಯರ್ಥಿಗಳಿಗೆ ಕ್ಯಾಶುಯಲ್ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆ ಸೆಪ್ಟೆಂಬರ್ 18 ರಿಂದ ಆರಂಭವಾಗಲಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ. ಸೆ. Read more…

ಉದ್ಯೋಗ ಆಕಾಂಕ್ಷಿಗಳಿಗೆ ಮುಖ್ಯ ಮಾಹಿತಿ: PSI ಸೇರಿ ಪೊಲೀಸ್, ಕಂದಾಯ ಇಲಾಖೆ ವಿವಿಧ ಹುದ್ದೆಗಳ ನೇಮಕಾತಿ ಪರೀಕ್ಷೆ ಪರಿಷ್ಕೃತ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಪೊಲೀಸ್ ಇಲಾಖೆ, ಕಂದಾಯ ಇಲಾಖೆ, ಕಾಲೇಜು ಶಿಕ್ಷಣ ಇಲಾಖೆ, ರಾಯಚೂರು ವಿವಿಯ ವಿವಿಧ ಹುದ್ದೆಗಳ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವತಿಯಿಂದ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳ ಪರಿಷ್ಕೃತ Read more…

BIG NEWS: ಇಂಜಿನಿಯರಿಂಗ್, ವೈದ್ಯಕೀಯ ವೃತ್ತಿಪರ ಕೋರ್ಸ್ ಎರಡನೇ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆ ಆರಂಭ

ಬೆಂಗಳೂರು: ಇಂಜಿನಿಯರಿಂಗ್, ವೈದ್ಯಕೀಯ ಸೇರಿದಂತೆ ಇತರ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಎರಡನೇ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆ ಪೂರ್ವ ತಯಾರಿ ಆರಂಭವಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ Read more…

UG CET, UG NEET ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ: 2ನೇ ಸುತ್ತಿನ ಸೀಟು ಹಂಚಿಕೆ ಬದಲಾವಣೆಗೆ ಅವಕಾಶ

ಯುಜಿ ಸಿಇಟಿ, ಯುಜಿನೀಟ್ 2024 ರ ಎರಡನೇ ಸೀಟು ಹಂಚಿಕೆಗೆ OPTIONS ಬದಲಾಯಿಸಲು / ತೆಗೆದು ಹಾಕಲು / ಕ್ರಮಾಂಕ ಬದಲಾಯಿಸಿಕೊಳ್ಳಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ(KEA) ವೆಬ್‌ಸೈಟಿನಲ್ಲಿ ಪೋರ್ಟಲ್ Read more…

BREAKING NEWS: UG CET, UG NEET ಎರಡನೇ ಸುತ್ತಿನ ಸೀಟು ಹಂಚಿಕೆ ವೇಳಾಪಟ್ಟಿ ಪ್ರಕಟ: ಸೆ.8ಕ್ಕೆ ಸೀಟ್ ಮ್ಯಾಟ್ರಿಕ್ಸ್

UG CET, UG NEET-24 ಎರಡನೇ ಸುತ್ತಿನ ಸೀಟು ಹಂಚಿಕೆಯ ವೇಳಾಪಟ್ಟಿ ಪ್ರಕಟಿಸಲಾಗಿದೆ. ಸೆ.8 ಕ್ಕೆ ಸೀಟ್ ಮ್ಯಾಟ್ರಿಕ್ಸ್ ಪ್ರಕಟಿಸಲಾಗುತ್ತದೆ. ಸೆ.9 ಕ್ಕೆ Caution Deposit ಪಾವತಿಸಬೇಕು. ಸೆ.8 Read more…

BIG NEWS: ಸೆ. 22ರ PSI ಪರೀಕ್ಷೆ ಮುಂದೂಡಿಕೆ ಇಲ್ಲ, ಯಾವುದೇ ಅಕ್ರಮಗಳಿಗೆ ಅವಕಾಶವಿಲ್ಲದಂತೆ ಬಿಗಿ ಭದ್ರತೆ: ಎಐ ತಂತ್ರಜ್ಞಾನ ಬಳಕೆ

ಬೆಂಗಳೂರು: ಸೆಪ್ಟೆಂಬರ್ 22ರಂದು ನಡೆಯಲಿರುವ ಪಿಎಸ್ಐ ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಿದ್ಧತೆ ಮಾಡಿಕೊಂಡಿದೆ. ಈ ಬಾರಿ ಎಐ ತಂತ್ರಜ್ಞಾನ ಆಧಾರದಲ್ಲಿ ತಪಾಸಣೆ ನಡೆಸಿ ಅಭ್ಯರ್ಥಿಗಳನ್ನು Read more…

ವೈದ್ಯಕೀಯ, ಇಂಜಿನಿಯರಿಂಗ್ ವೃತ್ತಿಪರ ಕೋರ್ಸ್ ಪ್ರವೇಶ: ಚಾಯ್ಸ್ ದಾಖಲು, ಶುಲ್ಕ ಪಾವತಿ, ಕಾಲೇಜಿಗೆ ವರದಿ ದಿನಾಂಕ ವಿಸ್ತರಣೆ

ಬೆಂಗಳೂರು: UG NEET-24 ಚಾಯ್ಸ್ ದಾಖಲು ದಿನಾಂಕವನ್ನು ಸೆ.5 ರ ಬೆಳಿಗ್ಗೆ 11ರವರೆಗೆ ವಿಸ್ತರಿಸಲಾಗಿದೆ. ಶುಲ್ಕ ಪಾವತಿಗೆ ಸೆ.5ರ 4ಗಂಟೆವರೆಗೆ ಅವಕಾಶ ನೀಡಲಾಗಿದ್ದು, ಕಾಲೇಜಿಗೆ ವರದಿ ಮಾಡಿಕೊಳ್ಳಲು ಸೆ.6 Read more…

ಸೆ. 22ರಂದು 402 ಪಿಎಸ್ಐ ಹುದ್ದೆಗೆ ಲಿಖಿತ ಪರೀಕ್ಷೆ: ಸೆ. 29 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಕನ್ನಡ ಕಡ್ಡಾಯ ಪರೀಕ್ಷೆ: ಅಭ್ಯರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು: 402 ಪೊಲೀಸ್ ಸಬ್ ಇನ್ ಸ್ಪೆಕ್ಟರ್ ಹುದ್ದೆಗಳಿಗೆ ಸೆಪ್ಟೆಂಬರ್ 22 ರಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಲಿಖಿತ ಪರೀಕ್ಷೆ ನಡೆಸಲು ಸಕಲ ಸಿದ್ಧತೆ ಕೈಗೊಂಡಿದೆ. ಒಟ್ಟು 66,000 Read more…

ವೃತ್ತಿಪರ ಕೋರ್ಸ್ ಪ್ರವೇಶ: ಅಣಕು ಸೀಟು ಹಂಚಿಕೆ ಫಲಿತಾಂಶ ಪ್ರಕಟ

ಬೆಂಗಳೂರು: ವೈದ್ಯಕೀಯ, ದಂತ ವೈದ್ಯಕೀಯ, ಇಂಜಿನಿಯರಿಂಗ್, ಆಯುಷ್ ಸೇರಿದಂತೆ ಎಲ್ಲಾ ವೃತ್ತಿಪರ ಕೋರ್ಸ್ ಗಳ ಪ್ರವೇಶದ ಮೊದಲ ಸುತ್ತಿನ ಅಣಕು ಸೀಟು ಹಂಚಿಕೆ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) Read more…

ಗಮನಿಸಿ: ಆ. 26ರಿಂದ ದಂತ ವೈದ್ಯಕೀಯ ಪಿಜಿ ಅಂತಿಮ ಸುತ್ತಿನ ಸೀಟು ಹಂಚಿಕೆ ಆರಂಭ

ಬೆಂಗಳೂರು: ಪ್ರಸಕ್ತ ಸಾಲಿನ ಸ್ನಾತಕೋತ್ತರ ದಂತ ವೈದ್ಯಕೀಯ ಪದವಿ ಪ್ರವೇಶಕ್ಕೆ ಆನ್ಲೈನ್ ನಲ್ಲಿ ಅಂತಿಮ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆ ಆಗಸ್ಟ್ 26 ರಿಂದ ಆರಂಭವಾಗಲಿದೆ ಎಂದು ಕರ್ನಾಟಕ Read more…

ಸಹಾಯಕ ಸಿವಿಲ್ ಇಂಜಿನಿಯರ್ ಹುದ್ದೆ ನೇಮಕಾತಿ ಪರೀಕ್ಷೆ ಅಂಕಪಟ್ಟಿ ಪ್ರಕಟ

ಬೆಂಗಳೂರು: ಕರ್ನಾಟಕ ನೀರು ಸರಬರಾಜು ಮತ್ತು ಒಳ ಚರಂಡಿ ಮಂಡಳಿಯಲ್ಲಿ ಖಾಲಿ ಇರುವ ಸಿವಿಲ್ ಇಂಜಿನಿಯರ್ ಹುದ್ದೆಗಳ ಭರ್ತಿಗೆ ನಡೆಸಲಾದ ಸ್ಪರ್ಧಾತ್ಮಕ ಪರೀಕ್ಷೆಯ ತಾತ್ಕಾಲಿಕ ಅಂಕಪಟ್ಟಿ ಪ್ರಕಟಿಸಲಾಗಿದೆ. ಆಕ್ಷೇಪಣೆಗಳು Read more…

ಇಂಜಿನಿಯರಿಂಗ್, ವೈದ್ಯಕೀಯ ವೃತ್ತಿಪರ ಕೋರ್ಸ್ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ: ರಾತ್ರಿಯಿಂದಲೇ ಆಪ್ಷನ್ ಎಂಟ್ರಿ ಆರಂಭ

ಬೆಂಗಳೂರು: ವೈದ್ಯಕೀಯ, ದಂತ ವೈದ್ಯಕೀಯ, ಇಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಆಪ್ಷನ್ ಎಂಟ್ರಿ ಶುರುವಾಗಿದೆ. ಯುಜಿ ಸಿಇಟಿ/ ನೀಟ್ ಅಭ್ಯರ್ಥಿಗಳಿಗೆ ಮೊದಲ ಸುತ್ತಿನ ಆಯ್ಕೆ/ಇಚ್ಛೆ Read more…

ಯುಜಿ ನೀಟ್ ವೈದ್ಯಕೀಯ ಕೋರ್ಸುಗಳ ನೋಂದಣಿಗೆ ಕೆಇಎ ಕೊನೆ ಅವಕಾಶ

ಬೆಂಗಳೂರು: ವೈದ್ಯಕೀಯ ದಂತ ವೈದ್ಯಕೀಯ ಮತ್ತು ಆಯುಷ್ ಕೋರ್ಸ್ ಗಳ ಪ್ರವೇಶಕ್ಕೆ ಯುಜಿ ನೀಟ್ ಅಭ್ಯರ್ಥಿಗಳು ನೋಂದಣಿ ಮಾಡಿ ತಮ್ಮ ನೀಟ್ ರೋಲ್ ನಂಬರ್ ನಮೂದಿಸಲು ಕರ್ನಾಟಕ ಪರೀಕ್ಷಾ Read more…

ಯುಜಿ ನೀಟ್ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ: ಆ. 12, 13 ರಂದು ದಾಖಲಾತಿ ಪರಿಶೀಲನೆ

ಬೆಂಗಳೂರು: ಯುಜಿ ನೀಟ್ -2024ಕ್ಕೆ ಹೊಸದಾಗಿ ನೋಂದಾಯಿಸಿದ ಕ್ಲಾಸ್ ಎ ಮತ್ತು ಕ್ಲಾಸ್ ವೈ ಅಭ್ಯರ್ಥಿಗಳಿಗೆ ಪ್ರಾಧಿಕಾರದ ವೆಬ್ಸೈಟ್ ನ ಲಿಂಕ್ ಮೂಲಕ ಪರಿಶೀಲನಾ ಪತ್ರ ಡೌನ್ಲೋಡ್ ಮಾಡಿಕೊಳ್ಳಲು Read more…

ಸಿಇಟಿ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ: ಇಂದು ಅಣಕು ಸೀಟು ಹಂಚಿಕೆ ಫಲಿತಾಂಶ ಪ್ರಕಟ

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ(KEA) ವತಿಯಿಂದ ಬುಧವಾರ ಮಧ್ಯಾಹ್ನ ಪ್ರಕಟಿಸಬೇಕಿದ್ದ ಸಿಇಟಿ ಅಣಕು ಸೀಟು ಹಂಚಿಕೆ ಫಲಿತಾಂಶವನ್ನು ಆಗಸ್ಟ್ 9ರಂದು ಸಂಜೆ 6 ಗಂಟೆಗೆ ಪ್ರಕಟಿಸಲು ನಿರ್ಧರಿಸಲಾಗಿದೆ. ವಿದ್ಯಾರ್ಥಿಗಳ Read more…

ಯುಜಿ ನೀಟ್ ಅರ್ಜಿ ಸಲ್ಲಿಕೆಗೆ ಮತ್ತೊಂದು ಅವಕಾಶ

ಬೆಂಗಳೂರು: ವೈದ್ಯಕೀಯ, ದಂತ ವೈದ್ಯಕೀಯ ಮತ್ತು ಆಯುಷ್ ಕೋರ್ಸ್ ಗಳ ಪ್ರವೇಶಕ್ಕೆ ಈವರೆಗೆ ಅರ್ಜಿ ಸಲ್ಲಿಸದ ಮತ್ತು ಯುಜಿ ನೀಟ್ -24ರಲ್ಲಿ ಅರ್ಹತೆ ಪಡೆದುಕೊಂಡವರಿಗೆ ಹೊಸದಾಗಿ ಅರ್ಜಿ ಸಲ್ಲಿಸಲು Read more…

GOOD NEWS: ಸ್ಪರ್ಧಾತ್ಮಕ ಪರೀಕ್ಷೆ ಮೂಲಕ 650 ಸಹಾಯಕ ಪ್ರಾಧ್ಯಾಪಕರು, 1,200 ದಾದಿಯರ ನೇಮಕಾತಿ

ಬೆಂಗಳೂರು: ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್ ಅವರು ಬುಧವಾರ 650 ಸಹಾಯಕ ಪ್ರಾಧ್ಯಾಪಕರು ಮತ್ತು 1,200 ದಾದಿಯರನ್ನು ನೇಮಿಸಿಕೊಳ್ಳಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಈ ಹುದ್ದೆಗಳನ್ನು Read more…

KEA ಮೂಲಕ 650 ಸಹಾಯಕ ಪ್ರಾಧ್ಯಾಪಕರು, 1,200 ನರ್ಸ್ ಗಳ ನೇಮಕಾತಿ

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರದ(ಕೆಇಎ) ಮೂಲಕ ವೈದ್ಯಕೀಯ ಶಿಕ್ಷಣ ಇಲಾಖೆಯ ಗ್ರೂಪ್ ಎ ನ 650 ಸಹಾಯಕ ಪ್ರಾಧ್ಯಾಪಕರು ಮತ್ತು 1200 ನರ್ಸ್ ಗಳನ್ನು ಶೀಘ್ರವೇ ನೇಮಕಾತಿ ಮಾಡಿಕೊಳ್ಳಲು Read more…

ಆ. 21ರಂದು ನೀಟ್, ಸಿಇಟಿ ಮೊದಲ ಸುತ್ತಿನ ಸೀಟುಗಳ ಹಂಚಿಕೆ

ಬೆಂಗಳೂರು: ವೈದ್ಯಕೀಯ, ದಂತ ವೈದ್ಯಕೀಯ, ಇಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್ ಗಳ ಮೊದಲ ಸುತ್ತಿನ ಸೀಟು ಹಂಚಿಕೆ ಆಗಸ್ಟ್ 21ರಂದು ಪ್ರಕಟವಾಗಲಿದೆ. ನೀಟ್ ಮತ್ತು ಸಿಇಟಿ ಅಭ್ಯರ್ಥಿಗಳಿಗೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...