alex Certify ಕೆಎಂಎಫ್ | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

BIGG NEWS : `KMF’ ಜೊತೆ ಸಿಎಂ ಮಹತ್ವದ ಸಭೆ : ಇಂದು ನಂದಿನಿ ಹಾಲಿನ ದರ ಏರಿಕೆ ಘೋಷಣೆ!

ಬೆಂಗಳೂರು : ಜನಸಾಮಾನ್ಯರಿಗೆ ಮತ್ತೊಂದು ಶಾಕ್, ಇಂದು ಹಾಲಿನ ದರ ಏರಿಕೆ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೆಎಂಎಫ್ ಪಾದಾಧಿಕಾರಿಗಳ ಜೊತೆಗೆ ಮಹತ್ವದ ಸಭೆ ನಡೆಸಲಿದ್ದು, ಹಾಲಿನ ದರ Read more…

ನಂದಿನಿ ಹಾಲಿನ ದರ 5 ರೂ. ಹೆಚ್ಚಳಕ್ಕೆ ಅನುಮತಿ ಕೋರಿ ಕೆಎಂಎಫ್ ನಿಯೋಗದಿಂದ ಸಿಎಂ ಭೇಟಿ

ಬೆಂಗಳೂರು: ನಂದಿನಿ ಹಾಲಿನ ದರವನ್ನು ಪ್ರತಿ ಲೀಟರ್ ಗೆ 5 ರೂಪಾಯಿ ಹೆಚ್ಚಳ ಮಾಡಲು ಅನುಮತಿ ನೀಡುವಂತೆ ಕೋರಿ ಕೆಎಂಎಫ್ ನಿಯೋಗದಿಂದ ಜುಲೈ 11ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು Read more…

ಜನಸಾಮಾನ್ಯರಿಗೆ ಮತ್ತೊಂದು ಶಾಕ್ : ಶೀಘ್ರವೇ ನಂದಿನಿ ಹಾಲಿನ ದರ 5 ರೂ. ಹೆಚ್ಚಳ!

ಬೆಂಗಳೂರು : ಈಗಾಗಲೇ ಬೆಲೆ ಏರಿಕೆಯಿಂದ ತತ್ತರಿಸಿರುವ ಜನತೆಗೆ ಮತ್ತೊಂದು ಶಾಕ್ ಎದುರಾಗಿದ್ದು, ಲೀಟರ್ ನಂದಿನಿ ಹಾಲಿನ ದರವನ್ನು 5 ರೂ.ಏರಿಕೆ ಮಾಡಬೇಕು ಎಂದು ಕೆಎಂಎಫ್ ಆಡಳಿತ ಮಂಡಳಿ Read more…

ರೈತರಿಗೆ ಭರ್ಜರಿ ಗುಡ್ ನ್ಯೂಸ್: ಹಾಲಿಗೆ ಹೆಚ್ಚುವರಿಯಾಗಿ 9.25 ರೂ. ನೀಡಲು ಕೆಎಂಎಫ್ ನಿರ್ಧಾರ

ಕಲಬುರಗಿ: ಲೀಟರ್ ಎಮ್ಮೆ ಹಾಲಿಗೆ ಹೆಚ್ಚುವರಿಯಾಗಿ 9.25 ರೂ. ನೀಡಲು ಕೆಎಂಎಫ್ ನಿರ್ಧಾರ ಕೈಗೊಂಡಿದೆ. ಈ ಮೊದಲಿಗೆ ಪ್ರತಿ ಲೀಟರ್ ಎಮ್ಮೆ ಹಾಲಿಗೆ 36.80 ರೂಪಾಯಿ ನೀಡಲಾಗುತ್ತಿತ್ತು. ಈಗ Read more…

BIG NEWS: ನಾಳೆಯಿಂದಲೇ ರೈತರಿಗೆ ಹೆಚ್ಚುವರಿ ಹಣ ನೀಡಲು ಮುಂದಾದ KMF

ಕಲಬುರ್ಗಿ: ಲೀಟರ್ ಎಮ್ಮೆ ಹಾಲಿಗೆ ಹೆಚ್ಚುವರಿಯಾಗಿ 9.25ರೂಪಾಯಿ ಹಣ ನೀಡಲು ನಿರ್ಧರಿಸಲಾಗಿದ್ದು, ನಾಳೆಯಿಂದಲೇ ಜಾರಿಗೆ ಬರಲಿದೆ ಎಂದು ಕಲಬುರ್ಗಿಯಲ್ಲಿ ಹಾಲು ಒಕ್ಕೂಟದ ಅಧ್ಯಕ್ಷ ಆರ್.ಕೆ. ಪಾಟೀಲ್ ತಿಳಿಸಿದ್ದಾರೆ. ಕಲಬುರ್ಗಿಯಲ್ಲಿ Read more…

ರೈತರಿಗೆ ಗುಡ್ ನ್ಯೂಸ್: ಹಾಲು ಖರೀದಿ ದರ ಕಡಿತ ಇಲ್ಲ

ಬೆಂಗಳೂರು: ಹಾಲು ಉತ್ಪಾದಕ ರೈತರಿಂದ ಖರೀದಿಸುವ ಹಾಲಿನ ದರ ಕಡಿತವಿಲ್ಲ, ಯಥಾಸ್ಥಿತಿ ಮುಂದುವರೆಯಲಿದೆ. ಹಾಲಿನ ದರವನ್ನು ಲೀಟರ್ಗೆ 1.50 ರೂ. ಕಡಿತಗೊಳಿಸಿದ ಆದೇಶವನ್ನು ಹಿಂಪಡೆದುಕೊಂಡು ಮೊದಲಿನಂತೆಯೇ ಪ್ರತಿ ಲೀಟರ್ಗೆ Read more…

ಕೆಎಂಎಫ್ ನೇಮಕಾತಿ ತಡೆಯಾಜ್ಞೆ ತೆರವು: ಪಟ್ಟಿ ಪ್ರಕಟಿಸಿ ನೇಮಕಾತಿ ಆದೇಶ ನೀಡಲು ಹೈಕೋರ್ಟ್ ಅನುಮತಿ

ಬೆಂಗಳೂರು: ಕೆಎಂಎಫ್ ವತಿಯಿಂದ 487 ಹುದ್ದೆಗಳ ನೇಮಕಾತಿ ಕುರಿತಾಗಿ ಅಂತಿಮ ಆಯ್ಕೆ ಪ್ರಕಟಿಸಲು ವಿಧಿಸಿದ್ದ ಮಧ್ಯಂತರ ತಡೆಯಾಜ್ಞೆಯನ್ನು ಹೈಕೋರ್ಟ್ ತೆರವುಗೊಳಿಸಿದೆ. ನೇಮಕಾತಿಯಲ್ಲಿ ಭಾರಿ ಭ್ರಷ್ಟಾಚಾರ ನಡೆದಿದ್ದು, ಅಭ್ಯರ್ಥಿಗಳ ಅಂಕ Read more…

ಮುಂದಿನ ವಾರದಿಂದ ರಾಜ್ಯದಲ್ಲಿ ‘ಅಮುಲ್’ ಹಾಲು ಮತ್ತು ಮೊಸರು ಮಾರಾಟ

ರಾಜ್ಯದಲ್ಲಿ ಅಮುಲ್ ಉತ್ಪನ್ನಗಳ ಮಾರಾಟಕ್ಕೆ ತೀವ್ರ ವಿರೋಧ ವ್ಯಕ್ತವಾಗುತ್ತಿದ್ದು, ಇದರ ಮಧ್ಯೆ ಇ ಕಾಮರ್ಸ್ ಮೂಲಕ ಅಮುಲ್ ಹಾಲು ಮತ್ತು ಮೊಸರು ಮಾರಾಟವನ್ನು ಮುಂದಿನ ವಾರದಿಂದ ಆರಂಭಿಸಲಾಗುತ್ತಿದೆ. ಈ Read more…

ಅಕ್ರಮ ಆರೋಪ: ಕೆಎಂಎಫ್ 487 ಹುದ್ದೆಗಳ ನೇಮಕಾತಿಗೆ ತಡೆ

ಬೆಂಗಳೂರು: ಕರ್ನಾಟಕ ಹಾಲು ಮಹಾಮಂಡಳ ನಡೆಸುತ್ತಿದ್ದ 487 ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ ನಡೆದ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಮುಂದಿನ ವಿಚಾರಣೆವರೆಗೆ ಅಂತಿಮ ನೇಮಕಾತಿ ಪಟ್ಟಿ ಪ್ರಕಟಿಸದಂತೆ ಹೈಕೋರ್ಟ್ Read more…

BIG NEWS: ಕೆಎಂಎಫ್ ಹಾಗೂ ಅಮೂಲ್ ವಿಲೀನ ವಿಚಾರ; ಸಿಎಂ ಬೊಮ್ಮಾಯಿ ಸ್ಪಷ್ಟನೆ

ಬೆಂಗಳೂರು: ಕೆಎಂಎಫ್ ಹಾಗೂ ಅಮೂಲ್ ವಿಲೀನ ಎಂಬುದು ತಪ್ಪು ತಿಳುವಳಿಕೆಯಾಗಿದೆ. ಊಹೆ ಮಾಡಿ ಟೀಕೆ ಮಾಡುವುದು ಸರಿಯಲ್ಲ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ Read more…

ಸಿಹಿ ಪ್ರಿಯರಿಗೆ ಗುಡ್ ನ್ಯೂಸ್; ನಂದಿನಿ ಉತ್ಪನ್ನಗಳ ಮೇಲೆ ಶೇ. 20ರಷ್ಟು ರಿಯಾಯಿತಿ

ಕರ್ನಾಟಕ ಹಾಲು ಮಹಾಮಂಡಳ ‘ನಂದಿನಿ’ ಬ್ರಾಂಡ್ ಹೆಸರಿನಲ್ಲಿ ಹಾಲು, ಮೊಸರು, ಮಜ್ಜಿಗೆ, ತುಪ್ಪ ಮೊದಲಾದ ಡೈರಿ ಉತ್ಪನ್ನಗಳನ್ನು ಮಾರಾಟ ಮಾಡುತ್ತಿದ್ದು, ಜೊತೆಗೆ ಸಿಹಿ ಉತ್ಪನ್ನಗಳನ್ನು ಸಹ ತಯಾರಿಸಿ ಮಾರುಕಟ್ಟೆಗೆ Read more…

ಶಾಲಾ ಮಕ್ಕಳಿಗೆ ಸಿಹಿ ಸುದ್ದಿ: ಪುಡಿ ಬದಲು ಟೆಟ್ರಾ ಪ್ಯಾಕ್ ನಲ್ಲಿ ಹಾಲು ನೀಡಲು ಕೆಎಂಎಫ್ ಪ್ರಸ್ತಾವನೆ

ಬೆಂಗಳೂರು: ಶಾಲಾ ಮಕ್ಕಳಿಗೆ ಟೆಟ್ರಾ ಪ್ಯಾಕ್ ನಲ್ಲಿ ಹಾಲು ನೀಡಲು ಕೆಎಂಎಫ್ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ. ಪ್ರಸ್ತುತ ಹಾಲಿನ ಪುಡಿ ನೀಡಲಾಗುತ್ತಿದ್ದು, ಟೆಟ್ರಾ ಪ್ಯಾಕ್ ನಲ್ಲಿ ಹಾಲು ವಿತರಿಸಲು Read more…

ಹಾಲು – ಮೊಸರಿನ ಬೆಲೆ ಏರಿಕೆ ಬಳಿಕ ಸದ್ದಿಲ್ಲದೆ ದುಬಾರಿಯಾಗಿದೆ ತುಪ್ಪ….!

ದೈನಂದಿನ ಬಳಕೆ ವಸ್ತುಗಳ ಬೆಲೆ ಈಗಾಗಲೇ ಮುಗಿಲು ಮುಟ್ಟಿದ್ದು, ಜನಸಾಮಾನ್ಯರು ಹೈರಾಣಾಗಿದ್ದಾರೆ. ಇದರ ಮಧ್ಯೆ ಹಾಲು – ಮೊಸರು ಪ್ರತಿ ಲೀಟರ್ಗೆ ಎರಡು ರೂಪಾಯಿ ಹೆಚ್ಚಳ ಮಾಡಲಾಗಿದ್ದು, ಇದರ Read more…

ಇಂದಿನಿಂದ ನಂದಿನಿ ಹಾಲು, ಮೊಸರು ದರ ಲೀಟರ್ ಗೆ 2 ರೂ. ಹೆಚ್ಚಳ

ಬೆಂಗಳೂರು: ಇಂದಿನಿಂದ ನಂದಿನಿ ಹಾಲು, ಮೊಸರು ದರ ಲೀಟರ್ ಗೆ ಎರಡು ರೂಪಾಯಿ ಹೆಚ್ಚಳವಾಗಿದೆ. ಕೆಎಂಎಫ್ ನಿರ್ದೇಶಕರ ಜೊತೆಗೆ ಸಭೆ ನಡೆಸಿದ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು 2 Read more…

BIG BREAKING: ನಂದಿನಿ ಹಾಲು, ಮೊಸರು ದರ ಲೀಟರ್ ಗೆ 2 ರೂ. ಹೆಚ್ಚಳ; ನಾಳೆಯಿಂದಲೇ ಜಾರಿ: ಇಲ್ಲಿದೆ ವಿವರ

ಬೆಂಗಳೂರು: ನಂದಿನಿ ಹಾಲು, ಮೊಸರು ದರ ಲೀಟರ್ ಗೆ ಎರಡು ರೂಪಾಯಿ ಹೆಚ್ಚಳವಾಗಲಿದೆ. ನಾಳೆಯಿಂದಲೇ ನಂದಿನಿ ಹಾಲಿನ ದರ ಏರಿಕೆ ಜಾರಿಗೆ ಬರಲಿದೆ. ಕೆಎಂಎಫ್ ನಿರ್ದೇಶಕರ ಜೊತೆಗೆ ಸಭೆ Read more…

BREAKING: ಕೆಎಂಎಫ್ ‘ನಂದಿನಿ ಹಾಲಿನ ದರ ಹೆಚ್ಚಳ’ ಬಗ್ಗೆ ಸಿಎಂ ಮುಖ್ಯ ಮಾಹಿತಿ: 2 ದಿನದಲ್ಲಿ ದರ ಏರಿಕೆ ಸಾಧ್ಯತೆ

ಬೆಂಗಳೂರು: ಕೆಎಂಎಫ್ ನಂದಿನಿ ಹಾಲಿನ ದರ ಏರಿಕೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಮಹತ್ವದ ಸಭೆ ಮುಕ್ತಾಯವಾಗಿದೆ. ಸಭೆಯಲ್ಲಿ ಹಾಲಿನ Read more…

ಹಾಲಿನ ದರ ಲೀಟರ್ ಗೆ 3 ರೂ. ಹೆಚ್ಚಳದ ಬಗ್ಗೆ ಇಂದು ಸಿಎಂ ನೇತೃತ್ವದ ಸಭೆಯಲ್ಲಿ ನಿರ್ಧಾರ ಸಾಧ್ಯತೆ

ಬೆಂಗಳೂರು: ನಂದಿನಿ ಹಾಲು ಹಾಗೂ ಮೊಸರು ದರ ಏರಿಕೆ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಇಂದು ನಡೆಯಲಿರುವ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗುತ್ತದೆ. ಹಾಲಿನ ದರ ಪ್ರತಿ ಲೀಟರ್ Read more…

ಹಾಲು ಉತ್ಪಾದಕರಿಗೆ ಶಾಕ್: 7-8 ತಿಂಗಳಿಂದ ಬಾರದ ಪ್ರೋತ್ಸಾಹ ಧನ

ಕಳೆದ ಏಳೆಂಟು ತಿಂಗಳಿನಿಂದ ಹಾಲು ಉತ್ಪಾದಕರಿಗೆ ಸರ್ಕಾರದಿಂದ ಪ್ರೋತ್ಸಾಹ ಧನ ಬಿಡುಗಡೆ ಮಾಡದ ಕಾರಣ ಹಾಲು ಉತ್ಪಾದಕ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ರಾಜ್ಯದಲ್ಲಿ ಸುಮಾರು 9 ಲಕ್ಷಕ್ಕೂ ಅಧಿಕ Read more…

ರೈತರಿಗೆ ಮತ್ತೊಂದು ಗುಡ್ ನ್ಯೂಸ್: ನೇರವಾಗಿ ಮೆಕ್ಕಜೋಳ ಖರೀದಿ

ಶಿವಮೊಗ್ಗ: ಮೆಕ್ಕೆಜೋಳ ಬೆಳೆದ ರೈತರಿಗೆ ನೆರವಾಗಲು ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳಿಯು ರೈತರಿಂದ ಮೆಕ್ಕೆಜೋಳವನ್ನು ನೇರವಾಗಿ ಪ್ರತಿ ಕ್ವಿಂಟಾಲ್‍ಗೆ 2000 ರೂ.(ಗೋಣಿಚೀಲ ಮತ್ತು ಸಾಗಾಣಿಕಾ ಪ್ರೋತ್ಸಾಹಧನ 38 Read more…

ಜನಸಾಮಾನ್ಯರಿಗೆ ಮತ್ತೊಂದು ಶಾಕ್; ಹಾಲಿನ ದರ ಹೆಚ್ಚಳಕ್ಕೆ ಸಿದ್ಧತೆ

ಬೆಲೆ ಏರಿಕೆಯಿಂದ ಈಗಾಗಲೇ ತತ್ತರಿಸಿರುವ ಜನಸಾಮಾನ್ಯರಿಗೆ ಸದ್ಯದಲ್ಲೇ ಮತ್ತೊಂದು ಶಾಕ್ ಕಾದಿದೆ. ಹಾಲಿನ ದರ ಹೆಚ್ಚಳ ಮಾಡಲು ಕೆಎಂಎಫ್ ಸಿದ್ಧತೆ ನಡೆಸಿದ್ದು, ಶೀಘ್ರದಲ್ಲೇ ಈ ಕುರಿತ ಆದೇಶ ಹೊರಬೀಳುವ Read more…

ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಶುಭ ಸುದ್ದಿ: ಕೆಎಂಎಫ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳ ನಿಯಮಿತದಲ್ಲಿ ಖಾಲಿ ಇರುವ ವಿವಿಧ ವೃಂದದ ಒಟ್ಟು 487 ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ Read more…

ಹಾಲಿನ ದರ ಹೆಚ್ಚಳದ ಆತಂಕದಲ್ಲಿದ್ದ ಜನಸಾಮಾನ್ಯರಿಗೆ ಗುಡ್ ನ್ಯೂಸ್: ಹಾಲಿನ ದರ ಹೆಚ್ಚಳಕ್ಕೆ ಸಿಎಂ ಬ್ರೇಕ್

ಬೆಂಗಳೂರು: ಪ್ರತಿ ಲೀಟರ್ ಹಾಲಿನ ದರ ಮೂರು ಹೆಚ್ಚಳ ಮಾಡುವಂತೆ ಕೆಎಂಎಫ್ ಸಲ್ಲಿಸಿದ ಪ್ರಸ್ತಾವನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬ್ರೇಕ್ ಹಾಕಿದ್ದಾರೆ. ಹಾಲು ಉತ್ಪಾದಕರಿಗೆ ಹೆಚ್ಚಿನ ಬೆಲೆ ಕೊಡಬೇಕು. Read more…

BIG BREAKING: ಹಾಲಿನ ದರ 3 ರೂ. ಹೆಚ್ಚಳಕ್ಕೆ ತೀರ್ಮಾನ: ಸಚಿವ ಎಸ್.ಟಿ. ಸೋಮಶೇಖರ್

ಬೆಂಗಳೂರು: ಹಾಲಿನ ದರ 3 ರೂ. ಹೆಚ್ಚಳಕ್ಕೆ ತೀರ್ಮಾನಿಸಿದ್ದು, ತಕ್ಷಣವೇ ದರ ಹೆಚ್ಚಳದ ಬಗ್ಗೆ ನಿರ್ಧಾರ ಕೈಗೊಳ್ಳಬೇಕೆಂದು ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗುವುದು ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ Read more…

ಹಾಲಿನ ದರ 3 ರೂ. ಏರಿಕೆಗೆ KMF ನಿರ್ಧಾರ: ಸರ್ಕಾರ ಅನುಮತಿ ನೀಡಿದಲ್ಲಿ ದರ ಹೆಚ್ಚಳಕ್ಕೆ ಸಿದ್ಧತೆ

ಬೆಂಗಳೂರು: ಹಾಲಿನ ದರ 3 ರೂಪಾಯಿ ಏರಿಕೆ ಮಾಡಲು ಕೆಎಂಎಫ್ ನಿರ್ಧಾರ ಕೈಗೊಂಡಿದೆ. ಕೆಎಂಎಫ್ ಅಧ್ಯಕ್ಷರ ಸಭೆಯಲ್ಲಿ ಹಾಲಿನ ದರ ಏರಿಕೆಗೆ ನಿರ್ಧರಿಸಲಾಗಿದ್ದು, ಸರ್ಕಾರ ಅನುಮತಿ ನೀಡಿದಲ್ಲಿ 3 Read more…

ಗ್ರಾಹಕರಿಗೆ ಕೆಎಂಎಫ್ ಬಿಗ್ ಶಾಕ್: ನಂದಿನಿ ತುಪ್ಪದ ದರ ಏರಿಕೆ: ಹಾಲಿನ ದರವೂ ಹೆಚ್ಚಳ ಸಾಧ್ಯತೆ

ಬೆಂಗಳೂರು: ಕೆಎಂಎಫ್ ತುಪ್ಪದ ದರವನ್ನು ಏರಿಕೆ ಮಾಡಲಾಗಿದೆ. ಕಳೆದು ಒಂದು ತಿಂಗಳಿನಿಂದ 100 ರೂಪಾಯಿ ಏರಿಕೆ ಮಾಡಲಾಗಿದೆ. ಒಂದು ತಿಂಗಳ ಹಿಂದೆ ಒಂದು ಕೆಜಿ ನಂದಿನಿ ತುಪ್ಪಕ್ಕೆ 470 Read more…

ಬೆಲೆ ಏರಿಕೆ ಹೊತ್ತಲ್ಲೇ ಮತ್ತೊಂದು ಶಾಕ್: ಹಾಲಿನ ದರ 3 ರೂ. ಹೆಚ್ಚಳಕ್ಕೆ ಕೆಎಂಎಫ್ ನಿರ್ಧಾರ

ಬೆಂಗಳೂರು: ನಂದಿನಿ ಹಾಲಿನ ದರವನ್ನು ಮೂರು ರೂಪಾಯಿ ಹೆಚ್ಚಳ ಮಾಡಲು ಕೆಎಂಎಫ್ ನಿರ್ಧರಿಸಿದೆ, ದರ ಹೆಚ್ಚಳ ಮಾಡುವಂತೆ ಸರ್ಕಾರಕ್ಕೆ ಕಳೆದ 8 ತಿಂಗಳಿನಿಂದ ಮನವಿ ಮಾಡುತ್ತಿದ್ದರೂ, ಕ್ರಮ ಕೈಗೊಂಡಿಲ್ಲ. Read more…

BIG NEWS: ಗೌರಿ – ಗಣೇಶ ಹಬ್ಬದ ಪ್ರಯುಕ್ತ ‘ನಂದಿನಿ’ ಯಿಂದ 12 ಉತ್ಪನ್ನಗಳ ಬಿಡುಗಡೆ

ತನ್ನ ಉತ್ಪನ್ನಗಳ ಮೂಲಕ ರಾಜ್ಯದಲ್ಲಿ ಮನೆ ಮಾತಾಗಿರುವ ಕರ್ನಾಟಕ ಹಾಲು ಉತ್ಪಾದಕ ಮಹಾಮಂಡಳಿ (ಕೆಎಂಎಫ್) ಗೌರಿ – ಗಣೇಶ ಹಬ್ಬದ ಸಂದರ್ಭದಲ್ಲಿ 12 ನೂತನ ಉತ್ಪನ್ನಗಳನ್ನು ಬಿಡುಗಡೆ ಮಾಡಿದೆ. Read more…

ಮೊಸರು – ಮಜ್ಜಿಗೆಗೆ GST ಅನ್ವಯಿಸಿದ ಬೆನ್ನಲ್ಲೇ ಶುರುವಾಯ್ತು ಚಿಲ್ಲರೆ ಸಮಸ್ಯೆ

ಪ್ಯಾಕೆಟ್ ಹಾಲಿನ ಉತ್ಪನ್ನಗಳಿಗೆ ಕೇಂದ್ರ ಸರ್ಕಾರ ಶೇಕಡ 5ರಷ್ಟು ಜಿ.ಎಸ್‌.ಟಿ. ವಿಧಿಸಿರುವ ಕಾರಣ ಕರ್ನಾಟಕ ಹಾಲು ಮಹಾಮಂಡಳ ತನ್ನ ಉತ್ಪನ್ನಗಳ ದರವನ್ನು ತಲಾ 50 ಪೈಸೆಯಷ್ಟು ಏರಿಕೆ ಮಾಡಿದೆ. Read more…

BIG NEWS: ಜನ ಸಾಮಾನ್ಯರಿಗೆ ಮತ್ತೊಂದು ಶಾಕ್; ಮೇ 1ರಿಂದ ಹಾಲಿನ ದರ ಭಾರಿ ಏರಿಕೆ ಸಾಧ್ಯತೆ

ಬೆಂಗಳೂರು: ಪೆಟ್ರೋಲ್, ಡೀಸೆಲ್, ಅಗತ್ಯ ವಸ್ತುಗಳ ಬೆಲೆ ಏರಿಕೆ, ಕೋವಿಡ್ 4ನೇ ಅಲೆ ಆತಂಕದ ನಡುವೆ ಜನಸಾಮಾನ್ಯರಿಗೆ ಕರ್ನಾಟಕ ಹಾಲು ಮಾರಾಟ ಮಹಾಮಂಡಳ-ಕೆಎಂಎಫ್ ಮತ್ತೊಂದು ಶಾಕ್ ನೀಡಲು ಮುಂದಾಗಿದೆ. Read more…

ಪಿಜ್ಜಾ, ಚಾಕೊಲೇಟ್ ಸೇರಿದಂತೆ ಹಲವು ಹೊಸ ಉತ್ಪನ್ನಗಳತ್ತ ಮುಖ ಮಾಡಿದ ನಂದಿನಿ

ನಂದಿನಿ, ಹಾಲು ಹಾಗೂ ಹಾಲಿನ ಇನ್ನಿತರ ಉತ್ಪನ್ನಗಳಿಗೆ ಹೆಸರುವಾಸಿಯಾಗಿದೆ. ಇದೀಗ ಇನ್ನಷ್ಟು ಹಲವು ಬಗೆಯ ತಿಂಡಿ-ತಿನಿಸು ಹಾಗೂ ಆಹಾರದ ರೂಪದಲ್ಲಿ ಬದಲಾಗಲು ಇದೇ ನಂದಿನಿ ಮುಂದಾಗಿದೆ. ರೈತರಿಗೆ ಹೆಚ್ಚಿನ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...