alex Certify ಕೆಎಸ್ಆರ್ಟಿಸಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸತತ 10ನೇ ಬಾರಿಗೆ ರೋಲಿಂಗ್ ಶೀಲ್ಡ್ ಪ್ರಶಸ್ತಿ ಪಡೆದ KSRTC

ಬೆಂಗಳೂರು: ಅತಿ ಹೆಚ್ಚು ಸಶಸ್ತ್ರ ಪಡೆಗಳ ಧ್ವಜ ನಿಧಿ ಸಂಗ್ರಹಣೆ ಮಾಡಿರುವ ಸರ್ಕಾರಿ ಸಂಸ್ಥೆ ಪ್ರಶಸ್ತಿಯು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ(KSRTC) ಲಭಿಸಿದೆ. ಸತತ 10ನೇ ಬಾರಿಗೆ Read more…

ಪ್ರಯಾಣಿಕರಿಗೆ ಗುಡ್ ನ್ಯೂಸ್: ಎಲ್ಲಾ ಕೆಎಸ್ಆರ್ಟಿಸಿ ಬಸ್ ಗಳಲ್ಲೂ ಕ್ಯೂಆರ್ ಕೋಡ್ ಟಿಕೆಟ್

ಬೆಂಗಳೂರು: ಎಲ್ಲಾ ಕೆಎಸ್ಆರ್ಟಿಸಿ ಬಸ್ ಗಳಿಗೂ ಕ್ಯೂಆರ್ ಕೋಡ್ ಟಿಕೆಟ್ ವ್ಯವಸ್ಥೆ ವಿಸ್ತರಿಸಲಾಗಿದೆ. ಈ ಮೂಲಕ ಕಂಡಕ್ಟರ್, ಪ್ರಯಾಣಿಕರ ಚಿಲ್ಲರೆ ಸಮಸ್ಯೆಗೆ ಪರಿಹಾರ ದೊರೆತಂತಾಗಿದೆ. ಸುಮಾರು 9,000 ಬಸ್ Read more…

BREAKING: ಶಬರಿಮಲೆಗೆ ಹೋಗುವ ಪ್ರಯಾಣಿಕರಿಗೆ KSRTC ಗುಡ್ ನ್ಯೂಸ್

ಬೆಂಗಳೂರು: ಶಬರಿಮಲೆಗೆ ಹೋಗುವ ಪ್ರಯಾಣಿಕರಿಗೆ ಕೆಎಸ್ಆರ್ಟಿಸಿ ಸಿಹಿ ಸುದ್ದಿ ನೀಡಿದೆ. ಪ್ರಯಾಣಿಕರ ಅನುಕೂಲಕ್ಕಾಗಿ ಕೆಎಸ್ಆರ್ಟಿಸಿ ವೋಲ್ವೋ ಬಸ್ ಕಾರ್ಯಾಚರಣೆ ನಡೆಸಲಾಗುವುದು. ಬೆಂಗಳೂರಿನಿಂದ ನೀಲಕ್ಕಲ್ ವರೆಗೆ ವೋಲ್ವೋ ವಿಶೇಷ ಬಸ್ Read more…

ಕನ್ನಡಿಗರ ಜೀವನಾಡಿ KSRTC ʼಅವತಾರ್ʼ ಟಿಕೆಟ್ ಬುಕ್ಕಿಂಗ್ ನಲ್ಲಿ ಹೊಸ ದಾಖಲೆ: ಒಂದೇ ದಿನ ಟಿಕೆಟ್ ಕಾಯ್ದರಿಸಿದ 85 ಸಾವಿರ ಪ್ರಯಾಣಿಕರು

ಕೆಎಸ್‌ಆರ್‌ಟಿಸಿಯ ʼಅವತಾರ್‌ʼ ಆನ್‌ಲೈನ್‌ ಟಿಕೆಟ್‌ ಬುಕ್ಕಿಂಗ್‌ನಲ್ಲಿ ಭಾನುವಾರ (ನವೆಂಬರ್‌ 3) ಒಂದೇ ದಿನ 85 ಸಾವಿರ ಪ್ರಯಾಣಿಕರು ಟಿಕೆಟ್‌ ಕಾಯ್ದಿರಿಸಿರುವುದು ದಾಖಲೆಯಾಗಿದೆ. ಅಕ್ಟೋಬರ್‌ 30 ರಂದು 67 ಸಾವಿರ Read more…

ಸಾಲು ಸಾಲು ರಜೆ, ದೀಪಾವಳಿಗೆ ಊರಿಗೆ ಹೊರಟವರಿಗೆ ಗುಡ್ ನ್ಯೂಸ್: KSRTCಯಿಂದ 2 ಸಾವಿರ ಹೆಚ್ಚುವರಿ ಬಸ್

ಬೆಂಗಳೂರು: ಸಾಲು ಸಾಲು ರಜೆ ಹಿನ್ನೆಲೆಯಲ್ಲಿ ಕೆಎಸ್ಆರ್ಟಿಸಿ ವತಿಯಿಂದ 2000 ಹೆಚ್ಚುವರಿ ಸೇವೆ ಒದಗಿಸಲಾಗಿದೆ. ದೀಪಾವಳಿ ಮತ್ತು ಕನ್ನಡ ರಾಜ್ಯೋತ್ಸವ ಹಿನ್ನೆಲೆಯಲ್ಲಿ ಅಕ್ಟೋಬರ್ 31 ರಿಂದ ನವೆಂಬರ್ 3ರವರೆಗೆ Read more…

KSRTC ಸೇರಿ 4 ಸಾರಿಗೆ ನಿಗಮಗಳಿಗೆ 5800 ಹೊಸ ಬಸ್ ಸೇರ್ಪಡೆ

ರಾಜ್ಯ ಸರ್ಕಾರ ಬಸ್‌ ಕೊರತೆ ನೀಗಿಸುವ ಪ್ರಯತ್ನ ಮಾಡುತ್ತಿದ್ದು, ರಾಜ್ಯದ ನಾಲ್ಕು ನಿಗಮಗಳಿಗೆ ಹೊಸದಾಗಿ 5,800 ಬಸ್‌ಗಳನ್ನು ಸೇರ್ಪಡೆ ಮಾಡುವ ಗುರಿ ಹಾಕಿಕೊಂಡಿದೆ. ಇದರಲ್ಲಿ ಈಗಾಗಲೇ 3,417 ಬಸ್‌ಗಳನ್ನು Read more…

ಬಸ್ ಟಿಕೆಟ್ ದರ ಹೆಚ್ಚಳಕ್ಕೆ ಕೆಎಸ್ಆರ್ಟಿಸಿ ಅಧ್ಯಕ್ಷ ಶ್ರೀನಿವಾಸ್ ಮನವಿ

ಬೆಂಗಳೂರು: ಸಾರಿಗೆ ಬಸ್ ಗಳ ಟಿಕೆಟ್ ದರ ಹೆಚ್ಚಳಕ್ಕೆ ಕೆಎಸ್ಆರ್ಟಿಸಿ ಅಧ್ಯಕ್ಷ ಮತ್ತು ಶಾಸಕ ಗುಬ್ಬಿ ಶ್ರೀನಿವಾಸ್ ಪರೋಕ್ಷವಾಗಿ ಮನವಿ ಮಾಡಿದ್ದಾರೆ. ರಾಜ್ಯ ರಸ್ತೆ ಸಾರಿಗೆ ನಿಗಮದ 63ನೇ Read more…

ಗುಡ್ ನ್ಯೂಸ್: ಅನುಕಂಪ ಆಧಾರದ ನೇಮಕಾತಿಗೆ ಮತ್ತೆ ಚಾಲನೆ, KSRTC ಗೆ 5800 ಹೊಸ ಬಸ್ ಸೇರ್ಪಡೆ

ಬೆಂಗಳೂರು: ಕೆಎಸ್ಆರ್ಟಿಸಿ ಸೇರಿದಂತೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಾಲ್ಕು ನಿಗಮಗಳಿಗೆ 5800 ಹೊಸ ಬಸ್ ಗಳ ಸೇರ್ಪಡೆಗೆ ನಿರ್ಧರಿಸಲಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ರಾಜ್ಯ Read more…

ಹಬ್ಬಕ್ಕೆ ಊರಿಗೆ ಹೊರಟವರಿಗೆ ಗುಡ್ ನ್ಯೂಸ್: ರಾಜ್ಯ, ಹೊರ ರಾಜ್ಯಗಳಿಗೆ 2 ಸಾವಿರಕ್ಕೂ ಅಧಿಕ ವಿಶೇಷ ಬಸ್

ಬೆಂಗಳೂರು: ದಸರಾ ರಜೆ, ಹಬ್ಬಕ್ಕಾಗಿ ಊರಿಗೆ ಹೊರಟವರಿಗೆ ಸಿಹಿ ಸುದ್ದಿ ಇಲ್ಲಿದೆ. ಕೆಎಸ್ಆರ್ಟಿಸಿಯಿಂದ ವಿಶೇಷ ಬಸ್ ವ್ಯವಸ್ಥೆ ಮಾಡಲಾಗಿದೆ. ಮೈಸೂರು ದಸರಾ ಮಹೋತ್ಸವ ವೀಕ್ಷಿಸಲು ಬರುವವರು, ದಸರಾ ರಜಾ Read more…

ಪ್ರವಾಸಿಗರಿಗೆ ಸಿಹಿ ಸುದ್ದಿ: ಕೆಎಸ್ಆರ್ಟಿಸಿಯಿಂದ ದಸರಾ ಪ್ಯಾಕೇಜ್ ಟೂರ್

ಬೆಂಗಳೂರು: ನಾಡಹಬ್ಬ ದಸರಾ ಅಂಗವಾಗಿ ಕೆಎಸ್ಆರ್ಟಿಸಿ ಒಂದು ದಿನದ ದಸರಾ ಪ್ಯಾಕೇಜ್ ಟೂರ್ ಆಯೋಜಿಸಿದೆ. ಮೈಸೂರಿಗೆ ಬರುವ ಪ್ರವಾಸಿಗರಿಗೆ ಕೆಎಸ್ಆರ್ಟಿಸಿ ಪ್ರವಾಸಿ ಬಸ್ ಸೇವೆ ಆರಂಭಿಸಿದೆ. ಮೈಸೂರು ಮತ್ತು Read more…

KSRTC ಚಾಲಕ ಕಂ ನಿರ್ವಾಹಕರ ಹುದ್ದೆ ನೇಮಕಾತಿ: ಸೆ. 18ರಿಂದ ಅಭ್ಯರ್ಥಿಗಳಿಗೆ ಚಾಲನಾ ವೃತ್ತಿ ಪರೀಕ್ಷೆ

ಬೆಂಗಳೂರು: ಕೆಎಸ್ಆರ್ಟಿಸಿ ಚಾಲಕ ಕಂ ನಿರ್ವಾಹಕರ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಸೆಪ್ಟೆಂಬರ್ 18 ರಿಂದ ಬೀದರ್ ಜಿಲ್ಲೆಯ ಹುಮ್ನಾಬಾದ್ ತರಬೇತಿ ಕೇಂದ್ರದಲ್ಲಿ ಚಾಲನಾ ವೃತ್ತಿ ಪರೀಕ್ಷೆ ನಡೆಸಲಾಗುವುದು. ಚಾಲನಾ Read more…

ಶುಭ ಸುದ್ದಿ: ಚಾಲಕರು, ನಿರ್ವಾಹಕರು ಸೇರಿ 9 ಸಾವಿರ ಹುದ್ದೆಗಳಿಗೆ ನೇಮಕಾತಿ: ಸಚಿವ ರಾಮಲಿಂಗಾರೆಡ್ಡಿ

ಮಡಿಕೇರಿ: ನಗರದಲ್ಲಿ ಕೆಎಸ್‍ಆರ್‍ಟಿಸಿ ವಿಭಾಗೀಯ ಘಟಕ ಆರಂಭಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಸಾರಿಗೆ ಸಚಿವರಾದ ರಾಮಲಿಂಗರೆಡ್ಡಿ ಅವರು ತಿಳಿಸಿದ್ದಾರೆ. ರಾಜ್ಯ ರಸ್ತೆ ಸಾರಿಗೆ ನಿಗಮದ ಪುತ್ತೂರು ವಿಭಾಗ Read more…

ಬಸ್ ಪ್ರಯಾಣಿಕರಿಗೆ ಗುಡ್ ನ್ಯೂಸ್: ಕ್ಯೂಆರ್ ಕೋಡ್ ಸ್ಕ್ಯಾನಿಂಗ್ ಮಾಡಿ ಟಿಕೆಟ್ ನೀಡುವ ವ್ಯವಸ್ಥೆ ಜಾರಿ

ಬೆಂಗಳೂರು: ಕ್ಯೂಆರ್ ಕೋಡ್ ಸ್ಕ್ಯಾನಿಂಗ್ ಮಾಡಿ ಟಿಕೆಟ್ ನೀಡುವ ವ್ಯವಸ್ಥೆ ಕೆಎಸ್ಆರ್ಟಿಸಿ ಬಸ್ ಗಳಲ್ಲಿ ಶೀಘ್ರವೇ ಆರಂಭವಾಗಲಿದೆ. ಸ್ಮಾರ್ಟ್ ಎಲೆಕ್ಟ್ರಾನಿಕ್ ಟಿಕೆಟ್ ಮಷೀನ್ ಬಳಕೆಯನ್ನು ಪ್ರಾಯೋಗಿಕವಾಗಿ 150 ಕೆಎಸ್ಆರ್ಟಿಸಿ Read more…

ಬಸ್ ಪ್ರಯಾಣಿಕರಿಗೆ ಶಾಕ್: ಟಿಕೆಟ್ ದರ ಶೇ. 20 ರಷ್ಟು ಹೆಚ್ಚಳಕ್ಕೆ ಪ್ರಸ್ತಾವನೆ

ತುಮಕೂರು: ಕೆಎಸ್ಆರ್ಟಿಸಿ ಬಸ್ ಟಿಕೆಟ್ ದರ ಹೆಚ್ಚಳಕ್ಕೆ ಪ್ರಸ್ತಾವನೆ ಸಲ್ಲಿಸಿದ್ದೇವೆ ಎಂದು ಕೆ.ಎಸ್.ಆರ್.ಟಿ.ಸಿ. ನಿಗಮದ ಅಧ್ಯಕ್ಷ ಎಸ್.ಆರ್. ಶ್ರೀನಿವಾಸ್ ಹೇಳಿದ್ದಾರೆ. ಶೇಕಡ 15 ರಿಂದ 20ರಷ್ಟು ಟಿಕೆಟ್ ದರ Read more…

KSRTC ಯಿಂದ ಚಾಲಕರು ಕಂ ನಿರ್ವಾಹಕರ ನೇಮಕಾತಿ ಸುಗ್ಗಿ

ಬೆಂಗಳೂರು: ಚಾಲಕರ ಕೊರತೆ ಹಿನ್ನಲೆಯಲ್ಲಿ ಕೆಎಸ್ಆರ್ಟಿಸಿ 2 ಸಾವಿರಕ್ಕೂ ಹೆಚ್ಚಿನ ಚಾಲಕರು ಕಂ ನಿರ್ವಾಹಕರ ನೇಮಕಾತಿ ಪ್ರಕ್ರಿಯೆ ಆರಂಭಿಸಿದೆ. ಇದರೊಂದಿಗೆ ಹೊರಗುತ್ತಿಗೆ ಆಧಾರದಲ್ಲಿ ಚಾಲಕರ ನೇಮಕಾತಿಗೂ ಕ್ರಮ ಕೈಗೊಳ್ಳಲಾಗಿದೆ. Read more…

KSRTCಗೆ ಮಧ್ಯಪ್ರದೇಶದ ನಾಯಕತ್ವ ಪ್ರಶಸ್ತಿಯ ಗರಿ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(ಕೆ.ಎಸ್.ಆರ್.ಟಿ.ಸಿ.) ಅತ್ಯುತ್ತಮ ಮಾನವ ಸಂಪನ್ಮೂಲ ಉಪಕ್ರಮಕ್ಕಾಗಿ ಮಧ್ಯಪ್ರದೇಶದ ನಾಯಕತ್ವ ಪ್ರಶಸ್ತಿ ಪಡೆದುಕೊಂಡಿದೆ. ಇಂದೋರ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ವರ್ಲ್ಡ್ ಸಿಎಸ್ ಆರ್ Read more…

ವಿದ್ಯಾರ್ಥಿಗಳು ಸೇರಿ ಬಸ್ ಪ್ರಯಾಣಿಕರಿಗೆ ಸಿಹಿ ಸುದ್ದಿ: KSRTC ಯಿಂದ ಹೆಚ್ಚುವರಿ ಬಸ್ ಸೇವೆ ಆರಂಭ

ಬೆಂಗಳೂರು: ರಾಜ್ಯದಲ್ಲಿ ಶಕ್ತಿ ಯೋಜನೆ ಜಾರಿಯಾದ ನಂತರ ಅನೇಕ ಮಾರ್ಗಗಳಲ್ಲಿ ಬಸ್ ಗಳ ಸಂಖ್ಯೆ ಕಡಿಮೆಯಾಗಿ ವಿದ್ಯಾರ್ಥಿಗಳು ಸೇರಿ ಪ್ರಯಾಣಿಕರಿಗೆ ಸಮಸ್ಯೆಯಾಗಿದೆ. ಈ ಹಿನ್ನೆಲೆಯಲ್ಲಿ ಸಮಸ್ಯೆ ಪರಿಹಾರಕ್ಕೆ ಕೆಎಸ್ಆರ್ಟಿಸಿ Read more…

ಸಾಲು ಸಾಲು ರಜೆ: ಹಬ್ಬಕ್ಕೆ ಊರಿಗೆ ಹೊರಟವರಿಗೆ ಸಿಹಿ ಸುದ್ದಿ: KSRTCಯಿಂದ 2000 ಹೆಚ್ಚುವರಿ ಬಸ್

ಬೆಂಗಳೂರು: ಕೆಎಸ್‌ಆರ್‌ಟಿಸಿಯಿಂದ ಯುಗಾದಿ ಹಬ್ಬಕ್ಕೆ ಹೆಚ್ಚುವರಿ ಬಸ್ ಸೇವೆ ಒದಗಿಸಲಾಗುವುದು. ಸಾಲು ಸಾಲು ರಜೆ ಹಿನ್ನೆಲೆ ಊರಿಗೆ ಹೋಗುವವರ ಸಂಖ್ಯೆ ಹೆಚ್ಚಳವಾಗಿದೆ. ಹೀಗಾಗಿ 2000ಕ್ಕೂ ಅಧಿಕ ಬಸ್ ಗಳನ್ನು Read more…

ಇನ್ನು ರಾತ್ರಿ ಪಾಳಿ, ದೂರದ ಮಾರ್ಗಗಳ KSRTC ಚಾಲಕರಿಗೆ ಕನಿಷ್ಠ 9 ಗಂಟೆ ವಿಶ್ರಾಂತಿ

ಬೆಂಗಳೂರು: ರಾತ್ರಿ ಸೇವೆ ಮತ್ತು ದೂರದ ಮಾರ್ಗಗಳಿಗೆ ಚಾಲಕರನ್ನು ಕರ್ತವ್ಯಕ್ಕೆ ಕಳುಹಿಸುವ ಮೊದಲು ಕನಿಷ್ಠ 9 ಗಂಟೆಗಳ ಕಾಲ ವಿಶ್ರಾಂತಿ ನೀಡುವಂತೆ ಕೆಎಸ್ಆರ್ಟಿಸಿ ವಿಭಾಗೀಯ ನಿಯಂತ್ರಣ ಅಧಿಕಾರಿಗಳಿಗೆ ಸೂಚನೆ Read more…

KSRTC ಬಸ್ ಟಿಕೆಟ್ ದರ ಹೆಚ್ಚಳ: ಹೆಚ್ಚಿಗೆ ಪಡೆದ 1 ರೂ. ಅಪಘಾತ ವಿಮೆಗೆ ಬಳಕೆ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಬಸ್ ಗಳಲ್ಲಿ ಜನವರಿ 1ರಿಂದ 50 ರೂಪಾಯಿ ಮೇಲ್ಪಟ್ಟು ಟಿಕೆಟ್ ಖರೀದಿಸುವ ಪ್ರಯಾಣಿಕರಿಂದ ಒಂದು ರೂಪಾಯಿ ಹೆಚ್ಚುವರಿಯಾಗಿ ಸಂಗ್ರಹಿಸಲಾಗುತ್ತಿದೆ. ಹೆಚ್ಚುವರಿಯಾಗಿ Read more…

ಬಸ್ ಪ್ರಯಾಣಿಕರಿಗೆ ಸಿಹಿ ಸುದ್ದಿ: 2024 ಪ್ರಯಾಣಿಕ ಸ್ನೇಹಿ ವರ್ಷ; ಕೆಎಸ್ಆರ್ಟಿಸಿಯಿಂದ ಹಲವು ಯೋಜನೆ ಜಾರಿ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಪ್ರಯಾಣಿಕರಿಗೆ ಮತ್ತಷ್ಟು ಉತ್ತಮ ಸೇವೆ ನೀಡಲು 2024ನ್ನು ಪ್ರಯಾಣಿಕ ಸ್ನೇಹಿ ವರ್ಷ ಎಂದು ಘೋಷಿಸಿದೆ. ಪ್ರತಿವರ್ಷವನ್ನು ಒಂದೊಂದು ಉದ್ದೇಶ ಇಟ್ಟುಕೊಂಡು Read more…

ರಾಜ್ಯ ರಾಜಧಾನಿಯ ರಸ್ತೆಗಿಳಿಯಲಿವೆ ಡಬಲ್ ಡೆಕ್ಕರ್ ಬಸ್ಸುಗಳು….!

1979 – 80 ರ ದಶಕದಲ್ಲಿ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಓಡಾಡುತ್ತಿದ್ದ ಡಬಲ್ ಡೆಕ್ಕರ್ ಬಸ್ಸುಗಳ ಸಂಚಾರವನ್ನು ಆ ಬಳಿಕ ಸ್ಥಗಿತಗೊಳಿಸಲಾಗಿದ್ದು, ಇದೀಗ ಮತ್ತೆ ಡಬಲ್ ಡೆಕ್ಕರ್ ಬಸ್ಸುಗಳನ್ನು Read more…

KSRTCಯಲ್ಲಿ 12 ಸಾವಿರ ಹುದ್ದೆಗಳಿಗೆ ನೇಮಕಾತಿ, ಸದ್ಯಕ್ಕೆ ಖಾಸಗಿ ಚಾಲಕರ ನೇಮಕಕ್ಕೆ ನಿರ್ಧಾರ

ಬೆಂಗಳೂರು: ಕೆಎಸ್ಆರ್ಟಿಸಿಯಲ್ಲಿ ಚಾಲಕರ ಕೊರತೆ ನಿವಾರಿಸುವ ಉದ್ದೇಶದಿಂದ ಖಾಸಗಿ ಏಜೆನ್ಸಿ ಮೂಲಕ ಚಾಲಕರ ನೇಮಕಾತಿ ಮಾಡಿಕೊಳ್ಳುವ ತಾತ್ಕಾಲಿಕ ಕ್ರಮಕ್ಕೆ ನಿರ್ಧರಿಸಲಾಗಿದೆ. ಕೆಎಸ್ಆರ್ಟಿಸಿ ನಾಲ್ಕು ನಿಗಮಗಳಲ್ಲಿ 16 ಸಾವಿರಕ್ಕೂ ಹೆಚ್ಚಿನ Read more…

ಚಲಿಸುತ್ತಿದ್ದ ವೇಳೆಯಲ್ಲೇ ಕಳಚಿದ KSRTC ಬಸ್ ಬಾಗಿಲು: ಪ್ರಯಾಣಿಕ ಕೆಳಗೆ ಬಿದ್ದು ಸಾವು

ಮೈಸೂರು: ಕೆಎಸ್ಆರ್ಟಿಸಿ ಬಸ್ ಬಾಗಿಲು ಕಳಚಿ ಬಿದ್ದು ಪ್ರಯಾಣಿಕರೊಬ್ಬರು ಹೊರ ಬಿದ್ದು ಮೃತಪಟ್ಟ ಘಟನೆ ಮೈಸೂರು ಜಿಲ್ಲೆ ಹೆಚ್.ಡಿ. ಕೋಟೆ ಬಳಿ ನಡೆದಿದೆ. ಹೊಮ್ಮರಗಹಳ್ಳಿ ಗ್ರಾಮದ ನಾಗೇಶ್(48) ಮೃತಪಟ್ಟವರು. Read more…

ಮಹಿಳೆಯರಿಗೆ ಉಚಿತ ಪ್ರಯಾಣದ ‘ಶಕ್ತಿ ಯೋಜನೆ ದುರ್ಬಳಕೆ’ ಬಗ್ಗೆ ಸಚಿವರಿಂದಲೇ ಮಾಹಿತಿ

ಬೆಂಗಳೂರು: ರಾಜ್ಯ ರಸ್ತೆ ಸಾರಿಗೆ ಸಾಮಾನ್ಯ ಬಸ್ ಗಳಲ್ಲಿ ಮಹಿಳೆಯರ ಉಚಿತ ಪ್ರಯಾಣಕ್ಕೆ ಶಕ್ತಿ ಯೋಜನೆ ಜಾರಿಗೊಳಿಸಲಾಗಿದೆ. ಆದರೆ, ಯೋಜನೆ ದುರ್ಬಳಕೆಯಾಗುತ್ತಿದೆ ಎಂದು ಹೇಳಲಾಗಿದೆ. ಸಾರಿಗೆ ಸಚಿವ ರಾಮಲಿಂಗ Read more…

KSRTC ಗೆ ಶಕ್ತಿ ತುಂಬಿದ ಮಹಿಳೆಯರು: 27 ಕೋಟಿ ರೂ. ಭರ್ಜರಿ ಲಾಭ

ಬಾಗಲಕೋಟೆ: ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಲ್ಲಿ ಒಂದಾದ ಶಕ್ತಿ ಯೋಜನೆ ಜಾರಿಯಾದ ನಂತರ ಮಹಿಳೆಯರ ಓಡಾಟ ಹೆಚ್ಚಾಗಿದೆ. ಇದರಿಂದಾಗಿ ನಷ್ಟದ ಹಾದಿಯಲ್ಲಿದ್ದ ಕೆ.ಎಸ್.ಆರ್.ಟಿ.ಸಿ. ಭರ್ಜರಿ ಲಾಭ ಗಳಿಸಿದೆ. ಆರಂಭದಲ್ಲಿ Read more…

ಬಸ್ ಪ್ರಯಾಣಿಕರಿಗೆ ಶಾಕಿಂಗ್ ನ್ಯೂಸ್: ಟೋಲ್ ಶುರುವಾದ ಬೆನ್ನಲ್ಲೇ ಪ್ರಯಾಣ ದರ ಹೆಚ್ಚಳ

ಮೈಸೂರು: ಬೆಂಗಳೂರು -ಮೈಸೂರು ಎಕ್ಸ್ಪ್ರೆಸ್ ಹೆದ್ದಾರಿಯ ಎರಡನೇ ಟೋಲ್ ಶುರುವಾದ ನಂತರ ಕೆಎಸ್ಆರ್ಟಿಸಿ ಬಸ್ ಪ್ರಯಾಣದರ ಹೆಚ್ಚಳ ಮಾಡಲಾಗಿದೆ. ಮೈಸೂರು -ಬೆಂಗಳೂರು ಮಾರ್ಗದಲ್ಲಿ ಸಂಚರಿಸುವ ಕೆಎಸ್ಆರ್ಟಿಸಿ ಬಸ್ ಗಳ Read more…

ಅಪ್ಪ ಬೈದಿದ್ದಕ್ಕೆ ಉಚಿತ ಬಸ್ ಏರಿ ಧರ್ಮಸ್ಥಳಕ್ಕೆ ಹೋದ ಅಪ್ರಾಪ್ತ ಸಹೋದರಿಯರು….!

ಸೂಪರ್ ಮಾರ್ಕೆಟ್ ನಿಂದ ಪದೇ ಪದೇ ಚಾಕೊಲೇಟ್ ತರುತ್ತಾರೆಂದು ತಮ್ಮ ತಂದೆ ಬೈದ ಕಾರಣಕ್ಕೆ 13 ಹಾಗೂ 10 ವರ್ಷದ ಇಬ್ಬರು ಅಪ್ರಾಪ್ತ ಸಹೋದರಿಯರು ‘ಶಕ್ತಿ’ ಯೋಜನೆಯಡಿ ರಾಜ್ಯ Read more…

KSRTC ಗೆ ಮುಗಿಬಿದ್ದ ಮಹಿಳೆಯರು: ಟಿಕೆಟ್ ಬುಕಿಂಗ್ ಸರ್ವರ್ ಡೌನ್

ಬೆಂಗಳೂರು: ಕೆಎಸ್ಆರ್ಟಿಸಿ ಬಸ್ ಟಿಕೆಟ್ ಬುಕಿಂಗ್ ಗೆ ಮಹಿಳೆಯರು ಮುಗಿಬಿದ್ದಿದ್ದಾರೆ. ಮಹಿಳೆಯರು ಟಿಕೆಟ್ ಬುಕ್ ಮಾಡಲು 20 ರೂ. ಮಾತ್ರ ನಿಗದಿಪಡಿಸಲಾಗಿದೆ. ಸಾಮಾನ್ಯ ಬಸ್ ಗಳ ಟಿಕೆಟ್ ಬುಕಿಂಗ್ Read more…

ಶಕ್ತಿ ಯೋಜನೆ ಆರಂಭವಾದ ಮೂರೇ ದಿನದಲ್ಲಿ 98 ಲಕ್ಷ ಮಹಿಳೆಯರ ಉಚಿತ ಪ್ರಯಾಣ: ಟಿಕೆಟ್ ಮೊತ್ತ 21 ಕೋಟಿ ರೂ.

ಬೆಂಗಳೂರು: ಮಹಿಳೆಯರ ಉಚಿತ ಪ್ರಯಾಣಕ್ಕಾಗಿ ಆರಂಭಿಸಿದ ಶಕ್ತಿ ಯೋಜನೆಯಡಿ ಕಳೆದ ಮೂರು ದಿನಗಳಲ್ಲಿ 98 ಲಕ್ಷ ಮಹಿಳೆಯರು ಉಚಿತವಾಗಿ ಪ್ರಯಾಣ ಬೆಳೆಸಿದ್ದಾರೆ. ಮೂರು ದಿನದ ಪ್ರಯಾಣದ ಮೊತ್ತ 21 Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...