alex Certify ಕೆಐಎ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಂಗಳೂರು ಏರ್ ಪೋರ್ಟ್ ನಲ್ಲಿ 23 ಕೋಟಿ ರೂ ಮೌಲ್ಯದ ಗಾಂಜಾ ವಶಕ್ಕೆ: ಮೂವರು ಆರೋಪಿಗಳು ಅರೆಸ್ಟ್

ಬೆಂಗಳೂರು: ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬರೋಬ್ಬರಿ 23 ಕೋಟಿ ರೂ.ಮೌಲ್ಯದ ಗಾಂಜಾ ವಶಕ್ಕೆ ಪಡೆದಿದ್ದಾರೆ. ಬ್ಯಾಂಕಾಕ್ ನಿಂದ ಬೆಂಗಳೂರಿನ ಏರ್ ಪೋರ್ಟ್ ಗೆ Read more…

BIG NEWS: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 52 ಲಕ್ಷ ಮೌಲ್ಯದ ಚಿನ್ನ ಜಪ್ತಿ

ಬೆಂಗಳೂರು: ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 52 ಲಕ್ಷ ಮೌಲ್ಯದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಅಕ್ರಮವಾಗಿ ವಿದೇಶದಿಂದ ಸಾಗಿಸುತ್ತಿದ್ದ 731 ಗ್ರಾಂ ಚಿನ್ನವನ್ನು ವಶಕ್ಕೆ Read more…

BIG NEWS: ಮಧ್ಯಾಹ್ನ 3ಗಂಟೆಗೆ ಕೆಐಎಗೆ ಆಗಮಿಸಲಿರುವ ಪ್ರಜ್ವಲ್ ರೇವಣ್ಣ; ಏರ್ ಪೋರ್ಟ್ ನಲ್ಲೇ SITಯಿಂದ ಬಂಧನಕ್ಕೆ ಸಿದ್ಧತೆ

ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣ ಹಾಗೂ ಅಶ್ಲೀಲ ವಿಡಿಯೋ ಪ್ರಕರಣದ ಆರೋಪಿ ಸಂಸದ ಪ್ರಜ್ವಲ್ ರೇವಣ್ಣ ಇಂದು ಭಾರತಕ್ಕೆ ಬರಲಿದ್ದು, ದುಬೈನಿಂದ ನೇರವಾಗಿ ಬೆಂಗಳೂರಿಗೆ ಆಗಮಿಸಲಿದ್ದಾರೆ ಎಂದು ತಿಳಿದುಬಂದಿದೆ. Read more…

ವಿದೇಶದಿಂದ ಅಕ್ರಮವಾಗಿ 10 ಅನಕೊಂಡ ಹಾವುಗಳ ಕಳ್ಳಸಾಗಾಟ; ಹಾವುಗಳ ಸಮೇತ ಸಿಕ್ಕಿಬಿದ್ದ ಪ್ರಯಾಣಿಕ ಅರೆಸ್ಟ್

ಬೆಂಗಳೂರು: ಬ್ಯಾಂಕಾಕ್ ನಿಂದ ಅಕ್ರಮವಾಗಿ 10 ಅನಕೊಂಡ ಹಾವುಗಳನ್ನು ಕಳ್ಳ ಸಾಗಾಣೆ ಮಾಡುತ್ತಿದ್ದ ಪ್ರಯಾಣಿಕನೊಬ್ಬನನ್ನು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ. ಬ್ಯಾಂಕಾಕ್ ನಿಂದ ಕೆಐಎಗೆ Read more…

BIG NEWS: ವಿದೇಶದಿಂದ ಅಕ್ರಮವಾಗಿ ಹಾವುಗಳ ಸಾಗಾಟ; ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದ ಆರೋಪಿ

ಬೆಂಗಳೂರು: ವಿದೇಶದಿಂದ ಅಕ್ರಮವಾಗಿ ಹಾವುಗಳನ್ನು ಸಾಗಿಸುತ್ತಿದ್ದ ಪ್ರಯಾಣಿಕನನ್ನು ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಕೋಬ್ರಾ ಹಾವನನ್ನು ಬಾಟಲ್ ನಲ್ಲಿಟ್ಟುಕೊಂಡು ವಿದೇಶದಿಂದ Read more…

BIG NEWS: ಏರ್ ಪೋರ್ಟ್ ಸುತ್ತಮುತ್ತ ದಟ್ಟ ಮಂಜು: ಕೆಐಎಯಲ್ಲಿ 34 ವಿಮಾನ ಹಾರಾಟದಲ್ಲಿ ವ್ಯತ್ಯಯ

ಬೆಂಗಳೂರು: ಹವಾಮಾನ ವೈಫರಿತ್ಯದಿಂದಾಗಿ ಬೆಂಗಳೂರಿನ ಕೆಂಪೆಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನ ಹಾರಾಟದಲ್ಲಿ ಭಾರಿ ವ್ಯತ್ಯಯವುಂಟಾಗಿದೆ. ದಟ್ಟವಾದ ಮಂಜು, ಮೋಡಕವಿದ ವಾತಾವರಣದಿಂದಾಗಿ ವಿಮಾನ ಹಾರಾಟದಲ್ಲಿ ವ್ಯತ್ಯಯವಾಗಿದೆ. ಸುಮಾರು 34 Read more…

KIA ಕಸ್ಟಮ್ಸ್ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ; ಬರೋಬ್ಬರಿ 2 ಕೋಟಿ ಮೌಲ್ಯದ ಚಿನ್ನ ವಶಕ್ಕೆ

ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಕಳೆದ 5 ದಿನಗಳಲ್ಲಿ ಬರೋಬ್ಬರಿ 2 ಕೋಟಿ ಮೌಲ್ಯದ ಅಕ್ರಮ ಚಿನ್ನ ವಶಕ್ಕೆ ಪಡೆದಿದ್ದಾರೆ. Read more…

BIG NEWS: ನಕಲಿ ಟಿಕೆಟ್ ಪಡೆದು ಏರ್ ಪೋರ್ಟ್ ಟರ್ಮಿನಲ್ ಪ್ರವೇಶಿಸಿದ ಮಹಿಳೆ; ಕೆಐಎನಲ್ಲಿ ಪೊಲೀಸರ ವಶಕ್ಕೆ

ಬೆಂಗಳೂರು: ಸ್ನೇಹಿತನನ್ನು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಡ್ರಾಪ್ ಮಾಡಲು ಮಹಿಳೆಯೊಬ್ಬರು ನಕಲಿ ಟಿಕೆಟ್ ಪಡೆದು ಟರ್ಮಿನಲ್ ಪ್ರವೇಶಿಸಿ ಹೊರಬರುವಾಗ ಸಿಕ್ಕಿ ಬಿದ್ದ ಘಟನೆ ನಡೆದಿದೆ. ಹರ್ಷಿತ್ ಕೌರ್ Read more…

KIA ಟರ್ಮಿನಲ್ ನಿಂದ 3.5 ಲಕ್ಷ ಮೌಲ್ಯದ ವಸ್ತುಗಳು ಕಳುವು; FIR ದಾಖಲು

ಬೆಂಗಳೂರು: ಬೆಂಗಳೂರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2ರ ಆವರಣದಿಂದ ಬರೋಬ್ಬರಿ 3.5 ಲಕ್ಷ ಮೌಲ್ಯದ ವಸ್ತುಗಳು ಕಳುವಾಗಿದ್ದು, ಏರ್ ಪೋರ್ಟ್ ಠಾಣೆಯಲ್ಲಿ ಎಫ್ ಐ ಆರ್ Read more…

ಕೊನೇ ಕ್ಷಣದಲ್ಲಿ ಸ್ಪೈಸ್ ಜೆಟ್ ವಿಮಾನ ರದ್ದು; ಏರ್ ಪೋರ್ಟ್ ಗೆ ಬಂದ ಪ್ರಯಾಣಿಕರ ಪರದಾಟ

ಬೆಂಗಳೂರು: ಬೆಂಗಳೂರಿನಿಂದ ತೆರಳಬೇಕಿದ್ದ ಎರಡು ವಿಮಾನಗಳನ್ನು ಕೊನೇ ಕ್ಷಣದಲ್ಲಿ ಸ್ಪೈಸ್ ಜಟ್ ರದ್ದುಗೊಳಿಸಿದ ಪರಿಣಾಮ ಪ್ರಯಾಣಿಕರು ಪರದಾಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಸ್ಪೈಸ್ ಜೆಟ್ ವಿಮಾನ ನಿನ್ನೆ ಸಂಜೆ Read more…

BIG NEWS: ಪ್ಯಾಂಟ್, ಒಳ ಉಡುಪಿನಲ್ಲಿ ಚಿನ್ನ ಸಾಗಾಟ; ಆರೋಪಿ ಅರೆಸ್ಟ್

ಬೆಂಗಳೂರು: ಪ್ಯಾಂಟ್, ಒಳ ಉಡುಪಿನಲ್ಲಿ ಚಿನ್ನ ಸಾಗಾಟ ಮಾಡುತ್ತಿದ್ದ ಆರೋಪಿಯನ್ನು ಬೆಂಗಳೂರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ. ಕೊಲೊಂಬೋದಿಂದ ಶ್ರೀಲಂಕಾ ಏರ್ ಲೈನ್ಸ್ ನಲ್ಲಿ ಬೆಂಗಳೂರು ವಿಮಾನ Read more…

BIG NEWS: ಅಕ್ರಮವಾಗಿ ಇ ಸಿಗರೇಟ್ ಸಾಗಾಟ; ಬೆಂಗಳೂರು ಏರ್ ಪೋರ್ಟ್ ನಲ್ಲಿ ಇಬ್ಬರು ಪ್ರಯಾಣಿಕರು ವಶಕ್ಕೆ

ಬೆಂಗಳೂರು: ವಿದೇಶದಿಂದ ಅಕ್ರಮವಾಗಿ ಇ ಸಿಗರೇಟ್ ಗಳನ್ನು ಸಾಗಿಸುತ್ತಿದ್ದ ಇಬ್ಬರು ಪ್ರಯಾಣಿಕರನ್ನು ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯಲಾಗಿದೆ. ಇ ಸಿಗರೆಟ್ ಸಾಗಿಸುತ್ತಿದ್ದ ಇಬ್ಬರು ಪ್ರಯಾಣಿಕರನ್ನು Read more…

6 ಪ್ರಯಾಣಿಕರನ್ನು ಬಿಟ್ಟು ಮಂಗಳೂರಿಗೆ ಹಾರಿದ ಇಂಡಿಗೋ ವಿಮಾನ

ಬೆಂಗಳೂರು: ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಾಯುತ್ತಿದ್ದ 6 ಪ್ರಯಾಣಿಕರನ್ನು ಬಿಟ್ಟು ಇಂಡಿಗೋ ವಿಮಾನ ಮಂಗಳೂರಿಗೆ ಹಾರಿದ ಘಟನೆ ಬೆಳಕಿಗೆ ಬಂದಿದೆ. ಬೆಂಗಳೂರಿನಿಂದ ಮಂಗಳೂರಿಗೆ ಇಂಡಿಗೋ 6E Read more…

ಗೇಮಿಂಗ್ ಮೌಸ್, ವಾಟರ್ ಕಲರ್ ಕಿಟ್ ಬಾಕ್ಸ್ ನಲ್ಲಿತ್ತು ಮಾದಕ ವಸ್ತು; ಪರಿಶೀಲನೆ ವೇಳೆ ದಂಗಾದ ಅಧಿಕಾರಿಗಳು

ಬೆಂಗಳೂರು: ರಾಜಧಾನಿ ಬೆಂಗಳೂರಿಗೆ ಅಮೆರಿಕಾದಿಂದ ಆಮದಾಗಿದ್ದ 72 ಲಕ್ಷ ರೂ. ಮೌಲ್ಯದ ಹೈಡ್ರೋ ಗಾಂಜಾವನ್ನು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಬೆಂಗಳೂರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಏರ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...