alex Certify ಕೆಜಿಎಫ್ ಚಾಪ್ಟರ್ 2 | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಕೆಜಿಎಫ್ ಚಾಪ್ಟರ್ 2’ ತೆರೆ ಮೇಲೆ ಬಂದು ಇಂದಿಗೆ ಎರಡು ವರ್ಷ

ಪ್ರಶಾಂತ್  ನೀಲ್ ನಿರ್ದೇಶನದ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಮೊದಲನೇ ಭಾಗ ಕನ್ನಡ ಚಿತ್ರರಂಗವನ್ನು ತಿರುಗಿ ನೋಡುವಂತೆ ಮಾಡಿತ್ತು. ಇದಾದ ಬಳಿಕ  2022 ರಲ್ಲಿ ತೆರೆಕಂಡ ಕೆಜಿಎಫ್ Read more…

ಮೊದಲ ದಿನದ ಗಳಿಕೆಯಲ್ಲೇ ಹೊಸ ದಾಖಲೆ ಬರೆದ ಸುದೀಪ್ ‘ವಿಕ್ರಾಂತ್ ರೋಣ’

ಬೆಂಗಳೂರು: ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯದ ‘ವಿಕ್ರಾಂತ್ ರೋಣ’ ಬಿಡುಗಡೆಯಾದಲ್ಲೆಲ್ಲ ಭರ್ಜರಿ ಪ್ರದರ್ಶನ ಕಾಣುತ್ತಿದ್ದು, ಅಭಿಮಾನಿಗಳು, ಸಿನಿರಸಿಕರು ಸಿನಿಮಾ ನೋಡಲು ಮುಗಿಬಿದ್ದಿದ್ದಾರೆ. ಮೊದಲ ದಿನದ ಗಳಿಕೆಯಲ್ಲಿ ‘ವಿಕ್ರಾಂತ್ Read more…

ರಿಲೀಸ್ ಆಗಿ 39 ದಿನವಾದರೂ ನಾನ್​ ಸ್ಟಾಪ್​​ ಆಗಿ ಮುನ್ನುಗ್ಗುತ್ತಿದೆ ʼಕೆಜಿಎಫ್ ಚಾಪ್ಟರ್-2ʼ

ಕೆಜಿಎಫ್ ಚಾಪ್ಟರ್-2 ಅಂದಾಕ್ಷಣ.. ಈ ಸಿನೆಮಾದ ಒಂದೊಂದು ಫ್ರೇಮ್ ಕಣ್ಣೆದುರು ಬಂದು ಬಿಡುತ್ತೆ. ಕಿವಿಯಲ್ಲಿ ಈ ಸಿನೆಮಾದ ಮ್ಯೂಜಿಕ್. ಇನ್ನೂ ಕೂಡಾ ಯಾರೂ ಕೆ.ಜಿ.ಎಫ್ ಚಾಪ್ಟರ್-2 ಹ್ಯಾಂಗ್​ವೋವರ್​ನಿಂದ ಹೊರಗೆ Read more…

‘ಕೆಜಿಎಫ್ ಚಾಪ್ಟರ್ 2’ ಸಿನಿಮಾ ವೀಕ್ಷಿಸುತ್ತಿದ್ದ ವೇಳೆ ವ್ಯಕ್ತಿ ಸಾವು

ಅಮರಾವತಿ: ಸ್ಯಾಂಡಲ್ ವುಡ್ ನಟ ರಾಕಿಂಗ್ ಸ್ಟಾರ್ ಯಶ್ ಮತ್ತು ಬಾಲಿವುಡ್ ನಟ ಸಂಜಯ್ ದತ್ ಅವರ ಕಾಂಬಿನೇಷನ್ ಕೆಜಿಎಫ್ 2 ಚಿತ್ರ ಇದೀಗ ಬಾಕ್ಸ್ ಆಫೀಸನ್ನು ಧೂಳೆಬ್ಬಿಸಿ Read more…

ನಿರೀಕ್ಷೆಗೂ ಮೀರಿದ ಕಲೆಕ್ಷನ್ ಮಾಡಿದ ‘ಕೆಜಿಎಫ್ ಚಾಪ್ಟರ್ 2’: 26 ನೇ ದಿನಕ್ಕೆ 1154 ಕೋಟಿ ರೂ. ಗಳಿಕೆ, ಅತಿಹೆಚ್ಚು ಗಳಿಕೆ ಕಂಡ ಭಾರತದ 3 ನೇ ಚಿತ್ರ

ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಕೆಜಿಎಫ್ ಚಾಪ್ಟರ್ 2’ ನಿರೀಕ್ಷೆಗೂ ಮೀರಿದ ಕಲೆಕ್ಷನ್ ಮಾಡಿದೆ. ಗಳಿಕೆಯಲ್ಲಿ ಅನೇಕ ದಾಖಲೆಗಳನ್ನು ಹಿಂದಿಕ್ಕಿದ ‘ಕೆಜಿಎಫ್ ಚಾಪ್ಟರ್ 2’ 26 ನೇ ದಿನಕ್ಕೆ Read more…

ಬಾಕ್ಸಾಫೀಸ್ ನಲ್ಲಿ ಧೂಳೆಬ್ಬಿಸಿದ ‘ಕೆಜಿಎಫ್ 2’ ಮತ್ತೊಂದು ದಾಖಲೆ

ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಕೆಜಿಎಫ್ ಚಾಪ್ಟರ್ 2’ ಬಿಡುಗಡೆಯಾದಾಗಿನಿಂದಲೂ ಭರ್ಜರಿ ಪ್ರದರ್ಶನ ಕಾಣುತ್ತಿದೆ. 1000 ಕೋಟಿ ರೂ.ಗೂ ಅಧಿಕ ಕಲೆಕ್ಷನ್ ಮಾಡಿರುವ ‘ಕೆಜಿಎಫ್ ಚಾಪ್ಟರ್ 2’ ಭಾರತೀಯ Read more…

ಈ ಕಾರಣಕ್ಕೆ ಮತ್ತೊಮ್ಮೆ ಜನ ಮೆಚ್ಚುಗೆಗೆ ಪಾತ್ರರಾಗಿದ್ದಾರೆ ‘ರಾಕಿಂಗ್ ಸ್ಟಾರ್’ ಯಶ್

ರಾಕಿಂಗ್ ಸ್ಟಾರ್ ಯಶ್ ಚಿತ್ರರಂಗದಲ್ಲಿ ಮಾತ್ರವಲ್ಲ ತಮ್ಮ ಸಾಮಾಜಿಕ ಕಾರ್ಯಗಳಿಂದಾಗಿಯೂ ಅಪಾರ ಜನಮನ್ನಣೆಗೆ ಪಾತ್ರರಾಗಿದ್ದಾರೆ. ಈ ಹಿಂದೆ ಬರಗಾಲ ಬಂದ ಸಂದರ್ಭದಲ್ಲಿ ಬರಪೀಡಿತ ಪ್ರದೇಶಗಳಿಗೆ ನೀರು ಪೂರೈಕೆ ಮಾಡಿದ್ದ Read more…

ಬಾಕ್ಸ್ ಆಫೀಸ್ ಕಲೆಕ್ಷನ್ ನಲ್ಲಿ ರಾಕಿಂಗ್ ಸ್ಟಾರ್ ಯಶ್ ‘ಕೆಜಿಎಫ್ ಚಾಪ್ಟರ್ 2’ ಮತ್ತೊಂದು ದಾಖಲೆ

ರಾಕಿಂಗ್ ಸ್ಟಾರ್ ಯಶ್ ಅಭಿನಯದ, ಪ್ರಶಾಂತ್ ನೀಲ್ ನಿರ್ದೇಶನದ ‘ಕೆಜಿಎಫ್ ಚಾಪ್ಟರ್ 2’ ಭರ್ಜರಿ ಪ್ರದರ್ಶನ ಕಾಣುತ್ತಿದ್ದು, ಗಳಿಕೆಯಲ್ಲಿ ದಾಖಲೆ ಬರೆದಿದೆ. ಏಪ್ರಿಲ್ 14 ರಂದು ಬಿಡುಗಡೆಯಾದಾಗಿನಿಂದ ಉತ್ತಮ Read more…

ಬಾಕ್ಸಾಫೀಸ್ ನಲ್ಲಿ ಮುಂದುವರೆದ ಕೆಜಿಎಫ್ 2 ಅಬ್ಬರ….!!

ಹೊಂಬಾಳೆ ಫಿಲಂಸ್ ವಿಜಯ್ ಕಿರಗಂದೂರ್ ನಿರ್ಮಿಸಿರುವ ಪ್ರಶಾಂತ್ ನೀಲ್ ನಿರ್ದೇಶನದ ಯಶ್, ಸಂಜಯ್ ದತ್, ರವೀನ ಟಂಡನ್, ಶ್ರೀನಿಧಿ ಶೆಟ್ಟಿ ಪ್ರಕಾಶ್ ರೈ, ತಾರಾಗಣದ ಕೆಜಿಎಫ್ 2, ಪ್ರಪಂಚದಾದ್ಯಂತ Read more…

ಬೆರಗಾಗಿಸುತ್ತೆ ‘ಕೆಜಿಎಫ್ – 2’ ಚಿತ್ರದ ಮೊದಲ ದಿನದ ಗಳಿಕೆ….!

ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹು ನಿರೀಕ್ಷಿತ ಕೆಜಿಎಫ್ – 2 ಚಿತ್ರ ಗುರುವಾರದಂದು ವಿಶ್ವದಾದ್ಯಂತ ತೆರೆಕಂಡಿದೆ. ಭಾರತವೂ ಸೇರಿದಂತೆ 70 ದೇಶಗಳಲ್ಲಿ ಈ ಚಿತ್ರ ತೆರೆಕಂಡಿದ್ದು, ಮೊದಲ Read more…

KGF Chapter 2: ಬೆಂಗಳೂರಿನ ಕೆಂಗೇರಿಯ ವೆಂಕಟೇಶ ಚಿತ್ರಮಂದಿರಲ್ಲಿ ಲೇಡಿಸ್‌ ಸ್ಪೆಷಲ್‌ ಶೋ

ರಾಕಿಂಗ್‌ ಸ್ಟಾರ್‌ ಯಶ್‌ ಅಭಿನಯದ ಕೆಜಿಎಫ್‌ ಚಾಪ್ಟರ್‌ 2 ಇಂದು ವಿಶ್ವದಾದ್ಯಂತ 10 ಸಾವಿರಕ್ಕೂ ಅಧಿಕ ಸ್ಕೀನ್‌ ಗಳಲ್ಲಿ ತೆರೆ ಕಂಡಿದೆ. ರಾಕಿ ಭಾಯ್‌ ಅಬ್ಬರಕ್ಕೆ ಅಭಿಮಾನಿಗಳು ಫಿದಾ Read more…

ʼರಾಕಿಂಗ್‌ ಸ್ಟಾರ್‌ʼ ಯಶ್‌ ಕಟೌಟ್‌ ಗೆ ಕ್ಷೀರಾಭಿಷೇಕ; ಮುಗಿಲು ಮುಟ್ಟಿದ ಅಭಿಮಾನಿಗಳ ಸಂಭ್ರಮ

ರಾಜ್ಯದಾದ್ಯಂತ ಇಂದು ಕೆಜಿಎಫ್‌ -2 ಸಂಭ್ರಮ ಮುಗಿಲು ಮುಟ್ಟಿದ್ದು, ನೆಚ್ಚಿನ ನಟನ ಚಿತ್ರದ ಬಿಡುಗಡೆಯನ್ನು ಅಭಿಮಾನಿಗಳು ಹರ್ಷ ವ್ಯಕ್ತಪಡಿಸುತ್ತಿದ್ದಾರೆ. ಚಿತ್ರ ವೀಕ್ಷಣೆಗೆ ಮಧ್ಯರಾತ್ರಿಯಿಂದಲೇ ಕಾದು ಕುಳಿತಿದ್ದ ಪ್ರೇಕ್ಷಕರು ಚಿತ್ರವನ್ನು Read more…

BIG NEWS: ಅಭಿಮಾನಿಗಳಿಗಾಗಿ ಮಧ್ಯರಾತ್ರಿಯಿಂದಲೇ ʼಕೆಜಿಎಫ್‌ -2ʼ ಪ್ರದರ್ಶನ ಆರಂಭ

ರಾಕಿಂಗ್‌ ಸ್ಟಾರ್‌ ಯಶ್‌ ಅಭಿನಯದ ಕೆಜಿಎಫ್‌ ಚಾಪ್ಟರ್‌ 2 ಇಂದು ವಿಶ್ವದಾದ್ಯಂತ ಬಿಡುಗಡೆಯಾಗಿದ್ದು, ನೆಚ್ಚಿನ ನಟನ ಸಿನಿಮಾವನ್ನು ಅಭಿಮಾನಿಗಳು ಸಂಭ್ರಮಿಸುತ್ತಿದ್ದಾರೆ. ಮಧ್ಯರಾತ್ರಿಯಿಂದಲೇ ರಾಜ್ಯದ ಹಲವು ಚಿತ್ರಮಂದಿರಗಳಲ್ಲಿ ಕೆಜಿಎಫ್‌ – Read more…

ವಿಶ್ವದಾದ್ಯಂತ ಚಿತ್ರಮಂದಿರಗಳಲ್ಲಿ ಕೆಜಿಎಫ್ -2 ಅಬ್ಬರ; ಮುಗಿಲುಮುಟ್ಟಿದ ಯಶ್ ಅಭಿಮಾನಿಗಳ ಸಂಭ್ರಮ

‘ಕೆಜಿಎಫ್ ಚಾಪ್ಟರ್ 2’ ಸಿನಿಮಾ ಇಂದು ವಿಶ್ವದಾದ್ಯಂತ ಚಿತ್ರಮಂದಿರಗಳಲ್ಲಿ ತೆರೆಕಂಡಿದೆ. 8 ಸಾವಿರಕ್ಕೂ ಅಧಿಕ ಸ್ಕ್ರೀನ್ ಗಳಲ್ಲಿ ಈ ಚಿತ್ರ ತೆರೆಕಂಡಿದ್ದು, ಭಾರತದಲ್ಲಿಯೇ 6000 ಗೂ ಅಧಿಕ ಚಿತ್ರಮಂದಿರಗಳಲ್ಲಿ Read more…

KGF ಚಾಪ್ಟರ್ 2: ಬುಕಿಂಗ್ ಆರಂಭವಾದ ಮೊದಲ ದಿನವೇ ಮುಗಿಬಿದ್ದು ಟಿಕೆಟ್ ಖರೀದಿಸಿದ ಪ್ರೇಕ್ಷಕರು

ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಕೆಜಿಎಫ್ ಚಾಪ್ಟರ್ 2 ಚಿತ್ರ ಬಿಡುಗಡೆಗೆ ದಿನಗಣನೆ ಆರಂಭವಾಗಿದೆ. ಇದರ ಮಧ್ಯೆ ಟಿಕೆಟ್ ಬುಕ್ಕಿಂಗ್ ಶುರುವಾಗಿದ್ದು, ದೇಶದಾದ್ಯಂತ ಪ್ರೇಕ್ಷಕರು ಮುಗಿಬಿದ್ದು ಖರೀದಿಸಿದ್ದಾರೆ. Read more…

ʼಕೆಜಿಎಫ್‌ 2ʼ ಚಿತ್ರದ ಅಧೀರಾ ಪಾತ್ರಕ್ಕಾಗಿ ಇಷ್ಟೆಲ್ಲಾ ಕಸರತ್ತು ಮಾಡಿದ್ದಾರೆ ಸಂಜು ಬಾಬಾ….!

ಬಾಲಿವುಡ್‌ ನ ಖಳನಾಯಕ ಎಂದೇ ಫೇಮಸ್‌ ಆಗಿರೋ ನಟ ಸಂಜಯ್‌ ದತ್‌ ರನ್ನ ಹೀರೋ ಆಗಿ ಅಭಿಮಾನಿಗಳು ಸಿಕ್ಕಾಪಟ್ಟೆ ಇಷ್ಟಪಟ್ಟಿದ್ದರು. ಅದೇ ರೀತಿ ಸಂಜು ಬಾಬಾರ ನೆಗೆಟಿವ್‌ ಅವತಾರಕ್ಕೂ Read more…

ಬಿಡುಗಡೆಯಾದ ಬೆನ್ನಲ್ಲೇ ದಾಖಲೆ ಬರೆದ ರಾಕಿಂಗ್ ಸ್ಟಾರ್ ಯಶ್ ‘ಕೆಜಿಎಫ್ 2’ ಟ್ರೈಲರ್

ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಕೆಜಿಎಫ್ ಚಾಪ್ಟರ್ 2’ ಟ್ರೈಲರ್ ಬಿಡುಗಡೆಯಾಗಿದೆ. ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ ಅವರು ಕನ್ನಡದ ‘ಕೆಜಿಎಫ್ ಚಾಪ್ಟರ್ 2’ ಟ್ರೈಲರ್ ಬಿಡುಗಡೆ Read more…

BIG BREAKING: ‘KGF 2’ ಟ್ರೈಲರ್ ರಿಲೀಸ್, ಮೈನವಿರೇಳಿಸುವಂತಿದೆ ರಾಕಿಭಾಯ್ ಅಬ್ಬರ

ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅಭಿನಯದ, ಪ್ರಶಾಂತ್ ನೀಲ್ ನಿರ್ದೇಶನದ, ಹೊಂಬಾಳೆ ಫಿಲಂಸ್ ನಿರ್ಮಾಣದ ‘ಕೆಜಿಎಫ್ ಚಾಪ್ಟರ್ 2’ ಟ್ರೈಲರ್(KGF Chapter 2, Trailer) ಅದ್ದೂರಿಯಾಗಿ ಬಿಡುಗಡೆಯಾಗಿದೆ. ನಟ Read more…

ಬರ್ತಡೇ ಸಂಭ್ರಮದಲ್ಲಿ ರಾಕಿಂಗ್ ಸ್ಟಾರ್ ಯಶ್

ಬೆಂಗಳೂರು: ‘ಕೆಜಿಎಫ್’ ಮೂಲಕ ಭಾರತೀಯ ಚಿತ್ರರಂಗದ ಸ್ಟಾರ್ ಆದ ನಟ ರಾಕಿಂಗ್ ಸ್ಟಾರ್ ಯಶ್ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಕೊರೋನಾ ಕಾರಣದಿಂದಾಗಿ ಮನೆಯಲ್ಲಿಯೇ ಕುಟುಂಬದವರೊಂದಿಗೆ ಹುಟ್ಟುಹಬ್ಬ ಆಚರಿಸಲಿದ್ದಾರೆ. ಇಂದು ಬಹುನಿರೀಕ್ಷಿತ Read more…

ರಾಕಿಂಗ್ ಸ್ಟಾರ್ ಯಶ್ ಬಿರುಗಾಳಿ: ಭಾರತೀಯ ಚಿತ್ರರಂಗದಲ್ಲೇ ಬಿಗ್ ಆಫರ್…? ದಾಖಲೆಯ ಮೊತ್ತಕ್ಕೆ OTT ಯಲ್ಲಿ ರಿಲೀಸ್ ಆಗುತ್ತಾ ‘ಕೆಜಿಎಫ್ ಚಾಪ್ಟರ್ 2’?

ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಕೆಜಿಎಫ್ ಚಾಪ್ಟರ್ 2’ ಯಾವಾಗ ಬಿಡುಗಡೆಯಾಗುತ್ತದೆ ಎಂದು ಅಭಿಮಾನಿಗಳು ಮಾತ್ರವಲ್ಲದೇ, ಭಾರತೀಯ ಸಿನಿರಸಿಕರು ಕುತೂಹಲದಿಂದ ಕಾಯುತ್ತಿದ್ದಾರೆ. ಕೊರೋನಾ ಇಲ್ಲದಿದ್ದರೆ ಈ ವೇಳೆಗಾಗಲೇ ‘ಕೆಜಿಎಫ್ Read more…

ರಾಕಿಂಗ್ ಸ್ಟಾರ್ ಯಶ್ ‘ಕೆಜಿಎಫ್ 2’ ಬಿಡುಗಡೆ ನಿರೀಕ್ಷೆಯಲ್ಲಿದ್ದವರಿಗೆ ಖುಷಿ ಸುದ್ದಿ

ನಟ ರಾಕಿಂಗ್ ಸ್ಟಾರ್ ಯಶ್ ಅಭಿನಯದ, ಪ್ರಶಾಂತ್ ನೀಲ್ ನಿರ್ದೇಶನದ, ಹೊಂಬಾಳೆ ಫಿಲಮ್ಸ್ ವಿಜಯ ಕಿರಗಂದೂರು ನಿರ್ಮಾಣದ ‘ಕೆಜಿಎಫ್ ಚಾಪ್ಟರ್ 2’ ಬಿಡುಗಡೆ ಸನ್ನಿಹಿತವಾಗಿದೆ. ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ, Read more…

ಕೆಜಿಎಫ್​ ಚಾಪ್ಟರ್ ​2 ಟೀಸರ್​ ರಿಲೀಸ್​ಗೆ ಕೊನೆಗೂ ಮುಹೂರ್ತ ಫಿಕ್ಸ್…!

ಸ್ಯಾಂಡಲ್​ವುಡ್​ನ ಬಹುನಿರೀಕ್ಷಿತ ಸಿನಿಮಾ ಕೆಜಿಎಫ್​ 2 ತನ್ನ ಮೇಕಿಂಗ್​ ಮೂಲಕವೇ ಸಾಕಷ್ಟು ಸುದ್ದಿ ಮಾಡಿದೆ. ಚಿತ್ರತಂಡ ಮಾಡಿದ ಪ್ರಮಾಣದಂತೆಯೇ ಕೆಜಿಎಫ್​ 2ನ ಹೊಸ ಪೋಸ್ಟರ್​ವೊಂದು ರಿಲೀಸ್​ ಮಾಡಿದೆ. ನಿರ್ದೇಶಕ Read more…

ರಾಕಿಂಗ್ ಸ್ಟಾರ್ ಯಶ್ ಅಭಿಮಾನಿಗಳಿಗೆ ‘ಕೆಜಿಎಫ್’ ಅಂಗಳದಿಂದ ಸಿಹಿ ಸುದ್ದಿ

ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷೆಯ ಚಿತ್ರ ‘ಕೆಜಿಎಫ್ ಚಾಪ್ಟರ್ 2’ ಬಿಡುಗಡೆ ದಿನಾಂಕ ಮೊದಲೇ ತೀರ್ಮಾನವಾಗಿದೆ. ಲಾಕ್ಡೌನ್ ಜಾರಿಯಾಗಿದ್ದರಿಂದ ಒಂದಿಷ್ಟು ಚಿತ್ರೀಕರಣ ಬಾಕಿ ಉಳಿದಿದ್ದು ಇದೇ ವೇಳೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...