ಇಂದು ರಾಜ್ಯದ 478 ಕೇಂದ್ರಗಳಲ್ಲಿ ಗ್ರೂಪ್ ಬಿ ಪರೀಕ್ಷೆ: 1.81 ಲಕ್ಷ ಅಭ್ಯರ್ಥಿಗಳ ನೋಂದಣಿ
ಬೆಂಗಳೂರು: ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಉಳಿಕೆ ಮೂಲ ವೃಂದದ 277 ಗ್ರೂಪ್ ಬಿ…
ಕೆಎಎಸ್ ಪರೀಕ್ಷೆ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ: ಕೀ ಉತ್ತರ ಬಿಡುಗಡೆ
ಬೆಂಗಳೂರು: ಕರ್ನಾಟಕ ನಾಗರೀಕ ಸೇವಾ ಅಧಿಕಾರಿಗಳ ಗೆಜೆಟೆಡ್ ಪ್ರೊಬೇಷನರಿ ಎ ಮತ್ತು ಬಿ ವೃಂದದ ನೇಮಕಾತಿಗೆ…
ಆಕ್ಷೇಪಣೆ ಬಳಿಕ ಕೆಎಎಸ್ ಅಭ್ಯರ್ಥಿಗಳಿಗೆ ಕೃಪಾಂಕದ ಬಗ್ಗೆ ತೀರ್ಮಾನ
ಬೆಂಗಳೂರು: ಕೆಎಎಸ್ ಪೂರ್ವಭಾವಿ ಮರು ಪರೀಕ್ಷೆ ಬರೆದ ಅಭ್ಯರ್ಥಿಗಳಿಗೆ ಕೃಪಾಂಕ ನೀಡುವ ಕುರಿತು ಆಕ್ಷೇಪಣೆ ಸಲ್ಲಿಕೆಯ…
ಕೆಎಎಸ್ ಮರು ಪರೀಕ್ಷೆಯಲ್ಲೂ ಎಡವಟ್ಟು: ಅಭ್ಯರ್ಥಿಗಳಿಗೆ ಕೃಪಾಂಕ ಸಾಧ್ಯತೆ
ಬೆಂಗಳೂರು: ಕೆಎಎಸ್ ಪೂರ್ವಭಾವಿ ಮರು ಪರೀಕ್ಷೆ ಕನ್ನಡ ಪ್ರಶ್ನೆ ಪತ್ರಿಕೆಗಳಲ್ಲಿ ಲೋಪ ದೋಷ ಮತ್ತು ಪ್ರಶ್ನೆಗಳ…
ಪ್ರಥಮ ಅಧಿವೇಶನದ ಇಲಾಖಾ ಪರೀಕ್ಷೆ ಉತ್ತೀರ್ಣರಾದ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ
ಬೆಂಗಳೂರು: 2024ನೇ ಸಾಲಿನ ಪ್ರಥಮ ಅಧಿವೇಶನದ ಇಲಾಖಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳು ಉತ್ತೀರ್ಣತಾ ಪ್ರಮಾಣ ಪತ್ರಗಳನ್ನು…
ಇಂದು ಕೆಎಎಸ್ ಪ್ರಿಲಿಮ್ಸ್ ಮರು ಪರೀಕ್ಷೆ: ಅಭ್ಯರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ
ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದಿಂದ ನಡೆಸಲಾಗುವ ಗೆಜೆಟೆಡ್ ಪ್ರೊಬೇಷನರ್ 384 ಹುದ್ದೆಗಳ ನೇಮಕಾತಿಯ ಪೂರ್ವಭಾವಿ ಮರುಪರೀಕ್ಷೆಯು…
ಡಿ. 29 ರಂದು ಕೆಎಎಸ್ ಪರೀಕ್ಷೆ ಬರೆವ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ: ಭಾಷಾಂತರ ಗೊಂದಲವಾದಲ್ಲಿ ಇಂಗ್ಲಿಷ್ ನೋಡಿ ಅರ್ಥೈಸಿಕೊಳ್ಳಿ
ಬೆಂಗಳೂರು: ಡಿಸೆಂಬರ್ 29 ರಂದು ನಡೆಯಲಿರುವ ಕೆಎಎಸ್ ಪೂರ್ವಭಾವಿ ಮರು ಪರೀಕ್ಷೆಯ ಪ್ರವೇಶ ಪತ್ರಗಳನ್ನು ಕರ್ನಾಟಕ…
ತಡೆಯಾಜ್ಞೆ ತೆರವು: ಕೆಎಎಸ್ ಮರು ಪರೀಕ್ಷೆಗೆ ಹೈಕೋರ್ಟ್ ಒಪ್ಪಿಗೆ: ನಿಗದಿಯಂತೆ ಡಿ. 29 ರಂದು ಎಕ್ಸಾಂ
ಧಾರವಾಡ: ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ನೇಮಕಾತಿಗೆ ಪೂರ್ವಭಾವಿ ಪರೀಕ್ಷೆಯನ್ನು ಹೊಸದಾಗಿ ನಡೆಸಲು ಕರ್ನಾಟಕ ಲೋಕಸೇವಾ ಆಯೋಗದ…
ಅಧಿಕೃತವಾಗಿ ಬಿಡುಗಡೆಯಾಗದ ಪ್ರವೇಶ ಪತ್ರ ಅಸಿಂಧು: ಕೆಎಎಸ್ ಪೂರ್ವಭಾವಿ ಮರುಪರೀಕ್ಷೆ ಬಗ್ಗೆ ಅಭ್ಯರ್ಥಿಗಳಿಗೆ KPSC ಮುಖ್ಯ ಮಾಹಿತಿ
ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗವು 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ ಗ್ರೂಪ್ 'ಎ' ಮತ್ತು 'ಬಿ'…
ಶುಭ ಸುದ್ದಿ: ವಿವಿಧ ಇಲಾಖೆಗಳಲ್ಲಿ 486 ಗ್ರೂಪ್ ಸಿ ಹುದ್ದೆಗೆ ವಯೋಮಿತಿ ಮೀರಿದವರಿಂದಲೂ ಅರ್ಜಿ ಆಹ್ವಾನ
ಬೆಂಗಳೂರು: ಮೂರು ವರ್ಷಗಳ ವಯೋಮಿತಿ ಸಡಿಲಿಕೆ ಅನ್ವಯಿಸಿ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 486 ಗ್ರೂಪ್…