alex Certify ಕೆರೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಕೆರೆಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರುಪಾಲು

ವಿಜಯಪುರ: ಶಾಲೆಗೆ ರಜೆ ಹಿನ್ನೆಲೆಯಲ್ಲಿ ಸ್ನೇಹಿತರ ಜೊತೆ ಕೆರೆಯಲ್ಲಿ ಈಜಲು ಹೋಗಿದ್ದ ವಿದ್ಯಾರ್ಥಿ ನೀರುಪಾಲಾಗಿರುವ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ. ಅನಿರುದ್ಧ ಸಾಮ್ರಾಣಿ (20) ನೀರು ಪಾಲಾಗಿರುವ ಯುವಕ. Read more…

BREAKING NEWS: ಬೆಳಗಾವಿಯಲ್ಲಿ ಮತ್ತೊಂದು ಅಮಾನವೀಯ ಘಟನೆ: 2 ತಿಂಗಳ ಹೆಣ್ಣುಮಗುವನ್ನು ಕೆರೆಗೆ ಎಸೆದ ತಾಯಿ!

ಬೆಳಗಾವಿ: ಬೆಳಗಾವಿಯ ಜಿಲ್ಲಾಸ್ಪತ್ರೆಯಲ್ಲಿ ಹುಟ್ಟಿದ ಶಿಶುವನ್ನೇ ತಾಯಿ ಬಿಟ್ಟು ಹೋಗಿದ್ದ ಘಟನೆ ನಡೆದಿತ್ತು. ಈ ಘಟನೆ ಮಾಸುವ ಮುನ್ನವೇ ಮತ್ತೊಂದು ಅಮಾನವೀಯ ಘಟನೆ ನಡೆದಿದ್ದು, ಹೆತ್ತ ಕಂದಮ್ಮನನ್ನೇ ತಾಯಿಯೊಬ್ಬಳು Read more…

BREAKING: ಕೆರೆಗೆ ಬಿದ್ದು ತಂದೆ, ಮಗಳು ಸಾವು

ತುಮಕೂರು: ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ತುಂಬಾಡಿ ಗ್ರಾಮದ ಬಳಿ ಕೆರೆಯಲ್ಲಿ ಬಿದ್ದು ತಂದೆ, ಮಗಳು ಸಾವನ್ನಪ್ಪಿದ್ದಾರೆ. ಕಾಲು ಜಾರಿ ಮಗಳ ರಕ್ಷಣೆಗೆ ತೆರಳಿದ್ದ ತಂದೆಯೂ ಸಾವು ಕಂಡಿದ್ದಾರೆ. Read more…

BREAKING: ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ ಕಾರ್, ಇಬ್ಬರ ಸಾವು

ಚಿತ್ರದುರ್ಗ: ಚಾಲಕನ ನಿಯಂತ್ರಣ ತಪ್ಪಿ ಕಾರ್ ಕೆರೆಗೆ ಬಿದ್ದು ಇಬ್ಬರು ಸಾವನ್ನಪ್ಪಿದ ಘಟನೆ ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ಬೊಮ್ಮನಕಟ್ಟೆ ಗ್ರಾಮದ ಬಳಿ ನಡೆದಿದೆ. ಕಾರ್ ನಲ್ಲಿದ್ದ ಅತ್ತೆ, Read more…

ಬಟ್ಟೆ ತೊಳೆಯಲು ಹೋಗಿದ್ದ ಮಹಿಳೆ ಕಾಲು ಜಾರಿ ಕೆರೆಗೆ ಬಿದ್ದು ಸಾವು

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಆನಂದಪುರ ಸಮೀಪದ ಗಿಳಾಲುಗುಂಡಿ ಅಮ್ಮನ ಕೆರೆಯಲ್ಲಿ ಬಟ್ಟೆ ತೊಳೆಯಲು ಹೋಗಿದ್ದ ಮಹಿಳೆಯೊಬ್ಬರು ಕಾಲು ಜಾರಿ ಕೆರೆಗೆ ಬಿದ್ದು ಮೃತಪಟ್ಟ ಘಟನೆ ಗುರುವಾರ ನಡೆದಿದೆ. ಶಿವಮೊಗ್ಗ Read more…

ಸಾಕಿ ಸಲಹಿದ ಆನೆಯಿಂದಲೇ ಜಲ ಸಮಾಧಿಯಾದ ಕಾವಾಡಿಗ

ಬೆಂಗಳೂರು: ಆನೆ ಮೇಲೆ ಕುಳಿತು ಮೈ ತೊಳೆಯುವ ವೇಳೆ ಏಕಾಏಕಿಯ ಆನೆ ಆಳದ ನೀರಿನೊಳಗೆ ಇಳಿದ ಪರಿಣಾಮ ಮೇಲೆ ಕುಳಿತಿದ್ದ ಯುವಕ ಈಜು ಬಾರದೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ Read more…

ಆಯತಪ್ಪಿ ಕೆರೆಗೆ ಬಿದ್ದು ಅಣ್ಣ, ತಂಗಿ ನಾಪತ್ತೆ

ಬೆಂಗಳೂರು: ಆಟವಾಡುವಾಗ ಅಣ್ಣ, ತಂಗಿ ಆಯತಪ್ಪಿ ಕೆರೆಗೆ ಬಿದ್ದು ನೀರಿನಲ್ಲಿ ಮುಳುಗಿ ನಾಪತ್ತೆಯಾದ ಘಟನೆ ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ವರ್ಷಾ ಲೇಔಟ್ ನ ಜಯಮ್ಮ ಎಂಬುವರ Read more…

ಎತ್ತುಗಳ ಮೈ ತೊಳೆಯಲು ಹೋದ ಯುವಕ ಕೆರೆಯಲ್ಲಿ ಮುಳುಗಿ ಸಾವು

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಸೊರಬ ತಾಲೂಕಿನ ಬೈರೆಕೊಪ್ಪ ಗ್ರಾಮದಲ್ಲಿ ಎತ್ತುಗಳ ಮೈ ತೊಳೆಯಲು ಹೋಗಿದ್ದ ಯುವಕ ಕೆರೆಯಲ್ಲಿ ಮುಳುಗಿ ಮೃತಪಟ್ಟಿದ್ದಾನೆ. 21 ವರ್ಷದ ಮಿಥುನ್ ಆರ್. ಪಾಟೀಲ್ ಮೃತಪಟ್ಟ Read more…

ಕೆರೆಯಲ್ಲಿ ಶವವಾಗಿ ಪತ್ತೆಯಾದ ಟಿವಿ ಪತ್ರಕರ್ತೆ

ಢಾಕಾ: ಬಾಂಗ್ಲಾದೇಶದ ಟಿವಿ ಪತ್ರಕರ್ತೆಯ ಶವವನ್ನು ರಾಜಧಾನಿ ಢಾಕಾದ ಹತಿರ್‌ಜೀಲ್ ಸರೋವರದಿಂದ ಬುಧವಾರ ವಶಪಡಿಸಿಕೊಳ್ಳಲಾಗಿದೆ. 32 ವರ್ಷ ವಯಸ್ಸಿನ ಟಿವಿ ಪತ್ರಕರ್ತೆ ಸಾರಾ ರಹನುಮಾ ಢಾಕಾ ಸರೋವರದಲ್ಲಿ ಶವವಾಗಿ Read more…

ಕೆರೆಗೆ ಬಿದ್ದ ಚಪ್ಪಲಿ ತೆಗೆಯಲು ಹೋದಾಗಲೇ ದುರಂತ: ನೀರಲ್ಲಿ ಮುಳುಗಿ ಇಬ್ಬರು ಸಾವು

ಹಾಸನ: ಕೆರೆಗೆ ಬಿದ್ದ ಚಪ್ಪಲಿ ತೆಗೆಯಲು ಹೋಗಿದ್ದ ಸಂದರ್ಭದಲ್ಲಿ ನೀರಲ್ಲಿ ಮುಳುಗಿ ಇಬ್ಬರು ಮೃತಪಟ್ಟ ಘಟನೆ ಹಾಸನ ಜಿಲ್ಲೆ ಬೇಲೂರು ತಾಲೂಕಿನ ಬಳ್ಳೂರು ಗ್ರಾಮದ ದೊಡ್ಡಕೆರೆಯಲ್ಲಿ ನಡೆದಿದೆ. ಶ್ರೀಕಾಂತ್(15), Read more…

ಹಬ್ಬಕ್ಕೆ ಹೂವು ಕೀಳಲು ಕೆರೆಗೆ ಇಳಿದ ವ್ಯಕ್ತಿ ಸಾವು

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನಲ್ಲಿ ಹೂವು ಕೀಳಲು ಹೋಗಿ ಕೆರೆಯಲ್ಲಿ ಮುಳುಗಿ ವ್ಯಕ್ತಿ ಸಾವನ್ನಪ್ಪಿದ್ದಾರೆ. ಗೋವೇನಹಳ್ಳಿಯ ಸಿದ್ದಲಿಂಗಯ್ಯ(45) ಮೃತಪಟ್ಟವರು ಎಂದು ಹೇಳಲಾಗಿದೆ. ಹಬ್ಬಕ್ಕಾಗಿ ತಾವರೆ ಹೂವು Read more…

BREAKING NEWS: ಕೆರೆಯಲ್ಲಿ ಈಜಲು ಇಳಿದಿದ್ದಾಗ ದುರಂತ; ನಾಲ್ವರು ಮಕ್ಕಳು ನೀರುಪಾಲು

ಹಾಸನ: ಕೆರೆಯಲ್ಲಿ ಈಜಲು ತೆರಳಿದ್ದ ವೇಳೆ ನಾಲ್ವರು ಮಕ್ಕಳು ನೀರುಪಾಲಾಗಿರುವ ಘಟನೆ ಹಾಸನ ಜಿಲ್ಲೆಯ ಆಲೂರು ತಾಲೂಕಿನ ಕದಾಳು ಬಳಿಯ ಮುತ್ತಿಗೆ ಗ್ರಾಮದಲ್ಲಿ ನಡೆದಿದೆ. ಜೀವನ್ (13), ಸಾತ್ವಿಕ್ Read more…

ಕೆರೆ ಬಳಿ ಸೆಲ್ಫಿ ತೆಗೆದುಕೊಳ್ಳುವಾಗಲೇ ದುರಂತ: ಪುತ್ರಿ ರಕ್ಷಿಸಲು ಹೋದ ತಂದೆಯೂ ಸಾವು

ಕೋಲಾರ: ಸೆಲ್ಫಿ ತೆಗೆದುಕೊಳ್ಳುವಾಗ ತಂದೆ, ಮಗಳು ಸಾವನ್ನಪ್ಪಿದ ಘಟನೆ ಕೋಲಾರ ಜಿಲ್ಲೆ ಬಂಗಾರಪೇಟೆ ತಾಲೂಕಿನ ವೃಷಾಭಾವತಿ ಕೆರೆಯಲ್ಲಿ ಸಂಭವಿಸಿದೆ. ಬೆಂಗಳೂರು ಮೂಲಕ ಸೈಯದ್ ಅಯೂಬ್(35) ಫಾತಿಮಾ(10) ಮೃತಪಟ್ಟವರು ಎಂದು Read more…

BREAKING NEWS: ಕೆರೆಯಲ್ಲಿ ಈಜಲು ಹೋಗಿದ್ದ ಮೂವರು ಬಾಲಕರು ನೀರುಪಾಲು

ಯಾದಗಿರಿ: ಕೆರೆಯಲ್ಲಿ ಈಜಲು ತೆರಳಿದ್ದಾಗ ದುರಂತವೊಂದು ಸಂಭವಿಸಿದೆ. ಈಜಲು ಹೋಗಿದ್ದ ಮೂವರು ಬಾಲಕರು ನೀರು ಪಾಲಾಗಿರುವ ಘಟನೆ ಯಾದಗಿರಿಯಲ್ಲಿ ನಡೆದಿದೆ. ಸುರಪುರ ತಾಲೂಕಿನ ನುಗನೂರು ಗ್ರಾಮದಲ್ಲಿ ಈ ದುರಂತ Read more…

BREAKING NEWS: ಬೇಸಿಗೆ ರಜೆಗೆ ಅಜ್ಜಿಯ ಮನೆಗೆ ಬಂದ್ದಿದ್ದ ವೇಳೆ ದುರಂತ; ಕೆರೆಯಲ್ಲಿ ಈಜಲು ಹೋಗಿ ನಿರುಪಾಲಾದ ಬಾಲಕ

ಮಂಡ್ಯ: ಕೆರೆಯಲ್ಲಿ ಈಜಲು ತೆರಳಿದ್ದ ಬಾಲಕನೊಬ್ಬ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಹಟ್ನಾ ಗ್ರಾಮದಲ್ಲಿ ನಡೆದಿದೆ. ಬೆಂಗಳೂರಿನ ಬಾಲರಾಜ್ (15) ಮೃತ ಬಾಲಕ. Read more…

ಸಂಕ್ರಾಂತಿ ಪ್ರಯುಕ್ತ ದನಗಳ ತೊಳೆಯಲು ಕೆರೆಗೆ ಹೋಗಿದ್ದ ರೈತ ಸಾವು

ರಾಮನಗರ: ಸಂಕ್ರಾಂತಿ ಪ್ರಯುಕ್ತ ದನಗಳ ತೊಳೆಯಲು ಕೆರೆಗೆ ಹೋಗಿದ್ದ ರೈತರೊಬ್ಬರು ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ. ಚನ್ನಪಟ್ಟಣ ತಾಲೂಕಿನ ಕೋಮನಹಳ್ಳಿಯಲ್ಲಿ ಘಟನೆ ನಡೆದಿದೆ. ಹರೀಶ್(40) ಮೃತಪಟ್ಟ ರೈತ. ಸಂಕ್ರಾಂತಿ Read more…

ಕೆರೆಗಳಲ್ಲಿ ಅವೈಜ್ಞಾನಿಕವಾಗಿ ಹೂಳು ತೆಗೆದರೆ ನಿರ್ದಾಕ್ಷಿಣ್ಯ ಕ್ರಮ: ಸಚಿವ ಬೋಸರಾಜು

ಬೆಂಗಳೂರು: ಸಣ್ಣ ನೀರಾವರಿ ಇಲಾಖೆ ವ್ಯಾಪ್ತಿಯ ಕೆರೆಗಳಲ್ಲಿ ಅವೈಜ್ಞಾನಿಕವಾಗಿ ಹೂಳು ತೆಗೆದರೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವಂತೆ ಇಲಾಖೆಯ ಅಧಿಕಾರಿಗಳಿಗೆ ಸಣ್ಣ ನೀರಾವರಿ ಸಚಿವ ಎನ್.ಎ.ಸ್ ಬೋಸರಾಜು ಸೂಚನೆ ನೀಡಿದ್ದಾರೆ. Read more…

SHOCKING: ಕೆರೆಯಲ್ಲಿ ತಲೆ, ಕೈಕಾಲುಗಳಿಲ್ಲದ ಶವ ಪತ್ತೆ

ಚೆನ್ನೈ: ತಮಿಳುನಾಡಿನ ರಾಜಧಾನಿಯಲ್ಲಿ ಭಯಾನಕ ಘಟನೆಯೊಂದು ಬೆಳಕಿಗೆ ಬಂದಿದೆ. ಕುಡಿಯುವ ನೀರಿನ ಕೆರೆಯಲ್ಲಿ ತಲೆ ಮತ್ತು ಕೈಕಾಲುಗಳಿಲ್ಲದ ಶವ ಪತ್ತೆಯಾಗಿದೆ. ಮೀನುಗಾರರ ಗುಂಪು ಚೆನ್ನೈನ ಚೆಂಬರಂಬಕ್ಕ ಸರೋವರದಿಂದ ಮೃತದೇಹವನ್ನು Read more…

ಆಕಳು ಮೈ ತೊಳೆಯಲು ಹೋಗಿ ದುರಂತ; ಕೆರೆಗೆ ಬಿದ್ದು ನೀರು ಪಾಲಾದ ಯುವಕ

ಹಾವೇರಿ: ಆಕಳು ಮೈ ತೊಳೆಯಲು ಕೆರೆಗೆ ಹೋಗಿದ್ದ ಯುವಕನೊಬ್ಬ ಕಾಲು ಜಾರಿ ಬಿದ್ದು ನೀರು ಪಾಲಾದ ಘಟನೆ ಹಾವೇರಿ ಜಿಲ್ಲೆ ಬಾಳಂಬಿಡ ಗ್ರಾಮದಲ್ಲಿ ನಡೆದಿದೆ. 25 ವರ್ಷದ ಬಸವರಾಜ್ Read more…

ಮೀನು ಹಿಡಿಯಲು ಹೋದಾಗಲೇ ದುರಂತ: ಇಬ್ಬರು ನೀರು ಪಾಲು

ಚಿಕ್ಕಮಗಳೂರು: ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ಇಬ್ಬರು ನೀರು ಪಾಲಾಗಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ಹೊರವಲಯದ ಹ್ಯಾಂಡ್ ಪೋಸ್ಟ್ ಸಮೀಪ ಘಟನೆ ನಡೆದಿದೆ. ತನ್ಮಯ್(20), ಕಿಶೋರ್(12) ಮೃತಪಟ್ಟವರು ಎಂದು Read more…

ಭೂಕುಸಿತ ಸಾಧ್ಯತೆ: ಕಟ್ಟೆಚ್ಚರ ವಹಿಸಲು ಸಚಿವ ಕೃಷ್ಣ ಭೈರೇಗೌಡ ಸೂಚನೆ

ಬೆಂಗಳೂರು: ಭೂಕುಸಿತ ಉಂಟಾಗುವ ಸಾಧ್ಯತೆ ಹಿನ್ನಲೆಯಲ್ಲಿ ಎಚ್ಚರಿಕೆ ವಹಿಸಲು ಅಧಿಕಾರಿಗಳಿಗೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಸೂಚನೆ ನೀಡಿದ್ದಾರೆ. 2018 ರಲ್ಲಿ ಭೂಕುಸಿತದಿಂದ ಕನಿಷ್ಠ 21ಕ್ಕೂ ಅಧಿಕ ಜನ Read more…

ಕೆರೆಯಲ್ಲಿ ಈಜಲು ಹೋದ ಚಿಕ್ಕಪ್ಪ, ಮಗ ಸಾವು

ರಾಯಚೂರು : ಕೆರೆಯಲ್ಲಿ (lake) ಮುಳುಗಿ ಚಿಕ್ಕಪ್ಪ, ಮಗ ಇಬ್ಬರು ಮೃತಪಟ್ಟ ಘೋರ ಘಟನೆ ರಾಯಚೂರು ತಾಲೂಕಿನ ಕೂರ್ತಕುಂದಾ ಕೆರೆಯಲ್ಲಿ ನಡೆದಿದೆ. ಮೃತನನ್ನು ಸಲೀಂ ಹುಸೇನ್ ಸಾಬ್ (32) Read more…

ಕುಟುಂಬದ ಇಬ್ಬರು ಬಾಲಕರು ನೀರು ಪಾಲು: ಮಕ್ಕಳ ಸಾವಿನಿಂದ ಮುಗಿಲು ಮುಟ್ಟಿದ ಆಕ್ರಂದನ

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಕುಂಟಿನಮಡು ಗ್ರಾಮದ ಕೆರೆಯಲ್ಲಿ ಆಕಸ್ಮಿಕವಾಗಿ ನೀರಿಗೆ ಬಿದ್ದು ಒಂದೇ ಕುಟುಂಬದ ಇಬ್ಬರು ಬಾಲಕರು ಮೃತಪಟ್ಟ ದಾರುಣ ಘಟನೆ ಭಾನುವಾರ ನಡೆದಿದೆ. ಸಹೋದರರ Read more…

ಈಜಲು ಹೋದಾಗಲೇ ದುರಂತ: ಕೆರೆಯಲ್ಲಿ ಮುಳುಗಿ ಕುರಿಗಾಹಿಗಳಿಬ್ಬರು ಸಾವು

ದಾವಣಗೆರೆ: ಕೆರೆಯಲ್ಲಿ ಈಜಲು ಹೋಗಿದ್ದ ಇಬ್ಬರು ಕುರಿಗಾಹಿಗಳು ಸಾವನ್ನಪ್ಪಿದ ಘಟನೆ ಜಗಳೂರು ತಾಲೂಕಿನ ಚಿಕ್ಕಮಲ್ಲನಹೊಳೆ ಗ್ರಾಮದ ಕೆರೆಯಲ್ಲಿ ನಡೆದಿದೆ. ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ಚಿಕ್ಕಮಲ್ಲನಹೊಳೆ ಗ್ರಾಮದ ಸಮೀಪ Read more…

ಕೆರೆಯಲ್ಲಿ ಈಜಲು ಹೋದಾಗಲೇ ದುರಂತ: ಮೂವರು ಯುವಕರು ನೀರು ಪಾಲು

ಚಿತ್ರದುರ್ಗ: ಕೆರೆಯಲ್ಲಿ ಈಜಲು ಹೋಗಿದ್ದ ಮೂವರು ಯುವಕರು ನೀರು ಪಾಲಾದ ಘಟನೆ ನಂದನಹೊಸೂರು ಗ್ರಾಮದಲ್ಲಿ ನಡೆದಿದೆ. ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ನಂದನಹೊಸೂರು ಗ್ರಾಮದ ಸಮೀಪದ ಕೆರೆಯಲ್ಲಿ ಘಟನೆ Read more…

ಕೆರೆಯಲ್ಲಿ ಮುಳುಗುತ್ತಿದ್ದ ಬಾಲಕಿಯರ ರಕ್ಷಿಸಿದ ಬಸ್ ಚಾಲಕ

ತುಮಕೂರು: ಕೆರೆಯಲ್ಲಿ ಮುಳುಗುತ್ತಿದ್ದ ಬಾಲಕಿಯರನ್ನು ಬಸ್ ಚಾಲಕ ರಕ್ಷಿಸಿದ ಘಟನೆ ಶಿರಾ ಸಮೀಪದ ಹಂದಿಕುಂಟೆ ಗ್ರಾಮದಲ್ಲಿ ನಡೆದಿದೆ. ಕೆಎಸ್ಆರ್ಟಿಸಿ ಬಸ್ ಚಾಲಕ ಮಂಜುನಾಥ್ ಅವರು ಹೆಣ್ಣುಮಕ್ಕಳನ್ನು ರಕ್ಷಿಸಿ ಮಾನವೀಯತೆ Read more…

ಯುವತಿಯನ್ನು ಬರ್ಬರವಾಗಿ ಕೊಂದು ಕೆರೆಗೆ ಹಾರಿದ್ದವನ ಶವ ಪತ್ತೆ

ಮಡಿಕೇರಿ: ಯುವತಿಯನ್ನು ಬರ್ಬರವಾಗಿ ಕೊಂದು ಕೆರೆಗೆ ಹಾರಿದ್ದವನ ಶವ ಪತ್ತೆಯಾಗಿದೆ. ನಾಂಗಲ ಗ್ರಾಮದ ಬಳಿ ಕೆರೆಯಲ್ಲಿ ತಿಮ್ಮಯ್ಯನ ಮೃತದೇಹ ಪತ್ತೆಯಾಗಿದೆ. ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ನಾಂಗಲ ಗ್ರಾಮದ Read more…

ಸಾಕು ನಾಯಿ ಕೊಂದು ಶವ ಎಸೆಯಲು ಹೋದ ಮಹಿಳೆ ಕೆರೆಯಲ್ಲಿ ಮುಳುಗಿ ಸಾವು

ನವದೆಹಲಿ: ಉತ್ತರ ಪ್ರದೇಶದ ಲಕ್ನೋದಲ್ಲಿ ತನ್ನ ನಾಯಿ ಕೊಂದು ಶವವನ್ನು ಕೆರೆಯಲ್ಲಿ ವಿಲೇವಾರಿ ಮಾಡಲು ಹೋಗಿದ್ದ ವೇಳೆ ಮಹಿಳೆಯೊಬ್ಬರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಮುದ್ದಿನ ನಾಯಿ ತನಗೆ ಮತ್ತು Read more…

ಕೆರೆಗೆ ಬಿದ್ದು ರಾಷ್ಟ್ರೀಯ ಸೈಕ್ಲಿಂಗ್ ಕ್ರೀಡಾಪಟು ಸಾವು

ಮಂಡ್ಯ: ರಾಷ್ಟ್ರೀಯ ಮಟ್ಟದ ಸೈಕ್ಲಿಂಗ್ ಕ್ರೀಡಾಪಟು ಕೆರೆಗೆ ಬಿದ್ದು ಸಾವು ಕಂಡಿದ್ದಾರೆ. ಮಂಡ್ಯ ಜಿಲ್ಲೆ ಕೆಆರ್ ಪೇಟೆ ತಾಲೂಕಿನ ಅಕ್ಕಿಹೆಬ್ಬಾಳು ಸಮೀಪ ಘಟನೆ ನಡೆದಿದೆ. ಪಾಂಡಿಚೆರಿಯ ಕ್ರೀಡಾಪಟು ಆಲ್ಹರ್ಷ್ Read more…

ಕೆರೆಯಲ್ಲಿ ನೀರು ಕುಡಿಯಲು ಬಂದ ಹಸುವಿನ ಮೇಲೆ ಮೊಸಳೆ ದಾಳಿ: ಭಯಾನಕ ವಿಡಿಯೋ ವೈರಲ್​

ಪಕ್ಷಿ-ಪ್ರಾಣಿ ಪ್ರಪಂಚದ ರೋಚಕ ವಿಡಿಯೋಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಶೇರ್​ ಆಗುತ್ತವೆ. ಕೆಲವೊಂದು ವಿಡಿಯೋ ಖುಷಿಕೊಟ್ಟರೆ, ಕೆಲವೊಮ್ಮೆ ಭಯಾನಕ ಎನಿಸುವ ವಿಡಿಯೋಗಳು ವೈರಲ್​ ಆಗುತ್ತವೆ. ಮೊಸಳೆಯೊಂದು ಹಸುವಿನ ಮೇಲೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...