BREAKING NEWS: ಕೆರೆಯಲ್ಲಿ ಈಜಲು ಇಳಿದಿದ್ದಾಗ ದುರಂತ; ನಾಲ್ವರು ಮಕ್ಕಳು ನೀರುಪಾಲು
ಹಾಸನ: ಕೆರೆಯಲ್ಲಿ ಈಜಲು ತೆರಳಿದ್ದ ವೇಳೆ ನಾಲ್ವರು ಮಕ್ಕಳು ನೀರುಪಾಲಾಗಿರುವ ಘಟನೆ ಹಾಸನ ಜಿಲ್ಲೆಯ ಆಲೂರು…
ಕೆರೆ ಬಳಿ ಸೆಲ್ಫಿ ತೆಗೆದುಕೊಳ್ಳುವಾಗಲೇ ದುರಂತ: ಪುತ್ರಿ ರಕ್ಷಿಸಲು ಹೋದ ತಂದೆಯೂ ಸಾವು
ಕೋಲಾರ: ಸೆಲ್ಫಿ ತೆಗೆದುಕೊಳ್ಳುವಾಗ ತಂದೆ, ಮಗಳು ಸಾವನ್ನಪ್ಪಿದ ಘಟನೆ ಕೋಲಾರ ಜಿಲ್ಲೆ ಬಂಗಾರಪೇಟೆ ತಾಲೂಕಿನ ವೃಷಾಭಾವತಿ…
BREAKING NEWS: ಕೆರೆಯಲ್ಲಿ ಈಜಲು ಹೋಗಿದ್ದ ಮೂವರು ಬಾಲಕರು ನೀರುಪಾಲು
ಯಾದಗಿರಿ: ಕೆರೆಯಲ್ಲಿ ಈಜಲು ತೆರಳಿದ್ದಾಗ ದುರಂತವೊಂದು ಸಂಭವಿಸಿದೆ. ಈಜಲು ಹೋಗಿದ್ದ ಮೂವರು ಬಾಲಕರು ನೀರು ಪಾಲಾಗಿರುವ…
BREAKING NEWS: ಬೇಸಿಗೆ ರಜೆಗೆ ಅಜ್ಜಿಯ ಮನೆಗೆ ಬಂದ್ದಿದ್ದ ವೇಳೆ ದುರಂತ; ಕೆರೆಯಲ್ಲಿ ಈಜಲು ಹೋಗಿ ನಿರುಪಾಲಾದ ಬಾಲಕ
ಮಂಡ್ಯ: ಕೆರೆಯಲ್ಲಿ ಈಜಲು ತೆರಳಿದ್ದ ಬಾಲಕನೊಬ್ಬ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ…
ಸಂಕ್ರಾಂತಿ ಪ್ರಯುಕ್ತ ದನಗಳ ತೊಳೆಯಲು ಕೆರೆಗೆ ಹೋಗಿದ್ದ ರೈತ ಸಾವು
ರಾಮನಗರ: ಸಂಕ್ರಾಂತಿ ಪ್ರಯುಕ್ತ ದನಗಳ ತೊಳೆಯಲು ಕೆರೆಗೆ ಹೋಗಿದ್ದ ರೈತರೊಬ್ಬರು ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ.…
ಕೆರೆಗಳಲ್ಲಿ ಅವೈಜ್ಞಾನಿಕವಾಗಿ ಹೂಳು ತೆಗೆದರೆ ನಿರ್ದಾಕ್ಷಿಣ್ಯ ಕ್ರಮ: ಸಚಿವ ಬೋಸರಾಜು
ಬೆಂಗಳೂರು: ಸಣ್ಣ ನೀರಾವರಿ ಇಲಾಖೆ ವ್ಯಾಪ್ತಿಯ ಕೆರೆಗಳಲ್ಲಿ ಅವೈಜ್ಞಾನಿಕವಾಗಿ ಹೂಳು ತೆಗೆದರೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವಂತೆ…
SHOCKING: ಕೆರೆಯಲ್ಲಿ ತಲೆ, ಕೈಕಾಲುಗಳಿಲ್ಲದ ಶವ ಪತ್ತೆ
ಚೆನ್ನೈ: ತಮಿಳುನಾಡಿನ ರಾಜಧಾನಿಯಲ್ಲಿ ಭಯಾನಕ ಘಟನೆಯೊಂದು ಬೆಳಕಿಗೆ ಬಂದಿದೆ. ಕುಡಿಯುವ ನೀರಿನ ಕೆರೆಯಲ್ಲಿ ತಲೆ ಮತ್ತು…
ಆಕಳು ಮೈ ತೊಳೆಯಲು ಹೋಗಿ ದುರಂತ; ಕೆರೆಗೆ ಬಿದ್ದು ನೀರು ಪಾಲಾದ ಯುವಕ
ಹಾವೇರಿ: ಆಕಳು ಮೈ ತೊಳೆಯಲು ಕೆರೆಗೆ ಹೋಗಿದ್ದ ಯುವಕನೊಬ್ಬ ಕಾಲು ಜಾರಿ ಬಿದ್ದು ನೀರು ಪಾಲಾದ…
ಮೀನು ಹಿಡಿಯಲು ಹೋದಾಗಲೇ ದುರಂತ: ಇಬ್ಬರು ನೀರು ಪಾಲು
ಚಿಕ್ಕಮಗಳೂರು: ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ಇಬ್ಬರು ನೀರು ಪಾಲಾಗಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ಹೊರವಲಯದ…
ಭೂಕುಸಿತ ಸಾಧ್ಯತೆ: ಕಟ್ಟೆಚ್ಚರ ವಹಿಸಲು ಸಚಿವ ಕೃಷ್ಣ ಭೈರೇಗೌಡ ಸೂಚನೆ
ಬೆಂಗಳೂರು: ಭೂಕುಸಿತ ಉಂಟಾಗುವ ಸಾಧ್ಯತೆ ಹಿನ್ನಲೆಯಲ್ಲಿ ಎಚ್ಚರಿಕೆ ವಹಿಸಲು ಅಧಿಕಾರಿಗಳಿಗೆ ಕಂದಾಯ ಸಚಿವ ಕೃಷ್ಣ ಬೈರೇಗೌಡ…