alex Certify ಕೆಲಸದ ಅವಧಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಐಟಿ, ಬಿಟಿ ಉದ್ಯೋಗಿಗಳಿಗೆ ಕೆಲಸದ ಅವಧಿ 14 ಗಂಟೆಗೆ ವಿಸ್ತರಣೆ: ಕಾರ್ಮಿಕ ಇಲಾಖೆಯಿಂದ ಅಭಿಪ್ರಾಯ ಸಂಗ್ರಹ

ಬೆಂಗಳೂರು: ಐಟಿ ಬಿಟಿ ಕಂಪನಿಗಳ ಉದ್ಯೋಗಿಗಳಿಗೆ ಕೆಲಸದ ಅವಧಿ 14ಗೆ ಗಂಟೆ ವಿಸ್ತರಿಸಬೇಕೆಂದು ಉದ್ಯಮಿಗಳು ರಾಜ್ಯ ಸರ್ಕಾರದ ಮುಂದೆ ಪ್ರಸ್ತಾಪ ಇಟ್ಟಿದ್ದ ಹಿನ್ನೆಲೆಯಲ್ಲಿ ಕಾರ್ಮಿಕ ಸಂಘಟನೆಗಳ ಅಭಿಪ್ರಾಯ ಸಂಗ್ರಹಿಸಲು Read more…

ಉದ್ಯೋಗಿಗಳಿಗೆ ಬಿಗ್ ಶಾಕ್: ಕೆಲಸದ ಸಮಯ 14 ಗಂಟೆಗೆ ವಿಸ್ತರಿಸಲು ಐಟಿ ಸಂಸ್ಥೆಗಳ ಪ್ರಸ್ತಾವನೆ

ಬೆಂಗಳೂರು: ಉದ್ಯೋಗಿಗಳ ಕೆಲಸದ ಸಮಯವನ್ನು 14 ಗಂಟೆಗಳವರೆಗೆ ವಿಸ್ತರಿಸಬೇಕೆಂದು ಒತ್ತಾಯಿಸಿ ರಾಜ್ಯ ಸರ್ಕಾರಕ್ಕೆ ಕರ್ನಾಟಕದ ಐಟಿ ಸಂಸ್ಥೆಗಳು ಪ್ರಸ್ತಾವನೆ ಸಲ್ಲಿಸಿವೆ ಎಂದು ಹೇಳಲಾಗಿದೆ. ಈ ಕ್ರಮಕ್ಕೆ ಉದ್ಯೋಗಿಗಳಿಂದ ತೀವ್ರ Read more…

ದಿನಕ್ಕೆ ಕೇವಲ 3 ಗಂಟೆ ಕೆಲಸ, ವಾರಕ್ಕೆ 2 ದಿನ ರಜೆ : ಈ ದೇಶದ ಉದ್ಯೋಗಿಗಳಿಗಿದೆ ʼಬಂಪರ್‌ ಆಫರ್‌ʼ

ಇತ್ತೀಚೆಗಷ್ಟೆ ಕಚೇರಿಗಳಲ್ಲಿ ಕೆಲಸದ ಸಮಯದ ಕುರಿತಂತೆ ಇನ್ಫೋಸಿಸ್‌ ಸಂಸ್ಥಾಪಕ ನಾರಾಯಣಮೂರ್ತಿಯವರ ಹೇಳಿಕೆ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಭಾರತದಲ್ಲಿ ಅದರಲ್ಲೂ ಸರ್ಕಾರಿ ಕಚೇರಿಗಳಲ್ಲಿ 8-9 ತಾಸು ಕೆಲಸದ ಅವಧಿಯಿದೆ. ವಾರಾಂತ್ಯದಲ್ಲಿ Read more…

BIGG NEWS : ಇಂದಿನಿಂದ ಸೆ. 30ರವರೆಗೆ `ಸಬ್ ರಿಜಿಸ್ಟ್ರಾರ್ ಕಚೇರಿ’ ಅವಧಿ ವಿಸ್ತರಣೆ ಮಾಡಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ಸಾರ್ವಜನಿಕ ಹಿತದೃಷ್ಟಿಯಿಂದ ರಾಜ್ಯದ ಎಲ್ಲಾ ಉಪನೋಂದಣಿ ಕಛೇರಿಗಳ ಕೆಲಸದ ಅವಧಿಯನ್ನು ಸೆ.23  ರಿಂದ ಜಾರಿಗೆ ಬರುವಂತೆ ಬೆಳಿಗ್ಗೆ 8  ಗಂಟೆಯಿಂದ ರಾತ್ರಿ 8  ಗಂಟೆವರೆಗೆ ಕಾರ್ಯ Read more…

ಕೆಲಸದ ಅವಧಿಯಲ್ಲಿ ಮಹತ್ವದ ಬದಲಾವಣೆಗೆ ಕಾನೂನು ತಿದ್ದುಪಡಿ: ಮಹಿಳೆಯರಿಗೂ ರಾತ್ರಿ ಪಾಳಿಗೆ ಅವಕಾಶ

ಬೆಂಗಳೂರು: ವಿಧಾನಸಭೆಯಲ್ಲಿ ಕಾರ್ಖಾನೆಗಳ ತಿದ್ದುಪಡಿ ವಿಧೇಯಕ 2023 ಕ್ಕೆ ಅನುಮೋದನೆ ನೀಡಲಾಗಿದೆ. ಕಾರ್ಮಿಕರ ಕೆಲಸದ ಅವಧಿಯಲ್ಲಿ ಮಹತ್ವದ ಬದಲಾವಣೆಯಾಗುವ ಸಾಧ್ಯತೆ ಇದೆ. ಕಾರ್ಮಿಕರ ಕೆಲಸದ ಅವಧಿ ವಿಸ್ತರಣೆಗಾಗಿ ಕಾನೂನು Read more…

ವಾರದಲ್ಲಿ 4 ದಿನ ಕೆಲಸ; ಪಿಎಫ್, ಗ್ರಾಚ್ಯುಟಿ ಹೆಚ್ಚಳ; ಸ್ಯಾಲರಿ, ಗಳಿಕೆ ರಜೆ ಬದಲಾವಣೆಯ ಹೊಸ ಕಾರ್ಮಿಕ ಸಂಹಿತೆ ಬಗ್ಗೆ ಇಲ್ಲಿದೆ ಮಾಹಿತಿ

ಕಾರ್ಮಿಕರ ಸಂಬಳ, ಪಿಎಫ್​ ಮತ್ತು ಕೆಲಸದ ಸಮಯದ ಹೊಸ ನಿಯಮ ಶೀಘ್ರದಲ್ಲೇ ಜಾರಿಯಾಗುತ್ತಿದೆ. ಈ ಬಗ್ಗೆ ಮಾಹಿತಿ ನೀಡಿರುವ ಕೇಂದ್ರ ಕಾರ್ಮಿಕ ಸಚಿವ ಭೂಪೇಂದರ್​ ಯಾದವ್​, ಬಹುತೇಕ ಎಲ್ಲಾ Read more…

BIG NEWS: ವಾರದಲ್ಲಿ ನಾಲ್ಕೇ ದಿನ ಕೆಲಸ: ಜುಲೈ 1 ರಿಂದ ಹೊಸ ಕಾರ್ಮಿಕ ಸಂಹಿತೆ ಜಾರಿ ಸಾಧ್ಯತೆ

ನವದೆಹಲಿ: ದೇಶದಲ್ಲಿ ಜುಲೈ 1 ರಿಂದ ಹೊಸ ಕಾರ್ಮಿಕ ಸಂಹಿತೆ ಜಾರಿಯಾಗುವ ಸಾಧ್ಯತೆಯಿದೆ. ವಾರಕ್ಕೆ ನಾಲ್ಕು ದಿನ ಕೆಲಸ ಜಾರಿ, ನಿತ್ಯ 12 ಗಂಟೆ ಕೆಲಸದ ಅವಧಿ ಏರಿಕೆಯಾಗುವ Read more…

ಆಸ್ತಿ ಖರೀದಿ, ನೋಂದಣಿದಾರರಿಗೆ ಸಿಹಿ ಸುದ್ದಿ: ರಾತ್ರಿ 8 ಗಂಟೆವರೆಗೆ ಕಚೇರಿ ಓಪನ್

ಬೆಂಗಳೂರು: ಆಸ್ತಿ ಖರೀದಿ, ನೋಂದಣಿದಾರರಿಗೆ ಅನುಕೂಲವಾಗುವಂತೆ ಸಾರ್ವಜನಿಕರ ಹಿತದೃಷ್ಟಿಯಿಂದ ನೋಂದಣಿ ಮತ್ತು ಮುದ್ರಾಂಕ ಇಲಾಖೆ ಕಚೇರಿಗಳ ಕೆಲಸದ ವೇಳೆಯನ್ನು ವಿಸ್ತರಿಸಲಾಗಿದೆ. ನೋಂದಣಿ ಕಚೇರಿಗಳು ಪ್ರಸ್ತುತ ಬೆಳಗ್ಗೆ 10 ಗಂಟೆಯಿಂದ Read more…

ನೌಕರರಿಗೆ ಗುಡ್ ನ್ಯೂಸ್: ವಾರಕ್ಕೆ ನಾಲ್ಕೇ ದಿನ ಕೆಲಸ, 3 ದಿನ ರಜೆ; 15 ನಿಮಿಷ ಹೆಚ್ಚು ಕೆಲಸ ಮಾಡಿದ್ರೂ ಹೆಚ್ಚುವರಿ ಹಣ

ನವದೆಹಲಿ: ಉದ್ಯೋಗಿಗಳಿಗೆ ಸಿಹಿ ಸುದ್ದಿ ಇಲ್ಲಿದೆ. ಕಚೇರಿಯ ಕೆಲಸದ ಸಂಸ್ಕೃತಿ ಮುಂದಿನ ಹಣಕಾಸು ವರ್ಷದಿಂದ ಅಂದರೆ 1 ನೇ ಏಪ್ರಿಲ್ 2022 ರಿಂದ ಬದಲಾಗಲಿದೆ. ಉದ್ಯೋಗಿಗಳಿಗೆ ತಮ್ಮ ಕೆಲಸದ Read more…

ದುಡಿಯುವ ವರ್ಗದ ನೌಕರರಿಗೆ ಮುಖ್ಯ ಮಾಹಿತಿ: ಕೆಲಸದ ಅವಧಿ 12 ಗಂಟೆಗೆ ಹೆಚ್ಚಳ –ಏ. 1 ರಿಂದಲೇ ಹೊಸ ನಿಯಮ ಜಾರಿ

 ನವದೆಹಲಿ: ಕಚೇರಿಗಳಲ್ಲಿ ಗರಿಷ್ಟ ಕೆಲಸದ ಸಮಯವನ್ನು 12 ಗಂಟೆಯವರೆಗೆ ಹೆಚ್ಚಿಸಲು ಸರ್ಕಾರ ನಿರ್ಧರಿಸಿದೆ. ಹೊಸ ನಿಯಮ ಏಪ್ರಿಲ್ 1 ರಿಂದ ಜಾರಿಗೆ ಬರುವ ಸಾಧ್ಯತೆ ಇದೆ. ಕೇಂದ್ರ ಸರ್ಕಾರ Read more…

BIG NEWS: ದಿನಕ್ಕೆ 12 ಗಂಟೆ ದುಡಿಮೆಗೆ ಅನುಮತಿ ನೀಡಿದ ಕಾರ್ಮಿಕ ಸಚಿವಾಲಯ

ನವದೆಹಲಿ: ಉದ್ದಿಮೆಗಳು, ಕಾರ್ಖಾನೆಗಳು ಸೇರಿದಂತೆ ಇತರೆ ಸಂಸ್ಥೆಗಳಲ್ಲಿ ದಿನಕ್ಕೆ 12 ಗಂಟೆವರೆಗೆ ಕೆಲಸ ಮಾಡಲು ಕೇಂದ್ರ ಕಾರ್ಮಿಕ ಸಚಿವಾಲಯ ಅನುಮತಿ ನೀಡಿ ಅಧಿಸೂಚನೆ ಹೊರಡಿಸಿದೆ. 12 ಗಂಟೆಯ ಅವಧಿಯಲ್ಲಿ Read more…

ಕೊನೆಗೂ ಕಾರ್ಮಿಕರಿಗೆ ಗುಡ್ ನ್ಯೂಸ್: ಆದೇಶ ಹಿಂಪಡೆದ ರಾಜ್ಯ ‘ಸರ್ಕಾರ’

ಬೆಂಗಳೂರು: ಕಾರ್ಮಿಕರ ಕೆಲಸದ ಅವಧಿಯನ್ನು ಇಳಿಸಬೇಕೆಂದು ಹೈಕೋರ್ಟ್ ತಾಕೀತು ಮಾಡಿದ ಬೆನ್ನಲ್ಲೇ ರಾಜ್ಯ ಸರ್ಕಾರ ಆದೇಶವನ್ನು ಹಿಂಪಡೆದಿದೆ. ಕಳೆದ ತಿಂಗಳು ಕಾರ್ಮಿಕರ ಕೆಲಸದ ಅವಧಿಯನ್ನು 10 ಗಂಟೆಗೆ ಹೆಚ್ಚಳ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...