alex Certify ಕೆಲಸ | Kannada Dunia | Kannada News | Karnataka News | India News - Part 12
ಕನ್ನಡ ದುನಿಯಾ
    Dailyhunt JioNews

Kannada Duniya

ಲಾಕ್ಡೌನ್ ವೇಳೆಯಲ್ಲೇ ಜಾಕ್ ಪಾಟ್: ಬಯಸದೇ ಬಂದ ಭಾಗ್ಯ, ಸಂಕಷ್ಟದಲ್ಲಿದ್ದವನಿಗೆ 47 ಕೋಟಿ ರೂ.

ವೆಲ್ಲಿಂಗ್ಟನ್: ಕೊರೊನಾ ಸೋಂಕು ತಡೆಗೆ ಲಾಕ್ಡೌನ್ ಜಾರಿ ಮಾಡಲಾಗಿದೆ. ಲಾಕ್ಡೌನ್ ಜಾರಿಯಾಗಿದ್ದರಿಂದ ಕೆಲಸ ಕಳೆದುಕೊಂಡಿದ್ದ ವ್ಯಕ್ತಿಗೆ ಬರೋಬ್ಬರಿ 45.7 ಕೋಟಿ ರೂಪಾಯಿ ಬಹುಮಾನ ಬಂದಿದೆ. ನ್ಯೂಜಿಲೆಂಡ್ ನ ಹ್ಯಾಮಿಲ್ಟನ್ Read more…

ಕಾರ್ಮಿಕರ ಕೆಲಸದ ಅವಧಿ ಹೆಚ್ಚಿಸಿದ ಸರ್ಕಾರ

ಕೊರೊನಾ ನಿಯಂತ್ರಣಕ್ಕಾಗಿ ಲಾಕ್ಡೌನ್ ಜಾರಿಗೊಳಿಸಿದ ವೇಳೆ ಕಾರ್ಖಾನೆಗಳಿಗೆ ಉಂಟಾದ ನಷ್ಟವನ್ನು ಸರಿದೂಗಿಸಲು ಮುಂದಾಗಿರುವ ರಾಜ್ಯ ಸರ್ಕಾರ, ಕಾರ್ಮಿಕರ ಕೆಲಸದ ಅವಧಿಯನ್ನು ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ. ಈ ಮೊದಲು Read more…

ಉಬರ್ ‌ನಲ್ಲಿ ಮತ್ತೊಂದಿಷ್ಟು ಜನರ ಕೆಲಸಕ್ಕೆ ಕತ್ತರಿ..!

ಲಾಕ್‌ಡೌನ್‌ನಿಂದಾಗಿ ಈಗಾಗಲೇ ಅನೇಕ ಮಂದಿ ಕೆಲಸವಿಲ್ಲದೆ ನಿರುದ್ಯೋಗಿಗಳಾಗಿದ್ದಾರೆ. ಇನ್ನು ಅನೇಕ ಕಂಪನಿಗಳು ತಮ್ಮ ನೌಕರರನ್ನು ಕೆಲಸದಿಂದ ತೆಗೆದು ಹಾಕಿದೆ. ಅತ್ತ ಬೇರೆ ಕೆಲಸ ಇಲ್ಲದೆ ಪರದಾಡುತ್ತಿದ್ದಾರೆ ನೌಕರರು. ಈ Read more…

ಕೊರೊನಾ ಎಫೆಕ್ಟ್: ಕೆಲಸ ಕಳೆದುಕೊಂಡ 1100 ಮಂದಿ

ಇಡೀ ವಿಶ್ವಕ್ಕೆ ಕಂಟಕಪ್ರಾಯವಾಗಿ ಪರಿಣಮಿಸಿರುವ ಮಾರಕ ಕೊರೊನಾ ವೈರಸ್ ಜನಜೀವನವನ್ನು ಇನ್ನಿಲ್ಲದಂತೆ ಕಾಡುತ್ತಿದೆ. ಕೊರೊನಾ ಸೋಂಕು ನಿಯಂತ್ರಣಕ್ಕಾಗಿ ಬಹುತೇಕ ಎಲ್ಲ ರಾಷ್ಟ್ರಗಳು ಲಾಕ್ ಡೌನ್ ಜಾರಿಗೊಳಿಸಿದ್ದು, ಇದರ ಪರಿಣಾಮ Read more…

ಎಲ್ಲಾ ಸರ್ಕಾರಿ ನೌಕರರಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು: ಲಾಕ್ ಡೌನ್ ಸಡಿಲಿಕೆ ಮಾಡಿರುವ ಹಿನ್ನೆಲೆಯಲ್ಲಿ ಎಲ್ಲ ಸರ್ಕಾರಿ ನೌಕರರು ಮೇ 19 ರಿಂದ ಕರ್ತವ್ಯಕ್ಕೆ ಹಾಜರಾಗುವಂತೆ ಸೂಚನೆ ನೀಡಲಾಗಿದೆ. ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. Read more…

ಸೋಮವಾರದಿಂದ ಓಡುತ್ತೆ ಬಿಎಂಟಿಸಿ: ಸಿಬ್ಬಂದಿಗೆ ವೈದ್ಯಕೀಯ ತಪಾಸಣೆ

ಮೇ 17ರಂದು ಲಾಕ್ ಡೌನ್ ಮೂರನೇ ಹಂತ ಮುಗಿಯಲಿದೆ. ನಾಲ್ಕನೇ ಹಂತದಲ್ಲಿ ಏನೆಲ್ಲ ಇರಲಿದೆ ಎಂಬ ಪ್ರಶ್ನೆಗೆ ಪ್ರಧಾನಿ ಭಾಷಣೆ ನಂತ್ರ ಉತ್ತರ ಸಿಗಲಿದೆ. ಆದ್ರೆ ಕರ್ನಾಟಕದಲ್ಲಿ ಸೋಮವಾರದಿಂದ Read more…

BIG NEWS: ಲಾಕ್ ಡೌನ್ ನಂತ್ರವೂ ಸರ್ಕಾರಿ ನೌಕರರಿಗೆ ಮುಂದುವರೆಯಲಿದೆ ‘ವರ್ಕ್ ಫ್ರಂ ಹೋಂ’

ಲಾಕ್ ಡೌನ್ ನಂತರವೂ ಕೇಂದ್ರ ಸರ್ಕಾರಿ ನೌಕರರಿಗೆ ಮನೆಯಿಂದ ಕೆಲಸ ಮಾಡಲು ಅನುಮತಿ ಸಿಗುವ ಸಾಧ್ಯತೆಯಿದೆ. ಸಿಬ್ಬಂದಿ ಮತ್ತು ತರಬೇತಿ ಇಲಾಖೆ (ಡಿಒಪಿಟಿ) ಗುರುವಾರ ಈ ಬಗ್ಗೆ ಕರಡು Read more…

ಶಾಶ್ವತವಾಗಿ ಮನೆಯಿಂದಲೇ ಕೆಲಸ ಮಾಡಲು ಅವಕಾಶ ನೀಡಿದೆ ಈ ಕಂಪನಿ

ಲಾಕ್‌ಡೌನ್‌ನಿಂದಾಗಿ ಅನೇಕ ಐಟಿ – ಬಿಟಿ ಕಂಪನಿಗಳು ವರ್ಕ್ ಫ್ರಂ ಹೋಂಗೆ ಅವಕಾಶ ನೀಡಿವೆ. ಇನ್ನು ಇತರೆ ಸಣ್ಣಪುಟ್ಟ ಕಂಪನಿಗಳು ಸಹ ಮನೆಯಿಂದಲೇ ಕೆಲಸ ಮಾಡಿ ಎಂದು ತಮ್ಮ Read more…

ಲಾಕ್ ಡೌನ್ ನಿಂದ ಸಂಕಷ್ಟದಲ್ಲಿದ್ದ ಗಾರ್ಮೆಂಟ್ಸ್ ನೌಕರರಿಗೆ ರಾಜ್ಯ ಸರ್ಕಾರದಿಂದ ಸಿಹಿ ಸುದ್ದಿ

ಬೆಂಗಳೂರು: ಲಾಕ್ ಡೌನ್ ಮೇ 17 ರವರೆಗೂ ಜಾರಿಯಲ್ಲಿದ್ದರೂ ಹಲವು ವಿನಾಯಿತಿಗಳನ್ನು ರಾಜ್ಯ ಸರ್ಕಾರ ನೀಡಿದೆ. ಹೀಗಾಗಿ ಅನೇಕ ವಾಣಿಜ್ಯ ಚಟುವಟಿಕೆಗಳು ನಡೆಯುತ್ತಿವೆ. ರೆಡ್ ಜೋನ್ ಜಿಲ್ಲೆಗಳಲ್ಲಿಯೂ ಗಾರ್ಮೆಂಟ್ಸ್ Read more…

ಗಾರ್ಮೆಂಟ್ಸ್ ನೌಕರರಿಗೆ ರಾಜ್ಯ ಸರ್ಕಾರದಿಂದ ‘ಗುಡ್ ನ್ಯೂಸ್’

ಬೆಂಗಳೂರು: ಮೇ 17 ರವರೆಗೂ ಲಾಕ್ ಡೌನ್ ಜಾರಿಯಲ್ಲಿದ್ದರೂ ಹಲವು ವಿನಾಯಿತಿಗಳನ್ನು ರಾಜ್ಯ ಸರ್ಕಾರ ನೀಡಿದ್ದು ಹಲವೆಡೆ ವಾಣಿಜ್ಯ ಚಟುವಟಿಕೆಗಳು ನಡೆಯುತ್ತಿವೆ. ಕೆಂಪು ವಲಯದ ಜಿಲ್ಲೆಗಳಲ್ಲಿಯೂ ಗಾರ್ಮೆಂಟ್ಸ್ ಘಟಕಗಳನ್ನು Read more…

ಲಾಕ್ ಡೌನ್ ನಿಂದ ಕೆಲಸ ಬಿಟ್ಟು ಊರಿಗೆ ಮರಳಿದವರಿಗೆ ಭರ್ಜರಿ ‘ಗುಡ್ ನ್ಯೂಸ್’

ಲಾಕ್ ಡೌನ್ ಜಾರಿಯಾದ ಬಳಿಕ ಕೆಲಸ ಬಿಟ್ಟು ಊರು ಸೇರಿಕೊಂಡ ಗ್ರಾಮೀಣ ಪ್ರದೇಶದ ಜನರಿಗೆ ಗುಡ್ ನ್ಯೂಸ್ ಇಲ್ಲಿದೆ. ಎಲ್ಲರಿಗೂ ನರೇಗಾ ಜಾಬ್‍ಕಾರ್ಡ್ ನೀಡಲಾಗುವುದು. ಗ್ರಾಮೀಣ ಉದ್ಯೋಗ ಖಾತ್ರಿ Read more…

ಶಾರ್ಟ್ ಸ್ಕರ್ಟ್ ನಲ್ಲಿ ಮನೆ ಕ್ಲೀನ್ ಮಾಡಿದ ಸನ್ನಿ ವಿಡಿಯೋ ವೈರಲ್

ಕೊರೊನಾ ವೈರಸ್ ದೇಶದ ಪರಿಸ್ಥಿತಿಯನ್ನು ಬದಲಿಸಿದೆ. ಸದಾ ಬ್ಯುಸಿಯಿರುತ್ತಿದ್ದ ಜನರು ಈಗ ಮನೆಯಲ್ಲಿ ಕುಳಿತುಕೊಳ್ಳುವಂತಾಗಿದೆ. ಮನೆಯಲ್ಲಿರುವ ಬಾಲಿವುಡ್ ಕಲಾವಿದರು ತಮ್ಮ ಕೆಲಸವನ್ನು ತಾವೇ ಮಾಡಿಕೊಳ್ತಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಅನೇಕ Read more…

ಕಾಲೇಜುಗಳಿಗೆ ರಜೆ ಇದ್ದರೂ ಎಲ್ಲಾ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಹಾಜರಾತಿ ಕಡ್ಡಾಯ

ಬೆಂಗಳೂರು: ಸರ್ಕಾರಿ ಮತ್ತು ಅನುದಾನಿತ ಪದವಿ ಕಾಲೇಜುಗಳಿಗೆ ರಜೆ ನೀಡಲಾಗಿದ್ದರೂ ಪ್ರಾಧ್ಯಾಪಕರು ಕಡ್ಡಾಯವಾಗಿ ಕಾಲೇಜುಗಳಿಗೆ ಬರಬೇಕೆಂದು ಕಾಲೇಜು ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ. ರಜೆ ಇದ್ದರೂ ಪ್ರಾಧ್ಯಾಪಕರು ಕಾಲೇಜುಗಳಿಗೆ Read more…

ಇಸ್ಲಾಂ ಧರ್ಮ ನಿಂದನೆ ಮಾಡಿ ಕೆಲಸ ಕಳೆದುಕೊಂಡ ಭಾರತೀಯರು

ಸಾಮಾಜಿಕ ಜಾಲತಾಣಗಳಲ್ಲಿ ಇಸ್ಲಾಂ ಧರ್ಮದ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಮೂವರು ಭಾರತೀಯರನ್ನು ಗಲ್ಫ್ ರಾಷ್ಟ್ರದ ಸಂಸ್ಥೆ ಕೆಲಸದಿಂದ ವಜಾಗೊಳಿಸಿದೆ. ಬಾಣಸಿಗ ರಾವತ್ ರೋಹಿತ್, ಸ್ಟೋರ್ ಕೀಪರ್ ಸಚಿನ್ Read more…

BIG NEWS: ನಾಳೆಯಿಂದಲೇ ಶುರು ಬಸ್ ಸಂಚಾರ

 ಬೆಂಗಳೂರು: ಹಸಿರು ವಲಯದಲ್ಲಿ ಬಸ್ ಸಂಚಾರಕ್ಕೆ ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ಸಾರಿಗೆ ಸಂಸ್ಥೆ ಸಿಬ್ಬಂದಿ ನಾಳೆಯಿಂದ ಕರ್ತವ್ಯಕ್ಕೆ ಹಾಜರಾಗಬೇಕಿದೆ. ಚಾಲಕರು, ನಿರ್ವಾಹಕರು, ತಾಂತ್ರಿಕ ಸಿಬ್ಬಂದಿಗೆ ನಾಳೆಯಿಂದ ಕೆಲಸಕ್ಕೆ ಬರುವಂತೆ Read more…

ಶ್ರೀಮಂತ ದೇಗುಲಕ್ಕೂ ತಟ್ಟಿದ ಲಾಕ್ ಡೌನ್ ಎಫೆಕ್ಟ್: ಕೆಲಸ ಕಳೆದುಕೊಂಡ 1,300 ಸ್ವಚ್ಛತಾ ನೌಕರರು

ಕರೋನಾ ವೈರಸ್ ಕಾರಣಕ್ಕೆ ದೇಶದಲ್ಲಿ ಲಾಕ್ ಡೌನ್ ಜಾರಿಯಲ್ಲಿದ್ದು, ಇದು ಜನಜೀವನದ ಮೇಲೆ ಮಾತ್ರವಲ್ಲದೆ ಆರ್ಥಿಕ ಪರಿಸ್ಥಿತಿಯ ಮೇಲೂ ತೀವ್ರ ಪರಿಣಾಮ ಬೀರಿದೆ. ಬಹುತೇಕ ಎಲ್ಲ ಕ್ಷೇತ್ರಗಳು ಆರ್ಥಿಕ Read more…

ನಾಳೆಯಿಂದಲೇ ಎಲ್ಲಾ ಸರ್ಕಾರಿ ಕಚೇರಿ ಓಪನ್, ಎಲ್ಲಾ ನೌಕರರು ಕೆಲಸಕ್ಕೆ ಹಾಜರ್

ಬೆಂಗಳೂರು: ಆರೆಂಜ್ ಮತ್ತು ಗ್ರೀನ್ ಜೋನ್ ಗಳ ಎಲ್ಲಾ ಜಿಲ್ಲೆಗಳ ಸರ್ಕಾರಿ ಕಚೇರಿಗಳು ಮೇ 4 ರ ಸೋಮವಾರದಿಂದ ಪೂರ್ಣಪ್ರಮಾಣದಲ್ಲಿ ಕಾರ್ಯನಿರ್ವಹಿಸಲಿವೆ. ಶೇಕಡ 100 ರಷ್ಟು ಸಿಬ್ಬಂದಿ ಕೆಲಸಕ್ಕೆ Read more…

ಹೆಚ್ಚಾಗ್ತಿದೆ ಎಚ್ -1ಬಿ ವೀಸಾ ಹೊಂದಿದವರ ಸಮಸ್ಯೆ

ಎಚ್ -1 ಬಿ ವೀಸಾ ಮೂಲಕ ಅಮೆರಿಕಾದಲ್ಲಿ ಕೆಲಸ ಮಾಡ್ತಿರುವ ಭಾರತೀಯರ ತೊಂದರೆ ಹೆಚ್ಚಾಗುವ ಸಾಧ್ಯತೆಯಿದೆ.  ಈ ವೀಸಾ ಪಡೆದು ಅಮೆರಿಕದಲ್ಲಿ ಲಕ್ಷಾಂತರ ಭಾರತೀಯರು ಕೆಲಸ ಮಾಡ್ತಿದ್ದಾರೆ. ಕೊರೊನಾ Read more…

ಮನೆಯಲ್ಲೇ ಕುಳಿತು ಈ ‘ವೆಬ್ ಸೈಟ್’ ಮೂಲಕ ಕೈ ತುಂಬಾ ಗಳಿಸಿ ಹಣ

ಇಂದಿನ ದಿನಗಳಲ್ಲಿ ಕೆಲಸ ಸಿಗೋದು ಸುಲಭದ ಮಾತಲ್ಲ. ವಿದ್ಯಾರ್ಹತೆಗೆ ತಕ್ಕಂತೆ ಕೆಲಸ ಸಿಗುವುದಿಲ್ಲ. ಕಚೇರಿಗೆ ಹೋಗಿ ಕೆಲಸ ಮಾಡುವುದು ಕೆಲವರಿಗೆ ಇಷ್ಟವಾಗುವುದಿಲ್ಲ. ಜೊತೆಗೆ ಆರ್ಥಿಕ ಬಿಕ್ಕಟ್ಟು ಎದುರಾಗಿರುವ ಕಾರಣ Read more…

ʼವರ್ಕ್ ಫ್ರಂ ಹೋಮ್ʼ ಕುರಿತು ಸ್ಪೋಟಕ ಮಾಹಿತಿ ಬಹಿರಂಗ

ಕೊರೊನಾ ವೈರಸ್‌ ನಿಂದಾಗಿ ಲಾಕ್‌ಡೌನ್‌ ಜಾರಿಯಲ್ಲಿದೆ. ಹಾಗಾಗಿ ಅನೇಕ ಕಂಪನಿಗಳು ಮನೆಯಿಂದಲೇ ಕೆಲಸ ಮಾಡಿಸ್ತಿದೆ. ಐಟಿಯಿಂದ ಹಿಡಿದು ಅನೇಕ ಕಂಪನಿಗಳಿಗೆ ಇದು ಒಳ್ಳೆಯ ಮಾರ್ಗ. ವರ್ಕ್ ಫ್ರಂ ಹೋಮ್ Read more…

BIG NEWS: ನಾಳೆಯಿಂದಲೇ BMTC ಸಂಚಾರಕ್ಕೆ ಸಿದ್ಧತೆ

ಬೆಂಗಳೂರು: ಲಾಕ್ ಡೌನ್ ನಡುವೆ ಕೆಲಸ ಮಾಡುತ್ತಿರುವ ಕಂಪನಿಗಳಿಗೆ ಬಿಎಂಟಿಸಿ ಬಸ್ ಸೌಲಭ್ಯ ಕಲ್ಪಿಸಲಾಗಿದೆ. ಕಾರ್ಖಾನೆ, ಸರ್ಕಾರಿ ಸಂಸ್ಥೆಗಳಿಗೆ ಬಿಎಂಟಿಸಿ ಬಸ್ ಸೌಲಭ್ಯ ಕಲ್ಪಿಸಲಾಗಿದ್ದು, ನಾಳೆಯಿಂದಲೇ ಬಸ್ ಸಂಚಾರ Read more…

ಲಾಕ್ ಡೌನ್ ನಿರ್ಬಂಧ ಸಡಿಲ: ನಾಳೆಯಿಂದಲೇ ಕೆಲಸ ಶುರು, ಕಾರ್ಮಿಕರಿಗೆ ಸಿಹಿ ಸುದ್ದಿ ನೀಡಿದ ಕೇಂದ್ರ ಸರ್ಕಾರ

ನವದೆಹಲಿ: ಲಾಕ್ ಡೌನ್ ನಿರ್ಬಂಧ ಸಡಿಲಗೊಳಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಕ್ರಮಕೈಗೊಂಡಿದ್ದು, ಕಾರ್ಮಿಕರಿಗೆ ಷರತ್ತುಗಳೊಂದಿಗೆ ಕೆಲಸಕ್ಕೆ ಅವಕಾಶ ನೀಡಿದೆ. ಕಾರ್ಮಿಕರ ಅಂತರರಾಜ್ಯ ಸಂಚಾರಕ್ಕೆ ಅವಕಾಶ ಇಲ್ಲ. ಜಿಲ್ಲಾ ವ್ಯಾಪ್ತಿಯಲ್ಲಿ Read more…

ಸೋಮವಾರದಿಂದ ಕಚೇರಿ ಕಾರ್ಯಾರಂಭ: ಕೆಲಸಕ್ಕೆ ನೌಕರರು

ಬೆಂಗಳೂರು: ರಾಜ್ಯದ ಸರ್ಕಾರಿ ಕಚೇರಿಗಳಲ್ಲಿ ನಾಳೆಯಿಂದ ಶೇಕಡ 33ರಷ್ಟು ಸಿಬ್ಬಂದಿ ಕೆಲಸ ಆರಂಭಿಸಲಿದ್ದಾರೆ. ಕೊರೋನಾ ಸೇವೆಯಲ್ಲಿ ತೊಡಗಿಸಿಕೊಂಡಿರುವ 18 ಇಲಾಖೆ ಹೊರತುಪಡಿಸಿ ಉಳಿದ ಇಲಾಖೆಗಳು, ನಿಗಮ ಮಂಡಳಿ, ಪ್ರಾಧಿಕಾರದ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...