alex Certify ಕೆ.ಎನ್. ರಾಜಣ್ಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಹನಿಟ್ರ್ಯಾಪ್ ಪ್ರಕರಣ: ಸಚಿವರು ದೂರು ನೀಡದೇ ತನಿಖೆ ನಡೆಸಲು ಆಗಲ್ಲ: ಗೃಹ ಸಚಿವ ಪರಮೇಶ್ವರ್ ಸ್ಪಷ್ಟನೆ

ಬೆಂಗಳೂರು: ಹನಿಟ್ರ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್ಐಆರ್ ಆಗದೇ ತನಿಖೆಗೆ ಕೊಡಲು ಆಗಲ್ಲ ಎಂದು ಗೃಹ ಸಚಿವ ಪರಮೇಶ್ವರ್ ತಿಇಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವರು, ಹನಿಟ್ರ್ಯಾಪ್ ಪ್ರಕರಣದಲ್ಲಿ Read more…

BIG NEWS: ಮೊದಲು ಮುನಿರತ್ನಗೆ ಮಂಪರು ಪರೀಕ್ಷೆಗೆ ಒಳಪಡಿಸಲಿ: ಸಚಿವ ರಾಜಣ್ಣ ತಿರುಗೇಟು

ಬೆಂಗಳೂರು: ಹನಿಟ್ರ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಕೆ.ಎನ್.ರಾಜಣ್ಣ ಅವರನ್ನು ಮಂಪರು ಪರೀಕ್ಷೆಗೆ ಒಳಪಡಿಸಬೇಕು ಎಂದು ಬಿಜೆಪಿ ಶಾಸಕ ಮುನಿರತ್ನ ಆಗ್ರಹಕ್ಕೆ ತಿರುಗೇಟು ನೀಡಿರುವ ಸಚಿವ ರಾಜಣ್ಣ, ಮೊದಲು ಮುನಿರತ್ನ Read more…

BIG NEWS: ಹನಿಟ್ರ್ಯಾಪ್ ಸದ್ದು ಬೆನ್ನಲ್ಲೇ ಸಚಿವ ರಾಜಣ್ಣ ಪುತ್ರ ಹೊಸ ಬಾಂಬ್: ಕುಣಿಗಲ್ ಶಾಸಕರ ವಿರುದ್ಧ ಧಮ್ಕಿ ಆರೋಪ

ತುಮಕೂರು: ಸಹಕಾರ ಸಚಿವ ಕೆ.ಎನ್.ರಾಜಣ್ಣ ಮೇಲೆ ಹನಿಟ್ರ್ಯಾಪ್ ಯತ್ನ ಪ್ರಕರಣದ ಬೆನ್ನಲ್ಲೇ ಸಚಿವರ ಪುತ್ರ ರಾಜೇಂದ್ರ ರಾಜಣ್ಣ ಹೊಸ ಬಾಂಬ್ ಸಿಡಿಸಿದ್ದಾರೆ. ಕುಣಿಗಲ್ ಶಾಸಕ ಡಾ.ರಂಗನಾಥ್ ವಿರುದ್ಧ ಗಂಭೀರ Read more…

ಮೊದಲೇ ಹೆದರಿಕೆ ಇದ್ದರೆ 10 ಬಾರಿ ಹಾಯ್ ಅಂದರೂ ಹಲೋ ಅನ್ನಲ್ಲ ಎಂದ ಸಚಿವ ಸತೀಶ್ ಜಾರಕಿಹೊಳಿ

ಬೆಳಗಾವಿ: ಸಚಿವ ಕೆ.ಎನ್.ರಾಜಣ್ಣ ಮೇಲೆ ಹನಿಟ್ರ್ಯಾಪ್ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಸಚಿವ ಸತೀಶ್ ಜಾರಕಿಹೊಳಿ, ರಾಜಣ್ಣ ಅವರು ದೂರು ದಾಖಲಿಸಿದರೆ ತನಿಖೆ ನಡೆಯುತ್ತದೆ ಎಂದು ತಿಳಿಸಿದ್ದಾರೆ. ಬೆಳಗಾವಿಯಲ್ಲಿ Read more…

ಅಪ್ಪ-ಮಗನ ವಿರುದ್ಧ ಹನಿಟ್ರ್ಯಾಪ್ ಷಡ್ಯಂತ್ರ: ಸಿಎಂ ಸಿದ್ದರಾಮಯ್ಯಗೆ ದೂರು ನೀಡಿದ ಸಚಿವ ರಾಜಣ್ಣ ಪುತ್ರ

ಬೆಂಗಳೂರು: ನನ್ನ ಹಾಗೂ ನನ್ನ ತಂದೆ ಮೇಲೆ ಹನಿಟ್ರ್ಯಾಪ್ ಯತ್ನ ನಡೆದಿರುವುದು ನಿಜ ಎಂದು ಸಚಿವ ಕೆ.ಎನ್.ರಾಜಣ್ಣ ಪುತ್ರ ರಾಜೇಂದ್ರ ರಾಜಣ್ಣ ಹೊಸ ಬಾಂಬ್ ಸಿಡಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ Read more…

BIG NEWS: ನನ್ನ ಮೇಲೆ ಹನಿಟ್ರ್ಯಾಪ್ ಯತ್ನ ನಡೆದಿದೆ: ಸದನದಲ್ಲಿ ಸ್ಪಷ್ಟಪಡಿಸಿದ ಸಚಿವ ಕೆ.ಎನ್.ರಾಜಣ್ಣ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಹನಿಟ್ರ್ಯಾಪ್ ಸುದ್ದಿ ಮತ್ತೆ ಭಾರಿ ಚರ್ಚೆಗೆ ಕಾರಣವಾಗಿದೆ. ಪ್ರಭಾವಿ ಸಚಿವರೊಬ್ಬರಮೇಲೆ ಹನಿಟ್ರ್ಯಾಪ್ ಷಡ್ಯಂತ್ರ ನಡೆದಿದೆ ಎಂಬ ವಿಚಾರವಾಗಿ ವಿಧಾನಸಭೆಯಲ್ಲಿ ನಡೆದ ಚರ್ಚೆಗೆ ಸಹಕಾರ ಸಚಿವ Read more…

BIG NEWS: ಸಚಿವರ ಮೇಲೆ ಹನಿಟ್ರ್ಯಾಪ್ ಯತ್ನ ಪ್ರಕರಣ: ಲಿಖಿತ ದೂರು ನೀಡಿದರೆ ಉನ್ನತ ಮಟ್ಟದ ತನಿಖೆ: ಗೃಹ ಸಚಿವ ಪರಮೇಶ್ವರ್ ಆದೇಶ

ಬೆಂಗಳೂರು: ಪ್ರಭಾವಿ ಸಚಿವರೊಬ್ಬರ ಮೇಲೆ ಹನಿಟ್ರ್ಯಾಪ್ ಯತ್ನ ನಡೆದಿದೆ ಎಂಬ ಚರ್ಚೆ ವಿಚಾರ ಇಂದು ವಿಧಾನಸಭೆಯಲ್ಲಿ ಪ್ರತಿಧ್ವನಿಸಿದ್ದು, ಈ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಲಾಗುವುದು ಎಂದು ಗೃಹ Read more…

BREAKING: ಕುರ್ಚಿ ಜಟಾಪಟಿ ಹೊತ್ತಲ್ಲೇ ರಾಜ್ಯ ಕಾಂಗ್ರೆಸ್ ನಲ್ಲಿ ಕುತೂಹಲಕಾರಿ ಬೆಳವಣಿಗೆ: ಸಚಿವ ರಾಜಣ್ಣ ಭೇಟಿಯಾದ ಡಿಸಿಎಂ ಡಿಕೆ

ಬೆಂಗಳೂರು: ಪಟ್ಟದ ಫೈಟ್ ಮಧ್ಯೆ ಕಾಂಗ್ರೆಸ್ ಮನೆಯಲ್ಲಿ ಭಾರಿ ಬೆಳವಣಿಗೆ ನಡೆದಿದೆ. ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರವಾಗಿ ಡಿಸಿಎಂ ಡಿ.ಕೆ. ಶಿವಕುಮಾರ್ ಮತ್ತು ಸಚಿವ ಕೆ.ಎನ್. ರಾಜಣ್ಣ ನಡುವೆ Read more…

BIG NEWS: ಸದ್ಗುರು ಜೊತೆ ವೇದಿಕೆ ಹಂಚಿಕೊಂಡಿದ್ದು ಎಷ್ಟು ಸರಿ? ಡಿಸಿಎಂ ಡಿ.ಕೆ.ಶಿವಕುಮಾರ್ ಗೆ ಸಚಿವ ಕೆ.ಎನ್.ರಾಜಣ್ಣ ಪ್ರಶ್ನೆ

ಹಾಸನ: ಡಿಸಿಎಂ ಡಿ.ಕೆ.ಶಿವಕುಮಾರ್ ಮಹಾಶಿವರಾತ್ರಿಯಂದು ಸದ್ಗುರು ಜಗ್ಗಿ ವಾಸುದೇವ್ ಅವರು ಕೊಯಮತ್ತೂರ್ ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಸಿದ್ದಕ್ಕೆ ಕಾಂಗ್ರೆಸ್ ನ ಕೆಲ ನಾಯಕರಿಂದ ಆಕ್ಷೇಪ ವ್ಯಕ್ತವಾಗಿದೆ. ಇದೇ ವಿಚಾರವಾಗಿ Read more…

BIG NEWS: ಸಚಿವ ಕೆ.ಎನ್.ರಾಜಣ್ಣ ಹೇಳಿಕೆಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಡಿಸಿಎಂ

ಬೆಂಗಳೂರು: ರಾಜ್ಯ ಕಾಂಗ್ರೆಸ್ ನಲ್ಲಿ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕಾಗಿ ಲಾಭಿ ಜೋರಾಗಿದ್ದು, ಒಂದೆಡೆ ಸಚಿವ ಕೆ.ಎನ್ ರಾಜಣ್ಣ ಹಾಗೂ ಮತ್ತೊಂದೆಡೆ ಸಚಿವ ಸತೀಶ್ ಜಾರಕಿಹೊಳಿ ನಡುವೆ ಪೈಪೋಟಿ ಆರಂಭವಾಗಿದೆ. Read more…

ಹಾಸನ ಉಸ್ತುವಾರಿ ಸಚಿವ ಸ್ಥಾನದಿಂದ ಬಿಡುಗಡೆ ಮಾಡುವಂತೆ ಕೆ.ಎನ್. ರಾಜಣ್ಣ ಮನವಿ

ನವದೆಹಲಿ: ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನದಿಂದ ಬಿಡುಗಡೆಗೊಳಿಸುವಂತೆ ಮನವಿ ಮಾಡಿದ್ದೇನೆ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ತಿಳಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿರುವ ರಾಜಣ್ಣ, ಸದ್ಯ Read more…

BREAKING NEWS: ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಭೇಟಿಯಾದ ಸಚಿವ ರಾಜಣ್ಣ: ಕುತೂಹಲ ಮೂಡಿಸಿದ ಸಚಿವರ ನಡೆ

ನವದೆಹಲಿ: ರಾಜ್ಯ ಕಾಂಗ್ರೆಸ್ ನಲ್ಲಿ ಕೆಪಿಸಿಸಿ ಅಧ್ಯಕ್ಷ ಗಾದಿಗಾಗಿ ತೀವ್ರ ಪೈಪೋಟಿ ಆರಂಭವಾಗಿದೆ. ಈ ಮಧ್ಯೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಕೂಡ ಶೀಘ್ರದಲ್ಲಿ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ Read more…

BIG NEWS: ದೊಡ್ಡವರು V/S ಕುಬೇರರು: ಡಿಸಿಎಂ ಡಿ.ಕೆ.ಶಿವಕುಮಾರ್ V/S ಸಚಿವ ರಾಜಣ್ಣ ಮಾತಿನ ಸಮರ

ಬೆಂಗಳೂರು: ರಾಜ್ಯ ಕಾಂಗ್ರೆಸ್ ನಲ್ಲಿ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕಾಗಿ ಭಾರಿ ಲಾಬಿ ಆರಂಭವಾಗಿರುವ ನಡುವೆಯೇ ಸಚಿವ ಕೆ.ಎನ್.ರಾಜಣ್ಣ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ನಡುವೆ ಮಾತನ ಸಮರ ಶುರುವಾಗಿದೆ. ಸಹಕಾರ Read more…

ಧರ್ಮಸ್ಥಳ ಸಂಘ ಮೈಕ್ರೋಫೈನಾನ್ಸ್ ವ್ಯಾಪ್ತಿಗೆ ಬರಲ್ಲ: ಸಹಕಾರ ಸಚಿವ ಕೆ.ಎನ್. ರಾಜಣ್ಣ

ಹಾಸನ: ಮೈಕ್ರೋ ಫೈನಾನ್ಸ್ ವ್ಯಾಪ್ತಿಗೆ ಧರ್ಮಸ್ಥಳ ಸಂಘ ಬರುವುದಿಲ್ಲ ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ಹೇಳಿದ್ದಾರೆ. ಧರ್ಮಸ್ಥಳ ಸಂಘದ ಸಾಲ ಸೌಲಭ್ಯ ಕುರಿತಾಗಿ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ Read more…

BIG NEWS: ರಾಜಣ್ಣ ನೀನು ಮನುಸ್ಮೃತಿ ಓದು…. ಸಹಕಾರಿ ಸಚಿವರಿಗೆ ಸಿಎಂ ಸಿದ್ದರಾಮಯ್ಯ ಸಲಹೆ

ತುಮಕೂರು: ಪತ್ರಕರ್ತರ 39ನೇ ರಾಜ್ಯ ಸಮ್ಮೇಳನದ ಉದ್ಘಾಟನಾ ಸಮಾರಂಭದ ಭಾಷಣದ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಹಕಾರಿ ಸಚಿವ ಕೆ.ಎನ್.ರಾಜಣ್ಣ ಅವರಿಗೆ ಮನುಸ್ಮೃತಿ ಓದಲು ಹೇಳಿದ ಪ್ರಸಂಗ ನಡೆಯಿತು. Read more…

BIG NEWS: ಡಿನ್ನರ್ ಮೀಟಿಂಗ್ ವಿಚಾರ: ಡಿ.ಕೆ.ಶಿವಕುಮಾರ್ ಗೆ ಬೇಜಾರಾಗಲು ನಾವೇನು ಅವರ ಆಸ್ತಿ ಬರೆಸಿಕೊಂಡಿದ್ದೇವಾ? ಸಚಿವ ರಾಜಣ್ಣ ಪ್ರಶ್ನೆ

ತುಮಕೂರು: ಕಾಂಗ್ರೆಸ್ ನಾಯಕರ ನಿವಾಸದಲ್ಲಿ ಸಾಲು ಸಾಲು ಡಿನ್ನರ್ ಮಿಟಿಂಗ್ ಗೆ ಹೈಕಮಾಂಡ್ ಬ್ರೇಕ್ ಹಾಕಿರುವ ವಿಚಾರವಾಗಿ ಪ್ರತಿಕ್ರಿಯಿಸಿರುವ ಸಚಿವ ಕೆ.ಎನ್.ರಾಜಣ್ಣ, ಮೊನ್ನೆಯಷ್ಟೇ ನಡೆದ ಒಂದು ಡಿನ್ನರ್ ಮೀಟಿಂಗ್ Read more…

ಸಹಕಾರಿ ನೌಕರರಿಗೆ ಸಿಹಿ ಸುದ್ದಿ: ಸೇವಾ ಭದ್ರತೆಗೆ ಕಾಯ್ದೆಗೆ ತಿದ್ದುಪಡಿ

ತುಮಕೂರು: ಸಹಕಾರಿ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವ ಕೆಳಹಂತದ ನೌಕರರಿಗೆ ಸೇವಾ ಭದ್ರತೆ ಕಲ್ಪಿಸಲು ಸಹಕಾರ ಕಾಯ್ದೆಗೆ ತಿದ್ದುಪಡಿ ತರಲಾಗುವುದು. ಸಹಕಾರ ಸಚಿವ ಕೆ.ಎನ್. ರಾಜಣ್ಣ ಈ ಬಗ್ಗೆ ಮಾಹಿತಿ Read more…

ಕೃಷಿ ಸಾಲದ ನಿರೀಕ್ಷೆಯಲ್ಲಿದ್ದ ರೈತರಿಗೆ ಶಾಕ್: ಇನ್ನು ಸಹಕಾರ ಸಂಘಗಳಿಂದ ಬಡ್ಡಿ ರಹಿತ ಅಲ್ಪಾವಧಿ ಬೆಳೆ ಸಾಲ ಕಷ್ಟ

ಬೆಂಗಳೂರು: ಅಲ್ಪಾವಧಿ ಕೃಷಿ ಸಾಲದ ಪುನರ್ಧನ ಮಿತಿಯನ್ನು ನಬಾರ್ಡ್ ಧಿಡೀರ್ ಭಾರಿ ಪ್ರಮಾಣದಲ್ಲಿ ಕಡಿತಗೊಳಿಸಿದ್ದು, ರಾಜ್ಯಕ್ಕೆ ಅನ್ಯಾಯ ಮಾಡಿದೆ. ಇದರಿಂದಾಗಿ ಅವಲಂಬಿತ ರೈತರಿಗೂ ಆಘಾತ ಎದುರಾಗಿದೆ ಎಂದು ಸಹಕಾರ Read more…

BREAKING: ವಾಲ್ಮೀಕಿ ನಿಗಮ, ಮುಡಾ ಹಗರಣ ಬೆನ್ನಲ್ಲೇ ರಾಜ್ಯದಲ್ಲಿ ಮತ್ತೊಂದು ಬೃಹತ್ ವಂಚನೆ ಬಯಲಿಗೆ

ಬೆಂಗಳೂರು: ವಾಲ್ಮೀಕಿ ನಿಗಮ ಹಗರಣ, ಮುಡಾ ಹಗರಣ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರವನ್ನೇ ಅಲುಗಾಡುವಂತೆ ಮಾಡಿವೆ. ಜಾರಿ ನಿರ್ದೇಶನಾಲಯ ಇವೆರಡು ಪ್ರಕರಣಗಳ ತನಿಖೆ ಕೈಗೊಂಡಿದೆ. ಇದೆ ವೇಳೆ ಕರ್ನಾಟಕ Read more…

ಅ. 24 ರಂದು ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬ ದೇವಸ್ಥಾನದ ಬಾಗಿಲು ಓಪನ್

ಹಾಸನ: ಜಿಲ್ಲೆಯ ಅಧಿದೇವತೆ ಶ್ರೀ ಹಾಸನಾಂಬ ಹಾಗೂ ಶ್ರೀ ಸಿದ್ದೇಶ್ವರ ಜಾತ್ರಾ ಮಹೋತ್ಸವವನ್ನು ಅತ್ಯಂತ ಅಚ್ಚುಕಟ್ಟಾಗಿ ಆಚರಿಸುವ ನಿಟ್ಟಿನಲ್ಲಿ ಸೂಕ್ತ ಕ್ರಮವಹಿಸುವಂತೆ ಸಹಕಾರ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ Read more…

BIG NEWS: ಹಾಲಿನ ದರ ಹೆಚ್ಚಳದ ಬಗ್ಗೆ ಶೀಘ್ರ ತೀರ್ಮಾನ: ಗ್ರಾಹಕರಿಗೆ ಹೊರೆ ಎಂಬುದನ್ನು ಒಪ್ಪಿಕೊಳ್ಳುತ್ತೇನೆ ಎಂದ ಸಚಿವ ಕೆ.ಎನ್.ರಾಜಣ್ಣ

ತುಮಕೂರು: ಹಾಲಿನ ದರ ಹೆಚ್ಚಳ ಮಾಡುವ ಬಗ್ಗೆ ಸಿಎಂ ಸಿದ್ದರಾಮಯ್ಯ ನಿನ್ನೆಯಷ್ಟೇ ಸುಳಿವು ನೀಡಿದ್ದು, ಇದೀಗ ಸಹಕಾರ ಸಚಿವ ಕೆ.ಎನ್.ರಾಜಣ್ಣ ಕೂಡ ಹಾಲಿನ ದರ ಹೆಚ್ಚಳದ ಬಗ್ಗೆ ಶೀಘ್ರವೇ Read more…

ಅವನೇನು ಸಮಾಜಕ್ಕೆ ರೋಲ್ ಮಾಡೆಲ್ಲಾ? ದರ್ಶನ್ ಬಗ್ಗೆ ಕೇಳುತ್ತಿದ್ದಂತೆ ಕಿಡಿಕಾರಿದ ಸಚಿವ ಕೆ.ಎನ್.ರಾಜಣ್ಣ

ಹಾಸನ: ಬೆಳಿಗ್ಗೆ ಎದ್ದರೆ ಟಿಯಿಯಲ್ಲಿ ಬರಿ ದರ್ಶನ್ ಬಗ್ಗೆ ತೋರಿಸುತ್ತೀರಿ. ಅವನನ್ನು ಬಿಟ್ಟು ಬೇರೆ ಯಾವ ವಿಚಾರ ಇಲ್ಲವೇ? ಒಳ್ಳೆಯ ವಿಚಾರಗಳನ್ನು ತೋರಿಸಿ ಎಂದು ಮಾಧ್ಯಮಗಳಿಗೆ ಸಚಿವ ಕೆ.ಎನ್.ರಾಜಣ್ಣ Read more…

BIG NEWS: ಸಹಕಾರಿ ಬ್ಯಾಂಕುಗಳ ಕೃಷಿ ಸಾಲ ಮನ್ನಾ ನಿರೀಕ್ಷೆಯಲ್ಲಿರುವ ರೈತರಿಗೆ ಮುಖ್ಯ ಮಾಹಿತಿ

ಬೆಂಗಳೂರು: ಸಹಕಾರಿ ಬ್ಯಾಂಕುಗಳಲ್ಲಿ ಕೃಷಿ ಚಟುವಟಿಕೆಗಳಿಗೆ ಪಡೆದ ಸಾಲ ಮನ್ನಾ ಮಾಡುವ ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ತಿಳಿಸಿದ್ದಾರೆ. ವಿಧಾನ ಪರಿಷತ್ Read more…

ಸಹಕಾರಿ ಸಂಸ್ಥೆಗಳಲ್ಲೂ ಮೀಸಲಾತಿ: ಅಧಿನಿಯಮಕ್ಕೆ ತಿದ್ದುಪಡಿ ಮಸೂದೆಗೆ ಅಂಗೀಕಾರ

ಬೆಂಗಳೂರು: ಅಪೆಕ್ಸ್ ಮಂಡಳಿಗಳಲ್ಲಿ ಮೀಸಲಾತಿ ಕಲ್ಪಿಸುವ ಮಸೂದೆಯನ್ನು ಸಹಕಾರ ಸಚಿವ ಕೆ.ಎನ್. ರಾಜಣ್ಣ ವಿಧಾನ ಪರಿಷತ್ ನಲ್ಲಿ ಮಂಡಿಸಿದ್ದಾರೆ. ಕರ್ನಾಟಕ ಸೌಹಾರ್ದ ಸಹಕಾರಿ(ತಿದ್ದುಪಡಿ) ವಿಧೇಯಕ -2024 ಮತ್ತು ಕರ್ನಾಟಕ Read more…

ರೈತರಿಗೆ ಭೂಮಿ ಇದ್ದ ಮಾತ್ರಕ್ಕೆ ಶೂನ್ಯ ಬಡ್ಡಿ ಸಾಲ ಕೊಡಲ್ಲ: ಸಚಿವ ರಾಜಣ್ಣ ಸ್ಪಷ್ಟನೆ

ಬೆಂಗಳೂರು: ರೈತರು ಹೊಂದಿರುವ ಭೂಮಿ ಬೆಳೆಯುವ ಬೆಳೆ ಆಧರಿಸಿ ಶೂನ್ಯ ಬಡ್ಡಿ ದರದಲ್ಲಿ 5 ಲಕ್ಷ ರೂಪಾಯಿವರೆಗೆ ಸಾಲ ನೀಡಲಾಗುವುದು. ಕೇವಲ ಭೂಮಿ ಇದ್ದ ಮಾತ್ರಕ್ಕೆ 5 ಲಕ್ಷ Read more…

ಸಾಲ ಮನ್ನಾ ನಿರೀಕ್ಷೆಯಲ್ಲಿರುವ ರೈತರಿಗೆ ಗುಡ್ ನ್ಯೂಸ್

ಬೆಂಗಳೂರು: ರಾಜ್ಯ ಸರ್ಕಾರ 2017 ಮತ್ತು 2018 ರಲ್ಲಿ ಘೋಷಿಸಿದ್ದ ಕೃಷಿ ಸಾಲ ಮನ್ನಾ ಪ್ರಯೋಜನ 31 ಸಾವಿರ ರೈತರಿಗೆ ಇನ್ನೂ ದೊರೆತಿಲ್ಲ ಎಂದು ಸಹಕಾರ ಸಚಿವ ಕೆ.ಎನ್. Read more…

ಯಾವ ಹುದ್ದೆಯೂ ಶಾಶ್ವತವಲ್ಲ; ಹೇಳಿಕೆ ಕೊಡುವವರೂ ಹಿಂದೆ ತಿರುಗಿ ನೋಡಿಕೊಳ್ಳಬೇಕು: ಸಚಿವ ರಾಜಣ್ಣಗೆ ಡಿ.ಕೆ.ಸುರೇಶ್ ಟಾಂಗ್

ರಾಮನಗರ: ಡಿಸಿಎಂ ಡಿ.ಕೆ.ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷ ಸ್ಥಾನ ತ್ಯಜಿಸಬೇಕು ಎಂಬ ಸಚಿವ ಕೆ.ಎನ್.ರಾಜಣ್ಣ ಹೇಳಿಕೆಗೆ ಮಾಜಿ ಸಂಸದ ಡಿ.ಕೆ.ಸುರೇಶ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಮನಗರದಲ್ಲಿ ಮಾತನಾಡಿದ ಡಿ.ಕೆ.ಸುರೇಶ್, ಉತ್ತಮ ಆಡಳಿತ Read more…

ಸಚಿವ ಕೆ.ಎನ್. ರಾಜಣ್ಣಗೆ ಮಠ ಮಾಡಿ ಕೊಡ್ತೀವಿ: ಚಂದ್ರಶೇಖರ ಸ್ವಾಮೀಜಿ ಹೇಳಿಕೆಗೆ ಗರಂ ಆದ ಸಹಕಾರ ಸಚಿವ

ತುಮಕೂರು: ಸಚಿವ ಕೆ.ಎನ್. ರಾಜಣ್ಣಗೆ ಮಠ ಮಾಡಿ ಕೊಡ್ತೀವಿ ಎಂಬ ಚಂದ್ರಶೇಖರ ಸ್ವಾಮೀಜಿ ಹೇಳಿಕೆಗೆ ಸಚಿವ ರಾಜಣ್ಣ ಗರಂ ಆಗಿದ್ದಾರೆ. ಬೆವರು ಸುರಿಸದೇ ಜೀವನ ಮಾಡುವ ಸಲಹೆ ಕೊಟ್ಟಿದ್ದಾರೆ Read more…

ಸ್ವಾಮೀಜಿ ಸ್ಥಾನ ಬಿಟ್ಟು ಕೊಡಲಿ, ನಾನೇ ಸ್ವಾಮಿ ಆಗ್ತೀನಿ ಎಂದ ಸಚಿವ ಕೆ.ಎನ್.ರಾಜಣ್ಣ

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಸಿಎಂ ಸ್ಥಾನ ಬಿಟ್ಟುಕೊಡಿ ಎಂದು ಸಿಎಂ ಸಿದ್ದರಾಮಯ್ಯನವರಿಗೆ ಒಕ್ಕಲಿಗ ಮಹಾಸಂಸ್ಥಾನ ಮಠದ ಚಂದ್ರಶೇಖರ ಸ್ವಾಮೀಜಿ ನೇರವಾಗಿ ಸೂಚಿಸಿರುವ ವಿಚಾರವಾಗಿ ಪ್ರತಿಕ್ರಿಯಿಸಿರುವ ಸಚಿವ ಕೆ.ಎನ್.ರಾಜಣ್ಣ, Read more…

ಡಿಸಿಎಂ ಹುದ್ದೆ ಬಗ್ಗೆ ಬಹಿರಂಗ ಹೇಳಿಕೆ ನೀಡದಂತೆ ಸಚಿವರು, ಶಾಸಕರಿಗೆ ಸಿಎಂ ಸಿದ್ದರಾಮಯ್ಯ ತಾಕೀತು

ಬೆಂಗಳೂರು: ಹೆಚ್ಚುವರಿ ಡಿಸಿಎಂ ಹುದ್ದೆ ವಿಚಾರವಾಗಿ ಯಾರೂ ಬಹಿರಂಗ ಹೇಳಿಕೆ ನೀಡದಂತೆ ಸಿಎಂ ಸಿದ್ದರಾಮಯ್ಯ ಸಚಿವರು ಹಾಗೂ ಶಾಸಕರಿಗೆ ತಾಕೀತು ಮಾಡಿದ್ದಾರೆ. ಹೆಚ್ಚುವರಿ ಡಿಸಿಎಂ ಹುದ್ದೆ ವಿಚಾರ ರಾಜ್ಯ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...