alex Certify ಕೆ.ಎಸ್.ಈಶ್ವರಪ್ಪ | Kannada Dunia | Kannada News | Karnataka News | India News - Part 8
ಕನ್ನಡ ದುನಿಯಾ
    Dailyhunt JioNews

Kannada Duniya

ಗ್ರಾಮೀಣ ಜನತೆಗೆ ಸರ್ಕಾರದಿಂದ ಮತ್ತೊಂದು ಸಿಹಿ ಸುದ್ದಿ: ಸಚಿವ ಈಶ್ವರಪ್ಪ ಮಾಹಿತಿ

ಬೆಂಗಳೂರು: ಗ್ರಾಮೀಣ ಕುಟುಂಬಗಳಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಸಿಹಿಸುದ್ದಿ ನೀಡಿದ್ದಾರೆ. ಮನೆಮನೆಗೆ ಗಂಗೆ ಯೋಜನೆಯಡಿ ಇನ್ನು ಮೂರು ವರ್ಷದಲ್ಲಿ ರಾಜ್ಯದ 91.19 ಲಕ್ಷ Read more…

BREAKING NEWS: ಇಂದಿರಾ, ಸೋನಿಯಾ, ಪ್ರಿಯಾಂಕಾ ಕ್ರಾಸ್ ಬೀಡಾ…? ಸಿದ್ದರಾಮಯ್ಯ ವಿರುದ್ಧ ಈಶ್ವರಪ್ಪ ಕೆಂಡಾಮಂಡಲ

ಶಿವಮೊಗ್ಗ: ಲವ್ ಜಿಹಾದ್ ಕಾಯ್ದೆ ಜಾರಿ ವಿಚಾರಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆ ಇದೀಗ ವಿವಾದಕ್ಕೆ ಕಾರಣವಾಗಿದ್ದು, ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಸಿದ್ದರಾಮಯ್ಯ ಹಿಂದೂಗಳ ಕ್ಷಮೆಯಾಚಿಸಬೇಕು ಎಂದು Read more…

ಡಿ.ಕೆ. ಶಿವಕುಮಾರ್ ಅವರದ್ದು ಮುಟ್ಟಾಳತನದ ಹೇಳಿಕೆ: ಈಶ್ವರಪ್ಪ

ಬೆಳಗಾವಿ: ಸಿಎಂ ರಾಜಕೀಯ ಕಾರ್ಯದರ್ಶಿ ಎನ್.ಆರ್. ಸಂತೋಷ್ ಆತ್ಮಹತ್ಯೆ ಯತ್ನ ಪ್ರಕರಣ ಸಂಬಂಧ ಡಿ.ಕೆ. ಶಿವಕುಮಾರ್ ಮಾಡಿರುವ ಆರೋಪಗಳು ಮುಟ್ಟಾಳತನದ ಹೇಳಿಕೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ Read more…

ರಾಜ್ಯಕ್ಕೆ ಕೇಂದ್ರ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್: 1200 ಕೋಟಿ ರೂ. ಹೆಚ್ಚುವರಿ ನರೇಗಾ ಅನುದಾನ

ನವದೆಹಲಿ: ಮಹಾತ್ಮಾಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ 1200 ಕೋಟಿ ರೂಪಾಯಿ ಹೆಚ್ಚುವರಿಯಾಗಿ ನೀಡಲಾಗುವುದು. ರಾಜ್ಯದಲ್ಲಿ ಮತ್ತಷ್ಟು ಕಾಮಗಾರಿ ಕೈಗೊಳ್ಳಲು ಅನುಕೂಲವಾಗುವಂತೆ ಕೇಂದ್ರ ಸರ್ಕಾರ Read more…

ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡ ರಾಜಕೀಯ ಬದ್ಧವೈರಿಗಳು

ಬೆಂಗಳೂರು: ರಾಜಕೀಯ ವೈರಿಗಳಾದ ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಸಚಿವ ಕೆ.ಎಸ್. ಈಶ್ವರಪ್ಪ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ. ರಾಜಕೀಯವಾಗಿ ಹಾವು-ಮುಂಗುಸಿ ರೀತಿ ಕಚ್ಚಾಡುವ ಸಿದ್ದರಾಮಯ್ಯ ಮತ್ತು ಈಶ್ವರಪ್ಪ ಸಮುದಾಯದ Read more…

ಶ್ರೀರಾಮುಲುಗೆ ಸಮಾಜ ಕಲ್ಯಾಣ ಸೂಕ್ತವಾದದ್ದು ಎಂದ ಸಚಿವ

ಬೆಂಗಳೂರು: ಸಚಿವ ಶ್ರೀರಾಮುಲು ಅವರಿಗೆ ಸಮಾಜ ಕಲ್ಯಾಣ ಇಲಾಖೆ ಸೂಕ್ತವಾದದ್ದು. ಶೋಷಿತರ ಸೇವೆ ಮಾಡಲು ಅತ್ಯಂತ ಸೂಕ್ತ ವ್ಯಕ್ತಿ ಬಿ.ಶ್ರೀರಾಮುಲು ಅವರು. ಆಡಳಿತಾತ್ಮಕವಾಗಿ ಯಾರಿಗೆ ಯಾವ ಹುದ್ದೆ ನಿಭಾಯಿಸಲು Read more…

ರೈತರು ಕೂಡ ಕೊರೊನಾದಿಂದ ಮೃತಪಟ್ಟಿದ್ದಾರೆ ಹಾಗಂತ ಉಳುಮೆ ನಿಲ್ಲಿಸಿ ಅಂದ್ರೆ ಹೇಗೆ ಎಂದ ಸಚಿವ

ಬೆಂಗಳೂರು: ವಿದ್ಯಾಗಮ ಯೋಜನೆಗೂ ಕೊರೊನಾ ಸೋಂಕಿಗೂ ಯಾವುದೇ ಸಂಬಂಧವಿಲ್ಲ. ಯೋಜನೆ ಜಾರಿಗೂ ಮೊದಲೂ ರಾಜ್ಯದಲ್ಲಿ ಕೊರೊನಾ ಸೋಂಕು ಇತ್ತು. ಕೊವಿಡ್ ಬಂತೆಂದು ಯೋಜನೆಯನ್ನೇ ನಿಲ್ಲಿಸಲು ಆಗತ್ತಾ ಎಂದು ಗ್ರಾಮೀಣಾಭಿವೃದ್ಧಿ Read more…

NPS ನೌಕರರಿಗೆ ಗುಡ್ ನ್ಯೂಸ್: ನೀಡಿದ ಭರವಸೆಯಂತೆ ಹಳೆ ಪಿಂಚಣಿ ವ್ಯವಸ್ಥೆ ಜಾರಿಗೆ ಸಚಿವರ ಒತ್ತಾಯ

ಬೆಂಗಳೂರು: ಹಳೆ ಪಿಂಚಣಿ ಪದ್ಧತಿ ಮರು ಜಾರಿಗೊಳಿಸುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಖಾತೆ ಸಚಿವ ಕೆ.ಎಸ್. ಈಶ್ವರಪ್ಪ ಪತ್ರ ಬರೆದು ಮನವಿ Read more…

ಕೊರೊನಾ ಪಾಸಿಟಿವ್: ರಂಭಾಪುರಿ ಶ್ರೀ, ಸಚಿವ ಕೆ.ಎಸ್. ಈಶ್ವರಪ್ಪ ಚೇತರಿಕೆಗೆ ಸಿಎಂ ಹಾರೈಕೆ

ಬಾಳೆಹೊನ್ನೂರು ಶ್ರೀ ರಂಭಾಪುರಿ ಮಠದ ಶ್ರೀ ಪ್ರಸನ್ನ ರೇಣುಕ ವೀರಸೋಮೇಶ್ವರ ಜಗದ್ಗುರುಗಳಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಸೋಮವಾರ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸ್ಥಳೀಯ ಆಸ್ಪತ್ರೆಯಲ್ಲಿ ತಪಾಸಣೆ ಮಾಡಿಸಿಕೊಂಡು Read more…

ಬೆಳಗಾವಿಯಲ್ಲಾದ ತೀರ್ಮಾನ ದೇಶಕ್ಕೆ ಮಾದರಿ: ಸಚಿವ ಈಶ್ವರಪ್ಪ ಹೇಳಿಕೆ

ಬೆಳಗಾವಿ: ರಾಯಣ್ಣ ಮೂರ್ತಿ ಪ್ರತಿಷ್ಠಾಪನೆ ವಿವಾದ ವಿಚಾರವಾಗಿ ಪ್ರತಿಕ್ರಿಯಿಸಿರುವ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ, ಬೆಳಗಾವಿಯ ಪೀರನವಾಡಿಯಲ್ಲಿ ಆಗಿರುವ ತೀರ್ಮಾನ ದೇಶಕ್ಕೆ ಮಾದರಿ. ಇದರಿಂದ ರಾಷ್ಟ್ರಭಕ್ತರಿಗೆ ಸಂತಸವಾಗಿದೆ ಎಂದು Read more…

ಬಿಗ್ ನ್ಯೂಸ್: ಗ್ರಾಮ ಪಂಚಾಯಿತಿ ಚುನಾವಣೆಗೆ ರೆಡಿ, ಆಯೋಗ ಸೂಚನೆ ನೀಡಿದ ಕೂಡಲೇ ಎಲೆಕ್ಷನ್

 ಬೆಂಗಳೂರು: ಗ್ರಾಮ ಪಂಚಾಯಿತಿ ಚುನಾವಣೆ ನಡೆಸಲು ಸರ್ಕಾರ ಸಿದ್ಧವಾಗಿದೆ. ಕೊರೋನಾ ಕಡಿಮೆಯಾದರೆ ಚುನಾವಣೆ ನಡೆಸಲು ಸಿದ್ಧವಾಗಿದ್ದು ಚುನಾವಣಾ ಆಯೋಗ ಸೂಚನೆ ಕೊಟ್ಟ ಕೂಡಲೇ ಎಲೆಕ್ಷನ್ ನಡೆಸಲು ಕಾಯತ್ತಿದೆ. ಗ್ರಾಮೀಣಾಭಿವೃದ್ಧಿ Read more…

ಯಾವುದೇ ಕಾರಣಕ್ಕೂ ಆಕೇಷಿಯಾ, ನೀಲಗಿರಿ ನೆಡಬಾರದು: ಸಚಿವರ ಸೂಚನೆ

ಶಿವಮೊಗ್ಗ: ಮಲೆನಾಡು ಭಾಗದಲ್ಲಿ ವಿದ್ಯುತ್ ಕಂಬಗಳ ಸಮೀಪ ಅಕೇಶಿಯಾ ಮರಗಳನ್ನು ಬೆಳೆಸಿರುವುದರಿಂದ ಗಾಳಿಗೆ ಮರಗಳು ಬಿದ್ದು ವಿದ್ಯುತ್ ಕಂಬಗಳಿಗೆ ವ್ಯಾಪಕ ಹಾನಿಯುಂಟಾಗುತ್ತಿರುವ ಹಿನ್ನೆಲೆಯಲ್ಲಿ ಅಂತಹ ಕಡೆಗಳಲ್ಲಿ ಮರಗಳನ್ನು ತಕ್ಷಣ Read more…

ಗ್ರಾಮೀಣ ಜನತೆಗೆ ಸರ್ಕಾರದಿಂದ ಮತ್ತೊಂದು ‘ಗುಡ್ ನ್ಯೂಸ್’

ಬೆಂಗಳೂರು: ರಾಜ್ಯದ ಗ್ರಾಮಾಂತರ ಭಾಗದಲ್ಲಿ ಕುಡಿಯುವ ನೀರಿನ ಪೂರೈಕೆ ಸೌಲಭ್ಯವಿಲ್ಲದ 65 ಲಕ್ಷ ಮನೆಗಳಿಗೆ ಮೂರು ವರ್ಷಗಳಲ್ಲಿ ಮನೆಮನೆಗೆ ಗಂಗೆ ಯೋಜನೆ ಮೂಲಕ ನೀರು ಪೂರೈಕೆ ಮಾಡಲಾಗುವುದು. ಗ್ರಾಮೀಣಾಭಿವೃದ್ಧಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...