alex Certify ಕೆ.ಎಸ್.ಆರ್.ಟಿ.ಸಿ. | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: KSRTC ಮುಚ್ಚುವ ಸ್ಥಿತಿ ಇದೆ; ಕರ್ನಾಟಕ ಕತ್ತಲಲ್ಲಿ ಮುಳುಗುವ ಪರಿಸ್ಥಿತಿ ಬಂದಿದೆ; ಮಾಜಿ ಸಿಎಂ ಬೊಮ್ಮಾಯಿ ಹೇಳಿಕೆ

ಬೆಳಗಾವಿ: ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ, ಗ್ಯಾರಂಟಿ ಯೋಜನೆ ಘೋಷಣೆ ಮಾಡಿ ಈಗ ಕಂಡಿಷನ್ ಹಾಕುತ್ತಿದ್ದಾರೆ. ಸರ್ಕಾರ ಒಂದೇ ತಿಂಗಳಲ್ಲಿ Read more…

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ರಿಯಾಯಿತಿ ಬಸ್ ಪಾಸ್ ಗೆ ಅರ್ಜಿ ಆಹ್ವಾನ; ವಿದ್ಯಾರ್ಥಿನಿಯರು ಅರ್ಜಿ ಸಲ್ಲಿಸಬೇಕಿಲ್ಲ

ಬೆಂಗಳೂರು: ಕೆ.ಎಸ್.ಆರ್.ಟಿ.ಸಿ. ವತಿಯಿಂದ 2023 -24 ನೇ ಸಾಲಿನ ರಿಯಾಯಿತಿ ದರದ ವಿದ್ಯಾರ್ಥಿ ಬಸ್ ಪಾಸ್ ಗಾಗಿ ಅರ್ಜಿ ಆಹ್ವಾನಿಸಿದೆ. ಸೇವಾ ಸಿಂಧು ಪೋರ್ಟಲ್ ಮೂಲಕ ಆನ್ಲೈನ್ ನಲ್ಲಿ Read more…

BIG NEWS: ಸೂಚನಾ ಫಲಕದಲ್ಲಿ ಹಿಂದಿ ಸೇರಿಸಿದ KSRTC; ಸಾರ್ವಜನಿಕರ ಆಕ್ರೋಶ

ಮಂಗಳೂರು: ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಮಂಗಳೂರು ವಿಭಾಗ ಬಸ್‌ ಒಂದರ ಸೂಚನಾ ಫಲಕದಲ್ಲಿ ಹಿಂದಿ ಬಳಸಲು ಅವಕಾಶ ನೀಡಿತ್ತು. ಈ ಕುರಿತಂತೆ ಮಾಹಿತಿ ಹಕ್ಕು ಕಾಯ್ದೆ ಅಡಿ Read more…

ಪ್ರಯಾಣಿಕರಿಗೆ ಆತಂಕ ಬೇಡ: ಬಸ್ ಗಳಲ್ಲಿ 2000 ರೂ. ನೋಟು ಸ್ವೀಕಾರ

ಬೆಂಗಳೂರು: ಕೆಎಸ್ಆರ್‌ಟಿಸಿ, ಬಿಎಂಟಿಸಿ ಬಸ್ ಗಳಲ್ಲಿ 2000 ರೂಪಾಯಿ ಮುಖಬೆಲೆಯ ನೋಟುಗಳನ್ನು ಸ್ವೀಕರಿಸಲಾಗುವುದು. ಪ್ರಯಾಣಿಕರು ಆತಂಕ ಪಡುವ ಅಗತ್ಯವಿಲ್ಲ. ಸಾರಿಗೆ ನಿಗಮದ ಅಧಿಕಾರಿಗಳು ಈ ಬಗ್ಗೆ ಮಾಹಿತಿ ನೀಡಿದ್ದು, Read more…

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಬಸ್ ಪಾಸ್ ಅವಧಿ ವಿಸ್ತರಣೆ

ಬೆಂಗಳೂರು: ವಿದ್ಯಾರ್ಥಿಗಳ ಬಸ್ ಪಾಸ್ ಅವಧಿ ವಿಸ್ತರಣೆ ಮಾಡಲಾಗಿದೆ. 2022 -23ನೇ ಸಾಲಿನ ಮಾರ್ಚ್ ಅಂತ್ಯದವರೆಗೆ ಬಸ್ ಪಾಸ್ ಪಡೆದುಕೊಂಡಿರುವ ಪದವಿ, ಸ್ನಾತಕೋತ್ತರ ಪದವಿ, ಬಿ ಫಾರ್ಮ್, ಡಿಪ್ಲೊಮಾ Read more…

ಕಳ್ಳತನವಾಗಿದ್ದ KSRTC ಬಸ್ ಪತ್ತೆ

ಕಲಬುರಗಿ: ಕಳ್ಳತನವಾಗಿ 13 ಗಂಟೆಗಳ ನಂತರ ಕೆಎಸ್ಆರ್ಟಿಸಿ ಬಸ್ ಪತ್ತೆಯಾಗಿದೆ. ತೆಲಂಗಾಣದ ತಾಂಡೂರು ತಾಲೂಕಿನಲ್ಲಿ ಕೆ.ಎಸ್.ಆರ್.ಟಿ.ಸಿ. ಬಸ್ ಪತ್ತೆಯಾಗಿದೆ. ಇಂದು ಮುಂಜಾನೆ 3.37 ಕ್ಕೆ ಬಸ್ ಕಳವು ಮಾಡಲಾಗಿತ್ತು. Read more…

ಸಂಕ್ರಾಂತಿ ಹೊತ್ತಲ್ಲೇ ಶುಭ ಸುದ್ದಿ: ರಜೆ ದಿನ ಕೆಲಸ ಮಾಡುವ ನೌಕರರಿಗೆ ಹೆಚ್ಚುವರಿ ವೇತನ: KSRTC ಆದೇಶ

ಬೆಂಗಳೂರು: ಸಾರ್ವತ್ರಿಕ ರಜೆ ಮತ್ತು ಹಬ್ಬದ ರಜೆ ದಿನಗಳಲ್ಲಿ ಕರ್ತವ್ಯ ನಿರ್ವಹಿಸುವ ನೌಕರರಿಗೆ ಹೆಚ್ಚುವರಿ ವೇತನ ನೀಡುವುದಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಆದೇಶಿಸಿದೆ. ಈ ಮೂಲಕ Read more…

ನಿಯಮ ಮೀರಿ ಚಿಕ್ಕಬಳ್ಳಾಪುರಕ್ಕೆ ಬಿಎಂಟಿಸಿ ಬಸ್ ಸಂಚಾರ ಆರಂಭಕ್ಕೆ ಆಕ್ಷೇಪಿಸಿದ KSRTC

ಬೆಂಗಳೂರು: ಚಿಕ್ಕಬಳ್ಳಾಪುರಕ್ಕೆ ಬಿಎಂಟಿಸಿ ಬಸ್ ಗಳನ್ನು ಬಿಡಲು ಬಿಎಂಟಿಸಿ ಮುಂದಾಗಿದ್ದು, ಕೆ.ಎಸ್.ಆರ್.ಟಿ.ಸಿ. ಅಧಿಕಾರಿಗಳು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಮಾತ್ರ ಬಿಎಂಟಿಸಿ ಸಂಚಾರಕ್ಕೆ ಅನುಮತಿ ನೀಡಿಲಾಗಿದೆ. ಆದರೆ, ಬಿಎಂಟಿಸಿ Read more…

ಆಯುಧ ಪೂಜೆಗೆ 50 ರೂ. ಕೊಟ್ಟ ಸರ್ಕಾರ: 4 ನಿಂಬೆಹಣ್ಣೂ ಬರಲ್ಲ ಎಂದ್ರು KSRTC ಸಿಬ್ಬಂದಿ

ಕೆ.ಎಸ್.ಆರ್.ಟಿ.ಸಿ. ಬಸ್ ಗಳ ಆಯುಧ ಪೂಜೆಗೆ ಸರ್ಕಾರ ಕೇವಲ 50 ರೂಪಾಯಿ ನೀಡಿದ್ದು, ಸರ್ಕಾರದ ವಿರುದ್ಧ ಕೆಎಸ್ಆರ್ಟಿಸಿ ಸಿಬ್ಬಂದಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. 50 ರೂಪಾಯಿಗೆ ನಾಲ್ಕು ನಿಂಬೆಹಣ್ಣು ಕೂಡ Read more…

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: KSRTC ಬಸ್ ಪಾಸ್ ಅವಧಿ ವಿಸ್ತರಣೆ

ಶಿವಮೊಗ್ಗ: ಕ.ರಾ.ರ.ಸಾ.ನಿಗಮದಿಂದ ವಿತರಿಸಲಾಗುತ್ತಿರುವ ರಿಯಾಯಿತಿ ಪಾಸ್ ಆಧಾರಿತ ಪ್ರಯಾಣದ ಅವಧಿಯನ್ನು ಆಗಸ್ಟ್ 22 ರಿಂದ ಅಕ್ಟೋಬರ್ 22 ರ ಅಂತ್ಯದವರೆಗೆ ವಿಸ್ತರಿಸಲಾಗಿದ್ದು, ವಿದ್ಯಾರ್ಥಿಗಳಿಂದ ನಿಗದಿತ ಮೊತ್ತ ಪಡೆದುಕೊಂಡು ರಶೀದಿ Read more…

ಒಂದೇ ಸಮನೆ ಹಂಪ್ ಎಗರಿಸಿದ ಬಸ್ ಚಾಲಕ; ಕೆಳಗೆ ಬಿದ್ದ ಕಂಡಕ್ಟರ್ ಕಾಲು ಮುರಿತ

ತುಮಕೂರು: ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕ ಏಕಾಏಕಿ ಹಂಪ್ ಎಗರಿಸಿದ ಪರಿಣಾಮ ಬಸ್ ನಲ್ಲಿದ್ದ ಕಂಡಕ್ಟರ್ ಮೇಲಕ್ಕೆ ಹಾರಿ ಕೆಳಗೆ ಬಿದ್ದ ಪರಿಣಾಮ ಕಂಡಕ್ಟರ್ ಕಾಲು ಮುರಿದುಕೊಂಡಿರುವ ಘಟನೆ ತುಮಕೂರು Read more…

ನಿವೃತ್ತರಿಗೆ ಮತ್ತೆ ನೌಕರಿ: ದಿನ 8 ಗಂಟೆ ಕೆಲಸಕ್ಕೆ 1000 ರೂ. ಗೌರವಧನ ನೀಡಲು ಕೆಎಸ್ಆರ್ಟಿಸಿ ನಿರ್ಧಾರ

ಬೆಂಗಳೂರು: ಸಿಬ್ಬಂದಿ ಕೊರತೆ ಹಿನ್ನೆಲೆಯಲ್ಲಿ ನಿವೃತ್ತ ಚಾಲಕರನ್ನು ಮೂರು ತಿಂಗಳ ಅವಧಿಗೆ ತಾತ್ಕಾಲಿಕವಾಗಿ ಸೇವೆಗೆ ಪಡೆದುಕೊಳ್ಳಲು ಕೆಎಸ್ಆರ್ಟಿಸಿ ಮುಂದಾಗಿದೆ. ಪ್ರಯಾಣಿಕರ ಸಂಖ್ಯೆಯಲ್ಲಿ ಹೆಚ್ಚಳ ಮತ್ತು ನಿಗಮದಲ್ಲಿ ಸಿಬ್ಬಂದಿ ಕೊರತೆ Read more…

GOOD NEWS: ಪ್ರಯಾಣಿಕರಿಗೆ ಸಿಹಿ ಸುದ್ದಿ; ಯುಗಾದಿ ಹಬ್ಬಕ್ಕೆ KSRTC ವಿಶೇಷ ಬಸ್ ವ್ಯವಸ್ಥೆ

ಬೆಂಗಳೂರು: ಯುಗಾದಿ ಹಬ್ಬಕ್ಕೆ ಕೆ.ಎಸ್.ಆರ್.ಟಿ.ಸಿ ಪ್ರಯಾಣಿಕರಿಗಾಗಿ ಸಿಹಿ ಸುದ್ದಿ ನೀಡಿದೆ. ರಾಜಧಾನಿ ಬೆಂಗಳೂರಿನಿಂದ ವಿವಿಧ ಜಿಲ್ಲೆಗಳಿಗೆ ತೆರಳುವ ಪ್ರಯಾಣಿಕರಿಗೆ ಹೆಚ್ಚುವರಿಯಾಗಿ 600 ವಿಶೇಷ ಬಸ್ ವ್ಯವಸ್ಥೆ ಕಲ್ಪಿಸಿದೆ. ಬೆಂಗಳೂರಿನಿಂದ Read more…

BREAKING: ಸ್ಟೇರಿಂಗ್ ಕಟ್ ಆಗಿ KSRTC ಬಸ್ ಪಲ್ಟಿ, 20 ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ಧಾರವಾಡ: ಕೆ.ಎಸ್.ಆರ್.ಟಿ.ಸಿ. ಬಸ್ ಪಲ್ಟಿಯಾಗಿ 20 ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡ ಘಟನೆ ಧಾರವಾಡದ ಬಳಿ ನಡೆದಿದೆ. ಧಾರವಾಡ ಜಿಲ್ಲೆ ನವಲಗುಂದದ ಬೆಣ್ಣೆಹಳ್ಳದ ಬ್ರಿಡ್ಜ್ ಬಳಿ ಬಸ್ ಪಲ್ಟಿಯಾಗಿದೆ. Read more…

KSRTC ಸಿಬ್ಬಂದಿಗಳ ಮರುನೇಮಕಕ್ಕೆ ಸೂಚನೆ; ಅಧಿಕಾರಿಗಳಿಗೆ 4 ವಾರಗಳ ಗಡುವು ನೀಡಿದ ಸಾರಿಗೆ ಸಚಿವ

ಗದಗ: ವಜಾಗೊಂಡಿದ್ದ ಕೆ.ಎಸ್.ಆರ್.ಟಿ.ಸಿ. ಸಿಬ್ಬಂದಿಗಳ ಮರು ನೇಮಕಕ್ಕೆ ನಿರ್ಧರಿಸಲಾಗಿದ್ದು, ನಾಲ್ಕು ವಿಭಾಗದ ಎಂಡಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸಾರಿಗೆ ಸಚಿವ ಬಿ.ಶ್ರೀರಾಮುಲು ತಿಳಿಸಿದ್ದಾರೆ. ಗದಗದಲ್ಲಿ ಮಾತನಾಡಿದ ಸಾರಿಗೆ ಸಚಿವರು, Read more…

ಶಾಲಾ, ಕಾಲೇಜ್ ವಿದ್ಯಾರ್ಥಿಗಳಿಗೆ ಮತ್ತೊಂದು ಗುಡ್ ನ್ಯೂಸ್

ಬೆಳಗಾವಿ(ಸುವರ್ಣಸೌಧ): ಕೆಎಸ್ಆರ್ಟಿಸಿ ಬಸ್ ಗಳಲ್ಲಿ ವಿದ್ಯಾರ್ಥಿಗಳ ಬಸ್ ಪಾಸ್ ಸಂಚಾರ ಮಿತಿಯನ್ನು 100 ಕಿಲೋಮೀಟರ್ಗೆ ಹೆಚ್ಚಳ ಮಾಡುವ ಬಗ್ಗೆ ಪರಿಶೀಲನೆ ನಡೆಸುವುದಾಗಿ ಸಾರಿಗೆ ಸಚಿವ ಬಿ. ಶ್ರೀರಾಮುಲು ಭರವಸೆ Read more…

BIG NEWS: KSRTC ಹುದ್ದೆ ಹೆಸರಲ್ಲಿ ನಕಲಿ ನೇಮಕಾತಿ ಆದೇಶ; ಐವರು ವಂಚಕರು ಅರೆಸ್ಟ್

ಬೆಂಗಳೂರು: ಕೆ.ಎಸ್.ಆರ್.ಟಿ.ಸಿ. ಹುದ್ದೆ ಹೆಸರಲ್ಲಿ ನೂರಾರು ಜನರಿಗೆ ನಕಲಿ ಆದೇಶ ಪತ್ರಗಳನ್ನು ನೀಡಿ ವಂಚಿಸುತ್ತಿದ್ದ ಜಾಲವನ್ನು ಭೇದಿಸಿರುವ ಚಿತ್ರದುರ್ಗ ಪೊಲೀಸರ ತಂಡ ಐವರು ಖದೀಮರನ್ನು ಬಂಧಿಸಿದೆ.‌ ರಾಜ್ಯದ ಉದ್ಯಮಿಗಳಿಗೆ Read more…

BIG NEWS: KSRTCಯಲ್ಲಿ ಕೆಲಸದ ಆಫರ್; 15 ಕೋಟಿ ಪಂಗನಾಮ ಹಾಕಿದ್ದ ಇಬ್ಬರು ಅರೆಸ್ಟ್

ಬೆಂಗಳೂರು: ಕೆ.ಎಸ್.ಆರ್.ಟಿ.ಸಿಯಲ್ಲಿ ಕೆಲಸದ ಆಮಿಷವೊಡ್ಡಿ 500ಕ್ಕೂ ಹೆಚ್ಚು ಜನರಿಗೆ ವಂಚಿಸಿ ಬರೋಬ್ಬರಿ 15 ಕೋಟಿ ರೂಪಾಯಿ ದೋಚಿದ್ದ ಇಬ್ಬರು ಖತರ್ನಾಕ್ ಖದೀಮರನ್ನು ಬೆಂಗಳೂರಿನ ಮಾಗಡಿ ರೋಡ್ ಪೊಲೀಸರು ಬಂಧಿಸಿದ್ದಾರೆ. Read more…

ಬಸ್ ಪ್ರಯಾಣಿಕರಿಗೆ ಮತ್ತೊಂದು ಗುಡ್ ನ್ಯೂಸ್: ಹಬ್ಬಕ್ಕೆ ಊರಿಗೆ ಹೊರಟವರಿಗೆ KSRTC ಯಿಂದ 1 ಸಾವಿರ ಹೆಚ್ಚುವರಿ ಬಸ್ ಸಂಚಾರ

ಬೆಂಗಳೂರು: ದಸರಾ ಹಬ್ಬಕ್ಕೆ ಊರಿಗೆ ಹೊರಟ ಬಸ್ ಪ್ರಯಾಣಿಕರಿಗೆ ಕೆಎಸ್ಆರ್ಟಿಸಿ ಸಿಹಿಸುದ್ದಿ ನೀಡಿದೆ. ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಿಂದ ದಸರಾ ಹಬ್ಬದ ಪ್ರಯುಕ್ತ ಅಕ್ಟೋಬರ್ 13 ರಿಂದ 21 Read more…

KSRTC ಯಿಂದ ದಸರಾ ಹಬ್ಬದ ಕೊಡುಗೆ: ಪ್ರೇಕ್ಷಣೀಯ ಸ್ಥಳಿಗಳಿಗೆ ವಿಶೇಷ ಪ್ಯಾಕೇಜ್ ಟೂರ್

ಮೈಸೂರು: ದಸರಾ ಮಹೋತ್ಸವ 2021 ರಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವತಿಯಿಂದ ಪ್ರತಿ ವರ್ಷದಂತೆ ಈ ವರ್ಷವು ಸಹ ಪ್ರವಾಸಿಗರ ಅನೂಕೂಲಕ್ಕಾಗಿ ಮೈಸೂರಿನ ಸುತ್ತಮುತ್ತಲಿನ ಪ್ರೇಕ್ಷಣಿಯ Read more…

KSRTC ಬಸ್ ಪ್ರಯಾಣಿಕರಿಗೆ ಗುಡ್ ನ್ಯೂಸ್

ಮೈಸೂರು: ಕೆ.ಎಸ್.ಆರ್.ಟಿ.ಸಿ ಬಸ್ ಪ್ರಯಾಣಿಕರಿಗೆ ಸಮಾಧಾನಕರ ಸುದ್ದಿ ಇಲ್ಲಿದೆ. ಬಸ್ ಟಿಕೆಟ್ ದರ ಏರಿಕೆ ಮಾಡಿಲ್ಲ ಎಂದು ಸಾರಿಗೆ ಸಚಿವ, ಡಿಸಿಎಂ ಲಕ್ಷ್ಮಣ ಸವದಿ ಸ್ಪಷ್ಟಪಡಿಸಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ Read more…

ಹಿರಿಯ ನಾಗರಿಕರಿಗೆ ಮತ್ತೊಂದು ಗುಡ್ ನ್ಯೂಸ್

ದಾವಣಗೆರೆ: ಕೋವಿಡ್-19 ಸೋಂಕಿನ ಹಿನ್ನೆಲೆಯಲ್ಲಿ ಹಿರಿಯ ನಾಗರಿಕರಿಗೆ ಕೆ.ಎಸ್.ಆರ್.ಟಿ.ಸಿ. ಬಸ್‍ಗಳಲ್ಲಿ ಶೇ.25 ರಷ್ಟು ಪ್ರಯಾಣದರ ಸೌಲಭ್ಯವನ್ನು ತಾತ್ಕಾಲಿಕವಾಗಿ ಹಿಂಪಡೆಯಲಾಗಿತ್ತು. ಇದೀಗ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ, ಬೆಂಗಳೂರು Read more…

ಭುಗಿಲೆದ್ದ ಸಾರಿಗೆ ನೌಕರರ ಮುಷ್ಕರ; ಪ್ರಯಾಣಿಕರ ಆಕ್ರೋಶ – KSRTC ಬಸ್ ಗಳ ಮೇಲೆ ಕಲ್ಲು ತೂರಾಟ

ಕಲಬುರಗಿ: ಸಾರಿಗೆ ನೌಕರರ ಮುಷ್ಕರ ಭುಗಿಲೆದ್ದ ಬೆನ್ನಲ್ಲೇ ಬಸ್ ಸಂಚಾರಗಳಿಲ್ಲದೇ ಪರದಾಡುತ್ತಿರುವ ಸಾರ್ವಜನಿಕರ ಆಕ್ರೋಶ ಕೂಡ ತೀವ್ರಗೊಂಡಿದ್ದು, ಈ ನಡುವೆ ಕೆ.ಎಸ್.ಆರ್.ಟಿ.ಸಿ. ಬಸ್ ಗಳ ಮೇಲೆ ಕಲ್ಲುತೂರಾಟ ನಡೆಸಿರುವ Read more…

ಬಸ್ ಪ್ರಯಾಣಿಕರಿಗೆ ಮತ್ತೊಂದು ಸಿಹಿ ಸುದ್ದಿ: ದೀಪಾವಳಿಗೆ ಹೆಚ್ಚುವರಿ ಬಸ್, ವಿಶೇಷ ರಿಯಾಯಿತಿ

ಬೆಂಗಳೂರು: ದೀಪಾವಳಿ ಹಬ್ಬದ ಪ್ರಯುಕ್ತ ಊರಿಗೆ ಹೊರಟವರಿಗೆ ಖುಷಿ ಸುದ್ದಿ ಇಲ್ಲಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಹೆಚ್ಚುವರಿಯಾಗಿ 1000 ಬಸ್ ಗಳ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಿದೆ. Read more…

ಆಧಾರ್ ಸೇರಿ ಅಗತ್ಯ ದಾಖಲೆ ಹೊಂದಿದವರಿಗೆ KSRTC ಉಚಿತ, ರಿಯಾಯಿತಿ ಬಸ್ ಪಾಸ್ ಪಡೆಯಲು ಇಲ್ಲಿದೆ ಮುಖ್ಯ ಮಾಹಿತಿ

ಶಿವಮೊಗ್ಗ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಿಂದ ಒದಗಿಸುವ ಪಾಸ್ ಪಡೆಯಲು ಸೇವಾಸಿಂಧು ಮೂಲಕ ಅರ್ಜಿ ಸಲ್ಲಿಸುವಂತೆ ತಿಳಿಸಲಾಗಿದೆ. ಕೆ.ಎಸ್.ಆರ್.ಟಿ.ಸಿ. ವತಿಯಿಂದ ವಿದ್ಯಾರ್ಥಿಗಳ ಉಚಿತ/ರಿಯಾಯಿತಿ ಬಸ್ ಪಾಸ್, ವಿಕಲಚೇತನರ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...